Monday, November 17, 2025

ಸತ್ಯ | ನ್ಯಾಯ |ಧರ್ಮ

ಬೊಗಸೆಗೆ ದಕ್ಕಿದ್ದು-59 : ಶಿವಾಜಿಗೆ ಮುಳುವಾದ ಪೇಶ್ವೆ ಮುಳ್ಳು ಇಂದು ಆರೆಸ್ಸೆಸ್ ರೂಪದಲ್ಲಿ!

"..ನಾವು ಸೂಕ್ಷ್ಮವಾಗಿ ನೋಡಿದರೆ, ಚಿತ್ಪಾವನ ಪೇಶ್ವೆಗಳ ಆಡಳಿತಕ್ಕೂ, ಅವರ ಮನುವಾದಿ ಸಿದ್ಧಾಂತಗಳಿಗೂ,...

ಹೈಕೋರ್ಟ್‌ನಲ್ಲಿ ಮಹತ್ವದ ತೀರ್ಪು: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶ ರದ್ದು

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ...

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಗಲ್ಲು ಶಿಕ್ಷೆ

ಢಾಕಾ, ನವೆಂಬರ್ 17: ಬಾಂಗ್ಲಾದೇಶದ ಮಾಜಿ ಪ್ರಧಾನಮಂತ್ರಿ ಶೇಖ್ ಹಸೀನಾಗೆ ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪದ ಮೇಲೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ವರದಿಗಳ ಪ್ರಕಾರ, ಶೇಖ್...

ದತ್ತಪೀಠದಲ್ಲಿ ಭೂಕುಸಿತದ ಭಾರೀ ವಾಹನಗಳ ಸಂಚಾರ ನಿರ್ಬಂಧ

ಚಿಕ್ಕಮಗಳೂರು : ಕರ್ನಾಟಕದ ಅಯೋಧ್ಯೆ ಕಾಫಿನಾಡು ಚಿಕ್ಕಮಗಳೂರಿನ (Chikkamagaluru) ದತ್ತಪೀಠದಲ್ಲಿ ದತ್ತಜಯಂತಿ (Datta Jayanti) ಸಂಭ್ರಮದ ಹಿನ್ನಲೆ ಐದು ದಿನಗಳ ಕಾಲ ಲಾಂಗ್ ಚಾರ್ಸಿ ವಾಹನಗಳ...

ಅಂಕಣಗಳು

ಲಿಂಗಾಯತ ಸ್ವಾಮಿಗಳ ಕುರಿತು ಅವಹೇಳನ: ಕನ್ಹೇರಿ ಸ್ವಾಮಿಯ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಲಿಂಗಾಯತ ಸ್ವಾಮೀಜಿಗಳ ಬಗ್ಗೆ ಅವಹೇಳನಕಾರಿ ಮತ್ತು ಮಾನಹಾನಿಕರ ಭಾಷೆ ಬಳಸಿದ್ದಕ್ಕಾಗಿ ವಿಜಯಪುರ...

Chat GPT ಯಿಂದ ಆಘಾತಕಾರಿ ಅಂಶ ಬಹಿರಂಗ; ಹೆಚ್ಚಿದ ಆತ್ಮ*ತ್ಯೆ ಸಂಬಂಧಿತ ಮಾಹಿತಿಯ ಹುಡುಕಾಟ

ತನ್ನ ಬ್ಲಾಗ್ ಪೋಸ್ಟ್‌ನಲ್ಲಿ, ವಾರಕ್ಕೊಮ್ಮೆ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು ಆತ್ಮಹತ್ಯೆ...

ಪ್ರಧಾನಿ ಮೋದಿ ಪದವಿ ವಿವಾದ; ದೆಹಲಿ ವಿಶ್ವವಿದ್ಯಾಲಯಕ್ಕೆ 3 ವಾರಗಳ ಗಡುವು ನೀಡಿದ ಹೈಕೋರ್ಟ್

ಹೊಸ ದೆಹಲಿ: ಪ್ರಧಾನಿ ಮೋದಿ (PM Modi) ಅವರ ಬ್ಯಾಚುಲರ್ ಪದವಿ (Bachelor’s Degree) ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ಕುರಿತು ದೆಹಲಿ ಹೈಕೋರ್ಟ್ ಇಂದು...

ಸುರೇಂದರ್ ಕೋಲಿ ನಿರ್ದೋಷಿ: ನಿಠಾರಿ ಸರಣಿ ಹತ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಅಚ್ಚರಿದಾಯಕ ತೀರ್ಪು

ದೆಹಲಿ: ದೇಶವ್ಯಾಪಿ ಸಂಚಲನ ಮೂಡಿಸಿದ್ದ 2005-06ರ ನಿಠಾರಿ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದೆ. ಈ ಘಟನೆಗೆ ಸಂಬಂಧಿಸಿದ...

ಕಾಫಿಗೆ ₹700, ವಾಟರ್ ಬಾಟಲ್‌ಗೆ ನೂರು ರೂಪಾಯಿಯೇ?.. ಮಲ್ಟಿಪ್ಲೆಕ್ಸ್‌ಗಳನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ಟಿಕೆಟ್‌ಗಳು, ಆಹಾರ ಪದಾರ್ಥಗಳು ಮತ್ತು ತಂಪು ಪಾನೀಯಗಳ ಬೆಲೆಗಳು ವಿಪರೀತವಾಗಿರುವುದರ ಬಗ್ಗೆ ಸುಪ್ರೀಂ ಕೋರ್ಟ್ ಆತಂಕ ವ್ಯಕ್ತಪಡಿಸಿದೆ. ಸಿನಿಮಾ ಥಿಯೇಟರ್‌ಗಳಿಗೆ...

ಮತ್ತಷ್ಟು ಕಗ್ಗಂಟಾದ ಚಿತ್ತಾಪುರ RSS ಪಥಸಂಚಲನ; ನ.5 ಕ್ಕೆ ಮತ್ತೊಂದು ಸುತ್ತಿನ ಮಾತುಕತೆಗೆ ಹೈಕೋರ್ಟ್ ಸೂಚನೆ

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಕಲ್ಬುರ್ಗಿ ಹೈಕೋರ್ಟ್ ಪೀಠ ಮತ್ತೊಂದು ಸುತ್ತಿನ ಮಾತುಕತೆಗೆ ಸೂಚಿಸಿದೆ....

ಆರೋಗ್ಯ

ರಾಜಕೀಯ

ವಿದೇಶ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಗಲ್ಲು ಶಿಕ್ಷೆ

ಢಾಕಾ, ನವೆಂಬರ್ 17: ಬಾಂಗ್ಲಾದೇಶದ ಮಾಜಿ ಪ್ರಧಾನಮಂತ್ರಿ ಶೇಖ್ ಹಸೀನಾಗೆ ಮಾನವೀಯತೆಯ...

ಮೆಕ್ಕಾ-ಮದೀನಾ ಭೀಕರ ರಸ್ತೆ ಅಪಘಾತ; 42 ಭಾರತೀಯ ಉಮ್ರಾ ಯಾತ್ರಾರ್ಥಿಗಳು ಸಾವು

ಮದೀನಾ: ಮೆಕ್ಕಾದಿಂದ ಮದೀನಾಕ್ಕೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ...

ಜನಾಗ್ರಹಕ್ಕೆ ಮಣಿದು 200 ಆಹಾರೋತ್ಪನ್ನಗಳ ಮೇಲಿನ ಸುಂಕ ಹಿಂಪಡೆದ ಟ್ರಂಪ್; ಭಾರತದ ರಫ್ತುದಾರರಿಗೆ ಅನುಕೂಲ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸುಂಕಗಳ (Tariffs) ವಿಷಯದಲ್ಲಿ...

ಮೆಕ್ಸಿಕೋದಲ್ಲಿ ಜೆನ್‌ ಝೀ ಪ್ರತಿಭಟನೆ: ಸರ್ಕಾರದ ಭ್ರಷ್ಟಾಚಾರದ ವಿರುದ್ಧ ತಿರುಗಿಬಿದ್ದ ದೇಶದ ಯುವಜನತೆ

ಜನರೇಷನ್ ಝೀ (Gen Z) ಪ್ರತಿಭಟನೆಗಳು ಮೆಕ್ಸಿಕೋಕ್ಕೂ ವ್ಯಾಪಿಸಿವೆ. ದೇಶದಲ್ಲಿನ ಹಿಂಸಾಚಾರ...

ಸಾಕ್ಷ್ಯಚಿತ್ರದಲ್ಲಿ ತಪ್ಪು ನಿರೂಪಣೆ; ಟ್ರಂಪ್ ಕ್ಷಮೆಯಾಚಿಸಿದ BBC

ಬ್ರಿಟಿಶ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) 2024 ರ ಯುಎಸ್ ಅಧ್ಯಕ್ಷೀಯ ಚುನಾವಣೆಯ...

ಕದನ ವಿರಾಮ ಜಾರಿಯಾದರೂ ಬದಲಾಗದ ಬದುಕು | ಕತ್ತಲೆಯಲ್ಲಿಯೇ ದಿನ ದೂಡುತ್ತಿರುವ ಗಾಜಾ ನಿವಾಸಿಗಳು

ಗಾಜಾ: ಇಸ್ರೇಲ್ ಮತ್ತು ಹಮಾಸ್ ನಡುವೆ ಕಳೆದ ತಿಂಗಳು ಕದನ ವಿರಾಮ...

ಭಾರತ ರಷ್ಯಾದಿಂದ ತೈಲ ಖರೀದಿಸುವುದನ್ನು ಪೂರ್ತಿಯಾಗಿ ನಿಲ್ಲಿಸಿದೆ: ಟ್ರಂಪ್

ವಾಷಿಂಗ್ಟನ್: ಭಾರತವು ರಷ್ಯಾದಿಂದ ತೈಲವನ್ನು ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಿದೆ ಎಂದು ಅಮೆರಿಕದ...

ಇಸ್ಲಾಮಾಬಾದ್ ಭಯೋತ್ಪಾದಕ ದಾಳಿಯ ಪರಿಣಾಮ; ಪಾಕಿಸ್ತಾನದಲ್ಲಿ ಮತ್ತೆ ಯುದ್ಧದ ಛಾಯೆ

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ವಿವರಿಸುತ್ತದೆ. ಜಿಲ್ಲಾ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಮೇಕೆದಾಟು ಯೋಜನೆಗೆ ಸು.ಕೋರ್ಟ್ ಗ್ರೀನ್ ಸಿಗ್ನಲ್; ಮುಂದಿನ ಹಂತಕ್ಕೆ ಸರ್ಕಾರದ ನಿಲುವೇನು?

ಮೇಕೆದಾಟು ಯೋಜನೆ ಬಗ್ಗೆ ನೀಡಿದ ಮಾಹಿತಿಯು ಕರ್ನಾಟಕಕ್ಕೆ ದೊಡ್ಡ ಮುನ್ನಡೆ ಎಂದು...

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್; ಡಿ.8 ರಿಂದ 10 ದಿನ ಅಧಿವೇಶನಕ್ಕೆ ಸಂಪುಟ ಸಿದ್ಧತೆ

ರಾಜ್ಯದ ಸಚಿವ ಸಂಪುಟ ಸಭೆಯಲ್ಲಿ ಡಿಸೆಂಬರ್ 8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ...

ಹಿಂದುತ್ವವಾದಿಗಳು ಬಸವಣ್ಣನನ್ನು ವಿಶ್ವಗುರುವಾಗಲು ಬಿಡುತ್ತಿಲ್ಲ: ಜ್ಞಾನಪ್ರಕಾಶ ಸ್ವಾಮೀಜಿ

ಬಸವ-ಅಂಬೇಡ್ಕರ ಅವರ ಬೀಜವನ್ನು ಮನೆ ಮನದಲ್ಲಿ ಭಿತ್ತಿದರೆ ಹಿಂದುತ್ವದ ಬೀಜ ನಾಶವಾಗುವುದು....

“ಮತಗಳ್ಳತನದಿಂದಲೇ ನರೇಂದ್ರ ಮೋದಿ ಪ್ರಧಾನಿಯಾದದ್ದು” : ರಾಹುಲ್ ಗಾಂಧಿ ನೇರ ವಾಗ್ದಾಳಿ, ಮೌನಕ್ಕೆ ಜಾರಿದ ಬಿಜೆಪಿ

ದೇಶದಲ್ಲಿ ಮತಗಳ್ಳತನದ ಮೂಲಕವೇ ನರೇಂದ್ರ ಮೋದಿ ಪ್ರಧಾನಿ ಗಾದಿಗೆ ಏರಿದ್ದಾರೆ. ದೇಶದ...

ಜನ-ಗಣ-ಮನ

ಅಂತೂ ರೈತ ಹೋರಾಟಕ್ಕೆ ಮಣಿದ ಸರ್ಕಾರ; ಕಬ್ಬಿಗೆ ಬೆಂಬಲ ಬೆಲೆ ನಿಗದಿ

ಕಳೆದ 9 ದಿನಗಳಿಂದ ಕಬ್ಬು ಬೆಳೆಗಾರರು ಬೀದಿಗಿಳಿದು ನಡೆಸಿದ ಹೋರಾಟಕ್ಕೆ ಕೊನೆಗೂ...

ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಗೆದ್ದ ಎಡಪಂಥೀಯ ಬಳಗ; ಜೆಎನ್‌ಯೂ ನಲ್ಲಿ ಮತ್ತೆ ಮೊಳಗಿದ ಕೆಂಬಾವುಟ

JNU ವಿದ್ಯಾರ್ಥಿ ಸಂಘ ಚುನಾವಣೆ 2025 ರ ಫಲಿತಾಂಶದಂತೆ ಎಡಪಕ್ಷಗಳ ಬೆಂಬಲಿತ...

ಇಂದಿಗೆ ಮುಕ್ತಾಯವಾದ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ; ಆನ್‌ಲೈನ್ ನಲ್ಲಿ ನ.10 ಕ್ಕೆ ಕೊನೆಯ ದಿನ

ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ...

‘ಕಾಳಿಂಗ ಮನೆ/ಕಾಳಿಂಗ ಫೌಂಡೇಶನ್’ ನಿಂದ ಮಲೆನಾಡಿನ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಮೇಲೆ ಸುಳ್ಳು ಆರೋಪ

ಆಗುಂಬೆಯ 'ಕಾಳಿಂಗ ಮನೆ/ಕಾಳಿಂಗ ಫೌಂಡೇಶನ್' ಮೇಲೆ ಅಕ್ರಮವಾಗಿ ಕಾಳಿಂಗ ಸರ್ಪ ಸೆರೆಹಿಡಿಯುವುದು,...

ಪ್ಯಾಲೆಸ್ಟೈನ್ ಬೂಟು!

"..ಅಗೋ ಅಲ್ಲಿ ಕೆಂಪುಬಣ್ಣದಿಂದಶೃಂಗಾರಗೊಂಡು, ರಕ್ತಸುವಾಸನೆನಾರುತ್ತಿರುವ ಬಿಳಿಯ ಬೂಟು ನಾನು…" ಲೇಖಕ ವಿ...

ವಿಶೇಷ

ಮಕ್ಕಳಿಗೆ ಮಾರ್ಗದರ್ಶಕರಾಗಬೇಕು: ಡಾ. ಫಾ. ಜೈಸ್ ವಿ. ಥಾಮಸ್

“ಮಕ್ಕಳು ಭವಿಷ್ಯವನ್ನು ಬೆಳಗುವ ಪ್ರಜಾದೀಪಗಳು. ಅವರ ಕನಸುಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕೆ ಹೊರತು ಬಲವಂತದ ನಿಯಂತ್ರಣ ಮಾಡಬಾರದು” ಎಂದು ಕ್ರಿಸ್ತು ಜಯಂತಿ ಡೀಮ್ಡ್ ಯೂನಿವರ್ಸಿಟಿಯ ಹಣಕಾಸು ಅಧಿಕಾರಿ (ಪ್ರಭಾರ) ಡಾ. ಫಾ. ಜೈಸ್ ವಿ. ಥಾಮಸ್ ಅವರು ಅಭಿಪ್ರಾಯಪಟ್ಟರು. ಬೆಂಗಳೂರಿನ ಕೆ.ನಾರಾಯಣಪುರದಲ್ಲಿರುವ...

ಧರ್ಮಸ್ಥಳ ಪೊಲೀಸರು ಸೀಜ್ (ಜಪ್ತಿ) ಮಾಡಿದ ಮನೆಯನ್ನು ಬಿಡುಗಡೆ ಮಾಡಲು ಪುತ್ತೂರು ಉಪವಿಭಾಗಾಧಿಕಾರಿ ಆದೇಶ

ಪೊಲೀಸರು ಕಾನೂನು ಮೀರಿ ಎಫ್ಐಆರ್ ನಲ್ಲಿ ಹೆಸರಿಲ್ಲದ ಸಾರಮ್ಮ ಎನ್ನುವವರ ಮನೆಯನ್ನು "ದನಸಾಗಾಟ" ಎಫ್ಐಆರ್ ನಲ್ಲಿ ಸೀಝ್ ಮಾಡಿದ್ದರು. ಸಾರಮ್ಮ ಅವರ ಮೊಮ್ಮಕ್ಕಳನ್ನು ಮಾಡದ...

ಡೊನಾಲ್ಡ್ ಟ್ರಂಪ್‌ಗೆ ಬಾರಿ ನಿರಾಸೆ; ಮಾರಿಯಾ ಕೊರಿನಾ ಮಚಾಡೋಗೆ ನೊಬೆಲ್ ಶಾಂತಿ ಪುರಸ್ಕಾರ

ಸಿಕ್ಕ ಸಿಕ್ಕಲ್ಲಿ ತನಗೆ ಈ ಬಾರಿಯ ನೊಬೆಲ್ ಶಾಂತಿ ಪುರಸ್ಕಾರ ಸಿಗಲೇಬೇಕು, ನಾನು 7 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದ ಭಾರತದ ಪ್ರಧಾನಿ...

ನಾಳೆ ಇತಿಹಾಸ ನಿರ್ಮಿಸಲಿರುವ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ

* ರಾಜ್ಯದ 60 ಕಡೆಗಳಲ್ಲಿ ಅಕ್ಟೋಬರ್ 09 ರಂದು ಜನಾಗ್ರಹ* ಪ್ರತಿಭಟನೆ, ಸಭೆ, ಮನವಿ ಸಲ್ಲಿಕೆ, ಪುಸ್ತಕ ಬಿಡುಗಡೆ, ಬಿತ್ತಿಪತ್ರ, ಕ್ಯಾಂಡಲ್ ಲೈಟ್ ಪ್ರದರ್ಶನ ಬೆಂಗಳೂರು...

ಕಾಂತಾರ ಯಶಸ್ಸು; ಗೆಳೆಯ ರಕ್ಷಿತ್ ಶೆಟ್ಟಿ, ರಾಜ್ ಶೆಟ್ಟಿ ಸಂಪೂರ್ಣ ಗೈರು: “ಶೆಟ್ಟಿ ಗ್ಯಾಂಗ್‌”ನಲ್ಲಿ ಮೂಡಿದ ಬಿರುಕು!

ಕಾಂತಾರ ಅಧ್ಯಾಯ 1 ಸಿನಿಮಾ ಯಶಸ್ಸಿನ ತುತ್ತ ತುದಿಯಲ್ಲಿ ತೇಲುತ್ತಿದೆ. ನಿರೀಕ್ಷೆಯಂತೆ ನೂರಾರು ಕೋಟಿ ಬಜೆಟ್, ನಿರ್ದೇಶಕ ನಟ ರಿಷಬ್ ಶೆಟ್ಟಿಯ ಅದ್ಭುತ ಪರಿಕಲ್ಪನೆ,...

ಲೇಟೆಸ್ಟ್

ಎಷ್ಟು ಉಚಿತ ಗ್ಯಾರಂಟಿ ಕೊಟ್ಟರೂ ಮೋದಿ ಗ್ಯಾರಂಟಿಯೇ ಶಾಶ್ವತ: ಜಗ್ಗೇಶ್‌

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ತೇಜಸ್ವಿ ಸೂರ್ಯ ಅವರ ಪರವಾಗಿ ರಾಜ್ಯಸಭಾ ಸದಸ್ಯ ಜಗ್ಗೇಶ್ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅವರು ರಾಜ್ಯ...

ಮೋದಿ ಕೊರೋನಾ ಇಂಜಕ್ಷನ್‌ ಕೊಡ್ದೆ ಹೋಗಿದ್ರೆ ಸಿದ್ಧರಾಮಯ್ಯ ಯಾವತ್ತೋ ಸತ್ತೋಗಿರ್ತಿದ್ರು – ಬಿಜೆಪಿ ಸಂಸದ ಮುನಿಸ್ವಾಮಿ ವ್ಯಂಗ್ಯ

ಕೋಲಾರ: ಸದಾ ತನ್ನ ಅಸಂಬದ್ಧ ಮಾತುಗಳಿಂದಲೇ ಸುದ್ದಿಯಲ್ಲಿರುವ ಬಿಜೆಪಿ ಸಂಸದ ಕೋಲಾರದ ಮುನಿಸ್ವಾಮಿ ನಿನ್ನೆಯ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಮತ್ತೆ ಹಗುರವಾಗಿ ಮಾತನ್ನಾಡಿದ್ದಾರೆ. ಇದೇ ಸಭೆಯಲ್ಲಿ "ಸಿದ್ರಾಮಯ್ಯನೋರಿಗೆ ನರೇಂದ್ರ ಮೋದಿಯವರು ಕರೊನಾ...

ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ‘ಕಿಡ್ನಾಪ್’ ಆರೋಪ: ‘FIR’ ದಾಖಲು

ಬೆಂಗಳೂರು : ಕಾಂಗ್ರೆಸ್ ಕಾರ್ಯಕರ್ತನೊಬ್ಬನಿಗೆ ಬೆದರಿಕೆಯೊಡ್ಡಿ ಬಿಜೆಪಿಗೆ ಸೇರಿಸಿಕೊಂಡಿದ್ದಾರೆಂದು ಆರೋಪಿಸಿ ಆರ್ ಆರ್ ನಗರ ಬಿಜೆಪಿ ಶಾಸಕ ಎಂ.ಮುನಿರತ್ನ ಹಾಗೂ ಇತರರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಲಕ್ಷ್ಮಿ ದೇವಿನಗರದ...

ಆಮ್‌ ಆದ್ಮಿ ನಾಯಕ ಸಂಜಯ್‌ ಸಿಂಗ್‌ ಬಿಡುಗಡೆ: ಇದು ಸಂಭ್ರಮದ ಸಮಯವಲ್ಲ ಹೋರಾಟದ ಸಮಯ ಎಂದ ಸಂಸದ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಬುಧವಾರ (ಏಪ್ರಿಲ್ 4) ತಿಹಾರ್ ಜೈಲಿನಿಂದ ಹೊರಬಂದರು. ಜೈಲಿನಿಂದ...

ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ: ಸಿ.ಎಂ.ಸಿದ್ದರಾಮಯ್ಯ

ಮೈಸೂರು ಏ 3: ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ‌ ನಡೆದ ಪರಿಶಿಷ್ಟ ಜಾತಿ,...

ಬಿಜೆಪಿ ವಾಷಿಂಗ್‌ ಮಷೀನ್:‌ ಬಿಜೆಪಿ ಸೇರಿದ 25 ಭ್ರಷ್ಟಾಚಾರ ಆರೋಪಿ ವಿಪಕ್ಷ ನಾಯಕರಲ್ಲಿ 23 ಮಂದಿಗೆ ರಿಲೀಫ್

ಹೊಸದೆಹಲಿ: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವವರ ಪಾಲಿಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ‘ವಾಷಿಂಗ್ ಮೆಷಿನ್’ ನಂತೆ ವರ್ತಿಸುತ್ತಿದೆ ಎಂಬ ವಿರೋಧ ಪಕ್ಷಗಳ ಆರೋಪಕ್ಕೆ ಮಾಧ್ಯಮ ವರದಿಯೊಂದು ಪುಷ್ಟಿ ನೀಡಿದೆ. ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ,...

ಸತ್ಯ-ಶೋಧ

You cannot copy content of this page