ದಲಿತ ಎಂದು ಸ್ವಾಮೀಜಿಯನ್ನ ದೇವಸ್ಥಾನದಿಂದ ಹೊರಹಾಕಿದ ಆಡಳಿತ ಮಂಡಳಿ

ಕಲಬುರಗಿ : ಜಿಲ್ಲೆಯ ಸೇಡಂ ತಾಲೂಕಿನ ಪ್ರಸಿದ್ಧ ಯಾನಾಗುಂದಿಯ ಮಾತಾ ಮಾಣಿಕೇಶ್ವರಿ...

ನನ್ನ ಬೈದು ಮತ ಕೇಳುವ ಪರಿಸ್ಥಿತಿ ಬಿಜೆಪಿಗೆ ಬಂತ – ಸಿಎಂ ವ್ಯಂಗ್ಯ

ದಾವಣಗೆರೆ : ನಾವು ಮಾಡಿದ ಜನಪರ ಕೆಲಸಗಳ, ಅಭಿವೃದ್ದಿ ಕೆಲಸಗಳ ಆಧಾರದಲ್ಲಿ...

ಬಾಬು ಜಗಜೀವನ್ ರಾಂ ರವರ ಮಾರ್ಗದಲ್ಲಿ ನಾವೆಲ್ಲರು ನಡೆಯೋಣ ಎಸ್.ಪಿ -ಶುಭಾನ್ವಿತ 

ಹಾಸನ:- ಸಮಾಜದಲ್ಲಿ ಶಾಂತಿಯುತವಾಗಿ, ಪರಸ್ಪರ ಬಾಂಧವ್ಯದಿಂದ, ಸರಳವಾಗಿ ಬದುಕನ್ನು ಯಾವ ರೀತಿಯಲ್ಲಿ ನೆಡಸಬೇಕು ಎಂದು ಬಾಬು ಜಗಜೀವನ್ ರಾಮ್ ರವರು ಅವರು ತಿಳಿಸಿಕೊಟ್ಟಿದ್ದಾರೆ. ಅವರ ನೀಡಿರುವ...

ಸರ್ಕಾರಿ ಕಛೇರಿಗಳಲ್ಲಿ ಲೋಕಾಯುಕ್ತ ಸಹಾಯವಾಣಿ ಫಲಕ ಕಡ್ಡಾಯ: ಮುಖ್ಯ ಕಾರ್ಯದರ್ಶಿ ಸುತ್ತೋಲೆ

ಭ್ರಷ್ಟಾಚಾರ ನಿಯಂತ್ರಣಕ್ಕೆ ಸರ್ಕಾರದ ಹೊಸ ಹೆಜ್ಜೆ; ದೂರು ನೀಡಲು ಸಾರ್ವಜನಿಕರಿಗೆ ಅನುಕೂಲ ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡುತ್ತಾ, ರಾಜ್ಯ ಸರ್ಕಾರದ ಎಲ್ಲಾ ಕಛೇರಿಗಳ...

ಅಂಕಣಗಳು

ಧರ್ಮಸ್ಥಳ ಹಾರರ್ ವಿಡಿಯೋ: ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ಧರ್ಮಸ್ಥಳದಲ್ಲಿ ನಡೆದಿದೆಯೆಂದು ಹೇಳಲಾಗುತ್ತಿರುವ ಸಮೂಹ ಸಮಾಧಿ...

ಐಟಿ ನಿಯಮಗಳಿಗೆ ತಿದ್ದುಪಡಿ; ಕಂಟೆಂಟ್ ಕ್ರಿಯೇಟರ್‌ಗಳ ಮೇಲೂ ಸರ್ಕಾರದ ಕಣ್ಗಾವಲು: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯ ಆತಂಕ

ನವದೆಹಲಿ: ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಮತ್ತು ಪ್ರಚಲಿತ ವಿಚಾರಗಳನ್ನು ಹಂಚಿಕೊಳ್ಳುವ ಕ್ರಿಯೇಟರ್‌ಗಳನ್ನು...

ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಅಳವಡಿಕೆ ವಿಳಂಬ: ಕೇಂದ್ರ ಗೃಹ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಸಮನ್ಸ್

ದೆಹಲಿ: ದೇಶಾದ್ಯಂತ ಇರುವ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಯೋಜನೆಯ ಅನುಷ್ಠಾನದ ಕುರಿತು ಉನ್ನತ ಮಟ್ಟದ ವಿವರಣೆ ನೀಡಲು ಮಂಗಳವಾರ ಖುದ್ದಾಗಿ ಹಾಜರಿರುವಂತೆ...

ಹಿಂದೆ ವಕೀಲರಾಗಿದ್ದ ಪ್ರಕರಣ ಪೀಠದ ಮುಂದೆ: ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಕೆ.ವಿ. ವಿಶ್ವನಾಥನ್

ದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಜಸ್ಟಿಸ್ ಕೆ.ವಿ. ವಿಶ್ವನಾಥನ್ ಅವರು ಕಳೆದ ತಿಂಗಳು ತೀರ್ಪು ಕಾಯ್ದಿರಿಸಿದ್ದ ಪ್ರಕರಣವೊಂದರ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಈ ಹಿಂದೆ...

ಭಾರತದ ಉತ್ಪಾದನಾ ವಲಯಕ್ಕೆ ಯುದ್ಧದ ಬಿಸಿ: 45 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿತ

ಅಮೆರಿಕದ ಯುದ್ಧೋನ್ಮಾದ ಮತ್ತು ಹೆಚ್ಚಿನ ಸುಂಕದ ದರಗಳು ಭಾರತದ ತಯಾರಿಕಾ ವಲಯದ ಮೇಲೆ ತೀವ್ರ ಪರಿಣಾಮ ಬೀರುತ್ತಿವೆ. ವಿಶೇಷವಾಗಿ ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಹಿನ್ನೆಲೆಯಲ್ಲಿ...

ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ: ಎನ್‌ಜಿಒ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಂಬಂಧಿಸಿದ ನ್ಯಾಯಾಂಗ ನಿಂದನೆ ಪ್ರಕರಣದ ತುರ್ತು ವಿಚಾರಣೆ ನಡೆಸಬೇಕೆಂಬ ಎನ್‌ಜಿಒ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ....

ಆರೋಗ್ಯ

ರಾಜಕೀಯ

ವಿದೇಶ

ಕದನ ವಿರಾಮಕ್ಕೆ ಇಸ್ರೇಲ್ ಅಡ್ಡಗಾಲು: ಅಮೇರಿಕಾ ಗಳಿಸಿದ್ದಕ್ಕಿಂತ ಕಳೆದುಕೊಂಡದ್ದೇ ಹೆಚ್ಚು, ಇಕ್ಕಟ್ಟಿನಲ್ಲಿ ಟ್ರಂಪ್

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಹಲವು ಉದ್ದೇಶಗಳನ್ನು ಇಟ್ಟುಕೊಂಡು ಧುಮುಕಿದ್ದರೂ, ಅಪೇಕ್ಷಿತ...

ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಟೆಹ್ರಾನ್‌ನಲ್ಲಿ 13 ಮಂದಿ ಸಾವು, ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಹಾನಿ

ಟೆಹ್ರಾನ್: ಅಮೆರಿಕ ಮತ್ತು ಇರಾನ್ ನಡುವೆ ಸಂಧಾನದ ಮಾತುಕತೆಗಳ ಪ್ರಸ್ತಾಪ ನಡೆಯುತ್ತಿರುವ...

ಪ್ರಾಕೃತಿಕ ವಿಕೋಪದಿಂದ ಬಳಲುತ್ತಿರುವ ಆಫ್ಘಾನಿಸ್ತಾನಕ್ಕೆ ಭಾರತದಿಂದ ನೆರವಿನ ಮಹಾಪೂರ

ಇತ್ತೀಚೆಗೆ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂಕಂಪದಿಂದ ನಲುಗಿರುವ ಆಫ್ಘನ್ ಜನತೆಗೆ...

ಅಮೆರಿಕಕ್ಕೆ ಭಾರೀ ಹೊಡೆತ: ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ 7 ಯುದ್ಧ ವಿಮಾನಗಳ ನಷ್ಟ, ₹15,400 ಕೋಟಿ ನಷ್ಟದ ಅಂದಾಜು

ವಾಷಿಂಗ್ಟನ್: ಫೆಬ್ರವರಿ 28ರಂದು ಪಶ್ಚಿಮ ಏಷ್ಯಾ ಯುದ್ಧ ಆರಂಭವಾದ ನಂತರ ಅಮೆರಿಕದ...

ಹಾರ್ಮುಜ್ ಜಲಸಂಧಿ ತೆರವಿಗೆ ಸೂಚನೆ : ಇರಾನ್‌ಗೆ ಟ್ರಂಪ್ 48 ಗಂಟೆಗಳ ಗಡುವು

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ಗಂಭೀರಗೊಂಡಿದ್ದು, ಹಾರ್ಮುಜ್ ಜಲಸಂಧಿ ಸುತ್ತ...

ಪಶ್ಚಿಮ ಏಷ್ಯಾ ಯುದ್ಧ ತೀವ್ರ: ಅಮೆರಿಕದ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್, ಗಲ್ಫ್ ರಾಷ್ಟ್ರಗಳ ಮೇಲೆ ಕ್ಷಿಪಣಿ ಮಳೆ

ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವು ಶನಿವಾರ ಭೀಕರ ಸ್ವರೂಪ ಪಡೆದುಕೊಂಡಿದ್ದು,...

ಅಬುಧಾಬಿ: ಕ್ಷಿಪಣಿ ಅವಶೇಷ ಬಿದ್ದು ಐವರು ಭಾರತೀಯರು ಸೇರಿ 12 ಮಂದಿಗೆ ಗಾಯ

ಶುಕ್ರವಾರ ಅಬುಧಾಬಿಯಲ್ಲಿ ತಡೆಹಿಡಿಯಲಾದ ಕ್ಷಿಪಣಿಯ ಅವಶೇಷಗಳು ಬಿದ್ದ ಪರಿಣಾಮ ಗಾಯಗೊಂಡ 12...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಕಾಬೂಲ್‌ನಲ್ಲಿ ಭೀಕರ ಸ್ಫೋಟ: ಆಸ್ಪತ್ರೆ ಮೇಲೆ ದಾಳಿ ಆರೋಪ – 400ಕ್ಕೂ ಹೆಚ್ಚು ಸಾವು, ಪಾಕ್ ನಿರಾಕರಣೆ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟವು...

ದೇಶದಲ್ಲಿ ಇಂಧನ ಕೊರತೆ ಇಲ್ಲ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ...

ಜನ-ಗಣ-ಮನ

ಸರ್ಕಾರಿ ಕಛೇರಿಗಳಲ್ಲಿ ಲೋಕಾಯುಕ್ತ ಸಹಾಯವಾಣಿ ಫಲಕ ಕಡ್ಡಾಯ: ಮುಖ್ಯ ಕಾರ್ಯದರ್ಶಿ ಸುತ್ತೋಲೆ

ಭ್ರಷ್ಟಾಚಾರ ನಿಯಂತ್ರಣಕ್ಕೆ ಸರ್ಕಾರದ ಹೊಸ ಹೆಜ್ಜೆ; ದೂರು ನೀಡಲು ಸಾರ್ವಜನಿಕರಿಗೆ ಅನುಕೂಲ ರಾಜ್ಯದಲ್ಲಿ...

ಅಡುಗೆ ಮನೆ ಆಯ್ತು, ಈಗ ಬೆಡ್ ರೂಮಿಗೂ ತಟ್ಟಿದ ಯುದ್ಧದ ಬಿಸಿ; ಕಾಂಡೋಮ್ ಉತ್ಪಾದನೆ ಮೇಲೆ ನೇರ ಪರಿಣಾಮ

ಗಲ್ಫ್ ಪ್ರದೇಶದಲ್ಲಿ ತೀವ್ರಗೊಂಡಿರುವ ಜಿಯೋಪಾಲಿಟಿಕಲ್ ಉದ್ವಿಗ್ನತೆ ಭಾರತದ ಕಾಂಡೋಮ್ ಉತ್ಪಾದನಾ ಕ್ಷೇತ್ರದ...

ಗಲ್ಫ್‌ ಯುದ್ಧದ ಹೊಡೆತ: ರಾಜ್ಯದಲ್ಲಿ ಈರುಳ್ಳಿ ಬೆಲೆ ಕುಸಿತ, ರೈತರು ಸಂಕಷ್ಟದಲ್ಲಿ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಾಜ್ಯದ ಕೃಷಿ ಕ್ಷೇತ್ರಕ್ಕೂ ತೀವ್ರ ಹೊಡೆತ...

ವಿಶೇಷ

ಕದನ ವಿರಾಮಕ್ಕೆ ಇಸ್ರೇಲ್ ಅಡ್ಡಗಾಲು: ಅಮೇರಿಕಾ ಗಳಿಸಿದ್ದಕ್ಕಿಂತ ಕಳೆದುಕೊಂಡದ್ದೇ ಹೆಚ್ಚು, ಇಕ್ಕಟ್ಟಿನಲ್ಲಿ ಟ್ರಂಪ್

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಹಲವು ಉದ್ದೇಶಗಳನ್ನು ಇಟ್ಟುಕೊಂಡು ಧುಮುಕಿದ್ದರೂ, ಅಪೇಕ್ಷಿತ ಫಲ ದೊರೆಯದ ಕಾರಣ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಯುದ್ಧ ನಿಲ್ಲಿಸಲು ಅಮೆರಿಕ ಮುಂದಾದರೂ, ಮಿತ್ರರಾಷ್ಟ್ರ ಇಸ್ರೇಲ್ ಕದನ ವಿರಾಮಕ್ಕೆ ಅಡ್ಡಗಾಲು ಹಾಕುತ್ತಿದೆ...

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳಿಗೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿದಾಳಿ ಆರಂಭಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವಿಧಿಸಿದ್ದ ವ್ಯಾಪಕ...

ಲೇಟೆಸ್ಟ್

ದಾವಣಗೆರೆ| ಮಲೆನಾಡಿನಲ್ಲಿ ವ್ಯಾಪಕ ಮಳೆ: ತುಂಗಾ-ಭದ್ರಾ ನದಿ ಪಾತ್ರದ ಜನರಿಗೆ ಜಿಲ್ಲಾಧಿಕಾರಿ ಎಚ್ಚರಿಕೆ

ದಾವಣಗೆರೆ ಜು.31 (ಕರ್ನಾಟಕ ವಾರ್ತೆ): ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ಭದ್ರಾ ಜಲಾಶಯ ಭರ್ತಿಯಾಗಿದೆ ಮತ್ತು ತುಂಗಾ ನದಿಯಿಂದಲೂ ಎಲ್ಲಾ ಕ್ರೆಸ್ ಗೇಟ್‌ಗಳ ಮೂಲಕ ನೀರನ್ನು ನದಿಗೆ ಹೊರಬಿಡಲಾಗುತ್ತಿದ್ದು ತುಂಗಭದ್ರಾ ನದಿಯಲ್ಲಿ 1,44,468...

ಜಾತಕದೋಷದ ನೆಪ : ಅರ್ಚಕನಿಂದ ಮಹಿಳೆ ಮೇಲೆ ಅತ್ಯಾ*ರ, ಅರ್ಚಕನ ಬಂಧನ

ಹಾಸನ ಜಿಲ್ಲೆಯಲ್ಲಿ ಧಾರ್ಮಿಕ ಕ್ರಿಯೆ ನಡೆಸಲು ತನ್ನ ಬಳಿಗೆ ಬಂದ 29 ವರ್ಷದ ಮಹಿಳೆಯ ಮೇಲೆ ದೇವಸ್ಥಾನದ ಅರ್ಚಕನೊಬ್ಬ ಅತ್ಯಾಚಾರವೆಸಗಿದ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಪುರದಮ್ಮ ದೇವಾಲಯದ ಪೂಜಾರಿ...

ಮಾಂಸ ಕುರಿಯದ್ದು, ಗಾಳಿ ಸುದ್ದಿಗಳನ್ನು ನಿರ್ಲಕ್ಷಿಸಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜಸ್ಥಾನದಿಂದ ಸರಬರಾಜಾಗುತ್ತಿದ್ದ ಮಾಂಸವು ನಾಯಿಯದ್ದಲ್ಲ, ‘ಕುರಿ’ಯದ್ದು ಎಂಬುದನ್ನು ಪ್ರಯೋಗಾಲಯವು ಖಚಿತಪಡಿಸಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಬಗ್ಗೆ ಲ್ಯಾಬ್ ವರದಿ...

ಕನ್ನಡ ಭಾಷಾ ವಿಧೇಯಕ: ರಾಜ್ಯದ ಭಾಷಾಬಹುತ್ವಕ್ಕೆ ತೊಡಕು (ಅಂಕಣ ಬರಹ)

-ಪ್ರೊ.ಎಂ.ಅಬ್ದುಲ್ ರೆಹಮಾನ್ ಪಾಷ ಕರ್ನಾಟಕದಲ್ಲಿ ಕನ್ನಡವೇ ಪ್ರಧಾನವಾದ ಭಾಷೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಆ ಕಾರಣಕ್ಕೇನೆ, ಕರ್ನಾಟಕ ರಾಜಭಾಷಾ ಅಧಿನಿಯಮ, ೧೯೬೩ರ ಅಡಿಯಲ್ಲಿ ಕನ್ನಡವನ್ನು ರಾಜ್ಯದ ಅಧಿಕೃತ ಭಾಷೆ ಎಂದು ಘೋಷಿಸಲಾಯಿತು. ಆಗ ಸರಕಾರದ...

ರಾಜ್ಯದ ಜನತೆ ಪ್ರಶ್ನಿಸಬೇಕಾಗಿರುವುದು ದಲಿತ ವಿರೋಧಿ ಕೇಂದ್ರ ಸರ್ಕಾರವನ್ನು, ದಲಿತ ಪರ ರಾಜ್ಯ ಸರ್ಕಾರವನ್ನಲ್ಲ: – ಸಿದ್ದರಾಮಯ್ಯ

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಹಂಚಿಕೆ (ಎಸ್ ಸಿಎಸ್ ಪಿ/ಟಿಎಸ್ ಪಿ) ಯೋಜನೆಯನ್ನು ಜಾರಿಗೊಳಿಸದೆ, ದಲಿತರ ಅಭಿವೃದ್ದಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾಗಿರುವ ಬಜೆಟ್ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಅನ್ಯಾಯ...

ಸವಾಲಿಗೆ ಸೈ ಎಂದು ಠಾಣೆಗೆ ಬಂದ ಎಸಿಪಿ ಚಂದನ್:‌ ಮುಖಭಂಗ ಎದುರಿಸಿದ ಪ್ರತಾಪ ಸಿಂಹ

ಬೆಂಗಳೂರು : ಪುನೀತ್‌ ಕೆರೆಹಳ್ಳಿ ಬಂಧನದ ವಿಷಯದಲ್ಲಿ ಪ್ರತಿಭಟನೆಗೆ ಕರೆ ನೀಡಿ ಎಸಿಪಿ ಚಂದನ್‌ ಅವರಿಗೆ ಸಾವಾಲು ಎಸೆದಿದ್ದ ಮಾಜಿಸಂಸದ ಪ್ರತಾಪ್‌ ಸಿಂಹ ಭಾರೀ ಮುಖಭಂಗವನ್ನು ಎದುರಿಸಿದ್ದಾರೆ. ರಜೆಯ ಮೇಲೆ ಹೋಗಿದ್ದ ಎಸಿಪಿ ಚಂದನ್‌...

ಸತ್ಯ-ಶೋಧ