ಬಿಡದಿ ಟೌನ್‌ಶಿಪ್ ಯೋಜನೆಗೆ ಮೋದಿ ನಮ್ಮ ಜೊತೆಗಿದ್ದಾರೆ – ಡಿ.ಕೆ ಶಿವಕುಮಾರ್

ಬೆಂಗಳೂರು : ಬಿಡದಿ ಸಮೀಪದ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಟೌನ್‌ಶಿಪ್) ಯೋಜನೆ...

ಗೃಹಲಕ್ಷ್ಮಿ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಸಬೇಕು – ಸಿಎಂ ಡಿಕೆಶಿ

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ...

ಸರ್ಕಾರಿ ಅಧಿಕಾರಿಗಳೆ ಫೋನ್ ನಂಬರ್ ಡಿಸ್​​ಪ್ಲೇ ಮಾಡಿ – ಸಿಎಂ ಡಿಕೆಶಿ ಆದೇಶ

ಬೆಂಗಳೂರು : ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಮತ್ತು ಪಾರದರ್ಶಕ ಆಡಳಿತ ನೀಡುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅಧಿಕಾರಿಗಳಿಗೆ...

ಬಿಜೆಪಿ ಸಂಸದರ ಸಭೆಯಲ್ಲೇ ಎಸ್‌ಐಆರ್ ವಿರುದ್ಧ ಕರಪತ್ರ ಹಂಚಿಕೆ; ಕೆಎಲ್ ಅಶೋಕ್ ನೇತೃತ್ವದ ಹೋರಾಟಗಾರರ ಜಾಗೃತಿ ಅಭಿಯಾನ

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಬಿಜೆಪಿ ಸಂಸದ ಬಿ.ವೈ. ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಕುಂದುಕೊರತೆಗಳ ಸಭೆಯಲ್ಲಿ ಎಸ್‌ಐಆರ್ (Special Intensive...

ಅಂಕಣಗಳು

ಮುಸ್ಲಿಂ ವ್ಯಕ್ತಿಯ ಗುಂಪು ಹತ್ಯೆ ಪ್ರಕರಣ: 14 ಜನ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಧ್ಯಪ್ರದೇಶ ಕೋರ್ಟ್ ಐತಿಹಾಸಿಕ ತೀರ್ಪು!

ನರ್ಮದಾಪುರಂ: ಗೋವುಗಳ ಸಾಗಣೆ ಆರೋಪದ ಮೇಲೆ ಮಹಾರಾಷ್ಟ್ರದ ವ್ಯಕ್ತಿಯೊಬ್ಬರನ್ನು ಗುಂಪು ಹತ್ಯೆ (ಮಾಬ್ ಲಿಂಚಿಂಗ್) ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ ನ್ಯಾಯಾಲಯವು...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಐವರು ಆರೋಪಿಗಳ ಜಾಮೀನು ರದ್ದತಿ ಕೋರಿದ್ದ ಸರ್ಕಾರದ ಅರ್ಜಿ ಹೈಕೋರ್ಟ್‌ನಲ್ಲಿ ವಜಾ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಐವರು ಆರೋಪಿಗಳ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಪ್ರಕರಣದ...

ಲೈಂಗಿಕ ದೌರ್ಜನ್ಯ ಪ್ರಕರಣ: ಜೈಲಿನಲ್ಲಿ ಆಸಾರಾಂಗೆ ಹೊರಗಿನ ಊಟ, ಅಲ್ಕಲೈನ್ ನೀರಿನ ಸೌಲಭ್ಯ ಮುಂದುವರೆಸುವಂತೆ ಹೈಕೋರ್ಟ್ ನಿರ್ದೇಶನ!

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿ ಜೈಲು ಪಾಲಾಗಿರುವ ಸ್ವಯಂಘೋಷಿತ ಸ್ವಾಮೀಜಿ ಆಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ದೊಡ್ಡ...

ದೇಶದ ಕಾರ್ಪೊರೇಟ್ ರಂಗವನ್ನೇ ನಡುಗಿಸಿದ ‘ರಾಜೇಶ್ ಎಕ್ಸ್‌ಪೋರ್ಟ್ಸ್’ ಮಹಾ ಹಗರಣ: ₹15.15 ಲಕ್ಷ ಕೋಟಿ ಆದಾಯ ಹೆಚ್ಚು ತೋರಿಸಿ ವಂಚನೆ!

ಹಣಕಾಸು ಹಗರಣಗಳನ್ನು ಎಷ್ಟು ಚಾಣಾಕ್ಷತನದಿಂದ ನಿರ್ವಹಿಸಬಹುದು ಎಂಬುದನ್ನು ಇತ್ತೀಚಿನ ‘ಲಕ್ಕಿ ಭಾಸ್ಕರ್’ ಚಲನಚಿತ್ರದಲ್ಲಿ ತೋರಿಸಲಾಗಿತ್ತು. 1980ರ ದಶಕದ ಶೇರ್ ಮಾರುಕಟ್ಟೆಯ ಹಗರಣದ ಕಿಂಗ್‌ಪಿನ್ ಹರ್ಷದ್...

ಆರೋಗ್ಯ

ರಾಜಕೀಯ

ವಿದೇಶ

ಜಗತ್ತಿನ ಮೊಟ್ಟಮೊದಲ ಟ್ರಿಲಿಯನೇರ್ ಆದ ಎಲಾನ್ ಮಸ್ಕ್; ಸ್ಪೇಸ್‌ಎಕ್ಸ್ ಐಪಿಒ ಹೊಸ ದಾಖಲೆ

ವಾಷಿಂಗ್ಟನ್: ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಅವರು ಜಗತ್ತಿನ...

“ಇರಾನ್ ಜೊತೆಗಿನ ಯುದ್ಧ ಇಂದಿಗೆ ಮುಕ್ತಾಯ”: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಐತಿಹಾಸಿಕ ಘೋಷಣೆ; ಒಪ್ಪಂದದ ವರದಿಯನ್ನು ತಳ್ಳಿಹಾಕಿದ ಟೆಹ್ರಾನ್!

ವಾಷಿಂಗ್ಟನ್/ಟೆಹ್ರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆಗಿನ ಸುದೀರ್ಘ...

16 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣ ನಿಷೇಧಿಸಲು ಕೆನಡಾ ಸಂಸತ್ತಿನಲ್ಲಿ ಬಿಲ್ ಮಂಡನೆ!

ಆನ್‌ಲೈನ್‌ನ ಮಾಯಾಲೋಕ ಹಾಗೂ ಸೋಶಿಯಲ್ ಮೀಡಿಯಾ ವ್ಯಸನದಿಂದ ಮಕ್ಕಳನ್ನು ರಕ್ಷಿಸಲು ಕೆನಡಾ...

ಹಾರ್ಮುಜ್ ಜಲಸಂಧಿಗೆ ಮತ್ತೆ ಬಂದ್!: ಭಾರತದ ತೈಲ ಮತ್ತು ಎಲ್‌ಪಿಜಿ ಪೂರೈಕೆಗೆ ಮತ್ತೊಂದು ದೊಡ್ಡ ಆಘಾತ

ಅಮೇರಿಕಾ-ಇರಾನ್ ನಡುವಿನ ಉದ್ವಿಗ್ನತೆ ಮತ್ತೊಮ್ಮೆ ತೀವ್ರಗೊಂಡಿದ್ದು, ಭಾರತದ ಇಂಧನ ಭದ್ರತೆ ಮೇಲೆ...

ದುಬೈ | ತಾಂತ್ರಿಕ ದೋಷದಿಂದ ರಸ್ತೆಯಲ್ಲಿ ನಿಂತಿದ್ದ ಟ್ರಕ್‌ಗೆ ಮಿನಿಬಸ್ ಡಿಕ್ಕಿ, ಏಳು ಭಾರತೀಯ ಕಾರ್ಮಿಕರ ಸಾವು!

ದುಬೈನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಭಾರತೀಯ ಕಾರ್ಮಿಕರು...

ಗಾಜಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಒಂಬತ್ತು ಮಂದಿ ಸಾವು, 15 ಜನರಿಗೆ ಗಾಯ

ಗಾಜಾ ಸಿಟಿ: ಗಾಜಾ ನಗರದ ವಿವಿಧ ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್...

ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಭೀಕರ ದಾಳಿ: ಭಾರತೀಯ ಪ್ರಜೆ ಸಾವು, 63 ಜನರಿಗೆ ಗಾಯ

​ಕುವೈಟ್ ಎಂಡ್‌ಪಾಯಿಂಟ್: ಗಲ್ಫ್ ವಲಯದಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ...

1948ರ ಬಳಿಕ ಮೊದಲ ಬಾರಿಗೆ ಸೌದಿ ಅರೇಬಿಯಾಗೆ ಮುಸ್ಲಿಮೇತರ ರಾಯಭಾರಿಯನ್ನು ನೇಮಿಸಿದ ಭಾರತ

ಮೋದಿ ಸರ್ಕಾರವು ಸೌದಿ ಅರೇಬಿಯಾದಲ್ಲಿ ಭಾರತದ ಮುಂದಿನ ರಾಯಭಾರಿಯಾಗಿ ಆಯ್ಕೆ ಮಾಡಿದ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

DG&IGP ಡಾ. ಎಂ.ಎ. ಸಲೀಂಗೆ ಅವಧಿ ವಿಸ್ತರಣೆ: 2027ರವರೆಗೆ ರಾಜ್ಯ ಪೊಲೀಸ್ ನೇತೃತ್ವ ಮುಂದುವರಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಾ. ಎಂ.ಎ. ಸಲೀಂ ಅವರ...

“ಗ್ಯಾರಂಟಿ ಯೋಜನೆ”ಗಳನ್ನು ತೀವ್ರವಾಗಿ ಟೀಕಿಸಿದ್ದ ಬಿಜೆಪಿಯಿಂದಲೇ ತಮಿಳುನಾಡಿನಲ್ಲಿ ಭರ್ಜರಿ ಗ್ಯಾರಂಟಿಗಳ ಸುರಿಮಳೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳನ್ನು ನಿರಂತರವಾಗಿ ಟೀಕಿಸುತ್ತಿದ್ದ ಬಿಜೆಪಿ, ಇದೀಗ...

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಜನ-ಗಣ-ಮನ

ಬಿಜೆಪಿ ಸಂಸದರ ಸಭೆಯಲ್ಲೇ ಎಸ್‌ಐಆರ್ ವಿರುದ್ಧ ಕರಪತ್ರ ಹಂಚಿಕೆ; ಕೆಎಲ್ ಅಶೋಕ್ ನೇತೃತ್ವದ ಹೋರಾಟಗಾರರ ಜಾಗೃತಿ ಅಭಿಯಾನ

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಬಿಜೆಪಿ ಸಂಸದ...

ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ: ಶಿವಮೊಗ್ಗದಲ್ಲಿ ರೈತ ನಾಯಕ ಹೆಚ್ಆರ್ ಬಸವರಾಜಪ್ಪ ಅವರಿಂದ ಚಾಲನೆ

ಶಿವಮೊಗ್ಗ : ಕೇಂದ್ರ ಸರ್ಕಾರದ ವಿವಾದಾತ್ಮಕ ಎಸ್‌ಐಆರ್ (SIR) ನೀತಿಯ ವಿರುದ್ಧ...

ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ

ವಿಶ್ವದಲ್ಲೇ ಅತಿ ದೊಡ್ಡ ಲಿಖಿತ ಸಂವಿಧಾನ ಹೊಂದಿರುವ ಭಾರತದ ಸಂವಿಧಾನದ ಪೀಠಿಕೆಯು...

74 ದೇಶಗಳಲ್ಲಿ ನಿಷೇಧಕ್ಕೊಳಗಾದ ಮಾರಕ ಕಳೆನಾಶಕ ‘ಪ್ಯಾರಾಕ್ವಾಟ್’ ಭಾರತದಲ್ಲಿ ಮುಕ್ತ ಚಲಾವಣೆ: ಪ್ರತಿವಿಷವಿಲ್ಲದ ವಿಷಕ್ಕೆ ಪರಿಸರವಾದಿಗಳಿಂದ ತೀವ್ರ ಕಳವಳ!

ನ್ಯೂಯಾರ್ಕ್/ನವದೆಹಲಿ: ಜಗತ್ತಿನಾದ್ಯಂತ ಅತ್ಯಂತ ಅಪಾಯಕಾರಿ ಕೃಷಿ ರಾಸಾಯನಿಕಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ‘ಪ್ಯಾರಾಕ್ವಾಟ್...

ಯಾವ ಸಿಹಿಯ ಪರಿಮಳವೂ “ಹೂಗಂಧ”ಕ್ಕೆ ಹೊಂದಲಾರದು!

ಅಲ್ಲಮನ "ಮದ್ದಳೆ"ಯ ಶಬುದವಿಲ್ಲಿ ಉಸಿರಾಡುತ್ತಿದೆ ಅದೆಷ್ಟು ಹದಮಳೆ,ಮೆದುಮಳೆ,ಅಬ್ಬರದ ಮಳೆಗಾಲ ಗಳು ಬಂದುಹೋದರು ಅವಳ...

ವಿಶೇಷ

ಜಗತ್ತಿನ ಮೊಟ್ಟಮೊದಲ ಟ್ರಿಲಿಯನೇರ್ ಆದ ಎಲಾನ್ ಮಸ್ಕ್; ಸ್ಪೇಸ್‌ಎಕ್ಸ್ ಐಪಿಒ ಹೊಸ ದಾಖಲೆ

ವಾಷಿಂಗ್ಟನ್: ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಅವರು ಜಗತ್ತಿನ ಇತಿಹಾಸದಲ್ಲೇ ಮೊದಲ ಟ್ರಿಲಿಯನೇರ್ ಎಂಬ ಅಪೂರ್ವ ದಾಖಲೆಗೆ ಪಾತ್ರರಾಗಿದ್ದಾರೆ. ಅವರ ಬಾಹ್ಯಾಕಾಶ ಸಂಸ್ಥೆಯಾದ ಸ್ಪೇಸ್ ಎಕ್ಸ್ ನಡೆಸಿದ ಐತಿಹಾಸಿಕ ಐಪಿಒ (Initial Public Offering) ಯಶಸ್ಸಿನ ಬಳಿಕ...

ಯುವಜನರಿಗೆ ಉಚಿತ ಫಿಲ್ಮ್ ಮೇಕಿಂಗ್ ಕೋರ್ಸ್: ಅರ್ಜಿ ಆಹ್ವಾನ

ಸಿನಿಮಾ, ಡಾಕ್ಯುಮೆಂಟರಿ, ವೆಬ್ ಸೀರೀಸ್, ಯೂಟ್ಯೂಬ್ ಕಂಟೆಂಟ್ ನಿರ್ಮಾಣ ಸೇರಿದಂತೆ ದೃಶ್ಯ ಮಾಧ್ಯಮ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಯುವಜನರಿಗೆ ಉಚಿತವಾಗಿ ತರಬೇತಿ ನೀಡುವ ಉದ್ದೇಶದಿಂದ...

“ಕಾಕ್‌ರೋಚ್ ಜನತಾ ಪಾರ್ಟಿ”: ಭಾರತದ “ಜೆನ್ ಝೀ” ಡಿಜಿಟಲ್ ದನಿ

ಸುಪ್ರೀಂಕೋರ್ಟ್ ಜಡ್ಜ್ ಬಳಸಿದ ಒಂದೇ ಪದದಿಂದ ಹುಟ್ಟಿದ ಚಳುವಳಿ.. ಮುಂದೆ ತಲುಪುವ ಗುರಿ ಎಲ್ಲಿಗೆ? ಮೇ 2026ರ ಮಧ್ಯಭಾಗ ಅಂದ್ರೆ 15 ನೇ ತಾರೀಖಿನ ನಂತರದಲ್ಲಿ...

ಯಾವ ಸಿಹಿಯ ಪರಿಮಳವೂ “ಹೂಗಂಧ”ಕ್ಕೆ ಹೊಂದಲಾರದು!

ಅಲ್ಲಮನ "ಮದ್ದಳೆ"ಯ ಶಬುದವಿಲ್ಲಿ ಉಸಿರಾಡುತ್ತಿದೆ ಅದೆಷ್ಟು ಹದಮಳೆ,ಮೆದುಮಳೆ,ಅಬ್ಬರದ ಮಳೆಗಾಲ ಗಳು ಬಂದುಹೋದರು ಅವಳ ಹೆಜ್ಜೆಯ ಚಹರೆಗಳು ಅಳಿದಿಲ್ಲಅಚ್ಚಬಿಳಿಯ ಪತಂಗಗಳ ಹಿಂಡು ನಿಂತುಹೋದ ತಟನಿಯ ಮೇಲೆ ಹಾರುತ್ತಲೇ...

ಷೇರು ಮಾರುಕಟ್ಟೆಯಲ್ಲಿ ದಾಖಲೆಯ 1,500 ಅಂಕ ಕುಸಿತ; ಬರೋಬ್ಬರಿ 10 ಲಕ್ಷ ಕೋಟಿ ಗುಳುಂ

ದೇಶದ ಷೇರು ಮಾರುಕಟ್ಟೆಯ ಇತಿಹಾಸದಲ್ಲಿ ಮಂಗಳವಾರ ಮತ್ತೊಂದು ಕಪ್ಪು ದಿನ ದಾಖಲಾಗಿದೆ. ಪಶ್ಚಿಮ ಏಷ್ಯಾದ ಭೌಗೋಳಿಕ ರಾಜಕೀಯ ಸಂಘರ್ಷ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ...

ಲೇಟೆಸ್ಟ್

ಒಳಮೀಸಲಾತಿ ಜಾರಿಗೆ ಸಂಪುಟ ಒಪ್ಪಿಗೆ ; ನೇಮಕಾತಿ ಪ್ರಕ್ರಿಯೆಗೆ ತಡೆ

ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಹು ಬೇಡಿಕೆಯ ಮತ್ತು ಅಷ್ಟೇ ನಿರೀಕ್ಷೆ ಇಟ್ಟುಕೊಂಡಿದ್ದ ಒಳಮೀಸಲಾತಿ ಜಾರಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇಂತಹದ್ದೊಂದು ಮಹತ್ವದ ನಿರ್ಧಾರದ ಮೂಲಕ ಅಂತಿಮವಾಗಿ ಪರಿಶಿಷ್ಟ ಜಾತಿಗೆ...

ಸೆಪ್ಟೆಂಬರ್‌ನಲ್ಲಿ 67 ಕಳಪೆ ಔಷಧಗಳು ಪತ್ತೆ!

ಬೆಂಗಳೂರು: ಸೆಪ್ಟೆಂಬರ್‌ನಲ್ಲಿ ಔಷಧ ನಿಯಂತ್ರಣ ಅಧಿಕಾರಿಗಳು ನಡೆಸಿದ ಮಾದರಿ ಪರೀಕ್ಷೆಯಲ್ಲಿ 67 ಔಷಧಿಗಳು 'ಉತ್ತಮ ಗುಣಮಟ್ಟದಲ್ಲಿಲ್ಲ' ಎಂಬುದು ಕಂಡುಬಂದಿವೆ. ಕೇಂದ್ರ ಸರ್ಕಾರದ ಔಷಧ ನಿಯಂತ್ರಕ ಸಂಸ್ಥೆ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ಸ್ ಕಂಟ್ರೋಲ್ ಆರ್ಗನೈಸೇಶನ್ (CDSCO)...

ʼಹಠಮಾರಿ ಹೆಣ್ಣುʼಗಳಲ್ಲಿನ ತಾಯ್ತನ: ಕೊಟ್ಟುಕ್ಕಾಳಿ ಸಿನಿಮಾ ವಿಮರ್ಶೆ

-ಎಂ. ನಾಗರಾಜಶೆಟ್ಟ ʼ ಅದೇನು ಕತೆ ಇಲ್ಲದ ಸಿನಿಮಾ? ಅದನ್ನು ಯಾರು ನೋಡ್ತಾರೆ ʼ ಎಂದು ಕೇಳುವ ಪ್ರೇಕ್ಷಕರಿದ್ದಾರೆ. ಚಿತ್ರದಲ್ಲಿ ಗಟ್ಟಿ ಕತೆ ಇರಬೇಕು; ಆದಿ, ಮಧ್ಯ, ಅಂತ್ಯ ಇರಬೇಕು ಎನ್ನುವವರೂ ಬಹಳ ಮಂದಿ....

ಖಾಸಗಿತನ ಮೂಲಭೂತ ಹಕ್ಕು ಎಂಬ ಸುಪ್ರೀಂ ಕೋರ್ಟ್‌ನ ತೀರ್ಪಿಗೆ ಕಾರಣರಾದ ನ್ಯಾಯಮೂರ್ತಿ ಕೆಎಸ್ ಪುಟ್ಟಸ್ವಾಮಿ ನಿಧನ

ಬೆಂಗಳೂರು: ಆಧುನಿಕ ಭಾರತದ ಅತ್ಯಂತ ಮಹತ್ವದ ಪೆಟಿಷನ್ ಒಂದಾದ‌ ಆಧಾರ್‌ ಕಾರ್ಡ್ ವಿರುದ್ಧದ ಅರ್ಜಿಗಾಗಿ‌ ಹೆಸರುವಾಸಿಯಾಗಿದ್ದ ಕರ್ನಾಟಕ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಕೆ.ಎಸ್.ಪುಟ್ಟಸ್ವಾಮಿ ೯98 ವರ್ಷ) ಅವರು ನಿಧನರಾಗಿದ್ದಾರೆ. ನ್ಯಾಯಮೂರ್ತಿ ಪುಟ್ಟಸ್ವಾಮಿ ಅವರು...

ಸಲ್ಮಾನ್ ಖಾನ್ ಬಿಷ್ಣೋಯ್ ಸಮುದಾಯದ ಕ್ಷಮೆಯಾಚಿಸಬೇಕು: ರಾಕೇಶ್ ಟಿಕಾಯತ್

ಪ್ರಯಾಗರಾಜ್: ನಟ ಸಲ್ಮಾನ್ ಖಾನ್ ಬಿಷ್ಣೋಯ್ ಸಮುದಾಯದ ಕ್ಷಮೆಯಾಚಿಸಬೇಕೆಂದು ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಆಗ್ರಹಿಸಿದ್ದಾರೆ. ಪ್ರಯಾಗರಾಜ್ ನಲ್ಲಿ ನಡೆದ ಕಿಸಾನ್ ಸಮ್ಮೇಳನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಕೇಶ್ ಟಿಕಾಯತ್, ಪರಿಸರ...

ಚನ್ನಪಟ್ಟಣದಿಂದ ಕಾಂಗ್ರೆಸ್ ಅವನತಿ ಆರಂಭ : ಹೆಚ್ಡಿಕೆ ಸವಾಲು

ಹಾಸನ : ನನ್ನ ಮಗನನ್ನು ಮುಗಿಸಲು ಕಾಂಗ್ರೆಸ್ ನಾಯಕರು ಏನು ಕುತಂತ್ರ ಮಾಡಿದ್ರೂ ಅದು ಸಾದ್ಯವಿಲ್ಲ. ಜನ ಚುನಾವಣೆಯಲ್ಲಿ ತೋರಿಸುತ್ತಾರೆ. ಚನ್ನಪಟ್ಟಣದಿಂದ ಕಾಂಗ್ರೆಸ್ ಅವನತಿ ಆರಂಭವಾಗುತ್ತದೆ ಎಂದು ಹಾಸನಾಂಬೆ ದರ್ಶನ ಮಾಡಿ ಹೇಳ್ತಾ...

ಸತ್ಯ-ಶೋಧ