Wednesday, February 18, 2026

ಸತ್ಯ | ನ್ಯಾಯ |ಧರ್ಮ

ಬಿಜೆಪಿ ಜಾಗವನ್ನು ಮಂಜೂರು ಮಾಡದೆ ಆರೆಸ್ಸೆಸ್‌ ಕಚೇರಿ ನಿರ್ಮಾಣವಾಯ್ತಾ?: ಡಿ.ಕೆ.ಶಿವಕುಮಾರ್‌

ಬಿಜೆಪಿ ನಾಯಕರು ಕಾಂಗ್ರೆಸ್ ಭವನಗಳಿಗೆ ಸರ್ಕಾರಿ ಜಮೀನು ನೀಡುತ್ತಿರುವುದನ್ನು ಟೀಕಿಸಿರುವ ಹಿನ್ನೆಲೆಯಲ್ಲಿ,...

AI ಶೃಂಗಸಭೆಯಲ್ಲಿ ಗೊಂದಲ: ಕ್ಷಮೆಯಾಚಿಸಿದ ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಐಟಿ ಸಮ್ಮೇಳನದಲ್ಲಿ ಉಂಟಾದ ಅವ್ಯವಸ್ಥೆ...

ನಿಕೋಬಾರ್ ಯೋಜನೆಗೆ ಹಸಿರು ಪೀಠ ಒಪ್ಪಿಗೆ: 80,000 ಕೋಟಿ ರೂ. ಮೌಲ್ಯದ ವಿವಾದಾತ್ಮಕ ಯೋಜನೆಯ ವಿರುದ್ಧದ ಅರ್ಜಿಗಳನ್ನು ವಜಾ ಮಾಡಿದ ಎನ್‌ಜಿಟಿ

ಸುಮಾರು 80,000 ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (NGT) ಫೆಬ್ರವರಿ 16, 2026ರಂದು ಅನುಮೋದನೆ ನೀಡಿದೆ. ಈ...

ಆರ್‌ಎಸ್‌ಎಸ್ ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ: ಪ್ರಿಯಾಂಕ್ ಖರ್ಗೆ ಪ್ರತಿಪಾದನೆ

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ಕರಾವಳಿ ಕರ್ನಾಟಕದ ಹೂಡಿಕೆಗಳ ಕುರಿತಾದ ತಮ್ಮ ಹೇಳಿಕೆಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ...

ಅಂಕಣಗಳು

ಪ.ಬಂಗಾಳ SIR ಅವ್ಯವಸ್ಥೆ: ಸುಪ್ರೀಂ ಕೋರ್ಟ್ ಕಳವಳ, ಚುನಾವಣಾ ಆಯೋಗಕ್ಕೆ ಗಂಭೀರ ಸೂಚನೆ

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ, ಚುನಾವಣಾ...

‘ಗುವಾಹಟಿ ಹೈಕೋರ್ಟ್‌ಗೆ ಯಾಕೆ ಹೋಗಿಲ್ಲ?’: ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ನಿರ್ದಿಷ್ಟ ಸಮುದಾಯವೊಂದರ ಸದಸ್ಯರತ್ತ ರೈಫಲ್‌ನಿಂದ ಗುರಿ ಹಿಡಿದು ಗುಂಡು ಹಾರಿಸುತ್ತಿರುವಂತೆ ಬಿಂಬಿಸುವ ವಿಡಿಯೋಗೆ ಸಂಬಂಧಿಸಿದ ಅರ್ಜಿಗಳನ್ನು...

ನ್ಯಾಯಮೂರ್ತಿಗಳ ವಿರುದ್ಧ 2016ರಿಂದ 8,600ಕ್ಕೂ ಹೆಚ್ಚು ದೂರುಗಳು: ಲೋಕಸಭೆಗೆ ಸರ್ಕಾರದ ಮಾಹಿತಿ

2016 ರಿಂದ ಭಾರತದ ಮುಖ್ಯ ನ್ಯಾಯಮೂರ್ತಿಗಳ (CJI) ಕಚೇರಿಗೆ ಹಾಲಿ ನ್ಯಾಯಮೂರ್ತಿಗಳ ವಿರುದ್ಧ ಒಟ್ಟು 8,600 ಕ್ಕೂ ಹೆಚ್ಚು ದೂರುಗಳು ಬಂದಿವೆ ಎಂದು ಶುಕ್ರವಾರ...

ಅದಾನಿ ಮಾನನಷ್ಟ ಪ್ರಕರಣ: ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಿದ ಗುಜರಾತ್ ನ್ಯಾಯಾಲಯ

ಗಾಂಧಿನಗರ: ಅದಾನಿ ಗ್ರೂಪ್ ಸಲ್ಲಿಸಿದ್ದ ಪಾರುವು ನಷ್ಟ (Defamation) ಪ್ರಕರಣದಲ್ಲಿ ಸ್ವತಂತ್ರ ಪತ್ರಕರ್ತ ರವಿ ನಾಯರ್ ಅವರಿಗೆ ಗುಜರಾತ್‌ನ ಮಾನ್ಸಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಒಂದು...

ದ್ವೇಷಪೂರಿತ ವಿಡಿಯೋ ವಿವಾದ: ಅಸ್ಸಾಂ ಸಿಎಂ ವಿರುದ್ಧದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ಮತೀಯ ದ್ವೇಷ ಪ್ರಚೋದಿಸುವಂತಹ ಭಾಷಣಗಳು ಹಾಗೂ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಲಾದ ವಿವಾದಾತ್ಮಕ ವಿಡಿಯೋವೊಂದರ ಹಿನ್ನೆಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ...

ಆರೋಗ್ಯ

ರಾಜಕೀಯ

ವಿದೇಶ

ಬರ್ಕ್ಲಿಯಲ್ಲಿ ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆ; ಕಾನ್ಸುಲೇಟ್ ದೃಢೀಕರಣ

ಕ್ಯಾಲಿಫೋರ್ನಿಯಾದ Berkeley ನಗರದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿ ಸಾಕೇತ್...

ಸಾಲ ಬಾಕಿ ಪ್ರಕರಣ: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಕೊನೆ ಎಚ್ಚರಿಕೆ: ಭಾರತಕ್ಕೆ ಬಂದರೆ ಮಾತ್ರ ಅರ್ಜಿ ವಿಚಾರಣೆ

ಮುಂಬೈ: ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರು ಭಾರತಕ್ಕೆ ಮರಳಿದರೆ ಮಾತ್ರ...

ಬಾಂಗ್ಲಾದೇಶದಲ್ಲಿ ಇಂದು ನಿರ್ಣಾಯಕ ಸಂಸದೀಯ ಚುನಾವಣೆ

ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ 15 ವರ್ಷಗಳ ಆಡಳಿತವು ಬೃಹತ್...

ರಷ್ಯಾ ತೈಲ ಖರೀದಿ ನಿಲ್ಲಿಸಲು ಭಾರತ ಯೋಜಿಸಿದೆ ಎಂದು ಟ್ರಂಪ್ ಹೊರತುಪಡಿಸಿ ಬೇರೆ ಯಾರೂ ಹೇಳಿಲ್ಲ: ರಷ್ಯಾ ಸಚಿವ ಲಾವ್ರೊವ್ ವ್ಯಂಗ್ಯ

ಭಾರತವು ತನ್ನ ದೀರ್ಘಕಾಲದ ಮಿತ್ರ ರಾಷ್ಟ್ರ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸಲು...

‘ಅಣು ಯುದ್ಧಗಳನ್ನು ತಡೆದಿದ್ದೇನೆ’: ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷವನ್ನು ನಿಲ್ಲಿಸಿದ್ದೇನೆ ಎಂದು ಟ್ರಂಪ್ ಮತ್ತೆ ಪ್ರತಿಪಾದನೆ

ನ್ಯೂಯಾರ್ಕ್/ವಾಷಿಂಗ್ಟನ್: ಕಳೆದ ವರ್ಷ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ತಡೆದಿದ್ದೇನೆ...

ಸಿಂಧೂ ಜಲ ಒಪ್ಪಂದ ವಿಚಾರಣೆ: ಹೇಗ್‌ ಪ್ರಕ್ರಿಯೆಗೆ ಭಾರತ ಬಾಯ್‌ಕಾಟ್

ಸಿಂಧೂ ಜಲ ಒಪ್ಪಂದ (Indus Waters Treaty – IWT) ರದ್ದತಿ...

ಹೊತ್ತಿ ಉರಿಯುತ್ತಿರುವ ಬಲೂಚಿಸ್ತಾನ: ಪಾಕ್ ಸೇನೆಯ ಮೇಲೆ ಬಲೂಚ್ ಲಿಬರೇಷನ್ ಆರ್ಮಿಯ ‘ಆಪರೇಷನ್ ಹೆರೋಫ್’ ದಾಳಿ

ದೆಹಲಿ: ಬಲೂಚಿಸ್ತಾನದಲ್ಲಿ ಹೆಚ್ಚುತ್ತಿರುವ ಹಿಂಸಾಚಾರವು ಪಾಕಿಸ್ತಾನದ ಪ್ರಸ್ತುತ ಪರಿಸ್ಥಿತಿಯನ್ನು ಪ್ರತಿಬಿಂಬಿಸುತ್ತಿದ್ದು, ಭದ್ರತಾ...

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ಡ್ರೋನ್ ದಾಳಿ: 15 ಗಣಿ ಕಾರ್ಮಿಕರ ಸಾವು

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ನಡೆಸಿದ ಡ್ರೋನ್ ದಾಳಿಯಲ್ಲಿ ಕನಿಷ್ಠ 15 ಗಣಿ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಶಿಕಾರಿಪುರದಲ್ಲಿ ಸೋಲಿನ ಭೀತಿ? ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆಗೆ ಹೊಸ ತಿರುವು

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ಇದೀಗ...

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಗಣರಾಜ್ಯೋತ್ಸವದ ಭದ್ರತಾ ಹಿನ್ನೆಲೆ: ರಾಜಸ್ಥಾನದಲ್ಲಿ 9,550 ಕೆಜಿ ಸ್ಫೋಟಕ ವಶ, ಓರ್ವನ ಬಂಧನ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆ ಕಳೆದ ಒಂದು ವಾರಕ್ಕೂ ಹೆಚ್ಚು ದಿನಗಳಿಂದ ರಾಷ್ಟ್ರ...

ಟಿವಿಕೆ ಪಕ್ಷಕ್ಕೆ ‘ಸೀಟಿ’, ಎಂಎನ್‌ಎಂಗೆ ‘ಬ್ಯಾಟರಿ ಟಾರ್ಚ್’ ಚಿಹ್ನೆ ಮಂಜೂರು

ಚೆನ್ನೈ: ನಟ ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)...

ನಿಲ್ಲದ ತಮಿಳುನಾಡು ರಾಜ್ಯಪಾಲ ಮತ್ತು ಸರ್ಕಾರದ ನಡುವಿನ ಸಂಘರ್ಷ; ಭಾಷಣ ಓದದೇ ಸಭಾತ್ಯಾಗ ಮಾಡಿದ ರಾಜ್ಯಪಾಲ ಆರ್‌.ಎನ್‌.ರವಿ

ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ನಡುವಿನ ಸಂಘರ್ಷ ಮತ್ತೊಮ್ಮೆ...

ಜನ-ಗಣ-ಮನ

ಅನಿಷ್ಟಕ್ಕೆಲ್ಲ ಸಂಸ್ಕೃತವೇ ಕಾರಣ: ಇದುವೇ ನೈಜ ಚಿತ್ರಣ

"..ಇಂಡಿಯಾ ಒಕ್ಕೂಟಕ್ಕೆ ಬ್ರಿಟಿಷರಿಂದ ಬಿಡುಗಡೆ ದೊರೆತು, ಸಂವಿಧಾನ ರಚನೆಯಾದಾಗ ಅದರ ಅನುಷ್ಠಾನ...

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ...

ಯುಜಿಸಿ ಸಮಾನತೆ ನಿಯಮಾವಳಿ ಸಂವಿಧಾನಬದ್ಧತೆಗೆ ಪ್ರಶ್ನೆ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ನವದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ನಿಯಮಾವಳಿ–2026ರ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾದ...

ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಬಳಕೆ ದೇಗುಲ ಪರಂಪರೆಗೆ ಅವಮಾನ!

- ಕರಾವಳಿಯ ಯಾವ ಯಾವ ದೇವಸ್ಥಾನಕ್ಕೆ ಯಾವ ಧ್ವಜ ?- ಧರ್ಮಸ್ಥಳ,...

ವಿಶೇಷ

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ ಸೀಮಿತಗೊಳಿಸುವುದು ಅವರ ಒಟ್ಟು ಸಾಹಿತ್ಯಕ ಸಾಧನೆಗೆ ಮಾಡುವ ಅಪಚಾರ. ಅವರು ಈ ನಾಡಿನ ನೋವು, ನಲಿವು, ಆಕ್ರೋಶ ಮತ್ತು ಹಾಸ್ಯದ ಪ್ರತಿರೂಪವಾಗಿದ್ದರು.." ಸಿದ್ದಲಿಂಗಯ್ಯನವರ ಜನ್ಮದಿನದ ವಿಶೇಷವಾಗಿ, ಲೇಖಕ...

ಕಿದ್ವಾಯಿ ಆಸ್ಪತ್ರೆ ರಾಷ್ಟ್ರಮಟ್ಟದಲ್ಲಿ 5ನೇ ಸ್ಥಾನ: ಕರ್ನಾಟಕಕ್ಕೆ ಮತ್ತೊಂದು ಗೌರವ

ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಯಲ್ಲಿ ದೇಶಾದ್ಯಂತ ತನ್ನದೇ ಆದ ವಿಶ್ವಾಸಾರ್ಹತೆ ಗಳಿಸಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ (Kidwai Memorial Institute of Oncology)...

ರಷ್ಯಾ ತೈಲ ಖರೀದಿ ವಿಚಾರ: ಭಾರತದ ಮೇಲೆ ಅಮೆರಿಕದ ಒತ್ತಡ ಮುಂದುವರಿಕೆ, H-1B ವೀಸಾ ಕುರಿತ ಹೊಸ ನಿರ್ಧಾರದಿಂದ ಮತ್ತೊಮ್ಮೆ ಆತಂಕ

ರಷ್ಯಾದಿಂದ ತೈಲ ಖರೀದಿಸುವ ವಿಚಾರದಲ್ಲಿ ಭಾರತ ತನ್ನ ನಿಲುವನ್ನು ಬದಲಾಯಿಸಬೇಕೆಂದು ಅಮೆರಿಕ ನಿರಂತರವಾಗಿ ಒತ್ತಡ ಹೇರುತ್ತಿರುವ ನಡುವೆಯೇ, ಭಾರತಕ್ಕೆ ಹೊಡೆತ ನೀಡುವ ಮತ್ತೊಂದು ಮಹತ್ವದ...

₹10,000 ಕೋಟಿಗೂ ಅಧಿಕ ಅಧಿಕೃತ ಬ್ಯಾಂಕ್ ಬ್ಯಾಲೆನ್ಸ್‌: ಬಿಜೆಪಿ ಪಕ್ಷದ ಹೊಸ ದಾಖಲೆ

ಬೆಂಗಳೂರು: 14 ಕೋಟಿಗೂ ಅಧಿಕ ನೋಂದಾಯಿತ ಸದಸ್ಯರನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತೀಯ ಜನತಾ ಪಕ್ಷ...

ಕರ್ನಾಟಕದ ‘ಬಿಗ್’ ದುರಂತ: ನಕಲಿ ಹೀರೋಗಿರಿಯ ಮೆರವಣಿಗೆ ಮತ್ತು ನಿಜವಾದ ಸಾಧಕರ ಅನಾಥ ಪ್ರಜ್ಞೆ!

"..ನಾವು "ರೀಲ್" ಹೀರೋಗಳನ್ನು ಮೆರೆಸುವುದರಲ್ಲಿ ಎಷ್ಟು ಮಗ್ನರಾಗಿದ್ದೇವೆ ಎಂದರೆ, "ರಿಯಲ್" ಹೀರೋಗಳು ನಮ್ಮ ಕಣ್ಣಮುಂದೆಯೇ ಕಳೆದುಹೋಗುತ್ತಿದ್ದಾರೆ. ಇದು ದೇಶದ ನೈತಿಕತೆಯ ಮೇಲೆ, ಪ್ರಜ್ಞೆಯ ಮೇಲೆ...

ಲೇಟೆಸ್ಟ್

ಮುಂಬಯಿ ಜಾಹೀರಾತು ಫಲಕ ಕುಸಿತ ಪ್ರಕರಣ: 14ಕ್ಕೆ ಏರಿದ ಸಾವಿನ ಸಂಖ್ಯೆ, ಜಾಹೀರಾತು ಏಜೆನ್ಸಿ ವಿರುದ್ಧ ಪ್ರಕರಣ ದಾಖಲು

ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಹೋರ್ಡಿಂಗ್ ಕುಸಿತದ ಘಟನೆಯಲ್ಲಿ ಸಾವಿನ ಸಂಖ್ಯೆ 14ಕ್ಕೆ ಏರಿದೆ ಮತ್ತು 74 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ತಿಳಿಸಿದ್ದಾರೆ. ಸೋಮವಾರ ಮುಂಬೈಯಲ್ಲಿ ಬೀಸಿದ ಬಿರುಗಾಳಿ ಮತ್ತು ಅಕಾಲಿಕ...

ಈ ಬಾರಿ ಬಿಜೆಪಿಯ ಪಾಲಿಗೆ ಅಧಿಕಾರ ಗಗನ ಕುಸುಮ- ಯೋಗೇಂದ್ರ ಯಾದವ್‌, ಪ್ರಶಾಂತ್‌ ಭೂಷಣ್

ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ಫಿಗರ್ ಪಡೆಯುವುದಿಲ್ಲ ಮತ್ತು ಮೈತ್ರಿಕೂಟ 268 ಸ್ಥಾನಗಳನ್ನು ದಾಟುವುದಿಲ್ಲ ಎಂದು ಖ್ಯಾತ ಸೆಫಲಾಲಜಿಸ್ಟ್ ಮತ್ತು ಸಮಾಜಶಾಸ್ತ್ರಜ್ಞ ಯೋಗೇಂದ್ರ ಯಾದವ್ ಹೇಳಿದ್ದಾರೆ. ದೇಶದ ಮಾಧ್ಯಮಗಳು,...

ರಾಹುಲ್ ಜೊತೆ ನೇರ ಚರ್ಚೆಗೆ ಬಿಜೆಪಿ ರೆಡಿ… ಆದರೆ ಮೋದಿ ಬರಲ್ವಂತೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ನೇರ ಚರ್ಚೆಗೆ ಬಿಜೆಪಿ ಗ್ರೀನ್ ಸಿಗ್ನಲ್ ನೀಡಿದೆ. ಪಕ್ಷವು ತಮ್ಮ ಪಕ್ಷದ ಪರವಾಗಿ ಚರ್ಚೆಯಲ್ಲಿ ಭಾಗವಹಿಸಲು ಯುವ ಮೋರ್ಚಾ ಉಪಾಧ್ಯಕ್ಷ ಅಭಿನವ್ ಪ್ರಕಾಶ್ ಅವರನ್ನು ಕಣಕ್ಕಿಳಿಸಿದೆ. ಈ...

ಭಾರತದ ಮಾನವ ಹಕ್ಕುಗಳ ದಾಖಲೆಗೆ ಭಾರಿ ಹಿನ್ನಡೆ: GANHRI ಮಾನ್ಯತೆ ಮತ್ತೆ ಮುಂದೂಡಿಕೆ

ಹೊಸದೆಹಲಿ: ಭಾರತದ ಮಾನವ ಹಕ್ಕುಗಳ ದಾಖಲೆಗೆ ಭಾರಿ ಹಿನ್ನಡೆಯಾಗಿದೆ. ವಿಶ್ವಸಂಸ್ಥೆಯ ಮಾನ್ಯತೆ ಪಡೆದ, ಜಿನೀವಾ ಮೂಲದ ರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆಗಳ ಜಾಗತಿಕ ಒಕ್ಕೂಟ (GANHRI) ಈ ವರ್ಷದ ರಾಷ್ಟ್ರೀಯ ಮಾನವ ಹಕ್ಕುಗಳ...

ಸಂತ್ರಸ್ತೆ ಕಿಡ್ನಾಪ್ ಪ್ರಕರಣ ; ಶಾಸಕ HD ರೇವಣ್ಣರಿಗೆ ಷರತ್ತುಬದ್ಧ ಜಾಮೀನು ಮಂಜೂರು

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆ ನರಸೀಪುರ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್...

ಹಿಂದುತ್ವ ರಾಜಕಾರಣದ ಕಥೆ- 15 : ಬ್ರಿಟಿಷ್‌ ವಿರೋಧದ ಅವಸಾನಕಾಂಡ

ಸಾವರ್ಕರ್ ಈಜು ಸಾಹಸದ ಬಗ್ಗೆ ನಂತರದ ಕಾಲದಲ್ಲಿ ಹಲವು ಕಥೆಗಳು ಹುಟ್ಟಿಕೊಂಡಿದ್ದವು. ಸಮುದ್ರದಲ್ಲಿ ಈಜಿ ದಾಟಿದ ಮೈಲುಗಳು, ತೀರದಲ್ಲಿ ಓಡಿದ ದೂರ ಎಲ್ಲವೂ ಬಣ್ಣ ಬಣ್ಣದ ಕಥೆಗಳಾದವು. ಅವೆಲ್ಲವನ್ನು ಧನಂಜಯ್‌ ಕೀರ್‌ ಜೊತೆಗಿನ...

ಸತ್ಯ-ಶೋಧ

You cannot copy content of this page