ಅಪ್ರಾಪ್ತ ಗರ್ಭಿಣಿಯರ ಪ್ರಮಾಣ – ಬೆಂಗಳೂರಿಗೆ ಮೊದಲ ಸ್ಥಾನ

ಬೆಂಗಳೂರು: ರಾಜ್ಯದಲ್ಲಿ(State) 14 ರಿಂದ 18 ರಿಂದ ವರ್ಷದೊಳಗಿನ ಅಪ್ರಾಪ್ತ ವಯಸ್ಸಿನ ಬಾಲಕಿಯರು...

ಸಕಲೇಶಪುರ ಕಾಫಿ ಎಸ್ಟೇಟ್‌ನಲ್ಲಿ ಸಿಡಿಲು ಬಡಿದು ಐವರಿಗೆ ಗಾಯ

ಸಕಲೇಶಪುರ :  ತಾಲೂಕಿನ ಹರಗರಹಳ್ಳಿ ಗ್ರಾಮದ ದಿಣಹಳ್ಳಿ ಕಾಫಿ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ...

ಹಾಸನ ಪೆನ್ ಡ್ರೈವ್ ಪ್ರಕರಣದ ತನಿಖಾಧಿಕಾರಿಗೆ – ಮುಖ್ಯಮಂತ್ರಿ ಪದಕ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಅಶ್ಲೀಲ ವೀಡಿಯೋಗಳ ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ತನಿಖೆಯನ್ನು ಯಶಸ್ವಿಯಾಗಿ ಮುನ್ನಡೆಸಿ 13 ಸಾವಿರ ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದ...

ಕಥೋಲಿಕ ಕ್ರೈಸ್ತರ ಕನ್ನಡ ಸಂಘದಿಂದ ಧರಣಿ! ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು : ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ...

ಅಂಕಣಗಳು

ಡಿಜಿಪಿ ರಾಮಚಂದ್ರ ರಾವ್‌ಗೆ ಡಬಲ್ ಶಾಕ್: ‘ವೈರಲ್ ವಿಡಿಯೋ’ ಅಸಲಿ ಎಂದ FSL ವರದಿ!

ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಡಿಜಿಪಿ ರಾಮಚಂದ್ರ ರಾವ್ ಅವರಿಗೆ ಭಾರೀ...

ಹೆಂಡತಿ ನಿಮ್ಮ ಆಳಲ್ಲ; ಗಂಡಸರೂ ಮನೆಗೆಲಸ ಮಾಡಬೇಕು: ಸುಪ್ರೀಂ ಕೋರ್ಟ್

ಪತ್ನಿಯು ಮನೆಯ ಕೆಲಸ ಅಥವಾ ಅಡುಗೆಯನ್ನು ಮಾಡದಿದ್ದ ತಕ್ಷಣ ಅದನ್ನು ಪತಿಯ...

ಡಾಲರ್ ಎದುರು ರೂಪಾಯಿ ಪಾತಾಳಕ್ಕೆ ಜಿಗಿತ : 94.82 ರ ಹೊಸ ದಾಖಲೆಯ ಕನಿಷ್ಠ ಮಟ್ಟ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಉದ್ವಿಗ್ನತೆ, ಕದನ ವಿರಾಮದ ಅನಿಶ್ಚಿತತೆ ಹಾಗೂ ಜಾಗತಿಕ ತೈಲ ದರ ಏರಿಕೆಯ ಪರಿಣಾಮವಾಗಿ ಭಾರತೀಯ ರೂಪಾಯಿ ಮೌಲ್ಯವು ಸತತ ಕುಸಿತದ...

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

ದೆಹಲಿ: ಅಧಿಕೃತ ಕಾರ್ಯಕ್ರಮಗಳು ಮತ್ತು ಶಾಲೆಗಳಲ್ಲಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ' ಹಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ...

ಗ್ರಾಮ ಪಂಚಾಯಿತಿ ಚುನಾವಣೆಗೆ ಮತ್ತೆ ವಿಳಂಬ: ಸದಸ್ಯರ ಮರುನಿಗದಿ ಕಾರ್ಯಕ್ಕೆ ಸರ್ಕಾರದಿಂದ ಹೈಕೋರ್ಟ್‌ಗೆ ಅವಧಿ ಬೇಡಿಕೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸದಸ್ಯರ ಸಂಖ್ಯೆಯನ್ನು ಜನಸಂಖ್ಯೆ ಆಧಾರದ ಮೇಲೆ ಮರುನಿಗದಿಪಡಿಸಲು ರಾಜ್ಯ...

ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮದವರಿಗೆ ಮಾತ್ರ ಎಸ್‌ಸಿ ಮೀಸಲಾತಿ ಅರ್ಹತೆ: ಸುಪ್ರೀಂ ಕೋರ್ಟ್

ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮಗಳನ್ನು ಹೊರತುಪಡಿಸಿ ಇತರ ಧರ್ಮಗಳಿಗೆ ಮತಾಂತರಗೊಳ್ಳುವ ವ್ಯಕ್ತಿಗಳು ಪರಿಶಿಷ್ಟ ಜಾತಿ (SC) ಸ್ಥಾನಮಾನ ಮತ್ತು ಅದಕ್ಕೆ ಸಂಬಂಧಿಸಿದ ಮೀಸಲಾತಿ...

ಆರೋಗ್ಯ

ರಾಜಕೀಯ

ವಿದೇಶ

ವೆನೆಜುವೆಲಾ, ಇರಾನ್ ನಂತರ ಕ್ಯೂಬಾದ ಸರದಿ: ಅಧ್ಯಕ್ಷ ಟ್ರಂಪ್ ಎಚ್ಚರಿಕೆ

ನ್ಯೂಯಾರ್ಕ್: ವೆನೆಜುವೆಲಾ ಮತ್ತು ಇರಾನ್ ನಂತರ ಅಮೆರಿಕಾ ಸೈನ್ಯವು ಕ್ಯೂಬಾ ಮೇಲೆ...

ನೇಪಾಳದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಬಂಧನ: ಅಧಿಕಾರ ಸ್ವೀಕರಿಸಿದ 24 ಗಂಟೆಯಲ್ಲೇ ಬಾಲೇಂದ್ರ ಶಾ ಕ್ರಮ

ನೇಪಾಳದ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ವಿದ್ಯಮಾನವೊಂದರಲ್ಲಿ, ಮಾಜಿ ಪ್ರಧಾನಮಂತ್ರಿ ಕೆ.ಪಿ....

“ಇರಾನ್‌ನ ಸರ್ವೋಚ್ಚ ನಾಯಕನಾಗಲು ನನಗೆ ಆಫರ್ ಇತ್ತು”: ಡೊನಾಲ್ಡ್ ಟ್ರಂಪ್ ಎಡಬಿಡಂಗಿ ಹೇಳಿಕೆಗೆ ಇರಾನ್ ಟೀಕೆ

ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯಲ್ಲಿ ಅಮೆರಿಕಾದ ಘೋಷಿತ 5 ದಿನಗಳ ಕದನ ವಿರಾಮದ...

ಇಸ್ರೇಲ್‌ನಲ್ಲಿ ಮತ್ತೆ ತುರ್ತು ಪರಿಸ್ಥಿತಿ ವಿಸ್ತರಣೆ: ಏಪ್ರಿಲ್ 14ರವರೆಗೆ ಹೈ ಅಲರ್ಟ್

ಟೆಲ್ ಅವೀವ್: ಇರಾನ್‌ನ ಸಂಭವನೀಯ ಪ್ರತೀಕಾರದ ದಾಳಿ ಮತ್ತು ಪ್ರಾದೇಶಿಕ ಅಸ್ಥಿರತೆಯ...

ಹೋರ್ಮುಜ್ ಜಲಸಂಧಿ ಮುಕ್ತ: ಭಾರತ ಸೇರಿದಂತೆ ಮಿತ್ರ ದೇಶಗಳ ಹಡಗುಗಳಿಗೆ ಇರಾನ್ ಅನುಮತಿ

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮುಂದುವರಿದಿರುವ ಬೆನ್ನಲ್ಲೇ, ಇರಾನ್ ತನ್ನ ಆಯ್ದ ಮಿತ್ರ...

ಪಾಕಿಸ್ತಾನದ ಮಧ್ಯಸ್ಥಿಕೆ ಯತ್ನಕ್ಕೆ ಭಾರತದ ಟೀಕೆ: ‘ಬ್ರೋಕರ್ ರಾಷ್ಟ್ರ’ ಎಂದ ಕೇಂದ್ರ ಸಚಿವ ಜೈಶಂಕರ್

ದೆಹಲಿ: ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿರುವ ಯುದ್ಧ ಪರಿಸ್ಥಿತಿಯ ನಡುವೆ ಪಾಕಿಸ್ತಾನ ಕೈಗೊಂಡಿರುವ ಮಧ್ಯಸ್ಥಿಕೆ...

ಟ್ರಂಪ್ “ಸಂಧಾನ” ಹೇಳಿಕೆ ಸುಳ್ಳು: ದಾಳಿ ವಿರಾಮದ ಹಿಂದೆ ಅಮೆರಿಕದ ಹಿಂಜರಿಕೆ ಎದ್ದು ಕಾಣುತ್ತಿದೆ; ಇರಾನ್ ಮಾಧ್ಯಮಗಳ ಆರೋಪ

ಟೆಹ್ರಾನ್: ಇರಾನ್‌ನ ವಿದ್ಯುತ್ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ಐದು ದಿನಗಳ ಕಾಲ...

ಕೊಲಂಬಿಯಾದಲ್ಲಿ ಪತನಗೊಂಡ ಮಿಲಿಟರಿ ವಿಮಾನ: 90 ಸೈನಿಕರ ಸಾವು

ಕೊಲಂಬಿಯಾದ ಪೆರೂ ಗಡಿ ಸಮೀಪವಿರುವ ಪೋರ್ಟೊ ಲೆಗುಯಿಜಾಮೊ ಪಟ್ಟಣದಲ್ಲಿ ಸೋಮವಾರ ಭೀಕರ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಕಾಬೂಲ್‌ನಲ್ಲಿ ಭೀಕರ ಸ್ಫೋಟ: ಆಸ್ಪತ್ರೆ ಮೇಲೆ ದಾಳಿ ಆರೋಪ – 400ಕ್ಕೂ ಹೆಚ್ಚು ಸಾವು, ಪಾಕ್ ನಿರಾಕರಣೆ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟವು...

ದೇಶದಲ್ಲಿ ಇಂಧನ ಕೊರತೆ ಇಲ್ಲ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ...

ಶಿಕಾರಿಪುರದಲ್ಲಿ ಸೋಲಿನ ಭೀತಿ? ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆಗೆ ಹೊಸ ತಿರುವು

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ಇದೀಗ...

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಜನ-ಗಣ-ಮನ

ಗಲ್ಫ್‌ ಯುದ್ಧದ ಹೊಡೆತ: ರಾಜ್ಯದಲ್ಲಿ ಈರುಳ್ಳಿ ಬೆಲೆ ಕುಸಿತ, ರೈತರು ಸಂಕಷ್ಟದಲ್ಲಿ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಾಜ್ಯದ ಕೃಷಿ ಕ್ಷೇತ್ರಕ್ಕೂ ತೀವ್ರ ಹೊಡೆತ...

“ಹೂ ಪ್ರೇಮದ ಯುಗಾದಿ ಮತ್ತು ಚಂದ್ರ”

ಗೀತಾ ನಾರಾಯಣ್ ಅವರ ಯುಗಾದಿ ವಿಶೇಷದ ನೀಳ್ಗವಿತೆ.. ತಪ್ಪದೇ ಓದಿ ನಡುರಾತ್ರಿ...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಮಾರ್ಚ್ 14: ಒಳಮೀಸಲಾತಿ ಜಾರಿಗೊಳಿಸುವ ಪ್ರಕ್ರಿಯೆ ಕೊನೆಯ ಹಂತಕ್ಕೆ ತಲುಪಿರುವ ಹಿನ್ನೆಲೆಯಲ್ಲಿ...

ವಿಶೇಷ

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After Blenheim ಎಂಬ ಪದ್ಯವನ್ನು ಬಿ.ಎಂ.ಶ್ರೀ ಬ್ಲೆನ್ ಹೀಮ್ ಕದನ ಎಂದು ಮರುಸೃಷ್ಟಿಸಿದ್ದಾರೆ. ಅದರ ಕೆಲವು...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳಿಗೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿದಾಳಿ ಆರಂಭಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವಿಧಿಸಿದ್ದ ವ್ಯಾಪಕ...

ಆಗುಂಬೆ ಘಾಟ್‌ ಸುರಂಗ ಮಾರ್ಗ ಯೋಜನೆಗೆ ಭೂ ವಿಜ್ಞಾನಿಗಳಿಂದ ಆಕ್ಷೇಪ; ಪಶ್ಚಿಮ ಘಟ್ಟಕ್ಕೆ ‘ಕೊನೆ ಮೊಳೆ’ಯ ಆತಂಕ

ಕರ್ನಾಟಕದ ಪಶ್ಚಿಮ ಘಟ್ಟಗಳ ಅಂಗಳದಲ್ಲಿ ನೆಲೆಸಿರುವ ಆಗುಂಬೆ ಪ್ರದೇಶವು ತನ್ನ ಅತಿವೃಷ್ಟಿ, ಜೈವ ವೈವಿಧ್ಯತೆ ಮತ್ತು ಪ್ರಕೃತಿ ಸೌಂದರ್ಯದ ಮೂಲಕ ವಿಶ್ವಪ್ರಸಿದ್ಧಿ ಪಡೆದಿದೆ. ಈ...

ಲೇಟೆಸ್ಟ್

ಬದ್ಲಾಪುರ್ ರೇಪಿಸ್ಟ್ ಎನ್‌ಕೌಂಟರಿನಲ್ಲಿ ಸಾವು

ಮುಂಬೈ, ಸೆಪ್ಟೆಂಬರ್ 23: ದೇಶಾದ್ಯಂತ ಸಂಚಲನ ಮೂಡಿಸಿದ್ದ ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪೊಲೀಸ್ ಫೈರಿಂಗ್‌ನಲ್ಲಿ ಸಾವನ್ನಪ್ಪಿದ್ದಾನೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರ್ ಶಾಲೆಯಲ್ಲಿ ಇಬ್ಬರು ನಾಲ್ಕು ವರ್ಷದ ಬಾಲಕಿಯರ ಮೇಲೆ ಲೈಂಗಿಕ...

ಅತಿಯಾದ ಬಳಕೆಯಿಂದ ಆ್ಯಂಟಿಬಯೋಟಿಕ್ ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ: ICMR

ಹೊಸದಿಲ್ಲಿ, ಸೆಪ್ಟೆಂಬರ್ 23: ನಮಗೆ ಯಾವುದಾದರೂ ಕಾಯಿಲೆ ಬಂದರೆ, ದೇಹದ ಆಂತರಿಕ ಅಂಗಗಳಿಗೆ ಸೋಂಕು ತಗುಲಿದರೆ, ‘ಆ್ಯಂಟಿಬಯೋಟಿಕ್’ಗಳು ನಮ್ಮನ್ನು ಅವುಗಳಿಂದ ಪಾರು ಮಾಡುತ್ತವೆ. ಆದರೆ, ಈ ಔಷಧಗಳ ಅತಿಯಾದ ಬಳಕೆಯಿಂದಾಗಿ ಔಷಧಗಳು ಸಮಯಕ್ಕೆ ಸರಿಯಾಗಿ...

ಸಮಾಜ ಸ್ವಚ್ಚಗೊಳಿಸುವ ಪೌರಕಾರ್ಮಿಕ ನಾರಾಯಣ ಸ್ವರೂಪಿ : ಎಸ್.ಎನ್.ಚನ್ನಬಸಪ್ಪ

ಸಮಾಜವನ್ನು ಸ್ವಚ್ಚಗೊಳಿಸುವ ಕಾಯಕ ಮಾಡುತ್ತಿರುವ ಪೌರಕಾರ್ಮಿಕರನ್ನು ನಾರಾಯಣ ಸ್ವರೂಪಿ ಎನ್ನಬಹುದು. ಪೌರ ಕಾರ್ಮಿಕರ ಯೋಗಕ್ಷೇಮ ಚೆನ್ನಾಗಿದ್ದರೆ ಸಮಾಜ ಚೆನ್ನಾಗಿರುತ್ತದೆ ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ನುಡಿದರು.ಮಹಾನಗರಪಾಲಿಕೆ, ಶಿವಮೊಗ್ಗ ಹಾಗೂ ಶಿವಮೊಗ್ಗ ಮಹಾನಗರಪಾಲಿಕೆ ನೌಕರರ ಸಂಘದ...

ತಿರುಪತಿ| ಕಲಬೆರಕೆ ತುಪ್ಪ ಪ್ರಕರಣ: ತಮಿಳುನಾಡು ಮೂಲದ ಕಂಪನಿಗೆ ಕೇಂದ್ರದಿಂದ ಶೋಕಾಸ್ ನೋಟಿಸ್..!

ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ ತುಪ್ಪ ಪೂರೈಸಿದ ಕಂಪನಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ನೋಟಿಸ್ ಜಾರಿ ಮಾಡಿದೆ. ದೇವಸ್ಥಾನಕ್ಕೆ ಸರಬರಾಜಾಗುವ ತುಪ್ಪ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿದ್ದು, ಈ ಹಿನ್ನೆಲೆಯಲ್ಲಿ ಶೋಕಾಸ್ ನೋಟಿಸ್ ಕಳುಹಿಸಲಾಗಿದೆ. ಕೇಂದ್ರವು...

ಫ್ಯಾಕ್ಟ್‌ ಚೆಕ್:‌ ತಿರುಪತಿ ಲಾಡು ಪ್ರಕರಣಕ್ಕೆ ಪಾಕಿಸ್ತಾನದ ಕಂಪನಿಯನ್ನು ತಳುಕು ಹಾಕಿದ ಸುಳ್ಳು ಸುದ್ದಿಕೋರರು!

ಬೆಂಗಳೂರು: ತಿರುಪತಿ ಲಾಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಕಂಡು ಬಂದ ಹಿನ್ನೆಲೆಯಲ್ಲಿ ಉಂಟಾದ ವಿವಾದ ಹೆಚ್ಚು ಹೆಚ್ಚು ರಾಜಕೀಯ ತಿರುವನ್ನು ಪಡೆಯುತ್ತಿದ್ದು, ಕೆಲವು ರಾಜಕೀಯ ಹಿತಾಸಕ್ತಿಗಳು ಈ ಘಟನೆಯನ್ನು ಬಳಸಿಕೊಂಡು ಸುಳ್ಳು...

ರಸ್ತೆ ಗುಂಡಿಗೆ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕಾರು. ವಿಡಿಯೋ ವೈರಲ್!

ರಾಂಚಿ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಕಾರು ರಸ್ತೆಯ ನೀರಿನ ಗುಂಡಿಯಲ್ಲಿ ಸಿಲುಕಿಕೊಂಡು ಅವರನ್ನು ಪೇಚಿಗೆ ಸಿಲುಕಿಸಿದ ಘಟನೆ ಜಾರ್ಖಂಡ್‌ ರಾಜ್ಯದಲ್ಲಿ ನಡೆದಿದೆ. ಇದರಿಂದಾಗಿ ಅವರು ಕೆಲ ಹೊತ್ತು ಸ್ಥಳದಲ್ಲೇ...

ಸತ್ಯ-ಶೋಧ