Monday, February 9, 2026

ಸತ್ಯ | ನ್ಯಾಯ |ಧರ್ಮ

ಹಾಸನ ಚಿರತೆ ದಾಳಿ ಇಬ್ಬರು ಕೂಲಿ ಕಾರ್ಮಿಕರಿಗೆ ಗಂಭೀರ ಗಾಯ, ಆತಂಕ

ಬೇಲೂರು : ತಾಲೂಕಿನ ಗಡಿ ಗ್ರಾಮವಾದ ಗೌತಹಳ್ಳಿಯಲ್ಲಿ ಸೋಮವಾರ ಬೆಳಿಗ್ಗೆ ಚಿರತೆ ದಾಳಿ...

ಜೆಡಿಎಸ್–ಬಿಜೆಪಿ ಮೈತ್ರಿಗೆ ಹಾಸನದಲ್ಲಿ ಅಸಮಾಧಾನ ಪರೋಕ್ಷವಾಗಿ ವಿರೋಧ – ಪ್ರೀತಂ ಜೆ. ಗೌಡ

ಹಾಸನ: ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ...

ಮೆಟ್ರೋ ದರ ಏರಿಕೆಗೆ ಬ್ರೇಕ್: ಫೆ.9ರಿಂದ ಟಿಕೆಟ್ ದರ ಏರಿಕೆ ಇಲ್ಲ

ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದ್ದ ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರ ಇದೀಗ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು,...

JNU ವಿದ್ಯಾರ್ಥಿ ನಾಯಕತ್ವ ಅಮಾನತು : ಐವರಿಗೆ ಎರಡು ಸೆಮಿಸ್ಟರ್ ಅಮಾನತು, ₹20,000 ದಂಡ

ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (JNU) ಡಾ. ಬಿ.ಆರ್. ಅಂಬೇಡ್ಕರ್ ಸೆಂಟ್ರಲ್ ಲೈಬ್ರರಿಯ ಪ್ರವೇಶ ದ್ವಾರದಲ್ಲಿ ಅಳವಡಿಸಲಾದ ಬಯೋಮೆಟ್ರಿಕ್ ವ್ಯವಸ್ಥೆ ವಿರುದ್ಧ ನಡೆದ ಪ್ರತಿಭಟನೆ ವೇಳೆ...

ಅಂಕಣಗಳು

ಜಾತಿ ತಾರತಮ್ಯ ಕುರಿತ ಚರ್ಚೆ ಮತ್ತೆ ತೀವ್ರ: ಪ್ಯೂ ಸಮೀಕ್ಷೆಯಲ್ಲಿ ತಾರತಮ್ಯದ ವಿಚಾರ ಬಹಿರಂಗ

ಭಾರತದಲ್ಲಿ ಜಾತಿ ಆಧಾರಿತ ತಾರತಮ್ಯವು ಇನ್ನೂ ಪ್ರಮುಖ ಸಾಮಾಜಿಕ ಸಮಸ್ಯೆಯಾಗಿ ಮುಂದುವರಿದಿದೆ....

ಸುಪ್ರೀಂ ಕೋರ್ಟ್ | ಗರ್ಭಧಾರಣೆಯನ್ನು ಮುಂದುವರಿಸುವಂತೆ ಒತ್ತಾಯಿಸುವಂತಿಲ್ಲ; ಮಗುವನ್ನು ಪಡೆಯಬೇಕೋ, ಬೇಡವೋ ಎಂದು ನಿರ್ಧರಿಸುವ ಹಕ್ಕು ಮಹಿಳೆಯದು

ದೆಹಲಿ: ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಗರ್ಭಧಾರಣೆಯನ್ನು ಮುಂದುವರಿಸುವಂತೆ ಆಕೆಯನ್ನು ಒತ್ತಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. 30 ವಾರಗಳ ಗರ್ಭವನ್ನು ಅಂತ್ಯಗೊಳಿಸಲು ಬಾಲಕಿಯೊಬ್ಬರಿಗೆ ಕೋರ್ಟ್ ಅನುಮತಿ...

ಬೊಗಸೆಗೆ ದಕ್ಕಿದ್ದು-69 : ನ್ಯಾಯಾಂಗದಲ್ಲಿ ಮನುಸ್ಮೃತಿಗೆ ಏನು ಕೆಲಸ?

"..ಸುಪ್ರೀಂ ಕೋರ್ಟ್ ಈ ಹಿಂದೆಯೇ ಸ್ಪಷ್ಟವಾಗಿ ಹೇಳಿದೆ, ತೀರ್ಪು ಎಂಬುದು ಒಂದು ಪ್ರಬಂಧವಲ್ಲ, ಸಾಹಿತ್ಯದ ಭಾಗವಲ್ಲ ಅಥವಾ ಧರ್ಮೋಪದೇಶಕ್ಕೆ ವೇದಿಕೆಯಲ್ಲ ಎಂದು.." ನಿಖಿಲ್ ಕೋಲ್ಪೆಯವರ...

ವಾಟ್ಸಾಪ್ ಗೌಪ್ಯತಾ ನೀತಿಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ವಾಟ್ಸಾಪ್‌ನ 2021ರ ಗೌಪ್ಯತಾ ನೀತಿಯಲ್ಲಿನ (Privacy Policy) "ಒಪ್ಪಿಕೊಳ್ಳಿ ಇಲ್ಲವೇ ಹೊರನಡೆಯಿರಿ" (take it or leave it) ಎಂಬ ನಿಲುವಿನ ಬಗ್ಗೆ ಸುಪ್ರೀಂ...

ಋತುಸ್ರಾವದ ಸಂದರ್ಭದ ನೈರ್ಮಲ್ಯ ಮೂಲಭೂತ ಹಕ್ಕು: ಶಾಲೆಗಳಲ್ಲಿ ಉಚಿತ ಸ್ಯಾನಿಟರಿ ಪ್ಯಾಡ್‌ ನೀಡಲು ಸುಪ್ರೀಂ ಸೂಚನೆ

ಮಹಿಳೆಯರ ಆರೋಗ್ಯಕ್ಕೆ ಸಂಬಂಧಿಸಿದಂತೆ, ಋತುಸ್ರಾವದ ನೈರ್ಮಲ್ಯದ (Menstrual Hygiene) ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಋತುಸ್ರಾವದ ನೈರ್ಮಲ್ಯವು ಸಂವಿಧಾನದತ್ತವಾದ ಮೂಲಭೂತ ಹಕ್ಕುಗಳ...

ಆರೋಗ್ಯ

ರಾಜಕೀಯ

ವಿದೇಶ

‘ಅಣು ಯುದ್ಧಗಳನ್ನು ತಡೆದಿದ್ದೇನೆ’: ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷವನ್ನು ನಿಲ್ಲಿಸಿದ್ದೇನೆ ಎಂದು ಟ್ರಂಪ್ ಮತ್ತೆ ಪ್ರತಿಪಾದನೆ

ನ್ಯೂಯಾರ್ಕ್/ವಾಷಿಂಗ್ಟನ್: ಕಳೆದ ವರ್ಷ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ತಡೆದಿದ್ದೇನೆ...

ಸಿಂಧೂ ಜಲ ಒಪ್ಪಂದ ವಿಚಾರಣೆ: ಹೇಗ್‌ ಪ್ರಕ್ರಿಯೆಗೆ ಭಾರತ ಬಾಯ್‌ಕಾಟ್

ಸಿಂಧೂ ಜಲ ಒಪ್ಪಂದ (Indus Waters Treaty – IWT) ರದ್ದತಿ...

ಹೊತ್ತಿ ಉರಿಯುತ್ತಿರುವ ಬಲೂಚಿಸ್ತಾನ: ಪಾಕ್ ಸೇನೆಯ ಮೇಲೆ ಬಲೂಚ್ ಲಿಬರೇಷನ್ ಆರ್ಮಿಯ ‘ಆಪರೇಷನ್ ಹೆರೋಫ್’ ದಾಳಿ

ದೆಹಲಿ: ಬಲೂಚಿಸ್ತಾನದಲ್ಲಿ ಹೆಚ್ಚುತ್ತಿರುವ ಹಿಂಸಾಚಾರವು ಪಾಕಿಸ್ತಾನದ ಪ್ರಸ್ತುತ ಪರಿಸ್ಥಿತಿಯನ್ನು ಪ್ರತಿಬಿಂಬಿಸುತ್ತಿದ್ದು, ಭದ್ರತಾ...

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ಡ್ರೋನ್ ದಾಳಿ: 15 ಗಣಿ ಕಾರ್ಮಿಕರ ಸಾವು

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ನಡೆಸಿದ ಡ್ರೋನ್ ದಾಳಿಯಲ್ಲಿ ಕನಿಷ್ಠ 15 ಗಣಿ...

ಚೀನಾದೊಂದಿಗೆ ವ್ಯಾಪಾರ ಒಪ್ಪಂದ: ಕೆನಡಾಗೆ 100% ಸುಂಕ ವಿಧಿಸುವ ಬೆದರಿಕೆ ನೀಡಿದ ಟ್ರಂಪ್

ಕೆನಡಾ ಚೀನಾದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದರೆ, ಕೆನಡಾದ ಎಲ್ಲಾ ಸರಕುಗಳ...

ರಷ್ಯಾ ತೈಲ ಖರೀದಿ ವಿಚಾರ: ಭಾರತದ ಮೇಲೆ ಅಮೆರಿಕದ ಒತ್ತಡ ಮುಂದುವರಿಕೆ, H-1B ವೀಸಾ ಕುರಿತ ಹೊಸ ನಿರ್ಧಾರದಿಂದ ಮತ್ತೊಮ್ಮೆ ಆತಂಕ

ರಷ್ಯಾದಿಂದ ತೈಲ ಖರೀದಿಸುವ ವಿಚಾರದಲ್ಲಿ ಭಾರತ ತನ್ನ ನಿಲುವನ್ನು ಬದಲಾಯಿಸಬೇಕೆಂದು ಅಮೆರಿಕ...

ನಾನು ತಡೆಯದೆ ಹೋಗಿದ್ದರೆ, ಭಾರತ ಮತ್ತು ಪಾಕ್ ನಡುವೆ ಅಣುಯುದ್ಧ ನಡೆದು ಕೋಟ್ಯಂತರ ಪ್ರಾಣಗಳು ಹೋಗುತ್ತಿದ್ದವು: ಡೊನಾಲ್ಡ್ ಟ್ರಂಪ್

ನ್ಯೂಯಾರ್ಕ್: ಭಾರತ ಮತ್ತು ಪಾಕಿಸ್ತಾನದ ನಡುವಿನ ಅಣುಯುದ್ಧವನ್ನು ತಡೆದಿದ್ದಾಗಿ ಅಮೆರಿಕದ ಅಧ್ಯಕ್ಷ...

ಯುಎಇ ಅಧ್ಯಕ್ಷರನ್ನು ಭಾರತಕ್ಕೆ ಕರೆಸಿದ ನರೇಂದ್ರ ಮೋದಿ; ಹಲವು ಅಂತರರಾಷ್ಟ್ರೀಯ ವಿವಾದಗಳ ಬಗ್ಗೆ ಮಹತ್ವದ ಚರ್ಚೆ

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಗಣರಾಜ್ಯೋತ್ಸವದ ಭದ್ರತಾ ಹಿನ್ನೆಲೆ: ರಾಜಸ್ಥಾನದಲ್ಲಿ 9,550 ಕೆಜಿ ಸ್ಫೋಟಕ ವಶ, ಓರ್ವನ ಬಂಧನ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆ ಕಳೆದ ಒಂದು ವಾರಕ್ಕೂ ಹೆಚ್ಚು ದಿನಗಳಿಂದ ರಾಷ್ಟ್ರ...

ಟಿವಿಕೆ ಪಕ್ಷಕ್ಕೆ ‘ಸೀಟಿ’, ಎಂಎನ್‌ಎಂಗೆ ‘ಬ್ಯಾಟರಿ ಟಾರ್ಚ್’ ಚಿಹ್ನೆ ಮಂಜೂರು

ಚೆನ್ನೈ: ನಟ ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)...

ನಿಲ್ಲದ ತಮಿಳುನಾಡು ರಾಜ್ಯಪಾಲ ಮತ್ತು ಸರ್ಕಾರದ ನಡುವಿನ ಸಂಘರ್ಷ; ಭಾಷಣ ಓದದೇ ಸಭಾತ್ಯಾಗ ಮಾಡಿದ ರಾಜ್ಯಪಾಲ ಆರ್‌.ಎನ್‌.ರವಿ

ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ನಡುವಿನ ಸಂಘರ್ಷ ಮತ್ತೊಮ್ಮೆ...

ಸಿಎಂ ಸೇರಿದಂತೆ 140 ಶಾಸಕರು ನನ್ನ ಬೆಂಬಲಕ್ಕೆ ಇದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಹಾಗೂ ನಾನು ಏನು ಮಾತನಾಡಿದ್ದೇವೆ ಎಂದು ನಮಗೆ ಗೊತ್ತು ಒಂದೇ ಬಾರಿಗೆ...

ವಲಸೆ ಕಾರ್ಮಿಕರಿಗೆ ಬೆದರಿಕೆ ಆರೋಪ: ಪುನೀತ್ ಕೆರೆಹಳ್ಳಿ ಪೊಲೀಸ್ ವಶಕ್ಕೆ

ಬೆಂಗಳೂರು: ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ಪ್ರವೇಶಿಸಿ, ಅವರ ಪೌರತ್ವ ಹಾಗೂ...

ಜನ-ಗಣ-ಮನ

ಅನಿಷ್ಟಕ್ಕೆಲ್ಲ ಸಂಸ್ಕೃತವೇ ಕಾರಣ: ಇದುವೇ ನೈಜ ಚಿತ್ರಣ

"..ಇಂಡಿಯಾ ಒಕ್ಕೂಟಕ್ಕೆ ಬ್ರಿಟಿಷರಿಂದ ಬಿಡುಗಡೆ ದೊರೆತು, ಸಂವಿಧಾನ ರಚನೆಯಾದಾಗ ಅದರ ಅನುಷ್ಠಾನ...

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ...

ಯುಜಿಸಿ ಸಮಾನತೆ ನಿಯಮಾವಳಿ ಸಂವಿಧಾನಬದ್ಧತೆಗೆ ಪ್ರಶ್ನೆ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ನವದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ನಿಯಮಾವಳಿ–2026ರ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾದ...

ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಬಳಕೆ ದೇಗುಲ ಪರಂಪರೆಗೆ ಅವಮಾನ!

- ಕರಾವಳಿಯ ಯಾವ ಯಾವ ದೇವಸ್ಥಾನಕ್ಕೆ ಯಾವ ಧ್ವಜ ?- ಧರ್ಮಸ್ಥಳ,...

ವಿಶೇಷ

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ ಸೀಮಿತಗೊಳಿಸುವುದು ಅವರ ಒಟ್ಟು ಸಾಹಿತ್ಯಕ ಸಾಧನೆಗೆ ಮಾಡುವ ಅಪಚಾರ. ಅವರು ಈ ನಾಡಿನ ನೋವು, ನಲಿವು, ಆಕ್ರೋಶ ಮತ್ತು ಹಾಸ್ಯದ ಪ್ರತಿರೂಪವಾಗಿದ್ದರು.." ಸಿದ್ದಲಿಂಗಯ್ಯನವರ ಜನ್ಮದಿನದ ವಿಶೇಷವಾಗಿ, ಲೇಖಕ...

ಕಿದ್ವಾಯಿ ಆಸ್ಪತ್ರೆ ರಾಷ್ಟ್ರಮಟ್ಟದಲ್ಲಿ 5ನೇ ಸ್ಥಾನ: ಕರ್ನಾಟಕಕ್ಕೆ ಮತ್ತೊಂದು ಗೌರವ

ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಯಲ್ಲಿ ದೇಶಾದ್ಯಂತ ತನ್ನದೇ ಆದ ವಿಶ್ವಾಸಾರ್ಹತೆ ಗಳಿಸಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ (Kidwai Memorial Institute of Oncology)...

ರಷ್ಯಾ ತೈಲ ಖರೀದಿ ವಿಚಾರ: ಭಾರತದ ಮೇಲೆ ಅಮೆರಿಕದ ಒತ್ತಡ ಮುಂದುವರಿಕೆ, H-1B ವೀಸಾ ಕುರಿತ ಹೊಸ ನಿರ್ಧಾರದಿಂದ ಮತ್ತೊಮ್ಮೆ ಆತಂಕ

ರಷ್ಯಾದಿಂದ ತೈಲ ಖರೀದಿಸುವ ವಿಚಾರದಲ್ಲಿ ಭಾರತ ತನ್ನ ನಿಲುವನ್ನು ಬದಲಾಯಿಸಬೇಕೆಂದು ಅಮೆರಿಕ ನಿರಂತರವಾಗಿ ಒತ್ತಡ ಹೇರುತ್ತಿರುವ ನಡುವೆಯೇ, ಭಾರತಕ್ಕೆ ಹೊಡೆತ ನೀಡುವ ಮತ್ತೊಂದು ಮಹತ್ವದ...

₹10,000 ಕೋಟಿಗೂ ಅಧಿಕ ಅಧಿಕೃತ ಬ್ಯಾಂಕ್ ಬ್ಯಾಲೆನ್ಸ್‌: ಬಿಜೆಪಿ ಪಕ್ಷದ ಹೊಸ ದಾಖಲೆ

ಬೆಂಗಳೂರು: 14 ಕೋಟಿಗೂ ಅಧಿಕ ನೋಂದಾಯಿತ ಸದಸ್ಯರನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತೀಯ ಜನತಾ ಪಕ್ಷ...

ಕರ್ನಾಟಕದ ‘ಬಿಗ್’ ದುರಂತ: ನಕಲಿ ಹೀರೋಗಿರಿಯ ಮೆರವಣಿಗೆ ಮತ್ತು ನಿಜವಾದ ಸಾಧಕರ ಅನಾಥ ಪ್ರಜ್ಞೆ!

"..ನಾವು "ರೀಲ್" ಹೀರೋಗಳನ್ನು ಮೆರೆಸುವುದರಲ್ಲಿ ಎಷ್ಟು ಮಗ್ನರಾಗಿದ್ದೇವೆ ಎಂದರೆ, "ರಿಯಲ್" ಹೀರೋಗಳು ನಮ್ಮ ಕಣ್ಣಮುಂದೆಯೇ ಕಳೆದುಹೋಗುತ್ತಿದ್ದಾರೆ. ಇದು ದೇಶದ ನೈತಿಕತೆಯ ಮೇಲೆ, ಪ್ರಜ್ಞೆಯ ಮೇಲೆ...

ಲೇಟೆಸ್ಟ್

ತನಗೆ ಕ್ಯಾನ್ಸರ್ ಬಂದಿರುವುದು ಮೀಡಿಯಾಕ್ಕೆ ಗೊತ್ತಾಗಿದೆ!

ಪ್ರೆಸ್ ಕ್ಲಬ್ ಆಫ್ ಇಂಡಿಯಾವು ಮಾಧ್ಯಮಗಳ ಪಾರದರ್ಶಕತೆ ಮತ್ತು ಉತ್ತರದಾಯಿತ್ವದ ನಿಯಂತ್ರಣಕ್ಕಾಗಿ ಕರಡು ಮಸೂದೆ ಒಂದನ್ನು ಸಿದ್ಧಪಡಿಸಿ, ಚರ್ಚೆಗಾಗಿ ಸಾರ್ವಜನಿಕರ ಮುಂದಿಟ್ಟಿದೆ. ಇದನ್ನು ಸಂಸತ್ತಿಗೆ ಒಯ್ಯುವವರು ಯಾರು, ಅನುಮೋದಿಸುವವರು ಯಾರು ಎಂಬುದನ್ನೆಲ್ಲ ಕಾದು...

BIG BREAKING : ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ, ಯಾವುದೇ ಸಂದರ್ಭದಲ್ಲೂ ಬಂಧನ ಸಾಧ್ಯತೆ

ಸಂತ್ರಸ್ತ ಮಹಿಳೆ ಕಿಡ್ನಾಪ್‌ ಪ್ರಕರಣದಲ್ಲಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಪತ್ನಿ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್‌...

ಪ್ರಜ್ವಲ್‌ ರೇವಣ್ಣನನ್ನು‌ ಜೂನ್‌ 6ರ ತನಕ ಎಸ್‌ಐಟಿ ಕಸ್ಟಡಿಗೆ ಒಪ್ಪಿಸಿದ ಕೋರ್ಟ್

ಬೆಂಗಳೂರು: ಹಾಸನದಲ್ಲಿ ನಡೆದ ಸರಣಿ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಬೆಂಗಳೂರು ನ್ಯಾಯಾಲಯ ಶುಕ್ರವಾರ ಅತ್ಯಾಚಾರ ಆರೋಪಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣನನ್ನು ಜೂನ್ 6ರವರೆಗೆ...

HDK ಫ್ಯಾಮಿಲಿ ಜಾಲಿ ಟ್ರಿಪ್ ; ‘ಬ್ರದರ್ ಸ್ವಾಮಿ’ ಕಾಲೆಳೆದ ಕಾಂಗ್ರೆಸ್

ಅಶ್ಲೀಲ ಪೆನ್ ಡ್ರೈವ್ ಹಾಗೂ ಲೈಂಗಿಕ ದೌರ್ಜನ್ಯದ ಆರೋಪಿ ಪ್ರಜ್ವಲ್ ರೇವಣ್ಣ ಬೆಂಗಳೂರು ವಾಪಸ್ಸಾಗುವ ಸೂಚನೆ ಸಿಗುತ್ತಿದ್ದಂತೆ ಹೆಚ್.ಡಿ.ಕುಮಾರಸ್ವಾಮಿ ಕುಟುಂಬ ಸಮೇತ ಕಬಿನಿ ಹಿನ್ನೀರಿನ ಪ್ರದೇಶ ಹಾಗೂ ಕೇರಳದ ವಯನಾಡ್ ಕಡೆ ಟ್ರಿಪ್...

ಕಾಂಗ್ರೆಸ್‌ ಯುವ ಮುಖಂಡ ರಾಜ್ ಸಂಪತ್ ನಿಗೂಢ ಸಾವು

ಧರ್ಮಾವರಂ: ಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಕಾಂಗ್ರೆಸ್‌ ಯುವ ಮುಖಂಡ ರಾಜ್ ಸಂಪತ್ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ ಹೊರವಲಯದ ನೀರಾವರಿ ಟ್ಯಾಂಕ್ ಬಳಿ ನಿಗೂಢವಾಗಿ ಸಾವನ್ನಪ್ಪಿದ್ದು, ಶವವಾಗಿ ಪತ್ತೆಯಾಗಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿದ್ದ...

ಗಂಭೀರ ಖಾಯಿಲೆಯ ಲಕ್ಷಣಗಳಿವೆ, ಆದ್ರೂ ನಾಡಿದ್ದು ಜೈಲಿಗೆ ಹೋಗ್ತಿನಿ: ಕೇಜ್ರಿವಾಲ್‌

ನವದೆಹಲಿ: ನನ್ನ ದೇಹದೊಳಗೆ ಗಂಭಿರ ಖಾಯಿಲೆಗಳ ಲಕ್ಷಣಗಳಿವೆ. ಆದರೂ ನಾಡಿದ್ದು ಜೂನ್‌ 2ರಂದು ಜೈಲಿಗೆ ಹೋಗಿ ಶರಣಾಗ್ತಿನಿ. ದೇಶದ ಸರ್ವಾಧಿಕಾರಿಗೆ ಬುದ್ಧಿ ಕಲಿಸುವುದಕ್ಕಾಗಿ ನಾನು ಮತ್ತೆ ಜೈಲಿಗೆ ಹೋಗಲಿದ್ದೇನೆ ಎಂದು...

ಸತ್ಯ-ಶೋಧ

You cannot copy content of this page