ರಸ್ತೆ ಮಧ್ಯೆ ಹೊತ್ತಿ ಉರಿದ ಕೇರಳ ಬಸ್‌ – ತಪ್ಪಿದ ದುರಂತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಜ್ಞಾನ ಭಾರತಿ ಮೆಟ್ರೋ ನಿಲ್ದಾಣ ಬಳಿ ರಸ್ತೆ...

 15ನೇ ಹಣಕಾಸು ಆಯೋಗದ ಶಿಫಾರಸಿನಡಿ ಕೇಂದ್ರ ಸರ್ಕಾರ ಬಾಕಿ ಹಣ ಬಿಡುಗಡೆ ಮಾಡಲಿ – ಈಶ್ವರ ಬಿ. ಖಂಡ್ರೆ

ನವದೆಹಲಿ : ಕರ್ನಾಟಕದ ಗ್ರಾಮ ಪಂಚಾಯಿತಿಗಳ (panchayat) ಅಭಿವೃದ್ಧಿಗೆ ಸಂಬಂಧಿಸಿದಂತೆ 15ನೇ ಹಣಕಾಸು ಆಯೋಗದ ಶಿಫಾರಸಿನಡಿ ಬಾಕಿ ಇರುವ ₹2,186.20 ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ತಕ್ಷಣವೇ...

ಚಾ ಕುಡಿಯುತ್ತಲೇ ಕುಸಿದು ಬಿದ್ದು ಚಾಲಕ – ದಿಢೀರ್ ಮರಣ

ಹಾಸನ: ಟೀ ಕುಡಿಯುತ್ತಿದ್ದ ಸಂದರ್ಭದಲ್ಲೇ ಕಂಟೇನರ್ ಚಾಲಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆಯಲ್ಲಿ ನಡೆದಿದೆ. ಮೃತರನ್ನು ಅಮರ್ ಸಿಂಗ್ ಪೈ (50)...

ಅಂಕಣಗಳು

ಸಪ್ತಪದಿ ಇಲ್ಲದ ಮದುವೆ ಸಿಂಧುವಾಗುವುದಿಲ್ಲ: ನೋಂದಣಿ ಮಾಡಿದ ತಕ್ಷಣ ಮದುವೆ ಆದಂತಲ್ಲ ಎಂದ ಗುಜರಾತ್ ಹೈಕೋರ್ಟ್

ಅಹಮದಾಬಾದ್: ಕೇವಲ ವಿವಾಹ ನೋಂದಣಿ ಪ್ರಮಾಣಪತ್ರ ಇದ್ದ ತಕ್ಷಣ ಆ ಮದುವೆ ಕಾನೂನುಬದ್ಧವಾಗಿ ಸಿಂಧುವಾಗುವುದಿಲ್ಲ ಎಂದು ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹಿಂದೂ ವಿವಾಹ...

ಪೋಕ್ಸೊ ಪ್ರಕರಣ: ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಅಪ್ರಾಪ್ತನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಪೋಕ್ಸೊ ಪ್ರಕರಣದಲ್ಲಿ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮಿಗೆ ಮಂಜೂರಾಗಿದ್ದ ನಿರೀಕ್ಷಣಾ...

ಮಾನನಷ್ಟ ಮೊಕದ್ದಮೆ: ನ್ಯಾಯಾಲಯದಲ್ಲೇ ವಿಷಾದ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ

ಭೋಪಾಲ್: ಕಾಂಗ್ರೆಸ್ ಹಿರಿಯ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಪ್ಪು ಒಪ್ಪಿಕೊಂಡು ವಿಷಾದ ವ್ಯಕ್ತಪಡಿಸಲು ಸಮ್ಮತಿಸಿದ್ದಾರೆ. ಈ...

ಟೆಲಿಗ್ರಾಮ್ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧ ನಿರ್ಧಾರ ಸರಿಯಾಗಿದೆ: ಕೇಂದ್ರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

ಹೊಸ ದೆಹಲಿ: ನೀಟ್ (NEET-UG) ಮರುಪರೀಕ್ಷೆಯ ಹಿನ್ನೆಲೆಯಲ್ಲಿ ದೇಶಾದ್ಯಂತ 'ಟೆಲಿಗ್ರಾಮ್' (Telegram) ಮೆಸೇಜಿಂಗ್ ಆ್ಯಪ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು...

ಆರೋಗ್ಯ

ರಾಜಕೀಯ

ವಿದೇಶ

ಅಮೆರಿಕಾ ಹೋಟೆಲ್‌ನಲ್ಲಿ ಅಗ್ನಿ ದುರಂತ: ಗುಜರಾತ್ ಮೂಲದ ಒಂದೇ ಕುಟುಂಬದ ಮೂವರು ಸಾವು

ವಾಷಿಂಗ್ಟನ್: ಅಮೆರಿಕಾದ ಹೋಟೆಲೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅಪಘಾತದಲ್ಲಿ, ಅಲ್ಲಿಯೇ ಕೆಲಸ...

ಅಮೆರಿಕ ಸುಪ್ರೀಂ ಕೋರ್ಟ್‌ನಿಂದ ಟ್ರಂಪ್‌ಗೆ ಭಾರಿ ಹಿನ್ನಡೆ: ಹುಟ್ಟಿನಿಂದಲೇ ಪೌರತ್ವ ಹಕ್ಕು ಯಥಾಸ್ಥಿತಿ

ವಾಷಿಂಗ್ಟನ್: ಅಮೆರಿಕದ ಮಣ್ಣಿನಲ್ಲಿ ಜನಿಸುವ ಪ್ರತಿಯೊಬ್ಬರಿಗೂ ಪೌರತ್ವ ಸಿಗುವ ‘ಬರ್ತ್‌ರೈಟ್ ಸಿಟಿಜನ್‌ಶಿಪ್’...

ವೆನೆಜುವೆಲಾ ಭೂಕಂಪ: 1430 ಸಾವು, 69 ಸಾವಿರ ಜನ ನಾಪತ್ತೆ; ಸಹಾಯಕ್ಕೆ ಮುಂದೆ ಬಂದ 20 ದೇಶಗಳು

ದಕ್ಷಿಣ ಅಮೆರಿಕಾದ ದೇಶವಾದ ವೆನೆಜುವೆಲಾದಲ್ಲಿ ಪ್ರಕೃತಿ ವಿಕೋಪ ಸೃಷ್ಟಿಯಾಗಿದೆ. ಬೆನ್ನಬೆನ್ನಿಗೆ ಸಂಭವಿಸಿದ...

ಕರಾಚಿಯಲ್ಲಿ ಉಗ್ರರ ಅಟ್ಟಹಾಸ: ರೇಂಜರ್ಸ್ ಪ್ರಧಾನ ಕಚೇರಿ ಮೇಲೆ ಆತ್ಮಹತ್ಯಾ ಬಾಂಬ್ ದಾಳಿ

​ಸ್ಫೋಟಕಗಳಿಂದ ತುಂಬಿದ್ದ ವಾಹನವೊಂದು ರೇಂಜರ್ಸ್ ಕಟ್ಟಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಾರಿ...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌...

ವೆನೆಜುವೆಲಾ ಮತ್ತು ಜಪಾನ್‌ನಲ್ಲಿ ಪ್ರಬಲ ಭೂಕಂಪಗಳ ಸರಣಿ: ಕಾರಕಾಸ್‌ನಲ್ಲಿ ಕಟ್ಟಡಗಳು ನೆಲಸಮ; ಸುನಾಮಿ ಎಚ್ಚರಿಕೆ ಜಾರಿ!

ಟೋಕಿಯೋ/ಕಾರಕಾಸ್: ವೆನೆಜುವೆಲಾ ಮತ್ತು ಜಪಾನ್ ದೇಶಗಳಲ್ಲಿ ಕೆಲವೇ ಗಂಟೆಗಳ ಅಂತರದಲ್ಲಿ ಪ್ರಬಲ...

ಇರಾನ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಲು ತೀರ್ಮಾನಿಸಿದ ಅಮೇರಿಕಾ ಸೆನೆಟ್: ಅಧ್ಯಕ್ಷ ಟ್ರಂಪ್‌ಗೆ ಭಾರಿ ಹಿನ್ನಡೆ!

ವಾಷಿಂಗ್ಟನ್: ಇರಾನ್ ಮೇಲಿನ ಅಮೆರಿಕದ ಮಿಲಿಟರಿ ಕಾರ್ಯಾಚರಣೆಯನ್ನು ತಕ್ಷಣವೇ ನಿಲ್ಲಿಸುವಂತೆ ಮತ್ತು...

ಕತಾರ್‌ನ ರಾಸ್ ಲಫ್ಫಾನ್ ಗ್ಯಾಸ್ ಸಂಕೀರ್ಣದಲ್ಲಿ ಸ್ಫೋಟ: 12 ಭಾರತೀಯರ ಸಾವು

ದೋಹಾ: ಕತಾರ್‌ನ ರಾಸ್ ಲಫ್ಫಾನ್ ಕೈಗಾರಿಕಾ ನಗರಿಯಲ್ಲಿರುವ ಅನಿಲ ಸಂಸ್ಕರಣಾ ಘಟಕದಲ್ಲಿ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

DG&IGP ಡಾ. ಎಂ.ಎ. ಸಲೀಂಗೆ ಅವಧಿ ವಿಸ್ತರಣೆ: 2027ರವರೆಗೆ ರಾಜ್ಯ ಪೊಲೀಸ್ ನೇತೃತ್ವ ಮುಂದುವರಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಾ. ಎಂ.ಎ. ಸಲೀಂ ಅವರ...

“ಗ್ಯಾರಂಟಿ ಯೋಜನೆ”ಗಳನ್ನು ತೀವ್ರವಾಗಿ ಟೀಕಿಸಿದ್ದ ಬಿಜೆಪಿಯಿಂದಲೇ ತಮಿಳುನಾಡಿನಲ್ಲಿ ಭರ್ಜರಿ ಗ್ಯಾರಂಟಿಗಳ ಸುರಿಮಳೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳನ್ನು ನಿರಂತರವಾಗಿ ಟೀಕಿಸುತ್ತಿದ್ದ ಬಿಜೆಪಿ, ಇದೀಗ...

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಜನ-ಗಣ-ಮನ

ನೀಟ್ ಮರುಪರೀಕ್ಷೆ, ಶಿಕ್ಷಣದಲ್ಲಿ ಎಐ ಪ್ರಭಾವ: ಇಂದು ಸಂಸದೀಯ ಸ್ಥಾಯಿ ಸಮಿತಿಯ ಮಹತ್ವದ ಸಭೆ

ನವದೆಹಲಿ: ಶಿಕ್ಷಣ, ಮಹಿಳಾ, ಮಕ್ಕಳ, ಯುವಜನ ಹಾಗೂ ಕ್ರೀಡಾ ವ್ಯವಹಾರಗಳಿಗೆ ಸಂಬಂಧಿಸಿದ...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ...

ಬಾಕಿ ಹಣ ಕೊಡದ ಹೇಮಗಿರಿ ಸಕ್ಕರೆ ಕಾರ್ಖಾನೆ ವಿರುದ್ದ ಸಿಡಿದೆದ್ದ ಅನ್ನದಾತರು

ಮಿನಿ ವಿಧಾನಸೌಧದ ಮುಂದೆ ರೈತರಿಂದ ಶಂಖನಾದ, ಜಾಗಟೆ ಸದ್ದು, ಚಾಟಿ ಪ್ರಹಾರ...

ಬಿಜೆಪಿ ಸಂಸದರ ಸಭೆಯಲ್ಲೇ ಎಸ್‌ಐಆರ್ ವಿರುದ್ಧ ಕರಪತ್ರ ಹಂಚಿಕೆ; ಕೆಎಲ್ ಅಶೋಕ್ ನೇತೃತ್ವದ ಹೋರಾಟಗಾರರ ಜಾಗೃತಿ ಅಭಿಯಾನ

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಬಿಜೆಪಿ ಸಂಸದ...

ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ: ಶಿವಮೊಗ್ಗದಲ್ಲಿ ರೈತ ನಾಯಕ ಹೆಚ್ಆರ್ ಬಸವರಾಜಪ್ಪ ಅವರಿಂದ ಚಾಲನೆ

ಶಿವಮೊಗ್ಗ : ಕೇಂದ್ರ ಸರ್ಕಾರದ ವಿವಾದಾತ್ಮಕ ಎಸ್‌ಐಆರ್ (SIR) ನೀತಿಯ ವಿರುದ್ಧ...

ವಿಶೇಷ

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು ಉದ್ಯಮ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಅಮೆರಿಕದ ಹೌಸ್‌ ಓವರ್‌ಸೈಟ್‌ ಸಮಿತಿಯ ಮುಂದೆ ನೀಡಿದ...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ ಅನಿರೀಕ್ಷಿತ ದಾಳಿ2026ರ ಫೆಬ್ರವರಿ 28ರ ಮುಂಜಾನೆ ಜಗತ್ತು ಎಚ್ಚರಗೊಂಡಾಗ, ಇತಿಹಾಸ ಒಂದು...

ಅಮೆರಿಕ–ಇರಾನ್ ಶಾಂತಿ ಒಪ್ಪಂದದ ಘೋಷಣೆ ಬೆನ್ನಲ್ಲೇ ಕಚ್ಛಾ ತೈಲ ಬೆಲೆಯಲ್ಲಿ ಭಾರಿ ಕುಸಿತ

ವಾಷಿಂಗ್ಟನ್/ಟೆಹ್ರಾನ್ : ಹಲವು ತಿಂಗಳುಗಳಿಂದ ಉದ್ವಿಗ್ನತೆಗೆ ಕಾರಣವಾಗಿದ್ದ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷಕ್ಕೆ ಅಂತ್ಯ ಹಾಡುವ ಮಹತ್ವದ ಶಾಂತಿ ಒಪ್ಪಂದ ಪ್ರಕಟವಾಗಿದ್ದು, ಇದರ...

ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಭಾನುವಾರವೇ ಸಹಿ, ಹಾರ್ಮುಜ್ ಜಲಸಂಧಿ ಮುಕ್ತ ಎಂದ ಟ್ರಂಪ್: ಎಚ್ಚರಿಕೆ ನಡೆ ಇಟ್ಟ ಇರಾನ್

ವಾಷಿಂಗ್ಟನ್/ಟೆಹ್ರಾನ್: ಅಮೆರಿಕ ಮತ್ತು ಇರಾನ್ ನಡುವಿನ ತಿಂಗಳುಗಳ ಕಾಲದ ಸಂಘರ್ಷಕ್ಕೆ ಅಂತ್ಯ ಕಾಣಿಸುವ ಲಕ್ಷಣಗಳು ದಟ್ಟವಾಗಿವೆ. ಬಹುನಿರೀಕ್ಷಿತ ಶಾಂತಿ ಒಪ್ಪಂದಕ್ಕೆ ಭಾನುವಾರ ಸಹಿ ಬೀಳಲಿದೆ...

ಜಗತ್ತಿನ ಮೊಟ್ಟಮೊದಲ ಟ್ರಿಲಿಯನೇರ್ ಆದ ಎಲಾನ್ ಮಸ್ಕ್; ಸ್ಪೇಸ್‌ಎಕ್ಸ್ ಐಪಿಒ ಹೊಸ ದಾಖಲೆ

ವಾಷಿಂಗ್ಟನ್: ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಅವರು ಜಗತ್ತಿನ ಇತಿಹಾಸದಲ್ಲೇ ಮೊದಲ ಟ್ರಿಲಿಯನೇರ್ ಎಂಬ ಅಪೂರ್ವ ದಾಖಲೆಗೆ ಪಾತ್ರರಾಗಿದ್ದಾರೆ. ಅವರ ಬಾಹ್ಯಾಕಾಶ...

ಲೇಟೆಸ್ಟ್

ಪ್ರಧಾನಿ ಮೋದಿ ಅವರ 2ನೇ ಪ್ರಧಾನ ಕಾರ್ಯದರ್ಶಿಯಾಗಿ ಶಕ್ತಿಕಾಂತ ದಾಸ್ ನೇಮಕ

ದೆಹಲಿ: ಆರ್‌ಬಿಐನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ 'ಪ್ರಧಾನ ಕಾರ್ಯದರ್ಶಿ -2' ಆಗಿ ನೇಮಿಸಲಾಗಿದೆ. ಅವರ ಆಯ್ಕೆಯನ್ನು ಸಂಪುಟದ ನೇಮಕಾತಿ ಸಮಿತಿ ಅನುಮೋದಿಸಿದೆ ಎಂದು ಸಿಬ್ಬಂದಿ...

ದೆಹಲಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ

ದೆಹಲಿ: ಮಾಜಿ ಮುಖ್ಯಮಂತ್ರಿ ಮತ್ತು ಕಲ್ಕಾಜಿ ಶಾಸಕ ಅತಿಶಿ ಅವರನ್ನು ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. ಆಮ್ ಆದ್ಮಿ ಪಕ್ಷದ ಇತ್ತೀಚೆಗೆ ಆಯ್ಕೆಯಾದ 22 ಶಾಸಕರು ಭಾನುವಾರ ಇಲ್ಲಿ ಸಭೆ...

ವಿವಾಹೇತರ ಸಂಬಂಧ | ತನ್ನ ಹೆಂಡತಿಯನ್ನು ಕುಂಭಮೇಳಕ್ಕೆ ಕರೆದೊಯ್ದು ಕತ್ತು ಸೀಳಿ ಕೊಂದ ಗಂಡ

ಪತ್ನಿಯನ್ನು ನಂಬಿಸಿ ಕುಂಭಮೇಳಕ್ಕೆ ಕರೆದುಕೊಂಡು ಹೋಗಿದ್ದ ಪತಿ, ಆಕೆಯ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ತನ್ನ ವಿವಾಹೇತರ ಸಂಬಂಧವನ್ನು ಮರೆಮಾಡಲು ಒಂದು ದೊಡ್ಡ ಕಥೆಯನ್ನು ಹೆಣೆದಿದ್ದಾನೆ. ಕೊನೆಗೆ, ಉತ್ತರ ಪ್ರದೇಶ ಪೊಲೀಸರು 48...

ಅಕ್ರಮ ವಲಸಿಗರ ಗಡೀಪಾರು: ಭಾರತ ತಲುಪಿದ 4ನೇ ಬ್ಯಾಚ್

ಅಮೆರಿಕದಿಂದ ಭಾರತೀಯರನ್ನು ಗಡೀಪಾರು: ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಾಗಿನಿಂದ, ದೇಶದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ವಲಸಿಗರನ್ನು ಅವರ ತಾಯ್ನಾಡಿಗೆ ಗಡೀಪಾರು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಮೆರಿಕವು ಅಕ್ರಮ ಭಾರತೀಯ ವಲಸಿಗರನ್ನು ಗಡೀಪಾರು ಮಾಡಿದೆ....

ಪಾಕಿಸ್ಥಾನದ ಎದುರು ಭಾರತ ಸೋಲುತ್ತದೆ ಎಂದು ಭವಿಷ್ಯ ಹೇಳಿ ಗೇಲಿಗೆ ಒಳಗಾದ ಐಐಟಿ ಬಾಬಾ

2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ. ಭಾನುವಾರ ನಡೆದ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನ ವಿರುದ್ಧ 6 ವಿಕೆಟ್‌ಗಳಿಂದ ಜಯಗಳಿಸಿತು. ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್...

ಮಧ್ಯರಾತ್ರಿ ವೇಳೆ ಶಾಸಕ ಎನ್.ಎ.ಹ್ಯಾರೀಸ್ ಆಪ್ತನ ಬರ್ಬರ ಹ*ತ್ಯೆ

ತಡರಾತ್ರಿ ಬೆಂಗಳೂರಿನ ಅಶೋಕನಗರ ಪೊಲೀಸ್ ಸ್ಟೇಶನ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆಯಾಗಿದೆ. ಮೃತ ವ್ಯಕ್ತಿ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಆಪ್ತ ಹೈದರ್ ಅಲಿ ಎಂದು ತಿಳಿದು ಬಂದಿದೆ. ಅಶೋಕನಗರದ ಗರುಡ ಮಾಲ್ ಬಳಿ...

ಸತ್ಯ-ಶೋಧ