Monday, December 22, 2025

ಸತ್ಯ | ನ್ಯಾಯ |ಧರ್ಮ

ಹುಬ್ಬಳ್ಳಿಯಲ್ಲಿ ಮರ್ಯಾದೆಗೇಡು ಹತ್ಯೆ: ದಲಿತ ಯುವಕನನ್ನು ಮದುವೆಯಾಗಿದ್ದ ಗರ್ಭಿಣಿ ಮಗಳ ಕೊಲೆ

ಹುಬ್ಬಳ್ಳಿಯಲ್ಲಿ ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಾಳೆ ಎಂಬ ಕಾರಣಕ್ಕೆ ಸ್ವಂತ ಕುಟುಂಬದ...

ಎಲೆಕ್ಟರೋಲ್‌ ಬಾಂಡ್‌ ನಿಂತರೂ ನಿಲ್ಲದ ಹಣ ಮಳೆ: ಬಿಜೆಪಿ ಈಗ ದೇಶದ ಅತ್ಯಂತ ಶ್ರೀಮಂತ ಪಕ್ಷ

ಚುನಾವಣಾ ಬಾಂಡ್‌ಗಳನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ ಹೊರತಾಗಿಯೂ, ವಿವಿಧ ಎಲೆಕ್ಟೋರಲ್ ಟ್ರಸ್ಟ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಲಭಿಸುತ್ತಿರುವ ದೇಣಿಗೆಗಳು ಏನೇನೂ ಕಡಿಮೆಯಾಗಿಲ್ಲ. ದೇಣಿಗೆ ಮೊತ್ತ ಮೂರು ಪಟ್ಟು...

VB GRAMG ಬಿಲ್ಲಿಗೆ ರಾಷ್ಟ್ರಪತಿ ಅಂಕಿತ: ಇನ್ನು ಮುಂದೆ ಇತಿಹಾಸವಾಗಲಿದೆ ‘ನರೇಗಾ’

ದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯ ಹೆಸರನ್ನು ಬದಲಾಯಿಸಿ ಕೇಂದ್ರ ಸರ್ಕಾರವು ಹೊಸದಾಗಿ ರೂಪಿಸಿರುವ ವಿಬಿ ಗ್ರಾಮ್ ಜಿ (VB GRAMG)...

ಅಂಕಣಗಳು

ನ್ಯಾಷನಲ್ ಹೆರಾಲ್ಡ್ ಕೇಸ್: ಸೋನಿಯಾ, ರಾಹುಲ್ ಗಾಂಧಿ ವಿರುದ್ಧದ ಚಾರ್ಜ್ ಶೀಟ್‌ ಪರಿಗಣಿಸಲು ನಿರಾಕರಿಸಿದ ಕೋರ್ಟ್‌

ದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ...

ಅನ್ಯ ಧರ್ಮದಲ್ಲಿ ಮದುವೆಯಾದ ಮಗಳು, ಸ್ವಯಾರ್ಜಿತ ಆಸ್ತಿ ನೀಡದ ತಂದೆ : ಅಸ್ತು ಎಂದ ಸುಪ್ರೀಂ ಕೋರ್ಟ್

ನವದೆಹಲಿ:ಮಗಳು ತಂದೆಯ ಇಚ್ಛೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಅಥವಾ ಬೇರೆ ಧರ್ಮದ ವ್ಯಕ್ತಿಯನ್ನು ವಿವಾಹವಾದರೆ, ತಂದೆ ತನ್ನ ಸ್ವಯಂ ಸಂಪಾದಿತ ಆಸ್ತಿಯನ್ನು ವಿಲ್ ಮೂಲಕ...

ಮಕ್ಕಳ ಕಳ್ಳಸಾಗಣೆ–ಲೈಂಗಿಕ ಶೋಷಣೆ ಪ್ರಕರಣಗಳು ತೀವ್ರ ಗಂಭೀರ: ಸುಪ್ರೀಂ ಕೋರ್ಟ್

ನವದೆಹಲಿ: ಮಕ್ಕಳನ್ನು ಒಳಗೊಂಡ ಕಳ್ಳಸಾಗಣೆ ಮತ್ತು ವಾಣಿಜ್ಯ ಲೈಂಗಿಕ ಶೋಷಣೆಯ ಪ್ರಕರಣಗಳು “ತೀವ್ರ ಗೊಂದಲಕಾರಿ” ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಕಠಿಣ ಅಭಿಪ್ರಾಯ ವ್ಯಕ್ತಪಡಿಸಿದೆ....

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜುಗೆ ಹೈಕೋರ್ಟ್‌ನಲ್ಲಿ ಹಿನ್ನಡೆ, ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಹಾಗೂ ಶಾಸಕ ಬೈರತಿ ಬಸವರಾಜು ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ಹಿನ್ನಡೆ...

ಇದು ಸರ್ಕಾರದ ಘೋರ ವೈಫಲ್ಯ: ದೆಹಲಿ ವಾಯು ಮಾಲಿನ್ಯದ ಕುರಿತು ಸುಪ್ರೀಂ ಕೋರ್ಟ್ ಆಕ್ರೋಶ

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (NCR) ವಾಯು ಮಾಲಿನ್ಯವನ್ನು ತಡೆಗಟ್ಟುವಲ್ಲಿ ಸರ್ಕಾರವು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀವ್ರವಾಗಿ ಅಸಮಾಧಾನ...

ಆರೋಗ್ಯ

ರಾಜಕೀಯ

ವಿದೇಶ

ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರದ ಜ್ವಾಲೆ: ವಿದ್ಯಾರ್ಥಿ ನಾಯಕ ಹದಿ ಶರೀಫ್ ಉಸ್ಮಾನ್ ಹತ್ಯೆಗೆ ದೇಶವೇ ಅಸ್ತವ್ಯಸ್ತ

ಢಾಕಾ/ದೆಹಲಿ: ಬಾಂಗ್ಲಾದೇಶದ ಯುವಜನತೆಯಲ್ಲಿ ಅಪಾರ ಪ್ರಭಾವ ಹೊಂದಿದ್ದ ಮತ್ತು ಭಾರತ ವಿರೋಧಿ...

ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿ ನಾಯಕ ಶರೀಫ್ ಉಸ್ಮಾನ್ ಹಾದಿ ಹತ್ಯೆ: ದೇಶವ್ಯಾಪಿ ಹಿಂಸಾಚಾರ, ಮಾಧ್ಯಮ ಕಚೇರಿಗಳ ಮೇಲೆ ದಾಳಿ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಶರೀಫ್ ಉಸ್ಮಾನ್ ಹಾದಿ ಹತ್ಯೆಯ ಬೆನ್ನಲ್ಲೇ...

ಬಾಂಗ್ಲಾ ವಿಪಕ್ಷ ನಾಯಕ ಉಸ್ಮಾನ್ ಹಾದಿ ಹ*ತ್ಯೆ: ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿ*ಸಾಚಾರ

ಢಾಕಾ/ಸಿಂಗಾಪುರ: ಬಾಂಗ್ಲಾದೇಶದ ವಿಪಕ್ಷದ ಯುವ ನಾಯಕ ಉಸ್ಮಾನ್ ಹಾದಿ ಅವರ ಹತ್ಯೆಯ...

ಢಾಕಾದಲ್ಲಿನ ಭಾರತದ ವೀಸಾ ಕೇಂದ್ರ ಬಂದ್: ಉದ್ವಿಗ್ನತೆಯ ಹಿನ್ನೆಲೆಯಲ್ಲಿ ವಿದೇಶಾಂಗ ಇಲಾಖೆ ಮಹತ್ವದ ನಿರ್ಧಾರ

ಢಾಕಾ: ನೆರೆ ರಾಷ್ಟ್ರ ಬಾಂಗ್ಲಾದೇಶದೊಂದಿಗೆ ರಾಜತಾಂತ್ರಿಕ ಸಂಬಂಧಗಳು ಹದಗೆಡುತ್ತಿರುವ ನಡುವೆಯೇ ಭಾರತೀಯ...

ವಿಮಾನ ಅಪಘಾತ | ಲ್ಯಾಂಡಿಂಗ್ ಆಗುವಾಗ ವಿಮಾನ ಪತನ; ಏಳು ಪ್ರಯಾಣಿಕರ ದುರ್ಮರಣ

ಸೆಂಟ್ರಲ್ ಮೆಕ್ಸಿಕೋ: ಮೆಕ್ಸಿಕೋದಲ್ಲಿ (Mexico) ಭೀಕರ ವಿಮಾನ ಅಪಘಾತ (Plane Crashes)...

ಸಿಡ್ನಿ: ಬಾಂಡಿ ಬೀಚ್‌ನಲ್ಲಿ ಸಾಮೂಹಿಕ ಗುಂಡಿನ ದಾಳಿ: ಮೃತರ ಸಂಖ್ಯೆ 15ಕ್ಕೆ ಏರಿಕೆ

ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬಾಂಡಿ ಬೀಚ್‌ನಲ್ಲಿ ಭಾನುವಾರ ಸಂಜೆ...

ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ನರ್ಗೆಸ್ ಮೊಹಮ್ಮದಿಯನ್ನು ಮತ್ತೆ ಬಂಧಿಸಿದ ಇರಾನ್‌ ಸರ್ಕಾರ

ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಮತ್ತು ಇರಾನಿನ ಮಾನವ ಹಕ್ಕುಗಳ ಕಾರ್ಯಕರ್ತ...

ಜೆನ್-ಝೀಹೊಡೆತಕ್ಕೆ ಕುಸಿದ ಮತ್ತೊಂದು ಸರ್ಕಾರ: ಬಲ್ಗೇರಿಯಾ ಪ್ರಧಾನಿ ರಾಜೀನಾಮೆ!

ದೆಹಲಿ: ಜೆನ್-ಝೀ (Gen-Z) ಹೊಡೆತಕ್ಕೆ ಮತ್ತೊಂದು ಸರ್ಕಾರ ಕುಸಿದಿದೆ. ಭ್ರಷ್ಟಾಚಾರದ ವಿರುದ್ಧ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ರಾಜ್ಯದಲ್ಲಿ ಬುಲ್ಡೋಜರ್‌ ಸದ್ದು: ಮಾದಕ ವಸ್ತು ಮಾರಾಟಗಾರರ ಮನೆಗಳ ಮೇಲೆಯೇ ಕ್ರಮಕ್ಕೆ ಸರ್ಕಾರ ಸಜ್ಜು

ಬೆಂಗಳೂರು: ದೇಶದಲ್ಲಿ ಇತ್ತಿಚೆಗೆ ಉತ್ತರ ಭಾರತದಲ್ಲಿ ಮಾತ್ರ ಹೆಚ್ಚಾಗಿ ಕೇಳಿಬರುತ್ತಿದ್ದ ಬುಲ್ಡೋಜರ್‌...

ಡಿ.ಕೆ. ಶಿವಕುಮಾರ್‌ಗೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನೋಟಿಸ್

ದೆಹಲಿ ಪೊಲೀಸ್‌ರ ಆರ್ಥಿಕ ಅಪರಾಧ ವಿಭಾಗ (ಇ.ಓ.ಡಬ್ಲ್ಯೂ) ಕರ್ನಾಟಕ ಉಪ ಮುಖ್ಯಮಂತ್ರಿ...

ರಾಜಧಾನಿಯಲ್ಲಿ ಸಿಸಿಬಿ ರೇಡ್, 23 ಕೋಟಿ ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು : ನಗರದಲ್ಲಿ ಸಿಸಿಬಿ (CCB) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ...

ಧರ್ಮಸ್ಥಳ ಪ್ರಕರಣ: ಇಂದು ಅಥವಾ ನಾಳೆ ಪ್ರಕರಣದ ವರದಿ ಕೋರ್ಟ್ ಗೆ ಸಲ್ಲಿಕೆ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ತಿಂಗಳುಗಳ ತನಿಖೆ ನಂತರ...

ಬಿಗ್ ಬಾಸ್ ಸೀಸನ್ 12: ಗಿಲ್ಲಿ ನಟನ ಮೇಲೆ ಹಲ್ಲೆ ಆರೋಪ; ರಿಷಾ ಗೌಡ ವಿರುದ್ಧ ದೂರು

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12...

ಜನ-ಗಣ-ಮನ

ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗಲೇಬೇಕು : ಕಾರ್ಮಿಕ ಮುಖಂಡ ಮೀನಾಕ್ಷಿ ಸುಂದರಂ

ರಾಜ್ಯದಲ್ಲಿ ನವೆಂಬರ್ ಕ್ರಾಂತಿಯ ಬಗ್ಗೆ ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಕುರ್ಚಿ ಬಿಟ್ಟು...

ಮುಖ್ಯಮಂತ್ರಿ ಬದಲಾವಣೆಯಲ್ಲ, ನೀತಿ ಬದಲಾವಣೆ ಬಗ್ಗೆ ಮಾತನಾಡಿ : ಡಾ ಕೆ ಪ್ರಕಾಶ್

ಈಗಿರುವ ಸರ್ಕಾರಕ್ಕೆ ಪರ್ಯಾಯ ರಾಜಕಾರಣವೆಂದರೆ ನೀತಿಗಳ ಬದಲಾವಣೆಯೇ ಹೊರತು ಸರ್ಕಾರ ಬದಲಾವಣೆಯಲ್ಲ....

ಸಂಸತ್ತಿನ ಪೂರ್ವಸೂರಿಗಳು- 17 : ಉತ್ಸಾಹಿ ಸಂಸದೀಯ ಪಟು ಗೋಡೆ ಮುರಾಹರಿ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಬೆಳೆ ಸಮೀಕ್ಷೆ ಬಗ್ಗೆ ಆಕ್ಷೇಪಣೆ ಸಲ್ಲಿಸಲು ರೈತರಿಗೆ ಅವಕಾಶ; ಬೆಳೆ ಸಮೀಕ್ಷೆ ವ್ಯತ್ಯಾಸದ ಬಗ್ಗೆ ಕೃಷಿ ಸಚಿವರ ಪ್ರತಿಕ್ರಿಯೆ

ಬೆಳಗಾವಿ (ಸುವರ್ಣ ಸೌಧ): ಕೃಷಿ ಜಮೀನುಗಳಲ್ಲಿ ನಡೆಯುವ ಬೆಳೆ ಸಮೀಕ್ಷೆಯನ್ನು ಸ್ವತಃ...

ಸಂಸತ್ತಿನ ಪೂರ್ವಸೂರಿಗಳು- 16 : ಮಹಾನ್ ಭಿನ್ನದನಿಯಾಗಿದ್ದ ಮಿನೂ ಮಸಾನಿ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ವಿಶೇಷ

“ಐತಿಹಾಸಿಕ ತಪ್ಪು”: MGNREGA ರದ್ದತಿ ವಿರೋಧಿಸಿ ಮೋದಿ ಸರಕಾರಕ್ಕೆ ಪತ್ರ ಬರೆದ ಖ್ಯಾತ ಅಂತರಾಷ್ಟ್ರೀಯ ತಜ್ಞರು.

“MGNREGA” ಈಗಾಗಲೇ ತನ್ನ ಸಾಧನೆ ಮತ್ತು ಹೊಸದೇ ಆದ ವಿನ್ಯಾಸದಿಂದ ಜಗತ್ತಿನ ಗಮನ ಸೆಳೆದಿದೆ. ಈಗ ಅದನ್ನು ಕೆಡವಿ ಹಾಕುವುದು ಐತಿಹಾಸಿಕ ತಪ್ಪು.” "ದಿ ವೈರ್" ಬರಹ, ಅನುವಾದ ಸುನೈಫ್ ನವದೆಹಲಿ: ಜಗತ್ತಿನಲ್ಲಿಯೇ ಹಕ್ಕಿನ ಆಧಾರದಲ್ಲಿ ಉದ್ಯೋಗ ನೀಡುವ ಅತಿ ದೊಡ್ಡ...

ಮುಖ್ಯಮಂತ್ರಿ ಬದಲಾವಣೆಯಲ್ಲ, ನೀತಿ ಬದಲಾವಣೆ ಬಗ್ಗೆ ಮಾತನಾಡಿ : ಡಾ ಕೆ ಪ್ರಕಾಶ್

ಈಗಿರುವ ಸರ್ಕಾರಕ್ಕೆ ಪರ್ಯಾಯ ರಾಜಕಾರಣವೆಂದರೆ ನೀತಿಗಳ ಬದಲಾವಣೆಯೇ ಹೊರತು ಸರ್ಕಾರ ಬದಲಾವಣೆಯಲ್ಲ. ಮುಖ್ಯಮಂತ್ರಿ ಬದಲಾವಣೆ ಎನ್ನುವುದು  ಪರ್ಯಾಯವಲ್ಲ. ನೀತಿಗಳ ಬದಲಾವಣೆಯೇ ನಿಜವಾದ ಪರ್ಯಾಯ ಎಂದು...

ಡಿಸೆಂಬರ್ 2025: ತೆರಿಗೆದಾರರು ಮತ್ತು ಸಾರ್ವಜನಿಕರಿಗೆ 5 ಅತ್ಯಂತ ಪ್ರಮುಖ ಗಡುವುಗಳು

ಬೆಂಗಳೂರು: 2025ರ ಕೊನೆಯ ತಿಂಗಳಾದ ಡಿಸೆಂಬರ್‌ನಲ್ಲಿ ತೆರಿಗೆ, ಆಧಾರ್–ಪ್ಯಾನ್ ಲಿಂಕ್, ಪಡಿತರ ಚೀಟಿ ಇ-ಕೆವೈಸಿ ಹಾಗೂ ವಸತಿ ಯೋಜನೆಗೆ ಸಂಬಂಧಿಸಿದಂತೆ ಹಲವು ಪ್ರಮುಖ ಗಡುವುಗಳು...

ನೀವು ಪೋರ್ನ್‌ಹಬ್ ಬಳಕೆದಾರರೇ? ಹ್ಯಾಕರ್ಸ್ಇಂದ 200 ಮಿಲಿಯನ್‌ ಪ್ರಿಮಿಯಂ ಬಳಕೆದಾರರ ಡೇಟಾ ಲೀಕ್!

ವಿಶ್ವದ ಅತ್ಯಂತ ಹೆಚ್ಚು ಬಳಸಲಾಗುವ ಪೋರ್ನ್ ವೆಬ್‌ಸೈಟ್‌ಗಳಲ್ಲಿ ಒಂದಾದ ಪೋರ್ನ್‌ಹಬ್‌ನ ಪ್ರೀಮಿಯಂ ಬಳಕೆದಾರರ ವೈಯಕ್ತಿಕ ಡೇಟಾಗೆ ಹ್ಯಾಕರ್‌ಗಳು ಅನಧಿಕೃತವಾಗಿ ಪ್ರವೇಶ ಪಡೆದಿರುವ ಘಟನೆ ಬೆಳಕಿಗೆ...

ರೈಲು ಪ್ರಯಾಣಿಕರ ಗಮನಕ್ಕೆ: ನಿಗದಿತ ಲಗೇಜ್ ಮಿತಿಗಿಂತ ಹೆಚ್ಚು ಹೊತ್ತರೆ ಹೆಚ್ಚುವರಿ ಶುಲ್ಕ

ನವದೆಹಲಿ: ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರು ನಿಗದಿತ ಲಗೇಜ್ ಮಿತಿಗಿಂತ ಹೆಚ್ಚಿನ ಸಾಮಾನುಗಳನ್ನು ಸಾಗಿಸಿದರೆ ಹೆಚ್ಚುವರಿ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಭಾರತೀಯ ರೈಲ್ವೆ ಸ್ಪಷ್ಟಪಡಿಸಿದೆ. ವಿಮಾನ...

ಲೇಟೆಸ್ಟ್

ತೇಜಸ್ವಿನಿ ಗೌಡ ಕಾಂಗ್ರೆಸ್ ಸೇರ್ಪಡೆ ; ಚುನಾವಣೆ ಸಮೀಪದಲ್ಲೇ ಬಿಜೆಪಿಗೆ ಶಾಕ್ ಮೇಲೆ ಶಾಕ್

ಚುನಾವಣೆ ಸಂದರ್ಭದಲ್ಲಿ ಈಗ ಪಕ್ಷಾಂತರ ಪರ್ವ ಜೋರಾಗಿಯೇ ನಡೆಯುತ್ತಿದೆ. ಇನ್ನೇನು ಮೈಸೂರು ಕೊಡಗು ಲೋಕಸಭಾ ಕ್ಷೇತ್ರ ಪ್ರತಾಪ್ ಸಿಂಹ ಅವರ ಕೈ ತಪ್ಪುವ ಹಂತದಲ್ಲೇ ತನಗೇ ಟಿಕೆಟ್ ಬಯಸಿದ್ದ ಮಾಜಿ ಪತ್ರಕರ್ತೆ ತೇಜಸ್ವಿನಿ...

ಚುನಾವಣಾ ಹೊಸ್ತಿಲಿನಲ್ಲಿ ಆಘಾತ: ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಧೀರಜ್ ಪ್ರಸಾದ್ ಕಾಂಗ್ರೆಸ್ ಸೇರ್ಪಡೆ

ಮೈಸೂರು: ಹಾಲಿ ಲೋಕಸಭಾ ಸದಸ್ಯ ವಿ. ಶ್ರೀನಿವಾಸ ಪ್ರಸಾದ್ ತಂಗಿ ಮಗ, ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರಾಗಿದ್ದ ಧೀರಜ್ ಪ್ರಸಾದ್ ಭಾರತೀಯ ಜನತಾ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಲು ನಿರ್ಧರಿಸಿದ್ದಾರೆ. ಅವರು...

ಚುನಾವಣೆ ಬಂದಾಗಲೆಲ್ಲ ಕುಮಾರಸ್ವಾಮಿಗೆ ಹಾರ್ಟ್‌ ಪ್ರಾಬ್ಲಮ್‌ ಬರುತ್ತೆ – ಶಾಸಕ ರಮೇಶ್ ಬಂಡಿಸಿದ್ದೇಗೌಡ ವ್ಯಂಗ್ಯ

ಮಂಡ್ಯ, ಮಾರ್ಚ್ 30: ಕರ್ನಾಟಕದ ಕಾಂಗ್ರೆಸ್ ಶಾಸಕ ರಮೇಶ್ ಶನಿವಾರ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರನ್ನು ಲೇವಡಿ ಮಾಡಿದ್ದಾರೆ. ಚುನಾವಣೆಗೂ ಮುನ್ನ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗುತ್ತಾರೆ...

ಕೊನೆಗೂ ಬಗೆಹರಿದ ಕೋಲಾರದ ಕಗ್ಗಂಟು: ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕೆ ವಿ ಗೌತಮ್‌ ಆಯ್ಕೆ

ಕೋಲಾರ: ಕಳೆದ ಕೆಲವು ದಿನಗಳಿಂದ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರ ಶನಿವಾರ ಅಂತಿಮವಾಗಿದೆ. ನಿನ್ನೆ ಅಭ್ಯರ್ಥಿಗಳ 9ನೇ ಪಟ್ಟಿ ಪ್ರಕಟವಾಗಿದ್ದು, ಈ ಪಟ್ಟಿಯಲ್ಲಿ ಕರ್ನಾಟಕ ಮೂರು ಲೋಕಸಭಾ...

ʼತೆರಿಗೆ ಭಯೋತ್ಪಾದನೆʼ ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ – ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ. ಈ ಹುನ್ನಾರದ...

ರಾಮನಗರಕ್ಕೆ ನೀರು ಹರಿಸಿದರೆ ರಕ್ತಪಾತವಾಗುತ್ತದೆ: ಶಾಸಕ ಬಿ.ಸುರೇಶ ಗೌಡ

ತುಮಕೂರು: ಶಾಸಕ ಬಿ. ಎಕ್ಸ್ ಪ್ರೆಸ್ ಕಾಲುವೆ ಮೂಲಕ ರಾಮನಗರ ಮತ್ತು ಮಾಗಡಿಗೆ ಹೇಮಾವತಿ ನೀರು ಹರಿಸಿದರೆ ಜಿಲ್ಲೆಯಲ್ಲಿ ರಕ್ತಪಾತವಾಗಲಿದೆ ಎಂದು ಸುರೇಶ್ ಗೌಡ ಎಚ್ಚರಿಸಿದರು. ತಾಲೂಕಿನ ಹೆಬ್ಬೂರಿನಲ್ಲಿ ಶುಕ್ರವಾರ ನಡೆದ ಜೆಡಿಎಸ್-ಬಿಜೆಪಿ ಸಮನ್ವಯ...

ಸತ್ಯ-ಶೋಧ

You cannot copy content of this page