Monday, February 16, 2026

ಸತ್ಯ | ನ್ಯಾಯ |ಧರ್ಮ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು: ಮುಚ್ಚಲಾಗಿದ್ದ ಕೆಮಿಕಲ್ ಫ್ಯಾಕ್ಟರಿಯೊಂದರ ಕೆಮಿಕಲ್ ಟ್ಯಾಂಕರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು...

ಹರ್ದೀಪ್‌ ಪುರಿ ಕುತ್ತಿಗೆಯ ಸುತ್ತ ಮತ್ತಷ್ಟು ಬಿಗಿಯಾದ ಎಪ್ಸ್ಟೀನ್‌ ಫೈಲ್ಸ್‌ ಉರುಳು!

ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಲೈಂಗಿಕ ಅಪರಾಧಿ...

ರೈತರಿಗೆ ಶಾಪವಾದ ಅಮೇರಿಕಾ ಟ್ರೇಡ್ ಡೀಲ್: ಒಪ್ಪಂದ ಜಾರಿಗೆ ಬರುವ ಮೊದಲೇ ಹತ್ತಿ, ಸೋಯಾಬೀನ್ ಬೆಲೆ ಪತನ

ಅಮೇರಿಕಾದೊಂದಿಗೆ ಮೋದಿ ಸರ್ಕಾರ ಮಾಡಿಕೊಂಡಿರುವ ವ್ಯಾಪಾರ ಒಪ್ಪಂದವು ರೈತರಿಗೆ ಬರಸಿಡಿಲಿನಂತೆ ಬಂದೆರಗಿದೆ. ಒಪ್ಪಂದವು ಇನ್ನೂ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರುವ ಮೊದಲೇ ಅದರ ದುಷ್ಪರಿಣಾಮಗಳು ರೈತರ...

ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲೆ ಮಾರ್ಚ್ 9ರಂದು ಚರ್ಚೆ

ದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಪದವಿಯಿಂದ ತೆಗೆದುಹಾಕಲು ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲೆ ಪಾರ್ಲಿಮೆಂಟ್‌ನ ಬಜೆಟ್ ಅಧಿವೇಶನದ ಎರಡನೇ ಹಂತದ...

ಅಂಕಣಗಳು

ಪ.ಬಂಗಾಳ SIR ಅವ್ಯವಸ್ಥೆ: ಸುಪ್ರೀಂ ಕೋರ್ಟ್ ಕಳವಳ, ಚುನಾವಣಾ ಆಯೋಗಕ್ಕೆ ಗಂಭೀರ ಸೂಚನೆ

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ, ಚುನಾವಣಾ...

ಸುಪ್ರೀಂ ಕೋರ್ಟ್ | ಗರ್ಭಧಾರಣೆಯನ್ನು ಮುಂದುವರಿಸುವಂತೆ ಒತ್ತಾಯಿಸುವಂತಿಲ್ಲ; ಮಗುವನ್ನು ಪಡೆಯಬೇಕೋ, ಬೇಡವೋ ಎಂದು ನಿರ್ಧರಿಸುವ ಹಕ್ಕು ಮಹಿಳೆಯದು

ದೆಹಲಿ: ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಗರ್ಭಧಾರಣೆಯನ್ನು ಮುಂದುವರಿಸುವಂತೆ ಆಕೆಯನ್ನು ಒತ್ತಾಯಿಸುವಂತಿಲ್ಲ ಎಂದು...

ನ್ಯಾಯಮೂರ್ತಿಗಳ ವಿರುದ್ಧ 2016ರಿಂದ 8,600ಕ್ಕೂ ಹೆಚ್ಚು ದೂರುಗಳು: ಲೋಕಸಭೆಗೆ ಸರ್ಕಾರದ ಮಾಹಿತಿ

2016 ರಿಂದ ಭಾರತದ ಮುಖ್ಯ ನ್ಯಾಯಮೂರ್ತಿಗಳ (CJI) ಕಚೇರಿಗೆ ಹಾಲಿ ನ್ಯಾಯಮೂರ್ತಿಗಳ ವಿರುದ್ಧ ಒಟ್ಟು 8,600 ಕ್ಕೂ ಹೆಚ್ಚು ದೂರುಗಳು ಬಂದಿವೆ ಎಂದು ಶುಕ್ರವಾರ...

ಅದಾನಿ ಮಾನನಷ್ಟ ಪ್ರಕರಣ: ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಿದ ಗುಜರಾತ್ ನ್ಯಾಯಾಲಯ

ಗಾಂಧಿನಗರ: ಅದಾನಿ ಗ್ರೂಪ್ ಸಲ್ಲಿಸಿದ್ದ ಪಾರುವು ನಷ್ಟ (Defamation) ಪ್ರಕರಣದಲ್ಲಿ ಸ್ವತಂತ್ರ ಪತ್ರಕರ್ತ ರವಿ ನಾಯರ್ ಅವರಿಗೆ ಗುಜರಾತ್‌ನ ಮಾನ್ಸಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಒಂದು...

ದ್ವೇಷಪೂರಿತ ವಿಡಿಯೋ ವಿವಾದ: ಅಸ್ಸಾಂ ಸಿಎಂ ವಿರುದ್ಧದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ಮತೀಯ ದ್ವೇಷ ಪ್ರಚೋದಿಸುವಂತಹ ಭಾಷಣಗಳು ಹಾಗೂ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಲಾದ ವಿವಾದಾತ್ಮಕ ವಿಡಿಯೋವೊಂದರ ಹಿನ್ನೆಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ...

ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯ ಸಚಿವರ ದರ್ಜೆ! ನಿಗಮ-ಮಂಡಳಿ ನೇಮಕಾತಿಯಲ್ಲಿ ಬಹಿರಂಗವಾದ ಕಾಂಗ್ರೆಸ್–ಬಿಜೆಪಿ ‘ಅಡ್ಜಸ್ಟ್‌ಮೆಂಟ್ ರಾಜಕಾರಣ’

ಕಾಂಗ್ರೆಸ್ ಸರ್ಕಾರದ ನಿಗಮ–ಮಂಡಳಿ ನೇಮಕಾತಿಗಳಲ್ಲಿ ರಾಜಕೀಯ ಅಚ್ಚರಿ ಪ್ರಕರಣವೊಂದು ಬಹಿರಂಗವಾಗಿದೆ. ಇತ್ತೀಚೆಗೆ ಹೊರಡಿಸಿದ ಅಧಿಸೂಚನೆಯಲ್ಲಿ ಕ್ರಮ ಸಂಖ್ಯೆ 54ರಲ್ಲಿ ಶಿಕಾರಿಪುರದ ಬಿಜೆಪಿ ಮುಖಂಡ ಭೂಕಾಂತ್...

ಆರೋಗ್ಯ

ರಾಜಕೀಯ

ವಿದೇಶ

ಸಾಲ ಬಾಕಿ ಪ್ರಕರಣ: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಕೊನೆ ಎಚ್ಚರಿಕೆ: ಭಾರತಕ್ಕೆ ಬಂದರೆ ಮಾತ್ರ ಅರ್ಜಿ ವಿಚಾರಣೆ

ಮುಂಬೈ: ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರು ಭಾರತಕ್ಕೆ ಮರಳಿದರೆ ಮಾತ್ರ...

ಬಾಂಗ್ಲಾದೇಶದಲ್ಲಿ ಇಂದು ನಿರ್ಣಾಯಕ ಸಂಸದೀಯ ಚುನಾವಣೆ

ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ 15 ವರ್ಷಗಳ ಆಡಳಿತವು ಬೃಹತ್...

ರಷ್ಯಾ ತೈಲ ಖರೀದಿ ನಿಲ್ಲಿಸಲು ಭಾರತ ಯೋಜಿಸಿದೆ ಎಂದು ಟ್ರಂಪ್ ಹೊರತುಪಡಿಸಿ ಬೇರೆ ಯಾರೂ ಹೇಳಿಲ್ಲ: ರಷ್ಯಾ ಸಚಿವ ಲಾವ್ರೊವ್ ವ್ಯಂಗ್ಯ

ಭಾರತವು ತನ್ನ ದೀರ್ಘಕಾಲದ ಮಿತ್ರ ರಾಷ್ಟ್ರ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸಲು...

‘ಅಣು ಯುದ್ಧಗಳನ್ನು ತಡೆದಿದ್ದೇನೆ’: ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷವನ್ನು ನಿಲ್ಲಿಸಿದ್ದೇನೆ ಎಂದು ಟ್ರಂಪ್ ಮತ್ತೆ ಪ್ರತಿಪಾದನೆ

ನ್ಯೂಯಾರ್ಕ್/ವಾಷಿಂಗ್ಟನ್: ಕಳೆದ ವರ್ಷ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ತಡೆದಿದ್ದೇನೆ...

ಸಿಂಧೂ ಜಲ ಒಪ್ಪಂದ ವಿಚಾರಣೆ: ಹೇಗ್‌ ಪ್ರಕ್ರಿಯೆಗೆ ಭಾರತ ಬಾಯ್‌ಕಾಟ್

ಸಿಂಧೂ ಜಲ ಒಪ್ಪಂದ (Indus Waters Treaty – IWT) ರದ್ದತಿ...

ಹೊತ್ತಿ ಉರಿಯುತ್ತಿರುವ ಬಲೂಚಿಸ್ತಾನ: ಪಾಕ್ ಸೇನೆಯ ಮೇಲೆ ಬಲೂಚ್ ಲಿಬರೇಷನ್ ಆರ್ಮಿಯ ‘ಆಪರೇಷನ್ ಹೆರೋಫ್’ ದಾಳಿ

ದೆಹಲಿ: ಬಲೂಚಿಸ್ತಾನದಲ್ಲಿ ಹೆಚ್ಚುತ್ತಿರುವ ಹಿಂಸಾಚಾರವು ಪಾಕಿಸ್ತಾನದ ಪ್ರಸ್ತುತ ಪರಿಸ್ಥಿತಿಯನ್ನು ಪ್ರತಿಬಿಂಬಿಸುತ್ತಿದ್ದು, ಭದ್ರತಾ...

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ಡ್ರೋನ್ ದಾಳಿ: 15 ಗಣಿ ಕಾರ್ಮಿಕರ ಸಾವು

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ನಡೆಸಿದ ಡ್ರೋನ್ ದಾಳಿಯಲ್ಲಿ ಕನಿಷ್ಠ 15 ಗಣಿ...

ಚೀನಾದೊಂದಿಗೆ ವ್ಯಾಪಾರ ಒಪ್ಪಂದ: ಕೆನಡಾಗೆ 100% ಸುಂಕ ವಿಧಿಸುವ ಬೆದರಿಕೆ ನೀಡಿದ ಟ್ರಂಪ್

ಕೆನಡಾ ಚೀನಾದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದರೆ, ಕೆನಡಾದ ಎಲ್ಲಾ ಸರಕುಗಳ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಗಣರಾಜ್ಯೋತ್ಸವದ ಭದ್ರತಾ ಹಿನ್ನೆಲೆ: ರಾಜಸ್ಥಾನದಲ್ಲಿ 9,550 ಕೆಜಿ ಸ್ಫೋಟಕ ವಶ, ಓರ್ವನ ಬಂಧನ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆ ಕಳೆದ ಒಂದು ವಾರಕ್ಕೂ ಹೆಚ್ಚು ದಿನಗಳಿಂದ ರಾಷ್ಟ್ರ...

ಟಿವಿಕೆ ಪಕ್ಷಕ್ಕೆ ‘ಸೀಟಿ’, ಎಂಎನ್‌ಎಂಗೆ ‘ಬ್ಯಾಟರಿ ಟಾರ್ಚ್’ ಚಿಹ್ನೆ ಮಂಜೂರು

ಚೆನ್ನೈ: ನಟ ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)...

ನಿಲ್ಲದ ತಮಿಳುನಾಡು ರಾಜ್ಯಪಾಲ ಮತ್ತು ಸರ್ಕಾರದ ನಡುವಿನ ಸಂಘರ್ಷ; ಭಾಷಣ ಓದದೇ ಸಭಾತ್ಯಾಗ ಮಾಡಿದ ರಾಜ್ಯಪಾಲ ಆರ್‌.ಎನ್‌.ರವಿ

ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ನಡುವಿನ ಸಂಘರ್ಷ ಮತ್ತೊಮ್ಮೆ...

ಸಿಎಂ ಸೇರಿದಂತೆ 140 ಶಾಸಕರು ನನ್ನ ಬೆಂಬಲಕ್ಕೆ ಇದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಹಾಗೂ ನಾನು ಏನು ಮಾತನಾಡಿದ್ದೇವೆ ಎಂದು ನಮಗೆ ಗೊತ್ತು ಒಂದೇ ಬಾರಿಗೆ...

ಜನ-ಗಣ-ಮನ

ಅನಿಷ್ಟಕ್ಕೆಲ್ಲ ಸಂಸ್ಕೃತವೇ ಕಾರಣ: ಇದುವೇ ನೈಜ ಚಿತ್ರಣ

"..ಇಂಡಿಯಾ ಒಕ್ಕೂಟಕ್ಕೆ ಬ್ರಿಟಿಷರಿಂದ ಬಿಡುಗಡೆ ದೊರೆತು, ಸಂವಿಧಾನ ರಚನೆಯಾದಾಗ ಅದರ ಅನುಷ್ಠಾನ...

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ...

ಯುಜಿಸಿ ಸಮಾನತೆ ನಿಯಮಾವಳಿ ಸಂವಿಧಾನಬದ್ಧತೆಗೆ ಪ್ರಶ್ನೆ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ನವದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ನಿಯಮಾವಳಿ–2026ರ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾದ...

ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಬಳಕೆ ದೇಗುಲ ಪರಂಪರೆಗೆ ಅವಮಾನ!

- ಕರಾವಳಿಯ ಯಾವ ಯಾವ ದೇವಸ್ಥಾನಕ್ಕೆ ಯಾವ ಧ್ವಜ ?- ಧರ್ಮಸ್ಥಳ,...

ವಿಶೇಷ

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ ಸೀಮಿತಗೊಳಿಸುವುದು ಅವರ ಒಟ್ಟು ಸಾಹಿತ್ಯಕ ಸಾಧನೆಗೆ ಮಾಡುವ ಅಪಚಾರ. ಅವರು ಈ ನಾಡಿನ ನೋವು, ನಲಿವು, ಆಕ್ರೋಶ ಮತ್ತು ಹಾಸ್ಯದ ಪ್ರತಿರೂಪವಾಗಿದ್ದರು.." ಸಿದ್ದಲಿಂಗಯ್ಯನವರ ಜನ್ಮದಿನದ ವಿಶೇಷವಾಗಿ, ಲೇಖಕ...

ಕಿದ್ವಾಯಿ ಆಸ್ಪತ್ರೆ ರಾಷ್ಟ್ರಮಟ್ಟದಲ್ಲಿ 5ನೇ ಸ್ಥಾನ: ಕರ್ನಾಟಕಕ್ಕೆ ಮತ್ತೊಂದು ಗೌರವ

ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಯಲ್ಲಿ ದೇಶಾದ್ಯಂತ ತನ್ನದೇ ಆದ ವಿಶ್ವಾಸಾರ್ಹತೆ ಗಳಿಸಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ (Kidwai Memorial Institute of Oncology)...

ರಷ್ಯಾ ತೈಲ ಖರೀದಿ ವಿಚಾರ: ಭಾರತದ ಮೇಲೆ ಅಮೆರಿಕದ ಒತ್ತಡ ಮುಂದುವರಿಕೆ, H-1B ವೀಸಾ ಕುರಿತ ಹೊಸ ನಿರ್ಧಾರದಿಂದ ಮತ್ತೊಮ್ಮೆ ಆತಂಕ

ರಷ್ಯಾದಿಂದ ತೈಲ ಖರೀದಿಸುವ ವಿಚಾರದಲ್ಲಿ ಭಾರತ ತನ್ನ ನಿಲುವನ್ನು ಬದಲಾಯಿಸಬೇಕೆಂದು ಅಮೆರಿಕ ನಿರಂತರವಾಗಿ ಒತ್ತಡ ಹೇರುತ್ತಿರುವ ನಡುವೆಯೇ, ಭಾರತಕ್ಕೆ ಹೊಡೆತ ನೀಡುವ ಮತ್ತೊಂದು ಮಹತ್ವದ...

₹10,000 ಕೋಟಿಗೂ ಅಧಿಕ ಅಧಿಕೃತ ಬ್ಯಾಂಕ್ ಬ್ಯಾಲೆನ್ಸ್‌: ಬಿಜೆಪಿ ಪಕ್ಷದ ಹೊಸ ದಾಖಲೆ

ಬೆಂಗಳೂರು: 14 ಕೋಟಿಗೂ ಅಧಿಕ ನೋಂದಾಯಿತ ಸದಸ್ಯರನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತೀಯ ಜನತಾ ಪಕ್ಷ...

ಕರ್ನಾಟಕದ ‘ಬಿಗ್’ ದುರಂತ: ನಕಲಿ ಹೀರೋಗಿರಿಯ ಮೆರವಣಿಗೆ ಮತ್ತು ನಿಜವಾದ ಸಾಧಕರ ಅನಾಥ ಪ್ರಜ್ಞೆ!

"..ನಾವು "ರೀಲ್" ಹೀರೋಗಳನ್ನು ಮೆರೆಸುವುದರಲ್ಲಿ ಎಷ್ಟು ಮಗ್ನರಾಗಿದ್ದೇವೆ ಎಂದರೆ, "ರಿಯಲ್" ಹೀರೋಗಳು ನಮ್ಮ ಕಣ್ಣಮುಂದೆಯೇ ಕಳೆದುಹೋಗುತ್ತಿದ್ದಾರೆ. ಇದು ದೇಶದ ನೈತಿಕತೆಯ ಮೇಲೆ, ಪ್ರಜ್ಞೆಯ ಮೇಲೆ...

ಲೇಟೆಸ್ಟ್

ರೈತರೇ ಮೆಣಸಿನಕಾಯಿ ಬೆಳೆಯಲ್ಲಿ ಥ್ರಿಪ್ಸ್ ನುಸಿ (ಥ್ರಿಪ್ಸ್ ಪಾರ್ವಿಸ್ಸಿನಸ್) ಕೀಟ ಕಂಡುಬಂದಲ್ಲಿ ಈ ಕ್ರಮಗಳನ್ನು ಅನುಸರಿಸಿ

ಪ್ರಸಕ್ತ ವರ್ಷದಲ್ಲಿ ಬಳ್ಳಾರಿ, ಕುರುಗೋಡು ಮತ್ತು ಕಂಪ್ಲಿ ತಾಲ್ಲೂಕುಗಳಲ್ಲಿ 26 ಸಾವಿರ ಹೆಕ್ಟೇರ್‌ಗಿಂತ ಹೆಚ್ಚು ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆಯಲಾಗಿದ್ದು, ಕಳೆದ ವರ್ಷ ಮೆಣಸಿನಕಾಯಿ ಬೆಳೆಯನ್ನು ಬಾಧಿಸಿದ್ದ ಹೊಸ ಥ್ರಿಪ್ಸ್ ನುಸಿ (ಥ್ರಿಪ್ಸ್ ಪಾರ್ವಿಸ್ಪಿನಸ್)...

ನರೇಂದ್ರ ಮೋದಿಯವರೇ, ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯಲು ಹೋಗಬೇಡಿ: ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಕಾಂಗ್ರೆಸ್ ನಲ್ಲಿ ಅಂತರ್‌ಕಲಹ ನಡೆಯುತ್ತಿದೆ ಎಂದು ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ. ಬಹುಶಃ ಪ್ರಧಾನಿಯವರು ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳಲ್ಲಿ ಉಲ್ಲೇಖಗೊಳ್ಳುತ್ತಲಿರುವ ಪಕ್ಷಗಳ ಹೆಸರಲ್ಲಿ...

ಲಾಡು ವಾರ್: ಪವನ್‌ ಕಲ್ಯಾಣ್‌ ಅವರನ್ನು ಗುರಿಯಾಗಿಟ್ಟುಕೊಂಡು ಮತ್ತೊಂದು ಟ್ವೀಟ್ ಮಾಡಿದ ನಟ ಪ್ರಕಾಶ್ ರಾಜ್

ಹೈದರಾಬಾದ್: ಖ್ಯಾತ ಚಿತ್ರನಟ ಪ್ರಕಾಶ್ ರಾಜ್ ಎಕ್ಸ್ ವೇದಿಕೆಯಲ್ಲಿ ಇನ್ನೊಂದು ಪೋಸ್ಟ್‌ ಹಾಕಿ ನಟ ಪವನ್‌ ಕಲ್ಯಾಣ್‌ ಅವರನ್ನು ತಿವಿದಿದ್ದಾರೆ. ತಿರುಮಲ ಲಡ್ಡು ಪ್ರಸಾದ ಅಪವಿತ್ರಗೊಂಡಿರುವ ವಿಚಾರವಾಗಿ ಪವನ್ ಕಲ್ಯಾಣ್ ಮತ್ತು ಪ್ರಕಾಶ್...

ಕೋಟೆಗಂಗೂರು ರೈಲ್ವೆ ಕೋಚಿಂಗ್ ಟರ್ಮಿನಲ್ ಕಾಮಗಾರಿ ವೇಗವಾಗಿ ಪೂರ್ಣಗೊಳಿಸಲು ಸೂಚನೆ: ವಿ ಸೋಮಣ್ಣ

ಶಿವಮೊಗ್ಗ, ಸೆ .26 ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೇ ಕೋಚಿಂಗ್ ಟರ್ಮಿನಲ್ ರಾಜ್ಯದಲ್ಲೇ ಮೊದಲನೆಯದಾಗಿದ್ದು, 2026ರೊಳಗೆ ಗುಣಮಟ್ಟದೊಂದಿಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದು ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವರಾದ ವಿ....

ಮ್ಯಾನ್‌ಹೋಲ್‌ಗೆ ಬಿದ್ದು ಮಹಿಳೆ ಸಾವು: ಮಹಾನಗರ ಪಾಲಿಕೆ ಹಾಗೂ ಗುತ್ತಿಗೆದಾರರ ವಿರುದ್ಧ ಪ್ರಕರಣ

ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ತೆರೆದ ಮ್ಯಾನ್‌ಹೋಲ್‌ಗೆ ಮಹಿಳೆಯೊಬ್ಬರು ಬಿದ್ದಿದ್ದಾರೆ. ನಂತರ ಚರಂಡಿಯಲ್ಲಿ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ್ದಾರೆ ಕುಟುಂಬಕ್ಕೆ ಆಧಾರವಾಗಿದ್ದ ಮಹಿಳೆ ಸಾವನ್ನಪ್ಪಿರುವ ಬಗ್ಗೆ ಆಕೆಯ ಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ...

ದೇಶದಲ್ಲೇ ಮೊದಲ KWIN ಸಿಟಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ; ಏನಿದರ ವಿಶೇಷ? ಇಲ್ಲಿ ನೋಡಿ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ KWIN ಸಿಟಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಚಾಲನೆ ನೀಡಿದರು. ಪ್ರಾಥಮಿಕ ಹಂತದಲ್ಲಿ 2,000 ಎಕರೆ ಜಾಗದಲ್ಲಿ ಶುರುವಾಗುವ ಈ ಯೋಜನೆ ಜ್ಞಾನ, ಆರೋಗ್ಯ...

ಸತ್ಯ-ಶೋಧ

You cannot copy content of this page