ಎಲ್ಲರಿಗೂ ಹಾಸನಾಂಬೆಯ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಬೇಕು: ಕೆ. ಎಂ. ಶಿವಲಿಂಗೇಗೌಡ ಸೂಚನೆ

ಹಾಸನ: ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ದೇಶಾದ್ಯಂತ...

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR): ನೋಟಿಸ್ ಪಡೆದವರ ಮನೆ ಬಾಗಿಲಲ್ಲೇ ದಾಖಲೆ ಸಂಗ್ರಹಿಸಲು ಚುನಾವಣಾ ಆಯೋಗ ಆದೇಶ; ಆನ್‌ಲೈನ್ ವಿಚಾರಣೆಗೆ ಆದ್ಯತೆ

ದೆಹಲಿ: ಪ್ರಸ್ತುತ ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ಅನನುಕೂಲವಾಗದಂತೆ ಕೇಂದ್ರ ಚುನಾವಣಾ ಆಯೋಗವು ಮಹತ್ವದ ವಿನಾಯಿತಿಗಳನ್ನು ಪ್ರಕಟಿಸಿದೆ....

ಭಿನ್ನಮತಕ್ಕೆ ಕಾರಣವಾದ ಎಸ್‌ಐಆರ್ ವಿವಾದ: ಚಿರಾಗ್ ಪಾಸ್ವಾನ್ ಬೆನ್ನಲ್ಲೇ ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಟಿಡಿಪಿ, ಆರ್‌ಎಲ್‌ಎಂ

ದೆಹಲಿ: ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯಗಳ ವರದಿಗಳು ಹೊರಬಿದ್ದ ಬೆನ್ನಲ್ಲೇ, ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷಗಳು ಆಯೋಗದಿಂದ...

ಅಂಕಣಗಳು

ಚುನಾವಣಾ ಆಯೋಗದ ಸ್ವಾಯತ್ತತೆ ರಕ್ಷಿಸಲು ಜ್ಞಾನೇಶ್‌ ಕುಮಾರ್‌ ಅವರನ್ನು ವಜಾಗೊಳಿಸಿ, ಕ್ರಿಮಿನಲ್‌ ಪ್ರಕರಣ ದಾಖಲಿಸಿ: ಸಿದ್ದರಾಮಯ್ಯ

ಚುನಾವಣಾ ಆಯೋಗದ ಇತ್ತೀಚಿನ ಬೆಳವಣಿಗೆಗಳು ಹಾಗೂ ಅದರ ಕಾರ್ಯವೈಖರಿ ಕುರಿತು ದೇಶದ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿರುವವರಲ್ಲಿ ಆತಂಕ ಮೂಡಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌...

ಎಲ್ಲರಿಗೂ ಹಾಸನಾಂಬೆಯ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಬೇಕು: ಕೆ. ಎಂ. ಶಿವಲಿಂಗೇಗೌಡ ಸೂಚನೆ

ಹಾಸನ: ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ದೇಶಾದ್ಯಂತ ಆಗಮಿಸುವ ಭಕ್ತಾದಿಗಳಿಗೆ ಸುಗಮ ದರ್ಶನದ ವ್ಯವಸ್ಥೆಯನ್ನು ಮಾಡಬೇಕು ಎಂದು ಎಂದು ಹಾಸನ...

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR): ನೋಟಿಸ್ ಪಡೆದವರ ಮನೆ ಬಾಗಿಲಲ್ಲೇ ದಾಖಲೆ ಸಂಗ್ರಹಿಸಲು ಚುನಾವಣಾ ಆಯೋಗ ಆದೇಶ; ಆನ್‌ಲೈನ್ ವಿಚಾರಣೆಗೆ ಆದ್ಯತೆ

ದೆಹಲಿ: ಪ್ರಸ್ತುತ ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ಅನನುಕೂಲವಾಗದಂತೆ ಕೇಂದ್ರ ಚುನಾವಣಾ ಆಯೋಗವು ಮಹತ್ವದ ವಿನಾಯಿತಿಗಳನ್ನು...

ಭಿನ್ನಮತಕ್ಕೆ ಕಾರಣವಾದ ಎಸ್‌ಐಆರ್ ವಿವಾದ: ಚಿರಾಗ್ ಪಾಸ್ವಾನ್ ಬೆನ್ನಲ್ಲೇ ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಟಿಡಿಪಿ, ಆರ್‌ಎಲ್‌ಎಂ

ದೆಹಲಿ: ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯಗಳ ವರದಿಗಳು ಹೊರಬಿದ್ದ ಬೆನ್ನಲ್ಲೇ, ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷಗಳು...

ಆರೋಗ್ಯ

ರಾಜಕೀಯ

ವಿದೇಶ

ಗಾಜಾ ನರಮೇಧದ ಆರೋಪ ಶತಮಾನದ ಅತಿದೊಡ್ಡ ಸುಳ್ಳು: ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ

ನ್ಯೂಯಾರ್ಕ್: ಗಾಜಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂಬ ಆರೋಪಗಳನ್ನು ಕಟುವಾಗಿ ತಳ್ಳಿಹಾಕಿರುವ...

ಭಾರತ – ಪಾಕ್ ಸೇರಿ 8 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಪುನರುಚ್ಚರಿಸಿದ ಟ್ರಂಪ್; ಭಾರತಕ್ಕೆ 100% ಸುಂಕದ ಬೆದರಿಕೆ

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ...

ರಷ್ಯಾ ಸಂಸತ್ ಚುನಾವಣೆಯಲ್ಲಿ 355ಕ್ಕೂ ಹೆಚ್ಚು ಸ್ಥಾನ ಗೆದ್ದು – ದಾಖಲೆ ಬರೆದ ಪುಟಿನ್

ಮಾಸ್ಕೋ: ಉಕ್ರೇನ್‌ ವಿರುದ್ಧ ಪೂರ್ಣ ಪ್ರಮಾಣದ ಯುದ್ಧ ಪ್ರಾರಂಭವಾದ ನಂತರ ನಡೆದ...

ಗ್ರೀನ್‌ಲ್ಯಾಂಡ್‌ನ ಭದ್ರತೆ ಮತ್ತು ನಿಯಂತ್ರಣ ಅಮೆರಿಕಕ್ಕೆ: ಡೆನ್ಮಾರ್ಕ್ ಜತೆ ‘ಶಾಶ್ವತ ಐತಿಹಾಸಿಕ ಒಪ್ಪಂದ’ ಘೋಷಿಸಿದ ಡೊನಾಲ್ಡ್ ಟ್ರಂಪ್

ಗ್ರೀನ್‌ಲ್ಯಾಂಡ್‌ನ ಸಂಪೂರ್ಣ ಭದ್ರತೆ ಹಾಗೂ ರಕ್ಷಣಾ ಅಗತ್ಯತೆಗಳ ಶಾಶ್ವತ ನಿಯಂತ್ರಣವನ್ನು ಯುನೈಟೆಡ್...

ಪಾಕಿಸ್ತಾನದ ಮಸೀದಿಯ ಮೇಲೆ ಬಾಂಬ್ ದಾಳಿ – ಕನಿಷ್ಠ 16 ಜನರು ದುರ್ಮರಣ

ಪಾಕಿಸ್ತಾನದ ಪ್ರಕ್ಷುಬ್ಧ ವಾಯುವ್ಯದಲ್ಲಿ ಮಸೀದಿಯಲ್ಲಿ ನಡೆದ ಬಾಂಬ್ ದಾಳಿ ಮತ್ತು ನಂತರದ...

ರಷ್ಯಾದಿಂದ ತೈಲ ಆಮದು: ಭಾರತದ ಸರಕುಗಳ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಮಸೂದೆಗೆ ಅಮೆರಿಕ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಅನುಮೋದನೆ

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಆರ್ಥಿಕ...

ಕೇರಳ ಮಹಿಳಾ ವ್ಲಾಗರ್ ಗೆ ಸಂಕಷ್ಟ ಅಫ್ಘಾನಿಸ್ತಾನದಲ್ಲಿ – ಮುಜಾಹಿದ್ದೀನ್‌ಗಳಿಂದ ಬಂಧನ

ಕೊಚ್ಚಿ: ಅಫ್ಗಾನಿಸ್ತಾನದಲ್ಲಿದ್ದು ಹಲವು ವಿಡಿಯೊಗಳನ್ನು ಪೋಸ್ಟ್ ಮಾಡುತ್ತಿದ್ದ ಕೇರಳಂನ ಜನಪ್ರಿಯ ಮಹಿಳಾ...

ಬ್ರಿಕ್ಸ್‌ ಶೃಂಗಸಭೆ : ದೆಹಲಿ ಬಡತನ ಮರೆಮಾಚಲು ಹರಸಾಹಸ – ಕೊಳೆಗೇರಿಗಳಿಗೆ ಪರದೆ ಹಾಕ್ತಿದ್ದಾರೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಆಯೋಜನೆಗೊಂಡಿರುವ ಬ್ರಿಕ್ಸ್‌ ಶೃಂಗಸಭೆಗೆ (BRICS...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಎಲ್ಲರಿಗೂ ಹಾಸನಾಂಬೆಯ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಬೇಕು: ಕೆ. ಎಂ. ಶಿವಲಿಂಗೇಗೌಡ ಸೂಚನೆ

ಹಾಸನ: ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ದೇಶಾದ್ಯಂತ...

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR): ನೋಟಿಸ್ ಪಡೆದವರ ಮನೆ ಬಾಗಿಲಲ್ಲೇ ದಾಖಲೆ ಸಂಗ್ರಹಿಸಲು ಚುನಾವಣಾ ಆಯೋಗ ಆದೇಶ; ಆನ್‌ಲೈನ್ ವಿಚಾರಣೆಗೆ ಆದ್ಯತೆ

ದೆಹಲಿ: ಪ್ರಸ್ತುತ ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ...

ಮೀಡಿಯಾ

ಸುಡುಗಾಡು ಸಿದ್ಧರ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸಲು – ಅಲೆಮಾರಿ ಜಾಗೃತ ಸಂಘ ಒತ್ತಾಯ

ಹಟ್ಟಿ ಚಿನ್ನದ ಗಣಿ ಸೆ.25: ಪಾಮನಕಲ್ಲೂರು ಕ್ರಾಸ್ ಹತ್ತಿರ ಮೂವತ್ತು ವರ್ಷಗಳಿಂದ...

ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಸಚಿವ ಸಂಪುಟ ಉಪ ಸಮಿತಿ ರಚನೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:  “ಶ್ರಮದಲ್ಲೇ ಶಿವನನ್ನು ಕಾಣುವ ನಿತ್ಯ ನೈರ್ಮಲ್ಯಗಾರರು ಪೌರ ಕಾರ್ಮಿಕರು (Civic...

ಪೌರಕಾರ್ಮಿಕರು ದೇಶದ ನೈಜ ನಿರ್ಮಾತೃಗಳು ಹಾಗೂ ಆರೋಗ್ಯವನ್ನು ಕಾಪಾಡುವ ಕಾಯಕಯೋಗಿಗಳು – ಸಿಎಂ ಡಿಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪೌರ ಕಾರ್ಮಿಕರ ಸಮವಸ್ತ್ರ ಧರಿಸಿ ಕಾರ್ಯಕ್ರಮದಲ್ಲಿ...

ನಕಲಿ ಔಷಧಿ ದಂಧೆ ಖಾಸಗಿ ಆಸ್ಪತ್ರೆಗಳು ಭಾಗಿ, ಪಟ್ಟಿ ನಮ್ಮಲ್ಲಿದೆ – ಸಚಿವ ಯು.ಟಿ. ಖಾದರ್

ಬೆಂಗಳೂರು: ರಾಜ್ಯದ ಆಸ್ಪತ್ರೆಗಳಲ್ಲಿ ನಕಲಿ ಹಾಗೂ ಕಳಪೆ ಮಟ್ಟದ ಔಷಧಿಗಳನ್ನು (Fake...

ಸಚಿವ ಮಧು ಬಂಗಾರಪ್ಪ ಆಪ್ತರಿಂದ ಹಣಕ್ಕೆ ಬೇಡಿಕೆ – SBUDA ಅಧ್ಯಕ್ಷ ಸುಂದರೇಶ್ ಆರೋಪ

ಶಿವಮೊಗ್ಗ: ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ...

ಜನ-ಗಣ-ಮನ

ಎಲ್ಲರಿಗೂ ಹಾಸನಾಂಬೆಯ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಬೇಕು: ಕೆ. ಎಂ. ಶಿವಲಿಂಗೇಗೌಡ ಸೂಚನೆ

ಹಾಸನ: ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ದೇಶಾದ್ಯಂತ...

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR): ನೋಟಿಸ್ ಪಡೆದವರ ಮನೆ ಬಾಗಿಲಲ್ಲೇ ದಾಖಲೆ ಸಂಗ್ರಹಿಸಲು ಚುನಾವಣಾ ಆಯೋಗ ಆದೇಶ; ಆನ್‌ಲೈನ್ ವಿಚಾರಣೆಗೆ ಆದ್ಯತೆ

ದೆಹಲಿ: ಪ್ರಸ್ತುತ ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಮತದಾರರ ಪಟ್ಟಿಯ ಸಣ್ಣ ವ್ಯತ್ಯಾಸ; ನಿವೃತ್ತ ಐಎಎಸ್ ಅಧಿಕಾರಿ ಎಬಿ ಇಬ್ರಾಹಿಂ ಗೆ ಚುನಾವಣಾ ಆಯೋಗ ನೋಟಿಸ್

"..35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ ಎ ಬಿ ಇಬ್ರಾಹಿಂ ಅವರಿಗೆ ನೋಟೀಸಿನಲ್ಲಿ ನಮೂದಿಸಿರುವ "ಸರಕಾರಿ ನೌಕರರಿಗೆ ಸುಳ್ಳು ಮಾಹಿತಿ ನೀಡುವುದು ಕ್ರಿಮಿನಲ್ ಅಪರಾಧ"ದ...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ಲೇಟೆಸ್ಟ್

ಅಂಬೇಡ್ಕರ್ ಅವರು ಮಾನವ ಘನತೆಗೆ ನೀಡಿದ ವ್ಯಾಖ್ಯಾನವೇನು?

ಮಾನುಸ್ (ಮಾನವ) ಮತ್ತು ಮಾನುಸ್ಕಿ (ಮಾನವ ಘನತೆ) ಬಗ್ಗೆ ಅಂಬೇಡ್ಕರ್ ಅವರ ಚಿಂತನೆಗಳು ಕೇವಲ ಉದಾರವಾದಿ ಪಾಶ್ಚಿಮಾತ್ಯ ಮಾನವತಾವಾದದಿಂದ ಬಂದದ್ದಲ್ಲ. ಅವರಿಗೆ ಮಾನುಸ್ ಎಂಬುದು ಮಾನವೀಯತೆಯ ಆಚರಣೆಯಾಗಿತ್ತು - ಇದು ಕೇವಲ ಜೈವಿಕವಲ್ಲ,...

ಮೊಹಮ್ಮದ್ ಪೈಗಂಬರ್ ಬಗ್ಗೆ ಮಾತನಾಡುವ ಉದ್ದೇಶ ಇರಲಿಲ್ಲ, ನಾನಾಡಿದ್ದು ಜಿನ್ನಾ ಬಗ್ಗೆ.. ತಪ್ಪಾಗಿದೆ : ಯತ್ನಾಳ್

ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಮಾತನಾಡುವ ಉದ್ದೇಶ ಇರಲಿಲ್ಲ. ಮಹಮ್ಮದ್ ಅಲಿ ಜಿನ್ನಾ ಅವರ...

ನ್ಯಾಷನಲ್ ಹೆರಾಲ್ಡ್ ಪ್ರಕರಣ: 661 ಕೋಟಿಯ ಆಸ್ತಿಯನ್ನು ವಶಕ್ಕೆ ಪಡೆಯಲು ನೋಟಿಸ್ ಜಾರಿ ಮಾಡಿದ ಇಡಿ

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿರುದ್ಧದ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಮುಟ್ಟುಗೋಲು ಹಾಕಿಕೊಂಡಿದ್ದ 661 ಕೋಟಿ ರುಪಾಯಿ ಮೌಲ್ಯದ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಾರಿ ನಿರ್ದೇಶನಾಲಯ ಶನಿವಾರ ನೋಟಿಸ್ ಜಾರಿ ಮಾಡಿದೆ ಎಂದು ತಿಳಿಸಿದೆ. ಈ ಆಸ್ತಿಗಳು ದೆಹಲಿ,...

ಬಾಬಾಸಾಹೇಬ್ ಅಂಬೇಡ್ಕರ್: ಯುವಶಕ್ತಿಯ ನವ ಐಕಾನ್

ಈಗ ಮತ್ತೊಮ್ಮೆ ದೇಶದಲ್ಲಿನ ತಾರತಮ್ಯದ ವಿರುದ್ಧ, ಅಸಮಾನತೆಯ ವಿರುದ್ದ, ದೇಶದಲ್ಲಿನ ಸ್ವಾತಂತ್ರ್ಯವನ್ನು ಪ್ರಶ್ನಿಸುವ ಮಟ್ಟಿಗೆ ವಿದ್ಯಾರ್ಥಿ ಸಮೂಹವೊಂದು ಪ್ರಬುದ್ಧವಾಗಿರುವುದು ಅಚ್ಚರಿ ಮೂಡಿಸುತ್ತಿದೆ. ಅದಕ್ಕೆ ಕಾರಣಗಳನ್ನು ತಿಳಿಯುವ ಮೊದಲು ನಮ್ಮ ದೇಶದ ಯುವ ಸಮೂಹದ...

ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ; ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ...

ಇವಿಎಂಗಳನ್ನು ಯಾರಿಂದಲೂ ಟ್ಯಾಂಪರ್‌ ಮಾಡಲು ಸಾಧ್ಯವಿಲ್ಲ: ಸಿಇಸಿ ಜ್ಞಾನೇಶ್ ಕುಮಾರ್ ಸ್ಪಷ್ಟನೆ

ರಾಂಚಿ: ಭಾರತದಲ್ಲಿ ಬಳಸಲಾಗುವ ಇವಿಎಂಗಳು ಸಂಪೂರ್ಣವಾಗಿ ಸುರಕ್ಷಿತವಾಗಿದ್ದು, ಅವುಗಳನ್ನುಟ್ಯಾಂಪರ್‌ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಅವರು ಭಾನುವಾರ ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು....

ಸತ್ಯ-ಶೋಧ