Sunday, December 28, 2025

ಸತ್ಯ | ನ್ಯಾಯ |ಧರ್ಮ

ಬಡತನ, ಪ್ರತಿಭೆ ಮತ್ತು ಏಕಲವ್ಯನ ಹೆಬ್ಬೆರಳು

"..ಬಡವರು ಮಕ್ಕಳು ಬೇಳಿಬೇಕು ಎನ್ನುವ ನಟ ಡಾಲಿ ಧನಂಜಯ್‌ ಮಾತಿನಲ್ಲಿ ಯಾವ...

ಮರ್ಯಾದಾ ಹತ್ಯೆ ತಡೆಗೆ ಕಠಿಣ ಶಿಕ್ಷೆಯ ವಿಶೇಷ ಕಾಯ್ದೆ ಅಗತ್ಯ ; ಸಮಾನ ಮನಸ್ಕರ ವೇದಿಕೆಯಿಂದ ಡಿ.30ರಂದು ಸಿಎಂಗೆ ಮನವಿ ಸಲ್ಲಿಕೆ:

ಸಾಮಾಜಿಕ ಪಿಡುಗಾಗಿರುವ ಮರ್ಯಾದಾ ಹತ್ಯೆಗಳನ್ನು ಸಂಪೂರ್ಣವಾಗಿ ತಡೆಗಟ್ಟಲು ಕಠಿಣ ಶಿಕ್ಷೆಯೊಂದಿಗೆ ವಿಶೇಷ...

ಜನವರಿ 5 ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ- ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸದೆಹಲಿ, ಡಿಸೆಂಬರ್ 27: ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು ಬದಲಾಯಿಸಲಾಗಿದ್ದು ಜನವರಿ ಐದರಿಂದ...

ಬಾಂಗ್ಲಾದೇಶ ಹಿಂಸಾಚಾರಕ್ಕೆ ಧ್ವನಿ, ಭಾರತದಲ್ಲಿನ ಜಾತಿ ಹತ್ಯೆಗಳಿಗೆ ಮೌನ? ; ಬಾಲಿವುಡ್ ಸೆಲೆಬ್ರಿಟಿಗಳ ಬೂಟಾಟಿಕೆ ಮತ್ತೆ ಚರ್ಚೆಗೆ

ಬಾಂಗ್ಲಾದೇಶದಲ್ಲಿ ಹಿಂದೂ ಕಾರ್ಮಿಕ ದೀಪು ಚಂದ್ರ ದಾಸ್ ಅವರ ಗುಂಪು ಹತ್ಯೆಯನ್ನು ಖಂಡಿಸಿ ಭಾರತೀಯ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ನಡುವೆಯೇ, ಭಾರತದೊಳಗೆ...

ಅಂಕಣಗಳು

ಇದು ಸರ್ಕಾರದ ಘೋರ ವೈಫಲ್ಯ: ದೆಹಲಿ ವಾಯು ಮಾಲಿನ್ಯದ ಕುರಿತು ಸುಪ್ರೀಂ ಕೋರ್ಟ್ ಆಕ್ರೋಶ

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (NCR) ವಾಯು ಮಾಲಿನ್ಯವನ್ನು ತಡೆಗಟ್ಟುವಲ್ಲಿ...

ನ್ಯಾಷನಲ್ ಹೆರಾಲ್ಡ್ ಕೇಸ್: ಸೋನಿಯಾ, ರಾಹುಲ್ ಗಾಂಧಿ ವಿರುದ್ಧದ ಚಾರ್ಜ್ ಶೀಟ್‌ ಪರಿಗಣಿಸಲು ನಿರಾಕರಿಸಿದ ಕೋರ್ಟ್‌

ದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ...

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧಿಸಿ: ಆಸ್ಟ್ರೇಲಿಯಾ ಮಾದರಿಯ ಕಾನೂನು ತರುವಂತೆ ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್ ಸಲಹೆ

ಚೆನ್ನೈ: ಹದಿನಾರೂ ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮಗಳನ್ನು (Social Media) ಬಳಸದಂತೆ ನಿರ್ಬಂಧ ಹೇರಿ ಆಸ್ಟ್ರೇಲಿಯಾ ಸರ್ಕಾರ ಜಾರಿಗೆ ತಂದಿರುವ ಮಾದರಿಯಲ್ಲೇ ಭಾರತದಲ್ಲೂ ಕಠಿಣ...

ಅನ್ಯ ಧರ್ಮದಲ್ಲಿ ಮದುವೆಯಾದ ಮಗಳು, ಸ್ವಯಾರ್ಜಿತ ಆಸ್ತಿ ನೀಡದ ತಂದೆ : ಅಸ್ತು ಎಂದ ಸುಪ್ರೀಂ ಕೋರ್ಟ್

ನವದೆಹಲಿ:ಮಗಳು ತಂದೆಯ ಇಚ್ಛೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಅಥವಾ ಬೇರೆ ಧರ್ಮದ ವ್ಯಕ್ತಿಯನ್ನು ವಿವಾಹವಾದರೆ, ತಂದೆ ತನ್ನ ಸ್ವಯಂ ಸಂಪಾದಿತ ಆಸ್ತಿಯನ್ನು ವಿಲ್ ಮೂಲಕ...

ಮಕ್ಕಳ ಕಳ್ಳಸಾಗಣೆ–ಲೈಂಗಿಕ ಶೋಷಣೆ ಪ್ರಕರಣಗಳು ತೀವ್ರ ಗಂಭೀರ: ಸುಪ್ರೀಂ ಕೋರ್ಟ್

ನವದೆಹಲಿ: ಮಕ್ಕಳನ್ನು ಒಳಗೊಂಡ ಕಳ್ಳಸಾಗಣೆ ಮತ್ತು ವಾಣಿಜ್ಯ ಲೈಂಗಿಕ ಶೋಷಣೆಯ ಪ್ರಕರಣಗಳು “ತೀವ್ರ ಗೊಂದಲಕಾರಿ” ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಕಠಿಣ ಅಭಿಪ್ರಾಯ ವ್ಯಕ್ತಪಡಿಸಿದೆ....

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜುಗೆ ಹೈಕೋರ್ಟ್‌ನಲ್ಲಿ ಹಿನ್ನಡೆ, ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಹಾಗೂ ಶಾಸಕ ಬೈರತಿ ಬಸವರಾಜು ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ಹಿನ್ನಡೆ...

ಆರೋಗ್ಯ

ರಾಜಕೀಯ

ವಿದೇಶ

ನೈಜೀರಿಯಾ ಮೇಲೆ ಅಮೆರಿಕಾ ಭೀಕರ ದಾಳಿ: ಐಸಿಸ್ ಗುರಿಯಾಗಿಸಿಕೊಂಡು ಕ್ರಮ ಕೈಗೊಂಡ ಟ್ರಂಪ್

ವಾಷಿಂಗ್ಟನ್: ನೈಜೀರಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್ (ISIS) ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಅಮೆರಿಕಾ ಭೀಕರ...

ಬಾಂಗ್ಲಾದೇಶದಲ್ಲಿ ಉದ್ವಿಗ್ನತೆ: ಗುಂಪು ದಾಳಿಯಿಂದಾಗಿ ಖ್ಯಾತ ಗಾಯಕ ‘ಜೇಮ್ಸ್’ ಕಾರ್ಯಕ್ರಮ ರದ್ದು

ಢಾಕಾ: ಬಾಂಗ್ಲಾದೇಶದಲ್ಲಿ ಅಸ್ಥಿರತೆ ಮುಂದುವರಿದಿದ್ದು, ರಾಜಧಾನಿ ಢಾಕಾದಿಂದ ಸುಮಾರು 120 ಕಿಮೀ...

ಬಿಜೆಪಿ ಸಾಂವಿಧಾನಿಕ ಸಂಸ್ಥೆಗಳ ಮೂಲಕ ವಿರೋಧಿಗಳ ಮೇಲೆ ದಾಳಿ ಮಾಡುತ್ತಿದೆ: ಬರ್ಲಿನ್‌ನಲ್ಲಿ ರಾಹುಲ್

ಬಿಜೆಪಿಯು ದೇಶದ ವಿವಿಧ ಸಾಂವಿಧಾನಿಕ ಸಂಸ್ಥೆಗಳನ್ನು ಬಳಸಿಕೊಂಡು ರಾಜಕೀಯ ವಿರೋಧಿಗಳ ಮೇಲೆ...

ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರದ ಜ್ವಾಲೆ: ವಿದ್ಯಾರ್ಥಿ ನಾಯಕ ಹದಿ ಶರೀಫ್ ಉಸ್ಮಾನ್ ಹತ್ಯೆಗೆ ದೇಶವೇ ಅಸ್ತವ್ಯಸ್ತ

ಢಾಕಾ/ದೆಹಲಿ: ಬಾಂಗ್ಲಾದೇಶದ ಯುವಜನತೆಯಲ್ಲಿ ಅಪಾರ ಪ್ರಭಾವ ಹೊಂದಿದ್ದ ಮತ್ತು ಭಾರತ ವಿರೋಧಿ...

ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿ ನಾಯಕ ಶರೀಫ್ ಉಸ್ಮಾನ್ ಹಾದಿ ಹತ್ಯೆ: ದೇಶವ್ಯಾಪಿ ಹಿಂಸಾಚಾರ, ಮಾಧ್ಯಮ ಕಚೇರಿಗಳ ಮೇಲೆ ದಾಳಿ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಶರೀಫ್ ಉಸ್ಮಾನ್ ಹಾದಿ ಹತ್ಯೆಯ ಬೆನ್ನಲ್ಲೇ...

ಬಾಂಗ್ಲಾ ವಿಪಕ್ಷ ನಾಯಕ ಉಸ್ಮಾನ್ ಹಾದಿ ಹ*ತ್ಯೆ: ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿ*ಸಾಚಾರ

ಢಾಕಾ/ಸಿಂಗಾಪುರ: ಬಾಂಗ್ಲಾದೇಶದ ವಿಪಕ್ಷದ ಯುವ ನಾಯಕ ಉಸ್ಮಾನ್ ಹಾದಿ ಅವರ ಹತ್ಯೆಯ...

ಢಾಕಾದಲ್ಲಿನ ಭಾರತದ ವೀಸಾ ಕೇಂದ್ರ ಬಂದ್: ಉದ್ವಿಗ್ನತೆಯ ಹಿನ್ನೆಲೆಯಲ್ಲಿ ವಿದೇಶಾಂಗ ಇಲಾಖೆ ಮಹತ್ವದ ನಿರ್ಧಾರ

ಢಾಕಾ: ನೆರೆ ರಾಷ್ಟ್ರ ಬಾಂಗ್ಲಾದೇಶದೊಂದಿಗೆ ರಾಜತಾಂತ್ರಿಕ ಸಂಬಂಧಗಳು ಹದಗೆಡುತ್ತಿರುವ ನಡುವೆಯೇ ಭಾರತೀಯ...

ವಿಮಾನ ಅಪಘಾತ | ಲ್ಯಾಂಡಿಂಗ್ ಆಗುವಾಗ ವಿಮಾನ ಪತನ; ಏಳು ಪ್ರಯಾಣಿಕರ ದುರ್ಮರಣ

ಸೆಂಟ್ರಲ್ ಮೆಕ್ಸಿಕೋ: ಮೆಕ್ಸಿಕೋದಲ್ಲಿ (Mexico) ಭೀಕರ ವಿಮಾನ ಅಪಘಾತ (Plane Crashes)...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ರಾಜ್ಯದಲ್ಲಿ ಬುಲ್ಡೋಜರ್‌ ಸದ್ದು: ಮಾದಕ ವಸ್ತು ಮಾರಾಟಗಾರರ ಮನೆಗಳ ಮೇಲೆಯೇ ಕ್ರಮಕ್ಕೆ ಸರ್ಕಾರ ಸಜ್ಜು

ಬೆಂಗಳೂರು: ದೇಶದಲ್ಲಿ ಇತ್ತಿಚೆಗೆ ಉತ್ತರ ಭಾರತದಲ್ಲಿ ಮಾತ್ರ ಹೆಚ್ಚಾಗಿ ಕೇಳಿಬರುತ್ತಿದ್ದ ಬುಲ್ಡೋಜರ್‌...

ಡಿ.ಕೆ. ಶಿವಕುಮಾರ್‌ಗೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನೋಟಿಸ್

ದೆಹಲಿ ಪೊಲೀಸ್‌ರ ಆರ್ಥಿಕ ಅಪರಾಧ ವಿಭಾಗ (ಇ.ಓ.ಡಬ್ಲ್ಯೂ) ಕರ್ನಾಟಕ ಉಪ ಮುಖ್ಯಮಂತ್ರಿ...

ರಾಜಧಾನಿಯಲ್ಲಿ ಸಿಸಿಬಿ ರೇಡ್, 23 ಕೋಟಿ ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು : ನಗರದಲ್ಲಿ ಸಿಸಿಬಿ (CCB) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ...

ಧರ್ಮಸ್ಥಳ ಪ್ರಕರಣ: ಇಂದು ಅಥವಾ ನಾಳೆ ಪ್ರಕರಣದ ವರದಿ ಕೋರ್ಟ್ ಗೆ ಸಲ್ಲಿಕೆ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ತಿಂಗಳುಗಳ ತನಿಖೆ ನಂತರ...

ಬಿಗ್ ಬಾಸ್ ಸೀಸನ್ 12: ಗಿಲ್ಲಿ ನಟನ ಮೇಲೆ ಹಲ್ಲೆ ಆರೋಪ; ರಿಷಾ ಗೌಡ ವಿರುದ್ಧ ದೂರು

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12...

ಜನ-ಗಣ-ಮನ

ಮರ್ಯಾದಾ ಹತ್ಯೆ ತಡೆಗೆ ಕಠಿಣ ಶಿಕ್ಷೆಯ ವಿಶೇಷ ಕಾಯ್ದೆ ಅಗತ್ಯ ; ಸಮಾನ ಮನಸ್ಕರ ವೇದಿಕೆಯಿಂದ ಡಿ.30ರಂದು ಸಿಎಂಗೆ ಮನವಿ ಸಲ್ಲಿಕೆ:

ಸಾಮಾಜಿಕ ಪಿಡುಗಾಗಿರುವ ಮರ್ಯಾದಾ ಹತ್ಯೆಗಳನ್ನು ಸಂಪೂರ್ಣವಾಗಿ ತಡೆಗಟ್ಟಲು ಕಠಿಣ ಶಿಕ್ಷೆಯೊಂದಿಗೆ ವಿಶೇಷ...

ಮನುಸ್ಮೃತಿ ದಹನ: ಸಾಮಾಜಿಕ ಕ್ರಾಂತಿಯ ಅಗ್ನಿಸ್ಪರ್ಶ

"..ಮನುಸ್ಮೃತಿಯ ದಹನವು ಮೇಲ್ನೋಟಕ್ಕೆ ಒಂದು ಪುಸ್ತಕವನ್ನು ಬೆಂಕಿಗಾಹುತಿ ನೀಡುವ ಕ್ರಿಯೆಯಂತೆ ಕಂಡರೂ,...

ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗಲೇಬೇಕು : ಕಾರ್ಮಿಕ ಮುಖಂಡ ಮೀನಾಕ್ಷಿ ಸುಂದರಂ

ರಾಜ್ಯದಲ್ಲಿ ನವೆಂಬರ್ ಕ್ರಾಂತಿಯ ಬಗ್ಗೆ ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಕುರ್ಚಿ ಬಿಟ್ಟು...

ವಿಶೇಷ

ಮರ್ಯಾದಾ ಹತ್ಯೆ ತಡೆಗೆ ಕಠಿಣ ಶಿಕ್ಷೆಯ ವಿಶೇಷ ಕಾಯ್ದೆ ಅಗತ್ಯ ; ಸಮಾನ ಮನಸ್ಕರ ವೇದಿಕೆಯಿಂದ ಡಿ.30ರಂದು ಸಿಎಂಗೆ ಮನವಿ ಸಲ್ಲಿಕೆ:

ಸಾಮಾಜಿಕ ಪಿಡುಗಾಗಿರುವ ಮರ್ಯಾದಾ ಹತ್ಯೆಗಳನ್ನು ಸಂಪೂರ್ಣವಾಗಿ ತಡೆಗಟ್ಟಲು ಕಠಿಣ ಶಿಕ್ಷೆಯೊಂದಿಗೆ ವಿಶೇಷ ಕಾನೂನು ರೂಪಿಸಬೇಕೆಂದು ಸಮಾನ ಮನಸ್ಕರ ವೇದಿಕೆ ಆಗ್ರಹಿಸಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಪ್ರಮುಖರು ಹಾಗೂ ಹಿರಿಯ ಪತ್ರಕರ್ತರಾದ ಎನ್. ರವಿಕುಮಾರ್ (ಟೆಲೆಕ್ಸ್) ಮತ್ತು ದೇಶಾದ್ರಿ...

ಬಾಂಗ್ಲಾದೇಶ ಹಿಂಸಾಚಾರಕ್ಕೆ ಧ್ವನಿ, ಭಾರತದಲ್ಲಿನ ಜಾತಿ ಹತ್ಯೆಗಳಿಗೆ ಮೌನ? ; ಬಾಲಿವುಡ್ ಸೆಲೆಬ್ರಿಟಿಗಳ ಬೂಟಾಟಿಕೆ ಮತ್ತೆ ಚರ್ಚೆಗೆ

ಬಾಂಗ್ಲಾದೇಶದಲ್ಲಿ ಹಿಂದೂ ಕಾರ್ಮಿಕ ದೀಪು ಚಂದ್ರ ದಾಸ್ ಅವರ ಗುಂಪು ಹತ್ಯೆಯನ್ನು ಖಂಡಿಸಿ ಭಾರತೀಯ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ನಡುವೆಯೇ,...

ಡಿಸೆಂಬರ್‌, ಚಳಿ ಮತ್ತು ನೀಲು…

'ಡಿಸೆಂಬರಿನ ಚಳಿಯಲ್ಲಿ ನಮ್ಮಂತೆಯೇ ಲಂಕೇಶ್ ಮೇಷ್ಟ್ರಲ್ಲೂ ಹೆಚ್ಚು ಪ್ರೇಮ ಜಾಗೃತವಾಗಿರುತಿತ್ತೋ ಏನೋ?! ಮೇಷ್ಟ್ರು, ಪ್ರೇಮದಿಂದ ಮುದಗೊಳ್ಳುವ ಅನೇಕ ನೀಲು  ಪದ್ಯಗಳನ್ನು ಬರೆಯುತ್ತಿದ್ದದ್ದು ಇದೇ ಸೀಸನ್ನಿನಲ್ಲಿ..!!'...

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಪ್ರಕಾಶ್ ರಾಜ್ ರಾಯಭಾರಿ

ಜನವರಿ 29ರಿಂದ ಫೆಬ್ರವರಿ 6ರವರೆಗೆ ಉತ್ಸವ – ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ ಉದ್ಘಾಟನೆ ಬೆಂಗಳೂರು: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಹಿರಿಯ ನಟ, ನಿರ್ದೇಶಕ ಹಾಗೂ...

“ಐತಿಹಾಸಿಕ ತಪ್ಪು”: MGNREGA ರದ್ದತಿ ವಿರೋಧಿಸಿ ಮೋದಿ ಸರಕಾರಕ್ಕೆ ಪತ್ರ ಬರೆದ ಖ್ಯಾತ ಅಂತರಾಷ್ಟ್ರೀಯ ತಜ್ಞರು.

“MGNREGA” ಈಗಾಗಲೇ ತನ್ನ ಸಾಧನೆ ಮತ್ತು ಹೊಸದೇ ಆದ ವಿನ್ಯಾಸದಿಂದ ಜಗತ್ತಿನ ಗಮನ ಸೆಳೆದಿದೆ. ಈಗ ಅದನ್ನು ಕೆಡವಿ ಹಾಕುವುದು ಐತಿಹಾಸಿಕ ತಪ್ಪು.” "ದಿ...

ಲೇಟೆಸ್ಟ್

ಹಿಂಡೆನ್‌ಬರ್ಗ್ ವರದಿ: ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ವಿಪಕ್ಷಗಳ ಆಗ್ರಹ

ಹೊಸದಿಲ್ಲಿ/ಮುಂಬೈ, ಆಗಸ್ಟ್ 11: ಅಮೆರಿಕದ ಶಾರ್ಟ್ ಸೆಲ್ಲಿಂಗ್ ಸಂಸ್ಥೆ ಹಿಂಡೆನ್ ಬರ್ಗ್ ರಿಸರ್ಚ್ ಶನಿವಾರ ಬಿಡುಗಡೆ ಮಾಡಿರುವ ದಾಖಲೆಯೊಂದು ದೇಶದಲ್ಲಿ ಮತ್ತೊಮ್ಮೆ ರಾಜಕೀಯ ಕೋಲಾಹಲ ಎಬ್ಬಿಸಿದೆ. ಸೆಬಿ ಅಧ್ಯಕ್ಷೆ ಮಾಧವಿ ಪುರಿ ಬುಚ್...

ಬ್ರಿಟಿಷ್ ಪೌರತ್ವ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ರಕ್ಷಣೆ: ಮೋದಿ ಮತ್ತು ಶಾ ವಿರುದ್ಧ ಕಾನೂನು ಕ್ರಮದ ಬೆದರಿಕೆ ಹಾಕಿದ ಸುಬ್ರಹ್ಮಣ್ಯ ಸ್ವಾಮಿ

ಸುಬ್ರಹ್ಮಣ್ಯ ಸ್ವಾಮಿ ನವದೆಹಲಿ: ಬ್ರಿಟನ್ ಪೌರತ್ವ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಕ್ಷಿಸುತ್ತಿರುವ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಬಿಜೆಪಿ...

ತುಂಗಭದ್ರಾ ಆಣೆಕಟ್ಟು ಗೇಟ್ ಮುರಿತ ; ದುರಸ್ತಿಗಾಗಿ 1 ಲಕ್ಷ ಕ್ಯೂಸೆಕ್ ನೀರು ನದಿ ಪಾಲು

ಹೊಸಪೇಟೆ ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್ ಗೇಟ್ ಮುರಿದ ಪರಿಣಾಮ ದುರಸ್ತಿ ಹಿನ್ನೆಲೆಯಲ್ಲಿ ಎಲ್ಲಾ 33 ಗೇಟ್ ಗಳನ್ನು ತೆರೆಯಲಾಗಿದೆ. ಇದರಿಂದ ಸುಮಾರು 1 ಲಕ್ಷ ಕ್ಯುಸೆಕ್‌ನಷ್ಟು ನೀರು ನದಿ ಪಾಲಾಗಿದೆ. ತುಂಗಭದ್ರಾ ಜಲಾಶಯದಲ್ಲಿ...

ಮೈಸೂರು ಚಲೋ: ಹೊರಟಿದ್ದು ಸರ್ಕಾರ ಬೀಳಿಸಲು, ಮಾಡಿದ್ದು ನಿಖಿಲ್‌ ಕುಮಾರಸ್ವಾಮಿ ಲಾಂಚ್‌

ಅಂತೂ ಇಂತೂ ಏಳುತ್ತಾ, ಬೀಳುತ್ತಾ, ತೆವಳುತ್ತಾ ಮೈಸೂರು ಚಲೋ ಮುಗಿದಿದೆ. ಆರ್‌ ಅಶೋಕ್‌ ಸರ್ಕಾರವನ್ನು ಬೀಳಿಸಿಯೇ ಸಿದ್ಧ ಎಂದು ಹೊರಟಿದ್ದರು. ತಮ್ಮ ಯಾತ್ರೆ ಮುಗಿಯುವ ಹೊತ್ತಿಗೆ ಸಿದ್ಧರಾಮಯ್ಯ ನಿವೃತ್ತಿ ಹೊಂದಿ ಮನೆಯಲ್ಲಿ ಕಾಫಿ...

ಬಾಂಗ್ಲಾದೇಶಕ್ಕೆ ಪಲಾಯನಗೈಯುತ್ತಿದ್ದ ರೋಹಿಂಗ್ಯಾಗಳ ಮೇಲೆ ಮ್ಯಾನ್ಮಾರ್‌ನಲ್ಲಿ ಡ್ರೋನ್ ದಾಳಿ, ಸುಮಾರು 200 ಮಂದಿ ಸಾವು

ಹಿಂಸಾತ್ಮಕ ಪ್ರತಿಭಟನೆಗಳಿಂದಾಗಿ ಬಾಂಗ್ಲಾದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಪ್ರಕ್ಷುಬ್ಧತೆಯ ವಾತಾವರಣವಿದೆ. ಇದರ ಹೊರತಾಗಿಯೂ, ಮ್ಯಾನ್ಮಾರ್‌ನ ಅನೇಕ ರೋಹಿಂಗ್ಯಾ ಮುಸ್ಲಿಮರು ಗಡಿ ದಾಟಿ ಬಾಂಗ್ಲಾದೇಶಕ್ಕೆ ತಲುಪಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಮ್ಯಾನ್ಮಾರ್‌ನಿಂದ ಪಲಾಯನ ಮಾಡುತ್ತಿದ್ದ ರೋಹಿಂಗ್ಯಾ ಮುಸ್ಲಿಮರ ಒಂದು...

ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ‌ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ: ಬಿಜೆಪಿ-ಜೆಡಿಎಸ್ ಪಕ್ಷಗಳನ್ನು ಲೇವಡಿ ಮಾಡಿದ ಸಿಎಂ

ಚಾಮರಾಜನಗರ ಆ 10: ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ‌ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ ಎಂದು ಬಿಜೆಪಿ-ಜೆಡಿಎಸ್ ಹೋರಾಟವನ್ನು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ,...

ಸತ್ಯ-ಶೋಧ

You cannot copy content of this page