Saturday, November 22, 2025

ಸತ್ಯ | ನ್ಯಾಯ |ಧರ್ಮ

ಸರ್ಕಾರಿ ನೌಕರರ ಬಳಿ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ಕ್ರಿಮಿನಲ್ ಕೇಸ್ ಗ್ಯಾರಂಟಿ!

ಬೆಂಗಳೂರು: ಸರ್ಕಾರಿ/ಸರ್ಕಾರದ ನಿಗಮ/ಮಂಡಳಿ ಇತ್ಯಾದಿಗಳ ಅಧಿಕಾರಿ/ ನೌಕರರು ಬಿಪಿಎಲ್‌ (BPL) ಪಡಿತರ ಚೀಟಿಯನ್ನು ಪಡೆದು ಬಳಸುತ್ತಿದ್ದರೆ, ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ. ಈ ಬಗ್ಗೆ...

ಅಂದಿನ ಎಚ್‌.ಡಿ.ಕುಮಾರಸ್ವಾಮಿ ಸರ್ಕಾರವನ್ನು ಕೆಡವಿದ್ದು ಇಂದಿನ ಮುಖ್ಯಮಂತ್ರಿ: ಎಚ್.ಡಿ.ದೇವೇಗೌಡ

ಬೆಂಗಳೂರು: ಜೆಡಿಎಸ್‌ ಪಕ್ಷ ಬೆಳ್ಳಿಹಬ್ಬದ ಮುನ್ನಾ ದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಗುಡುಗಿದ್ದು, ಇಂದು ಏನೇನು ನಡೆಯುತ್ತಿದೆಯೋ ಅದರ ಬಗ್ಗೆ ಚರ್ಚಿಸಲು...

ಅಂಕಣಗಳು

ಕೇರಳ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ಪ್ರತಿಕ್ರಿಯೆ ನೀಡಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೇರಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Summary Revision - SIR) ನಡೆಸುವ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೆ (EC) ಸುಪ್ರೀಂ...

ಮಸೂದೆಗಳ ಅನುಮೋದನೆಗೆ ರಾಷ್ಟ್ರಪತಿ, ರಾಜ್ಯಪಾಲರಿಗೆ ಗಡುವು ವಿಧಿಸಲಾಗದು: ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಗಳು ಅನುಮೋದಿಸಿದ ಮಸೂದೆಗಳಿಗೆ ಒಪ್ಪಿಗೆ (Clear Bills) ನೀಡಲು ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ (Governors) ಗಡುವು ವಿಧಿಸಬಹುದೇ ಎಂಬುದಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿಯವರು ಕೇಳಿದ್ದ...

ಆಧುನಿಕ ಸಮಾಜದಲ್ಲಿ ಇಂತಹ ಪದ್ಧತಿಯನ್ನು ಹೇಗೆ ಒಪ್ಪುವುದು?: ತಲಾಖ್-ಎ-ಹಸನ್ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿ: ಮುಸ್ಲಿಮರಲ್ಲಿ ವಿಚ್ಛೇದನದ ವಿಷಯವನ್ನು ಸುಪ್ರೀಂ ಕೋರ್ಟ್ (Supreme Court) ಮತ್ತೊಮ್ಮೆ ಪರಿಶೀಲಿಸುತ್ತಿದೆ. 'ತಲಾಖ್-ಎ-ಹಸನ್' (Talaq-e-Hasan) ಎಂಬ ಟ್ರಿಪಲ್ ತಲಾಖ್ (Triple Talaq) ಪದ್ಧತಿಯ...

ವಾಟ್ಸಾಪ್ ಬಳಕೆದಾರರ ಪ್ರೈವೇಸಿ ಮೇಲೆ ಗಂಭೀರ ಹಲ್ಲೆ: 3.5 ಬಿಲಿಯನ್ ಫೋನ್ ಸಂಖ್ಯೆಗಳು ಅಭದ್ರತೆಯಲ್ಲಿ!

ವಾಟ್ಸಾಪ್, ನಮ್ಮ ದಿನನಿತ್ಯದ ಸಂವಹನದ ಅವಿಭಾಜ್ಯ ಅಂಗವಾಗಿ ಬಳಕೆಯಾಗುವ ಜಾಗತಿಕ ಮಿಡಿಯಾ. ಆದರೆ ಈಗ ತನ್ನ ಬಳಕೆದಾರರ 3.5 ಬಿಲಿಯನ್ ಫೋನ್ ಸಂಖ್ಯೆಗಳಿಗೆ ಗಂಭೀರ...

ಆರೋಗ್ಯ

ರಾಜಕೀಯ

ವಿದೇಶ

ದುಬೈ ಏರ್ ಶೋದಲ್ಲಿ ತೇಜಸ್ ಯುದ್ಧವಿಮಾನ ಪತನ, ಪೈಲಟ್ ಸಾವು

ದುಬೈ: ದುಬೈ ಏರ್ ಶೋ ವೇಳೆ ಭಾರತೀಯ ವಾಯುಪಡೆಯ ತೇಜಸ್ ಯುದ್ಧ...

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ; ಟೆಸ್ಟ್ ಪಂದ್ಯಕ್ಕೆ ಅಡಚಣೆ, ಭಾರತದಲ್ಲೂ ಕಂಪನ

ನೆರೆಯ ದೇಶವಾದ ಬಾಂಗ್ಲಾದೇಶದಲ್ಲಿ (Bangladesh) ಪ್ರಬಲ ಭೂಕಂಪ (Earthquake) ಸಂಭವಿಸಿದೆ. ರಾಜಧಾನಿ...

ಗಾಜಾ, ಲೆಬನಾನ್ ಮೇಲೆ ಇಸ್ರೇಲ್ ಭೀಕರ ದಾಳಿ; ಹಲವು ಪ್ಯಾಲೆಸ್ತೀನಿಯನ್ನರ ಸಾವು

ಕದನ ವಿರಾಮ ಒಪ್ಪಂದವನ್ನು (ceasefire) ಉಲ್ಲಂಘಿಸಿ, ಇಸ್ರೇಲ್ ಪಡೆಗಳು ಮತ್ತೊಮ್ಮೆ ಪ್ಯಾಲೆಸ್ತೀನ್...

ಭಾರತ-ಪಾಕಿಸ್ತಾನ ಯುದ್ಧ ತಡೆಯಲು ನಾನು ಮಧ್ಯಸ್ಥಿಕೆ ವಹಿಸಿದೆ ; ಪುನರುಚ್ಚರಿಸಿದ ಟ್ರಂಪ್

ನವೆಂಬರ್ 19, 2025: ಅಮೆರಿಕದ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು...

ಶೇಕ್ ಹಸೀನಾರಿಗೆ ಮರಣದಂಡನೆ ಘೋಷಣೆ: ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಇಬ್ಬರ ಸಾವು

ಬಾಂಗ್ಲಾದೇಶ: ನೆರೆಯ ಬಾಂಗ್ಲಾದೇಶದಲ್ಲಿ (Bangladesh) ಮತ್ತೆ ಗಲಭೆಗಳು ಭುಗಿಲೆದ್ದಿವೆ. ಆ ದೇಶದ...

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಗಲ್ಲು ಶಿಕ್ಷೆ

ಢಾಕಾ, ನವೆಂಬರ್ 17: ಬಾಂಗ್ಲಾದೇಶದ ಮಾಜಿ ಪ್ರಧಾನಮಂತ್ರಿ ಶೇಖ್ ಹಸೀನಾಗೆ ಮಾನವೀಯತೆಯ...

ಮೆಕ್ಕಾ-ಮದೀನಾ ಭೀಕರ ರಸ್ತೆ ಅಪಘಾತ; 42 ಭಾರತೀಯ ಉಮ್ರಾ ಯಾತ್ರಾರ್ಥಿಗಳು ಸಾವು

ಮದೀನಾ: ಮೆಕ್ಕಾದಿಂದ ಮದೀನಾಕ್ಕೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಧರ್ಮಸ್ಥಳ ಪ್ರಕರಣ: ಇಂದು ಅಥವಾ ನಾಳೆ ಪ್ರಕರಣದ ವರದಿ ಕೋರ್ಟ್ ಗೆ ಸಲ್ಲಿಕೆ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ತಿಂಗಳುಗಳ ತನಿಖೆ ನಂತರ...

ಬಿಗ್ ಬಾಸ್ ಸೀಸನ್ 12: ಗಿಲ್ಲಿ ನಟನ ಮೇಲೆ ಹಲ್ಲೆ ಆರೋಪ; ರಿಷಾ ಗೌಡ ವಿರುದ್ಧ ದೂರು

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12...

ಮೇಕೆದಾಟು ಯೋಜನೆಗೆ ಸು.ಕೋರ್ಟ್ ಗ್ರೀನ್ ಸಿಗ್ನಲ್; ಮುಂದಿನ ಹಂತಕ್ಕೆ ಸರ್ಕಾರದ ನಿಲುವೇನು?

ಮೇಕೆದಾಟು ಯೋಜನೆ ಬಗ್ಗೆ ನೀಡಿದ ಮಾಹಿತಿಯು ಕರ್ನಾಟಕಕ್ಕೆ ದೊಡ್ಡ ಮುನ್ನಡೆ ಎಂದು...

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್; ಡಿ.8 ರಿಂದ 10 ದಿನ ಅಧಿವೇಶನಕ್ಕೆ ಸಂಪುಟ ಸಿದ್ಧತೆ

ರಾಜ್ಯದ ಸಚಿವ ಸಂಪುಟ ಸಭೆಯಲ್ಲಿ ಡಿಸೆಂಬರ್ 8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ...

ಹಿಂದುತ್ವವಾದಿಗಳು ಬಸವಣ್ಣನನ್ನು ವಿಶ್ವಗುರುವಾಗಲು ಬಿಡುತ್ತಿಲ್ಲ: ಜ್ಞಾನಪ್ರಕಾಶ ಸ್ವಾಮೀಜಿ

ಬಸವ-ಅಂಬೇಡ್ಕರ ಅವರ ಬೀಜವನ್ನು ಮನೆ ಮನದಲ್ಲಿ ಭಿತ್ತಿದರೆ ಹಿಂದುತ್ವದ ಬೀಜ ನಾಶವಾಗುವುದು....

ಜನ-ಗಣ-ಮನ

ಅಂತೂ ರೈತ ಹೋರಾಟಕ್ಕೆ ಮಣಿದ ಸರ್ಕಾರ; ಕಬ್ಬಿಗೆ ಬೆಂಬಲ ಬೆಲೆ ನಿಗದಿ

ಕಳೆದ 9 ದಿನಗಳಿಂದ ಕಬ್ಬು ಬೆಳೆಗಾರರು ಬೀದಿಗಿಳಿದು ನಡೆಸಿದ ಹೋರಾಟಕ್ಕೆ ಕೊನೆಗೂ...

ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಗೆದ್ದ ಎಡಪಂಥೀಯ ಬಳಗ; ಜೆಎನ್‌ಯೂ ನಲ್ಲಿ ಮತ್ತೆ ಮೊಳಗಿದ ಕೆಂಬಾವುಟ

JNU ವಿದ್ಯಾರ್ಥಿ ಸಂಘ ಚುನಾವಣೆ 2025 ರ ಫಲಿತಾಂಶದಂತೆ ಎಡಪಕ್ಷಗಳ ಬೆಂಬಲಿತ...

ಇಂದಿಗೆ ಮುಕ್ತಾಯವಾದ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ; ಆನ್‌ಲೈನ್ ನಲ್ಲಿ ನ.10 ಕ್ಕೆ ಕೊನೆಯ ದಿನ

ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ...

‘ಕಾಳಿಂಗ ಮನೆ/ಕಾಳಿಂಗ ಫೌಂಡೇಶನ್’ ನಿಂದ ಮಲೆನಾಡಿನ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಮೇಲೆ ಸುಳ್ಳು ಆರೋಪ

ಆಗುಂಬೆಯ 'ಕಾಳಿಂಗ ಮನೆ/ಕಾಳಿಂಗ ಫೌಂಡೇಶನ್' ಮೇಲೆ ಅಕ್ರಮವಾಗಿ ಕಾಳಿಂಗ ಸರ್ಪ ಸೆರೆಹಿಡಿಯುವುದು,...

ಪ್ಯಾಲೆಸ್ಟೈನ್ ಬೂಟು!

"..ಅಗೋ ಅಲ್ಲಿ ಕೆಂಪುಬಣ್ಣದಿಂದಶೃಂಗಾರಗೊಂಡು, ರಕ್ತಸುವಾಸನೆನಾರುತ್ತಿರುವ ಬಿಳಿಯ ಬೂಟು ನಾನು…" ಲೇಖಕ ವಿ...

ವಿಶೇಷ

ಬಿಗ್ ಬಾಸ್ ಸೀಸನ್ 12: ಗಿಲ್ಲಿ ನಟನ ಮೇಲೆ ಹಲ್ಲೆ ಆರೋಪ; ರಿಷಾ ಗೌಡ ವಿರುದ್ಧ ದೂರು

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12 ನಲ್ಲಿ ಸ್ಪರ್ಧಿಗಳಾದ ಗಿಲ್ಲಿ ನಟ ಮತ್ತು ರಿಷಾ ಗೌಡ ನಡುವೆ ನಡೆದ ಘರ್ಷಣೆ ಇದೀಗ ಕಾನೂನು ಹಾದಿಗೆ ತಲುಪಿದೆ. ಶೋ ಸಮಯದಲ್ಲಿ ರಿಷಾ ಗೌಡ ಗಿಲ್ಲಿ ನಟನ...

ವಾಟ್ಸಾಪ್ ಬಳಕೆದಾರರ ಪ್ರೈವೇಸಿ ಮೇಲೆ ಗಂಭೀರ ಹಲ್ಲೆ: 3.5 ಬಿಲಿಯನ್ ಫೋನ್ ಸಂಖ್ಯೆಗಳು ಅಭದ್ರತೆಯಲ್ಲಿ!

ವಾಟ್ಸಾಪ್, ನಮ್ಮ ದಿನನಿತ್ಯದ ಸಂವಹನದ ಅವಿಭಾಜ್ಯ ಅಂಗವಾಗಿ ಬಳಕೆಯಾಗುವ ಜಾಗತಿಕ ಮಿಡಿಯಾ. ಆದರೆ ಈಗ ತನ್ನ ಬಳಕೆದಾರರ 3.5 ಬಿಲಿಯನ್ ಫೋನ್ ಸಂಖ್ಯೆಗಳಿಗೆ ಗಂಭೀರ...

ಮಕ್ಕಳಿಗೆ ಮಾರ್ಗದರ್ಶಕರಾಗಬೇಕು: ಡಾ. ಫಾ. ಜೈಸ್ ವಿ. ಥಾಮಸ್

“ಮಕ್ಕಳು ಭವಿಷ್ಯವನ್ನು ಬೆಳಗುವ ಪ್ರಜಾದೀಪಗಳು. ಅವರ ಕನಸುಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕೆ ಹೊರತು ಬಲವಂತದ ನಿಯಂತ್ರಣ ಮಾಡಬಾರದು” ಎಂದು ಕ್ರಿಸ್ತು ಜಯಂತಿ ಡೀಮ್ಡ್ ಯೂನಿವರ್ಸಿಟಿಯ...

ಧರ್ಮಸ್ಥಳ ಪೊಲೀಸರು ಸೀಜ್ (ಜಪ್ತಿ) ಮಾಡಿದ ಮನೆಯನ್ನು ಬಿಡುಗಡೆ ಮಾಡಲು ಪುತ್ತೂರು ಉಪವಿಭಾಗಾಧಿಕಾರಿ ಆದೇಶ

ಪೊಲೀಸರು ಕಾನೂನು ಮೀರಿ ಎಫ್ಐಆರ್ ನಲ್ಲಿ ಹೆಸರಿಲ್ಲದ ಸಾರಮ್ಮ ಎನ್ನುವವರ ಮನೆಯನ್ನು "ದನಸಾಗಾಟ" ಎಫ್ಐಆರ್ ನಲ್ಲಿ ಸೀಝ್ ಮಾಡಿದ್ದರು. ಸಾರಮ್ಮ ಅವರ ಮೊಮ್ಮಕ್ಕಳನ್ನು ಮಾಡದ...

ಡೊನಾಲ್ಡ್ ಟ್ರಂಪ್‌ಗೆ ಬಾರಿ ನಿರಾಸೆ; ಮಾರಿಯಾ ಕೊರಿನಾ ಮಚಾಡೋಗೆ ನೊಬೆಲ್ ಶಾಂತಿ ಪುರಸ್ಕಾರ

ಸಿಕ್ಕ ಸಿಕ್ಕಲ್ಲಿ ತನಗೆ ಈ ಬಾರಿಯ ನೊಬೆಲ್ ಶಾಂತಿ ಪುರಸ್ಕಾರ ಸಿಗಲೇಬೇಕು, ನಾನು 7 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದ ಭಾರತದ ಪ್ರಧಾನಿ...

ಲೇಟೆಸ್ಟ್

ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯಪುರ :ಜೂನ್ -16: ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದ ಹೆಲಿಪ್ಯಾಡ್ ನಲ್ಲಿ...

ಪ್ರತಿಯೊಬ್ಬರೂ ಪ್ರಕೃತಿಯನ್ನು ಪ್ರೀತಿಸಿ, ಗೌರವಿಸಿ ಸಂರಕ್ಷಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು ಜೂನ್ 15 : ಪ್ರತಿಯೊಬ್ಬರೂ ಪ್ರಕೃತಿಯನ್ನು ಪ್ರೀತಿಸಿ, ಗೌರವಿಸಿ ಸಂರಕ್ಷಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜೀವ್ ಸ್ನೇಹ ಬಳಗ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ....

ಯುವ – ಶ್ರೀದೇವಿ ವಿಚ್ಛೇದನ ಪ್ರಕರಣ | ಕೋರ್ಟ್‌ ಮೆಟ್ಟಿಲೇರಿದ ನಟಿ ಸಪ್ತಮಿ ಗೌಡ

ಬೆಂಗಳೂರು: ನಟ ಯುವರಾಜ್‌ ಕುಮಾರ್‌ ವಿಚ್ಚೇದನ ಪ್ರಕರಣ ಹೊಸದೊಂದು ತಿರುವು ಪಡೆದುಕೊಂಡಿದೆ. ಯುವ ರಾಜ್‌ಕುಮಾರ್‌ ಅವರ ಪತ್ನಿ ಶ್ರೀದೇವಿ ಭೈರಪ್ಪ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ‘ನನ್ನ ಪತಿಗೆ ಸಪ್ತಮಿ ಗೌಡ ಅವರೊಂದಿಗೆ...

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ಆರೋಪಿಗಳಿಗೆ 5 ದಿನ ಪೊಲೀಸ್ ಕಸ್ಟಡಿಗೆ ಆದೇಶಿಸಿದ ಕೋರ್ಟ್

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಸಹಚರರನ್ನು 5 ದಿನ ಪೊಲೀಸ್ ಕಸ್ಟಡಿಗೆ ಮುಂದುವರೆಸುವಂತೆ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಕೊಲೆ ಪ್ರಕರಣದಲ್ಲಿ ಇನ್ನೂ ಹೆಚ್ಚಿನ ಪೊಲೀಸ್...

ಎನ್‌ಡಿಎ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು: ಮಲ್ಲಿಕಾರ್ಜುನ್‌ ಖರ್ಗೆ

ಎನ್‌ಡಿಎ ಸರ್ಕಾರ ಆಕಸ್ಮಿಕವಾಗಿ ರಚನೆಯಾಗಿದೆ. ಅದು ಯಾವಾಗ ಬೇಕಾದರೂ ಬೀಳಬಹುದು ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಮಲ್ಲಿಕಾರ್ಜುನ್‌ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎನ್‌ಡಿಎ ಸರ್ಕಾರ ಆಕಸ್ಮಿಕವಾಗಿ ರಚನೆಯಾಗಿದೆ....

ಮಂಗಳೂರು ವಿವಿ ಗೌರವ ಡಾಕ್ಟರೇಟ್‌ ವಿವಾದ

ಮಂಗಳೂರು: "ಮಂಗಳೂರು ವಿವಿಯ 42ನೇ ವಾರ್ಷಿಕ ಘಟಿಕೋತ್ಸವ ಜೂನ್ 15ರಂದು ನಡೆಯಲಿದ್ದು, ಮೂವರು ಉದ್ಯಮಿಗಳಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಎಂಆರ್​ಜಿ ಗ್ರೂಪ್ ಮಾಲೀಕ ಕೆ ಪ್ರಕಾಶ್ ಶೆಟ್ಟಿ, ಡಾ. ತುಂಬೆ ಮೊಯ್ದಿನ್ ಮತ್ತು...

ಸತ್ಯ-ಶೋಧ

You cannot copy content of this page