Tuesday, April 29, 2025

ಸತ್ಯ | ನ್ಯಾಯ |ಧರ್ಮ

ಮಂಗಳೂರು ಗುಂಪು ಹ*ತ್ಯೆ ಪ್ರಕರಣ: ಶಂಕಿತ 15 ಜನರ ಬಂಧನ, ಘಟನೆಗೆ ಕಾರಣ ಏನು ಎಂಬುದನ್ನು ಪೊಲೀಸ್ ಇಲಾಖೆ ಬಹಿರಂಗಪಡಿಸಲು ಸ್ಥಳೀಯರ ಒತ್ತಾಯ

ಮಂಗಳೂರು ನಗರದ ಹೊರವಲಯದ ಕುಡುಪು ಸಮೀಪ ಭಾನುವಾರ ವ್ಯಕ್ತಿಯೊಬ್ಬನನ್ನು ಅಂದಾಜು 30 ಕ್ಕೂ ಹೆಚ್ಚು ಮಂದಿ ಸೇರಿ ಹತ್ಯೆ ಮಾಡಿದ್ದು ಧೃಡವಾಗಿದೆ ಎಂದು ದಕ್ಷಿಣ ಕನ್ನಡ...

ಬೆಂಗಳೂರಿನಲ್ಲಿ 368 ಮರ ಕಡಿಯಲು ಅನುಮತಿ ಕೋರಿದ ರೈಲ್ವೆ ಪ್ರಾಧಿಕಾರ ಬಿಬಿಎಂಪಿ ತಯಾರಿ : ಪರಿಸರವಾದಿಗಳ ವಿರೋಧ

ಬೆಂಗಳೂರು : ಈಗಾಗಲೇ ಕಾಂಕ್ರೀಟ್ ಕಾಡಾಗಿರುವ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮರಗಳ ಮಾರಣಹೋಮ ನಡೆಸಲು ಬಿಬಿಎಂಪಿ ಮುಂದಾಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಬೆಂಗಳೂರಿನ ಕ್ಯಾಂಟೋನ್ಮೆಂಟ್ ರೈಲ್ವೆ ನಿಲ್ದಾಣದ...

ಅಂಕಣಗಳು

ಪೊಲೀಸ್ ಮತ್ತು ನ್ಯಾಯಾಂಗ ಸುವ್ಯವಸ್ಥೆಯಲ್ಲಿ ದೇಶದಲ್ಲಿ ಕರ್ನಾಟಕವೇ ನಂ 1; “ಐಜಿಆರ್ 2025” ವರದಿ

ನ್ಯಾಯಾಂಗ ಮತ್ತು ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕ ರಾಜ್ಯ ಅಗ್ರಸ್ಥಾನ ಪಡೆದಿದೆ. ಇಂಡಿಯಾ...

ಇಂದು ಸುಪ್ರೀಂ ಕೋರ್ಟಿನಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯ ಕಾನೂನುಬದ್ಧತೆಯ ಕುರಿತು ವಿಚಾರಣೆ

ಸಂಸತ್ತು ಅಂಗೀಕರಿಸಿರುವ ವಕ್ಫ್ ಮಸೂದೆಯ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ 10...

ರೂಹ್ ಅಫ್ಜಾ ವಿವಾದ: ಬಾಬಾ ರಾಮದೇವಗೆ ದೆಹಲಿ ಹೈಕೋರ್ಟ್ ತರಾಟೆ

ಯೋಗ ಗುರು ಮತ್ತು ಪತಂಜಲಿ ಸಂಸ್ಥಾಪಕ ಬಾಬಾ ರಾಮದೇವ್ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ತೀವ್ರ ತರಾಟೆಗೆ ಒಳಪಡಿಸಿದೆ. ಹಮ್‌ದರ್ದ್‌ ಸಂಸ್ಥೆಯ ಜನಪ್ರಿಯ ಪಾನೀಯ ರೂಹ್...

ಬಿಜೆಪಿ ಸಂಸದ ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಗೆ ಅನುಮತಿ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್

ದೆಹಲಿ: ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ತನ್ನ ಅನುಮತಿ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಸ್ಪಷ್ಟಪಡಿಸಿದೆ. ಸುಪ್ರೀಂ...

ಆ ಸಚಿವನ ವಿರುದ್ಧ ಕ್ರಮ ಕೈಗೊಳ್ಳಿ: ಮದ್ರಾಸ್‌ ಹೈಕೋರ್ಟ್‌ ಆದೇಶ

ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ತಮಿಳುನಾಡು ಅರಣ್ಯ ಸಚಿವ ಕೆ. ಪೊನ್ಮುಡಿ ವಿರುದ್ಧ ಕ್ರಮ ಕೈಗೊಳ್ಳಲು ಮದ್ರಾಸ್ ಹೈಕೋರ್ಟ್ ಸೂಚಿಸಿದೆ. ಸಚಿವರ ವಿರುದ್ಧ...

ನಕಲಿ ವೈದ್ಯರಿಗೆ ಸರಿಯಾದ ಟ್ರೀಟ್‌ಮೆಂಟ್‌ ಕೊಡಿ: ಸರ್ಕಾರಕ್ಕೆ ಸೂಚನೆ ನೀಡಿದ ಹೈಕೋರ್ಟ್

ನಕಲಿ ವೈದ್ಯರ ಹಾವಳಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್‌, ಗ್ರಾಮೀಣ ಭಾಗದ ಮುಗ್ಧ ಜನರು ಹಾಗೂ ಅಮಾಯಕರ ಜೀವಗಳೊಂದಿಗೆ ಚೆಲ್ಲಾಟ ಆಡುತ್ತಿರುವ ನಕಲಿ...

ಆರೋಗ್ಯ

ರಾಜಕೀಯ

ವಿದೇಶ

ಚುನಾವಣಾ ಆಯೋಗ ಮೋದಿ ಸರ್ಕಾರದೊಂದಿಗೆ ಶಾಮೀಲಾಗಿದೆ: ರಾಹುಲ್

ಬೋಸ್ಟನ್: ಮೋದಿ ಸರ್ಕಾರದೊಂದಿಗೆ ರಾಜಿ ಮಾಡಿಕೊಂಡಿದ್ದಕ್ಕಾಗಿ ಭಾರತದ ಚುನಾವಣಾ ಆಯೋಗವನ್ನು ಲೋಕಸಭೆಯ...

ಯೆಮೆನ್ ಮೇಲೆ ಅಮೆರಿಕ ವಾಯುದಾಳಿ: 38 ಮಂದಿ ಸಾವು

ಸನಾ: ಯೆಮನ್‌ನ ಪ್ರಮುಖ ಪ್ರದೇಶವಾದ ರಾಸ್ ಇಸಾ ತೈಲ ಬಂದರನ್ನು ಗುರಿಯಾಗಿಸಿಕೊಂಡು...

ಸುಡಾನ್‌ನಲ್ಲಿ ಡಾರ್ಫರ್ ದಾಳಿ – 300ಕ್ಕೂ ಹೆಚ್ಚು ಸಾವು

ಸುಡಾನ್ (ಆಫ್ರಿಕಾ): ಆಫ್ರಿಕಾದ ಸುಡಾನ್ ದೇಶದಲ್ಲಿ ಇತ್ತೀಚೆಗೆ ಅರೆಸೈನಿಕ ಕ್ಷಿಪ್ರ ಬೆಂಬಲ...

‘ಹಿಂದೂಫೋಬಿಯಾ’ವನ್ನು ಗುರುತಿಸುವ ಮಸೂದೆಯನ್ನು ಜಾರಿಗೆ ತಂದ ಜಾರ್ಜಿಯಾ

ಜಾರ್ಜಿಯಾ ತನ್ನ ರಾಜ್ಯದ ದಂಡ ಸಂಹಿತೆಯಲ್ಲಿ "ಹಿಂದೂಫೋಬಿಯಾ" ಮತ್ತು ಹಿಂದೂ ವಿರೋಧಿ ದ್ವೇಷವನ್ನು...

ಕ್ಯಾಂಪಸ್ ಹೋರಾಟಗಳನ್ನು ನಿಯಂತ್ರಿಸಲು ನಿರಾಕರಿಸಿದ್ದಕ್ಕಾಗಿ ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ಅನುದಾನ ಸ್ಥಗಿತಗೊಳಿಸಿದ ಟ್ರಂಪ್ ಸರ್ಕಾರ

ಹಾರ್ವರ್ಡ್ ವಿಶ್ವವಿದ್ಯಾಲಯವು ತನ್ನ ನೀತಿಗಳನ್ನು ಪರಿಶೀಲಿಸಲು ಮತ್ತು ಕ್ಯಾಂಪಸ್‌ನಲ್ಲಿ ಹೋರಾಟಗಳನ್ನು ನಿಗ್ರಹಿಸಲು ಸರ್ಕಾರ...

ಅಮೆರಿಕ: ಭಾರತೀಯ ಮೂಲದ ರಾಜಕಾರಣಿಯ ವಿರುದ್ಧ ಗ್ಯಾಂಬ್ಲಿಂಗ್ ಪ್ರಕರಣ

ನ್ಯೂಯಾರ್ಕ್: ಭಾರತೀಯ ಮೂಲದ ರಾಜಕಾರಣಿಯೊಬ್ಬರ ವಿರುದ್ಧ ಅಮೆರಿಕದಲ್ಲಿ ಜೂಜಾಟದ ಪ್ರಕರಣ ದಾಖಲಾಗಿದೆ...

ಇವಿಎಂ ಹ್ಯಾಕಿಂಗ್ ಸಾಧ್ಯ, ಚುನಾವಣೆಗೆ ಪೇಪರ್ ಬ್ಯಾಲೆಟ್‌ ಬಳಕೆಯನ್ನು ಮತ್ತೆ ಆರಂಭಿಸಬೇಕು: ತುಳಸಿ ಗಬ್ಬಾರ್ಡ್

ವಾಷಿಂಗ್ಟನ್: ಚುನಾವಣೆಗಳಲ್ಲಿ ಮತಪತ್ರಗಳ ಬಳಕೆಯ ಕುರಿತು ದೇಶಾದ್ಯಂತ ಚರ್ಚೆಗೆ ಕರೆ ನೀಡಿರುವ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಒಂದು ಪೈಸೆಯೂ ಲಂಚವಿಲ್ಲದೆ 1,000 ಜನರಿಗೆ ಗ್ರಾಮ ಆಡಳಿತ ಹುದ್ದೆ: ಕೃಷ್ಣ ಬೈರೇಗೌಡ

• ಒಂದೇ ಹಂತದಲ್ಲಿ 1,000 ವಿಎ ಗಳ ನೇಮಕಕ್ಕೆ ಆದೇಶ• ರಾಜ್ಯಾದ್ಯಂತ...

ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ ಮಕ್ಕಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಶುರು

ಸರ್ಕಾರಿ ಶಾಲೆಗಳಲ್ಲಿ 2023 ರ ಶೈಕ್ಷಣಿಕ ವರ್ಷದಲ್ಲಿ ನಿಲ್ಲಿಸಿದ್ದ ಸ್ಪೋಕನ್ ಇಂಗ್ಲಿಷ್...

‘ಧರ್ಮ ಕೇಳಿ ಗುಂಡಿಟ್ಟ ವರದಿ’ ಮಾಡದ BBC ನಡೆಯ ವಿರುದ್ಧ ಕೇಂದ್ರ ಸರ್ಕಾರ ಆಕ್ಷೇಪ

ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ...

ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಏಪ್ರಿಲ್ 26: ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ...

ಜನ-ಗಣ-ಮನ

ಪ್ರಸ್ತುತ ಧರ್ಮ ಮತ್ತು ರಾಜಕಾರಣ ದಾರಿ ತಪ್ಪಿದ್ದು ಸರಿದಾರಿಗೆ ಕರೆದೊಯುವ ಕೆಲಸ ಆಗಲಿ – ಡಾ. ಬೈರಮಂಗಲ ರಾಮೇಗೌಡ

ಹಾಸನ : ಪ್ರಸ್ತುತ ದಿನಗಳಲ್ಲಿ ಧರ್ಮ ಮತ್ತು ರಾಜಕಾರಣ ಸೇರಿದಂತೆ ಇತರೆಗಳಿಂದ...

ನಾಳೆ ʼಕರ್ನಾಟಕ ಪುಸ್ತಕ ಮಾರಾಟಗಾರರು, ಪ್ರಕಾಶಕರು ಹಾಗೂ ಲೇಖಕರ ಸಂಘʼಕ್ಕೆ ಚಾಲನೆ

ಬೆಂಗಳೂರು: ನಾಳೆ ಅಂದರೆ ಏಪ್ರಿಲ್‌ 23ರಂದು ಸಂಜೆ ಚಿತ್ರಕಲಾ ಪರಿಷತ್ತಿನ...

ಪತ್ರಕರ್ತೆ ಶ್ವೇತಾ ದಂಡಪಾಣಿ ಅವರ ‘ಮೊಲೆಗಳು’  (ಅನುವಾದ ಬಿ.ವಿ.ಭಾರತಿ)  ಕವಿತೆಯಾದರೂ ನಿಮ್ಮ ಕಣ್ತೆರಸಲಿ

ಮೊಲೆಗಳು ಇವುಗಳಿರುವುದು ನನ್ನ ಗಮನಕ್ಕೆ ಬಂದಿದ್ದು ಕೆಟ್ಟ ಅಳತೆಯ ಬ್ರಾ ನನ್ನ...

ಸಾಮಾಜಿಕ ಪರಿವರ್ತನೆಗೆ ಕಾರಣರಾದ ಹರಿಕಾರರನ್ನು ಜಾತಿಗೆ ಸೀಮಿತ ಮಾಡುವುದು ಸರಿಯಲ್ಲ- ಪ್ರೊ.ಅರವಿಂದ ಮಾಲಗತ್ತಿ

ಮೈಸೂರು :  ಸಾಂಸ್ಕೃತಿಕ ನಾಯಕರನ್ನು ಜಾತಿಯಿಂದ ಬಿಡುಗಡೆಗೊಳಿಸಿದರೆ ಅವರ ಶಕ್ತಿ ವೃದ್ಧಿಸುತ್ತದೆ...

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಬೀಳುತ್ತೆ ಎಫ್ಐಆರ್; ಶಿಕ್ಷಣ ಇಲಾಖೆಯಿಂದ ಖಡಕ್ ಎಚ್ಚರಿಕೆ

ಇತ್ತೀಚಿನ ದಿನಗಳಲ್ಲಿ ಶಾಲೆಯ ವಿದ್ಯಾರ್ಥಿಗಳಿಂದಲೇ ಶೌಚಾಲಯ ಸ್ವಚ್ಛಗೊಳಿಸುವ ಪ್ರಕರಣ ಹೆಚ್ಚು ದಾಖಲಾಗುತ್ತಿರುವ...

ವಿಶೇಷ

ಸುಪ್ರೀಂನಲ್ಲಿ  ವಕ್ಫ್ ಬಗ್ಗೆ ಮೋದಿ ಸರ್ಕಾರದ ಕೋಮುವಾದಿ ಅಫಿಡವಿಟ್

ವಕ್ಫ್ ತಿದ್ದುಪಡಿ  ಕಾಯಿದೆಯ ಹಿಂದಿನ  ದುರುದ್ದೇಶದ  ಬಹಿರಂಗ   ಪ್ರತಿಪಾದನೆ ಮತ್ತು ಸಮರ್ಥನೆ ಸಂಸತ್ತು ಸುಪ್ರೀಂ ಕೋರ್ಟಿಗಿಂತ , ಸಂವಿಧಾನಕ್ಕಿಂತ ಸುಪ್ರೀಂ ಎಂಬ ಫ್ಯಾಶಿಸ್ಟ್ ಪ್ರತಿಪಾದನೆ ಹೀಗಾಗಿ  ಕೇವಲ ವಕ್ಫ್ ವಿರುದ್ಧವಲ್ಲ,  ಸಂವಿಧಾನದ ಪಾರಮ್ಯದ ವಿರುದ್ಧವೇ ಮೋದಿ ಸರ್ಕಾರದ  ಯುದ್ಧ ಘೋಷಣೆ ...! ಆತ್ಮೀಯರೇ ,ಮೋದಿ...

ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್ ಟೀಸರ್ ಲಾಂಚ್‌ ಮಾಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

‌ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಶಿಕ್ಷಣ ಕ್ಷೇತ್ರ ಪ್ರವೇಶಿಸಿರುವುದು ಗೊತ್ತೇ ಇದೆ. 'ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್' ಅನ್ನು ಪ್ರಾರಂಭಿಸಿದ್ದು, ಅವರು ಸುನಿತಾ ಗೌಡ,...

ಇಂದು ಕ್ರೈಸ್ತ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಅಂತ್ಯಕ್ರಿಯೆ; ಜಾಗತಿಕ ಗಣ್ಯರು ಭಾಗಿ

ಇಂದು ಕ್ರೈಸ್ತ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಅವರ ಅಂತ್ಯಕ್ರಿಯೆ ವ್ಯಾಟಿಕನ್‌ ಸಿಟಿಯಲ್ಲಿ ನಡೆಯಲಿದೆ. ಈಸ್ಟರ್ ದಿನದಂದು ನಿಧನರಾದ ಪೋಪ್ ಫ್ರಾನ್ಸಿಸ್ ಅವರನ್ನು ಕ್ರೈಸ್ತ ವಿಧಿವಿಧಾನಗಳ...

ಏನಿದು ‘ಶಿಮ್ಲಾ ಒಪ್ಪಂದ’: ಒಪ್ಪಂದದ ವಿಫಲತೆಗೆ ಕಾರಣಗಳೇನು?

ಪಹಲ್ಗಾಮ್ ದಾಳಿಯ ನಂತರ ನಡೆದ ಭಾರತ ಪಾಕಿಸ್ತಾನ ಎರಡೂ ದೇಶಗಳ ನಡುವಿನ ಸಂದಿಗ್ಧತೆ ಈಗ ಮಿತಿ ಮೀರುವ ಹಂತಕ್ಕೆ ತಲುಪಿದೆ. ಸಧ್ಯ ಎರಡೂ ದೇಶಗಳು...

ಧರ್ಮೋಪದೇಶಕನ ‘ವೈಯಕ್ತಿಕ ದ್ವೇಷ’ ಸುಳ್ಳು ಮತಾಂತರ ಪ್ರಕರಣವಾಗಿ ಬದಲಾದ ಕಥೆ.

ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಜಾರ್ಖಂಡ್‌ಗಳಲ್ಲಿ ಬಿಜೆಪಿ ಸರ್ಕಾರಗಳು ಜಾರಿಗೆ ತಂದ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಸುಳ್ಳು ಆರೋಪ ಹೊರಿಸಿ ಕಾನೂನು ಹೋರಾಟಗಳಲ್ಲಿ ಗೆದ್ದ...

ಲೇಟೆಸ್ಟ್

KPCC ನಕಲಿ ವೆಬ್‌ಸೈಟ್‌ ಸೃಷ್ಟಿ: ಮೂವರು ಕಂಪನಿ ನಿರ್ದೇಶಕರು, ಒಬ್ಬ ಉದ್ಯೋಗಿ ಬಂಧನ; ಮೊಬೈಲ್ ಲ್ಯಾಪ್ ಟಾಪ್ ವಶಕ್ಕೆ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ (KPCC) ನಕಲಿ ವೆಬ್‌ಸೈಟ್‌ ಸೃಷ್ಟಿಸಿದ ಮತ್ತು ಅಸಭ್ಯ ವಿಷಯಗಳನ್ನು ಅದರಲ್ಲಿ ಪೋಸ್ಟ್‌ ಮಾಡಿದ ಆರೋಪದ ಮೇಲೆ ಹಾಸನ ಮೂಲದ, ಬೆಂಗಳೂರಿನಲ್ಲೂ ಕಚೇರಿ ಹೊಂದಿರುವ ಸಂಸ್ಥೆಯ ಮೂವರು...

ಸ್ವಯಂಕೃಷಿ ವೀರೇಂದ್ರ ಬಾಬು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು, ಬಂಧನ

ಬೆಂಗಳೂರು: ಕನ್ನಡ ನಟನೊಬ್ಬನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. 2011ರಲ್ಲಿ ಸ್ವಯಂ ಕೃಷಿ ಚಿತ್ರದ ಮೂಲಕ ನಟ ಮತ್ತು ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ವೀರೇಂದ್ರ ಬಾಬು ವಿರುದ್ಧ ಎರಡನೇ ಪ್ರಕರಣ ದಾಖಲಾಗಿದೆ. ಅತ್ಯಾಚಾರ...

ಪುಲ್ವಾಮಾ: ಗುಂಡಿಕ್ಕಿಕೊಂಡು ಸಿಆರ್‌ಪಿಎಫ್ ಆತ್ಮಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಯೋಧ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಮಧ್ಯರಾತ್ರಿ ಕರ್ತವ್ಯದ ವೇಳೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಖಿನ್ನತೆಯೇ ಕಾರಣವೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಸಿಆರ್‌ಪಿಎಫ್ ಅಧಿಕಾರಿಗಳು...

ನೂಹ್ ಗಲಭೆ: ಸುದರ್ಶನ ಟಿವಿ ವಾಹಿನಿಯ ಸ್ಥಾನಿಕ ಸಂಪಾದಕನ ಬಂಧನ

ಚಂಡೀಗಢ: ನೂಹ್ ಗಲಭೆ ವೇಳೆ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ ಹಿಂದಿ ಚಾನೆಲ್ ಸುದರ್ಶನ್ ಟಿವಿಯ ಸಂಪಾದಕನನ್ನು ಪೊಲೀಸರು ಬಂಧಿಸಿದ್ದಾರೆ. ಗಲಭೆ ಹೆಚ್ಚಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಲಾಗಿದೆ ಎಂದು...

ಕಾನೂನು ವ್ಯವಸ್ಥೆಯ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿದ್ದಾರೆ! : ಚುನಾವಣಾ ಅಯೋಗವನ್ನು ನಿಯಂತ್ರಿಸುವ ಕೇಂದ್ರ ಕ್ರಮಕ್ಕೆ CPM ವಿರೋಧ

ಹೊಸದಿಲ್ಲಿ: ಚುನಾವಣಾ ಆಯೋಗವನ್ನು ನಿಯಂತ್ರಿಸಲು ಮೋದಿ ಸರಕಾರ ಕೈಗೊಳ್ಳುತ್ತಿರುವ ಕ್ರಮಗಳನ್ನು ಸಿಪಿಎಂ ಪೊಲಿಟ್‌ಬ್ಯುರೊ ತೀವ್ರವಾಗಿ ಖಂಡಿಸಿದೆ. ಸುಪ್ರೀಂ ಕೋರ್ಟ್ ತೀರ್ಪುಗಳನ್ನು ವಿರೋಧಿಸುವ ಮೂಲಕ ಮೋದಿ ಸರ್ಕಾರವು ಸಾಂವಿಧಾನಿಕವಾಗಿ ಪಡೆದ ನ್ಯಾಯಾಂಗದ ಸ್ವಾತಂತ್ರ್ಯವನ್ನು ದುರ್ಬಲಗೊಳಿಸುತ್ತಿರುವ...

BJP ಒಳಜಗಳ | ಪ್ರಭು ಚವಾಣ್ ವಿರುದ್ಧ 100 ಕೋಟಿ ಮಾನಹಾನಿ ಮೊಕದ್ದಮೆ: ಸಚಿವ ಭಗವಂತ ಖೂಬಾ

ಬೀದರ್ : ಶಾಸಕ ಪ್ರಭು ಚವ್ಹಾಣ್ ನನ್ನ ವಿರುದ್ಧ ಸಾರ್ವಜನಿಕವಾಗಿ ಗಂಭೀರ ಆರೋಪ ಮಾಡಿದ್ದು, ಇದರಿಂದ ನನಗೆ ಆಘಾತವಾಗಿದೆ. ಇದರ ಬಗ್ಗೆ ಸಾರ್ವಜನಿಕವಾಗಿ ಉತ್ತರಿಸಿ ಪಕ್ಷಕ್ಕೆ ಮುಜುಗರ ತರುವುದಿಲ್ಲ ಎಂದು ಕೇಂದ್ರ ಸಚಿವ...

ಸತ್ಯ-ಶೋಧ

You cannot copy content of this page