ಎಸ್‌ಐಆರ್‌ ಗೊಂದಲ ನಿವಾರಿಸಿ ಎಂದು ಕೇಳಲು ಹೋದ ಜಾಗೃತ ಕರ್ನಾಟಕ ಕಾರ್ಯಕರ್ತರ ಬಂಧನ

ಎಸ್‌ಐಆರ್‌ ಪ್ರಕ್ರಿಯೆಯಿಂದ ರಾಜ್ಯದಲ್ಲಿ ಲಕ್ಷಾಂತರ ಮತದಾರರು ಮತ್ತು ಸಾವಿರಾರು ಬಿಎಲ್‌ಓಗಳು ಆತಂಕದಲ್ಲಿದ್ದು,...

ಲವ್ ಜಿಹಾದ್ ಚಟುವಟಿಕೆಗೆ ಪ್ರಚೋದನೆ ಕೊಟ್ಟ ಆರೋಪ: ಅಮೀರ್ ಖಾನ್‌ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಜೀವ ಬೆದರಿಕೆ

ದೆಹಲಿ: ಬಾಲಿವುಡ್ ನಟ ಅಮೀರ್ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ...

ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಸಾಧನೆ: ಖಾಸಗಿ ನಿರ್ಮಿತ ‘ವಿಕ್ರಮ್-1’ ಯಶಸ್ವಿ ಕಕ್ಷೀಯ ಉಡಾವಣೆ

ಭಾರತೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಐತಿಹಾಸಿಕ ಅಧ್ಯಾಯ ಸೇರ್ಪಡೆಯಾಗಿದೆ. ಭಾರತದ ಮೊದಲ ಖಾಸಗಿ ನಿರ್ಮಿತ ಕಕ್ಷೀಯ ರಾಕೆಟ್ 'ವಿಕ್ರಮ್-1' (ಟೆಸ್ಟ್ ಫ್ಲೈಟ್–1) ತನ್ನ ಅಂತಿಮ ಹಂತದ...

ಪರೀಕ್ಷಾ ವಿವಾದ ಮುಗಿದಿದೆ ಎಂದು ಸರ್ಕಾರ ಭಾವಿಸಿರಬಹುದು, ಆದರೆ ಬಿಜೆಪಿ ಮತದಾರರು ಅದನ್ನು ಇನ್ನೂ ಮರೆತಿಲ್ಲ: ಯಶವಂತ್ ದೇಶಮುಖ್

ದೆಹಲಿ: ಸಿಯುಇಟಿ (CUET) ಮತ್ತು ನೀಟ್ (NEET) ಫಲಿತಾಂಶಗಳ ಪ್ರಕಟಣೆಯು ವಿದ್ಯಾರ್ಥಿಗಳು ಪ್ರವೇಶ ಪ್ರಕ್ರಿಯೆಗಳತ್ತ ಮುನ್ನಡೆಯಲು ಸಹಕರಿಸಿರಬಹುದು, ಆದರೆ ಪೇಪರ್ ಸೋರಿಕೆ ಮತ್ತು ಪರೀಕ್ಷಾ ವೈಫಲ್ಯಗಳು...

ಅಂಕಣಗಳು

ಸುಪ್ರೀಂ ತಪರಾಕಿಗೆ ಮಣಿದ ಎನ್‌ಸಿಇಆರ್‌ಟಿ: ಸಮಾಜದಲ್ಲಿ ನ್ಯಾಯಾಂಗದ ಪಾತ್ರ ಶೀರ್ಷಿಕೆಯ ಪಾಠವನ್ನು ತೆಗೆದುಹಾಕಿದ ಮಂಡಳಿ

ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವಿದೆ ಎಂದು ಬಿಂಬಿಸುವ ಮೂಲಕ ಸಾಂವಿಧಾನಿಕ ಸಂಸ್ಥೆಯ...

ಮತಾಂತರ ಪ್ರಕರಣ: ಟಿಸಿಎಸ್ ಉದ್ಯೋಗಿ ನಿದಾ ಖಾನ್‌ಗೆ ಜಾಮೀನು ಮಂಜೂರು, ಡ್ಯಾನಿಶ್ ಶೇಖ್ ಅರ್ಜಿ ವಜಾ

ನಾಸಿಕ್‌ನ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಅಂಗಸಂಸ್ಥೆಯಾದ ಬಿಪಿಒ (BPO) ಕೇಂದ್ರದಲ್ಲಿ...

9ನೇ ತರಗತಿಯಲ್ಲೇ ಏಕೆ?: ತೃತೀಯ ಭಾಷೆ ನೀತಿ ಕುರಿತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿ: ಸಿಬಿಎಸ್‌ಇ ಪಠ್ಯಕ್ರಮದಲ್ಲಿ 9ನೇ ತರಗತಿಯಿಂದ ತೃತೀಯ ಭಾಷೆಯನ್ನು ಕಡ್ಡಾಯವಾಗಿ ಜಾರಿಗೆ ತರುತ್ತಿರುವ ಕೇಂದ್ರ ಸರ್ಕಾರದ ನೀತಿಯನ್ನು ಸುಪ್ರೀಂ ಕೋರ್ಟ್ ಗುರುವಾರ ಪ್ರಶ್ನಿಸಿದೆ. ಬೋರ್ಡ್...

ಕಾಶಿ, ಮಥುರಾ, ಸಂಭಲ್ ವಿವಾದ: ಮಧ್ಯಸ್ಥಿಕೆ ಪ್ರಸ್ತಾವನೆಯನ್ನು ತಳ್ಳಿಹಾಕಿ, ಕೋರ್ಟಿನಲ್ಲೇ ತೀರ್ಮಾನವಾಗಲಿ ಎಂದ ಹಿಂದೂ-ಮುಸ್ಲಿಂ ಎರಡೂ ಪಕ್ಷಗಳು

ಉತ್ತರ ಪ್ರದೇಶದ ಜ್ವಲಂತ ಮಂದಿರ-ಮಸೀದಿ ವಿವಾದಗಳಾದ ಕಾಶಿಯ ಜ್ಞಾನವಾಪಿ, ಮಥುರಾದ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಹಾಗೂ ಸಂಭಲ್‌ನ ಶಾಹಿ ಜಾಮಾ ಮಸೀದಿ ಪ್ರಕರಣಗಳಲ್ಲಿ ಹೊರಗಿನ...

ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ರಾಜ್ಯ ಸರ್ಕಾರದ ಅರ್ಜಿಯನ್ನು ಪರಿಗಣಿಸಲು ನಿರ್ಧರಿಸಿದ ಸುಪ್ರೀಂ ಕೋರ್ಟ್: ಎಚ್.ಡಿ. ರೇವಣ್ಣನವರಿಗೆ ನೋಟಿಸ್

ದೆಹಲಿ: ಜೆಡಿಎಸ್ ಮುಖಂಡ ಹಾಗೂ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಮಾನ ಕೈಗೊಂಡಿದೆ....

ಟಿಸಿಎಸ್ ಮತಾಂತರ ಯತ್ನ ಪ್ರಕರಣ: ಗರ್ಭಿಣಿ ಆರೋಪಿಗೆ ಜಾಮೀನು; ಶ್ರೀಕೃಷ್ಣನಂತೆ ಮಗು ಜೈಲಿನಲ್ಲಿ ಹುಟ್ಟುವುದು ತಾಯಿ ಪಾಲಿಗೆ ಅಸಹನೀಯ ಎಂದ ಕೋರ್ಟ್!

ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯವು, ಲೈಂಗಿಕ ಶೋಷಣೆ ಮತ್ತು ಬಲವಂತದ ಧರ್ಮ ಮತಾಂತರ ಯತ್ನದ ಆರೋಪ ಎದುರಿಸುತ್ತಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಪ್ರಕರಣದ ಪ್ರಮುಖ...

ಆರೋಗ್ಯ

ರಾಜಕೀಯ

ವಿದೇಶ

ಮಧ್ಯಪ್ರಾಚ್ಯ ಯುದ್ಧಛಾಯೆ ಮತ್ತಷ್ಟು ತೀವ್ರ: ಸೌದಿ ಅಭಾ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ-ಡ್ರೋನ್ ದಾಳಿ

ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಇರಾನ್ ಬೆಂಬಲಿತ ಯೆಮೆನ್‌ನ...

ಸಮುದ್ರದಲ್ಲಿ ಅಮೆರಿಕ-ಇರಾನ್ ಸಂಘರ್ಷ ತೀವ್ರ: ಯುಎಇ ಟ್ಯಾಂಕರ್‌ಗಳ ಮೇಲೆ ಇರಾನ್ ದಾಳಿ, ಭಾರತೀಯ ನಾವಿಕ ಸಾವು

ಹೊಸದೆಹಲಿ: ಹೊರ್ಮುಜ್ ಜಲಸಂಧಿಯ ಸುತ್ತಲೂ ಅಮೆರಿಕ ಮತ್ತು ಇರಾನ್ ನಡುವಿನ ಸಿನೆಮಾ...

ಕತಾರ್‌ನ ಮಾಜಿ ಅಮೀರ್ ನಿಧನ: ಇಂದು ಭಾರತದಲ್ಲಿ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ ಮೋದಿ ಸರ್ಕಾರ

ನವದೆಹಲಿ: ಕತಾರ್‌ನ ಮಾಜಿ ಅಮೀರ್ ಹಾಗೂ ಹಾಲಿ ಅಮೀರ್ ಅವರ ತಂದೆಯಾದ...

ಕದನ ವಿರಾಮ ಹುಟ್ಟಿಸಿದ್ದ ಭರವಸೆಗಳನ್ನು ಹೊಸಕಿ ಹಾಕಿದ ಅಮೆರಿಕದ ಅಮಾನವೀಯ ಧೋರಣೆ

ಕದನ ವಿರಾಮದ ಮೂಲಕ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಕಡಿಮೆಯಾಗಿ ಪರಿಸ್ಥಿತಿ ತಿಳಿಯಾಗಬಹುದು...

ಮುರಿದ ಶಾಂತಿ ಒಪ್ಪಂದ, ಇರಾನ್ ಮೇಲೆ ಅಮೆರಿಕ ಭಾರಿ ವೈಮಾನಿಕ ದಾಳಿ

ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದ್ದು, ಜೂನ್ 17...

ಅಮೆರಿಕ ನೆಲೆಗಳ ಮೇಲೆ ಇರಾನ್ ಮಿಸೈಲ್ ದಾಳಿ; ಬಹ್ರೇನ್, ಕುವೈತ್ ಮಿಲಿಟರಿ ಬೇಸ್‌ಗಳೇ ಟಾರ್ಗೆಟ್!

ಟೆಹ್ರಾನ್/ಮನಾಮಾ: ಅಮೆರಿಕ ಇತ್ತೀಚೆಗೆ ನಡೆಸಿದ ವೈಮಾನಿಕ ದಾಳಿಗಳಿಗೆ ಪ್ರತೀಕಾರವಾಗಿ ತಾವು ಬಹ್ರೇನ್...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

DG&IGP ಡಾ. ಎಂ.ಎ. ಸಲೀಂಗೆ ಅವಧಿ ವಿಸ್ತರಣೆ: 2027ರವರೆಗೆ ರಾಜ್ಯ ಪೊಲೀಸ್ ನೇತೃತ್ವ ಮುಂದುವರಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಾ. ಎಂ.ಎ. ಸಲೀಂ ಅವರ...

“ಗ್ಯಾರಂಟಿ ಯೋಜನೆ”ಗಳನ್ನು ತೀವ್ರವಾಗಿ ಟೀಕಿಸಿದ್ದ ಬಿಜೆಪಿಯಿಂದಲೇ ತಮಿಳುನಾಡಿನಲ್ಲಿ ಭರ್ಜರಿ ಗ್ಯಾರಂಟಿಗಳ ಸುರಿಮಳೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳನ್ನು ನಿರಂತರವಾಗಿ ಟೀಕಿಸುತ್ತಿದ್ದ ಬಿಜೆಪಿ, ಇದೀಗ...

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಜನ-ಗಣ-ಮನ

ಉಡುಪಿ ಮಠದಲ್ಲಿ ಹರಿಕಥೆ ವಿವಾದ: ಶಂಕರಾಚಾರ್ಯರ ಅವಹೇಳನ; ಕಲಾವಿದೆಯ ಕ್ಷಮೆಯಾಚನೆ, ಶಿರೂರು ಮಠ ವಿಷಾದ

ಉಡುಪಿ ಮಾಧ್ವ ಮಠದಲ್ಲಿ ನಡೆದ ಹರಿಕಥಾ ಕಾರ್ಯಕ್ರಮದಲ್ಲಿ ಆದಿ ಶಂಕರಾಚಾರ್ಯರ ಕುರಿತು...

‘ಮೈಸೂರು ದಸರಾ ಕಂಬಳ’ ಚಾಮುಂಡೇಶ್ವರಿಗೂ, ಮಹಿಷಂದಾಯ ದೈವಕ್ಕೂ ಅಪಚಾರ!

"..ಕಂಬಳವು ಕೇವಲ ಕೋಣಗಳ ಓಟವಲ್ಲ. ಅದು ತುಳುನಾಡಿನ ದೈವಾರಾಧನೆ, ಕೃಷಿ ಸಂಸ್ಕೃತಿ...

ನೀಟ್ ಮರುಪರೀಕ್ಷೆ, ಶಿಕ್ಷಣದಲ್ಲಿ ಎಐ ಪ್ರಭಾವ: ಇಂದು ಸಂಸದೀಯ ಸ್ಥಾಯಿ ಸಮಿತಿಯ ಮಹತ್ವದ ಸಭೆ

ನವದೆಹಲಿ: ಶಿಕ್ಷಣ, ಮಹಿಳಾ, ಮಕ್ಕಳ, ಯುವಜನ ಹಾಗೂ ಕ್ರೀಡಾ ವ್ಯವಹಾರಗಳಿಗೆ ಸಂಬಂಧಿಸಿದ...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ...

ಬಾಕಿ ಹಣ ಕೊಡದ ಹೇಮಗಿರಿ ಸಕ್ಕರೆ ಕಾರ್ಖಾನೆ ವಿರುದ್ದ ಸಿಡಿದೆದ್ದ ಅನ್ನದಾತರು

ಮಿನಿ ವಿಧಾನಸೌಧದ ಮುಂದೆ ರೈತರಿಂದ ಶಂಖನಾದ, ಜಾಗಟೆ ಸದ್ದು, ಚಾಟಿ ಪ್ರಹಾರ...

ವಿಶೇಷ

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ ಮೇಲಿರುವ ಗಂಭೀರ ಆರೋಪ "ಓಟ್ ಚೋರಿ" (ಮತಕಳ್ಳತನ)ಕುರಿತು ಹಲವು ಗಂಭೀರ ಪ್ರಶ್ನೆಗಳನ್ನು ಸಮಾಜದ ಮುಂದೆ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ ಅನಿರೀಕ್ಷಿತ ದಾಳಿ2026ರ ಫೆಬ್ರವರಿ 28ರ ಮುಂಜಾನೆ ಜಗತ್ತು ಎಚ್ಚರಗೊಂಡಾಗ, ಇತಿಹಾಸ ಒಂದು...

ಲೇಟೆಸ್ಟ್

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಉಸ್ತುವಾರಿ: 40 ಸಾಂಸ್ಥಿಕ ಜಿಲ್ಲೆಗಳಿಗೆ ವೀಕ್ಷಕರನ್ನು ನೇಮಿಸಿದ ಕೆಪಿಸಿಸಿ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC)ಯು ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದ ವಿದ್ಯಮಾನಗಳ ಉಸ್ತುವಾರಿಗಾಗಿ ರಾಜ್ಯದ 44 ಸಾಂಸ್ಥಿಕ ಜಿಲ್ಲೆಗಳಿಗೆ ವೀಕ್ಷಕರನ್ನು ನೇಮಕ ಮಾಡಿದೆ. "ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್...

ಮುಖ್ಯಮಂತ್ರಿ ಬದಲಾವಣೆ ಚರ್ಚೆಗೆ ಹೊಸ ತಿರುವು : ಡಿಕೆ ಶಿವಕುಮಾರ್‌ಗೆ ಪಟ್ಟ ಕಟ್ಟಲು ದೆಹಲಿಯಲ್ಲಿ ಸರಣಿ ಸಭೆ

ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಚರ್ಚೆಯಾಗುತ್ತಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಇದೀಗ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಹೈಕಮಾಂಡ್‌ನ ಸರಣಿ ಸಭೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಯಕತ್ವ...

ಗೃಹಲಕ್ಷ್ಮಿ ಯೋಜನೆಗೆ ಭಾರಿ ಕತ್ತರಿ: 1.04 ಲಕ್ಷ ಅನರ್ಹ ಫಲಾನುಭವಿಗಳನ್ನು ಕೈಬಿಡಲು ಮುಂದಾದ ಸರ್ಕಾರ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯಡಿ ಸುಮಾರು 1.04 ಲಕ್ಷ ‘ಅನರ್ಹ’ ಫಲಾನುಭವಿಗಳನ್ನು ಗುರುತಿಸಿದೆ. ಮರಣ ಹೊಂದಿದ ಅಥವಾ ಯೋಜನೆಗೆ ಅರ್ಹರಲ್ಲದ ವ್ಯಕ್ತಿಗಳ ಬ್ಯಾಂಕ್ ಖಾತೆಗಳಿಗೆ ಅಕ್ರಮವಾಗಿ...

ಕಾಕ್ರೋಚ್ ಜನತಾ ಪಾರ್ಟಿ ಕೇವಲ ಸೋಷಿಯಲ್ ಮೀಡಿಯಾ ಗಿಮಿಕ್: ಅದಕ್ಕೆ ತಳಮಟ್ಟದಲ್ಲಿ ಅಸ್ತಿತ್ವವಿಲ್ಲ ಎಂದ ಎಬಿವಿಪಿ ನಾಯಕ ಸೋಲಂಕಿ

ಭುವನೇಶ್ವರ: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಕೇವಲ ಫಾಲೋವರ್ಸ್‌ಗಳನ್ನು ಗಳಿಸಲು ನಡೆಸಿರುವ ಒಂದು "ಸೋಷಿಯಲ್ ಮೀಡಿಯಾ ಸ್ಟಂಟ್" ಅಷ್ಟೇ ಎಂದು ಅಖಿಲ ಭಾರತೀಯ ವಿದ್ಯಾರ್ಥಿ...

ಸಿಬಿಎಸ್‌ಇ 9ನೇ ತರಗತಿಗೆ ಮೂರು ಭಾಷೆಗಳ ಕಡ್ಡಾಯ ನಿಯಮ ಜಾರಿ: ತಕ್ಷಣವೇ ಆದೇಶ ಹಿಂಪಡೆಯುವಂತೆ ಬಿಜೆಪಿ ನಾಯಕ ಅಣ್ಣಾಮಲೈ ಆಗ್ರಹ

ಸಿಬಿಎಸ್‌ಇ (CBSE) ಮಂಡಳಿಯು 9ನೇ ತರಗತಿ ವಿದ್ಯಾರ್ಥಿಗಳಿಗೆ ಮೂರು ಭಾಷೆಗಳನ್ನು ಕಡ್ಡಾಯಗೊಳಿಸಿ ಇತ್ತೀಚೆಗೆ ಹೊರಡಿಸಿರುವ ಹೊಸ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಬಿಜೆಪಿ ನಾಯಕ ಕೆ. ಅಣ್ಣಾಮಲೈ ಅವರು ಕೇಂದ್ರ ಶಿಕ್ಷಣ ಸಚಿವಾಲಯವನ್ನು...

ಒಡಿಶಾ | ಸೆಪ್ಟಿಕ್ ಟ್ಯಾಂಕ್ ಒಳಗೆ ಇಳಿದ ಆರು ಮಂದಿ ಉಸಿರುಗಟ್ಟಿ ಸಾವು

ಕಾಲಹಂಡಿ (ಒಡಿಶಾ): ಹೊಸದಾಗಿ ನಿರ್ಮಿಸಲಾಗುತ್ತಿದ್ದ ಸೆಪ್ಟಿಕ್ ಟ್ಯಾಂಕ್‌ಗೆ ಇಳಿದ ಆರು ಮಂದಿ ಉಸಿರುಗಟ್ಟಿ ದಾರುಣವಾಗಿ ಸಾವನ್ನಪ್ಪಿರುವ ಭೀಕರ ಘಟನೆ ಒಡಿಶಾದ ಕಲಹಂಡಿ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ. ಕಾಲಹಂಡಿ ಜಿಲ್ಲೆಯ ಮದನ್‌ಪುರ್-ರಾಂಪೂರ್ ಬ್ಲಾಕ್ ವ್ಯಾಪ್ತಿಯ...

ಸತ್ಯ-ಶೋಧ