Tuesday, September 16, 2025

ಸತ್ಯ | ನ್ಯಾಯ |ಧರ್ಮ

ಮಾಲೂರು ಶಾಸಕ ಕೆ.ವೈ ನಂಜೇಗೌಡರ ಶಾಸಕ ಸ್ಥಾನ ಅಸಿಂಧುಗೊಳಿಸಿದ ಹೈಕೋರ್ಟ್; ಸುಪ್ರೀಂಕೋರ್ಟ್‌ನಿಂದ ಮೇಲ್ಮನವಿಗೆ ಅವಕಾಶ

ಮಾಲೂಕು ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆವೈ ನಂಜೇಗೌಡ ಅವರ ಆಯ್ಕೆಯನ್ನು ಕರ್ನಾಟಕ...

ಸೆ.25 ರಂದು ಬೆಂಗಳೂರಿನಲ್ಲಿ ಬೃಹತ್ ನ್ಯಾಯ ಸಮಾವೇಶ

* ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯಿಂದ ಆಯೋಜನೆ* ಸಾವು, ಮಹಿಳೆಯರ ನಾಪತ್ತೆ,...

ಧರ್ಮಸ್ಥಳದಲ್ಲಿ ಮತ್ತೆ ಬಂಗ್ಲೆ ಗುಡ್ಡ ಶೋಧಿಸಲು ಎಸ್ಐಟಿ ತೀರ್ಮಾನ; ಪುರಂದರ ಗೌಡ ಮತ್ತು ತುಕಾರಾಂ ಗೌಡ ಅವರ ಸಾಕ್ಷಿ ಪರಿಗಣಿಸಲು ಕೋರ್ಟ್ ಸೂಚನೆ

ಧರ್ಮಸ್ಥಳ ಗ್ರಾಮದಲ್ಲಿ ಅಕ್ರಮವಾಗಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಸಾಕ್ಷಿದಾರರು ಎಂದು ಪರಿಗಣಿಸಿರುವ ಪುರಂದರ ಗೌಡ ಮತ್ತು ತುಕಾರಾಂ ಗೌಡ ಅವರ ಸಾಕ್ಷಿಗಳನ್ನು ತನಿಖೆಗೆ...

ರಾಜ್ಯದ ವಿವಿಧ ಕಡೆ ಏಕಕಾಲಕ್ಕೆ ಲೋಕಾಯುಕ್ತ ರೇಡ್  

ಕೊಪ್ಪಳ : ರಾಜ್ಯದ ಭ್ರಷ್ಟಕುಳಗಳಿಗೆ ( corruption ) ಲೋಕಾಯುಕ್ತ (lokayukta ) ಶಾಕ್ (shock) ನೀಡಿದ್ದಾರೆ. ಕೊಪ್ಪಳ ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಿ...

ಅಂಕಣಗಳು

ವಕ್ಫ್ ಕಾಯ್ದೆ: ಸುಪ್ರೀಂ ಕೋರ್ಟ್ ಇಂದು ಮಧ್ಯಂತರ ತೀರ್ಪು ಸಾಧ್ಯತೆ

ಸುಪ್ರೀಂ ಕೋರ್ಟ್ ಮೂರು ಪ್ರಮುಖ ವಿಷಯಗಳ ಕುರಿತು ಮಧ್ಯಂತರ ತೀರ್ಪು ನೀಡಲಿದೆ....

ರಾಜಕೀಯ ಪಕ್ಷಗಳ ನಿಯಂತ್ರಣದ ಕುರಿತಾದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಅಸ್ತು

ರಾಜಕೀಯ ಪಕ್ಷಗಳ ನೋಂದಣಿ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಾರಿ...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಎಂದು ಸಾಬೀತಾದರೆ ಅದನ್ನು ರದ್ದು ಮಾಡುತ್ತೇವೆ: ಸುಪ್ರೀಂ ಕೋರ್ಟ್

ದೆಹಲಿ: ಬಿಹಾರದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (Special Intensive Revision - SIR) ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಪ್ರಕ್ರಿಯೆಯಲ್ಲಿ...

ಕೇತಗಾನಹಳ್ಳಿ ಭೂವಿವಾದ : ಕೇಂದ್ರ ಸಚಿವ ಕುಮಾರಸ್ವಾಮಿಗೆ ತಾತ್ಕಾಲಿಕ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ಕೇತಗಾನಹಳ್ಳಿ ಭೂಒತ್ತುವರಿ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಭೂ ಮಂಜೂರಾತಿ ಪ್ರಕರಣದಲ್ಲಿ ಅವರ ವಿರುದ್ಧದ ತನಿಖೆಯನ್ನು...

ದಸರಾ ಮಹೋತ್ಸವ ಉದ್ಘಾಟನೆ: ಹೈಕೋರ್ಟಿನಲ್ಲಿ ಮುಖಭಂಗ ಎದುರಿಸಿದ ಪ್ರತಾಪ ಸಿಂಹ, ಅರ್ಜಿ ವಜಾ

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿದ್ದನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಸಲ್ಲಿಸಿದ್ದ ಸಾರ್ವಜನಿಕ...

ವಕ್ಫ್‌ ತಿದ್ದುಪಡಿ ಕಾಯ್ದೆ: ಕೆಲವು ನಿಬಂಧನೆಗಳಿಗೆ ತಡೆ ನೀಡಿದ ಸುಪ್ರೀಂ ಕೋರ್ಟ್‌

ಬೆಂಗಳೂರು: ಸುಪ್ರೀಂ ಕೋರ್ಟ್ ಇಂದು (ಸೆಪ್ಟೆಂಬರ್ 15) ವಕ್ಫ್ (ತಿದ್ದುಪಡಿ) ಕಾಯ್ದೆ 2025 ರ ಕೆಲವು ಪ್ರಮುಖ ನಿಬಂಧನೆಗಳಿಗೆ ತಡೆಯಾಜ್ಞೆ ನೀಡಿದೆ. ಮುಖ್ಯ ನ್ಯಾಯಮೂರ್ತಿ...

ಆರೋಗ್ಯ

ರಾಜಕೀಯ

ವಿದೇಶ

ದಾಳಿಗಳ ಬಗ್ಗೆ ಇಸ್ರೇಲ್ ದೇಶವನ್ನು ಉತ್ತರದಾಯಿತ್ವಕ್ಕೆ ಒಳಪಡಿಸಬೇಕು: ಅಂತರರಾಷ್ಟ್ರೀಯ ಸಮುದಾಯಕ್ಕೆ ಕತಾರ್ ಪ್ರಧಾನಿ ಮನವಿ

ಜೆನೀವಾ: ಹಮಾಸ್ ನಾಯಕರನ್ನು ಗುರಿಯಾಗಿಸಿಕೊಂಡು ಕತಾರ್ ಮೇಲೆ ಇಸ್ರೇಲ್ ನಡೆಸಿದ ದಾಳಿಯ...

ಲಂಡನ್ ನಲ್ಲಿ “ವಲಸೆ ವಿರೋಧಿ” ಪ್ರತಿಭಟನೆ; ಒಂದು ಲಕ್ಷಕ್ಕೂ ಹೆಚ್ಚು ಮಂದಿ ಭಾಗಿ

ಲಂಡನ್ನಿನ ಬಲಪಂಥೀಯ ಕಾರ್ಯಕರ್ತ ಟಾಮಿ ರಾಬಿನ್ಸನ್ ನೇತೃತ್ವದಲ್ಲಿ ನಡೆದ ಬೃಹತ್‌ ʻವಲಸೆ...

ರಷ್ಯಾದಿಂದ ತೈಲ ಆಮದು ನಿಲ್ಲಿಸಿದರೆ ಮಾತ್ರ ಭಾರತದೊಂದಿಗೆ ವ್ಯಾಪಾರ ಒಪ್ಪಂದ: ಅಮೆರಿಕ

ವಾಷಿಂಗ್ಟನ್: ರಷ್ಯಾದಿಂದ ಕಚ್ಚಾ ತೈಲ ಆಮದು ನಿಲ್ಲಿಸಿದರೆ ಮಾತ್ರ ಭಾರತದೊಂದಿಗೆ ವ್ಯಾಪಾರ...

ಯೆಮೆನ್‌ ದೇಶದಲ್ಲಿ ಇಸ್ರೇಲ್ ಭಾರೀ ವಾಯುದಾಳಿ: 35 ಸಾವು, 130ಕ್ಕೂ ಹೆಚ್ಚು ಜನರಿಗೆ ಗಾಯ

ಸನಾ (ಯೆಮೆನ್): ಯೆಮೆನ್‌ನ ಮೇಲೆ ಬುಧವಾರ ಇಸ್ರೇಲ್ ಮತ್ತೊಂದು ಸುತ್ತಿನ ಭಾರೀ...

ಹೊತ್ತಿ ಉರಿದ ನೇಪಾಳ: ಪ್ರತಿಭಟನಾಕಾರರ ದಾಳಿಯಲ್ಲಿ ಮಾಜಿ ಪ್ರಧಾನಿ ಪತ್ನಿ ಸಾವು

ನೇಪಾಳದಲ್ಲಿ ರಾಜಕೀಯ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ. ಪ್ರತಿಭಟನೆಗಳು ತೀವ್ರಗೊಂಡಿದ್ದು, ಸಾಮಾಜಿಕ ಮಾಧ್ಯಮಗಳ...

ಹಮಾಸ್ ನಾಯಕತ್ವವನ್ನು ಗುರಿಯಾಗಿಸಿಕೊಂಡು ಕತಾರ್‌ ಮೇಲೆ ಅನಿರೀಕ್ಷಿತ ದಾಳಿ ಎಸಗಿದ ಇಸ್ರೇಲ್‌

ಹಮಾಸ್ ಉಗ್ರರನ್ನು ನಿರ್ಮೂಲನೆ ಮಾಡುವ ಗುರಿಯೊಂದಿಗೆ ಇಸ್ರೇಲ್ ತನ್ನ ದಾಳಿಗಳನ್ನು ತೀವ್ರಗೊಳಿಸಿದೆ....

ಭಾರತದ ಪ್ರಧಾನಿ ಮೋದಿಯವರೊಂದಿಗೆ ಮಾತನಾಡಲು ಚಡಪಡಿಸುತ್ತಿದ್ದೇನೆ: ಟ್ರಂಪ್

ಸುಂಕಗಳಿಗೆ ಸಂಬಂಧಿಸಿದಂತೆ ಇತ್ತೀಚಿನ ದಿನಗಳಲ್ಲಿ ಭಾರತದ ಮೇಲೆ ತೀಕ್ಷ್ಣವಾದ ಟೀಕೆಗಳನ್ನು ಮಾಡಿದ್ದ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಫ್ಯಾಸಿಸ್ಟ್ ಗ್ಯಾಂಗ್ ಗೆ ಟಾರ್ಗೆಟ್ ಆಗ್ತಿರೋದು ಅಲ್ಪಸಂಖ್ಯಾತ ಸಮುದಾಯ : ಉದಯನಿಧಿ ಸ್ಟಾಲಿನ್

ದೇಶದಲ್ಲಿ ಒಂದು ಫ್ಯಾಸಿಸ್ಟ್ ಗ್ಯಾಂಗ್ ಇದೆ, ಅವರು ಜನರನ್ನು ಗೊಂದಲಕ್ಕೀಡು ಮಾಡಲು...

ದಸರಾ ಉದ್ಘಾಟನೆ ಆಯ್ಕೆ; ಸರ್ಕಾರದ ನಿರ್ಧಾರ ನಮಗೆ ಬೇಸರ ತಂದಿದೆ: ಪ್ರಮೋದಾ ದೇವಿ

ಈ ವರ್ಷ ಸರ್ಕಾರವು ನಡೆಸಲು ಉದ್ದೇಶಿಸಿರುವ ದಸರಾ ಆಚರಣೆಗಳು ಮತ್ತು ವಿಶೇಷವಾಗಿ...

ವೃತ್ತಿಪರತೆ-ಕರ್ತವ್ಯ ನಿಷ್ಠೆ ನನ್ನನ್ನು ಕೈ ಹಿಡಿದು ನಡೆಸಿವೆ: ಕೆ.ವಿ.ಪ್ರಭಾಕರ್

* ಈ ಸನ್ಮಾನ ಸಮಾಜವಾದದ ಆಲದ ಮರ ಸಿದ್ದರಾಮಯ್ಯ ಅವರಿಗೆ ಅರ್ಪಣೆ:...

ಇಂಡಿಯಾ ಟುಡೇ ವಾಹಿನಿಯ ಜೊತೆ ಮೊಟ್ಟ ಮೊದಲ ಸಂದರ್ಶನ ನೀಡಿದ ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರದ ಸಾಕ್ಷಿ ದೂರುದಾರ

ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರ ಪ್ರಕರಣದಲ್ಲಿ ದೂರುದಾರ ವ್ಯಕ್ತಿ ಇಂಡಿಯಾ ಟುಡೇ ವಾಹಿನಿಯ...

ಮಾಜಿ ಸಂಸದ ಬಿ ಜನಾರ್ಧನ ಪೂಜಾರಿಯವರ ನಡೆಗೊಂದು ಬಹಿರಂಗ ಪತ್ರ

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾಜಿ ಸಂಸದ ಬಿ ಜನಾರ್ದನ ಪೂಜಾರಿಯವರು ಧರ್ಮಸ್ಥಳದ ಸರಣಿ...

ಜನ-ಗಣ-ಮನ

ಸಂಸತ್ತಿನ ಪೂರ್ವಸೂರಿಗಳು – 8 : ಸಮ ಸಮಾಜಕ್ಕಾಗಿ ಅನೇಕ ಹೋರಾಟಗಳನ್ನು ನಡೆಸಿದ ಎಸ್.ಎಂ. ಜೋಶಿ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

“ಕಡಲಮ್ಮನ ಸೆರಗಿನಲ್ಲಿ “

ಪೌರ್ಣಮಿಯ ಚಂದ್ರನೆದೆಗೆಯಾರೋ ಗುರಿ ಇಟ್ಟಿರುವಾಗ!ಮಂಗಳನ ಹಜಾರದಲ್ಲಿ ಆತಂಕ ನಡೆದಾಡಿದೆನಾನಿಲ್ಲಿ ಕಡಲಮ್ಮನ ಸೆರಗಿನಲ್ಲಿಪ್ರೇಮದ...

‎ಸೆಪ್ಟಂಬರ್ 14.2025 ರ ಹಿಂದಿ ದಿವಸ್ ವಿರೋಧಿಸುವ ಬಗೆ ಹೇಗೆ?

‎ಪ್ರತಿ ವರ್ಷ ನಮ್ಮ ತೆರಿಗೆ ಹಣದಲ್ಲಿ ಇಂಡಿಯಾ ಸರ್ಕಾರ ಅಂದಾಜು 500...

ಕರ್ಣಾಟ ಬಲ 2 – “ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ” : ಕೋಟಿಗೊಬ್ಬನ ನೆನಪಿನಲ್ಲಿ

"ನಾಗರಿಕತೆ ನಶಿಸುತ್ತಿದೆ...ದಯಮಾಡಿ ಸುಧಾರಿಸಿ..ಕೋಟಿಗೊಬ್ಬ ಸಾಹಸಸಿಂಹ ಡಾ.ವಿಷ್ಣು ಸರ್ ನನ್ನಂತಹ ಕೋಟಿ ಕೋಟಿ...

ವಿಶೇಷ

ಸೆ.25 ರಂದು ಬೆಂಗಳೂರಿನಲ್ಲಿ ಬೃಹತ್ ನ್ಯಾಯ ಸಮಾವೇಶ

* ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯಿಂದ ಆಯೋಜನೆ* ಸಾವು, ಮಹಿಳೆಯರ ನಾಪತ್ತೆ, ಭೂಮಿ, ಬಡ್ಡಿ ವ್ಯವಹಾರ, ದಲಿತರ ಭೂಮಿ ಪ್ರಶ್ನೆಗಳ ಚರ್ಚೆ* ಸಮಾನ ಮನಸ್ಕ ಪಕ್ಷಗಳು, ಎಡ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ, ಸಾಂಸ್ಕೃತಿಕ ಸಂಘಟನೆಗಳ ಜಂಟಿ ಸಮಾವೇಶ ಬೆಂಗಳೂರು...

“ಕನ್ನಡದ ಆಸ್ತಿ, ಕನ್ನಡದ ಶಕ್ತಿ – ವಿಷ್ಣುವರ್ಧನ್  ರವರಿಗೆ ಕರ್ನಾಟಕ ರತ್ನ”

"..ಸಾಹಸಸಿಂಹ ವಿಷ್ಣುವರ್ಧನ್  ಅವರಿಗೆ ‘ಕರ್ನಾಟಕ ರತ್ನ’ – ಹದಿನೈದು ವರ್ಷದ ಹೋರಾಟಕ್ಕೆ ಜಯ, ಕನ್ನಡದ ಆಸ್ತಿಗೆ ಕಿರೀಟ".. ಯುವ ಬರಹಗಾರ ಲಿಖಿತ್ ಹೊನ್ನಾಪುರ ಅವರ...

ಸಂಸತ್ತಿನ ಪೂರ್ವಸೂರಿಗಳು – 8 : ಸಮ ಸಮಾಜಕ್ಕಾಗಿ ಅನೇಕ ಹೋರಾಟಗಳನ್ನು ನಡೆಸಿದ ಎಸ್.ಎಂ. ಜೋಶಿ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ ವೈರ್' ಪತ್ರಿಕೆಯ ಸರಣಿಯ ಭಾಗವಾಗಿದೆ. ಸ್ವಾತಂತ್ರ್ಯಾ ನಂತರದ ಸಂಸದರ ಜೀವನ ಮತ್ತು...

Dr. ನಮೋನ ಹೆಬ್ಬೆಟ್ಟು ಪುರಾಣ

ಫಾರಿನ್ ಟೂರು, ಶಂಕು ಸ್ಥಾಪನೆ, ಉದ್ಘಾಟನೆ, ಚುನಾವಣೆ ಪ್ರಚಾರ, ರೋಡ್ ಶೋ ಇತ್ಯಾದಿ ದೇಶೋದ್ಧಾರದ ಕೆಲಸಗಳ ನಡುವೆ, ಸಾಮ್ರಾಟ್ ನಮೋ ಡಿಗ್ರಿ ಸರ್ಟಿಫಿಕೇಟ್ ಬಗ್ಗೆ...

ವಿಷ್ಣುವರ್ಧನ್, ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಘೋಷಣೆ, ಕುವೆಂಪುರವರಿಗೆ ಭಾರತ ರತ್ನಕ್ಕೆ ಶಿಫಾರಸು

ರಾಜ್ಯ ಸರ್ಕಾರ ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ...

ಲೇಟೆಸ್ಟ್

ಬಜ್ಪೆ | ತಾಯಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆಗೈದ ಮಗ

ಬಜ್ಪೆ: ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ತಾಯಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆಗೈದ ಆಘಾತಕಾರಿ ಘಟನೆಯೊಂದರಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಅಕ್ಟೋಬರ್ 26ರಂದು ಮೂಲ್ಕಿ ತಾಲೂಕಿನ ಕೊಂಡೇಲ...

ಕೊಲೆ ಆರೋಪಿ ಪುನೀತ್‌ ಕೆರೆಹಳ್ಳಿ ವಿರುದ್ಧ ಇನ್ನೊಂದು ಅಟ್ರಾಸಿಟಿ ಕೇಸು ದಾಖಲು

ಬೆಂಗಳೂರು: ರಾಮನಗರದಲ್ಲಿ ನಡೆದ ದನದ ವ್ಯಾಪಾರಿ ಇದ್ರೀಸ್‌ ಪಾಶಾ ಅವರ ಕೊಲೆ ಆರೋಪಿ ಪುನೀತ್‌ ಕೆರೆಹಳ್ಳಿ ವಿರುದ್ಧ ಇನ್ನೊಂದು ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಕನ್ನಡಪರ ಹೋರಾಟಗಾರ ಭೈರಪ್ಪ ಹರೀಶ್‌ ಕುಮಾರ್‌ ಅವರು ದೂರು...

ಇಡಿ ಕೇಜ್ರಿವಾಲ್ ಅವರನ್ನು ಬಂಧಿಸಲಿದೆ: ಎಎಪಿ ನಾಯಕರ ಆರೋಪ

ಹೊಸದೆಹಲಿ: ಆಪ್ ನಾಯಕ ಹಾಗೂ ದೆಹಲಿ ಸಿಎಂ ಕೇಜ್ರಿವಾಲ್ ಅವರನ್ನು ನವೆಂಬರ್ 2ರಂದು ಇಡಿ ಬಂಧಿಸುವ ಸಾಧ್ಯತೆಯಿದೆ. ಸೋಮವಾರ, ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಮನಿ ಲಾಂಡರಿಂಗ್ ಕಾಯ್ದೆಯಡಿ ವಿಚಾರಣೆಗೆ ಹಾಜರಾಗುವಂತೆ ಇಡಿ ಕೇಜ್ರಿವಾಲ್‌ಗೆ...

ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ : 50 ಕ್ಕೂ ಹೆಚ್ಚು ಸಾ*ವು

ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ದಿನದಿಂದ ದಿನಕ್ಕೆ ಭೀಕರ ರೂಪ ಪಡೆದುಕೊಳ್ಳುತ್ತಿದೆ. ಗಾಜಾದಲ್ಲಿ ಸಾವಿರಾರು ಮಂದಿ ತಂಗಿದ್ದ ಪ್ಯಾಲೆಸ್ತೇನ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ಸೇನೆ ವೈಮಾನಿಕ ದಾಳಿ ನಡೆಸಿದೆ. ಇದರ...

ಉತ್ತರಕನ್ನಡ | ರಾಜ್ಯೋತ್ಸವ ಪ್ರಶಸ್ತಿ ನಿರಾಕರಿಸಿದ ಯಮುನಾ ಗಾಂವ್ಕರ್‌

ಕಾರವಾರ: ನಿನ್ನೆ ಸಂಜೆಯಿಂದ ಎಲ್ಲೆಡೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯದೇ ಸುದ್ದಿ. ರಾಜ್ಯ ಮತ್ತು ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನೆಗಳ ಸುರಿಮಳೆಯೇ ಸುರಿಯುತ್ತಿದೆ. ಈ ನಡುವೆ ಉತ್ತರಕನ್ನಡ ಜಿಲ್ಲಾಡಳಿತ ಸಾಮಾಜಿಕ ಹೋರಾಟಗಾರರಾದ...

ಚಳುವಳಿಗಳು ಮತ್ತು ಆಧುನಿಕ ಕನ್ನಡ ಸಾಹಿತ್ಯ- ಒಂದು ಹಿನ್ನೋಟ

ಕಳೆದ 60 ವರ್ಷಗಳಲ್ಲಿ ನಮಗೆಲ್ಲ ಬಗೆ ಬಗೆಯ ಸಾಹಿತ್ಯ ಓದಲು ಸಿಗುತ್ತಿತ್ತು. ಚಳುವಳಿಗಾರರು ಮಾತಾಡಲೂ ಸಿಗುತ್ತಿದ್ದರು. ಸಾಮಾಜಿಕ ವಾತಾವರಣವೂ ಇಂದಿನಂತಿರದೆ ಮುಕ್ತವಾಗಿತ್ತು. ಆ ಕಾಲದಲ್ಲಿ ನಡೆಯುತ್ತಿದ್ದ ವಿಚಾರ ಸಂಕಿರಣಗಳು ನಮಗೆ ಪ್ರಶ್ನಿಸುವುದನ್ನು ಕಲಿಸಿದುವು....

ಸತ್ಯ-ಶೋಧ

You cannot copy content of this page