1987ರಲ್ಲಿ ವಾಯುಪಡೆಗೆ ನೀಡಿದ್ದ 452 ಎಕರೆ ಅರಣ್ಯಭೂಮಿ ವಾಪಸ್ – ಈಶ್ವರ್ ಖಂಡ್ರೆ

1987ರಲ್ಲಿ ಭಾರತೀಯ ವಾಯುಪಡೆಗೆ ನೀಡಲಾಗಿದ್ದ ಈ ಭೂಮಿಯನ್ನು 2017ರಲ್ಲಿ ರದ್ದುಪಡಿಸಲಾಗಿದ್ದರೂ, ಈಗಲೂ ಜಾರಕಬಂಡೆ ಹಾಗೂ ಪೀಣ್ಯಾ ಪ್ರದೇಶ ಸೇರಿ ಒಟ್ಟು 452 ಏಕರೆಗೂ ಹೆಚ್ಚು ಅರಣ್ಯ...

2026-27ನೇ ಸಾಲಿನ ಚೊಚ್ಚಲ ಬಜೆಟ್ ಮಂಡೆನ ಮಾಡಿದ -‌ ಬೆಂಗಳೂರು ಪೂರ್ವ ನಗರಪಾಲಿಕೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಡಿಯಲ್ಲಿ ನೂತನ ನಗರ ಪಾಲಿಕೆಯಾಗಿ ರಚನೆಯಾದ ನಂತರ, ಬೆಂಗಳೂರು ಪೂರ್ವ ನಗರ ಪಾಲಿಕೆಯು (Bengaluru East) 2026-27ನೇ ಸಾಲಿನ...

ಅಂಕಣಗಳು

ಹೆಂಡತಿ ನಿಮ್ಮ ಆಳಲ್ಲ; ಗಂಡಸರೂ ಮನೆಗೆಲಸ ಮಾಡಬೇಕು: ಸುಪ್ರೀಂ ಕೋರ್ಟ್

ಪತ್ನಿಯು ಮನೆಯ ಕೆಲಸ ಅಥವಾ ಅಡುಗೆಯನ್ನು ಮಾಡದಿದ್ದ ತಕ್ಷಣ ಅದನ್ನು ಪತಿಯ...

ದತ್ತು ಪಡೆದ ತಾಯಂದಿರಿಗೂ ಪ್ರಸೂತಿ ರಜೆ ಕಡ್ಡಾಯ: ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ

ದತ್ತು ಮಗು ಮತ್ತು ಹೆತ್ತ ಮಗುವಿನ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು...

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

ದೆಹಲಿ: ಅಧಿಕೃತ ಕಾರ್ಯಕ್ರಮಗಳು ಮತ್ತು ಶಾಲೆಗಳಲ್ಲಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ' ಹಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ...

ಗ್ರಾಮ ಪಂಚಾಯಿತಿ ಚುನಾವಣೆಗೆ ಮತ್ತೆ ವಿಳಂಬ: ಸದಸ್ಯರ ಮರುನಿಗದಿ ಕಾರ್ಯಕ್ಕೆ ಸರ್ಕಾರದಿಂದ ಹೈಕೋರ್ಟ್‌ಗೆ ಅವಧಿ ಬೇಡಿಕೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸದಸ್ಯರ ಸಂಖ್ಯೆಯನ್ನು ಜನಸಂಖ್ಯೆ ಆಧಾರದ ಮೇಲೆ ಮರುನಿಗದಿಪಡಿಸಲು ರಾಜ್ಯ...

ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮದವರಿಗೆ ಮಾತ್ರ ಎಸ್‌ಸಿ ಮೀಸಲಾತಿ ಅರ್ಹತೆ: ಸುಪ್ರೀಂ ಕೋರ್ಟ್

ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮಗಳನ್ನು ಹೊರತುಪಡಿಸಿ ಇತರ ಧರ್ಮಗಳಿಗೆ ಮತಾಂತರಗೊಳ್ಳುವ ವ್ಯಕ್ತಿಗಳು ಪರಿಶಿಷ್ಟ ಜಾತಿ (SC) ಸ್ಥಾನಮಾನ ಮತ್ತು ಅದಕ್ಕೆ ಸಂಬಂಧಿಸಿದ ಮೀಸಲಾತಿ...

ಡಿಜಿಪಿ ರಾಮಚಂದ್ರ ರಾವ್‌ಗೆ ಡಬಲ್ ಶಾಕ್: ‘ವೈರಲ್ ವಿಡಿಯೋ’ ಅಸಲಿ ಎಂದ FSL ವರದಿ!

ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಡಿಜಿಪಿ ರಾಮಚಂದ್ರ ರಾವ್ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ. ಹರಿದಾಡಿದ್ದ ವಿಡಿಯೋಗಳು ಕೃತಕ ಬುದ್ಧಿಮತ್ತೆ (AI) ಸೃಷ್ಟಿಯಲ್ಲ, ನಿಜವಾದವುಗಳೇ...

ಆರೋಗ್ಯ

ರಾಜಕೀಯ

ವಿದೇಶ

“ಇರಾನ್‌ನ ಸರ್ವೋಚ್ಚ ನಾಯಕನಾಗಲು ನನಗೆ ಆಫರ್ ಇತ್ತು”: ಡೊನಾಲ್ಡ್ ಟ್ರಂಪ್ ಎಡಬಿಡಂಗಿ ಹೇಳಿಕೆಗೆ ಇರಾನ್ ಟೀಕೆ

ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯಲ್ಲಿ ಅಮೆರಿಕಾದ ಘೋಷಿತ 5 ದಿನಗಳ ಕದನ ವಿರಾಮದ...

ಇಸ್ರೇಲ್‌ನಲ್ಲಿ ಮತ್ತೆ ತುರ್ತು ಪರಿಸ್ಥಿತಿ ವಿಸ್ತರಣೆ: ಏಪ್ರಿಲ್ 14ರವರೆಗೆ ಹೈ ಅಲರ್ಟ್

ಟೆಲ್ ಅವೀವ್: ಇರಾನ್‌ನ ಸಂಭವನೀಯ ಪ್ರತೀಕಾರದ ದಾಳಿ ಮತ್ತು ಪ್ರಾದೇಶಿಕ ಅಸ್ಥಿರತೆಯ...

ಹೋರ್ಮುಜ್ ಜಲಸಂಧಿ ಮುಕ್ತ: ಭಾರತ ಸೇರಿದಂತೆ ಮಿತ್ರ ದೇಶಗಳ ಹಡಗುಗಳಿಗೆ ಇರಾನ್ ಅನುಮತಿ

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮುಂದುವರಿದಿರುವ ಬೆನ್ನಲ್ಲೇ, ಇರಾನ್ ತನ್ನ ಆಯ್ದ ಮಿತ್ರ...

ಪಾಕಿಸ್ತಾನದ ಮಧ್ಯಸ್ಥಿಕೆ ಯತ್ನಕ್ಕೆ ಭಾರತದ ಟೀಕೆ: ‘ಬ್ರೋಕರ್ ರಾಷ್ಟ್ರ’ ಎಂದ ಕೇಂದ್ರ ಸಚಿವ ಜೈಶಂಕರ್

ದೆಹಲಿ: ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿರುವ ಯುದ್ಧ ಪರಿಸ್ಥಿತಿಯ ನಡುವೆ ಪಾಕಿಸ್ತಾನ ಕೈಗೊಂಡಿರುವ ಮಧ್ಯಸ್ಥಿಕೆ...

ಟ್ರಂಪ್ “ಸಂಧಾನ” ಹೇಳಿಕೆ ಸುಳ್ಳು: ದಾಳಿ ವಿರಾಮದ ಹಿಂದೆ ಅಮೆರಿಕದ ಹಿಂಜರಿಕೆ ಎದ್ದು ಕಾಣುತ್ತಿದೆ; ಇರಾನ್ ಮಾಧ್ಯಮಗಳ ಆರೋಪ

ಟೆಹ್ರಾನ್: ಇರಾನ್‌ನ ವಿದ್ಯುತ್ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ಐದು ದಿನಗಳ ಕಾಲ...

ಕೊಲಂಬಿಯಾದಲ್ಲಿ ಪತನಗೊಂಡ ಮಿಲಿಟರಿ ವಿಮಾನ: 90 ಸೈನಿಕರ ಸಾವು

ಕೊಲಂಬಿಯಾದ ಪೆರೂ ಗಡಿ ಸಮೀಪವಿರುವ ಪೋರ್ಟೊ ಲೆಗುಯಿಜಾಮೊ ಪಟ್ಟಣದಲ್ಲಿ ಸೋಮವಾರ ಭೀಕರ...

ಕೊಲಂಬಿಯಾದಲ್ಲಿ ಭೀಕರ ವಿಮಾನ ದುರಂತ: 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

ಕೊಲಂಬಿಯಾದ ದಕ್ಷಿಣ ಭಾಗದಲ್ಲಿ ಸೋಮವಾರ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ 110...

ಇರಾನ್‌ನ ನತಾಂಜ್ ಅಣು ಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ದಾಳಿ

ಇರಾನ್‌ನ ಪರಮಾಣು ಕಾರ್ಯಕ್ರಮದ ಹೃದಯಭಾಗವೆಂದೇ ಪರಿಗಣಿಸಲ್ಪಟ್ಟಿರುವ ನತಾಂಜ್ ಸ್ಥಾವರದ ಮೇಲೆ ನಡೆದಿರುವ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಕಾಬೂಲ್‌ನಲ್ಲಿ ಭೀಕರ ಸ್ಫೋಟ: ಆಸ್ಪತ್ರೆ ಮೇಲೆ ದಾಳಿ ಆರೋಪ – 400ಕ್ಕೂ ಹೆಚ್ಚು ಸಾವು, ಪಾಕ್ ನಿರಾಕರಣೆ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟವು...

ದೇಶದಲ್ಲಿ ಇಂಧನ ಕೊರತೆ ಇಲ್ಲ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ...

ಶಿಕಾರಿಪುರದಲ್ಲಿ ಸೋಲಿನ ಭೀತಿ? ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆಗೆ ಹೊಸ ತಿರುವು

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ಇದೀಗ...

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಜನ-ಗಣ-ಮನ

“ಹೂ ಪ್ರೇಮದ ಯುಗಾದಿ ಮತ್ತು ಚಂದ್ರ”

ಗೀತಾ ನಾರಾಯಣ್ ಅವರ ಯುಗಾದಿ ವಿಶೇಷದ ನೀಳ್ಗವಿತೆ.. ತಪ್ಪದೇ ಓದಿ ನಡುರಾತ್ರಿ...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಮಾರ್ಚ್ 14: ಒಳಮೀಸಲಾತಿ ಜಾರಿಗೊಳಿಸುವ ಪ್ರಕ್ರಿಯೆ ಕೊನೆಯ ಹಂತಕ್ಕೆ ತಲುಪಿರುವ ಹಿನ್ನೆಲೆಯಲ್ಲಿ...

ಬೆಂಗಳೂರಿಗೆ ಅಭಿವೃದ್ಧಿ ಅಲ್ಲ, ನಿಯಂತ್ರಣ ಪ್ರಾಧಿಕಾರ ಬೇಕು

"..ಕನ್ನಡ ನಾಡೆಂದರೆ "ಕಾವೇರಿಯಿಂದಮಾ ಗೋದಾವರಿವರಮಿರ್ದ ನಾಡದಾ ಕನ್ನಡದೊಳ್" ಎಂಬ ಕವಿರಾಜಮಾರ್ಗದ ಕವಿವಾಣಿ ತಿಳಿದಿದೆ,...

ದಲಿತ ಸಾಹಿತ್ಯ , ಹವ್ಯಕ ಭಾಷೆಗೆ ಪ್ರೋತ್ಸಾಹ – ಸಿ ಎಂ ಮಹತ್ವದ ಘೋಷಣೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ (CM Siddaramaiah) ಇಂದು ಮಂಡಿಸುತ್ತಿರುವ ತಮ್ಮ...

ವಿಶೇಷ

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After Blenheim ಎಂಬ ಪದ್ಯವನ್ನು ಬಿ.ಎಂ.ಶ್ರೀ ಬ್ಲೆನ್ ಹೀಮ್ ಕದನ ಎಂದು ಮರುಸೃಷ್ಟಿಸಿದ್ದಾರೆ. ಅದರ ಕೆಲವು...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳಿಗೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿದಾಳಿ ಆರಂಭಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವಿಧಿಸಿದ್ದ ವ್ಯಾಪಕ...

ಆಗುಂಬೆ ಘಾಟ್‌ ಸುರಂಗ ಮಾರ್ಗ ಯೋಜನೆಗೆ ಭೂ ವಿಜ್ಞಾನಿಗಳಿಂದ ಆಕ್ಷೇಪ; ಪಶ್ಚಿಮ ಘಟ್ಟಕ್ಕೆ ‘ಕೊನೆ ಮೊಳೆ’ಯ ಆತಂಕ

ಕರ್ನಾಟಕದ ಪಶ್ಚಿಮ ಘಟ್ಟಗಳ ಅಂಗಳದಲ್ಲಿ ನೆಲೆಸಿರುವ ಆಗುಂಬೆ ಪ್ರದೇಶವು ತನ್ನ ಅತಿವೃಷ್ಟಿ, ಜೈವ ವೈವಿಧ್ಯತೆ ಮತ್ತು ಪ್ರಕೃತಿ ಸೌಂದರ್ಯದ ಮೂಲಕ ವಿಶ್ವಪ್ರಸಿದ್ಧಿ ಪಡೆದಿದೆ. ಈ...

ಲೇಟೆಸ್ಟ್

ಮಾಗಡಿಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಮಾಗಡಿ, ಸೆಪ್ಟೆಂಬರ್ 13: ಮಾಗಡಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ ಬೆಂಬಲವನ್ನು ಕೊಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಇಂದು ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ...

“ನಾಗಮಂಗಲ ಗಲಭೆ ಪೂರ್ವಯೋಜಿತ, ಸಧ್ಯದಲ್ಲೇ ದಾಖಲೆ ಬಿಡುಗಡೆ : ಬಿಜೆಪಿ, ಆರ್‌ಎಸ್‌ಎಸ್‌ ಮೇಲೆ ಆರೋಪ ಮಾಡಿದ ಎಂ ಲಕ್ಷ್ಮಣ್

ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಗಲಭೆ ಹಿಂಸಾಚಾರ ಬಿಜೆಪಿ ಮತ್ತು RSS ಸಂಘಟನೆಯ ಕೃತ್ಯ. ಇದೊಂದು ಪೂರ್ವನಿಯೋಜಿತ ಗಲಭೆಯಾಗಿದ್ದು, ಇದಕ್ಕೆ ಜೆಡಿಎಸ್ ಕೂಡ ಭಾಗಿಯಾಗಿದೆ ಎಂದು ಕಾಂಗ್ರೆಸ್‌ ವಕ್ತಾರ ಎಂ ಲಕ್ಷ್ಮಣ್...

“ದಲಿತ ಸೂ* ಮಕ್ಕಳಂತೆ, ಒಕ್ಕಲಿಗರ ಹೆಂಡತಿ ಮಂಚಕ್ಕೆ ಬರಬೇಕಂತೆ” : ಶಾಸಕ ಮುನಿರತ್ನ ಧ್ವನಿ ಇರುವ ಆಡಿಯೋ ವೈರಲ್

ಅಶ್ಲೀಲ ಪದ ಪ್ರಯೋಗ, ಜಾತಿ ನಿಂದನೆ ಹಾಗೂ ಲಂಚಕ್ಕೆ ಬೇಡಿಕೆ ಇಟ್ಟ ಬಗೆಗಿನ ಬಿಜೆಪಿ ಶಾಸಕ ಮುನಿರತ್ನ ಮಾತನಾಡಿದ್ದು ಎನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಬಿಬಿಎಂಪಿ ಗುತ್ತಿಗೆದಾರ...

ಸೀತಾರಾಂ ಯೆಚೂರಿ ಅವರನ್ನು ಕೊನೆಯ ಬಾರಿ ನೋಡಲು ತನ್ನ ಶಪಥ ಮುರಿದ ಸಿಪಿಎಂ ನಾಯಕ

ತಿರುವನಂತಪುರಂ: ಜೀವನದಲ್ಲಿ ಇನ್ನೆಂದೂ ಇಂಡಿಗೋ ವಿಮಾನದಲ್ಲಿ ಪ್ರಯಾಣ ಮಾಡುವುದಿಲ್ಲ ಪ್ರತಿಜ್ಞೆ ಮಾಡಿದ್ದ ಎಂದು ಸಿಪಿಎಂ ಮುಖಂಡರೊಬ್ಬರು ತಮ್ಮ ಪ್ರತಿಜ್ಞೆಯನ್ನು ಮುರಿದಿದ್ದಾರೆ. ಗುರುವಾರ ನಿಧನರಾದ ಕಮ್ಯುನಿಸ್ಟ್ ಯೋಧ ಮತ್ತು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್...

ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಡುತ್ತಿರುವ ಈ ಪುಟ್ಟ ಕಂದನಿಗೆ ನೆರವಾಗುವಿರಾ?

ಕುಂದಾಪುರ: ಗೋಳಿಹೊಳೆ ಗ್ರಾಮದ ಕೊಡಿಯಾಲ್ ಕೇರಿ ಶಾಲೆಯ 4ನೇ ತರಗತಿ ವಿದ್ಯಾರ್ಥಿ ಅಭಿಷೇಕ್ ಪೂಜಾರಿ; ನಿನ್ನೆ ಪ್ರತಿಭಾ ಕಾರಂಜಿ ಮುಗಿಸಿ ಹಿಂದಿರುಗುವಾಗ ವಾಹನ ಅಪಘಾತದಿಂದ ತೀವ್ರತರವಾದ ಗಾಯಕ್ಕೊಳಗಾಗಿ ಮಣಿಪಾಲ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟದಲ್ಲಿದ್ದಾನೆ. ಆಟೋರಿಕ್ಷಾದಲ್ಲಿ...

ಸ್ವಿಸ್ ಖಾತೆಯಲ್ಲಿದ್ದ 31 ಕೋಟಿ ಡಾಲರ್ ಮೌಲ್ಯದ ಅದಾನಿ ಆಸ್ತಿಯನ್ನು ವಶಪಡಿಸಿಕೊಂಡ ಸರ್ಕಾರ!

ಹೊಸದೆಹಲಿ: ವಿವಿಧ ಸ್ವಿಸ್ ಬ್ಯಾಂಕ್ ಖಾತೆಗಳಲ್ಲಿದ್ದ ಅದಾನಿ ಗ್ರೂಪ್‌ಗೆ ಸೇರಿದ ಸುಮಾರು 31 ಕೋಟಿ ಹಣವನ್ನು ಸ್ವಿಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದನ್ನು ಹಿಂಡೆನ್‌ಬರ್ಗ್ ಸಂಶೋಧನಾ ಸಂಸ್ಥೆ ಬಹಿರಂಗಪಡಿಸಿದೆ. ಆದರೆ ಅದಾನಿ ಸಮೂಹ ಈ ಸುದ್ದಿಯನ್ನು...

ಸತ್ಯ-ಶೋಧ