Friday, November 21, 2025

ಸತ್ಯ | ನ್ಯಾಯ |ಧರ್ಮ

ಪಾಕಿಸ್ತಾನದ ಪರ ಬೇಹುಗಾರಿಕೆ: ಮಲ್ಪೆಯಲ್ಲಿ ಇಬ್ಬರ ಬಂಧನ

ಮಲ್ಪೆ: ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸುತ್ತಿದ್ದ ಇಬ್ಬರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ....

ಹಾಥ್ರಸ್ ಕಾಲ್ತುಳಿತ ಪ್ರಕರಣ: ವಿಚಾರಣೆ ನವೆಂಬರ್ 27ಕ್ಕೆ ಮುಂದೂಡಿಕೆ

ಲಕ್ನೋ: ಹಾಥ್ರಸ್ ಕಾಲ್ತುಳಿತ ಪ್ರಕರಣದ ಮುಂದಿನ ವಿಚಾರಣೆಯನ್ನು ಸ್ಥಳೀಯ ನ್ಯಾಯಾಲಯವು ಈ ತಿಂಗಳ 27 ಕ್ಕೆ ಮುಂದೂಡಿದೆ. ಗುರುವಾರ ನಡೆದ ವಿಚಾರಣೆಯಲ್ಲಿ, ಹಾಥ್ರಸ್ ಜಿಲ್ಲಾ ನ್ಯಾಯಾಲಯದ...

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ; ಟೆಸ್ಟ್ ಪಂದ್ಯಕ್ಕೆ ಅಡಚಣೆ, ಭಾರತದಲ್ಲೂ ಕಂಪನ

ನೆರೆಯ ದೇಶವಾದ ಬಾಂಗ್ಲಾದೇಶದಲ್ಲಿ (Bangladesh) ಪ್ರಬಲ ಭೂಕಂಪ (Earthquake) ಸಂಭವಿಸಿದೆ. ರಾಜಧಾನಿ ಢಾಕಾದಲ್ಲಿ (Dhaka) ಶುಕ್ರವಾರ ಬೆಳಿಗ್ಗೆ 10:08 ರ ಸುಮಾರಿಗೆ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ...

ಅಂಕಣಗಳು

ಸುರೇಂದರ್ ಕೋಲಿ ನಿರ್ದೋಷಿ: ನಿಠಾರಿ ಸರಣಿ ಹತ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಅಚ್ಚರಿದಾಯಕ ತೀರ್ಪು

ದೆಹಲಿ: ದೇಶವ್ಯಾಪಿ ಸಂಚಲನ ಮೂಡಿಸಿದ್ದ 2005-06ರ ನಿಠಾರಿ ಸರಣಿ ಹತ್ಯೆ ಪ್ರಕರಣಕ್ಕೆ...

ಕಾಫಿಗೆ ₹700, ವಾಟರ್ ಬಾಟಲ್‌ಗೆ ನೂರು ರೂಪಾಯಿಯೇ?.. ಮಲ್ಟಿಪ್ಲೆಕ್ಸ್‌ಗಳನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ಟಿಕೆಟ್‌ಗಳು, ಆಹಾರ ಪದಾರ್ಥಗಳು ಮತ್ತು ತಂಪು ಪಾನೀಯಗಳ...

ಮಸೂದೆಗಳ ಅನುಮೋದನೆಗೆ ರಾಷ್ಟ್ರಪತಿ, ರಾಜ್ಯಪಾಲರಿಗೆ ಗಡುವು ವಿಧಿಸಲಾಗದು: ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಗಳು ಅನುಮೋದಿಸಿದ ಮಸೂದೆಗಳಿಗೆ ಒಪ್ಪಿಗೆ (Clear Bills) ನೀಡಲು ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ (Governors) ಗಡುವು ವಿಧಿಸಬಹುದೇ ಎಂಬುದಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿಯವರು ಕೇಳಿದ್ದ...

ಆಧುನಿಕ ಸಮಾಜದಲ್ಲಿ ಇಂತಹ ಪದ್ಧತಿಯನ್ನು ಹೇಗೆ ಒಪ್ಪುವುದು?: ತಲಾಖ್-ಎ-ಹಸನ್ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿ: ಮುಸ್ಲಿಮರಲ್ಲಿ ವಿಚ್ಛೇದನದ ವಿಷಯವನ್ನು ಸುಪ್ರೀಂ ಕೋರ್ಟ್ (Supreme Court) ಮತ್ತೊಮ್ಮೆ ಪರಿಶೀಲಿಸುತ್ತಿದೆ. 'ತಲಾಖ್-ಎ-ಹಸನ್' (Talaq-e-Hasan) ಎಂಬ ಟ್ರಿಪಲ್ ತಲಾಖ್ (Triple Talaq) ಪದ್ಧತಿಯ...

ವಾಟ್ಸಾಪ್ ಬಳಕೆದಾರರ ಪ್ರೈವೇಸಿ ಮೇಲೆ ಗಂಭೀರ ಹಲ್ಲೆ: 3.5 ಬಿಲಿಯನ್ ಫೋನ್ ಸಂಖ್ಯೆಗಳು ಅಭದ್ರತೆಯಲ್ಲಿ!

ವಾಟ್ಸಾಪ್, ನಮ್ಮ ದಿನನಿತ್ಯದ ಸಂವಹನದ ಅವಿಭಾಜ್ಯ ಅಂಗವಾಗಿ ಬಳಕೆಯಾಗುವ ಜಾಗತಿಕ ಮಿಡಿಯಾ. ಆದರೆ ಈಗ ತನ್ನ ಬಳಕೆದಾರರ 3.5 ಬಿಲಿಯನ್ ಫೋನ್ ಸಂಖ್ಯೆಗಳಿಗೆ ಗಂಭೀರ...

ಪ್ರಧಾನಿ ಮೋದಿ ಪದವಿ ವಿವಾದ; ದೆಹಲಿ ವಿಶ್ವವಿದ್ಯಾಲಯಕ್ಕೆ 3 ವಾರಗಳ ಗಡುವು ನೀಡಿದ ಹೈಕೋರ್ಟ್

ಹೊಸ ದೆಹಲಿ: ಪ್ರಧಾನಿ ಮೋದಿ (PM Modi) ಅವರ ಬ್ಯಾಚುಲರ್ ಪದವಿ (Bachelor’s Degree) ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ಕುರಿತು ದೆಹಲಿ ಹೈಕೋರ್ಟ್ ಇಂದು...

ಆರೋಗ್ಯ

ರಾಜಕೀಯ

ವಿದೇಶ

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ; ಟೆಸ್ಟ್ ಪಂದ್ಯಕ್ಕೆ ಅಡಚಣೆ, ಭಾರತದಲ್ಲೂ ಕಂಪನ

ನೆರೆಯ ದೇಶವಾದ ಬಾಂಗ್ಲಾದೇಶದಲ್ಲಿ (Bangladesh) ಪ್ರಬಲ ಭೂಕಂಪ (Earthquake) ಸಂಭವಿಸಿದೆ. ರಾಜಧಾನಿ...

ಗಾಜಾ, ಲೆಬನಾನ್ ಮೇಲೆ ಇಸ್ರೇಲ್ ಭೀಕರ ದಾಳಿ; ಹಲವು ಪ್ಯಾಲೆಸ್ತೀನಿಯನ್ನರ ಸಾವು

ಕದನ ವಿರಾಮ ಒಪ್ಪಂದವನ್ನು (ceasefire) ಉಲ್ಲಂಘಿಸಿ, ಇಸ್ರೇಲ್ ಪಡೆಗಳು ಮತ್ತೊಮ್ಮೆ ಪ್ಯಾಲೆಸ್ತೀನ್...

ಭಾರತ-ಪಾಕಿಸ್ತಾನ ಯುದ್ಧ ತಡೆಯಲು ನಾನು ಮಧ್ಯಸ್ಥಿಕೆ ವಹಿಸಿದೆ ; ಪುನರುಚ್ಚರಿಸಿದ ಟ್ರಂಪ್

ನವೆಂಬರ್ 19, 2025: ಅಮೆರಿಕದ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು...

ಶೇಕ್ ಹಸೀನಾರಿಗೆ ಮರಣದಂಡನೆ ಘೋಷಣೆ: ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಇಬ್ಬರ ಸಾವು

ಬಾಂಗ್ಲಾದೇಶ: ನೆರೆಯ ಬಾಂಗ್ಲಾದೇಶದಲ್ಲಿ (Bangladesh) ಮತ್ತೆ ಗಲಭೆಗಳು ಭುಗಿಲೆದ್ದಿವೆ. ಆ ದೇಶದ...

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಗಲ್ಲು ಶಿಕ್ಷೆ

ಢಾಕಾ, ನವೆಂಬರ್ 17: ಬಾಂಗ್ಲಾದೇಶದ ಮಾಜಿ ಪ್ರಧಾನಮಂತ್ರಿ ಶೇಖ್ ಹಸೀನಾಗೆ ಮಾನವೀಯತೆಯ...

ಮೆಕ್ಕಾ-ಮದೀನಾ ಭೀಕರ ರಸ್ತೆ ಅಪಘಾತ; 42 ಭಾರತೀಯ ಉಮ್ರಾ ಯಾತ್ರಾರ್ಥಿಗಳು ಸಾವು

ಮದೀನಾ: ಮೆಕ್ಕಾದಿಂದ ಮದೀನಾಕ್ಕೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ...

ಜನಾಗ್ರಹಕ್ಕೆ ಮಣಿದು 200 ಆಹಾರೋತ್ಪನ್ನಗಳ ಮೇಲಿನ ಸುಂಕ ಹಿಂಪಡೆದ ಟ್ರಂಪ್; ಭಾರತದ ರಫ್ತುದಾರರಿಗೆ ಅನುಕೂಲ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸುಂಕಗಳ (Tariffs) ವಿಷಯದಲ್ಲಿ...

ಮೆಕ್ಸಿಕೋದಲ್ಲಿ ಜೆನ್‌ ಝೀ ಪ್ರತಿಭಟನೆ: ಸರ್ಕಾರದ ಭ್ರಷ್ಟಾಚಾರದ ವಿರುದ್ಧ ತಿರುಗಿಬಿದ್ದ ದೇಶದ ಯುವಜನತೆ

ಜನರೇಷನ್ ಝೀ (Gen Z) ಪ್ರತಿಭಟನೆಗಳು ಮೆಕ್ಸಿಕೋಕ್ಕೂ ವ್ಯಾಪಿಸಿವೆ. ದೇಶದಲ್ಲಿನ ಹಿಂಸಾಚಾರ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಧರ್ಮಸ್ಥಳ ಪ್ರಕರಣ: ಇಂದು ಅಥವಾ ನಾಳೆ ಪ್ರಕರಣದ ವರದಿ ಕೋರ್ಟ್ ಗೆ ಸಲ್ಲಿಕೆ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ತಿಂಗಳುಗಳ ತನಿಖೆ ನಂತರ...

ಬಿಗ್ ಬಾಸ್ ಸೀಸನ್ 12: ಗಿಲ್ಲಿ ನಟನ ಮೇಲೆ ಹಲ್ಲೆ ಆರೋಪ; ರಿಷಾ ಗೌಡ ವಿರುದ್ಧ ದೂರು

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12...

ಮೇಕೆದಾಟು ಯೋಜನೆಗೆ ಸು.ಕೋರ್ಟ್ ಗ್ರೀನ್ ಸಿಗ್ನಲ್; ಮುಂದಿನ ಹಂತಕ್ಕೆ ಸರ್ಕಾರದ ನಿಲುವೇನು?

ಮೇಕೆದಾಟು ಯೋಜನೆ ಬಗ್ಗೆ ನೀಡಿದ ಮಾಹಿತಿಯು ಕರ್ನಾಟಕಕ್ಕೆ ದೊಡ್ಡ ಮುನ್ನಡೆ ಎಂದು...

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್; ಡಿ.8 ರಿಂದ 10 ದಿನ ಅಧಿವೇಶನಕ್ಕೆ ಸಂಪುಟ ಸಿದ್ಧತೆ

ರಾಜ್ಯದ ಸಚಿವ ಸಂಪುಟ ಸಭೆಯಲ್ಲಿ ಡಿಸೆಂಬರ್ 8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ...

ಹಿಂದುತ್ವವಾದಿಗಳು ಬಸವಣ್ಣನನ್ನು ವಿಶ್ವಗುರುವಾಗಲು ಬಿಡುತ್ತಿಲ್ಲ: ಜ್ಞಾನಪ್ರಕಾಶ ಸ್ವಾಮೀಜಿ

ಬಸವ-ಅಂಬೇಡ್ಕರ ಅವರ ಬೀಜವನ್ನು ಮನೆ ಮನದಲ್ಲಿ ಭಿತ್ತಿದರೆ ಹಿಂದುತ್ವದ ಬೀಜ ನಾಶವಾಗುವುದು....

ಜನ-ಗಣ-ಮನ

ಅಂತೂ ರೈತ ಹೋರಾಟಕ್ಕೆ ಮಣಿದ ಸರ್ಕಾರ; ಕಬ್ಬಿಗೆ ಬೆಂಬಲ ಬೆಲೆ ನಿಗದಿ

ಕಳೆದ 9 ದಿನಗಳಿಂದ ಕಬ್ಬು ಬೆಳೆಗಾರರು ಬೀದಿಗಿಳಿದು ನಡೆಸಿದ ಹೋರಾಟಕ್ಕೆ ಕೊನೆಗೂ...

ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಗೆದ್ದ ಎಡಪಂಥೀಯ ಬಳಗ; ಜೆಎನ್‌ಯೂ ನಲ್ಲಿ ಮತ್ತೆ ಮೊಳಗಿದ ಕೆಂಬಾವುಟ

JNU ವಿದ್ಯಾರ್ಥಿ ಸಂಘ ಚುನಾವಣೆ 2025 ರ ಫಲಿತಾಂಶದಂತೆ ಎಡಪಕ್ಷಗಳ ಬೆಂಬಲಿತ...

ಇಂದಿಗೆ ಮುಕ್ತಾಯವಾದ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ; ಆನ್‌ಲೈನ್ ನಲ್ಲಿ ನ.10 ಕ್ಕೆ ಕೊನೆಯ ದಿನ

ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ...

‘ಕಾಳಿಂಗ ಮನೆ/ಕಾಳಿಂಗ ಫೌಂಡೇಶನ್’ ನಿಂದ ಮಲೆನಾಡಿನ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಮೇಲೆ ಸುಳ್ಳು ಆರೋಪ

ಆಗುಂಬೆಯ 'ಕಾಳಿಂಗ ಮನೆ/ಕಾಳಿಂಗ ಫೌಂಡೇಶನ್' ಮೇಲೆ ಅಕ್ರಮವಾಗಿ ಕಾಳಿಂಗ ಸರ್ಪ ಸೆರೆಹಿಡಿಯುವುದು,...

ಪ್ಯಾಲೆಸ್ಟೈನ್ ಬೂಟು!

"..ಅಗೋ ಅಲ್ಲಿ ಕೆಂಪುಬಣ್ಣದಿಂದಶೃಂಗಾರಗೊಂಡು, ರಕ್ತಸುವಾಸನೆನಾರುತ್ತಿರುವ ಬಿಳಿಯ ಬೂಟು ನಾನು…" ಲೇಖಕ ವಿ...

ವಿಶೇಷ

ಬಿಗ್ ಬಾಸ್ ಸೀಸನ್ 12: ಗಿಲ್ಲಿ ನಟನ ಮೇಲೆ ಹಲ್ಲೆ ಆರೋಪ; ರಿಷಾ ಗೌಡ ವಿರುದ್ಧ ದೂರು

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12 ನಲ್ಲಿ ಸ್ಪರ್ಧಿಗಳಾದ ಗಿಲ್ಲಿ ನಟ ಮತ್ತು ರಿಷಾ ಗೌಡ ನಡುವೆ ನಡೆದ ಘರ್ಷಣೆ ಇದೀಗ ಕಾನೂನು ಹಾದಿಗೆ ತಲುಪಿದೆ. ಶೋ ಸಮಯದಲ್ಲಿ ರಿಷಾ ಗೌಡ ಗಿಲ್ಲಿ ನಟನ...

ವಾಟ್ಸಾಪ್ ಬಳಕೆದಾರರ ಪ್ರೈವೇಸಿ ಮೇಲೆ ಗಂಭೀರ ಹಲ್ಲೆ: 3.5 ಬಿಲಿಯನ್ ಫೋನ್ ಸಂಖ್ಯೆಗಳು ಅಭದ್ರತೆಯಲ್ಲಿ!

ವಾಟ್ಸಾಪ್, ನಮ್ಮ ದಿನನಿತ್ಯದ ಸಂವಹನದ ಅವಿಭಾಜ್ಯ ಅಂಗವಾಗಿ ಬಳಕೆಯಾಗುವ ಜಾಗತಿಕ ಮಿಡಿಯಾ. ಆದರೆ ಈಗ ತನ್ನ ಬಳಕೆದಾರರ 3.5 ಬಿಲಿಯನ್ ಫೋನ್ ಸಂಖ್ಯೆಗಳಿಗೆ ಗಂಭೀರ...

ಮಕ್ಕಳಿಗೆ ಮಾರ್ಗದರ್ಶಕರಾಗಬೇಕು: ಡಾ. ಫಾ. ಜೈಸ್ ವಿ. ಥಾಮಸ್

“ಮಕ್ಕಳು ಭವಿಷ್ಯವನ್ನು ಬೆಳಗುವ ಪ್ರಜಾದೀಪಗಳು. ಅವರ ಕನಸುಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕೆ ಹೊರತು ಬಲವಂತದ ನಿಯಂತ್ರಣ ಮಾಡಬಾರದು” ಎಂದು ಕ್ರಿಸ್ತು ಜಯಂತಿ ಡೀಮ್ಡ್ ಯೂನಿವರ್ಸಿಟಿಯ...

ಧರ್ಮಸ್ಥಳ ಪೊಲೀಸರು ಸೀಜ್ (ಜಪ್ತಿ) ಮಾಡಿದ ಮನೆಯನ್ನು ಬಿಡುಗಡೆ ಮಾಡಲು ಪುತ್ತೂರು ಉಪವಿಭಾಗಾಧಿಕಾರಿ ಆದೇಶ

ಪೊಲೀಸರು ಕಾನೂನು ಮೀರಿ ಎಫ್ಐಆರ್ ನಲ್ಲಿ ಹೆಸರಿಲ್ಲದ ಸಾರಮ್ಮ ಎನ್ನುವವರ ಮನೆಯನ್ನು "ದನಸಾಗಾಟ" ಎಫ್ಐಆರ್ ನಲ್ಲಿ ಸೀಝ್ ಮಾಡಿದ್ದರು. ಸಾರಮ್ಮ ಅವರ ಮೊಮ್ಮಕ್ಕಳನ್ನು ಮಾಡದ...

ಡೊನಾಲ್ಡ್ ಟ್ರಂಪ್‌ಗೆ ಬಾರಿ ನಿರಾಸೆ; ಮಾರಿಯಾ ಕೊರಿನಾ ಮಚಾಡೋಗೆ ನೊಬೆಲ್ ಶಾಂತಿ ಪುರಸ್ಕಾರ

ಸಿಕ್ಕ ಸಿಕ್ಕಲ್ಲಿ ತನಗೆ ಈ ಬಾರಿಯ ನೊಬೆಲ್ ಶಾಂತಿ ಪುರಸ್ಕಾರ ಸಿಗಲೇಬೇಕು, ನಾನು 7 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದ ಭಾರತದ ಪ್ರಧಾನಿ...

ಲೇಟೆಸ್ಟ್

ಬಹಿರಂಗ ಚರ್ಚೆಗೆ ಹೆದರಿದ ಮೋದಿ; ರಾಹುಲ್ ಜೊತೆ ಚರ್ಚೆಗೆ ಭಯ ಬೇಡ : ಜೈರಾಮ್ ರಮೇಶ್

ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಾಧೀಶ ಮದನ್ ಬಿ ಲೋಕೂರ್, ಮಾಜಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಪಿ ಶಾ ಮತ್ತು ಹಿರಿಯ ಪತ್ರಕರ್ತ ಎನ್ ರಾಮ್ ಅವರನ್ನು ಒಳಗೊಂಡ ತಂಡ ಪ್ರಧಾನಿ ನರೇಂದ್ರ ಮೋದಿ...

ಇಸ್ರೇಲ್ ಮೇಲೆ ಹಿಜ್ಬುಲ್ಲಾ ಪಡೆಯಿಂದ ಕ್ಷಿಪಣಿ ದಾಳಿ: 1 ಸಾವು, 5 ಮಂದಿಗೆ ಗಾಯ

ಜೆರುಸಲೆಮ್, ಮೇ 15. ಇಸ್ರೇಲಿ ರಕ್ಷಣಾ ಪಡೆಗಳು (IDF) ಮತ್ತು ಮಾಧ್ಯಮಗಳ ಪ್ರಕಾರ, ಲೆಬನಾನಿನ ಸಶಸ್ತ್ರ ಗುಂಪು ಹೆಜ್ಬೊಲ್ಲಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಒಬ್ಬ ಇಸ್ರೇಲಿ ನಾಗರಿಕ ಕೊಲ್ಲಲ್ಪಟ್ಟಿದ್ದು, ಐದು ಸೈನಿಕರು ಗಾಯಗೊಂಡಿದ್ದಾರೆ. ಮಂಗಳವಾರ...

ಮುಂಬೈ ಜಾಹೀರಾತು ಫಲಕ ಕುಸಿತ: ಮೃತರ ಸಂಖ್ಯೆ 16ಕ್ಕೆ ಏರಿಕೆ, ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಮುಂಬೈ: ಚಂಡಮಾರುತದಿಂದ ಉಂಟಾದ ಹೋರ್ಡಿಂಗ್ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಬುಧವಾರ 16ಕ್ಕೆ ಏರಿದೆ, ಅವಶೇಷಗಳ ಅಡಿಯಲ್ಲಿ ಇನ್ನೂ 2 ಜನರನ್ನು ಪತ್ತೆಹಚ್ಚಲಾಗಿದೆ ಎಂದು NDRF ಘೋಷಿಸಿತು. 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸೋಮವಾರ ಸಂಜೆ ಅನಿರೀಕ್ಷಿತ...

ಪರಿಷತ್‌ ಚುನಾವಣೆ: ಬಂಡಾಯದ ಬಿಸಿಗೆ ಮುದುಡುತ್ತಿದೆ ಕರಾವಳಿಯ ತಾವರೆ

ಪರಿಷತ್‌ ಚುನಾವಣೆಯ ಹೊಸ್ತಿಲಿನಲ್ಲಿ ಕರಾವಳಿ ಭಾಗದ ಬಿಜೆಪಿಯಲ್ಲಿ ಬಂಡಾಯದ ಹೊಗೆ ಏಳುತ್ತಿದ್ದು ಪಕ್ಷದ ನಾಯಕರ ಉಸಿರುಗಟ್ಟಿಸುತ್ತಿದೆ. ಲೋಕಸಭಾ ಚುನಾವಣೆಯ ಸಮಯದಲ್ಲಿನ ಬಂಡಾಯವನ್ನೇ ತಣಿಸಲಾಗದೆ ಕೈಚೆಲ್ಲಿ ಕುಳಿತಿರುವ ಬಿಜೆಪಿ ನಾಯಕತ್ವಕ್ಕೆ ಈಗ ಪದವೀಧರ ಕ್ಷೇತ್ರಗಳ...

ಈದ್ ದಿನದಂದು ನಮ್ಮ ಮನೆಯಲ್ಲಿ ಅಡುಗೆಯನ್ನೇ ಮಾಡುತ್ತಿರಲಿಲ್ಲ. ಮುಸ್ಲಿಂ ಕುಟುಂಬಗಳಿಂದ ಊಟ ಬರುತ್ತಿತ್ತು – ಮೋದಿ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಹೆಚ್ಚು ಮುಸ್ಲಿಂ ವಿರೋಧಿ ಹೇಳಿಕೆಗಳಿಂದ ಖ್ಯಾತರಾಗುತ್ತಿದ್ದಾರೆ. ಅವುಗಳಲ್ಲಿ "ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಅದು ನಿಮ್ಮ ಆಸ್ತಿಗಳನ್ನು ಕಿತ್ತು 'ನುಸುಳುಕೋರರು' ಮತ್ತು 'ಹೆಚ್ಚು...

ಪರಿಷತ್ ಚುನಾವಣೆ: ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್ ಬಂಡಾಯ, ಸ್ವತಂತ್ರ ಸ್ಪರ್ಧೆ

ಉಡುಪಿ: ಬಂಡಾಯವೆದ್ದಿರುವ ಉಡುಪಿಯ ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್ ಮುಂಬರುವ ಜು.3ರಂದು ನಡೆಯಲಿರುವ ಎಂಎಲ್‌ಸಿ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ರಘುಪತಿ ಭಟ್ ಅವರು ಈ...

ಸತ್ಯ-ಶೋಧ

You cannot copy content of this page