ಬೈಕ್ ನಲ್ಲಿ ಲಿಪ್ಟ್ ಕೊಡುವ ನೆಪ ಶಿಕ್ಷಕಿ ಮೇಲೆ ಅ*ತ್ಯಾಚಾರಕ್ಕೆ ಯತ್ನ ಪ್ರಕರಣ ದಾಖಲು

ಹಾಸನ: ಶಾಲೆ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳಾ ಶಿಕ್ಷಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ...

ಕ ಸಾ ಪ ಚುನಾವಣೆ ಇಂದು ಹಣಕ್ಕೆ ಸಿಲುಕಿದೆ – ಮೇಟಿಕೇರಿ ಹಿರಿಯಣ್ಣ

ಚನ್ನರಾಯಪಟ್ಟಣ: ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಧ್ವನಿಯಾಗಿದ್ದು ಇಂತಹ ಜಾಗಕ್ಕೆ ಕನ್ನಡ...

ದತ್ತಪೀಠ ತಪ್ಪಲಿನ ಮಾಣಿಕ್ಯಾಧಾರ ಜಲಪಾತ ಬಳಿ 15 ವರ್ಷದ ಬಾಲಕಿ ನಾಪತ್ತೆ

ಚಿಕ್ಕಮಗಳೂರು: ದತ್ತಪೀಠ ತಪ್ಪಲಿನ ಮಾಣಿಕ್ಯಾಧಾರ ಜಲಪಾತ ಬಳಿ 15 ವರ್ಷದ ಬಾಲಕಿ ನಾಪತ್ತೆಯಾಗಿರುವ ಘಟನೆ ಆತಂಕ ಮೂಡಿಸಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆ ಮೂಲದ ಶ್ರೀನಂದ (15) ಕುಟುಂಬದೊಂದಿಗೆ ಪ್ರವಾಸಕ್ಕೆ ಬಂದಿದ್ದಳು. ಜಲಪಾತದ ಮೆಟ್ಟಿಲು ಇಳಿಯುವ ವೇಳೆ...

ದಕ್ಷಿಣದ ತಂಗಾಳಿಯನ್ನು ಚಂಡಮಾರುತವಾಗಿ ಬದಲಿಸಬೇಡಿ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಲೋಕಸಭೆ ಸ್ಥಾನಗಳ ಹೆಚ್ಚಳ ಮತ್ತು ಕ್ಷೇತ್ರಗಳ ಪುನರ್ವಿಂಗಡಣೆ ಪ್ರಕ್ರಿಯೆಯ ಮೂಲಕ ದಕ್ಷಿಣ ಭಾರತದ ರಾಜ್ಯಗಳ ಹಕ್ಕುಗಳನ್ನು ಹತ್ತಿಕ್ಕಲು ಕೇಂದ್ರದ ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು...

ಅಂಕಣಗಳು

ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಅಳವಡಿಕೆ ವಿಳಂಬ: ಕೇಂದ್ರ ಗೃಹ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಸಮನ್ಸ್

ದೆಹಲಿ: ದೇಶಾದ್ಯಂತ ಇರುವ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಯೋಜನೆಯ...

ಶಬರಿಮಲೆ ಪ್ರಕರಣ: ಧರ್ಮ, ಮೂಢನಂಬಿಕೆ ಮತ್ತು ವಾಮಾಚಾರ; ಸುಪ್ರೀಂ ಕೋರ್ಟ್‌ನಲ್ಲಿ ಕುತೂಹಲಕಾರಿ ವಾದ-ಪ್ರತಿವಾದ

ದೆಹಲಿ: ಧಾರ್ಮಿಕ ಆಚರಣೆಗಳಲ್ಲಿರುವ ಮೂಢನಂಬಿಕೆಗಳನ್ನು ಎತ್ತಿ ತೋರಿಸುವ ಮತ್ತು ಅವುಗಳ ಮೇಲೆ ಕಾನೂನಾತ್ಮಕ ತೀರ್ಪು ನೀಡುವ ಹಕ್ಕು ನ್ಯಾಯಾಲಯಕ್ಕೆ ಇದೆ ಎಂದು ಸುಪ್ರೀಂ ಕೋರ್ಟ್...

ಶಬರಿಮಲೆ ಪ್ರಕರಣ: ಮಹಿಳೆಯನ್ನು ತಿಂಗಳ ಮೂರು ದಿನ ಅಸ್ಪೃಶ್ಯೆಯಂತೆ ನಡೆಸಿಕೊಳ್ಳಲಾಗದು – ನ್ಯಾ. ಬಿ.ವಿ. ನಾಗರತ್ನ

ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧದ ತಾರತಮ್ಯ ಮತ್ತು ಧಾರ್ಮಿಕ ಸ್ವಾತಂತ್ರ್ಯದ ವ್ಯಾಪ್ತಿಯ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಮೂರ್ತಿಗಳ ಪೀಠದ ಮುಂದೆ...

ರಾಮಾವತಾರ್ ಜಗ್ಗಿ ಹತ್ಯೆ ಪ್ರಕರಣ: ಮಾಜಿ ಸಿಎಂ ಅಜಿತ್ ಜೋಗಿ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

ರಾಯ್‌ಪುರ: ಛತ್ತೀಸ್‌ಗಢದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎನ್‌ಸಿಪಿ ನಾಯಕ ರಾಮಾವತಾರ್ ಜಗ್ಗಿ ಹತ್ಯೆ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ...

ಅರುಣಾಚಲ ಸಿಎಂ ಪೆಮಾ ಖಂಡು ವಿರುದ್ಧ ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ದೆಹಲಿ: ಅರುಣಾಚಲ ಪ್ರದೇಶದ ಬಿಜೆಪಿ ಮುಖ್ಯಮಂತ್ರಿ ಪೆಮಾ ಖಂಡು ಅವರು ತಮ್ಮ ಕುಟುಂಬ ಸದಸ್ಯರು ಮತ್ತು ಸಂಬಂಧಿಕರಿಗೆ ಅಕ್ರಮವಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ...

ಆರೋಗ್ಯ

ರಾಜಕೀಯ

ವಿದೇಶ

ಅಮೆರಿಕ ನ್ಯಾಯಾಲಯದಲ್ಲಿ ಗೌತಮ್ ಅದಾನಿಗೆ ದೊಡ್ಡ ಮಟ್ಟದ ಜಯ; ಅರ್ಜಿ ವಿಚಾರಣೆಗೆ ಫೆಡರಲ್ ಕೋರ್ಟ್ ಸಮ್ಮತಿ

ನ್ಯೂಯಾರ್ಕ್: ಭಾರತದ ಖ್ಯಾತ ಉದ್ಯಮಿ ಗೌತಮ್ ಅದಾನಿ ಅವರಿಗೆ ಅಮೆರಿಕದ ನ್ಯಾಯಾಲಯದಲ್ಲಿ...

ಮಧ್ಯಪ್ರಾಚ್ಯ ಯುದ್ಧ: ಇರಾನ್-ಅಮೆರಿಕ ನಡುವೆ 14 ದಿನಗಳ ಕದನ ವಿರಾಮ; ಇಸ್ರೇಲ್ ಸಹ ಯುದ್ಧ ನಿಲ್ಲಿಸಲಿದೆಯೇ?

ವಾಷಿಂಗ್ಟನ್/ಟೆಹ್ರಾನ್: ಕಳೆದ ಕೆಲವು ದಿನಗಳಿಂದ "ಇಡೀ ನಾಗರಿಕತೆಯೇ ಸರ್ವನಾಶವಾಗಲಿದೆ" ಎಂಬ ಭೀಕರ...

ಹಾರ್ಮುಜ್ ಜಲಸಂಧಿ ವಿವಾದ : ಟ್ರಂಪ್ ಎಚ್ಚರಿಕೆ ಬಳಿಕ ಪರಮಾಣು ದಾಳಿಯ ನಡೆಗೆ ಶ್ವೇತಭವನ ನಿರಾಕರಣೆ

ಇರಾನ್ ಮತ್ತು ಇಸ್ರೇಲ್ ನಡುವೆ ಉಲ್ಬಣಗೊಂಡಿರುವ ಯುದ್ಧ ಪರಿಸ್ಥಿತಿಯ ನಡುವೆ, ಅಮೇರಿಕಾ...

ಟ್ರಂಪ್ ಮಹತ್ವದ ಘೋಷಣೆ: ಇರಾನ್ ಮತ್ತು ಅಮೆರಿಕ ನಡುವೆ ಎರಡು ವಾರಗಳ ಕಾಲ ಕದನ ವಿರಾಮ

ವಾಷಿಂಗ್ಟನ್/ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ತಲೆದೋರಿರುವ ಭೀಕರ ಯುದ್ಧದ ಪರಿಸ್ಥಿತಿಯ ನಡುವೆ ಅಮೆರಿಕ ಅಧ್ಯಕ್ಷ...

ಇರಾನ್ ನಾಗರಿಕರಿಗೆ ಇಸ್ರೇಲ್ ಎಚ್ಚರಿಕೆ: 12 ಗಂಟೆಗಳ ಕಾಲ ರೈಲು ಪ್ರಯಾಣದಿಂದ ದೂರವಿರಲು ಸೂಚನೆ

ಜೆರುಸಲೇಂ/ಟೆಹ್ರಾನ್: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಅತ್ಯಂತ ಭೀಕರ ಹಂತಕ್ಕೆ...

ಕದನ ವಿರಾಮಕ್ಕೆ ಇಸ್ರೇಲ್ ಅಡ್ಡಗಾಲು: ಅಮೇರಿಕಾ ಗಳಿಸಿದ್ದಕ್ಕಿಂತ ಕಳೆದುಕೊಂಡದ್ದೇ ಹೆಚ್ಚು, ಇಕ್ಕಟ್ಟಿನಲ್ಲಿ ಟ್ರಂಪ್

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಹಲವು ಉದ್ದೇಶಗಳನ್ನು ಇಟ್ಟುಕೊಂಡು ಧುಮುಕಿದ್ದರೂ, ಅಪೇಕ್ಷಿತ...

ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಟೆಹ್ರಾನ್‌ನಲ್ಲಿ 13 ಮಂದಿ ಸಾವು, ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಹಾನಿ

ಟೆಹ್ರಾನ್: ಅಮೆರಿಕ ಮತ್ತು ಇರಾನ್ ನಡುವೆ ಸಂಧಾನದ ಮಾತುಕತೆಗಳ ಪ್ರಸ್ತಾಪ ನಡೆಯುತ್ತಿರುವ...

ಪ್ರಾಕೃತಿಕ ವಿಕೋಪದಿಂದ ಬಳಲುತ್ತಿರುವ ಆಫ್ಘಾನಿಸ್ತಾನಕ್ಕೆ ಭಾರತದಿಂದ ನೆರವಿನ ಮಹಾಪೂರ

ಇತ್ತೀಚೆಗೆ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂಕಂಪದಿಂದ ನಲುಗಿರುವ ಆಫ್ಘನ್ ಜನತೆಗೆ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಕಾಬೂಲ್‌ನಲ್ಲಿ ಭೀಕರ ಸ್ಫೋಟ: ಆಸ್ಪತ್ರೆ ಮೇಲೆ ದಾಳಿ ಆರೋಪ – 400ಕ್ಕೂ ಹೆಚ್ಚು ಸಾವು, ಪಾಕ್ ನಿರಾಕರಣೆ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟವು...

ದೇಶದಲ್ಲಿ ಇಂಧನ ಕೊರತೆ ಇಲ್ಲ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ...

ಜನ-ಗಣ-ಮನ

ಕ ಸಾ ಪ ಚುನಾವಣೆ ಇಂದು ಹಣಕ್ಕೆ ಸಿಲುಕಿದೆ – ಮೇಟಿಕೇರಿ ಹಿರಿಯಣ್ಣ

ಚನ್ನರಾಯಪಟ್ಟಣ: ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಧ್ವನಿಯಾಗಿದ್ದು ಇಂತಹ ಜಾಗಕ್ಕೆ ಕನ್ನಡ...

ಸರ್ಕಾರಿ ಕಛೇರಿಗಳಲ್ಲಿ ಲೋಕಾಯುಕ್ತ ಸಹಾಯವಾಣಿ ಫಲಕ ಕಡ್ಡಾಯ: ಮುಖ್ಯ ಕಾರ್ಯದರ್ಶಿ ಸುತ್ತೋಲೆ

ಭ್ರಷ್ಟಾಚಾರ ನಿಯಂತ್ರಣಕ್ಕೆ ಸರ್ಕಾರದ ಹೊಸ ಹೆಜ್ಜೆ; ದೂರು ನೀಡಲು ಸಾರ್ವಜನಿಕರಿಗೆ ಅನುಕೂಲ ರಾಜ್ಯದಲ್ಲಿ...

ಅಡುಗೆ ಮನೆ ಆಯ್ತು, ಈಗ ಬೆಡ್ ರೂಮಿಗೂ ತಟ್ಟಿದ ಯುದ್ಧದ ಬಿಸಿ; ಕಾಂಡೋಮ್ ಉತ್ಪಾದನೆ ಮೇಲೆ ನೇರ ಪರಿಣಾಮ

ಗಲ್ಫ್ ಪ್ರದೇಶದಲ್ಲಿ ತೀವ್ರಗೊಂಡಿರುವ ಜಿಯೋಪಾಲಿಟಿಕಲ್ ಉದ್ವಿಗ್ನತೆ ಭಾರತದ ಕಾಂಡೋಮ್ ಉತ್ಪಾದನಾ ಕ್ಷೇತ್ರದ...

ಗಲ್ಫ್‌ ಯುದ್ಧದ ಹೊಡೆತ: ರಾಜ್ಯದಲ್ಲಿ ಈರುಳ್ಳಿ ಬೆಲೆ ಕುಸಿತ, ರೈತರು ಸಂಕಷ್ಟದಲ್ಲಿ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಾಜ್ಯದ ಕೃಷಿ ಕ್ಷೇತ್ರಕ್ಕೂ ತೀವ್ರ ಹೊಡೆತ...

ವಿಶೇಷ

ಕದನ ವಿರಾಮಕ್ಕೆ ಇಸ್ರೇಲ್ ಅಡ್ಡಗಾಲು: ಅಮೇರಿಕಾ ಗಳಿಸಿದ್ದಕ್ಕಿಂತ ಕಳೆದುಕೊಂಡದ್ದೇ ಹೆಚ್ಚು, ಇಕ್ಕಟ್ಟಿನಲ್ಲಿ ಟ್ರಂಪ್

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಹಲವು ಉದ್ದೇಶಗಳನ್ನು ಇಟ್ಟುಕೊಂಡು ಧುಮುಕಿದ್ದರೂ, ಅಪೇಕ್ಷಿತ ಫಲ ದೊರೆಯದ ಕಾರಣ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಯುದ್ಧ ನಿಲ್ಲಿಸಲು ಅಮೆರಿಕ ಮುಂದಾದರೂ, ಮಿತ್ರರಾಷ್ಟ್ರ ಇಸ್ರೇಲ್ ಕದನ ವಿರಾಮಕ್ಕೆ ಅಡ್ಡಗಾಲು ಹಾಕುತ್ತಿದೆ...

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳಿಗೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿದಾಳಿ ಆರಂಭಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವಿಧಿಸಿದ್ದ ವ್ಯಾಪಕ...

ಲೇಟೆಸ್ಟ್

ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ: ಸಿಎಂ

ಚನ್ನಪಟ್ಟಣ ಅ 24: ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಯೋಗೀಶ್ವರ್...

ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಒಬಾಮಾ ಆಹ್ವಾನಕ್ಕೆ ಚಿಂತನೆ: ಸಚಿವ ಎಚ್.ಕೆ. ಪಾಟೀಲ್

1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ವಿಶೇಷ ಕಾರ್ಯಕ್ರಮವನ್ನು ಮುಖ್ಯಮಂತ್ರಿಯವರು 2024-25ನೇ ಸಾಲಿನ ಬಜೆಟ್‍ನಲ್ಲಿ ಘೋಷಿಸಿದ್ದಾರೆ. “ಗಾಂಧೀ ಭಾರತ” ಹೆಸರಿನಲ್ಲಿ ವರ್ಷವಿಡೀ ರಾಜ್ಯದಾದ್ಯಂತ...

ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ, ಘಟನೆಯಲ್ಲಿ ಗಾಯಗೊಂಡವರಿಗೆ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ – ಮುಖ್ಯಮಂತ್ರಿ

ಬೆಂಗಳೂರು, ಅಕ್ಟೋಬರ್ 24: ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...

ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಸಂದೇಶ: ಜೆಮ್‌ಶೆಡ್‌ಪುರದ ತರಕಾರಿ ವ್ಯಾಪಾರಿಯನ್ನು ಬಂಧಿಸಿದ ಮುಂಬೈ ಪೊಲೀಸರು

ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಸಂದೇಶ ಕಳುಹಿಸಿದ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ಜೆಮ್‌ಶೆಡ್‌ಪುರದ ವ್ಯಕ್ತಿಯೊಬ್ಬನನ್ನು ಬಂಧಿಸಿರುವುದಾಗಿ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಆರೋಪಿಯನ್ನು ಶೇಖ್ ಹುಸೇನ್ ಶೇಖ್ ಮೌಸಿನ್ (24) ಎಂದು ಗುರುತಿಸಲಾಗಿದ್ದು,...

ಚಿನ್ನದ ಸಿಂಹಾಸನ, ಅಂಬಾರಿ ಮೈಸೂರು ರಾಜಮನೆತನದ ಆಸ್ತಿ: ಪ್ರಮೋದಾದೇವಿ ಒಡೆಯರ್

ಮೈಸೂರು: ಚಿನ್ನದ ಸಿಂಹಾಸನ ಮತ್ತು ಅಂಬಾರಿ ಎರಡೂ ಹಿಂದಿನ ಮೈಸೂರು ರಾಜಮನೆತನದ ಖಾಸಗಿ/ವೈಯಕ್ತಿಕ ಆಸ್ತಿಎಂದು ಮೈಸೂರಿನ ಹಿಂದಿನ ರಾಜಮನೆತನದ ಸದಸ್ಯೆ ಪ್ರಮೋದಾದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯನ್ನು ಹೊರಡಿಸಿರುವ ಅವರು "ಸಿಂಹಾಸನ...

ಸಂಶೋಧನಾ ವರದಿ | ಸಿನೆಮಾ ನೋಡಿ ಅಳುವವರು ಅಕಾಲಿಕ ಮರಣಕ್ಕೆ ಈಡಾಗೋ ಸಾಧ್ಯತೆ ಹೆಚ್ಚಂತೆ!

ಲಂಡನ್, ಅಕ್ಟೋಬರ್ 23: ಸಿನಿಮಾ ನೋಡಿ ಅಳುವವರು, ತಿರಸ್ಕಾರಕ್ಕೆ ಹೆದರುವವರು, ಸಣ್ಣ ವಿಷಯಕ್ಕೂ ಹೆದರುವವರು ಅಕಾಲಿಕ ಮರಣಕ್ಕೆ ತುತ್ತಾಗುವ ಅಪಾಯ ಹೆಚ್ಚು ಎಂದು ಅಮೆರಿಕದ ಸಂಶೋಧಕರ ಅಧ್ಯಯನವೊಂದು ತಿಳಿಸಿದೆ. ನರ ಸಂಬಂಧಿ ರೋಗ ಹೊಂದಿರುವವರು...

ಸತ್ಯ-ಶೋಧ