ಜನಾಡಳಿತ (Democracy) ಪರಿಣಾಮಕಾರಿಯಾಗಲು ಶಾಸಕರಿಗೊಂದು ವೇಳಾಪಟ್ಟಿ: ಜಾಗತಿಕ ಮಾದರಿಗಳ ಬೆಳಗು

"..ಜನಪ್ರತಿನಿಧಿಗಳು ಕೇವಲ ಚುನಾವಣೆ ಬಂದಾಗಷ್ಟೇ ಮುಖ ತೋರಿಸಿ, ಗೆದ್ದ ನಂತರ ಮಹಲು...

ಇದು ಗಂಡಸರ ಕೋಟೆ ಕಣ್ರಮ್ಮೋ..

"ಬಡತನದ ಮನೆಯೊಳಗೆ ಹೆಣ್ಣು ಹುಟ್ಟಬಾರದು ಎಂಬ ಜಾನಪದ ಹಾಡನ್ನು ಸ್ವಲ್ಪ ಬದಲಾಯಿಸಿ...

ತನ್ವೀರ್ ಸೇಠ್ ಗೆ ಸಚಿವ ಸ್ಥಾನ ಕೈ ತಪ್ಪುಲು ಮಾಜಿ ಸಿಎಂ ಕೈವಾಡ – ಎಚ್ ವಿಶ್ವನಾಥ್

ಮೈಸೂರು: ಹಿರಿಯ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಕೈ ತಪ್ಪುವುದರಲ್ಲಿ ನಮ್ಮ ಜಿಲ್ಲೆ ಮಾಜಿ ಸಿಎಂ ಕೈವಾಡವಿದೆ ಎಂದು ವಿಧಾನ ಪರಿಷತ್ ಸದಸ್ಯ...

ಸಚಿವರಾಗಿ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಕೆ.ಎಂ.ಶಿವಲಿಂಗೇಗೌಡರು – ಬರ ಪರಿಸ್ಥಿತಿಯ ವೀಕ್ಷಣೆ

ಹಾಸನ: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆಯಾದ ಹಾಸನಕ್ಕೆ ಆಗಮಿಸಿದ ನೂತನ ಸಚಿವ ಕೆ.ಎಂ.ಶಿವಲಿಂಗೇಗೌಡ ಅವರಿಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅದ್ಧೂರಿ...

ಅಂಕಣಗಳು

ಉದಯನಿಧಿ ಸ್ಟಾಲಿನ್ ಬಿಡುಗಡೆ: ಮದ್ರಾಸ್ ಹೈಕೋರ್ಟ್ ಆದೇಶದ ನಂತರ ರಿಲೀಸ್ ಮಾಡಿದ ಪೊಲೀಸರು

ನಟಿ ತ್ರಿಷಾ ವಿರುದ್ಧ ಅಭ್ಯಂತರಕರ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ತಮಿಳುನಾಡಿನ ವಿಪಕ್ಷ ನಾಯಕ, ಡಿಎಂಕೆ ಶಾಸಕ ಉದಯನಿಧಿ ಸ್ಟಾಲಿನ್ ಮಂಗಳವಾರ ಸಂಜೆ ಬಿಡುಗಡೆಯಾಗಿದ್ದಾರೆ. ಮದ್ರಾಸ್...

ನೋ ಇನ್ಶೂರೆನ್ಸ್.. ನೋ ಫ್ಯೂಯಲ್.. ಪೈಲಟ್ ಪ್ರಾಜೆಕ್ಟ್ ‌ಶುರುಮಾಡಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಭಾರತದಲ್ಲಿ ಶೇಕಡಾ 56 ರಷ್ಟು ವಾಹನಗಳಿಗೆ ವಿಮೆ ಇಲ್ಲ ಎಂದು ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ವಿಮೆ ಇಲ್ಲದ ವಾಹನಗಳಿಗೆ ಇಂಧನ ನಿರಾಕರಿಸುವಂತಹ ಪೈಲಟ್...

ಸುಪ್ರೀಂ ಮಧ್ಯಂತರ ಆದೇಶಕ್ಕೆ CJP ಆಕ್ಷೇಪ: “ಸರ್ಕಾರ ಕೊಟ್ಟ ಮಾತು ಉಳಿಸಿಕೊಳ್ಳಲಿ, ಇಲ್ಲದಿದ್ದರೆ ಮತ್ತೆ ದೇಶವ್ಯಾಪಿ ಪ್ರತಿಭಟನೆ”

FIR ಹಿಂಪಡೆಯುವ ಭರವಸೆಗೆ ವಿರುದ್ಧವಾಗಿ ಆದೇಶ ಬಂದಿದೆಯೇ? ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂದು CJP ಆಗ್ರಹ ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಪೊಲೀಸರಿಗೆ ಮತ್ತೊಂದು ಹಿನ್ನಡೆ: ಆಯಿಷಿ ಘೋಷ್ ವಿರುದ್ಧದ ಎಲ್ಲಾ ಜಾಮೀನು ರಹಿತ ವಾರಂಟ್‌ಗಳು ರದ್ದು

ನವದೆಹಲಿ: ಎಸ್‌ಎಫ್‌ಐ (SFI) ಅಖಿಲ ಭಾರತ ಸಹ ಕಾರ್ಯದರ್ಶಿ ಆಯಿಷಿ ಘೋಷ್ ಅವರನ್ನು ಬಂಧಿಸಲು ಯತ್ನಿಸುತ್ತಿದ್ದ ದೆಹಲಿ ಪೊಲೀಸರಿಗೆ ಮತ್ತೊಮ್ಮೆ ತೀವ್ರ ಹಿನ್ನಡೆಯಾಗಿದೆ. 2021...

ಆರೋಗ್ಯ

ರಾಜಕೀಯ

ವಿದೇಶ

ರಷ್ಯಾ-ಉಕ್ರೇನ್ ಯುದ್ಧ: ವಾಣಿಜ್ಯ ಹಡಗಿನ ಮೇಲೆ ಮತ್ತೆ ದಾಳಿ, ಭಾರತದ ಇಬ್ಬರು ನಾವಿಕರು ನಾಪತ್ತೆ

ಉಕ್ರೇನ್‌ನ ಒಡೆಸ್ಸಾ ಬಂದರಿನಲ್ಲಿ ನಾಲ್ವರು ಭಾರತೀಯ ನಾಗರಿಕರಿದ್ದ ಸರಕು ಸಾಗಣೆ ಹಡಗಿನ...

ಅಮೆರಿಕ-ಇರಾನ್ ಸಂಘರ್ಷ ಯುಎಸ್ ಯೋಧರ ಹತ್ಯೆ – ಮುಂದುವರೆದ ಸಂಘರ್ಷ

ಟೆಹರಾನ್: ಜೋರ್ಡಾನ್‌ನಲ್ಲಿ ನಡೆದ ಭೀಕರ ಕ್ಷಿಪಣಿ ಮತ್ತು ಡ್ರೋನ್ ದಾಳಿಯಲ್ಲಿ(Drone attack)...

ಮಧ್ಯಪ್ರಾಚ್ಯ ಯುದ್ಧಛಾಯೆ ಮತ್ತಷ್ಟು ತೀವ್ರ: ಸೌದಿ ಅಭಾ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ-ಡ್ರೋನ್ ದಾಳಿ

ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಇರಾನ್ ಬೆಂಬಲಿತ ಯೆಮೆನ್‌ನ...

ಸಮುದ್ರದಲ್ಲಿ ಅಮೆರಿಕ-ಇರಾನ್ ಸಂಘರ್ಷ ತೀವ್ರ: ಯುಎಇ ಟ್ಯಾಂಕರ್‌ಗಳ ಮೇಲೆ ಇರಾನ್ ದಾಳಿ, ಭಾರತೀಯ ನಾವಿಕ ಸಾವು

ಹೊಸದೆಹಲಿ: ಹೊರ್ಮುಜ್ ಜಲಸಂಧಿಯ ಸುತ್ತಲೂ ಅಮೆರಿಕ ಮತ್ತು ಇರಾನ್ ನಡುವಿನ ಸಿನೆಮಾ...

ಕತಾರ್‌ನ ಮಾಜಿ ಅಮೀರ್ ನಿಧನ: ಇಂದು ಭಾರತದಲ್ಲಿ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ ಮೋದಿ ಸರ್ಕಾರ

ನವದೆಹಲಿ: ಕತಾರ್‌ನ ಮಾಜಿ ಅಮೀರ್ ಹಾಗೂ ಹಾಲಿ ಅಮೀರ್ ಅವರ ತಂದೆಯಾದ...

ಕದನ ವಿರಾಮ ಹುಟ್ಟಿಸಿದ್ದ ಭರವಸೆಗಳನ್ನು ಹೊಸಕಿ ಹಾಕಿದ ಅಮೆರಿಕದ ಅಮಾನವೀಯ ಧೋರಣೆ

ಕದನ ವಿರಾಮದ ಮೂಲಕ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಕಡಿಮೆಯಾಗಿ ಪರಿಸ್ಥಿತಿ ತಿಳಿಯಾಗಬಹುದು...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಮೀಸಲಾತಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮತ್ತೊಂದು ಪೊಲೀಸ್ ದೂರು

ಮೈಸೂರು: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ...

ಉತ್ತರ ಪ್ರದೇಶದಲ್ಲಿ ಉದ್ಘಾಟನೆಯಾದ 4,700 ಕೋಟಿಯ ಎಕ್ಸ್‌ಪ್ರೆಸ್‌ವೇ ಕುಸಿತ – ಜನರ ಆಕ್ರೋಶ

ಲಖನೌ : ಉತ್ತರ ಪ್ರದೇಶದಲ್ಲಿ(Uttar Pradesh) ಸುಮಾರು 4,700 ಕೋಟಿ ರೂಪಾಯಿ...

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ...

DG&IGP ಡಾ. ಎಂ.ಎ. ಸಲೀಂಗೆ ಅವಧಿ ವಿಸ್ತರಣೆ: 2027ರವರೆಗೆ ರಾಜ್ಯ ಪೊಲೀಸ್ ನೇತೃತ್ವ ಮುಂದುವರಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಾ. ಎಂ.ಎ. ಸಲೀಂ ಅವರ...

ಜನ-ಗಣ-ಮನ

ರಾಮ ಮಂದಿರ ಟ್ರಸ್ಟ್‌ನಲ್ಲಿ ಮತ್ತೊಂದು ರಾಜೀನಾಮೆ; ಸುರೇಶ್ ಭಯ್ಯಾಜಿ ಜೋಶಿ ‘ಪೋಷಕ’ ಸ್ಥಾನದಿಂದ ಹೊರಕ್ಕೆ

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗ ಮತ್ತು ಕಳವು...

ಉಡುಪಿ ಮಠದಲ್ಲಿ ಹರಿಕಥೆ ವಿವಾದ: ಶಂಕರಾಚಾರ್ಯರ ಅವಹೇಳನ; ಕಲಾವಿದೆಯ ಕ್ಷಮೆಯಾಚನೆ, ಶಿರೂರು ಮಠ ವಿಷಾದ

ಉಡುಪಿ ಮಾಧ್ವ ಮಠದಲ್ಲಿ ನಡೆದ ಹರಿಕಥಾ ಕಾರ್ಯಕ್ರಮದಲ್ಲಿ ಆದಿ ಶಂಕರಾಚಾರ್ಯರ ಕುರಿತು...

‘ಮೈಸೂರು ದಸರಾ ಕಂಬಳ’ ಚಾಮುಂಡೇಶ್ವರಿಗೂ, ಮಹಿಷಂದಾಯ ದೈವಕ್ಕೂ ಅಪಚಾರ!

"..ಕಂಬಳವು ಕೇವಲ ಕೋಣಗಳ ಓಟವಲ್ಲ. ಅದು ತುಳುನಾಡಿನ ದೈವಾರಾಧನೆ, ಕೃಷಿ ಸಂಸ್ಕೃತಿ...

ನೀಟ್ ಮರುಪರೀಕ್ಷೆ, ಶಿಕ್ಷಣದಲ್ಲಿ ಎಐ ಪ್ರಭಾವ: ಇಂದು ಸಂಸದೀಯ ಸ್ಥಾಯಿ ಸಮಿತಿಯ ಮಹತ್ವದ ಸಭೆ

ನವದೆಹಲಿ: ಶಿಕ್ಷಣ, ಮಹಿಳಾ, ಮಕ್ಕಳ, ಯುವಜನ ಹಾಗೂ ಕ್ರೀಡಾ ವ್ಯವಹಾರಗಳಿಗೆ ಸಂಬಂಧಿಸಿದ...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ...

ವಿಶೇಷ

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ ಮೇಲಿರುವ ಗಂಭೀರ ಆರೋಪ "ಓಟ್ ಚೋರಿ" (ಮತಕಳ್ಳತನ)ಕುರಿತು ಹಲವು ಗಂಭೀರ ಪ್ರಶ್ನೆಗಳನ್ನು ಸಮಾಜದ ಮುಂದೆ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ ಅನಿರೀಕ್ಷಿತ ದಾಳಿ2026ರ ಫೆಬ್ರವರಿ 28ರ ಮುಂಜಾನೆ ಜಗತ್ತು ಎಚ್ಚರಗೊಂಡಾಗ, ಇತಿಹಾಸ ಒಂದು...

ಲೇಟೆಸ್ಟ್

ವಿಡಿಯೋ ಡಿಲೀಟ್ ಮಾಡುವಂತೆ ನ್ಯಾಯಾಲಯದ ಮೊರೆ ಹೋದ ರಮ್ಯಾ

ಬೆಂಗಳೂರು: ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದಲ್ಲಿ ತಮ್ಮ ಅನುಮತಿಯಿಲ್ಲದೆ ತಮ್ಮ ವಿಡಿಯೋಗಳನ್ನು ಬಳಸಲಾಗಿದೆ ಎಂದು ಆರೋಪಿಸಿ ನಟಿ ಹಾಗೂ ಮೈಸೂರಿನ ಮಾಜಿ ಸಂಸದೆ ರಮ್ಯಾ ಅವರು ನಗರದ ವಾಣಿಜ್ಯ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ತನ್ನ ಮೊಕದ್ದಮೆಯಲ್ಲಿ,...

ಜಯಂತಿ ಅವರು ನನ್ನನ್ನು ಸದಾ ಪ್ರೀತಿಯಿಂದ ಹೀರೋ ಅಂತ ಕರೆಯುತ್ತಿದ್ದರು: ಒಡನಾಟ ಸ್ಮರಿಸಿದ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು ಜ7: ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸದಾಶಿವ ಶೆಣೈ ಅವರ ಅಭಿನಯ ಶಾರದೆ ಜಯಂತಿ ಅವರ ಜೀವನಗಾಥೆ...

ಮುಖ್ಯವಾಹಿನಿಗೆ ಬರಲು ನಕ್ಸಲ್ ಹೋರಾಟಗಾರರ ಗ್ರೀನ್ ಸಿಗ್ನಲ್!

ಸಶಸ್ತ್ರ ಹೋರಾಟವನ್ನು ತ್ಯಜಿಸಿ ಮುಖ್ಯವಾಹಿನಿ ಬರಲು ಮತ್ತು ಪ್ರಜಾತಾಂತ್ರಿಕ ಹೋರಾಟದಲ್ಲಿ ತೊಡಗಿಸಿಕೊಳ್ಳಲು ನಕ್ಸಲ್ ಹೋರಾಟಗಾರರು ನಿರ್ಧಾರಿಸಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆಯೊಂದಿಗೆ ಚರ್ಚೆ ನಡೆಸಿರುವ ನಕ್ಸಲ್ ಹೋರಾಟಗಾರರು, ಸರ್ಕಾರದ ಕರೆಯನ್ನು ಒಪ್ಪಿಕೊಂಡಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆಯ...

ಮೊಹಮ್ಮದ್ ಶಮಿ ಬಗ್ಗೆ ಸರಿಯಾದ ಮಾಹಿತಿ ಯಾಕೆ ಇಲ್ಲ? ಅವರನ್ನೇಕೆ ಆಸ್ಟ್ರೇಲಿಯಾ ಸರಣಿಗೆ ಕರೆದೊಯ್ಯಲಿಲ್ಲ? ರವಿಶಾಸ್ತ್ರಿ

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಟೀಂ ಇಂಡಿಯಾಗೆ ಕಹಿ ಅನುಭವವಾಗಿತ್ತು. ಹ್ಯಾಟ್ರಿಕ್ ಸಾಧನೆ ಮಾಡಲು ಭಾರತ ಆಸ್ಟ್ರೇಲಿಯಾ ನೆಲದಲ್ಲಿ ಕಾಲಿಟ್ಟಿತ್ತು. ಅಂತಿಮವಾಗಿ ಒಂದೇ ಒಂದು ಪಂದ್ಯವನ್ನು ಗೆದ್ದು ಸರಣಿಯನ್ನು 1-3 ಅಂತರದಿಂದ ಕಳೆದುಕೊಂಡಿತು. ಸ್ಟಾರ್...

ಅಗತ್ಯ ಬಿದ್ದರೆ ಜನರ ಮನೆಗಳಲ್ಲಿ ಉಳಿದುಕೊಳ್ಳುತ್ತೇನೆ: ಅತಿಶಿ

ದೆಹಲಿ: ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಮುಖ್ಯಮಂತ್ರಿಯಾಗಿ ತಮಗೆ ಮಂಜೂರಾಗಿದ್ದ ನಿವಾಸವನ್ನು ರದ್ದು ಮಾಡಿದೆ ಎಂದು ದೆಹಲಿ ಸಿಎಂ ಅತಿಶಿ ಟೀಕಿಸಿದ್ದಾರೆ. ಮೂರು ತಿಂಗಳ ಅವಧಿಯಲ್ಲಿ ಇದು ಎರಡನೇ ಬಾರಿಗೆ ಸಂಭವಿಸಿದೆ. ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ...

2023 ರಲ್ಲಿ ಭಾರತದ ಆದಾಯದ ಅಸಮಾನತೆ 1950 ಕ್ಕಿಂತ ಹೆಚ್ಚು: ವರದಿ

ಬೆಂಗಳೂರು: ಭಾರತದ ಆದಾಯದ ಅಸಮಾನತೆಯು 1950ರ ದಶಕಕ್ಕಿಂತ 2023ರಲ್ಲಿ ಹೆಚ್ಚಿತ್ತು ಎಂದು ಪೀಪಲ್ ರಿಸರ್ಚ್ ಆನ್ ಇಂಡಿಯಾಸ್ ಕನ್ಸ್ಯೂಮರ್ ಎಕಾನಮಿ (PRICE) ಭಾನುವಾರ, ಜನವರಿ 5 ರಂದು ಮಾಹಿತಿ ಬಹಿರಂಗಪಡಿಸಿದೆ. ಇದನ್ನು ನಿವಾರಿಸಲು ಅಂತರ್ಗತ ಬೆಳವಣಿಗೆ...

ಸತ್ಯ-ಶೋಧ