Saturday, February 7, 2026

ಸತ್ಯ | ನ್ಯಾಯ |ಧರ್ಮ

ಅಸ್ತಿತ್ವವೇ ಹಸುವಾಗುವ ಕ್ಷಣ ‘ವಲವಾರ’

"..ಇತ್ತೀಚಿನ ವರ್ಷಗಳಲ್ಲಿ ಗೋವು ಹೆಸರು ಕೇಳಿದಾಗಲೇ ಧರ್ಮ, ದ್ವೇಷ, ಹಿಂಸೆ, ಕಾನೂನು,...

ಬಸ್ ಮೇಲೆ ತಂಬಾಕು ಜಾಹಿರಾತು ತೆರವಿಗೆ ಸಾರಿಗೆ ಸಂಸ್ಥೆಗೆ 15 ದಿನ ಗಡುವು

ಬೆಂಗಳೂರು : ಇತ್ತೀಚೆಗೆ ಸರ್ಕಾರಿ ಸಾರಿಗೆ ಬಸ್‌ಗಳ ಮೇಲೆ ತಂಬಾಕು ಜಾಹೀರಾತು...

ಮೆಟ್ರೋ ಪ್ರಯಾಣ ದರ ಏರಿಕೆ ಸರ್ಕಾರದ ವಿರುದ್ದ ಗುಡುಗಿದ – ಎಚ್‌ಡಿಕೆ

ಬೆಂಗಳೂರು : ನಮ್ಮ ಮೆಟ್ರೋ ಟಿಕೆಟ್ ರೇಟ್ ಹೆಚ್ಚಳ ವಿಚಾರ ರಾಜಕೀಯ ಜಟಾಪಟಿಗೂ ಕಾರಣವಾಗಿದೆ. ಕೇಂದ್ರ ಸಚಿವ ಕುಮಾರಸ್ವಾಮಿ (Kumaraswamy) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೆಟ್ರೋ...

ಬೆಂಗಳೂರಿನಲ್ಲಿ ದಾಖಲೆ ಚಳಿ ಮುಂದುವರೆದ ಶುಷ್ಕ ಹವೆ – ಹವಾಮಾನ ಇಲಾಖೆ

ಬೆಂಗಳೂರು : ರಾಜ್ಯದಲ್ಲಿ (Karnataka) ಚಳಿಗಾಲ (Winter ) ಕೊನೆ ಹಂತದಲ್ಲಿದ್ದು,ಚಳಿ ಜತೆ ಒಣಹವೆ ಕೂಡ ಮುಂದುವರಿದಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ...

ಅಂಕಣಗಳು

ಜಾತಿ ತಾರತಮ್ಯ ಕುರಿತ ಚರ್ಚೆ ಮತ್ತೆ ತೀವ್ರ: ಪ್ಯೂ ಸಮೀಕ್ಷೆಯಲ್ಲಿ ತಾರತಮ್ಯದ ವಿಚಾರ ಬಹಿರಂಗ

ಭಾರತದಲ್ಲಿ ಜಾತಿ ಆಧಾರಿತ ತಾರತಮ್ಯವು ಇನ್ನೂ ಪ್ರಮುಖ ಸಾಮಾಜಿಕ ಸಮಸ್ಯೆಯಾಗಿ ಮುಂದುವರಿದಿದೆ....

ಸುಪ್ರೀಂ ಕೋರ್ಟ್ | ಗರ್ಭಧಾರಣೆಯನ್ನು ಮುಂದುವರಿಸುವಂತೆ ಒತ್ತಾಯಿಸುವಂತಿಲ್ಲ; ಮಗುವನ್ನು ಪಡೆಯಬೇಕೋ, ಬೇಡವೋ ಎಂದು ನಿರ್ಧರಿಸುವ ಹಕ್ಕು ಮಹಿಳೆಯದು

ದೆಹಲಿ: ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಗರ್ಭಧಾರಣೆಯನ್ನು ಮುಂದುವರಿಸುವಂತೆ ಆಕೆಯನ್ನು ಒತ್ತಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. 30 ವಾರಗಳ ಗರ್ಭವನ್ನು ಅಂತ್ಯಗೊಳಿಸಲು ಬಾಲಕಿಯೊಬ್ಬರಿಗೆ ಕೋರ್ಟ್ ಅನುಮತಿ...

ಬೊಗಸೆಗೆ ದಕ್ಕಿದ್ದು-69 : ನ್ಯಾಯಾಂಗದಲ್ಲಿ ಮನುಸ್ಮೃತಿಗೆ ಏನು ಕೆಲಸ?

"..ಸುಪ್ರೀಂ ಕೋರ್ಟ್ ಈ ಹಿಂದೆಯೇ ಸ್ಪಷ್ಟವಾಗಿ ಹೇಳಿದೆ, ತೀರ್ಪು ಎಂಬುದು ಒಂದು ಪ್ರಬಂಧವಲ್ಲ, ಸಾಹಿತ್ಯದ ಭಾಗವಲ್ಲ ಅಥವಾ ಧರ್ಮೋಪದೇಶಕ್ಕೆ ವೇದಿಕೆಯಲ್ಲ ಎಂದು.." ನಿಖಿಲ್ ಕೋಲ್ಪೆಯವರ...

ವಾಟ್ಸಾಪ್ ಗೌಪ್ಯತಾ ನೀತಿಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ವಾಟ್ಸಾಪ್‌ನ 2021ರ ಗೌಪ್ಯತಾ ನೀತಿಯಲ್ಲಿನ (Privacy Policy) "ಒಪ್ಪಿಕೊಳ್ಳಿ ಇಲ್ಲವೇ ಹೊರನಡೆಯಿರಿ" (take it or leave it) ಎಂಬ ನಿಲುವಿನ ಬಗ್ಗೆ ಸುಪ್ರೀಂ...

ಋತುಸ್ರಾವದ ಸಂದರ್ಭದ ನೈರ್ಮಲ್ಯ ಮೂಲಭೂತ ಹಕ್ಕು: ಶಾಲೆಗಳಲ್ಲಿ ಉಚಿತ ಸ್ಯಾನಿಟರಿ ಪ್ಯಾಡ್‌ ನೀಡಲು ಸುಪ್ರೀಂ ಸೂಚನೆ

ಮಹಿಳೆಯರ ಆರೋಗ್ಯಕ್ಕೆ ಸಂಬಂಧಿಸಿದಂತೆ, ಋತುಸ್ರಾವದ ನೈರ್ಮಲ್ಯದ (Menstrual Hygiene) ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಋತುಸ್ರಾವದ ನೈರ್ಮಲ್ಯವು ಸಂವಿಧಾನದತ್ತವಾದ ಮೂಲಭೂತ ಹಕ್ಕುಗಳ...

ಆರೋಗ್ಯ

ರಾಜಕೀಯ

ವಿದೇಶ

‘ಅಣು ಯುದ್ಧಗಳನ್ನು ತಡೆದಿದ್ದೇನೆ’: ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷವನ್ನು ನಿಲ್ಲಿಸಿದ್ದೇನೆ ಎಂದು ಟ್ರಂಪ್ ಮತ್ತೆ ಪ್ರತಿಪಾದನೆ

ನ್ಯೂಯಾರ್ಕ್/ವಾಷಿಂಗ್ಟನ್: ಕಳೆದ ವರ್ಷ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ತಡೆದಿದ್ದೇನೆ...

ಸಿಂಧೂ ಜಲ ಒಪ್ಪಂದ ವಿಚಾರಣೆ: ಹೇಗ್‌ ಪ್ರಕ್ರಿಯೆಗೆ ಭಾರತ ಬಾಯ್‌ಕಾಟ್

ಸಿಂಧೂ ಜಲ ಒಪ್ಪಂದ (Indus Waters Treaty – IWT) ರದ್ದತಿ...

ಹೊತ್ತಿ ಉರಿಯುತ್ತಿರುವ ಬಲೂಚಿಸ್ತಾನ: ಪಾಕ್ ಸೇನೆಯ ಮೇಲೆ ಬಲೂಚ್ ಲಿಬರೇಷನ್ ಆರ್ಮಿಯ ‘ಆಪರೇಷನ್ ಹೆರೋಫ್’ ದಾಳಿ

ದೆಹಲಿ: ಬಲೂಚಿಸ್ತಾನದಲ್ಲಿ ಹೆಚ್ಚುತ್ತಿರುವ ಹಿಂಸಾಚಾರವು ಪಾಕಿಸ್ತಾನದ ಪ್ರಸ್ತುತ ಪರಿಸ್ಥಿತಿಯನ್ನು ಪ್ರತಿಬಿಂಬಿಸುತ್ತಿದ್ದು, ಭದ್ರತಾ...

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ಡ್ರೋನ್ ದಾಳಿ: 15 ಗಣಿ ಕಾರ್ಮಿಕರ ಸಾವು

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ನಡೆಸಿದ ಡ್ರೋನ್ ದಾಳಿಯಲ್ಲಿ ಕನಿಷ್ಠ 15 ಗಣಿ...

ಚೀನಾದೊಂದಿಗೆ ವ್ಯಾಪಾರ ಒಪ್ಪಂದ: ಕೆನಡಾಗೆ 100% ಸುಂಕ ವಿಧಿಸುವ ಬೆದರಿಕೆ ನೀಡಿದ ಟ್ರಂಪ್

ಕೆನಡಾ ಚೀನಾದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದರೆ, ಕೆನಡಾದ ಎಲ್ಲಾ ಸರಕುಗಳ...

ರಷ್ಯಾ ತೈಲ ಖರೀದಿ ವಿಚಾರ: ಭಾರತದ ಮೇಲೆ ಅಮೆರಿಕದ ಒತ್ತಡ ಮುಂದುವರಿಕೆ, H-1B ವೀಸಾ ಕುರಿತ ಹೊಸ ನಿರ್ಧಾರದಿಂದ ಮತ್ತೊಮ್ಮೆ ಆತಂಕ

ರಷ್ಯಾದಿಂದ ತೈಲ ಖರೀದಿಸುವ ವಿಚಾರದಲ್ಲಿ ಭಾರತ ತನ್ನ ನಿಲುವನ್ನು ಬದಲಾಯಿಸಬೇಕೆಂದು ಅಮೆರಿಕ...

ನಾನು ತಡೆಯದೆ ಹೋಗಿದ್ದರೆ, ಭಾರತ ಮತ್ತು ಪಾಕ್ ನಡುವೆ ಅಣುಯುದ್ಧ ನಡೆದು ಕೋಟ್ಯಂತರ ಪ್ರಾಣಗಳು ಹೋಗುತ್ತಿದ್ದವು: ಡೊನಾಲ್ಡ್ ಟ್ರಂಪ್

ನ್ಯೂಯಾರ್ಕ್: ಭಾರತ ಮತ್ತು ಪಾಕಿಸ್ತಾನದ ನಡುವಿನ ಅಣುಯುದ್ಧವನ್ನು ತಡೆದಿದ್ದಾಗಿ ಅಮೆರಿಕದ ಅಧ್ಯಕ್ಷ...

ಯುಎಇ ಅಧ್ಯಕ್ಷರನ್ನು ಭಾರತಕ್ಕೆ ಕರೆಸಿದ ನರೇಂದ್ರ ಮೋದಿ; ಹಲವು ಅಂತರರಾಷ್ಟ್ರೀಯ ವಿವಾದಗಳ ಬಗ್ಗೆ ಮಹತ್ವದ ಚರ್ಚೆ

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಗಣರಾಜ್ಯೋತ್ಸವದ ಭದ್ರತಾ ಹಿನ್ನೆಲೆ: ರಾಜಸ್ಥಾನದಲ್ಲಿ 9,550 ಕೆಜಿ ಸ್ಫೋಟಕ ವಶ, ಓರ್ವನ ಬಂಧನ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆ ಕಳೆದ ಒಂದು ವಾರಕ್ಕೂ ಹೆಚ್ಚು ದಿನಗಳಿಂದ ರಾಷ್ಟ್ರ...

ಟಿವಿಕೆ ಪಕ್ಷಕ್ಕೆ ‘ಸೀಟಿ’, ಎಂಎನ್‌ಎಂಗೆ ‘ಬ್ಯಾಟರಿ ಟಾರ್ಚ್’ ಚಿಹ್ನೆ ಮಂಜೂರು

ಚೆನ್ನೈ: ನಟ ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)...

ನಿಲ್ಲದ ತಮಿಳುನಾಡು ರಾಜ್ಯಪಾಲ ಮತ್ತು ಸರ್ಕಾರದ ನಡುವಿನ ಸಂಘರ್ಷ; ಭಾಷಣ ಓದದೇ ಸಭಾತ್ಯಾಗ ಮಾಡಿದ ರಾಜ್ಯಪಾಲ ಆರ್‌.ಎನ್‌.ರವಿ

ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ನಡುವಿನ ಸಂಘರ್ಷ ಮತ್ತೊಮ್ಮೆ...

ಸಿಎಂ ಸೇರಿದಂತೆ 140 ಶಾಸಕರು ನನ್ನ ಬೆಂಬಲಕ್ಕೆ ಇದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಹಾಗೂ ನಾನು ಏನು ಮಾತನಾಡಿದ್ದೇವೆ ಎಂದು ನಮಗೆ ಗೊತ್ತು ಒಂದೇ ಬಾರಿಗೆ...

ವಲಸೆ ಕಾರ್ಮಿಕರಿಗೆ ಬೆದರಿಕೆ ಆರೋಪ: ಪುನೀತ್ ಕೆರೆಹಳ್ಳಿ ಪೊಲೀಸ್ ವಶಕ್ಕೆ

ಬೆಂಗಳೂರು: ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ಪ್ರವೇಶಿಸಿ, ಅವರ ಪೌರತ್ವ ಹಾಗೂ...

ಜನ-ಗಣ-ಮನ

ಅನಿಷ್ಟಕ್ಕೆಲ್ಲ ಸಂಸ್ಕೃತವೇ ಕಾರಣ: ಇದುವೇ ನೈಜ ಚಿತ್ರಣ

"..ಇಂಡಿಯಾ ಒಕ್ಕೂಟಕ್ಕೆ ಬ್ರಿಟಿಷರಿಂದ ಬಿಡುಗಡೆ ದೊರೆತು, ಸಂವಿಧಾನ ರಚನೆಯಾದಾಗ ಅದರ ಅನುಷ್ಠಾನ...

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ...

ಯುಜಿಸಿ ಸಮಾನತೆ ನಿಯಮಾವಳಿ ಸಂವಿಧಾನಬದ್ಧತೆಗೆ ಪ್ರಶ್ನೆ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ನವದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ನಿಯಮಾವಳಿ–2026ರ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾದ...

ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಬಳಕೆ ದೇಗುಲ ಪರಂಪರೆಗೆ ಅವಮಾನ!

- ಕರಾವಳಿಯ ಯಾವ ಯಾವ ದೇವಸ್ಥಾನಕ್ಕೆ ಯಾವ ಧ್ವಜ ?- ಧರ್ಮಸ್ಥಳ,...

ವಿಶೇಷ

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ ಸೀಮಿತಗೊಳಿಸುವುದು ಅವರ ಒಟ್ಟು ಸಾಹಿತ್ಯಕ ಸಾಧನೆಗೆ ಮಾಡುವ ಅಪಚಾರ. ಅವರು ಈ ನಾಡಿನ ನೋವು, ನಲಿವು, ಆಕ್ರೋಶ ಮತ್ತು ಹಾಸ್ಯದ ಪ್ರತಿರೂಪವಾಗಿದ್ದರು.." ಸಿದ್ದಲಿಂಗಯ್ಯನವರ ಜನ್ಮದಿನದ ವಿಶೇಷವಾಗಿ, ಲೇಖಕ...

ಕಿದ್ವಾಯಿ ಆಸ್ಪತ್ರೆ ರಾಷ್ಟ್ರಮಟ್ಟದಲ್ಲಿ 5ನೇ ಸ್ಥಾನ: ಕರ್ನಾಟಕಕ್ಕೆ ಮತ್ತೊಂದು ಗೌರವ

ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಯಲ್ಲಿ ದೇಶಾದ್ಯಂತ ತನ್ನದೇ ಆದ ವಿಶ್ವಾಸಾರ್ಹತೆ ಗಳಿಸಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ (Kidwai Memorial Institute of Oncology)...

ರಷ್ಯಾ ತೈಲ ಖರೀದಿ ವಿಚಾರ: ಭಾರತದ ಮೇಲೆ ಅಮೆರಿಕದ ಒತ್ತಡ ಮುಂದುವರಿಕೆ, H-1B ವೀಸಾ ಕುರಿತ ಹೊಸ ನಿರ್ಧಾರದಿಂದ ಮತ್ತೊಮ್ಮೆ ಆತಂಕ

ರಷ್ಯಾದಿಂದ ತೈಲ ಖರೀದಿಸುವ ವಿಚಾರದಲ್ಲಿ ಭಾರತ ತನ್ನ ನಿಲುವನ್ನು ಬದಲಾಯಿಸಬೇಕೆಂದು ಅಮೆರಿಕ ನಿರಂತರವಾಗಿ ಒತ್ತಡ ಹೇರುತ್ತಿರುವ ನಡುವೆಯೇ, ಭಾರತಕ್ಕೆ ಹೊಡೆತ ನೀಡುವ ಮತ್ತೊಂದು ಮಹತ್ವದ...

₹10,000 ಕೋಟಿಗೂ ಅಧಿಕ ಅಧಿಕೃತ ಬ್ಯಾಂಕ್ ಬ್ಯಾಲೆನ್ಸ್‌: ಬಿಜೆಪಿ ಪಕ್ಷದ ಹೊಸ ದಾಖಲೆ

ಬೆಂಗಳೂರು: 14 ಕೋಟಿಗೂ ಅಧಿಕ ನೋಂದಾಯಿತ ಸದಸ್ಯರನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತೀಯ ಜನತಾ ಪಕ್ಷ...

ಕರ್ನಾಟಕದ ‘ಬಿಗ್’ ದುರಂತ: ನಕಲಿ ಹೀರೋಗಿರಿಯ ಮೆರವಣಿಗೆ ಮತ್ತು ನಿಜವಾದ ಸಾಧಕರ ಅನಾಥ ಪ್ರಜ್ಞೆ!

"..ನಾವು "ರೀಲ್" ಹೀರೋಗಳನ್ನು ಮೆರೆಸುವುದರಲ್ಲಿ ಎಷ್ಟು ಮಗ್ನರಾಗಿದ್ದೇವೆ ಎಂದರೆ, "ರಿಯಲ್" ಹೀರೋಗಳು ನಮ್ಮ ಕಣ್ಣಮುಂದೆಯೇ ಕಳೆದುಹೋಗುತ್ತಿದ್ದಾರೆ. ಇದು ದೇಶದ ನೈತಿಕತೆಯ ಮೇಲೆ, ಪ್ರಜ್ಞೆಯ ಮೇಲೆ...

ಲೇಟೆಸ್ಟ್

ಚಿತ್ರದುರ್ಗ | ರಸ್ತೆ ಅಪಘಾತಕ್ಕೆ ಮಗು ಸೇರಿ ಮೂವರ ಬಲಿ

ಚಿತ್ರದುರ್ಗ, ಜೂನ್ 15 ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ಚಿಕ್ಕಬೆನ್ನೂರು ಗ್ರಾಮದಲ್ಲಿ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದು ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ಮೃತರನ್ನು 30 ವರ್ಷದ ಪ್ರಜ್ವಲ್ ರೆಡ್ಡಿ,...

ಜುಲೈ 22ರಿಂದ ಸಂಸತ್ತಿನ ಮುಂಗಾರು ಅಧಿವೇಶನ!

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 22ರಿಂದ ಆಗಸ್ಟ್ 9 ರವರೆಗೆ ನಡೆಯಲಿದೆ ಎಂದು ಸಂಬಂಧಿತ ಮೂಲಗಳು ಶುಕ್ರವಾರ ತಿಳಿಸಿವೆ. ಈ ಸಭೆಗಳಲ್ಲಿಯೇ 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡನೆಯಾಗುವ ಸಾಧ್ಯತೆ ಇದೆ. ಮೂರನೇ...

ಮುಂದಿನ ದಿನಗಳಲ್ಲಿ ಮನುಷ್ಯನ ಖಾಸಗಿತನವೇ ಇರುವುದಿಲ್ಲ

ಎಷ್ಟೋ ಕಾಲ್ಪನಿಕ ವಿಷಯಗಳ ಬಗ್ಗೆ ನಾವು ಓದಿದಾಗ ಅಥವಾ ಕೇಳಿದಾಗ "ಇದೆಲ್ಲಾ ಸಾಧ್ಯವೇ? " ಎಂದು ತಲೆ ಕೆಡಿಸಿಕೊಳ್ಳದೇ ಅದನ್ನು ಅಲ್ಲಿಯೇ ಕೈಬಿಡುತ್ತೇವೆ. ಆದರೆ ಯಾವುದು ಅಸಾಧ್ಯವೋ ಅದನ್ನು ಸಾಧ್ಯ ಮಾಡುವಿಕೆಯ ಅಚ್ಚರಿಗಳು...

14 ವರ್ಷಗಳ ಹಿಂದಿನ ಭಾಷಣ: ಅರುಂಧತಿ‌ ರಾಯ್ ವಿರುದ್ಧ ಯುಎಪಿಎ ಕಾಯ್ದೆಯಡಿ ಕೇಸ್

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಖ್ಯಾತ ಲೇಖಕಿ ಅರುಂಧತಿ ರಾಯ್ ಅವರೊಂದಿಗೆ ಕಾಶ್ಮೀರದ ಮಾಜಿ ಪ್ರಾಧ್ಯಾಪಕರನ್ನು ವಿಚಾರಣೆಗೆ ಒಳಪಡಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅನುಮತಿ ನೀಡಿದ್ದಾರೆ. 2010ರಲ್ಲಿ...

ಕಾಂಗ್ರೆಸ್ ಸರ್ಕಾರ ಯಡಿಯೂರಪ್ಪನವರನ್ನು ಮುಗಿಸಲು ನೋಡುತ್ತಿದೆ: ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್‌ನ ಹಿರಿಯ ನಾಯಕರ ವಿರುದ್ಧ ಷಡ್ಯಂತ್ರ ನಡೆಸಿದರೆ ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸರ್ವನಾಶವಾಗಲಿದೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ. ಕುಮಾರಸ್ವಾಮಿಯವರು ಪ್ರಧಾನಿ ನರೇಂದ್ರ ಮೋದಿ...

ಬಡವರಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಜೂನ್ 14 : ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ...

ಸತ್ಯ-ಶೋಧ

You cannot copy content of this page