Tuesday, February 17, 2026

ಸತ್ಯ | ನ್ಯಾಯ |ಧರ್ಮ

ಹಾಸನದಲ್ಲಿ ಫೆ.18ಕ್ಕೆ 2 ದಿನಗಳ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ 

ಚನ್ನರಾಯಪಟ್ಟಣ: ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ವತಿಯಿಂದ ಫೆ.18 ರಂದು...

ಬೈಕುಗಳ ಮುಖಾಮುಖಿ ಡಿಕ್ಕಿ ಇಬ್ಬರು ಯುವಕರು ಸಾ*ವು

ಹಾಸನ : ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದೊಡ್ಢರಿ ಕಾವಲು ಗೇಟ್ ಬಳಿ ಸ್ಕೂಟಿ...

ಹಾಸನ ಮಾರುಕಟ್ಟೆಯಲ್ಲಿ ಅನಧಿಕೃತ ಬೀದಿಬದಿ ಅಂಗಡಿಗಳ ತೆರವು – ಕಾರ್ಮಿಕರ ಆಕ್ರೋಶ

ಹಾಸನ: ನಗರದ ಕಟ್ಟಿನಕೆರೆ ಮಾರುಕಟ್ಟೆ ಪ್ರದೇಶದಲ್ಲಿ ರಸ್ತೆ ಬದಿ ಹಾಗೂ ರಸ್ತೆ ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಅನಧಿಕೃತ ಗೂಡಂಗಡಿಗಳ ವಿರುದ್ಧ ಮಹಾನಗರಪಾಲಿಕೆ ಅಧಿಕಾರಿಗಳು ಮಂಗಳವಾರ ತೆರವು ಕಾರ್ಯಾಚರಣೆ...

 ಸೈಟ್ ಜಟಾಪಟಿ ಪೊಲೀಸರ ವಿರುದ್ಧವೇ ಯಶ್ ತಾಯಿ ದೂರು

ಹಾಸನ : ಯಶ್ ತಾಯಿ ಪುಷ್ಪ ಸೈಟ್ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ  ಮತ್ತೆ ಎಸ್‌ಪಿ ಕಚೇರಿಗೆ ಆಗಮಿಸಿದ ಯಶ್ ತಾಯಿ ಪುಷ್ಪಾ ಅವರು ಪೊಲೀಸರು ಈ ಪ್ರಕರಣವನ್ನು...

ಅಂಕಣಗಳು

ಪ.ಬಂಗಾಳ SIR ಅವ್ಯವಸ್ಥೆ: ಸುಪ್ರೀಂ ಕೋರ್ಟ್ ಕಳವಳ, ಚುನಾವಣಾ ಆಯೋಗಕ್ಕೆ ಗಂಭೀರ ಸೂಚನೆ

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ, ಚುನಾವಣಾ...

‘ಗುವಾಹಟಿ ಹೈಕೋರ್ಟ್‌ಗೆ ಯಾಕೆ ಹೋಗಿಲ್ಲ?’: ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ನಿರ್ದಿಷ್ಟ ಸಮುದಾಯವೊಂದರ ಸದಸ್ಯರತ್ತ ರೈಫಲ್‌ನಿಂದ ಗುರಿ ಹಿಡಿದು ಗುಂಡು ಹಾರಿಸುತ್ತಿರುವಂತೆ ಬಿಂಬಿಸುವ ವಿಡಿಯೋಗೆ ಸಂಬಂಧಿಸಿದ ಅರ್ಜಿಗಳನ್ನು...

ನ್ಯಾಯಮೂರ್ತಿಗಳ ವಿರುದ್ಧ 2016ರಿಂದ 8,600ಕ್ಕೂ ಹೆಚ್ಚು ದೂರುಗಳು: ಲೋಕಸಭೆಗೆ ಸರ್ಕಾರದ ಮಾಹಿತಿ

2016 ರಿಂದ ಭಾರತದ ಮುಖ್ಯ ನ್ಯಾಯಮೂರ್ತಿಗಳ (CJI) ಕಚೇರಿಗೆ ಹಾಲಿ ನ್ಯಾಯಮೂರ್ತಿಗಳ ವಿರುದ್ಧ ಒಟ್ಟು 8,600 ಕ್ಕೂ ಹೆಚ್ಚು ದೂರುಗಳು ಬಂದಿವೆ ಎಂದು ಶುಕ್ರವಾರ...

ಅದಾನಿ ಮಾನನಷ್ಟ ಪ್ರಕರಣ: ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಿದ ಗುಜರಾತ್ ನ್ಯಾಯಾಲಯ

ಗಾಂಧಿನಗರ: ಅದಾನಿ ಗ್ರೂಪ್ ಸಲ್ಲಿಸಿದ್ದ ಪಾರುವು ನಷ್ಟ (Defamation) ಪ್ರಕರಣದಲ್ಲಿ ಸ್ವತಂತ್ರ ಪತ್ರಕರ್ತ ರವಿ ನಾಯರ್ ಅವರಿಗೆ ಗುಜರಾತ್‌ನ ಮಾನ್ಸಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಒಂದು...

ದ್ವೇಷಪೂರಿತ ವಿಡಿಯೋ ವಿವಾದ: ಅಸ್ಸಾಂ ಸಿಎಂ ವಿರುದ್ಧದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ಮತೀಯ ದ್ವೇಷ ಪ್ರಚೋದಿಸುವಂತಹ ಭಾಷಣಗಳು ಹಾಗೂ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಲಾದ ವಿವಾದಾತ್ಮಕ ವಿಡಿಯೋವೊಂದರ ಹಿನ್ನೆಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ...

ಆರೋಗ್ಯ

ರಾಜಕೀಯ

ವಿದೇಶ

ಬರ್ಕ್ಲಿಯಲ್ಲಿ ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆ; ಕಾನ್ಸುಲೇಟ್ ದೃಢೀಕರಣ

ಕ್ಯಾಲಿಫೋರ್ನಿಯಾದ Berkeley ನಗರದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿ ಸಾಕೇತ್...

ಸಾಲ ಬಾಕಿ ಪ್ರಕರಣ: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಕೊನೆ ಎಚ್ಚರಿಕೆ: ಭಾರತಕ್ಕೆ ಬಂದರೆ ಮಾತ್ರ ಅರ್ಜಿ ವಿಚಾರಣೆ

ಮುಂಬೈ: ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರು ಭಾರತಕ್ಕೆ ಮರಳಿದರೆ ಮಾತ್ರ...

ಬಾಂಗ್ಲಾದೇಶದಲ್ಲಿ ಇಂದು ನಿರ್ಣಾಯಕ ಸಂಸದೀಯ ಚುನಾವಣೆ

ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ 15 ವರ್ಷಗಳ ಆಡಳಿತವು ಬೃಹತ್...

ರಷ್ಯಾ ತೈಲ ಖರೀದಿ ನಿಲ್ಲಿಸಲು ಭಾರತ ಯೋಜಿಸಿದೆ ಎಂದು ಟ್ರಂಪ್ ಹೊರತುಪಡಿಸಿ ಬೇರೆ ಯಾರೂ ಹೇಳಿಲ್ಲ: ರಷ್ಯಾ ಸಚಿವ ಲಾವ್ರೊವ್ ವ್ಯಂಗ್ಯ

ಭಾರತವು ತನ್ನ ದೀರ್ಘಕಾಲದ ಮಿತ್ರ ರಾಷ್ಟ್ರ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸಲು...

‘ಅಣು ಯುದ್ಧಗಳನ್ನು ತಡೆದಿದ್ದೇನೆ’: ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷವನ್ನು ನಿಲ್ಲಿಸಿದ್ದೇನೆ ಎಂದು ಟ್ರಂಪ್ ಮತ್ತೆ ಪ್ರತಿಪಾದನೆ

ನ್ಯೂಯಾರ್ಕ್/ವಾಷಿಂಗ್ಟನ್: ಕಳೆದ ವರ್ಷ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ತಡೆದಿದ್ದೇನೆ...

ಸಿಂಧೂ ಜಲ ಒಪ್ಪಂದ ವಿಚಾರಣೆ: ಹೇಗ್‌ ಪ್ರಕ್ರಿಯೆಗೆ ಭಾರತ ಬಾಯ್‌ಕಾಟ್

ಸಿಂಧೂ ಜಲ ಒಪ್ಪಂದ (Indus Waters Treaty – IWT) ರದ್ದತಿ...

ಹೊತ್ತಿ ಉರಿಯುತ್ತಿರುವ ಬಲೂಚಿಸ್ತಾನ: ಪಾಕ್ ಸೇನೆಯ ಮೇಲೆ ಬಲೂಚ್ ಲಿಬರೇಷನ್ ಆರ್ಮಿಯ ‘ಆಪರೇಷನ್ ಹೆರೋಫ್’ ದಾಳಿ

ದೆಹಲಿ: ಬಲೂಚಿಸ್ತಾನದಲ್ಲಿ ಹೆಚ್ಚುತ್ತಿರುವ ಹಿಂಸಾಚಾರವು ಪಾಕಿಸ್ತಾನದ ಪ್ರಸ್ತುತ ಪರಿಸ್ಥಿತಿಯನ್ನು ಪ್ರತಿಬಿಂಬಿಸುತ್ತಿದ್ದು, ಭದ್ರತಾ...

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ಡ್ರೋನ್ ದಾಳಿ: 15 ಗಣಿ ಕಾರ್ಮಿಕರ ಸಾವು

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ನಡೆಸಿದ ಡ್ರೋನ್ ದಾಳಿಯಲ್ಲಿ ಕನಿಷ್ಠ 15 ಗಣಿ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಶಿಕಾರಿಪುರದಲ್ಲಿ ಸೋಲಿನ ಭೀತಿ? ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆಗೆ ಹೊಸ ತಿರುವು

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ಇದೀಗ...

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಗಣರಾಜ್ಯೋತ್ಸವದ ಭದ್ರತಾ ಹಿನ್ನೆಲೆ: ರಾಜಸ್ಥಾನದಲ್ಲಿ 9,550 ಕೆಜಿ ಸ್ಫೋಟಕ ವಶ, ಓರ್ವನ ಬಂಧನ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆ ಕಳೆದ ಒಂದು ವಾರಕ್ಕೂ ಹೆಚ್ಚು ದಿನಗಳಿಂದ ರಾಷ್ಟ್ರ...

ಟಿವಿಕೆ ಪಕ್ಷಕ್ಕೆ ‘ಸೀಟಿ’, ಎಂಎನ್‌ಎಂಗೆ ‘ಬ್ಯಾಟರಿ ಟಾರ್ಚ್’ ಚಿಹ್ನೆ ಮಂಜೂರು

ಚೆನ್ನೈ: ನಟ ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)...

ನಿಲ್ಲದ ತಮಿಳುನಾಡು ರಾಜ್ಯಪಾಲ ಮತ್ತು ಸರ್ಕಾರದ ನಡುವಿನ ಸಂಘರ್ಷ; ಭಾಷಣ ಓದದೇ ಸಭಾತ್ಯಾಗ ಮಾಡಿದ ರಾಜ್ಯಪಾಲ ಆರ್‌.ಎನ್‌.ರವಿ

ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ನಡುವಿನ ಸಂಘರ್ಷ ಮತ್ತೊಮ್ಮೆ...

ಜನ-ಗಣ-ಮನ

ಅನಿಷ್ಟಕ್ಕೆಲ್ಲ ಸಂಸ್ಕೃತವೇ ಕಾರಣ: ಇದುವೇ ನೈಜ ಚಿತ್ರಣ

"..ಇಂಡಿಯಾ ಒಕ್ಕೂಟಕ್ಕೆ ಬ್ರಿಟಿಷರಿಂದ ಬಿಡುಗಡೆ ದೊರೆತು, ಸಂವಿಧಾನ ರಚನೆಯಾದಾಗ ಅದರ ಅನುಷ್ಠಾನ...

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ...

ಯುಜಿಸಿ ಸಮಾನತೆ ನಿಯಮಾವಳಿ ಸಂವಿಧಾನಬದ್ಧತೆಗೆ ಪ್ರಶ್ನೆ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ನವದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ನಿಯಮಾವಳಿ–2026ರ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾದ...

ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಬಳಕೆ ದೇಗುಲ ಪರಂಪರೆಗೆ ಅವಮಾನ!

- ಕರಾವಳಿಯ ಯಾವ ಯಾವ ದೇವಸ್ಥಾನಕ್ಕೆ ಯಾವ ಧ್ವಜ ?- ಧರ್ಮಸ್ಥಳ,...

ವಿಶೇಷ

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ ಸೀಮಿತಗೊಳಿಸುವುದು ಅವರ ಒಟ್ಟು ಸಾಹಿತ್ಯಕ ಸಾಧನೆಗೆ ಮಾಡುವ ಅಪಚಾರ. ಅವರು ಈ ನಾಡಿನ ನೋವು, ನಲಿವು, ಆಕ್ರೋಶ ಮತ್ತು ಹಾಸ್ಯದ ಪ್ರತಿರೂಪವಾಗಿದ್ದರು.." ಸಿದ್ದಲಿಂಗಯ್ಯನವರ ಜನ್ಮದಿನದ ವಿಶೇಷವಾಗಿ, ಲೇಖಕ...

ಕಿದ್ವಾಯಿ ಆಸ್ಪತ್ರೆ ರಾಷ್ಟ್ರಮಟ್ಟದಲ್ಲಿ 5ನೇ ಸ್ಥಾನ: ಕರ್ನಾಟಕಕ್ಕೆ ಮತ್ತೊಂದು ಗೌರವ

ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಯಲ್ಲಿ ದೇಶಾದ್ಯಂತ ತನ್ನದೇ ಆದ ವಿಶ್ವಾಸಾರ್ಹತೆ ಗಳಿಸಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ (Kidwai Memorial Institute of Oncology)...

ರಷ್ಯಾ ತೈಲ ಖರೀದಿ ವಿಚಾರ: ಭಾರತದ ಮೇಲೆ ಅಮೆರಿಕದ ಒತ್ತಡ ಮುಂದುವರಿಕೆ, H-1B ವೀಸಾ ಕುರಿತ ಹೊಸ ನಿರ್ಧಾರದಿಂದ ಮತ್ತೊಮ್ಮೆ ಆತಂಕ

ರಷ್ಯಾದಿಂದ ತೈಲ ಖರೀದಿಸುವ ವಿಚಾರದಲ್ಲಿ ಭಾರತ ತನ್ನ ನಿಲುವನ್ನು ಬದಲಾಯಿಸಬೇಕೆಂದು ಅಮೆರಿಕ ನಿರಂತರವಾಗಿ ಒತ್ತಡ ಹೇರುತ್ತಿರುವ ನಡುವೆಯೇ, ಭಾರತಕ್ಕೆ ಹೊಡೆತ ನೀಡುವ ಮತ್ತೊಂದು ಮಹತ್ವದ...

₹10,000 ಕೋಟಿಗೂ ಅಧಿಕ ಅಧಿಕೃತ ಬ್ಯಾಂಕ್ ಬ್ಯಾಲೆನ್ಸ್‌: ಬಿಜೆಪಿ ಪಕ್ಷದ ಹೊಸ ದಾಖಲೆ

ಬೆಂಗಳೂರು: 14 ಕೋಟಿಗೂ ಅಧಿಕ ನೋಂದಾಯಿತ ಸದಸ್ಯರನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತೀಯ ಜನತಾ ಪಕ್ಷ...

ಕರ್ನಾಟಕದ ‘ಬಿಗ್’ ದುರಂತ: ನಕಲಿ ಹೀರೋಗಿರಿಯ ಮೆರವಣಿಗೆ ಮತ್ತು ನಿಜವಾದ ಸಾಧಕರ ಅನಾಥ ಪ್ರಜ್ಞೆ!

"..ನಾವು "ರೀಲ್" ಹೀರೋಗಳನ್ನು ಮೆರೆಸುವುದರಲ್ಲಿ ಎಷ್ಟು ಮಗ್ನರಾಗಿದ್ದೇವೆ ಎಂದರೆ, "ರಿಯಲ್" ಹೀರೋಗಳು ನಮ್ಮ ಕಣ್ಣಮುಂದೆಯೇ ಕಳೆದುಹೋಗುತ್ತಿದ್ದಾರೆ. ಇದು ದೇಶದ ನೈತಿಕತೆಯ ಮೇಲೆ, ಪ್ರಜ್ಞೆಯ ಮೇಲೆ...

ಲೇಟೆಸ್ಟ್

ಸಂಜಯ್ ಕುರ್ಡೀಕರ್ ಕೊಲೆ ಪ್ರಕರಣ: ಖುದ್ದು ಪರಿಶೀಲಿಸಲು ರಾಯಚೂರು SP ಗೆ ಸೂಚಿಸಿದ ಸಿಎಂ

ಕಲಬುರಗಿ: ಆಗಸ್ಟ್ 22 ರಂದು ಮಾನ್ವಿ ತಾಲ್ಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದ್ದ ಸಂಜಯ್ ಕುರ್ಡೀಕರ್ ಕೊಲೆ ಪ್ರಕರಣದ ತನಿಖೆಯನ್ನು ಖುದ್ದು ಪರಿಶೀಲನೆ ನಡೆಸುವಂತೆ ರಾಯಚೂರು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಕಲಬುರಗಿಯಲ್ಲಿ ವಿಶೇಷ...

ಜನದನಿ ಸಂಪಾದಕರಾಗಿದ್ದ ದಿ.ಮೋಹನ್ ಕುಮಾರ್ ಅವರ ಮಗನ ಮೇಲೆ ಕೊಲೆ ಯತ್ನ

ರಾಮನಗರ: ಹಿರಿಯ ಪತ್ರಕರ್ತ , ಹೋರಾಟಗಾರ, ಜನದನಿ ಪತ್ರಿಕೆಯ ಸಂಪಾದಕರಾಗಿದ್ದ ದಿ.ಮೋಹನ್ ಕುಮಾರ್ ಅವರ ಮಗನ ಮೇಲೆ ಇತ್ತೀಚಿಗೆ ಕೆಲವು ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.  ಸೆ.11 ರಂದು ಸಂಜೆ...

ವಿಡಿಯೋ: ಕುಡಿದ ಮತ್ತಿನಲ್ಲಿ ಸುವರ್ಣ ನ್ಯೂಸ್ ಅಜಿತ್‌ ಹನುಮಕ್ಕನರ್‌ ಅವಾಂತರ!

ಬೆಂಗಳೂರು: ಏಷ್ಯಾನೆಟ್-ಸುವರ್ಣ ವಾಹಿನಿಯ ಪ್ರಧಾನ ಸಂಪಾದಕ ಅಜಿತ್‌ ಹನುಮಕ್ಕನವರ್‌ ತಮ್ಮ ಪ್ರಚೋದನಕಾರಿ ಸುದ್ದಿ ನಿರೂಪಣೆಗೆ ಹೆಸರಾದವರು. ತಮ್ಮ ಏಕಮುಖದ ಸುದ್ದಿ ನಿರೂಪಣೆಗಾಗಿ ಸತತ ಟೀಕೆಗಳನ್ನು ಎದುರಿಸಿದವರು. ಅಜಿತ್‌ ಅವರ ವಿಡಿಯೋವೊಂದು ಸದ್ಯ ಸಾಮಾಜಿಕ...

ಬಂಟ್ವಾಳ: ಶರಣ್‌ ಪಂಪ್‌ವೆಲ್‌ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್

ಬಂಟ್ವಾಳ: ಹಿಂದುತ್ವವಾದಿ ಸಂಘಟನೆಗಳು ʼಬಿಸಿ ರೋಡ್‌ ಚಲೋʼ ನಡೆಸಿರುವ ಹಿನ್ನಲೆಯಲ್ಲಿ ಶರಣ್‌ ಪಂಪ್‌ವೆಲ್‌, ಭರತ್‌ ಕುಂಡೇಲು, ಯಶೋಧರ ಕರ್ಬೆಟ್ಟು ವಿರುದ್ಧ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ಬಂಟ್ವಾಳ ನಗರ ಪಲೀಸ್‌ ಠಾಣೆಯಲ್ಲಿ ದಾಖಲಾಗಿದೆ. ಇಸ್ಲಾಮನ್ನು ನಿಂದಿಸಿ...

ಶ್ರೀ ವಿಶ್ವಕರ್ಮರು ಪ್ರಪಂಚದ ದೈವಿಕ ಇಂಜಿನಿಯರ್: ಬಿ.ವೈ.ರಾಘವೇಂದ್ರ

ಶಿವಮೊಗ್ಗ, ಸೆ .17: ವಿಶ್ವಕರ್ಮರನ್ನು ಪ್ರಪಂಚದ ‘ದೈವಿಕ ಇಂಜಿನಿಯರ್’ ಎಂದು ಕರೆಯಲಾಗುತ್ತದೆ. ಅವರು ವಾಸ್ತುಶಿಲ್ಪಿಗಳ ಪ್ರಧಾನ ದೇವರು ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಶ್ರೀ ವಿಶ್ವಕರ್ಮರನ್ನು ಕುರಿತು ಬಣ್ಣಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ...

ನಿಲ್ಲದ ಮೆಟ್ರೋ ಆತ್ಮಹತ್ಯೆ ದುರಂತ ; ಸಿಬ್ಬಂದಿ ಮುಂಜಾಗ್ರತೆಯಿಂದ ಉಳಿಯಿತು ಜೀವ

ಬೆಂಗಳೂರು: ನಮ್ಮ ಮೆಟ್ರೋ ಟ್ರ್ಯಾಕ್‌ಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ಬೆಂಗಳೂರಿನ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ರೈಲು ಬರಲು ಇನ್ನು ಕೆಲವೇ ನಿಮಿಷಗಳು ಇರುವಾಗ ಏಕಾಏಕಿ...

ಸತ್ಯ-ಶೋಧ

You cannot copy content of this page