ಎಲ್ಲರಿಗೂ ಹಾಸನಾಂಬೆಯ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಬೇಕು: ಕೆ. ಎಂ. ಶಿವಲಿಂಗೇಗೌಡ ಸೂಚನೆ

ಹಾಸನ: ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ದೇಶಾದ್ಯಂತ...

ಭಿನ್ನಮತಕ್ಕೆ ಕಾರಣವಾದ ಎಸ್‌ಐಆರ್ ವಿವಾದ: ಚಿರಾಗ್ ಪಾಸ್ವಾನ್ ಬೆನ್ನಲ್ಲೇ ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಟಿಡಿಪಿ, ಆರ್‌ಎಲ್‌ಎಂ

ದೆಹಲಿ: ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯಗಳ ವರದಿಗಳು ಹೊರಬಿದ್ದ ಬೆನ್ನಲ್ಲೇ, ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷಗಳು ಆಯೋಗದಿಂದ...

ಸಿಇಸಿ ಜ್ಞಾನೇಶ್ ಕುಮಾರ್ ಏಕಪಕ್ಷೀಯ ನಿರ್ಧಾರಗಳ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸ್ವತಂತ್ರ ತನಿಖೆಗೆ ಆಗ್ರಹ

ದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತೆಗೆದುಕೊಂಡಿರುವ ಏಕಪಕ್ಷೀಯ ನಿರ್ಧಾರಗಳು ಹಾಗೂ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ...

ಅಂಕಣಗಳು

ಫಾರ್ಮ್ 7 ದುರ್ಬಳಕೆ ಮಾಡಿಕೊಂಡು ಕರ್ನಾಟಕದಲ್ಲಿ 21,000 ಮುಸ್ಲಿಂ ಮತಗಳನ್ನು ಅಳಿಸುವ ಪ್ರಯತ್ನ ನಡೆಯುತ್ತಿದೆ: ಪ್ರಕಾಶ್ ರಾಜ್ ಆರೋಪ

ಹೊಸಪೇಟೆ: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)...

ಎಲ್ಲರಿಗೂ ಹಾಸನಾಂಬೆಯ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಬೇಕು: ಕೆ. ಎಂ. ಶಿವಲಿಂಗೇಗೌಡ ಸೂಚನೆ

ಹಾಸನ: ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ದೇಶಾದ್ಯಂತ ಆಗಮಿಸುವ ಭಕ್ತಾದಿಗಳಿಗೆ ಸುಗಮ ದರ್ಶನದ ವ್ಯವಸ್ಥೆಯನ್ನು ಮಾಡಬೇಕು ಎಂದು ಎಂದು ಹಾಸನ...

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR): ನೋಟಿಸ್ ಪಡೆದವರ ಮನೆ ಬಾಗಿಲಲ್ಲೇ ದಾಖಲೆ ಸಂಗ್ರಹಿಸಲು ಚುನಾವಣಾ ಆಯೋಗ ಆದೇಶ; ಆನ್‌ಲೈನ್ ವಿಚಾರಣೆಗೆ ಆದ್ಯತೆ

ದೆಹಲಿ: ಪ್ರಸ್ತುತ ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ಅನನುಕೂಲವಾಗದಂತೆ ಕೇಂದ್ರ ಚುನಾವಣಾ ಆಯೋಗವು ಮಹತ್ವದ ವಿನಾಯಿತಿಗಳನ್ನು...

ಭಿನ್ನಮತಕ್ಕೆ ಕಾರಣವಾದ ಎಸ್‌ಐಆರ್ ವಿವಾದ: ಚಿರಾಗ್ ಪಾಸ್ವಾನ್ ಬೆನ್ನಲ್ಲೇ ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಟಿಡಿಪಿ, ಆರ್‌ಎಲ್‌ಎಂ

ದೆಹಲಿ: ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯಗಳ ವರದಿಗಳು ಹೊರಬಿದ್ದ ಬೆನ್ನಲ್ಲೇ, ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷಗಳು...

ಸಿಇಸಿ ಜ್ಞಾನೇಶ್ ಕುಮಾರ್ ಏಕಪಕ್ಷೀಯ ನಿರ್ಧಾರಗಳ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸ್ವತಂತ್ರ ತನಿಖೆಗೆ ಆಗ್ರಹ

ದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತೆಗೆದುಕೊಂಡಿರುವ ಏಕಪಕ್ಷೀಯ ನಿರ್ಧಾರಗಳು ಹಾಗೂ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)...

ಆರೋಗ್ಯ

ರಾಜಕೀಯ

ವಿದೇಶ

ಗಾಜಾ ನರಮೇಧದ ಆರೋಪ ಶತಮಾನದ ಅತಿದೊಡ್ಡ ಸುಳ್ಳು: ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ

ನ್ಯೂಯಾರ್ಕ್: ಗಾಜಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂಬ ಆರೋಪಗಳನ್ನು ಕಟುವಾಗಿ ತಳ್ಳಿಹಾಕಿರುವ...

ಭಾರತ – ಪಾಕ್ ಸೇರಿ 8 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಪುನರುಚ್ಚರಿಸಿದ ಟ್ರಂಪ್; ಭಾರತಕ್ಕೆ 100% ಸುಂಕದ ಬೆದರಿಕೆ

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ...

ರಷ್ಯಾ ಸಂಸತ್ ಚುನಾವಣೆಯಲ್ಲಿ 355ಕ್ಕೂ ಹೆಚ್ಚು ಸ್ಥಾನ ಗೆದ್ದು – ದಾಖಲೆ ಬರೆದ ಪುಟಿನ್

ಮಾಸ್ಕೋ: ಉಕ್ರೇನ್‌ ವಿರುದ್ಧ ಪೂರ್ಣ ಪ್ರಮಾಣದ ಯುದ್ಧ ಪ್ರಾರಂಭವಾದ ನಂತರ ನಡೆದ...

ಗ್ರೀನ್‌ಲ್ಯಾಂಡ್‌ನ ಭದ್ರತೆ ಮತ್ತು ನಿಯಂತ್ರಣ ಅಮೆರಿಕಕ್ಕೆ: ಡೆನ್ಮಾರ್ಕ್ ಜತೆ ‘ಶಾಶ್ವತ ಐತಿಹಾಸಿಕ ಒಪ್ಪಂದ’ ಘೋಷಿಸಿದ ಡೊನಾಲ್ಡ್ ಟ್ರಂಪ್

ಗ್ರೀನ್‌ಲ್ಯಾಂಡ್‌ನ ಸಂಪೂರ್ಣ ಭದ್ರತೆ ಹಾಗೂ ರಕ್ಷಣಾ ಅಗತ್ಯತೆಗಳ ಶಾಶ್ವತ ನಿಯಂತ್ರಣವನ್ನು ಯುನೈಟೆಡ್...

ಪಾಕಿಸ್ತಾನದ ಮಸೀದಿಯ ಮೇಲೆ ಬಾಂಬ್ ದಾಳಿ – ಕನಿಷ್ಠ 16 ಜನರು ದುರ್ಮರಣ

ಪಾಕಿಸ್ತಾನದ ಪ್ರಕ್ಷುಬ್ಧ ವಾಯುವ್ಯದಲ್ಲಿ ಮಸೀದಿಯಲ್ಲಿ ನಡೆದ ಬಾಂಬ್ ದಾಳಿ ಮತ್ತು ನಂತರದ...

ರಷ್ಯಾದಿಂದ ತೈಲ ಆಮದು: ಭಾರತದ ಸರಕುಗಳ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಮಸೂದೆಗೆ ಅಮೆರಿಕ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಅನುಮೋದನೆ

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಆರ್ಥಿಕ...

ಕೇರಳ ಮಹಿಳಾ ವ್ಲಾಗರ್ ಗೆ ಸಂಕಷ್ಟ ಅಫ್ಘಾನಿಸ್ತಾನದಲ್ಲಿ – ಮುಜಾಹಿದ್ದೀನ್‌ಗಳಿಂದ ಬಂಧನ

ಕೊಚ್ಚಿ: ಅಫ್ಗಾನಿಸ್ತಾನದಲ್ಲಿದ್ದು ಹಲವು ವಿಡಿಯೊಗಳನ್ನು ಪೋಸ್ಟ್ ಮಾಡುತ್ತಿದ್ದ ಕೇರಳಂನ ಜನಪ್ರಿಯ ಮಹಿಳಾ...

ಬ್ರಿಕ್ಸ್‌ ಶೃಂಗಸಭೆ : ದೆಹಲಿ ಬಡತನ ಮರೆಮಾಚಲು ಹರಸಾಹಸ – ಕೊಳೆಗೇರಿಗಳಿಗೆ ಪರದೆ ಹಾಕ್ತಿದ್ದಾರೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಆಯೋಜನೆಗೊಂಡಿರುವ ಬ್ರಿಕ್ಸ್‌ ಶೃಂಗಸಭೆಗೆ (BRICS...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಎಲ್ಲರಿಗೂ ಹಾಸನಾಂಬೆಯ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಬೇಕು: ಕೆ. ಎಂ. ಶಿವಲಿಂಗೇಗೌಡ ಸೂಚನೆ

ಹಾಸನ: ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ದೇಶಾದ್ಯಂತ...

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR): ನೋಟಿಸ್ ಪಡೆದವರ ಮನೆ ಬಾಗಿಲಲ್ಲೇ ದಾಖಲೆ ಸಂಗ್ರಹಿಸಲು ಚುನಾವಣಾ ಆಯೋಗ ಆದೇಶ; ಆನ್‌ಲೈನ್ ವಿಚಾರಣೆಗೆ ಆದ್ಯತೆ

ದೆಹಲಿ: ಪ್ರಸ್ತುತ ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ...

ಮೀಡಿಯಾ

ಸುಡುಗಾಡು ಸಿದ್ಧರ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸಲು – ಅಲೆಮಾರಿ ಜಾಗೃತ ಸಂಘ ಒತ್ತಾಯ

ಹಟ್ಟಿ ಚಿನ್ನದ ಗಣಿ ಸೆ.25: ಪಾಮನಕಲ್ಲೂರು ಕ್ರಾಸ್ ಹತ್ತಿರ ಮೂವತ್ತು ವರ್ಷಗಳಿಂದ...

ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಸಚಿವ ಸಂಪುಟ ಉಪ ಸಮಿತಿ ರಚನೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:  “ಶ್ರಮದಲ್ಲೇ ಶಿವನನ್ನು ಕಾಣುವ ನಿತ್ಯ ನೈರ್ಮಲ್ಯಗಾರರು ಪೌರ ಕಾರ್ಮಿಕರು (Civic...

ಪೌರಕಾರ್ಮಿಕರು ದೇಶದ ನೈಜ ನಿರ್ಮಾತೃಗಳು ಹಾಗೂ ಆರೋಗ್ಯವನ್ನು ಕಾಪಾಡುವ ಕಾಯಕಯೋಗಿಗಳು – ಸಿಎಂ ಡಿಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪೌರ ಕಾರ್ಮಿಕರ ಸಮವಸ್ತ್ರ ಧರಿಸಿ ಕಾರ್ಯಕ್ರಮದಲ್ಲಿ...

ನಕಲಿ ಔಷಧಿ ದಂಧೆ ಖಾಸಗಿ ಆಸ್ಪತ್ರೆಗಳು ಭಾಗಿ, ಪಟ್ಟಿ ನಮ್ಮಲ್ಲಿದೆ – ಸಚಿವ ಯು.ಟಿ. ಖಾದರ್

ಬೆಂಗಳೂರು: ರಾಜ್ಯದ ಆಸ್ಪತ್ರೆಗಳಲ್ಲಿ ನಕಲಿ ಹಾಗೂ ಕಳಪೆ ಮಟ್ಟದ ಔಷಧಿಗಳನ್ನು (Fake...

ಸಚಿವ ಮಧು ಬಂಗಾರಪ್ಪ ಆಪ್ತರಿಂದ ಹಣಕ್ಕೆ ಬೇಡಿಕೆ – SBUDA ಅಧ್ಯಕ್ಷ ಸುಂದರೇಶ್ ಆರೋಪ

ಶಿವಮೊಗ್ಗ: ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ...

ಜನ-ಗಣ-ಮನ

ಎಲ್ಲರಿಗೂ ಹಾಸನಾಂಬೆಯ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಬೇಕು: ಕೆ. ಎಂ. ಶಿವಲಿಂಗೇಗೌಡ ಸೂಚನೆ

ಹಾಸನ: ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ದೇಶಾದ್ಯಂತ...

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR): ನೋಟಿಸ್ ಪಡೆದವರ ಮನೆ ಬಾಗಿಲಲ್ಲೇ ದಾಖಲೆ ಸಂಗ್ರಹಿಸಲು ಚುನಾವಣಾ ಆಯೋಗ ಆದೇಶ; ಆನ್‌ಲೈನ್ ವಿಚಾರಣೆಗೆ ಆದ್ಯತೆ

ದೆಹಲಿ: ಪ್ರಸ್ತುತ ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಮತದಾರರ ಪಟ್ಟಿಯ ಸಣ್ಣ ವ್ಯತ್ಯಾಸ; ನಿವೃತ್ತ ಐಎಎಸ್ ಅಧಿಕಾರಿ ಎಬಿ ಇಬ್ರಾಹಿಂ ಗೆ ಚುನಾವಣಾ ಆಯೋಗ ನೋಟಿಸ್

"..35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ ಎ ಬಿ ಇಬ್ರಾಹಿಂ ಅವರಿಗೆ ನೋಟೀಸಿನಲ್ಲಿ ನಮೂದಿಸಿರುವ "ಸರಕಾರಿ ನೌಕರರಿಗೆ ಸುಳ್ಳು ಮಾಹಿತಿ ನೀಡುವುದು ಕ್ರಿಮಿನಲ್ ಅಪರಾಧ"ದ...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ಲೇಟೆಸ್ಟ್

ರೋಹಿತ್ ಟೆಸ್ಟ್ ಭವಿಷ್ಯ: ದೊಡ್ಡ ಸುಳಿವು ನೀಡಿದ ಅಗರ್ಕರ್ ತಂಡ!

ಟೀಮ್ ಇಂಡಿಯಾ ಸತತ ಮೂರನೇ ಬಾರಿಗೆ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ತಲುಪುವ ಅವಕಾಶವನ್ನು ಕಳೆದುಕೊಂಡಿದೆ. ಭಾರತ ತಂಡವು ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಆಸೀಸ್ ವಿರುದ್ಧ ಸೋತ ನಂತರ ಈ ಪರಿಸ್ಥಿತಿ ಎದುರಾಗಿದೆ . ಇದರಿಂದಾಗಿ ರೋಹಿತ್...

ನೋಟು ಪತ್ತೆ ಪ್ರಕರಣ| ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ದೆಹಲಿ: ತಮ್ಮ ಅಧಿಕೃತ ನಿವಾಸದಲ್ಲಿ ಭಾಗಶಃ ಸುಟ್ಟ ನೋಟುಗಳ ಬಂಡಲ್‌ಗಳು ಪತ್ತೆಯಾದ ಆರೋಪ ಎದುರಿಸುತ್ತಿರುವ ದೆಹಲಿ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಕೋರಿ...

ದಕ್ಷಿಣ ಕೊರಿಯಾದಲ್ಲಿ ಭೀಕರ ಕಾಳ್ಗಿಚ್ಚು: 18 ಮಂದಿ ಸಾವು

ದಕ್ಷಿಣ ಕೊರಿಯಾದಲ್ಲಿ ಕಾಡ್ಗಿಚ್ಚುಗಳು ವಿನಾಶವನ್ನುಂಟುಮಾಡುತ್ತಿವೆ. ಕಾಡ್ಗಿಚ್ಚಿನಿಂದ ಉಂಟಾದ ಬೆಂಕಿಯಿಂದಾಗಿ ಸಾವಿರಾರು ಮನೆಗಳು ಮತ್ತು ಮರಗಳು ಸುಟ್ಟು ಭಸ್ಮವಾದವು. ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಂಡರು. ಮತ್ತೊಂದೆಡೆ, ಈ ಬೆಂಕಿಯಿಂದಾಗಿ 18...

ನಮಗೆ ಯುದ್ಧ ಬೇಡ; ಹಮಾಸ್ ವಿರುದ್ಧ ಬೃಹತ್ ಪ್ಯಾಲೆಸ್ಟೀನಿಯನ್ ಜನರ ಬೃಹತ್ ಪ್ರತಿಭಟನೆ

‌ಕೈರೋ : ಕಳೆದ 17 ತಿಂಗಳಿನಿಂದ ಯುದ್ಧದಿಂದ ನಲುಗಿ ಹೋಗಿದ್ದ ಗಾಜಾ ಪಟ್ಟಿಯಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ಒಂದೆಡೆ ಸಾವಿರಾರು ಜನರ ಸಾವು, ಮತ್ತೊಂದೆಡೆ ಆಸ್ತಿಪಾಸ್ತಿ ನಾಶ, ಮತ್ತು ಕೈಯಲ್ಲಿ ಜೀವ ಹಿಡಿದುಕೊಂಡು ಸುರಕ್ಷಿತ...

ಕಳೆದ ಏಳು ವರ್ಷಗಳಲ್ಲಿ ಹೈಕೋರ್ಟ್‌ಗಳಿಗೆ ನೇಮಕಗೊಂಡ ನ್ಯಾಯಾಧೀಶರಲ್ಲಿ ಶೇ. 78ರಷ್ಟು ಮೇಲ್ಜಾತಿಯವರು: ಕೇಂದ್ರ

ದೆಹಲಿ: ಕಳೆದ ಏಳು ವರ್ಷಗಳಲ್ಲಿ ಹೈಕೋರ್ಟ್‌ಗಳಿಗೆ ನೇಮಕಗೊಂಡ ನ್ಯಾಯಾಧೀಶರಲ್ಲಿ ಶೇ. 78ರಷ್ಟು ಜನರು ಮೇಲ್ಜಾತಿಯವರು ಎಂದು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಗೆ ತಿಳಿಸಿದ್ದಾರೆ. ಉನ್ನತ ನ್ಯಾಯಾಂಗದಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ, ಮಹಿಳೆಯರು...

ಸಹಕಾರಿ ಬ್ಯಾಂಕುಗಳನ್ನು ನಿಯಂತ್ರಿಸುವ ಮಸೂದೆಗೆ ರಾಜ್ಯಸಭೆ ಅಂಗೀಕಾರ

ಸಹಕಾರಿ ಬ್ಯಾಂಕುಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರ ನೀಡುವ ಬ್ಯಾಂಕಿಂಗ್ ಕಾಯ್ದೆ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆ ಅಂಗೀಕರಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಮಸೂದೆಯನ್ನು ಬುಧವಾರ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು....

ಸತ್ಯ-ಶೋಧ