ಎಫ್‌ಸಿಆರ್‌ಎ ತಿದ್ದುಪಡಿ: ಸರ್ಕಾರೇತರ ಸಂಸ್ಥೆಗಳ ಶವಪೆಟ್ಟಿಗೆಗೆ ಹೊಡೆದ ಕೊನೆಯ ಮೊಳೆ

ಕೇಂದ್ರ ಸರ್ಕಾರವು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಗೆ (FCRA) ಪ್ರಸ್ತಾವಿಸಿರುವ ಇತ್ತೀಚಿನ...

ಇರಾನ್ ವಿರುದ್ಧ ಅಮೆರಿಕಕ್ಕೆ ಸಂಪೂರ್ಣ ವಿಜಯ: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ

ವಾಷಿಂಗ್ಟನ್: ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ತನ್ನ ಗುರಿಗಳನ್ನು ಯಶಸ್ವಿಯಾಗಿ ತಲುಪಿದೆ ಮತ್ತು ಸಂಪೂರ್ಣ ವಿಜಯ ಸಾಧಿಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಅಮೆರಿಕದ...

ಗುಜರಾತ್‌ನ ನವಸಾರಿಯಲ್ಲಿ ಲಘು ಭೂಕಂಪ

ಅಹಮದಾಬಾದ್: ದಕ್ಷಿಣ ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 3.4 ರಷ್ಟು ದಾಖಲಾಗಿದೆ ಎಂದು ಅಧಿಕಾರಿಗಳು...

ಅಂಕಣಗಳು

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

ದೆಹಲಿ: ಅಧಿಕೃತ ಕಾರ್ಯಕ್ರಮಗಳು ಮತ್ತು ಶಾಲೆಗಳಲ್ಲಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ'...

ಧರ್ಮಸ್ಥಳ ಹಾರರ್ ವಿಡಿಯೋ: ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ಧರ್ಮಸ್ಥಳದಲ್ಲಿ ನಡೆದಿದೆಯೆಂದು ಹೇಳಲಾಗುತ್ತಿರುವ ಸಮೂಹ ಸಮಾಧಿ ಪ್ರಕರಣ ಕುರಿತು ವಿಡಿಯೋ ಪ್ರಕಟಿಸಿದ ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ದಾಖಲಾಗಿದ್ದ...

ಐಟಿ ನಿಯಮಗಳಿಗೆ ತಿದ್ದುಪಡಿ; ಕಂಟೆಂಟ್ ಕ್ರಿಯೇಟರ್‌ಗಳ ಮೇಲೂ ಸರ್ಕಾರದ ಕಣ್ಗಾವಲು: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯ ಆತಂಕ

ನವದೆಹಲಿ: ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಮತ್ತು ಪ್ರಚಲಿತ ವಿಚಾರಗಳನ್ನು ಹಂಚಿಕೊಳ್ಳುವ ಕ್ರಿಯೇಟರ್‌ಗಳನ್ನು ನಿಯಂತ್ರಣದ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿರುವ ಕ್ರಮವು ಅಭಿವ್ಯಕ್ತಿ ಸ್ವಾತಂತ್ರ್ಯದ...

ಯುದ್ಧ ನಿಂತರೂ ರುಪಾಯಿ ಕುಸಿತ ನಿಲ್ಲಲ್ಲ: MUFG ವರದಿ

“ಭಾರತೀಯ ರೂಪಾಯಿ ದುರ್ಬಲವಾಗುವುದನ್ನು ನಾವು ನೋಡುತ್ತಿದ್ದೇವೆ. ಇರಾನ್ ಮತ್ತು ಮಧ್ಯಪ್ರಾಚ್ಯದ ಸಂಘರ್ಷ ಮುಂದುವರಿದರೆ ಮತ್ತು ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟರೆ, USD/INR 95 ಮಟ್ಟವನ್ನು ಮೀರಿ...

ಡಾಲರ್ ಎದುರು ರೂಪಾಯಿ ಪಾತಾಳಕ್ಕೆ ಜಿಗಿತ : 94.82 ರ ಹೊಸ ದಾಖಲೆಯ ಕನಿಷ್ಠ ಮಟ್ಟ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಉದ್ವಿಗ್ನತೆ, ಕದನ ವಿರಾಮದ ಅನಿಶ್ಚಿತತೆ ಹಾಗೂ ಜಾಗತಿಕ ತೈಲ ದರ ಏರಿಕೆಯ ಪರಿಣಾಮವಾಗಿ ಭಾರತೀಯ ರೂಪಾಯಿ ಮೌಲ್ಯವು ಸತತ ಕುಸಿತದ...

ಆರೋಗ್ಯ

ರಾಜಕೀಯ

ವಿದೇಶ

ಇರಾನ್ ವಿರುದ್ಧ ಅಮೆರಿಕಕ್ಕೆ ಸಂಪೂರ್ಣ ವಿಜಯ: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ

ವಾಷಿಂಗ್ಟನ್: ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ತನ್ನ ಗುರಿಗಳನ್ನು ಯಶಸ್ವಿಯಾಗಿ ತಲುಪಿದೆ...

ಬಹ್ರೇನ್‌ನಲ್ಲಿನ ಅಮೆಜಾನ್ ಡೇಟಾ ಸೆಂಟರ್ ಮೇಲೆ ಕ್ಷಿಪಣಿ ದಾಳಿ ಮಾಡಿದ ಇರಾನ್: ಸ್ಟಾರ್‌ ಲಿಂಕ್‌ ಮೇಲೂ ದಾಳಿ ಮಾಡುವುದಾಗಿ ಎಚ್ಚರಿಕೆ

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಯುದ್ಧವು ಈಗ ಅಮೆರಿಕದ ತಂತ್ರಜ್ಞಾನ ದೈತ್ಯ ಕಂಪನಿಗಳ...

ನ್ಯಾಟೋದಿಂದ ಅಮೆರಿಕ ಹೊರಬರುವ ಮುನ್ಸೂಚನೆ ಕೊಟ್ಟ ಟ್ರಂಪ್: ಜಾಗತಿಕ ಭದ್ರತೆಗೆ ದೊಡ್ಡ ಹೊಡೆತವೇ?

ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿರುವ...

ದೊಡ್ಡ ಮಟ್ಟದಲ್ಲಿ ಉದ್ಯೋಗ ಕಡಿತಕ್ಕೆ ಮುಂದಾದ ಒರಾಕಲ್: 30,000 ಸಿಬ್ಬಂದಿ ವಜಾ, 12,000 ಭಾರತೀಯರಿಗೆ ಸಂಕಷ್ಟ

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ದೈತ್ಯ ಒರಾಕಲ್ (Oracle) ಸಂಸ್ಥೆಯು ಮಂಗಳವಾರ ಏಕಾಏಕಿ...

ಖರ್ಗ್ ದ್ವೀಪದ ಮೇಲೆ ಅಮೆರಿಕ ಕಣ್ಣು: ಇರಾನ್ ಆರ್ಥಿಕತೆಗೆ ಭಾರಿ ಹೊಡೆತ ನೀಡಲು ಟ್ರಂಪ್ ಸಜ್ಜು

ಇರಾನ್ ಮೇಲಿನ ಒತ್ತಡವನ್ನು ತೀವ್ರಗೊಳಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರವು,...

ಇರಾನ್ ನೌಕಾಪಡೆ ಮುಖ್ಯಸ್ಥ ಅಲಿರೆಜಾ ತಂಗ್ಸಿರಿ ಸಾವು: ಅಧಿಕೃತವಾಗಿ ದೃಢಪಡಿಸಿದ ಟೆಹ್ರಾನ್

ಟೆಹ್ರಾನ್: ಕಳೆದ ವಾರ ಇಸ್ರೇಲ್ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ ತೀವ್ರವಾಗಿ...

ನಾವೇ ಅತಿದೊಡ್ಡ ಭಯೋತ್ಪಾದಕರು: ಅಮೆರಿಕದ ಮಾಜಿ ಉಗ್ರ ನಿರೋಧಕ ಅಧಿಕಾರಿ ಜೋಸೆಫಿನ್ ಗಿಲ್ಬೋ

ವಾಷಿಂಗ್ಟನ್: ಇರಾನ್‌ನ ಮಿನಾಬ್‌ನಲ್ಲಿರುವ ಬಾಲಕಿಯರ ಶಾಲೆಯ ಮೇಲೆ ನಡೆದ ಕ್ಷಿಪಣಿ ದಾಳಿಯು...

ಎಂತಹ ಕಷ್ಟ.. ಎಂತಹ ನೋವು! ಯುದ್ಧೋನ್ಮಾದಕ್ಕೆ ಬಲಿಯಾಗುತ್ತಿದ್ದಾರೆ ಅಮಾಯಕ ಕಂದಮ್ಮಗಳು

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್‌ನ ಯುದ್ಧೋನ್ಮಾದವು ಅಮಾಯಕ ಮಕ್ಕಳನ್ನು ಬಲಿಪಡೆಯುತ್ತಿದೆ. ಕಳೆದ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಕಾಬೂಲ್‌ನಲ್ಲಿ ಭೀಕರ ಸ್ಫೋಟ: ಆಸ್ಪತ್ರೆ ಮೇಲೆ ದಾಳಿ ಆರೋಪ – 400ಕ್ಕೂ ಹೆಚ್ಚು ಸಾವು, ಪಾಕ್ ನಿರಾಕರಣೆ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟವು...

ದೇಶದಲ್ಲಿ ಇಂಧನ ಕೊರತೆ ಇಲ್ಲ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ...

ಶಿಕಾರಿಪುರದಲ್ಲಿ ಸೋಲಿನ ಭೀತಿ? ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆಗೆ ಹೊಸ ತಿರುವು

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ಇದೀಗ...

ಜನ-ಗಣ-ಮನ

ಅಡುಗೆ ಮನೆ ಆಯ್ತು, ಈಗ ಬೆಡ್ ರೂಮಿಗೂ ತಟ್ಟಿದ ಯುದ್ಧದ ಬಿಸಿ; ಕಾಂಡೋಮ್ ಉತ್ಪಾದನೆ ಮೇಲೆ ನೇರ ಪರಿಣಾಮ

ಗಲ್ಫ್ ಪ್ರದೇಶದಲ್ಲಿ ತೀವ್ರಗೊಂಡಿರುವ ಜಿಯೋಪಾಲಿಟಿಕಲ್ ಉದ್ವಿಗ್ನತೆ ಭಾರತದ ಕಾಂಡೋಮ್ ಉತ್ಪಾದನಾ ಕ್ಷೇತ್ರದ...

ಗಲ್ಫ್‌ ಯುದ್ಧದ ಹೊಡೆತ: ರಾಜ್ಯದಲ್ಲಿ ಈರುಳ್ಳಿ ಬೆಲೆ ಕುಸಿತ, ರೈತರು ಸಂಕಷ್ಟದಲ್ಲಿ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಾಜ್ಯದ ಕೃಷಿ ಕ್ಷೇತ್ರಕ್ಕೂ ತೀವ್ರ ಹೊಡೆತ...

“ಹೂ ಪ್ರೇಮದ ಯುಗಾದಿ ಮತ್ತು ಚಂದ್ರ”

ಗೀತಾ ನಾರಾಯಣ್ ಅವರ ಯುಗಾದಿ ವಿಶೇಷದ ನೀಳ್ಗವಿತೆ.. ತಪ್ಪದೇ ಓದಿ ನಡುರಾತ್ರಿ...

ವಿಶೇಷ

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After Blenheim ಎಂಬ ಪದ್ಯವನ್ನು ಬಿ.ಎಂ.ಶ್ರೀ ಬ್ಲೆನ್ ಹೀಮ್ ಕದನ ಎಂದು ಮರುಸೃಷ್ಟಿಸಿದ್ದಾರೆ. ಅದರ ಕೆಲವು...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳಿಗೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿದಾಳಿ ಆರಂಭಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವಿಧಿಸಿದ್ದ ವ್ಯಾಪಕ...

ಆಗುಂಬೆ ಘಾಟ್‌ ಸುರಂಗ ಮಾರ್ಗ ಯೋಜನೆಗೆ ಭೂ ವಿಜ್ಞಾನಿಗಳಿಂದ ಆಕ್ಷೇಪ; ಪಶ್ಚಿಮ ಘಟ್ಟಕ್ಕೆ ‘ಕೊನೆ ಮೊಳೆ’ಯ ಆತಂಕ

ಕರ್ನಾಟಕದ ಪಶ್ಚಿಮ ಘಟ್ಟಗಳ ಅಂಗಳದಲ್ಲಿ ನೆಲೆಸಿರುವ ಆಗುಂಬೆ ಪ್ರದೇಶವು ತನ್ನ ಅತಿವೃಷ್ಟಿ, ಜೈವ ವೈವಿಧ್ಯತೆ ಮತ್ತು ಪ್ರಕೃತಿ ಸೌಂದರ್ಯದ ಮೂಲಕ ವಿಶ್ವಪ್ರಸಿದ್ಧಿ ಪಡೆದಿದೆ. ಈ...

ಲೇಟೆಸ್ಟ್

ಪ್ರಧಾನಿ ನರೇಂದ್ರ ಮೋದಿ ಮಣಿಪುರ ಭೇಟಿ ಯಾವಾಗ? – ಕಾಂಗ್ರೆಸ್ ಪ್ರಶ್ನೆ

ಕಳೆದ ವರ್ಷ ಮೇ ತಿಂಗಳಿನಿಂದ ಜನಾಂಗೀಯ ಘರ್ಷಣೆಯಲ್ಲಿ ಛಿದ್ರವಾಗಿರುವ ಈಶಾನ್ಯ ರಾಜ್ಯ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್...

ಬೊಗಸೆಗೆ ದಕ್ಕಿದ್ದು – 41: ಇನ್ನಷ್ಟು ಹಳ್ಳಿ ಬದುಕಿನ ಪ್ರಾಣಿ ಕತೆಗಳು!

"..ಕಾಡುಹಂದಿಯ ಮಾಂಸವೆಂದರೆ, ನಾಲಗೆಯಲ್ಲಿ ನೀರೂರುವವರು ಬಹಳಷ್ಟಿದ್ದಾರೆ! ಹಿಂದೆಯೂ, ಈಗಲೂ ಇವರು ಹಂದಿಗೆ ಉರುಳು ಇಡುತ್ತಿದ್ದದ್ದು, ಇಡುತ್ತಿರುವುದು ಬೆಳೆಗಳ ರಕ್ಷಣೆಗೋ, ಬಾಯಿ ರುಚಿಗೋ ಎಂಬುದು "ಮಿಲಿಯನ್ ಡಾಲರ್ ಪ್ರಶ್ನೆ"!.." ಲೇಖಕರಾದ ನಿಖಿಲ್ ಕೋಲ್ಪೆಯವರ ಬರಹದಲ್ಲಿ,...

ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ನಬಾರ್ಡ್ ನಿಂದ ರಾಜ್ಯಕ್ಕೆ ಶೇ58 ರಷ್ಟು ಹಣ ಕಡಿತ: ಕೇಂದ್ರದಿಂದ ರಾಜ್ಯಕ್ಕೆ ಮತ್ತೊಂದು ಮಹಾ ದ್ರೋಹ: ಸಿಎಂ ಆಕ್ರೋಶ ಬೆಂಗಳೂರು, ನವೆಂಬರ್ 18: ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ...

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ನ್ಯಾಯಾಧೀಶರ ತಂಡ

ಉಡುಪಿ: ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ 125 ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮಕ್ಕೆೆ ಆಗಮಿಸಿದ ನ್ಯಾಯಾಧೀಶರು ಕೃಷ್ಣ ಮಠಕ್ಕೆೆ ರವಿವಾರ ಭೇಟಿ ನೀಡಿದರು. ಸುಪ್ರೀಂ ಕೋರ್ಟ್...

ಕನಕದಾಸರು ವಿಶ್ವಮಾನವರಾಗಿದ್ದರು:ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 18: ಕನಕದಾಸರು ಸಂತರಷ್ಟೇ ಅಲ್ಲದೇ ದಾರ್ಶನಿಕರೂ, ಸಮಾಜ ಸುಧಾರಕರೂ ಆಗಿದ್ದರು. ವಿಶ್ವಮಾನವರೂ ಆಗಿದ್ದ ಅವರ ಜಯಂತ್ಯೋತ್ಸವವನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನಕದಾಸ ಜಯಂತಿ...

ಭಾರತದ 51 ನೇ ಮುಖ್ಯ ನ್ಯಾಯಾಧೀಶರಿಂದ ನಾನೇನು ನಿರೀಕ್ಷಿಸುತ್ತೇನೆ!

ಲೇಖನ: ಮದನ್ ಬಿ. ಲೋಕುರ್ ನ್ಯಾಯಮೂರ್ತಿ ಸಂಜೀವ್ ಖನ್ನಾ ಈಗ ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಅವರಿಗೆ ನನ್ನ ಅಭಿನಂದನೆಗಳು. ನಾನು ಅವರೊಂದಿಗೆ ಹಂಚಿಕೊಳ್ಳಲು ಬಯಸುವ ಕೆಲವು ಇಚ್ಚೆಗಳ ಪಟ್ಟಿಯೊಂದನ್ನು ಮಾಡಿದ್ದೇನೆ: ಮೊದಲನೆಯದಾಗಿ , ನ್ಯಾಯಾಧೀಶರು ತಮ್ಮ...

ಸತ್ಯ-ಶೋಧ