ಕ್ರಿಶ್ಚಿಯನ್‌ ಅಲ್ಲದವರು ಚರ್ಚಿಗೆ ಬಂದರೆ ಮುಂದೆ ಎದುರಾಗಬಹುದಾದ ಅಪಾಯಗಳಿಗೆ ಅವರೇ ಹೊಣೆ: ಛತ್ತೀಸ್‌ಗಢದ 10ಕ್ಕೂ ಹೆಚ್ಚು ಚರ್ಚ್‌ಗಳಲ್ಲಿ ಎಚ್ಚರಿಕೆ ಬೋರ್ಡ್

ರಾಯ್‌ಪುರ: ಮತಾಂತರದ ಆರೋಪಗಳು ಹಾಗೂ ಹಿಂದುತ್ವ ಸಂಘಟನೆಗಳ ತೀವ್ರ ವಿರೋಧ, ಗಲಾಟೆಯ ಭೀತಿಯ ಹಿನ್ನೆಲೆಯಲ್ಲಿ ಛತ್ತೀಸ್‌ಗಢದ ಧಮ್ತರಿ ಜಿಲ್ಲೆಯ ಹತ್ತಕ್ಕೂ ಹೆಚ್ಚು ಚರ್ಚ್‌ಗಳು ತಮ್ಮ ಆವರಣದ...

ಫಾರ್ಮ್ 7 ದುರ್ಬಳಕೆ ಮಾಡಿಕೊಂಡು ಕರ್ನಾಟಕದಲ್ಲಿ 21,000 ಮುಸ್ಲಿಂ ಮತಗಳನ್ನು ಅಳಿಸುವ ಪ್ರಯತ್ನ ನಡೆಯುತ್ತಿದೆ: ಪ್ರಕಾಶ್ ರಾಜ್ ಆರೋಪ

ಹೊಸಪೇಟೆ: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಸಂದರ್ಭದಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು 'ಫಾರ್ಮ್ 7' ಅನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು...

ಅಂಕಣಗಳು

ರಸ್ತೆ ಅಪಘಾತದಲ್ಲಿ ಪಾದಚಾರಿಗಳು ಮೃತಪಟ್ಟರೆ ಗುತ್ತಿಗೆದಾರರೇ ಹೊಣೆ: ಕಳಪೆ ರಸ್ತೆಗಳ ವಿರುದ್ಧ ಒಡಿಶಾ ಸರ್ಕಾರದ ಕರಡು ನಿಯಮಾವಳಿ

ಭುವನೇಶ್ವರ: ದೋಷಪೂರಿತ ವಿನ್ಯಾಸ, ಕಳಪೆ ಗುಣಮಟ್ಟದ ನಿರ್ಮಾಣ ಹಾಗೂ ಸರಿಯಾದ ನಿರ್ವಹಣೆಯ...

ದಶಕದಲ್ಲೇ ಮೊದಲ ಬಾರಿಗೆ ಭಾರತದಲ್ಲಿ ಎಲ್‌ಪಿಜಿ ಸಂಪರ್ಕಗಳ ಸಂಖ್ಯೆ ಇಳಿಕೆ

ದೆಹಲಿ: ಭಾರತದಲ್ಲಿ ಕಳೆದ ಒಂದು ದಶಕದಲ್ಲೇ ಮೊದಲ ಬಾರಿಗೆ ಎಲ್‌ಪಿಜಿ ಸಿಲಿಂಡರ್...

ಭಿನ್ನಮತಕ್ಕೆ ಕಾರಣವಾದ ಎಸ್‌ಐಆರ್ ವಿವಾದ: ಚಿರಾಗ್ ಪಾಸ್ವಾನ್ ಬೆನ್ನಲ್ಲೇ ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಟಿಡಿಪಿ, ಆರ್‌ಎಲ್‌ಎಂ

ದೆಹಲಿ: ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯಗಳ ವರದಿಗಳು ಹೊರಬಿದ್ದ ಬೆನ್ನಲ್ಲೇ, ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷಗಳು...

ಸಿಇಸಿ ಜ್ಞಾನೇಶ್ ಕುಮಾರ್ ಏಕಪಕ್ಷೀಯ ನಿರ್ಧಾರಗಳ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸ್ವತಂತ್ರ ತನಿಖೆಗೆ ಆಗ್ರಹ

ದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತೆಗೆದುಕೊಂಡಿರುವ ಏಕಪಕ್ಷೀಯ ನಿರ್ಧಾರಗಳು ಹಾಗೂ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)...

ಕ್ರಿಶ್ಚಿಯನ್‌ ಅಲ್ಲದವರು ಚರ್ಚಿಗೆ ಬಂದರೆ ಮುಂದೆ ಎದುರಾಗಬಹುದಾದ ಅಪಾಯಗಳಿಗೆ ಅವರೇ ಹೊಣೆ: ಛತ್ತೀಸ್‌ಗಢದ 10ಕ್ಕೂ ಹೆಚ್ಚು ಚರ್ಚ್‌ಗಳಲ್ಲಿ ಎಚ್ಚರಿಕೆ ಬೋರ್ಡ್

ರಾಯ್‌ಪುರ: ಮತಾಂತರದ ಆರೋಪಗಳು ಹಾಗೂ ಹಿಂದುತ್ವ ಸಂಘಟನೆಗಳ ತೀವ್ರ ವಿರೋಧ, ಗಲಾಟೆಯ ಭೀತಿಯ ಹಿನ್ನೆಲೆಯಲ್ಲಿ ಛತ್ತೀಸ್‌ಗಢದ ಧಮ್ತರಿ ಜಿಲ್ಲೆಯ ಹತ್ತಕ್ಕೂ ಹೆಚ್ಚು ಚರ್ಚ್‌ಗಳು ತಮ್ಮ...

ಫಾರ್ಮ್ 7 ದುರ್ಬಳಕೆ ಮಾಡಿಕೊಂಡು ಕರ್ನಾಟಕದಲ್ಲಿ 21,000 ಮುಸ್ಲಿಂ ಮತಗಳನ್ನು ಅಳಿಸುವ ಪ್ರಯತ್ನ ನಡೆಯುತ್ತಿದೆ: ಪ್ರಕಾಶ್ ರಾಜ್ ಆರೋಪ

ಹೊಸಪೇಟೆ: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಸಂದರ್ಭದಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು 'ಫಾರ್ಮ್ 7' ಅನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ...

ಆರೋಗ್ಯ

ರಾಜಕೀಯ

ವಿದೇಶ

ಗಾಜಾ ನರಮೇಧದ ಆರೋಪ ಶತಮಾನದ ಅತಿದೊಡ್ಡ ಸುಳ್ಳು: ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ

ನ್ಯೂಯಾರ್ಕ್: ಗಾಜಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂಬ ಆರೋಪಗಳನ್ನು ಕಟುವಾಗಿ ತಳ್ಳಿಹಾಕಿರುವ...

ಭಾರತ – ಪಾಕ್ ಸೇರಿ 8 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಪುನರುಚ್ಚರಿಸಿದ ಟ್ರಂಪ್; ಭಾರತಕ್ಕೆ 100% ಸುಂಕದ ಬೆದರಿಕೆ

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ...

ರಷ್ಯಾ ಸಂಸತ್ ಚುನಾವಣೆಯಲ್ಲಿ 355ಕ್ಕೂ ಹೆಚ್ಚು ಸ್ಥಾನ ಗೆದ್ದು – ದಾಖಲೆ ಬರೆದ ಪುಟಿನ್

ಮಾಸ್ಕೋ: ಉಕ್ರೇನ್‌ ವಿರುದ್ಧ ಪೂರ್ಣ ಪ್ರಮಾಣದ ಯುದ್ಧ ಪ್ರಾರಂಭವಾದ ನಂತರ ನಡೆದ...

ಗ್ರೀನ್‌ಲ್ಯಾಂಡ್‌ನ ಭದ್ರತೆ ಮತ್ತು ನಿಯಂತ್ರಣ ಅಮೆರಿಕಕ್ಕೆ: ಡೆನ್ಮಾರ್ಕ್ ಜತೆ ‘ಶಾಶ್ವತ ಐತಿಹಾಸಿಕ ಒಪ್ಪಂದ’ ಘೋಷಿಸಿದ ಡೊನಾಲ್ಡ್ ಟ್ರಂಪ್

ಗ್ರೀನ್‌ಲ್ಯಾಂಡ್‌ನ ಸಂಪೂರ್ಣ ಭದ್ರತೆ ಹಾಗೂ ರಕ್ಷಣಾ ಅಗತ್ಯತೆಗಳ ಶಾಶ್ವತ ನಿಯಂತ್ರಣವನ್ನು ಯುನೈಟೆಡ್...

ಪಾಕಿಸ್ತಾನದ ಮಸೀದಿಯ ಮೇಲೆ ಬಾಂಬ್ ದಾಳಿ – ಕನಿಷ್ಠ 16 ಜನರು ದುರ್ಮರಣ

ಪಾಕಿಸ್ತಾನದ ಪ್ರಕ್ಷುಬ್ಧ ವಾಯುವ್ಯದಲ್ಲಿ ಮಸೀದಿಯಲ್ಲಿ ನಡೆದ ಬಾಂಬ್ ದಾಳಿ ಮತ್ತು ನಂತರದ...

ರಷ್ಯಾದಿಂದ ತೈಲ ಆಮದು: ಭಾರತದ ಸರಕುಗಳ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಮಸೂದೆಗೆ ಅಮೆರಿಕ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಅನುಮೋದನೆ

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಆರ್ಥಿಕ...

ಕೇರಳ ಮಹಿಳಾ ವ್ಲಾಗರ್ ಗೆ ಸಂಕಷ್ಟ ಅಫ್ಘಾನಿಸ್ತಾನದಲ್ಲಿ – ಮುಜಾಹಿದ್ದೀನ್‌ಗಳಿಂದ ಬಂಧನ

ಕೊಚ್ಚಿ: ಅಫ್ಗಾನಿಸ್ತಾನದಲ್ಲಿದ್ದು ಹಲವು ವಿಡಿಯೊಗಳನ್ನು ಪೋಸ್ಟ್ ಮಾಡುತ್ತಿದ್ದ ಕೇರಳಂನ ಜನಪ್ರಿಯ ಮಹಿಳಾ...

ಬ್ರಿಕ್ಸ್‌ ಶೃಂಗಸಭೆ : ದೆಹಲಿ ಬಡತನ ಮರೆಮಾಚಲು ಹರಸಾಹಸ – ಕೊಳೆಗೇರಿಗಳಿಗೆ ಪರದೆ ಹಾಕ್ತಿದ್ದಾರೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಆಯೋಜನೆಗೊಂಡಿರುವ ಬ್ರಿಕ್ಸ್‌ ಶೃಂಗಸಭೆಗೆ (BRICS...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಫಾರ್ಮ್ 7 ದುರ್ಬಳಕೆ ಮಾಡಿಕೊಂಡು ಕರ್ನಾಟಕದಲ್ಲಿ 21,000 ಮುಸ್ಲಿಂ ಮತಗಳನ್ನು ಅಳಿಸುವ ಪ್ರಯತ್ನ ನಡೆಯುತ್ತಿದೆ: ಪ್ರಕಾಶ್ ರಾಜ್ ಆರೋಪ

ಹೊಸಪೇಟೆ: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)...

ರಸ್ತೆ ಅಪಘಾತದಲ್ಲಿ ಪಾದಚಾರಿಗಳು ಮೃತಪಟ್ಟರೆ ಗುತ್ತಿಗೆದಾರರೇ ಹೊಣೆ: ಕಳಪೆ ರಸ್ತೆಗಳ ವಿರುದ್ಧ ಒಡಿಶಾ ಸರ್ಕಾರದ ಕರಡು ನಿಯಮಾವಳಿ

ಭುವನೇಶ್ವರ: ದೋಷಪೂರಿತ ವಿನ್ಯಾಸ, ಕಳಪೆ ಗುಣಮಟ್ಟದ ನಿರ್ಮಾಣ ಹಾಗೂ ಸರಿಯಾದ ನಿರ್ವಹಣೆಯ...

ಮೀಡಿಯಾ

ಸುಡುಗಾಡು ಸಿದ್ಧರ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸಲು – ಅಲೆಮಾರಿ ಜಾಗೃತ ಸಂಘ ಒತ್ತಾಯ

ಹಟ್ಟಿ ಚಿನ್ನದ ಗಣಿ ಸೆ.25: ಪಾಮನಕಲ್ಲೂರು ಕ್ರಾಸ್ ಹತ್ತಿರ ಮೂವತ್ತು ವರ್ಷಗಳಿಂದ...

ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಸಚಿವ ಸಂಪುಟ ಉಪ ಸಮಿತಿ ರಚನೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:  “ಶ್ರಮದಲ್ಲೇ ಶಿವನನ್ನು ಕಾಣುವ ನಿತ್ಯ ನೈರ್ಮಲ್ಯಗಾರರು ಪೌರ ಕಾರ್ಮಿಕರು (Civic...

ಪೌರಕಾರ್ಮಿಕರು ದೇಶದ ನೈಜ ನಿರ್ಮಾತೃಗಳು ಹಾಗೂ ಆರೋಗ್ಯವನ್ನು ಕಾಪಾಡುವ ಕಾಯಕಯೋಗಿಗಳು – ಸಿಎಂ ಡಿಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪೌರ ಕಾರ್ಮಿಕರ ಸಮವಸ್ತ್ರ ಧರಿಸಿ ಕಾರ್ಯಕ್ರಮದಲ್ಲಿ...

ನಕಲಿ ಔಷಧಿ ದಂಧೆ ಖಾಸಗಿ ಆಸ್ಪತ್ರೆಗಳು ಭಾಗಿ, ಪಟ್ಟಿ ನಮ್ಮಲ್ಲಿದೆ – ಸಚಿವ ಯು.ಟಿ. ಖಾದರ್

ಬೆಂಗಳೂರು: ರಾಜ್ಯದ ಆಸ್ಪತ್ರೆಗಳಲ್ಲಿ ನಕಲಿ ಹಾಗೂ ಕಳಪೆ ಮಟ್ಟದ ಔಷಧಿಗಳನ್ನು (Fake...

ಸಚಿವ ಮಧು ಬಂಗಾರಪ್ಪ ಆಪ್ತರಿಂದ ಹಣಕ್ಕೆ ಬೇಡಿಕೆ – SBUDA ಅಧ್ಯಕ್ಷ ಸುಂದರೇಶ್ ಆರೋಪ

ಶಿವಮೊಗ್ಗ: ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ...

ಜನ-ಗಣ-ಮನ

ಫಾರ್ಮ್ 7 ದುರ್ಬಳಕೆ ಮಾಡಿಕೊಂಡು ಕರ್ನಾಟಕದಲ್ಲಿ 21,000 ಮುಸ್ಲಿಂ ಮತಗಳನ್ನು ಅಳಿಸುವ ಪ್ರಯತ್ನ ನಡೆಯುತ್ತಿದೆ: ಪ್ರಕಾಶ್ ರಾಜ್ ಆರೋಪ

ಹೊಸಪೇಟೆ: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)...

ರಸ್ತೆ ಅಪಘಾತದಲ್ಲಿ ಪಾದಚಾರಿಗಳು ಮೃತಪಟ್ಟರೆ ಗುತ್ತಿಗೆದಾರರೇ ಹೊಣೆ: ಕಳಪೆ ರಸ್ತೆಗಳ ವಿರುದ್ಧ ಒಡಿಶಾ ಸರ್ಕಾರದ ಕರಡು ನಿಯಮಾವಳಿ

ಭುವನೇಶ್ವರ: ದೋಷಪೂರಿತ ವಿನ್ಯಾಸ, ಕಳಪೆ ಗುಣಮಟ್ಟದ ನಿರ್ಮಾಣ ಹಾಗೂ ಸರಿಯಾದ ನಿರ್ವಹಣೆಯ...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಮತದಾರರ ಪಟ್ಟಿಯ ಸಣ್ಣ ವ್ಯತ್ಯಾಸ; ನಿವೃತ್ತ ಐಎಎಸ್ ಅಧಿಕಾರಿ ಎಬಿ ಇಬ್ರಾಹಿಂ ಗೆ ಚುನಾವಣಾ ಆಯೋಗ ನೋಟಿಸ್

"..35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ ಎ ಬಿ ಇಬ್ರಾಹಿಂ ಅವರಿಗೆ ನೋಟೀಸಿನಲ್ಲಿ ನಮೂದಿಸಿರುವ "ಸರಕಾರಿ ನೌಕರರಿಗೆ ಸುಳ್ಳು ಮಾಹಿತಿ ನೀಡುವುದು ಕ್ರಿಮಿನಲ್ ಅಪರಾಧ"ದ...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ಲೇಟೆಸ್ಟ್

“ಧರ್ಮಸ್ಥಳ Horror”; 1.9 ಕೋಟಿ ವೀಕ್ಷಣೆ ಗಳಿಸಿದ್ದ ಸಮೀರ್ ವಿಡಿಯೋ ಮತ್ತೆ ಬ್ಲಾಕ್ ಗೆ ತಳ್ಳಿದ ಯೂಟ್ಯೂಬ್

ಬಹುತೇಕ ಮರೆತೇ ಹೋಯ್ತು ಎಂಬಂತಿದ್ದ ಸೌಜನ್ಯ ಪ್ರಕರಣವನ್ನು ತನ್ನ ವಿಭಿನ್ನ ಮತ್ತು ಸರಳ ನಿರೂಪಣಾ ಶೈಲಿಯಿಂದ ಎತ್ತಿ ಹಿಡಿದು ರಾಜ್ಯದ ಕೋಟ್ಯಂತರ ಜನತೆಗೆ ತಲುಪಿಸಿದ ಸಮೀರ್ ಎಂಡಿ ಅವರ ವಿಡಿಯೋವನ್ನು ಮತ್ತೆ ಯೂಟ್ಯೂಬ್...

“ಮಾಡಿದ್ದುಣ್ಣೋ ಮಹರಾಯ” ; ಹನಿಟ್ರಾಪ್ ಬಗ್ಗೆ ಲಘುವಾಗಿ ಮಾತನಾಡಿದ ಡಿಸಿಎಂ

ಆಡಳಿತ ಪಕ್ಷ ಮತ್ತು ಪ್ರತಿಪಕ್ಷದ 48 ಶಾಸಕರು ಹನಿಟ್ರ್ಯಾಪ್ ಗೆ ಒಳಗಾಗಿದ್ದಾರೆ, ಸರ್ಕಾರದ ಸಚಿವರಿಗೇ ರಕ್ಷಣೆ ಇಲ್ಲವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಡಿಸಿಎಂ ಡಿಕೆ ಶಿವಕುಮಾರ್ ಲಘುವಾಗಿ ಮಾತನಾಡಿದ್ದಾರೆ. 'ಸುಮ್ಮನೆ ಹನಿಟ್ರ್ಯಾಪ್ ಮಾಡುವವರು...

ಜಡ್ಜ್‌ ಮನೆಯಲ್ಲಿ ಬೆಂಕಿ ನಂದಿಸಲು ಬಂದ ಅಗ್ನಿಶಾಮಕ ದಳದವರಿಗೆ ಎದುರಾಗಿದ್ದು ಕಂತೆ ಕಂತೆ ದುಡ್ಡು!

ದೆಹಲಿ: ದೆಹಲಿ ಹೈಕೋರ್ಟಿನಲ್ಲಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿರುವ ಯಶವಂತ್ ವರ್ಮಾ ಎನ್ನುವವ ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿರುವ ಘಟನೆ ಈಗ ಸಾರ್ವಜನಿಕ ಚರ್ಚೆಯ ವಿಷಯವಾಗಿದೆ. ನ್ಯಾಯಾಧೀಶರ ಮನೆಗೆ ಬೆಂಕಿ ಹೊತ್ತಿಕೊಂಡಿದ್ದ ಕಾರಣ ಅಗ್ನಿಶಾಮಕ ದಳದ...

ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣ 24 ಗಂಟೆಗಳ ಕಾಲ ಬಂದ್

ಇಂದು ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದ ಹತ್ತಿರದ ವಿದ್ಯುತ್ ಸಬ್‌ಸ್ಟೇಷನ್‌ನಲ್ಲಿ ಸಂಭವಿಸಿದ ಬೆಂಕಿಯಿಂದಾಗಿ ವಿದ್ಯುತ್ ವ್ಯತ್ಯಯ ಉಂಟಾದ ಕಾರಣ, ಕನಿಷ್ಠ 24 ಗಂಟೆಗಳ ಕಾಲವಿಮಾನ ನಿಲ್ದಾಣವನ್ನ ಸ್ಥಗಿತಗೊಳಿಸಲಾಗುವುದು ಎಂದು ವಿಮಾನ ಟ್ರ್ಯಾಕಿಂಗ್ ವೆಬ್‌ಸೈಟ್...

ಹನಿ ಟ್ರ್ಯಾಪ್: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 21: ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು . ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಆರಗ ಜ್ಞಾನೇಂದ್ರ ,...

ಕೇಂದ್ರದ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ ಮಸ್ಕ್‌ ಮಾಲಿಕತ್ವದ X: ಅನಿಯಂತ್ರಿತ ಸೆನ್ಸಾರ್‌ಶಿಪ್‌ ವಿರುದ್ಧ ಮೈಕ್ರೋ ಬ್ಲಾಗ್‌ ಸಂಸ್ಥೆ ಆಕ್ರೋಶ

ಅಮೆರಿಕದ ಬಿಲಿಯನೇರ್ ಎಲೋನ್ ಮಸ್ಕ್ ಅವರ ಸಾಮಾಜಿಕ ಮಾಧ್ಯಮ ದೈತ್ಯ ಎಕ್ಸ್ ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ಮೊಕದ್ದಮೆ ಹೂಡಿದೆ. ಕಾನೂನುಬಾಹಿರ ನಿರ್ಬಂಧಗಳು ಮತ್ತು ಅನಿಯಂತ್ರಿತ ಸೆನ್ಸಾರ್ಶಿಪ್ ಆರೋಪದ ಮೇಲೆ ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಕರಣ...

ಸತ್ಯ-ಶೋಧ