Monday, February 16, 2026

ಸತ್ಯ | ನ್ಯಾಯ |ಧರ್ಮ

ವಂದೇ ಮಾತರಂ, ಇಸ್ಲಾಂ ಮತ್ತು ಬಿಜೆಪಿ!

"..ಈ ದೇಶವನ್ನು ಆಳಲು ಬಿಜೆಪಿ ಎಂಬ ಪಕ್ಷಕ್ಕೆ ಸಾಧ್ಯವಾಗಿದ್ದೆ ಒಡೆದು ಆಳುವ...

ಕಸ ವಿಂಗಡಿಸಿ ಎಂದಿದ್ದಕ್ಕೆ ಪೌರಕಾರ್ಮಿಕರ ಮೇಲೆ ದಾಳಿ – ಬಂಧನ

ದಾವಣಗೆರೆ : ಸಾಮಾನ್ಯವಾಗಿ ಹಸಿ ಕಸ (Wet waste), ಒಣ ಕಸ...

ಮುಂದಿನ ಚುನಾವಣೆಯಲ್ಲಿ 141 ಸೀಟು ಗ್ಯಾರೆಂಟಿ – ಡಿ.ಕೆ ಶಿ

ಹಾವೇರಿ : ಜನಸೇವೆಯಲ್ಲಿ ಸಾರ್ಥಕ ಸಾವಿರ ದಿನ, ಭೂ ಗ್ಯಾರಂಟಿ (Bhu guarantee) ಸಮರ್ಪಣಾ ಸಮಾವೇಶ  ಅದ್ದೂರಿಯಾಗಿ ನಡೆದಿದೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK...

ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಾಡಿ MBBS ಸೀಟು ಗಿಟ್ಟಿಸಿಕೊಂಡ ಯುವಕ

ನವದೆಹಲಿ: ವಯಸ್ಸು ಕೇವಲ ನಂಬರ್ ಎಂಬುದನ್ನು ಸಾಬೀತುಪಡಿಸುತ್ತಾ ಜಬಲ್ಪುರದ (Jabalpur) 19 ವರ್ಷದ ಯುವಕ ಅಥರ್ವ ಚತುರ್ವೇದಿ (Atharva Chaturvedi), ಹಿರಿಯ ವಕೀಲರಿಗೂ (Lawyer) ಸಾಧ್ಯವಾಗದ...

ಅಂಕಣಗಳು

ಪ.ಬಂಗಾಳ SIR ಅವ್ಯವಸ್ಥೆ: ಸುಪ್ರೀಂ ಕೋರ್ಟ್ ಕಳವಳ, ಚುನಾವಣಾ ಆಯೋಗಕ್ಕೆ ಗಂಭೀರ ಸೂಚನೆ

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ, ಚುನಾವಣಾ...

ಸುಪ್ರೀಂ ಕೋರ್ಟ್ | ಗರ್ಭಧಾರಣೆಯನ್ನು ಮುಂದುವರಿಸುವಂತೆ ಒತ್ತಾಯಿಸುವಂತಿಲ್ಲ; ಮಗುವನ್ನು ಪಡೆಯಬೇಕೋ, ಬೇಡವೋ ಎಂದು ನಿರ್ಧರಿಸುವ ಹಕ್ಕು ಮಹಿಳೆಯದು

ದೆಹಲಿ: ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಗರ್ಭಧಾರಣೆಯನ್ನು ಮುಂದುವರಿಸುವಂತೆ ಆಕೆಯನ್ನು ಒತ್ತಾಯಿಸುವಂತಿಲ್ಲ ಎಂದು...

ನ್ಯಾಯಮೂರ್ತಿಗಳ ವಿರುದ್ಧ 2016ರಿಂದ 8,600ಕ್ಕೂ ಹೆಚ್ಚು ದೂರುಗಳು: ಲೋಕಸಭೆಗೆ ಸರ್ಕಾರದ ಮಾಹಿತಿ

2016 ರಿಂದ ಭಾರತದ ಮುಖ್ಯ ನ್ಯಾಯಮೂರ್ತಿಗಳ (CJI) ಕಚೇರಿಗೆ ಹಾಲಿ ನ್ಯಾಯಮೂರ್ತಿಗಳ ವಿರುದ್ಧ ಒಟ್ಟು 8,600 ಕ್ಕೂ ಹೆಚ್ಚು ದೂರುಗಳು ಬಂದಿವೆ ಎಂದು ಶುಕ್ರವಾರ...

ಅದಾನಿ ಮಾನನಷ್ಟ ಪ್ರಕರಣ: ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಿದ ಗುಜರಾತ್ ನ್ಯಾಯಾಲಯ

ಗಾಂಧಿನಗರ: ಅದಾನಿ ಗ್ರೂಪ್ ಸಲ್ಲಿಸಿದ್ದ ಪಾರುವು ನಷ್ಟ (Defamation) ಪ್ರಕರಣದಲ್ಲಿ ಸ್ವತಂತ್ರ ಪತ್ರಕರ್ತ ರವಿ ನಾಯರ್ ಅವರಿಗೆ ಗುಜರಾತ್‌ನ ಮಾನ್ಸಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಒಂದು...

ದ್ವೇಷಪೂರಿತ ವಿಡಿಯೋ ವಿವಾದ: ಅಸ್ಸಾಂ ಸಿಎಂ ವಿರುದ್ಧದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ಮತೀಯ ದ್ವೇಷ ಪ್ರಚೋದಿಸುವಂತಹ ಭಾಷಣಗಳು ಹಾಗೂ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಲಾದ ವಿವಾದಾತ್ಮಕ ವಿಡಿಯೋವೊಂದರ ಹಿನ್ನೆಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ...

ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯ ಸಚಿವರ ದರ್ಜೆ! ನಿಗಮ-ಮಂಡಳಿ ನೇಮಕಾತಿಯಲ್ಲಿ ಬಹಿರಂಗವಾದ ಕಾಂಗ್ರೆಸ್–ಬಿಜೆಪಿ ‘ಅಡ್ಜಸ್ಟ್‌ಮೆಂಟ್ ರಾಜಕಾರಣ’

ಕಾಂಗ್ರೆಸ್ ಸರ್ಕಾರದ ನಿಗಮ–ಮಂಡಳಿ ನೇಮಕಾತಿಗಳಲ್ಲಿ ರಾಜಕೀಯ ಅಚ್ಚರಿ ಪ್ರಕರಣವೊಂದು ಬಹಿರಂಗವಾಗಿದೆ. ಇತ್ತೀಚೆಗೆ ಹೊರಡಿಸಿದ ಅಧಿಸೂಚನೆಯಲ್ಲಿ ಕ್ರಮ ಸಂಖ್ಯೆ 54ರಲ್ಲಿ ಶಿಕಾರಿಪುರದ ಬಿಜೆಪಿ ಮುಖಂಡ ಭೂಕಾಂತ್...

ಆರೋಗ್ಯ

ರಾಜಕೀಯ

ವಿದೇಶ

ಸಾಲ ಬಾಕಿ ಪ್ರಕರಣ: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಕೊನೆ ಎಚ್ಚರಿಕೆ: ಭಾರತಕ್ಕೆ ಬಂದರೆ ಮಾತ್ರ ಅರ್ಜಿ ವಿಚಾರಣೆ

ಮುಂಬೈ: ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರು ಭಾರತಕ್ಕೆ ಮರಳಿದರೆ ಮಾತ್ರ...

ಬಾಂಗ್ಲಾದೇಶದಲ್ಲಿ ಇಂದು ನಿರ್ಣಾಯಕ ಸಂಸದೀಯ ಚುನಾವಣೆ

ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ 15 ವರ್ಷಗಳ ಆಡಳಿತವು ಬೃಹತ್...

ರಷ್ಯಾ ತೈಲ ಖರೀದಿ ನಿಲ್ಲಿಸಲು ಭಾರತ ಯೋಜಿಸಿದೆ ಎಂದು ಟ್ರಂಪ್ ಹೊರತುಪಡಿಸಿ ಬೇರೆ ಯಾರೂ ಹೇಳಿಲ್ಲ: ರಷ್ಯಾ ಸಚಿವ ಲಾವ್ರೊವ್ ವ್ಯಂಗ್ಯ

ಭಾರತವು ತನ್ನ ದೀರ್ಘಕಾಲದ ಮಿತ್ರ ರಾಷ್ಟ್ರ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸಲು...

‘ಅಣು ಯುದ್ಧಗಳನ್ನು ತಡೆದಿದ್ದೇನೆ’: ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷವನ್ನು ನಿಲ್ಲಿಸಿದ್ದೇನೆ ಎಂದು ಟ್ರಂಪ್ ಮತ್ತೆ ಪ್ರತಿಪಾದನೆ

ನ್ಯೂಯಾರ್ಕ್/ವಾಷಿಂಗ್ಟನ್: ಕಳೆದ ವರ್ಷ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ತಡೆದಿದ್ದೇನೆ...

ಸಿಂಧೂ ಜಲ ಒಪ್ಪಂದ ವಿಚಾರಣೆ: ಹೇಗ್‌ ಪ್ರಕ್ರಿಯೆಗೆ ಭಾರತ ಬಾಯ್‌ಕಾಟ್

ಸಿಂಧೂ ಜಲ ಒಪ್ಪಂದ (Indus Waters Treaty – IWT) ರದ್ದತಿ...

ಹೊತ್ತಿ ಉರಿಯುತ್ತಿರುವ ಬಲೂಚಿಸ್ತಾನ: ಪಾಕ್ ಸೇನೆಯ ಮೇಲೆ ಬಲೂಚ್ ಲಿಬರೇಷನ್ ಆರ್ಮಿಯ ‘ಆಪರೇಷನ್ ಹೆರೋಫ್’ ದಾಳಿ

ದೆಹಲಿ: ಬಲೂಚಿಸ್ತಾನದಲ್ಲಿ ಹೆಚ್ಚುತ್ತಿರುವ ಹಿಂಸಾಚಾರವು ಪಾಕಿಸ್ತಾನದ ಪ್ರಸ್ತುತ ಪರಿಸ್ಥಿತಿಯನ್ನು ಪ್ರತಿಬಿಂಬಿಸುತ್ತಿದ್ದು, ಭದ್ರತಾ...

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ಡ್ರೋನ್ ದಾಳಿ: 15 ಗಣಿ ಕಾರ್ಮಿಕರ ಸಾವು

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ನಡೆಸಿದ ಡ್ರೋನ್ ದಾಳಿಯಲ್ಲಿ ಕನಿಷ್ಠ 15 ಗಣಿ...

ಚೀನಾದೊಂದಿಗೆ ವ್ಯಾಪಾರ ಒಪ್ಪಂದ: ಕೆನಡಾಗೆ 100% ಸುಂಕ ವಿಧಿಸುವ ಬೆದರಿಕೆ ನೀಡಿದ ಟ್ರಂಪ್

ಕೆನಡಾ ಚೀನಾದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದರೆ, ಕೆನಡಾದ ಎಲ್ಲಾ ಸರಕುಗಳ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಗಣರಾಜ್ಯೋತ್ಸವದ ಭದ್ರತಾ ಹಿನ್ನೆಲೆ: ರಾಜಸ್ಥಾನದಲ್ಲಿ 9,550 ಕೆಜಿ ಸ್ಫೋಟಕ ವಶ, ಓರ್ವನ ಬಂಧನ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆ ಕಳೆದ ಒಂದು ವಾರಕ್ಕೂ ಹೆಚ್ಚು ದಿನಗಳಿಂದ ರಾಷ್ಟ್ರ...

ಟಿವಿಕೆ ಪಕ್ಷಕ್ಕೆ ‘ಸೀಟಿ’, ಎಂಎನ್‌ಎಂಗೆ ‘ಬ್ಯಾಟರಿ ಟಾರ್ಚ್’ ಚಿಹ್ನೆ ಮಂಜೂರು

ಚೆನ್ನೈ: ನಟ ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)...

ನಿಲ್ಲದ ತಮಿಳುನಾಡು ರಾಜ್ಯಪಾಲ ಮತ್ತು ಸರ್ಕಾರದ ನಡುವಿನ ಸಂಘರ್ಷ; ಭಾಷಣ ಓದದೇ ಸಭಾತ್ಯಾಗ ಮಾಡಿದ ರಾಜ್ಯಪಾಲ ಆರ್‌.ಎನ್‌.ರವಿ

ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ನಡುವಿನ ಸಂಘರ್ಷ ಮತ್ತೊಮ್ಮೆ...

ಸಿಎಂ ಸೇರಿದಂತೆ 140 ಶಾಸಕರು ನನ್ನ ಬೆಂಬಲಕ್ಕೆ ಇದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಹಾಗೂ ನಾನು ಏನು ಮಾತನಾಡಿದ್ದೇವೆ ಎಂದು ನಮಗೆ ಗೊತ್ತು ಒಂದೇ ಬಾರಿಗೆ...

ಜನ-ಗಣ-ಮನ

ಅನಿಷ್ಟಕ್ಕೆಲ್ಲ ಸಂಸ್ಕೃತವೇ ಕಾರಣ: ಇದುವೇ ನೈಜ ಚಿತ್ರಣ

"..ಇಂಡಿಯಾ ಒಕ್ಕೂಟಕ್ಕೆ ಬ್ರಿಟಿಷರಿಂದ ಬಿಡುಗಡೆ ದೊರೆತು, ಸಂವಿಧಾನ ರಚನೆಯಾದಾಗ ಅದರ ಅನುಷ್ಠಾನ...

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ...

ಯುಜಿಸಿ ಸಮಾನತೆ ನಿಯಮಾವಳಿ ಸಂವಿಧಾನಬದ್ಧತೆಗೆ ಪ್ರಶ್ನೆ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ನವದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ನಿಯಮಾವಳಿ–2026ರ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾದ...

ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಬಳಕೆ ದೇಗುಲ ಪರಂಪರೆಗೆ ಅವಮಾನ!

- ಕರಾವಳಿಯ ಯಾವ ಯಾವ ದೇವಸ್ಥಾನಕ್ಕೆ ಯಾವ ಧ್ವಜ ?- ಧರ್ಮಸ್ಥಳ,...

ವಿಶೇಷ

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ ಸೀಮಿತಗೊಳಿಸುವುದು ಅವರ ಒಟ್ಟು ಸಾಹಿತ್ಯಕ ಸಾಧನೆಗೆ ಮಾಡುವ ಅಪಚಾರ. ಅವರು ಈ ನಾಡಿನ ನೋವು, ನಲಿವು, ಆಕ್ರೋಶ ಮತ್ತು ಹಾಸ್ಯದ ಪ್ರತಿರೂಪವಾಗಿದ್ದರು.." ಸಿದ್ದಲಿಂಗಯ್ಯನವರ ಜನ್ಮದಿನದ ವಿಶೇಷವಾಗಿ, ಲೇಖಕ...

ಕಿದ್ವಾಯಿ ಆಸ್ಪತ್ರೆ ರಾಷ್ಟ್ರಮಟ್ಟದಲ್ಲಿ 5ನೇ ಸ್ಥಾನ: ಕರ್ನಾಟಕಕ್ಕೆ ಮತ್ತೊಂದು ಗೌರವ

ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಯಲ್ಲಿ ದೇಶಾದ್ಯಂತ ತನ್ನದೇ ಆದ ವಿಶ್ವಾಸಾರ್ಹತೆ ಗಳಿಸಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ (Kidwai Memorial Institute of Oncology)...

ರಷ್ಯಾ ತೈಲ ಖರೀದಿ ವಿಚಾರ: ಭಾರತದ ಮೇಲೆ ಅಮೆರಿಕದ ಒತ್ತಡ ಮುಂದುವರಿಕೆ, H-1B ವೀಸಾ ಕುರಿತ ಹೊಸ ನಿರ್ಧಾರದಿಂದ ಮತ್ತೊಮ್ಮೆ ಆತಂಕ

ರಷ್ಯಾದಿಂದ ತೈಲ ಖರೀದಿಸುವ ವಿಚಾರದಲ್ಲಿ ಭಾರತ ತನ್ನ ನಿಲುವನ್ನು ಬದಲಾಯಿಸಬೇಕೆಂದು ಅಮೆರಿಕ ನಿರಂತರವಾಗಿ ಒತ್ತಡ ಹೇರುತ್ತಿರುವ ನಡುವೆಯೇ, ಭಾರತಕ್ಕೆ ಹೊಡೆತ ನೀಡುವ ಮತ್ತೊಂದು ಮಹತ್ವದ...

₹10,000 ಕೋಟಿಗೂ ಅಧಿಕ ಅಧಿಕೃತ ಬ್ಯಾಂಕ್ ಬ್ಯಾಲೆನ್ಸ್‌: ಬಿಜೆಪಿ ಪಕ್ಷದ ಹೊಸ ದಾಖಲೆ

ಬೆಂಗಳೂರು: 14 ಕೋಟಿಗೂ ಅಧಿಕ ನೋಂದಾಯಿತ ಸದಸ್ಯರನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತೀಯ ಜನತಾ ಪಕ್ಷ...

ಕರ್ನಾಟಕದ ‘ಬಿಗ್’ ದುರಂತ: ನಕಲಿ ಹೀರೋಗಿರಿಯ ಮೆರವಣಿಗೆ ಮತ್ತು ನಿಜವಾದ ಸಾಧಕರ ಅನಾಥ ಪ್ರಜ್ಞೆ!

"..ನಾವು "ರೀಲ್" ಹೀರೋಗಳನ್ನು ಮೆರೆಸುವುದರಲ್ಲಿ ಎಷ್ಟು ಮಗ್ನರಾಗಿದ್ದೇವೆ ಎಂದರೆ, "ರಿಯಲ್" ಹೀರೋಗಳು ನಮ್ಮ ಕಣ್ಣಮುಂದೆಯೇ ಕಳೆದುಹೋಗುತ್ತಿದ್ದಾರೆ. ಇದು ದೇಶದ ನೈತಿಕತೆಯ ಮೇಲೆ, ಪ್ರಜ್ಞೆಯ ಮೇಲೆ...

ಲೇಟೆಸ್ಟ್

ಸತ್ತವರ ಹೆಸರಿನಲ್ಲಿ ಡಿ-ನೋಟಿಫಿಕೇಶನ್ ಹಗರಣ ; ಲೋಕಾಯುಕ್ತ ಅಧಿಕಾರಿಗಳಿಂದ ಹೆಚ್ಡಿಕೆಗೆ ಫುಲ್ ಡ್ರಿಲ್

ಹೆಚ್.ಡಿ.ಕುಮಾರಸ್ವಾಮಿ ಮತ್ತು ಬಿಎಸ್ ಯಡಿಯೂರಪ್ಪ ಅಧಿಕಾರಾವಧಿಯಲ್ಲಿ ನಡೆದಿದೆ ಎನ್ನಲಾದ ಗಂಗೇನಹಳ್ಳಿ ಡಿ-ನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಲೋಕಾಯುಕ್ತ ಅಧಿಕಾರಿಗಳು ತುರ್ತು ಹಾಜರಿಗೆ ಸೂಚಿಸಿದ ನೋಟಿಸ್ ಗೆ ಸಂಸದ ಹೆಚ್.ಡಿ.ಕುಮಾರಸ್ವಾಮಿ ಇದೀಗಷ್ಟೇ ಲೋಕಾಯುಕ್ತ ಕಛೇರಿಗೆ...

ಸಿದ್ಧರಾಮಯ್ಯ ವಿರುದ್ಧ ದೂರು ದಾಖಲಿಸಿದ್ದ ಸ್ನೇಹಮಯಿ ಕೃಷ್ಣ ವಿರುದ್ಧವೇ ಫ್ರಾಡ್‌ ಕೇಸ್‌ ದಾಖಲು!

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಲೋಕಾಯುಕ್ತ ದೂರು ನೀಡಿದ್ದ ಮಾಹಿತಿ ಹಕ್ಕು ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ಹಣ ಪಡೆದು ವಂಚಿಸಿದ್ದಾಗಿ ಚಾಮರಾಜನಗರ ಮೂಲದ ಆರ್‌ಟಿಐ ಕಾರ್ಯಕರ್ತ ಕರುಣಾಕರ್ ಎನ್ನುವವರು,...

ಮುಡಾ ಹಗರಣ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ FIR ದಾಖಲು

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಲೋಕಾಯುಕ್ತ FIR ದಾಖಲಿಸಿದೆ. ಪ್ರಕರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿ ಆಗಿದ್ದು, ಅವರ ಪತ್ನಿ ಬಿ.ಎಂ.‌ ಪಾರ್ವತಿ ಎ2, ಭಾವಮೈದು‌ನ ಮಲ್ಲಿಕಾರ್ಜುನಸ್ವಾಮಿ ಎ3 ಹಾಗೂ ಜಮೀನಿನ ಮಾಲೀಕ...

ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಸೆಪ್ಟೆಂಬರ್ 27 : ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು...

ಈಶ್ವರಪ್ಪ ಮನೆಯಲ್ಲಿ ಏನು ಚರ್ಚೆಯಾಯಿತು ಎನ್ನುವುದು ತಿಳಿದರೆ ವಿಜಯೇಂದ್ರನೇ ರಾಜೂಗೌಡನಿಗೆ ಬಾರಿಸುತ್ತಾನೆ: ರಮೇಶ್ ಜಾರಕಿಹೊಳಿ

ವಿರೋಧ ಪಕ್ಷ ಬಿಜೆಪಿಯ ಗುಂಪು ರಾಜಕೀಯದ ಜಗಳ ತಾರಕಕ್ಕೇರಿದೆ. ಇತ್ತ ಬಿಜೆಪಿಯ ಒಂದು ಬಣ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಕುರ್ಚಿಯಿಂದ ಕೆಳಗಿಳಿಸಲು ಸರ್ಕಸ್‌ ಮಾಡುತ್ತಿದ್ದರೆ, ಅತ್ತ ಇನ್ನೊಂದು ಬಣ ಬಿಜೆಪಿ ಅಧ್ಯಕ್ಷ ವಿಜಯೇಂದ್ರ...

ನಮ್ಮನೆಯೋರನ್ನ ಕೇಳಿ ಹೇಳ್ತೀನಿ…

ಮನೆಯಲ್ಲಿ ತಿಂಡಿಗೇನು ಮಾಡಲಿ ಎನ್ನುವುದನ್ನು ಕೇಳುವುದರಿಂದ ಹಿಡಿದು, ಮಕ್ಕಳು, ಸ್ವಂತ ಆರೋಗ್ಯ, ತನ್ನ ಕರಿಯರ್‌, ತಾನು ಹೋಗಬೇಕಾದ ಜಾಗ, ಹಾಕೋ ಬಟ್ಟೆ, ತಮ್ಮ ಜೀವನ ಸಂಗಾತಿ, ಮಾತನಾಡುವ, ಸ್ನೇಹ ಬೆಳೆಸುವ ಜನರು ಪ್ರತಿಯೊಂದು...

ಸತ್ಯ-ಶೋಧ

You cannot copy content of this page