ಸೂಪರ್ ಎಲ್ ನಿನೊದ ಬಿಸಿ ಭೀತಿ: ಭಾರತದಲ್ಲಿ 15,800 ಹೆಚ್ಚುವರಿ ಸಾವುಗಳ ಆತಂಕ

ನವದೆಹಲಿ: ಜಾಗತಿಕ ತಾಪಮಾನ ಏರಿಕೆಯ ನಡುವೆ ಪ್ರಬಲಗೊಳ್ಳುತ್ತಿರುವ ‘ಸೂಪರ್ ಎಲ್ ನಿನೊ’...

ಜ್ಞಾನೇಶ್ ಕುಮಾರ್ ರಾಜೀನಾಮೆಗೆ 48 ಗಂಟೆಗಳ ಗಡುವು: ರಾಷ್ಟ್ರವ್ಯಾಪಿ ಪ್ರತಿಭಟನೆ ಎಚ್ಚರಿಸಿದ CJP

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರು 48...

ಅಚೀವರ್ಸ್ ಪ್ರಜ್ಞಾ ಕಾಲೇಜಿನ ವಿದ್ಯಾರ್ಥಿಗಳು – ರಾಜ್ಯ ಮಟ್ಟಕ್ಕೆ ಆಯ್ಕೆ

ಸಕಲೇಶಪುರ : ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅಚೀವರ್ಸ್‌ ಪ್ರಜ್ಞಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಕ್ರಿಸ್ಟನ್...

ಬರಪಟ್ಟಿಗೆ ಇಂಡಿ ಸೇರ್ಪಡೆ: ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಬೆನ್ನಲ್ಲೇ ಸರ್ಕಾರದ ನಿರ್ಧಾರ

ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಹೊರಗಿಟ್ಟಿರುವುದನ್ನು ವಿರೋಧಿಸಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ...

ಅಂಕಣಗಳು

ಎಂಬಿಬಿಎಸ್ ವಿಧ್ಯಾರ್ಥಿಗಳಿಗೆ ‘ನೆಕ್ಸ್ಟ್’ ಕಡ್ಡಾಯ

ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಡಿಯಲ್ಲಿ ಮುಂದಿನ ವರ್ಷದಿಂದ ಅಂತಿಮ ವರ್ಷದ ಎಂಬಿಬಿಎಸ್...

ಪಿ ಬಿ ವರಾಲೆಯವರನ್ನು  ಬಾಂಬೆಯಿಂದ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಧೀಶರಾಗಿ ಶಿಫಾರಸ್ಸು: ಕೊಲಿಜಿಯಂ

ನವದೆಹಲಿ : ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ಪಿ.ಬಿ ವರಾಲೆ ಯವರನ್ನು ಕರ್ನಾಟಕದ...

ಮತದಾರರ ಪಟ್ಟಿಯ ಸಣ್ಣ ವ್ಯತ್ಯಾಸ; ನಿವೃತ್ತ ಐಎಎಸ್ ಅಧಿಕಾರಿ ಎಬಿ ಇಬ್ರಾಹಿಂ ಗೆ ಚುನಾವಣಾ ಆಯೋಗ ನೋಟಿಸ್

"..35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ ಎ ಬಿ ಇಬ್ರಾಹಿಂ ಅವರಿಗೆ ನೋಟೀಸಿನಲ್ಲಿ ನಮೂದಿಸಿರುವ "ಸರಕಾರಿ ನೌಕರರಿಗೆ ಸುಳ್ಳು ಮಾಹಿತಿ ನೀಡುವುದು ಕ್ರಿಮಿನಲ್ ಅಪರಾಧ"ದ...

ಎಂಟ್ರಿ ಲೆವೆಲ್ ಕೆಲಸಕ್ಕೂ ಬೇಕಂತೆ ಎಕ್ಸ್‌ಪೀರಿಯನ್ಸ್! ಮೊದಲ ಉದ್ಯೋಗ ಹುಡುಕುತ್ತಿರುವ ಭಾರತೀಯ ಯುವಕರಲ್ಲಿ ಶೇ. 64ರಷ್ಟು ಮಂದಿಯಲ್ಲಿ ಡಿಪ್ರೆಶನ್ ಭೀತಿ!

ದೆಹಲಿ: ದೇಶದಲ್ಲಿ ಕೇವಲ 3ರಿಂದ 5 ವರ್ಷಗಳ ಹಿಂದಿನ ಪರಿಸ್ಥಿತಿಗೆ ಹೋಲಿಸಿದರೆ, ಇಂದು ಪ್ರತಿಯೊಬ್ಬ ಪದವೀಧರನಿಗೂ ತನ್ನ ಮೊದಲ ಉದ್ಯೋಗ ಗಿಟ್ಟಿಸಿಕೊಳ್ಳುವುದು ಅತ್ಯಂತ ಕಠಿಣ...

ಅಕ್ರಮ ಚಿನ್ನ ಸಾಗಾಟ: ರನ್ಯಾ ರಾವ್ ಜಾಮೀನು ಅರ್ಜಿ ವಜಾಗೆ ಕಾರಣಗಳಿವು..

ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಜೈಲುಪಾಲಾಗಿರುವ ರನ್ಯಾ ರಾವ್ ಅವರ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಜಾಮೀನು ಕೋರಿ ರನ್ಯಾ ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ...

ನೀವಿನ್ನೂ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿಲ್ಲವೇ? ಅಗತ್ಯ ಮಾಹಿತಿ ಇಲ್ಲಿದೆ ನೋಡಿ

ರಾಜ್ಯದಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (HSRP) ಅಳವಡಿಕೆಗೆ ಮೂರ್ಮೂರು ಬಾರಿ ಗಡುವು ವಿಸ್ತರಣೆ ನಂತರವೂ ದೊಡ್ಡ ಪ್ರಮಾಣದಲ್ಲಿ ವಾಹನ ನಿರ್ವಾಹಕರು ತಮ್ಮ ವಾಹನಗಳಿಗೆ...

ಆರೋಗ್ಯ

ರಾಜಕೀಯ

ವಿದೇಶ

ಭಾರತ – ಪಾಕ್ ಸೇರಿ 8 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಪುನರುಚ್ಚರಿಸಿದ ಟ್ರಂಪ್; ಭಾರತಕ್ಕೆ 100% ಸುಂಕದ ಬೆದರಿಕೆ

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ...

ರಷ್ಯಾ ಸಂಸತ್ ಚುನಾವಣೆಯಲ್ಲಿ 355ಕ್ಕೂ ಹೆಚ್ಚು ಸ್ಥಾನ ಗೆದ್ದು – ದಾಖಲೆ ಬರೆದ ಪುಟಿನ್

ಮಾಸ್ಕೋ: ಉಕ್ರೇನ್‌ ವಿರುದ್ಧ ಪೂರ್ಣ ಪ್ರಮಾಣದ ಯುದ್ಧ ಪ್ರಾರಂಭವಾದ ನಂತರ ನಡೆದ...

ಗ್ರೀನ್‌ಲ್ಯಾಂಡ್‌ನ ಭದ್ರತೆ ಮತ್ತು ನಿಯಂತ್ರಣ ಅಮೆರಿಕಕ್ಕೆ: ಡೆನ್ಮಾರ್ಕ್ ಜತೆ ‘ಶಾಶ್ವತ ಐತಿಹಾಸಿಕ ಒಪ್ಪಂದ’ ಘೋಷಿಸಿದ ಡೊನಾಲ್ಡ್ ಟ್ರಂಪ್

ಗ್ರೀನ್‌ಲ್ಯಾಂಡ್‌ನ ಸಂಪೂರ್ಣ ಭದ್ರತೆ ಹಾಗೂ ರಕ್ಷಣಾ ಅಗತ್ಯತೆಗಳ ಶಾಶ್ವತ ನಿಯಂತ್ರಣವನ್ನು ಯುನೈಟೆಡ್...

ಪಾಕಿಸ್ತಾನದ ಮಸೀದಿಯ ಮೇಲೆ ಬಾಂಬ್ ದಾಳಿ – ಕನಿಷ್ಠ 16 ಜನರು ದುರ್ಮರಣ

ಪಾಕಿಸ್ತಾನದ ಪ್ರಕ್ಷುಬ್ಧ ವಾಯುವ್ಯದಲ್ಲಿ ಮಸೀದಿಯಲ್ಲಿ ನಡೆದ ಬಾಂಬ್ ದಾಳಿ ಮತ್ತು ನಂತರದ...

ರಷ್ಯಾದಿಂದ ತೈಲ ಆಮದು: ಭಾರತದ ಸರಕುಗಳ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಮಸೂದೆಗೆ ಅಮೆರಿಕ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಅನುಮೋದನೆ

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಆರ್ಥಿಕ...

ಕೇರಳ ಮಹಿಳಾ ವ್ಲಾಗರ್ ಗೆ ಸಂಕಷ್ಟ ಅಫ್ಘಾನಿಸ್ತಾನದಲ್ಲಿ – ಮುಜಾಹಿದ್ದೀನ್‌ಗಳಿಂದ ಬಂಧನ

ಕೊಚ್ಚಿ: ಅಫ್ಗಾನಿಸ್ತಾನದಲ್ಲಿದ್ದು ಹಲವು ವಿಡಿಯೊಗಳನ್ನು ಪೋಸ್ಟ್ ಮಾಡುತ್ತಿದ್ದ ಕೇರಳಂನ ಜನಪ್ರಿಯ ಮಹಿಳಾ...

ಬ್ರಿಕ್ಸ್‌ ಶೃಂಗಸಭೆ : ದೆಹಲಿ ಬಡತನ ಮರೆಮಾಚಲು ಹರಸಾಹಸ – ಕೊಳೆಗೇರಿಗಳಿಗೆ ಪರದೆ ಹಾಕ್ತಿದ್ದಾರೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಆಯೋಜನೆಗೊಂಡಿರುವ ಬ್ರಿಕ್ಸ್‌ ಶೃಂಗಸಭೆಗೆ (BRICS...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಸೂಪರ್ ಎಲ್ ನಿನೊದ ಬಿಸಿ ಭೀತಿ: ಭಾರತದಲ್ಲಿ 15,800 ಹೆಚ್ಚುವರಿ ಸಾವುಗಳ ಆತಂಕ

ನವದೆಹಲಿ: ಜಾಗತಿಕ ತಾಪಮಾನ ಏರಿಕೆಯ ನಡುವೆ ಪ್ರಬಲಗೊಳ್ಳುತ್ತಿರುವ ‘ಸೂಪರ್ ಎಲ್ ನಿನೊ’...

ಜ್ಞಾನೇಶ್ ಕುಮಾರ್ ರಾಜೀನಾಮೆಗೆ 48 ಗಂಟೆಗಳ ಗಡುವು: ರಾಷ್ಟ್ರವ್ಯಾಪಿ ಪ್ರತಿಭಟನೆ ಎಚ್ಚರಿಸಿದ CJP

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರು 48...

ಅಚೀವರ್ಸ್ ಪ್ರಜ್ಞಾ ಕಾಲೇಜಿನ ವಿದ್ಯಾರ್ಥಿಗಳು – ರಾಜ್ಯ ಮಟ್ಟಕ್ಕೆ ಆಯ್ಕೆ

ಸಕಲೇಶಪುರ : ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ...

ಬರಪಟ್ಟಿಗೆ ಇಂಡಿ ಸೇರ್ಪಡೆ: ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಬೆನ್ನಲ್ಲೇ ಸರ್ಕಾರದ ನಿರ್ಧಾರ

ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಹೊರಗಿಟ್ಟಿರುವುದನ್ನು...

ಹೊನ್ನಾವರ ಶಾಲೆಯ ವಿದ್ಯಾರ್ಥಿಗಳ ಸಂಕಷ್ಟ – 100 ಅಡಿ ಆಳ ಬಾವಿಯಿಂದ ನೀರು ಸೇದಿ ತರಬೇಕು

ಉತ್ತರ ಕನ್ನಡ ಹೊಡಿಕೆ ಶಿರೂರು : ಉತ್ತರ ಕನ್ನಡ ಜಿಲ್ಲೆಯ...

ಮೀಡಿಯಾ

ಸಚಿವ ಮಧು ಬಂಗಾರಪ್ಪ ಆಪ್ತರಿಂದ ಹಣಕ್ಕೆ ಬೇಡಿಕೆ – SBUDA ಅಧ್ಯಕ್ಷ ಸುಂದರೇಶ್ ಆರೋಪ

ಶಿವಮೊಗ್ಗ: ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ...

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ – 9ಮಂದಿ ಸಜೀವ ದಹನ

ಲಕ್ನೋ: ಚಲಿಸುತ್ತಿದ್ದ ಸ್ಲೀಪರ್‌ ಬಸ್‌ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ 9...

ಬರ ಪರಿಹಾರ ನೀಡುವುದು ಕೇಂದ್ರದ ಕರ್ತವ್ಯ ಅಲ್ವಾ – ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು : ಕರ್ನಾಟಕದಲ್ಲಿ 200ಕ್ಕೂ ಹೆಚ್ಚು ತಾಲೂಕುಗಳು ಬರ(Drought) ಪರಿಸ್ಥಿತಿಯನ್ನು ಎದುರಿಸುತ್ತಿದ್ದು,...

60 ಮೀ ಎಳೆದೊಯ್ದ ಟ್ರಕ್ ಮೂವರು ಮಕ್ಕಳು ಸೇರಿ – ನಾಲ್ವರು ದುರ್ಮ*ರಣ

ಚಂಡೀಗಢ : ಹರಿಯಾಣದ (Haryana) ನೂಹ್ (Nuh) ಜಿಲ್ಲೆಯಲ್ಲಿ ತಡರಾತ್ರಿ ಸಂಭವಿಸಿದ...

ಪ್ರೀತಿರಹಿತ ಅನುವಾದ ಯಾಂತ್ರಿಕ – ಪ್ರೊ.ಸಿ.ಎನ್.ರಾಮಚಂದ್ರನ್

ಬೆಂಗಳೂರಿನ ಕೆ.ನಾರಾಯಣಪುರದಲ್ಲಿರುವ ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಕನ್ನಡ ಭಾಷಾ ವಿಭಾಗದ ವತಿಯಿಂದ...

ಜನ-ಗಣ-ಮನ

ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಮತ್ತೆ ಬಿಜೆಪಿ ಕಿರಿಕ್; ವಂದೇ ಮಾತರಂ ವಿವಾದಕ್ಕೆ ಕಿಡಿ

ಬೆಂಗಳೂರು: ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದ ಮೊದಲ ದಿನವೇ ‘ವಂದೇ ಮಾತರಂ’...

ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ರಾಜ್ಯದ ಪತ್ರಕರ್ತರ ಬಳಗದಿಂದ ಸರ್ಕಾರಕ್ಕೆ ಮನವಿ

ಬೆಂಗಳೂರು: ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ಹಾಗೂ ಗುತ್ತಿಗೆ...

ಸಂಸತ್ತಿನ ಪೂರ್ವಸೂರಿಗಳು – 31 : ಭೂಪೇಶ್ ಗುಪ್ತಾ : ನರೇಂದ್ರ ಮೋದಿ ಈಗ ಓದಿಕೊಳ್ಳಬೇಕಾದ “ಸ್ಟೋರ್ಮಿ ಪೆಟ್ರೆಲ್”

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಸಂಸತ್ತಿನ ಪೂರ್ವಸೂರಿಗಳು – 30 : ಹೆಚ್.‌ವಿ. ಕಾಮತ್‌; ಸಂಸತ್ತನ್ನು “ಪ್ರಕೃತಿಯ ಕೊಡುಗೆಯ” ಮಿಲನ ತಾಣವಾಗಿಸಿದ ಕಲಾವಿದ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಲೇಟೆಸ್ಟ್

ಕಾಂಗ್ರೆಸ್ ಮುಖಂಡ, ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಬಂಧನ

2014ರ ಜೂನ್ ನಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್, ಗಾಂಧಿ ಬಜಾರ್ ನಗರ ಶಾಖೆಯಲ್ಲಿ ಸುಮಾರು 68 ಕೋಟಿ ಮೌಲ್ಯದ ನಕಲಿ ಚಿನ್ನ ಅಡಮಾನ ಪ್ರಕರಣದ ಅಡಿಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ...

ದಲಿತ ನಾಯಕ ಭೇಟಿ ನೀಡಿದ್ದಕ್ಕೆ ದೇವಾಲಯ ಶುದ್ಧೀಕರಣ ಪ್ರಕರಣ l ಬಿಜೆಪಿಯದ್ದು ದಲಿತ ವಿರೋಧಿ ಮನಸ್ಥಿತಿ: ರಾಹುಲ್ ಗಾಂಧಿ

ಅಹಮದಾಬಾದ್: ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿನ ರಾಮ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ದಲಿತ ಕಾಂಗ್ರೆಸ್ ನಾಯಕ ಟೀಕಾರಾಮ್ ಜುಲ್ಲಿ ಭಾಗವಹಿಸಿದ್ದರು ಎಂಬ ಕಾರಣಕ್ಕೆ ಆ ಮಂದಿರವನ್ನು ಶುದ್ಧೀಕರಿಸಿದ್ದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್...

ಎಚ್ಎಎಲ್ ನೌಕರರಿಂದ ಗೋಡ್ಸೆ ನಾಟಕ!

"ಗಾಂಧಿಜಿಯವರನ್ನ ಕೊಂದವರು ಯಾರು?? ಅಂದ್ರೆ ನಮ್ಮ ಕಣ್ಣ ಮುಂದೆ ಬರೋದು ಬರೀ ಗೋಡ್ಸೆ…. ಗೋಡ್ಸೆ ಅನ್ನೋ ಹೆಸರು ಕೇಳಿದ ತಕ್ಷಣ ಒಂದು ವರ್ಗಕ್ಕೆ ಮನಸ್ಸು ಅರಳತ್ತೆ, ಅದೇ ಮತ್ತೊಂದು ವರ್ಗಕ್ಕೆ ಕೆರಳತ್ತೆ….. ಎರಡು...

ಕುನಾಲ್ ಕಾಮ್ರಾ ಅರ್ಜಿಗೆ ಪ್ರತಿಕ್ರಿಯಿಸಿ: ಮಹಾರಾಷ್ಟ್ರ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್ ನಿರ್ದೇಶನ

ಮುಂಬೈ: ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಮ್ರಾ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸುವಂತೆ ಬಾಂಬೆ ಹೈಕೋರ್ಟ್ ಮಂಗಳವಾರ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ...

ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ; ಅಧಿಸೂಚನೆ ಹೊರಡಿಸಿದ ಕೇಂದ್ರ

ದೆಹಲಿ: ಸಂಸತ್ತು ಇತ್ತೀಚೆಗೆ ಅಂಗೀಕರಿಸಿದ ವಕ್ಫ್ ತಿದ್ದುಪಡಿ ಕಾಯ್ದೆ, 2025 ಜಾರಿಗೆ ಬಂದಿದೆ. ಈ ನಿಟ್ಟಿನಲ್ಲಿ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಈ ಕಾನೂನು ಮಂಗಳವಾರ (ಏಪ್ರಿಲ್ 8) ರಿಂದ ಜಾರಿಗೆ ಬರಲಿದೆ ಎಂದು...

ಬಾಲಿವುಡ್ ನಟ ಸೈಫ್ ಅಲಿ ಖಾನ್ ವಿರುದ್ಧ ಹಲ್ಲೆ ಪ್ರಕರಣ, ಆರೋಪಿಯ ವಿರುದ್ಧ ಬಾಂದ್ರಾ ಪೊಲೀಸರಿಂದ ಆರೋಪಪಟ್ಟಿ ಸಲ್ಲಿಕೆ

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ಹಲ್ಲೆ ಪ್ರಕರಣದ ಆರೋಪಿಯ ವಿರುದ್ಧ ಪೊಲೀಸರು ನಿರ್ಣಾಯಕ ಸಾಕ್ಷ್ಯಗಳನ್ನು ಗುರುತಿಸಿದ್ದಾರೆ. ಈ ವರ್ಷದ ಜನವರಿಯಲ್ಲಿ ಮುಂಬೈನ ಬಾಂದ್ರಾದಲ್ಲಿರುವ ಬಾಲಿವುಡ್ ನಟನ ನಿವಾಸದಲ್ಲಿ ವ್ಯಕ್ತಿಯೊಬ್ಬ ಹಲ್ಲೆ...

ಸತ್ಯ-ಶೋಧ