Wednesday, January 14, 2026

ಸತ್ಯ | ನ್ಯಾಯ |ಧರ್ಮ

ತೀರ್ಥಹಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್–ಕಾರ್ ಭೀಕರ ಡಿಕ್ಕಿ: ಮೂವರು ಸಾವು

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಭಾರತಿಪುರ ಕ್ರಾಸ್ ಬಳಿ ಕೆಎಸ್‌ಆರ್‌ಟಿಸಿ ಬಸ್...

ಲಕ್ಕುಂಡಿ ನಿಧಿ ಪತ್ತೆ: 14 ವರ್ಷದ ಪ್ರಜ್ವಲ್ ರಿತ್ತಿ ಪ್ರಾಮಾಣಿಕತೆ ಶ್ಲಾಘನೀಯ – ಸಚಿವ ಎಚ್.ಕೆ.ಪಾಟೀಲ

ಗದಗ: ಲಕ್ಕುಂಡಿಯ ರಿತ್ತಿ ಅವರ ಜಾಗದಲ್ಲಿ ಪತ್ತೆಯಾದ ನಿಧಿಯಲ್ಲಿ 466 ಗ್ರಾಂ...

ನ್ಯಾಯಾಲಯದ ಆದೇಶ ಉಲ್ಲಂಘನೆ: ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳ ಜೈಲು

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ಅವರು ಹೂಡಿದ್ದ ಸಿವಿಲ್ ಪ್ರಕರಣದಲ್ಲಿ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ...

ನಟ ಯಶ್‌ ಕುಟುಂಬ ಕಾನೂನು ಬದ್ಧ ದಾಖಲೆಗಳಿದ್ದರೆ ಬಹಿರಂಗಪಡಿಸಲಿ – ದೇವರಾಜು

ಹಾಸನ: ಯಶ್ ಅವರ ತಾಯಿ ಬಳಿ ನಿವೇಶನಕ್ಕೆ ಸಂಬಂಧಿಸಿದಂತೆ ಕಾನೂನು ಬದ್ಧ ದಾಖಲೆಗಳಿದ್ದರೆ ಅವುಗಳನ್ನು ಕೂಡಲೇ ಬಹಿರಂಗಪಡಿಸಲಿ ಆದರೇ ದಾಖಲೆಗಳಿಲ್ಲದೆ ಇಲ್ಲಸಲ್ಲದ ಆರೋಪ ಮಾಡಬಾರದು ಬೇಕಾದರೇ ಈ...

ಅಂಕಣಗಳು

ಧರ್ಮಸ್ಥಳ 74 ಅಸಹಜ ಸಾವು – ಸರ್ಕಾರಕ್ಕೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಸೂಚನೆ

ಬೆಂಗಳೂರು : ಧರ್ಮಸ್ಥಳದ 74 ಅಸಹಜ ಸಾವು ಪ್ರಕರಣಗಳನ್ನು ಪ್ರತ್ಯೇಕ ಎಫ್ಐಆರ್...

ಕೋಗಿಲು ತೆರವು ಕಾರ್ಯಾಚರಣೆ: ಸಮಗ್ರ ಅಫಿಡವಿಟ್ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಕೋಗಿಲು ಲೇಔಟ್‌ನಲ್ಲಿ ನಡೆದ ಮನೆಗಳ ತೆರವು ಕಾರ್ಯಾಚರಣೆಯಿಂದ ಸಂತ್ರಸ್ತರಾದ 3,000ಕ್ಕೂ ಹೆಚ್ಚು...

ಭ್ರಷ್ಟ ಅಧಿಕಾರಿಗಳ ತನಿಖೆಗೆ ಸರ್ಕಾರದ ಅನುಮತಿ ಕಡ್ಡಾಯವೇ? ಸುಪ್ರೀಂ ಪೀಠದಲ್ಲೇ ಒಮ್ಮತವಿಲ್ಲ!

ದೆಹಲಿ: ಭ್ರಷ್ಟಾಚಾರ ನಿಗ್ರಹ ಕಾಯ್ದೆಯ (Prevention of Corruption Act) ಸೆಕ್ಷನ್ 17ಎ ಸಿಂಧುತ್ವದ ಕುರಿತು ಸುಪ್ರೀಂ ಕೋರ್ಟ್ ಮಂಗಳವಾರ ಭಿನ್ನ ತೀರ್ಪು ನೀಡಿದೆ....

ಅಷ್ಟು ಪ್ರೀತಿಯಿದ್ದರೆ ಬೀದಿ ನಾಯಿಗಳನ್ನು ನಿಮ್ಮ ಮನೆಯಲ್ಲಿ ಸಾಕಿಕೊಳ್ಳಿ: ಮಹಿಳೆಗೆ ಸುಪ್ರೀಂ ಕೋರ್ಟ್ ಸಲಹೆ

ದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಕಡಿತದ ಘಟನೆಗಳ ಕುರಿತು ಮಂಗಳವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರಗಳ ವಿರುದ್ಧ ತೀವ್ರ ಅಸಮಾಧಾನ...

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು, ಜನವರಿ 13: MNREGA ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬಿಎಂಐಸಿ ಯೋಜನೆ ಮರುಪರಿಶೀಲನೆಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (ಬಿಎಂಐಸಿ) ಯೋಜನೆಯನ್ನು ಮರುಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಬಿಎಂಐಸಿ ಯೋಜನೆಗಾಗಿ ವಶಪಡಿಸಿಕೊಂಡ ಜಮೀನಿಗೆ...

ಆರೋಗ್ಯ

ರಾಜಕೀಯ

ವಿದೇಶ

ಇರಾನ್‌ | ಭೀಕರ ರಕ್ತಪಾತ; ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ 2,000ಕ್ಕೂ ಹೆಚ್ಚು ಜನರ ಸಾವು: ವರದಿ

ಇರಾನ್‌ನಲ್ಲಿ ಖಮೇನಿ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಈವರೆಗೂ 2,000ಕ್ಕೂ ಹೆಚ್ಚು...

ಇರಾನ್ ಅಗ್ನಿಕುಂಡ: ಒಂದೆಡೆ ಜನರ ಆಕ್ರೋಶದ ಜ್ವಾಲೆ, ಇನ್ನೊಂದೆಡೆ ಟ್ರಂಪ್ ದಾಳಿಯ ಎಚ್ಚರಿಕೆ – ಆಡಳಿತದ ಅಂತ್ಯ ಆರಂಭವೇ?

ಇರಾನ್‌ನ ಆಡಳಿತಗಾರರು 1979ರ ಇಸ್ಲಾಮಿಕ್ ಕ್ರಾಂತಿಯ ನಂತರದ ಅತ್ಯಂತ ಗಂಭೀರ ಸವಾಲನ್ನು...

ವೆನಿಜುವೆಲಾ ತೈಲದ ಮೇಲೆ ಅಮೆರಿಕ ಹಿಡಿತ? ತಮ್ಮನ್ನು ತಾವು ವೆನಿಜುವೆಲಾ ಅಧ್ಯಕ್ಷ ಎಂದು ಘೋಷಿಸಿಕೊಂಡ ಟ್ರಂಪ್.!

ತಮ್ಮದೇ ಸ್ವಂತ ಸಾಮಾಜಿಕ ಜಾಲತಾಣ ಟ್ರೂತ್ ಸೋಷಿಯಲ್ ನಲ್ಲಿನ ಇತ್ತೀಚಿನ ಪೋಸ್ಟ್‌ನಲ್ಲಿ...

ಇರಾನ್‌ನಲ್ಲಿ ಜನಾಕ್ರೋಶ: ಪ್ರತಿಭಟನಾಕಾರರನ್ನು ಕೊಂದರೆ ನರಕ ದರ್ಶನ ಮಾಡಿಸುವುದಾಗಿ ಟ್ರಂಪ್ ಎಚ್ಚರಿಕೆ

ಇರಾನ್ ರಾಜಧಾನಿ ಟೆಹ್ರಾನ್ ಸೇರಿದಂತೆ ದೇಶದ ಹಲವು ನಗರಗಳಲ್ಲಿ ಧಾರ್ಮಿಕ ನಾಯಕರ...

ಗ್ರೀನ್‌ಲ್ಯಾಂಡ್ ವಶಕ್ಕೆ ಅಮೆರಿಕ ಯತ್ನ? ನಾಗರಿಕರಿಗೆ ಹಣ ಆಮಿಷದ ಚರ್ಚೆ – ರಾಯಿಟರ್ಸ್ ವರದಿ

ವೆನಿಜುವೆಲಾ ಬಳಿಕ ಇದೀಗ ಗ್ರೀನ್‌ಲ್ಯಾಂಡ್ ಮೇಲೂ ಅಮೆರಿಕ ಕಣ್ಣಿಟ್ಟಿರುವ ಸೂಚನೆಗಳು ದೊರೆತಿವೆ....

ಭಾರತದ ಮೇಲೆ 500% ಸುಂಕ? ರಷ್ಯಾ ತೈಲ ಖರೀದಿಗೆ ಕಡಿವಾಣ ಹಾಕಲು ಟ್ರಂಪ್ ಹೊಸ ಅಸ್ತ್ರ

ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಖರೀದಿಸುತ್ತಿರುವ ದೇಶಗಳ ಮೇಲೆ ಶೇಕಡಾ 500 ರಷ್ಟು...

‘ತಾಕತ್ತಿದ್ರೆ ಬಂದು ನನ್ನನ್ನು ಬಂಧಿಸು’: ಟ್ರಂಪ್‌ಗೆ ಕೊಲಂಬಿಯಾ ಅಧ್ಯಕ್ಷ ಗುಸ್ತಾವೊ ಪೆಟ್ರೊ ಸವಾಲು

ವೆನೆಜುವೆಲಾ ಅಧ್ಯಕ್ಷ ಮಡುರೊ ಅವರನ್ನು ಅಮೆರಿಕದ ಪಡೆಗಳು ಅಪಹರಿಸಿದ ರೀತಿಯನ್ನೇ ಖಂಡಿಸಿರುವ...

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ: 18 ದಿನಗಳಲ್ಲಿ ಆರು ಬಲಿ!

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿಗಳು ತೀವ್ರಗೊಂಡಿವೆ. ಹಿಂದೂ ಪತ್ರಕರ್ತನೊಬ್ಬನನ್ನು ಗುಂಡಿಕ್ಕಿ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ನ್ಯಾಯಾಲಯದ ಆದೇಶ ಉಲ್ಲಂಘನೆ: ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳ ಜೈಲು

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ಅವರು ಹೂಡಿದ್ದ ಸಿವಿಲ್...

ಫೆಬ್ರವರಿ 1ರಂದು 2025-26ರ ಕೇಂದ್ರ ಬಜೆಟ್ ಮಂಡನೆ

ನವದೆಹಲಿ: 2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1ರಂದು (ಭಾನುವಾರ)...

ಮರ್ಯಾದಾಗೇಡು ಹತ್ಯೆ ವಿರುದ್ಧದ ವಿಶೇಷ ಅಭಿಯಾನ; ‘ಮಾನ್ಯಾ ಕಾಯ್ದೆ’ ಬಗ್ಗೆ ಸಿಎಂ ಸಿದ್ಧರಾಮಯ್ಯ ಭರವಸೆ

ರಾಜ್ಯದಲ್ಲಿ ಹೆಚ್ಚುತ್ತಿರುವ ಮರ್ಯಾದಾಗೇಡು ಹತ್ಯೆಗಳನ್ನು (Honor Killing) ತಡೆಯಲು ಪ್ರತ್ಯೇಕ ಕಠಿಣ...

ರಾಜ್ಯದಲ್ಲಿ ಬುಲ್ಡೋಜರ್‌ ಸದ್ದು: ಮಾದಕ ವಸ್ತು ಮಾರಾಟಗಾರರ ಮನೆಗಳ ಮೇಲೆಯೇ ಕ್ರಮಕ್ಕೆ ಸರ್ಕಾರ ಸಜ್ಜು

ಬೆಂಗಳೂರು: ದೇಶದಲ್ಲಿ ಇತ್ತಿಚೆಗೆ ಉತ್ತರ ಭಾರತದಲ್ಲಿ ಮಾತ್ರ ಹೆಚ್ಚಾಗಿ ಕೇಳಿಬರುತ್ತಿದ್ದ ಬುಲ್ಡೋಜರ್‌...

ಡಿ.ಕೆ. ಶಿವಕುಮಾರ್‌ಗೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನೋಟಿಸ್

ದೆಹಲಿ ಪೊಲೀಸ್‌ರ ಆರ್ಥಿಕ ಅಪರಾಧ ವಿಭಾಗ (ಇ.ಓ.ಡಬ್ಲ್ಯೂ) ಕರ್ನಾಟಕ ಉಪ ಮುಖ್ಯಮಂತ್ರಿ...

ಜನ-ಗಣ-ಮನ

ಶಬರಿಮಲೆ ಚಿನ್ನಾಭರಣ ಕಳವು ಪ್ರಕರಣ: ಪ್ರಧಾನ ಅರ್ಚಕ ಕಂದರಾರು ರಾಜೀವರಾರು ಎಸ್‌ಐಟಿ ವಶಕ್ಕೆ

ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಅಮೂಲ್ಯ ಚಿನ್ನಾಭರಣಗಳು ನಾಪತ್ತೆಯಾಗಿರುವ ಗಂಭೀರ ಪ್ರಕರಣಕ್ಕೆ...

ಉತ್ತರ ಕರ್ನಾಟಕದ ಜನಪದ ಕಲೆಗಳಲ್ಲಿ ಅಶ್ಲೀಲತೆ: ಕಲಾವಿದರಿಂದಲೇ ಆಕ್ರೋಶ, ನಿಯಂತ್ರಣಕ್ಕೆ ಆಗ್ರಹ

ಉತ್ತರ ಕರ್ನಾಟಕದ ಜನಪದ ಕಲೆಗಳು ತಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು...

ಸಂಸತ್ತಿನ ಪೂರ್ವಸೂರಿಗಳು – 18 : ವಿರೋಧಾಭಾಸಗಳ ಸಮ್ಮಿಲನ: ಜಾರ್ಜ್‌ ಫರ್ನಾಂಡಿಸ್

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಕೋರೆಗಾವ್ ಯುದ್ದದಲ್ಲಿ ಕನ್ನಡಿಗರು

"ಭೀಮಾ ಕೋರೆಗಾವ್ ವಿಜಯ ಸ್ತಂಭದ ಮೇಲಿರುವ ಹೆಸರುಗಳು ಮರಾಠಿ ಶೈಲಿಯಲ್ಲಿದ್ದರೂ ಅವರಲ್ಲಿ...

ವಿಶೇಷ

ಲಾಲ್‌ಬಾಗ್ 219 ನೇ ಫಲಪುಷ್ಪ ಪ್ರದರ್ಶನಕ್ಕೆ ಸಜ್ಜು : ಈ ಬಾರಿ ಕಣ್ಮನ ಸೆಳೆಯಲಿರುವ ‘ತೇಜಸ್ವಿ ವಿಸ್ಮಯ’

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಜನವರಿ 15ರಿಂದ 26ರವರೆಗೆ ನಡೆಯಲಿರುವ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ತೋಟಗಾರಿಕೆ ಇಲಾಖೆ ಆಯೋಜಿಸುತ್ತಿರುವ ಇದು 219ನೇ ಫಲಪುಷ್ಪ ಪ್ರದರ್ಶನವಾಗಿದ್ದು, ಖ್ಯಾತ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಬದುಕು–ಬರಹವನ್ನು ಆಧರಿಸಿದ ‘ತೇಜಸ್ವಿ ವಿಸ್ಮಯ’...

ಏರ್ ಕೆನಡಾ ಫ್ಲೈಟ್ 143: ಆಕಾಶದಲ್ಲಿ ಸ್ತಬ್ಧವಾದ ಇಂಜಿನ್‌ಗಳು ಮತ್ತು ‘ಗಿಮ್ಲಿ ಗ್ಲೈಡರ್’ ಸಾಹಸ

41,000 ಅಡಿ ಎತ್ತರದಲ್ಲಿ ಹಾರುತ್ತಿರುವ ಜೆಟ್ ವಿಮಾನವೊಂದರ ಎರಡೂ ಇಂಜಿನ್‌ಗಳು ದಿಢೀರನೆ ಸ್ತಬ್ಧಗೊಂಡರೆ ಏನಾಗಬಹುದು? ಅದು ಬೆಂಕಿ ಅಥವಾ ಹವಾಮಾನ ವೈಪರೀತ್ಯದಿಂದಲ್ಲ, ಬದಲಿಗೆ ಕೇವಲ...

ರಾಷ್ಟ್ರೀಯ ಯುವ ದಿನ: ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯಿರಿ

ಭಾರತದ ಭವಿಷ್ಯವನ್ನು ರೂಪಿಸುವ ಶಕ್ತಿ ಯುವಜನರಲ್ಲಿದೆ. ಯುವಶಕ್ತಿಯ ಉತ್ಸಾಹ, ಚಿಂತನೆ, ತ್ಯಾಗ ಮತ್ತು ನಾಯಕತ್ವ ಗುಣಗಳು ರಾಷ್ಟ್ರದ ಅಭಿವೃದ್ಧಿಗೆ ಆಧಾರಸ್ತಂಭವಾಗಿವೆ. ಈ ಹಿನ್ನೆಲೆಯಲ್ಲಿ ಯುವಜನರನ್ನು...

ಮಲಯಾಳಿ ಭಾಷಾ ಮಸೂದೆ ಕಾಸರಗೋಡು ಕನ್ನಡಿಗರಿಗೆ ಮಾರಕವೇ? ಲಾಭವೇ? ಸಿದ್ದರಾಮಯ್ಯ ರಾಜಕೀಯ ಏನು?

"ಕಾಸರಗೋಡು ಕನ್ನಡಿಗರ ಮಾತೃಭಾಷಾ ಸ್ವಾತಂತ್ರ್ಯವನ್ನು ‘ಮಲಯಾಳಿ ಭಾಷಾ ಮಸೂದೆ -2025’ ಕಸಿದುಕೊಳ್ಳುತ್ತದೆಯೇ? ‘ಮಲಯಾಳಿ ಭಾಷಾ ಮಸೂದೆ -2025’ ರ ಸೆಕ್ಷನ್ 5, 6, 7,...

‘ಟಾಕ್ಸಿಕ್’ ಟ್ರೈಲರ್: ರಾಕಿಂಗ್ ಸ್ಟಾರ್ ಯಶ್‌ನ ಹೊಸ ಅವತಾರ, ಕನ್ನಡ ಚಿತ್ರರಂಗಕ್ಕೆ ಹಾಲಿವುಡ್ ಟಚ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಕನ್ನಡ ಚಿತ್ರರಂಗದಲ್ಲಿ ಹೊಸ ಸಂಚಲನ ಮೂಡಿಸಿದೆ. ಮಲಯಾಳಂ ಚಿತ್ರರಂಗದ ಖ್ಯಾತ...

ಲೇಟೆಸ್ಟ್

ಬ್ರಿಟನ್ ಪ್ರಧಾನಿಯಾಗಲಿರುವ ಲೇಬರ್ ಪಕ್ಷದ ನಾಯಕ ಸರ್ ಕೀರ್ ಸ್ಟಾರ್ಮರ್ ಯಾರು?

ಬ್ರಿಟಿಷ್ ಸಾರ್ವತ್ರಿಕ ಚುನಾವಣೆಯಲ್ಲಿ ಲೇಬರ್ ಪಕ್ಷವು ಪ್ರಚಂಡ ಜಯ ಸಾಧಿಸಿದೆ. ಇದೀಗ ಆ ಪಕ್ಷದ ನಾಯಕ ಸರ್ ಕೀರ್ ಸ್ಟಾರ್ಮರ್ ಬ್ರಿಟನ್ ಪ್ರಧಾನಿಯಾಗಲಿದ್ದಾರೆ. ಸ್ಟಾರ್ಮರ್ 2015ರಿಂದ ಹೋಲ್ಬೋರ್ನ್ ಮತ್ತು ಸೇಂಟ್ ಪ್ಯಾಂಕ್ರಸ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಸ್ಟಾರ್ಮರ್‌ಗೆ...

ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

“ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದರು. ಮೂಡಾ ಹಗರಣ ಹೊರಬರುವಲ್ಲಿ ಡಿಸಿಎಂ ಶಿವಕುಮಾರ್ ಕೈವಾಡವಿದೆ ಎಂದು...

ಕಾಂಗ್ರೆಸ್ ಕಾರ್ಯಕರ್ತರ ಸಭೆ : ಮಹತ್ವದ ವಿಷಯಗಳ ಬಗ್ಗೆ ಚರ್ಚೆ ಸಾಧ್ಯತೆ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜುಲೈ 6 ರಂದು ಪಕ್ಷದ ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ಕರೆದಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. "ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು...

ಜೀಬ್ರಾ ತಂಡದಿಂದ ಹೊರ ಬಿತ್ತು ʻಸತ್ಯದೇವ್ʼ ಫಸ್ಟ್‌ ಲುಕ್‌; ಇರಲಿದ್ದಾರೆ ಡಾಲಿ ಧನಂಜಯ್‌!

ಈಶ್ವರ್ ಕಾರ್ತಿಕ್ ನಿರ್ದೇಶನದ ಬಹುತಾರಾಗಣದ ಚಿತ್ರ `ಜೀಬ್ರಾ' ಅನೌನ್ಸ್‌ ಮಾಡಿದ್ದು ಗೊತ್ತೇ ಇದೆ. ಈ ಸಿನಿಮಾಗೆ ಸತ್ಯದೇವ್ ನಾಯಕನಾಗಿ ನಟಿಸುತ್ತಿದ್ದಾರೆ. ಮಾತ್ರವಲ್ಲ ಸ್ಯಾಂಡಲ್‌ವುಡ್‌ ಸ್ಟಾರ್ ಡಾಲಿ ಧನಂಜಯ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವುದು ವಿಶೇಷ....

ಅರವಿಂದ ಕೇಜ್ರಿವಾಲ್‌ ಜಾಮೀನು ಅರ್ಜಿ | ಸಿಬಿಐಗೆ ನೋಟಿಸ್‌ ಕಳುಹಿಸಿದ ದೆಹಲಿ ಹೈಕೋರ್ಟ್

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಿಚಾರಣೆ ನಡೆಸಿತು. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಸಲ್ಲಿಸಿದ್ದ...

ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರೇ ಮುಡಾ ಹಗರಣ ಬಯಲು ಮಾಡಿದ್ದಾರೆ: ಎಚ್‌ಡಿಕೆ‌

ಮೈಸೂರು: ಕಾಂಗ್ರೆಸ್ಸಿನಲ್ಲಿ ಎರಡು ಬಣಗಳಿರುವುದು ಎಲ್ಲರಿಗೂ ಗೊತ್ತಿದೆ. ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟಿರುವ ಇನ್ನೊಂದು ಬಣದವರು ಮುಡಾ ಹಗರಣ ಬಯಲು ಮಾಡಿದ್ದಾರೆ ಎಂದು ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ...

ಸತ್ಯ-ಶೋಧ

You cannot copy content of this page