Wednesday, February 18, 2026

ಸತ್ಯ | ನ್ಯಾಯ |ಧರ್ಮ

ಕರ್ನಾಟಕದಲ್ಲಿ ಪಾಸ್ ವಿಥೌಟ್ ಹಿಂದಿ ಕಾನೂನು ತರಲೇಬೇಕು: ದ್ರಾವಿಡ ಕನ್ನಡಿಗರು ಚಳುವಳಿಯ ಅಭಿ ಒಕ್ಕಲಿಗ

ಬೆಂಗಳೂರು ಮಲ್ಲೇಶ್ವರಂ ನಲ್ಲಿರುವ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ನಿರ್ದೇಶಕರಿಗೆ...

ಜನಪರರಿಗೆ ಜಾತಿಗಣತಿ, ಜನ ವಿರೋಧಿಗಳಿಗೆ ಮತಕ್ಷೇತ್ರ ವಿಂಗಡಣೆ

"..ಸೌತ್ ಇಂಡಿಯಾ ರಾಜ್ಯಗಳು ತಮ್ಮ ತಮ್ಮ ನೆಲದ ನುಡಿಯಲ್ಲಿ ಆಡಳಿತ ಮಾಡುವುದರ...

ಬೊಗಸೆಗೆ ದಕ್ಕಿದ್ದು-71 : “ಹಿಂದೂ ಒಂದು” ಸೋಗಿನಲ್ಲಿ ದಲಿತ ದಮನ!

"..ದಲಿತರ ಮನೆಗಳಿಗೆ ಹೊಟೇಲು ಊಟ ತರಿಸಿ, “ಸಹಭೋಜನ”ವೆಂದು ಪ್ರಚಾರ ಪಡೆದರೆ ಸಾಕಾಗುವುದಿಲ್ಲ! ಭಾರತದಲ್ಲಿ ಜಾತಿ ಮತ್ತು ಧಾರ್ಮಿಕ ದೌರ್ಜನ್ಯದ ಅಂಕಿಅಂಶಗಳು ದಾಖಲಾಗುತ್ತಿರುವುದು ಸುಳ್ಳಲ್ಲ.." ನಿಖಿಲ್ ಕೋಲ್ಪೆಯವರ...

ಹಿಂದುತ್ವವಾದಿಗಳ ಮೇಲೆ ಗೂಂಡಾ ಕಾಯ್ದೆ ಮತ್ತು ಬಂಡವಾಳ ಹೂಡಿಕೆ

"..ಕೋಮುವಾದ ಎಂಬುದು ಯಡಿಯೂರಪ್ಪ ಸರ್ಕಾರಕ್ಕೆ ಹೇಗೆಲ್ಲಾ ತೊಂದರೆ ಕೊಟ್ಟಿತ್ತು ಎಂಬುದನ್ನು ವಿಜಯೇಂದ್ರ ಮರೆತಿದ್ದಾರೆ‌. ಬಿಜೆಪಿ ಕಾಲದಲ್ಲಿನ ನಿರಂತರ ಹಿಂದುತ್ವ ದಾಳಿಗಳು ಯಡಿಯೂರಪ್ಪರನ್ನು ನೆಮ್ಮದಿಯಿಂದ ಆಡಳಿತ ನಡೆಸಲು...

ಅಂಕಣಗಳು

ಪ.ಬಂಗಾಳ SIR ಅವ್ಯವಸ್ಥೆ: ಸುಪ್ರೀಂ ಕೋರ್ಟ್ ಕಳವಳ, ಚುನಾವಣಾ ಆಯೋಗಕ್ಕೆ ಗಂಭೀರ ಸೂಚನೆ

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ, ಚುನಾವಣಾ...

‘ಗುವಾಹಟಿ ಹೈಕೋರ್ಟ್‌ಗೆ ಯಾಕೆ ಹೋಗಿಲ್ಲ?’: ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ನಿರ್ದಿಷ್ಟ ಸಮುದಾಯವೊಂದರ ಸದಸ್ಯರತ್ತ ರೈಫಲ್‌ನಿಂದ ಗುರಿ ಹಿಡಿದು ಗುಂಡು ಹಾರಿಸುತ್ತಿರುವಂತೆ ಬಿಂಬಿಸುವ ವಿಡಿಯೋಗೆ ಸಂಬಂಧಿಸಿದ ಅರ್ಜಿಗಳನ್ನು...

ನ್ಯಾಯಮೂರ್ತಿಗಳ ವಿರುದ್ಧ 2016ರಿಂದ 8,600ಕ್ಕೂ ಹೆಚ್ಚು ದೂರುಗಳು: ಲೋಕಸಭೆಗೆ ಸರ್ಕಾರದ ಮಾಹಿತಿ

2016 ರಿಂದ ಭಾರತದ ಮುಖ್ಯ ನ್ಯಾಯಮೂರ್ತಿಗಳ (CJI) ಕಚೇರಿಗೆ ಹಾಲಿ ನ್ಯಾಯಮೂರ್ತಿಗಳ ವಿರುದ್ಧ ಒಟ್ಟು 8,600 ಕ್ಕೂ ಹೆಚ್ಚು ದೂರುಗಳು ಬಂದಿವೆ ಎಂದು ಶುಕ್ರವಾರ...

ಅದಾನಿ ಮಾನನಷ್ಟ ಪ್ರಕರಣ: ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಿದ ಗುಜರಾತ್ ನ್ಯಾಯಾಲಯ

ಗಾಂಧಿನಗರ: ಅದಾನಿ ಗ್ರೂಪ್ ಸಲ್ಲಿಸಿದ್ದ ಪಾರುವು ನಷ್ಟ (Defamation) ಪ್ರಕರಣದಲ್ಲಿ ಸ್ವತಂತ್ರ ಪತ್ರಕರ್ತ ರವಿ ನಾಯರ್ ಅವರಿಗೆ ಗುಜರಾತ್‌ನ ಮಾನ್ಸಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಒಂದು...

ದ್ವೇಷಪೂರಿತ ವಿಡಿಯೋ ವಿವಾದ: ಅಸ್ಸಾಂ ಸಿಎಂ ವಿರುದ್ಧದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ಮತೀಯ ದ್ವೇಷ ಪ್ರಚೋದಿಸುವಂತಹ ಭಾಷಣಗಳು ಹಾಗೂ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಲಾದ ವಿವಾದಾತ್ಮಕ ವಿಡಿಯೋವೊಂದರ ಹಿನ್ನೆಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ...

ಆರೋಗ್ಯ

ರಾಜಕೀಯ

ವಿದೇಶ

ಬರ್ಕ್ಲಿಯಲ್ಲಿ ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆ; ಕಾನ್ಸುಲೇಟ್ ದೃಢೀಕರಣ

ಕ್ಯಾಲಿಫೋರ್ನಿಯಾದ Berkeley ನಗರದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿ ಸಾಕೇತ್...

ಸಾಲ ಬಾಕಿ ಪ್ರಕರಣ: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಕೊನೆ ಎಚ್ಚರಿಕೆ: ಭಾರತಕ್ಕೆ ಬಂದರೆ ಮಾತ್ರ ಅರ್ಜಿ ವಿಚಾರಣೆ

ಮುಂಬೈ: ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರು ಭಾರತಕ್ಕೆ ಮರಳಿದರೆ ಮಾತ್ರ...

ಬಾಂಗ್ಲಾದೇಶದಲ್ಲಿ ಇಂದು ನಿರ್ಣಾಯಕ ಸಂಸದೀಯ ಚುನಾವಣೆ

ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ 15 ವರ್ಷಗಳ ಆಡಳಿತವು ಬೃಹತ್...

ರಷ್ಯಾ ತೈಲ ಖರೀದಿ ನಿಲ್ಲಿಸಲು ಭಾರತ ಯೋಜಿಸಿದೆ ಎಂದು ಟ್ರಂಪ್ ಹೊರತುಪಡಿಸಿ ಬೇರೆ ಯಾರೂ ಹೇಳಿಲ್ಲ: ರಷ್ಯಾ ಸಚಿವ ಲಾವ್ರೊವ್ ವ್ಯಂಗ್ಯ

ಭಾರತವು ತನ್ನ ದೀರ್ಘಕಾಲದ ಮಿತ್ರ ರಾಷ್ಟ್ರ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸಲು...

‘ಅಣು ಯುದ್ಧಗಳನ್ನು ತಡೆದಿದ್ದೇನೆ’: ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷವನ್ನು ನಿಲ್ಲಿಸಿದ್ದೇನೆ ಎಂದು ಟ್ರಂಪ್ ಮತ್ತೆ ಪ್ರತಿಪಾದನೆ

ನ್ಯೂಯಾರ್ಕ್/ವಾಷಿಂಗ್ಟನ್: ಕಳೆದ ವರ್ಷ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ತಡೆದಿದ್ದೇನೆ...

ಸಿಂಧೂ ಜಲ ಒಪ್ಪಂದ ವಿಚಾರಣೆ: ಹೇಗ್‌ ಪ್ರಕ್ರಿಯೆಗೆ ಭಾರತ ಬಾಯ್‌ಕಾಟ್

ಸಿಂಧೂ ಜಲ ಒಪ್ಪಂದ (Indus Waters Treaty – IWT) ರದ್ದತಿ...

ಹೊತ್ತಿ ಉರಿಯುತ್ತಿರುವ ಬಲೂಚಿಸ್ತಾನ: ಪಾಕ್ ಸೇನೆಯ ಮೇಲೆ ಬಲೂಚ್ ಲಿಬರೇಷನ್ ಆರ್ಮಿಯ ‘ಆಪರೇಷನ್ ಹೆರೋಫ್’ ದಾಳಿ

ದೆಹಲಿ: ಬಲೂಚಿಸ್ತಾನದಲ್ಲಿ ಹೆಚ್ಚುತ್ತಿರುವ ಹಿಂಸಾಚಾರವು ಪಾಕಿಸ್ತಾನದ ಪ್ರಸ್ತುತ ಪರಿಸ್ಥಿತಿಯನ್ನು ಪ್ರತಿಬಿಂಬಿಸುತ್ತಿದ್ದು, ಭದ್ರತಾ...

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ಡ್ರೋನ್ ದಾಳಿ: 15 ಗಣಿ ಕಾರ್ಮಿಕರ ಸಾವು

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ನಡೆಸಿದ ಡ್ರೋನ್ ದಾಳಿಯಲ್ಲಿ ಕನಿಷ್ಠ 15 ಗಣಿ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಶಿಕಾರಿಪುರದಲ್ಲಿ ಸೋಲಿನ ಭೀತಿ? ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆಗೆ ಹೊಸ ತಿರುವು

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ಇದೀಗ...

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಗಣರಾಜ್ಯೋತ್ಸವದ ಭದ್ರತಾ ಹಿನ್ನೆಲೆ: ರಾಜಸ್ಥಾನದಲ್ಲಿ 9,550 ಕೆಜಿ ಸ್ಫೋಟಕ ವಶ, ಓರ್ವನ ಬಂಧನ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆ ಕಳೆದ ಒಂದು ವಾರಕ್ಕೂ ಹೆಚ್ಚು ದಿನಗಳಿಂದ ರಾಷ್ಟ್ರ...

ಟಿವಿಕೆ ಪಕ್ಷಕ್ಕೆ ‘ಸೀಟಿ’, ಎಂಎನ್‌ಎಂಗೆ ‘ಬ್ಯಾಟರಿ ಟಾರ್ಚ್’ ಚಿಹ್ನೆ ಮಂಜೂರು

ಚೆನ್ನೈ: ನಟ ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)...

ನಿಲ್ಲದ ತಮಿಳುನಾಡು ರಾಜ್ಯಪಾಲ ಮತ್ತು ಸರ್ಕಾರದ ನಡುವಿನ ಸಂಘರ್ಷ; ಭಾಷಣ ಓದದೇ ಸಭಾತ್ಯಾಗ ಮಾಡಿದ ರಾಜ್ಯಪಾಲ ಆರ್‌.ಎನ್‌.ರವಿ

ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ನಡುವಿನ ಸಂಘರ್ಷ ಮತ್ತೊಮ್ಮೆ...

ಜನ-ಗಣ-ಮನ

ಅನಿಷ್ಟಕ್ಕೆಲ್ಲ ಸಂಸ್ಕೃತವೇ ಕಾರಣ: ಇದುವೇ ನೈಜ ಚಿತ್ರಣ

"..ಇಂಡಿಯಾ ಒಕ್ಕೂಟಕ್ಕೆ ಬ್ರಿಟಿಷರಿಂದ ಬಿಡುಗಡೆ ದೊರೆತು, ಸಂವಿಧಾನ ರಚನೆಯಾದಾಗ ಅದರ ಅನುಷ್ಠಾನ...

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ...

ಯುಜಿಸಿ ಸಮಾನತೆ ನಿಯಮಾವಳಿ ಸಂವಿಧಾನಬದ್ಧತೆಗೆ ಪ್ರಶ್ನೆ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ನವದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ನಿಯಮಾವಳಿ–2026ರ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾದ...

ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಬಳಕೆ ದೇಗುಲ ಪರಂಪರೆಗೆ ಅವಮಾನ!

- ಕರಾವಳಿಯ ಯಾವ ಯಾವ ದೇವಸ್ಥಾನಕ್ಕೆ ಯಾವ ಧ್ವಜ ?- ಧರ್ಮಸ್ಥಳ,...

ವಿಶೇಷ

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ ಸೀಮಿತಗೊಳಿಸುವುದು ಅವರ ಒಟ್ಟು ಸಾಹಿತ್ಯಕ ಸಾಧನೆಗೆ ಮಾಡುವ ಅಪಚಾರ. ಅವರು ಈ ನಾಡಿನ ನೋವು, ನಲಿವು, ಆಕ್ರೋಶ ಮತ್ತು ಹಾಸ್ಯದ ಪ್ರತಿರೂಪವಾಗಿದ್ದರು.." ಸಿದ್ದಲಿಂಗಯ್ಯನವರ ಜನ್ಮದಿನದ ವಿಶೇಷವಾಗಿ, ಲೇಖಕ...

ಕಿದ್ವಾಯಿ ಆಸ್ಪತ್ರೆ ರಾಷ್ಟ್ರಮಟ್ಟದಲ್ಲಿ 5ನೇ ಸ್ಥಾನ: ಕರ್ನಾಟಕಕ್ಕೆ ಮತ್ತೊಂದು ಗೌರವ

ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಯಲ್ಲಿ ದೇಶಾದ್ಯಂತ ತನ್ನದೇ ಆದ ವಿಶ್ವಾಸಾರ್ಹತೆ ಗಳಿಸಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ (Kidwai Memorial Institute of Oncology)...

ರಷ್ಯಾ ತೈಲ ಖರೀದಿ ವಿಚಾರ: ಭಾರತದ ಮೇಲೆ ಅಮೆರಿಕದ ಒತ್ತಡ ಮುಂದುವರಿಕೆ, H-1B ವೀಸಾ ಕುರಿತ ಹೊಸ ನಿರ್ಧಾರದಿಂದ ಮತ್ತೊಮ್ಮೆ ಆತಂಕ

ರಷ್ಯಾದಿಂದ ತೈಲ ಖರೀದಿಸುವ ವಿಚಾರದಲ್ಲಿ ಭಾರತ ತನ್ನ ನಿಲುವನ್ನು ಬದಲಾಯಿಸಬೇಕೆಂದು ಅಮೆರಿಕ ನಿರಂತರವಾಗಿ ಒತ್ತಡ ಹೇರುತ್ತಿರುವ ನಡುವೆಯೇ, ಭಾರತಕ್ಕೆ ಹೊಡೆತ ನೀಡುವ ಮತ್ತೊಂದು ಮಹತ್ವದ...

₹10,000 ಕೋಟಿಗೂ ಅಧಿಕ ಅಧಿಕೃತ ಬ್ಯಾಂಕ್ ಬ್ಯಾಲೆನ್ಸ್‌: ಬಿಜೆಪಿ ಪಕ್ಷದ ಹೊಸ ದಾಖಲೆ

ಬೆಂಗಳೂರು: 14 ಕೋಟಿಗೂ ಅಧಿಕ ನೋಂದಾಯಿತ ಸದಸ್ಯರನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತೀಯ ಜನತಾ ಪಕ್ಷ...

ಕರ್ನಾಟಕದ ‘ಬಿಗ್’ ದುರಂತ: ನಕಲಿ ಹೀರೋಗಿರಿಯ ಮೆರವಣಿಗೆ ಮತ್ತು ನಿಜವಾದ ಸಾಧಕರ ಅನಾಥ ಪ್ರಜ್ಞೆ!

"..ನಾವು "ರೀಲ್" ಹೀರೋಗಳನ್ನು ಮೆರೆಸುವುದರಲ್ಲಿ ಎಷ್ಟು ಮಗ್ನರಾಗಿದ್ದೇವೆ ಎಂದರೆ, "ರಿಯಲ್" ಹೀರೋಗಳು ನಮ್ಮ ಕಣ್ಣಮುಂದೆಯೇ ಕಳೆದುಹೋಗುತ್ತಿದ್ದಾರೆ. ಇದು ದೇಶದ ನೈತಿಕತೆಯ ಮೇಲೆ, ಪ್ರಜ್ಞೆಯ ಮೇಲೆ...

ಲೇಟೆಸ್ಟ್

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ

ವಿಶೇಷ ತನಿಖಾ ತಂಡ (ಎಸ್‌ಐಟಿ) ಪೆನ್‌ಡ್ರೈವ್‌ನಲ್ಲಿ ಪ್ರಜ್ವಲ್ ರೇವಣ್ಣನ ಅಶ್ಲೀಲ ವೀಡಿಯೊಗಳನ್ನು ಹೊಂದಿರುವ ಕುರಿತು ತನಿಖೆಯನ್ನು ತೀವ್ರಗೊಳಿಸಿದೆ. ಸಂಸ್ಥೆಯು ಹಾಸನದಲ್ಲಿ ಇಬ್ಬರನ್ನು ಭಾನುವಾರ ಬಂಧಿಸಿದೆ. ಬಂಧಿತ ಆರೋಪಿಗಳ ಹೆಸರು ಚೇತನ್ ಮತ್ತು ಲಿಕಿತ್. ಹಾಸನ ನಗರದ...

ಮೋದಿಯ ಹಾದಿಯಲ್ಲಿ ಚುನಾವಣಾ ಆಯೋಗ: ಪತ್ರಿಕಾ ಗೋಷ್ಟಿ ನಡೆಸುವಂತೆ ಪತ್ರಕರ್ತರ ಆಗ್ರಹ

ಹೊಸದೆಹಲಿ: ಸಾರ್ವತ್ರಿಕ ಚುನಾವಣೆಯ ಮೂರು ಹಂತಗಳು ಪೂರ್ಣಗೊಂಡಿದ್ದರೂ ಚುನಾವಣಾ ಆಯೋಗ ಒಂದೇ ಒಂದು ಪತ್ರಿಕಾಗೋಷ್ಠಿಯನ್ನು ಆಯೋಜಿಸಿಲ್ಲ ಎಂದು ಐದು ಪತ್ರಕರ್ತರ ಸಂಘಗಳು ಟೀಕಿಸಿವೆ. ಈ ನಿಟ್ಟಿನಲ್ಲಿ ಪ್ರೆಸ್ ಕ್ಲಬ್ ಆಫ್ ಇಂಡಿಯಾ, ಭಾರತೀಯ ಮಹಿಳಾ...

ನಾಲ್ಕನೇ ಹಂತದ ಚುನಾವಣೆ: ಮೋದಿ ಭಾಷಣದ ತುಂಬೆಲ್ಲ ಬರೀ ಮುಸ್ಲಿಂ ದ್ವೇಷ

ಕೋಲ್ಕತ್ತಾ: ಸಾರ್ವತ್ರಿಕ ಚುನಾವಣೆ ಆರಂಭವಾದಾಗಿನಿಂದಲೂ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದ್ವೇಷದ ಕಿಚ್ಚು ಹಚ್ಚುತ್ತಿರುವ ಬಿಜೆಪಿ ನಾಯಕರು ನಾಲ್ಕನೇ ಹಂತದ ಮತದಾನದ ಹೊಸ್ತಿಲಲ್ಲಿ ಮತ್ತಷ್ಟು ವಿಷ ಕಾರುತ್ತಿದ್ದಾರೆ. ಪಶ್ಚಿಮ ಬಂಗಾಳದ ಬರಕ್‌ಪುರ ಮತ್ತು ಹೂಗ್ಲಿ ಪ್ರದೇಶಗಳಲ್ಲಿ ಭಾನುವಾರ...

ಬಹಿರಂಗ ಚರ್ಚೆಗೆ ಒಪ್ಪಿದ ರಾಹುಲ್; ಇನ್ನೀಗ ನರೇಂದ್ರ ಮೋದಿ ಸರದಿ

ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಹಿರಿಯ ಪತ್ರಕರ್ತರನ್ನೊಳಗೊಂಡ ತಂಡ ಚುನಾವಣಾ ಸಂದರ್ಭದಲ್ಲಿ ದೇಶದ ಸ್ಥಿತಿಗತಿಗಳ ಬಗ್ಗೆ ಕರೆದ ಬಹಿರಂಗ ಚರ್ಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಮ್ಮತಿ ಸೂಚಿಸಿದ್ದಾರೆ....

Breaking News : ಬಿಜೆಪಿ ಮುಖಂಡ ದೇವರಾಜೇ ಗೌಡನಿಗೆ 14 ದಿನಗಳ ನ್ಯಾಯಾಂಗ ಬಂಧನ

ಪ್ರಜ್ವಲ್ ರೇವಣ್ಣನ ಅತ್ಯಾಚಾರ ಪ್ರಕರಣದಲ್ಲಿ ಅತಿ ಹೆಚ್ಚು ಹೆಸರು ಕೇಳಿ ಬಂದಿದ್ದ, ದೇವರಾಜೇ ಗೌಡನಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶಿಸಿದೆ. ಮಹಿಳೆಯೊಬ್ಬರಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ...

ಮುಸಲ್ಮಾನರ ಚಿಹ್ನೆಯಾಗಿ ಪಾಕೀಸ್ತಾನದ ಬಾವುಟ ಪ್ರದರ್ಶನ ; ಸ್ಪಷ್ಟನೆ ನೀಡಿದ “ಸುವರ್ಣ ನ್ಯೂಸ್”

ಹಿಂದೂ ಮತ್ತು ಮುಸಲ್ಮಾನರ ಜನಸಂಖ್ಯೆ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮದ ವೇಳೆ ಮುಸಲ್ಮಾನರ ಚಿಹ್ನೆಯಾಗಿ ಪಾಕೀಸ್ತಾನದ ಬಾವುಟ ಪ್ರದರ್ಶನ ಮಾಡಿದ ಸುವರ್ಣ ನ್ಯೂಸ್ ಈಗ ಸಾರ್ವಜನಿಕವಾಗಿ ವಿಷಾದ ವ್ಯಕ್ತಪಡಿಸಿದೆ. ಆದರೆ ಇದು ದುರುದ್ದೇಶಪೂರ್ವಕ...

ಸತ್ಯ-ಶೋಧ

You cannot copy content of this page