Thursday, February 19, 2026

ಸತ್ಯ | ನ್ಯಾಯ |ಧರ್ಮ

ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ – ಸ್ಥಳದಲ್ಲೇ ಸಾ*ವು

ಹಾಸನ : ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮಹಿಳೆ ಧಾರುಣ ಸಾವನ್ನಪ್ಪಿರುವ...

ಗೋಲ್ಗೋತಿಯಾ ಯೂನಿವರ್ಸಿಟಿ ಮತ್ತು ಛಪ್ಪನ್‌ ಇಂಚ್‌ ಸಾಹೇಬರು!

"..ಮೊನ್ನೆಯಷ್ಟೇ ಮಾಜಿ ಸೇನಾಧಿಕಾರಿ ಬರೆದ ಪುಸ್ತಕದಿಂದಾಗಿ ‘ಚೀನಾ’ ಎಂದರೆ ಬೆಚ್ಚಿಬೀಳುತ್ತಿದ್ದ ಸಾಹೇಬರಿಗೆ...

SSLC-PUC ಪರೀಕ್ಷಾ ಕೇಂದ್ರದ ಸುತ್ತ ನಿಷೇದಾಜ್ಞೆ – ಡಿ.ಸಿ ಕೆ.ಎಸ್ ಲತಾಕುಮಾರಿ 

ಹಾಸನ : 2026ನೇ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳು ಫೆ.28 ರಿಂದ ಮಾ.17 ರವರೆಗೆ ಹಾಸನ ವ್ಯಾಪ್ತಿಯಲ್ಲಿ 33 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆ...

ರಾಹುಲ್ ಗಾಂಧಿ ದೇಶದ ಭದ್ರತೆಗೆ ಅಪಾಯಕಾರಿ: ಕಿರಣ್ ರಿಜಿಜು ಆರೋಪ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭಾರತ ವಿರೋಧಿ ಶಕ್ತಿಗಳೊಂದಿಗೆ ಸಂಬಂಧ ಹೊಂದಿದ್ದಾರೆ ಮತ್ತು ಅವರು ದೇಶದ ಭದ್ರತೆಗೆ ಅಪಾಯಕಾರಿಯಾಗಿದ್ದಾರೆ ಎಂದು ಕೇಂದ್ರ...

ಅಂಕಣಗಳು

ಪ.ಬಂಗಾಳ SIR ಅವ್ಯವಸ್ಥೆ: ಸುಪ್ರೀಂ ಕೋರ್ಟ್ ಕಳವಳ, ಚುನಾವಣಾ ಆಯೋಗಕ್ಕೆ ಗಂಭೀರ ಸೂಚನೆ

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ, ಚುನಾವಣಾ...

‘ಗುವಾಹಟಿ ಹೈಕೋರ್ಟ್‌ಗೆ ಯಾಕೆ ಹೋಗಿಲ್ಲ?’: ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ನಿರ್ದಿಷ್ಟ ಸಮುದಾಯವೊಂದರ ಸದಸ್ಯರತ್ತ ರೈಫಲ್‌ನಿಂದ ಗುರಿ ಹಿಡಿದು ಗುಂಡು ಹಾರಿಸುತ್ತಿರುವಂತೆ ಬಿಂಬಿಸುವ ವಿಡಿಯೋಗೆ ಸಂಬಂಧಿಸಿದ ಅರ್ಜಿಗಳನ್ನು...

ನ್ಯಾಯಮೂರ್ತಿಗಳ ವಿರುದ್ಧ 2016ರಿಂದ 8,600ಕ್ಕೂ ಹೆಚ್ಚು ದೂರುಗಳು: ಲೋಕಸಭೆಗೆ ಸರ್ಕಾರದ ಮಾಹಿತಿ

2016 ರಿಂದ ಭಾರತದ ಮುಖ್ಯ ನ್ಯಾಯಮೂರ್ತಿಗಳ (CJI) ಕಚೇರಿಗೆ ಹಾಲಿ ನ್ಯಾಯಮೂರ್ತಿಗಳ ವಿರುದ್ಧ ಒಟ್ಟು 8,600 ಕ್ಕೂ ಹೆಚ್ಚು ದೂರುಗಳು ಬಂದಿವೆ ಎಂದು ಶುಕ್ರವಾರ...

ಅದಾನಿ ಮಾನನಷ್ಟ ಪ್ರಕರಣ: ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಿದ ಗುಜರಾತ್ ನ್ಯಾಯಾಲಯ

ಗಾಂಧಿನಗರ: ಅದಾನಿ ಗ್ರೂಪ್ ಸಲ್ಲಿಸಿದ್ದ ಪಾರುವು ನಷ್ಟ (Defamation) ಪ್ರಕರಣದಲ್ಲಿ ಸ್ವತಂತ್ರ ಪತ್ರಕರ್ತ ರವಿ ನಾಯರ್ ಅವರಿಗೆ ಗುಜರಾತ್‌ನ ಮಾನ್ಸಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಒಂದು...

ದ್ವೇಷಪೂರಿತ ವಿಡಿಯೋ ವಿವಾದ: ಅಸ್ಸಾಂ ಸಿಎಂ ವಿರುದ್ಧದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ಮತೀಯ ದ್ವೇಷ ಪ್ರಚೋದಿಸುವಂತಹ ಭಾಷಣಗಳು ಹಾಗೂ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಲಾದ ವಿವಾದಾತ್ಮಕ ವಿಡಿಯೋವೊಂದರ ಹಿನ್ನೆಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ...

ಆರೋಗ್ಯ

ರಾಜಕೀಯ

ವಿದೇಶ

ಬರ್ಕ್ಲಿಯಲ್ಲಿ ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆ; ಕಾನ್ಸುಲೇಟ್ ದೃಢೀಕರಣ

ಕ್ಯಾಲಿಫೋರ್ನಿಯಾದ Berkeley ನಗರದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿ ಸಾಕೇತ್...

ಸಾಲ ಬಾಕಿ ಪ್ರಕರಣ: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಕೊನೆ ಎಚ್ಚರಿಕೆ: ಭಾರತಕ್ಕೆ ಬಂದರೆ ಮಾತ್ರ ಅರ್ಜಿ ವಿಚಾರಣೆ

ಮುಂಬೈ: ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರು ಭಾರತಕ್ಕೆ ಮರಳಿದರೆ ಮಾತ್ರ...

ಬಾಂಗ್ಲಾದೇಶದಲ್ಲಿ ಇಂದು ನಿರ್ಣಾಯಕ ಸಂಸದೀಯ ಚುನಾವಣೆ

ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ 15 ವರ್ಷಗಳ ಆಡಳಿತವು ಬೃಹತ್...

ರಷ್ಯಾ ತೈಲ ಖರೀದಿ ನಿಲ್ಲಿಸಲು ಭಾರತ ಯೋಜಿಸಿದೆ ಎಂದು ಟ್ರಂಪ್ ಹೊರತುಪಡಿಸಿ ಬೇರೆ ಯಾರೂ ಹೇಳಿಲ್ಲ: ರಷ್ಯಾ ಸಚಿವ ಲಾವ್ರೊವ್ ವ್ಯಂಗ್ಯ

ಭಾರತವು ತನ್ನ ದೀರ್ಘಕಾಲದ ಮಿತ್ರ ರಾಷ್ಟ್ರ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸಲು...

‘ಅಣು ಯುದ್ಧಗಳನ್ನು ತಡೆದಿದ್ದೇನೆ’: ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷವನ್ನು ನಿಲ್ಲಿಸಿದ್ದೇನೆ ಎಂದು ಟ್ರಂಪ್ ಮತ್ತೆ ಪ್ರತಿಪಾದನೆ

ನ್ಯೂಯಾರ್ಕ್/ವಾಷಿಂಗ್ಟನ್: ಕಳೆದ ವರ್ಷ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ತಡೆದಿದ್ದೇನೆ...

ಸಿಂಧೂ ಜಲ ಒಪ್ಪಂದ ವಿಚಾರಣೆ: ಹೇಗ್‌ ಪ್ರಕ್ರಿಯೆಗೆ ಭಾರತ ಬಾಯ್‌ಕಾಟ್

ಸಿಂಧೂ ಜಲ ಒಪ್ಪಂದ (Indus Waters Treaty – IWT) ರದ್ದತಿ...

ಹೊತ್ತಿ ಉರಿಯುತ್ತಿರುವ ಬಲೂಚಿಸ್ತಾನ: ಪಾಕ್ ಸೇನೆಯ ಮೇಲೆ ಬಲೂಚ್ ಲಿಬರೇಷನ್ ಆರ್ಮಿಯ ‘ಆಪರೇಷನ್ ಹೆರೋಫ್’ ದಾಳಿ

ದೆಹಲಿ: ಬಲೂಚಿಸ್ತಾನದಲ್ಲಿ ಹೆಚ್ಚುತ್ತಿರುವ ಹಿಂಸಾಚಾರವು ಪಾಕಿಸ್ತಾನದ ಪ್ರಸ್ತುತ ಪರಿಸ್ಥಿತಿಯನ್ನು ಪ್ರತಿಬಿಂಬಿಸುತ್ತಿದ್ದು, ಭದ್ರತಾ...

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ಡ್ರೋನ್ ದಾಳಿ: 15 ಗಣಿ ಕಾರ್ಮಿಕರ ಸಾವು

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ನಡೆಸಿದ ಡ್ರೋನ್ ದಾಳಿಯಲ್ಲಿ ಕನಿಷ್ಠ 15 ಗಣಿ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಶಿಕಾರಿಪುರದಲ್ಲಿ ಸೋಲಿನ ಭೀತಿ? ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆಗೆ ಹೊಸ ತಿರುವು

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ಇದೀಗ...

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಗಣರಾಜ್ಯೋತ್ಸವದ ಭದ್ರತಾ ಹಿನ್ನೆಲೆ: ರಾಜಸ್ಥಾನದಲ್ಲಿ 9,550 ಕೆಜಿ ಸ್ಫೋಟಕ ವಶ, ಓರ್ವನ ಬಂಧನ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆ ಕಳೆದ ಒಂದು ವಾರಕ್ಕೂ ಹೆಚ್ಚು ದಿನಗಳಿಂದ ರಾಷ್ಟ್ರ...

ಟಿವಿಕೆ ಪಕ್ಷಕ್ಕೆ ‘ಸೀಟಿ’, ಎಂಎನ್‌ಎಂಗೆ ‘ಬ್ಯಾಟರಿ ಟಾರ್ಚ್’ ಚಿಹ್ನೆ ಮಂಜೂರು

ಚೆನ್ನೈ: ನಟ ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)...

ನಿಲ್ಲದ ತಮಿಳುನಾಡು ರಾಜ್ಯಪಾಲ ಮತ್ತು ಸರ್ಕಾರದ ನಡುವಿನ ಸಂಘರ್ಷ; ಭಾಷಣ ಓದದೇ ಸಭಾತ್ಯಾಗ ಮಾಡಿದ ರಾಜ್ಯಪಾಲ ಆರ್‌.ಎನ್‌.ರವಿ

ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ನಡುವಿನ ಸಂಘರ್ಷ ಮತ್ತೊಮ್ಮೆ...

ಜನ-ಗಣ-ಮನ

ಅನಿಷ್ಟಕ್ಕೆಲ್ಲ ಸಂಸ್ಕೃತವೇ ಕಾರಣ: ಇದುವೇ ನೈಜ ಚಿತ್ರಣ

"..ಇಂಡಿಯಾ ಒಕ್ಕೂಟಕ್ಕೆ ಬ್ರಿಟಿಷರಿಂದ ಬಿಡುಗಡೆ ದೊರೆತು, ಸಂವಿಧಾನ ರಚನೆಯಾದಾಗ ಅದರ ಅನುಷ್ಠಾನ...

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ...

ಯುಜಿಸಿ ಸಮಾನತೆ ನಿಯಮಾವಳಿ ಸಂವಿಧಾನಬದ್ಧತೆಗೆ ಪ್ರಶ್ನೆ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ನವದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ನಿಯಮಾವಳಿ–2026ರ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾದ...

ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಬಳಕೆ ದೇಗುಲ ಪರಂಪರೆಗೆ ಅವಮಾನ!

- ಕರಾವಳಿಯ ಯಾವ ಯಾವ ದೇವಸ್ಥಾನಕ್ಕೆ ಯಾವ ಧ್ವಜ ?- ಧರ್ಮಸ್ಥಳ,...

ವಿಶೇಷ

ಆಗುಂಬೆ ಘಾಟ್‌ ಸುರಂಗ ಮಾರ್ಗ ಯೋಜನೆಗೆ ಭೂ ವಿಜ್ಞಾನಿಗಳಿಂದ ಆಕ್ಷೇಪ; ಪಶ್ಚಿಮ ಘಟ್ಟಕ್ಕೆ ‘ಕೊನೆ ಮೊಳೆ’ಯ ಆತಂಕ

ಕರ್ನಾಟಕದ ಪಶ್ಚಿಮ ಘಟ್ಟಗಳ ಅಂಗಳದಲ್ಲಿ ನೆಲೆಸಿರುವ ಆಗುಂಬೆ ಪ್ರದೇಶವು ತನ್ನ ಅತಿವೃಷ್ಟಿ, ಜೈವ ವೈವಿಧ್ಯತೆ ಮತ್ತು ಪ್ರಕೃತಿ ಸೌಂದರ್ಯದ ಮೂಲಕ ವಿಶ್ವಪ್ರಸಿದ್ಧಿ ಪಡೆದಿದೆ. ಈ ನಡುವೆ ಆಗುಂಬೆ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣ ಮಾಡುವ ಪ್ರಸ್ತಾವನೆಗೆ ಭೂ ವಿಜ್ಞಾನಿಗಳು ತೀವ್ರ...

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ ಸೀಮಿತಗೊಳಿಸುವುದು ಅವರ ಒಟ್ಟು ಸಾಹಿತ್ಯಕ ಸಾಧನೆಗೆ ಮಾಡುವ ಅಪಚಾರ. ಅವರು ಈ...

ಕಿದ್ವಾಯಿ ಆಸ್ಪತ್ರೆ ರಾಷ್ಟ್ರಮಟ್ಟದಲ್ಲಿ 5ನೇ ಸ್ಥಾನ: ಕರ್ನಾಟಕಕ್ಕೆ ಮತ್ತೊಂದು ಗೌರವ

ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಯಲ್ಲಿ ದೇಶಾದ್ಯಂತ ತನ್ನದೇ ಆದ ವಿಶ್ವಾಸಾರ್ಹತೆ ಗಳಿಸಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ (Kidwai Memorial Institute of Oncology)...

ರಷ್ಯಾ ತೈಲ ಖರೀದಿ ವಿಚಾರ: ಭಾರತದ ಮೇಲೆ ಅಮೆರಿಕದ ಒತ್ತಡ ಮುಂದುವರಿಕೆ, H-1B ವೀಸಾ ಕುರಿತ ಹೊಸ ನಿರ್ಧಾರದಿಂದ ಮತ್ತೊಮ್ಮೆ ಆತಂಕ

ರಷ್ಯಾದಿಂದ ತೈಲ ಖರೀದಿಸುವ ವಿಚಾರದಲ್ಲಿ ಭಾರತ ತನ್ನ ನಿಲುವನ್ನು ಬದಲಾಯಿಸಬೇಕೆಂದು ಅಮೆರಿಕ ನಿರಂತರವಾಗಿ ಒತ್ತಡ ಹೇರುತ್ತಿರುವ ನಡುವೆಯೇ, ಭಾರತಕ್ಕೆ ಹೊಡೆತ ನೀಡುವ ಮತ್ತೊಂದು ಮಹತ್ವದ...

₹10,000 ಕೋಟಿಗೂ ಅಧಿಕ ಅಧಿಕೃತ ಬ್ಯಾಂಕ್ ಬ್ಯಾಲೆನ್ಸ್‌: ಬಿಜೆಪಿ ಪಕ್ಷದ ಹೊಸ ದಾಖಲೆ

ಬೆಂಗಳೂರು: 14 ಕೋಟಿಗೂ ಅಧಿಕ ನೋಂದಾಯಿತ ಸದಸ್ಯರನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತೀಯ ಜನತಾ ಪಕ್ಷ...

ಲೇಟೆಸ್ಟ್

ಇಲ್ಲಿ ನಡೆದಿರುವುದು ಕೇವಲ ಒಂದು ಲೈಂಗಿಕ ಹಗರಣವಲ್ಲ, ವಿಕೃತ ಲೈಂಗಿಕ ಹತ್ಯಾಕಾಂಡ – ರೂಪ ಹಾಸನ

ಇಲ್ಲಿ ನಡೆದಿರುವುದು ಕೇವಲ ಒಂದು ಲೈಂಗಿಕ ಹಗರಣವಲ್ಲ... ಇದು ವಿಕೃತ ಲೈಂಗಿಕ ಹತ್ಯಾಕಾಂಡ. ಹೆಣ್ಣುಮಕ್ಕಳ ಮಾನಪ್ರಾಣ ಕುಟುಂಬವನ್ನು ಪಣಕಿಟ್ಟು ಸಂಸದನೊಬ್ಬ ನಡೆಸಿರುವ ಕಾಮಕೃತ್ಯ. ಅದನ್ನ ವಿಡಿಯೋ ಮಾಡಿದ್ದು, ತನ್ನ ನಿರ್ಲಕ್ಷ್ಯದಿಂದ ಮತ್ತೊಬ್ಬರಿಗೆ ಸಿಗುವಂತೆ...

ದ್ರೌಪದಿ ವಸ್ತ್ರವನ್ನು ಸೆಳೆದಾಗ ಆಕೆಯ ಐವರು ಗಂಡಂದಿರೂ ಸಹಾಯಕ್ಕೆ ಬರ್ಲಿಲ್ಲ – ಕೆ.ನೀಲಾ

ಬಿಜೆಪಿಯವ್ರು ರಾಮಾಯಣ- ಮಹಾಭಾರತ ನಮ್ಮವು ಅಂತ ಹೇಳಿಕೊಳ್ತಾರೆ. ಇಂತಹ ಸಂದರ್ಭದಲ್ಲಿ ಮಹಾಭಾರತದ ದ್ರೌಪದಿ ಕತೆಯನ್ನ ನೆನಪು ಮಾಡುವೆ. ಆಕೆಯ ವಸ್ತ್ರವನ್ನು ಸೆಳೆದಾಗ ಆಕೆಯ ಐವರು ಗಂಡಂದಿರು ಸಹಾಯಕ್ಕೆ ಬರುವುದಿಲ್ಲ. ಆಕೆ ಪ್ರತಿಜ್ಞೆ ಮಾಡಿದಂತೆ...

ದೇವೇಗೌಡ್ರೆ.., ಮಹಿಳಾ ಮೀಸಲಾತಿ ಘೋಷಿಸಿದಾಗ ಇದ್ದ ಮಹಿಳಾ ಕಾಳಜಿ ಈಗ್ಯಾಕ್ಕಿಲ್ಲ ; ವರಲಕ್ಷ್ಮಿ

ಈ ಸಮಾಜದ ಸ್ವಾಸ್ಥ್ಯವನ್ನು ಕಡೆಸಿ ಹೆಣ್ಣಿನ ಘನತೆಯನ್ನು ಕುಗ್ಗಿಸಿರುವ ವ್ಯಕ್ತಿಗೆ ನೀಡುವ ಶಿಕ್ಷೆ ಇಂತಹ ಕೆಲಸ ಮಾಡುವ ಯಾರಿಗೇ ಆದರೂ ಎಚ್ಚರಿಕೆಯ ಗಂಟೆ ಆಗಬೇಕು. ಯಾವ ಮಹಿಳೆಯ ಮೇಲೆ, ಯಾವ ಪುರುಷ ಬಲಾತ್ಕಾರ...

ಹಾಸನದ ಪಾಳೆಗಾರಿಕೆ ಅಂತ್ಯ ಮಾಡಲು ನ್ಯಾಯಾಂಗ ಹೋರಾಟವನ್ನು ಯಶಸ್ವಿ ಮಾಡೋಣ ; ಎಸ್‌.ಆರ್‌ ಹಿರೇಮಠ್‌

ಹೋರಾಟದ ನಡಿಗೆ ಹಾಸನದ ಕಡೆಗೆ ಎಂಬುದರ ಜತೆಗೆ ಸಮಾನತೆಯ ಕಡೆಗೆ ಆಗಬೇಕು. ಈ ದೇಶದಲ್ಲಿ ಮೂರು ಐತಿಹಾಸಿಕ ಹೋರಾಟಗಳು ನಡೆದಿವೆ. ಮಹಾಡ್ ಸತ್ಯಾಗ್ರಹವನ್ನು ಅಂಬೇಡ್ಕರ್ ನಡೆಸಿದ್ದರು. ಸೂರ್ಯ ಮುಳುಗದ ಸಾಮ್ರಾಜ್ಯ ನಮ್ಮದು ಅಂತ...

ವೇದಿಕೆ ಮೇಲೆಯೇ ಹಿರೋಯಿನ್ ತಳ್ಳಿದ ಬಾಲಯ್ಯ: ನೆಟ್ಟಿಗರಿಂದ ಆಕ್ರೋಶ

ಹಿರಿಯ ನಟ ನಂದಮೂರಿ ಬಾಲಕೃಷ್ಣ (ಬಾಲಯ್ಯ) ಅವರು ‘ಗ್ಯಾಂಗ್ ಆಫ್ ಗೋದಾವರಿ’ ಚಿತ್ರದ ಈವೆಂಟ್​ ಸಮಯದಲ್ಲಿ ವೇದಿಕೆಯ ಮೇಲೆಯೇ ಆ ಚಿತ್ರದ ಮುಖ್ಯನಟಿ ಅಂಜಲಿಯವರನ್ನು ಜೋರಾಗಿ ತಳ್ಳಿದ ವಿಡಿಯೋ ಸಾಕಷ್ಟು ವೈರಲ್‌...

ಧ್ರುವ್‌ ರಾಠಿ ವಿಡಿಯೋ ಹಂಚಿಕೆ: ಸುಳ್ಳು ಬಿಂಬಿಸುವ ವಿಡಿಯೋ ಎಂದು ಕೇಸ್‌ ದಾಖಲಿಸಿದ ಪೊಲೀಸರು

ಮುಂಬೈ: ಖ್ಯಾತ ಯುಟ್ಯೂಬರ್‌ ದ್ರುವ್‌ ರಾಠಿಯವರು ಮೋದಿ ಬಗ್ಗೆ ತಯಾರಿಸಿದ್ದ ವಿಡಿಯೋ ಒಂದನ್ನು ವಾಟ್ಸಪ್‌ ಗುಂಪಿನಲ್ಲಿ ಹಂಚಿಕೊಂಡ ಯುವ ವಕೀಲನ ಮೇಲೆ ಮಹಾರಾಷ್ಟ್ರದ ವಸಾಯಿ ಪೊಲೀಸರು ಸ್ವಯಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. ಕಮ್ಯುನಿಸ್ಟ್...

ಸತ್ಯ-ಶೋಧ

You cannot copy content of this page