ಶಾಂತಿ ವಿವಾದ | ನಾನು ಆ ಅರ್ಥದಲ್ಲಿ ಹೇಳಿರಲಿಲ್ಲ: ಸ್ಪಷ್ಟನೆ ನೀಡಿದ ನಟ ಸಂಜಯ್ ದತ್

ಮುಂಬೈ: ಖ್ಯಾತ ನಟ ಶೇಖರ್ ಸುಮನ್ ಅವರ ಪಾಡ್‌ಕ್ಯಾಸ್ಟ್‌ನಲ್ಲಿ "ನನಗೆ ಭಾರತದಲ್ಲಿ ಈಗ ಶಾಂತಿ ಸಿಗುತ್ತಿಲ್ಲ" ಎಂದು ಹೇಳಿಕೆ ನೀಡಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗೆ...

ಕಾಂಗ್ರೆಸ್ ಸರ್ಕಾರ ಚುನಾವಣೆ ಗೆಲ್ಲಲು ಹಣ, ಅಧಿಕಾರದ ದುರ್ಬಳಕೆ ಮಾಡುತ್ತಿದೆ: ಎಚ್.ಡಿ. ಕುಮಾರಸ್ವಾಮಿ ಆರೋಪ

ಬೆಂಗಳೂರು: ರಾಜ್ಯದಲ್ಲಿ ಚುನಾವಣೆಗಳನ್ನು ಗೆಲ್ಲಲು ಕಾಂಗ್ರೆಸ್ ಸರ್ಕಾರವು ಹಣ ಮತ್ತು ಅಧಿಕಾರವನ್ನು ಅತಿಯಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಹಾಗೂ ‘ಫಾರ್ಮ್ 7’ ಅರ್ಜಿಗಳ ನೆಪವೊಡ್ಡಿ ಬಿಜೆಪಿ ಕಾರ್ಯಕರ್ತರ ವಿರುದ್ಧ...

ಅಂಕಣಗಳು

ಮೋದಿ ಅಲೆ ಉತ್ತುಂಗದಲ್ಲಿದ್ದಾಗಲೂ ಗೆಲ್ಲಲಾಗದ ರಾಜ್ಯಗಳಲ್ಲಿ ಈಗ ಬಿಜೆಪಿ ಗೆಲ್ಲುತ್ತಿದೆ: ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಮುಖಂಡ ಅಭಿಜಿತ್ ದೀಪ್ಕೆ ವಾಗ್ದಾಳಿ

ಪುಣೆ: "ಪ್ರಧಾನಿ ನರೇಂದ್ರ ಮೋದಿಯವರ ಅಲೆ ಉತ್ತುಂಗದಲ್ಲಿದ್ದ ಕಾಲದಲ್ಲೂ ಬಿಜೆಪಿಗೆ ಗೆಲ್ಲಲು ಸಾಧ್ಯವಾಗದ ರಾಜ್ಯಗಳಲ್ಲಿ ಇಂದು ಆ ಪಕ್ಷ ನಿರಂತರ ಗೆಲುವು ಸಾಧಿಸುತ್ತಿದೆ. ಇದಕ್ಕೆ...

ಫಾರ್ಮ್ 7 ವಿವಾದ: 243 ಅಲ್ಪಸಂಖ್ಯಾತ ಮತದಾರರ ಹೆಸರು ಅಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದ ಕೊಪ್ಪ ಬಿಜೆಪಿ ಮುಖಂಡ ಎಚ್.ಕೆ. ದಿನೇಶ್

ಚಿಕ್ಕಮಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್ - SIR) ಪ್ರಕ್ರಿಯೆಯ ಸಂದರ್ಭದಲ್ಲಿ ‘ಫಾರ್ಮ್ 7’ ಅರ್ಜಿಗಳನ್ನು ಸಲ್ಲಿಸಿ 243 ಮತದಾರರ ಹೆಸರುಗಳನ್ನು...

ಶಾಂತಿ ವಿವಾದ | ನಾನು ಆ ಅರ್ಥದಲ್ಲಿ ಹೇಳಿರಲಿಲ್ಲ: ಸ್ಪಷ್ಟನೆ ನೀಡಿದ ನಟ ಸಂಜಯ್ ದತ್

ಮುಂಬೈ: ಖ್ಯಾತ ನಟ ಶೇಖರ್ ಸುಮನ್ ಅವರ ಪಾಡ್‌ಕ್ಯಾಸ್ಟ್‌ನಲ್ಲಿ "ನನಗೆ ಭಾರತದಲ್ಲಿ ಈಗ ಶಾಂತಿ ಸಿಗುತ್ತಿಲ್ಲ" ಎಂದು ಹೇಳಿಕೆ ನೀಡಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ...

ಕಾಂಗ್ರೆಸ್ ಸರ್ಕಾರ ಚುನಾವಣೆ ಗೆಲ್ಲಲು ಹಣ, ಅಧಿಕಾರದ ದುರ್ಬಳಕೆ ಮಾಡುತ್ತಿದೆ: ಎಚ್.ಡಿ. ಕುಮಾರಸ್ವಾಮಿ ಆರೋಪ

ಬೆಂಗಳೂರು: ರಾಜ್ಯದಲ್ಲಿ ಚುನಾವಣೆಗಳನ್ನು ಗೆಲ್ಲಲು ಕಾಂಗ್ರೆಸ್ ಸರ್ಕಾರವು ಹಣ ಮತ್ತು ಅಧಿಕಾರವನ್ನು ಅತಿಯಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಹಾಗೂ ‘ಫಾರ್ಮ್ 7’ ಅರ್ಜಿಗಳ ನೆಪವೊಡ್ಡಿ ಬಿಜೆಪಿ ಕಾರ್ಯಕರ್ತರ...

ಆರೋಗ್ಯ

ರಾಜಕೀಯ

ವಿದೇಶ

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಯುಎಇ ಅಧ್ಯಕ್ಷರ ಸಲಹೆಗಾರರ ಶ್ಲಾಘನೆ

ದುಬೈ: ಸೌದಿ ಅರೇಬಿಯಾದ ತಬೂಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಫ್ಲೈದುಬೈ ವಿಮಾನ...

ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ – ಮತ್ತೋರ್ವ ಅರ್ಜಿದಾರ

ನವದೆಹಲಿ : ಭಾರತೀಯ ಚುನಾವಣಾ ಆಯೋಗದ (ECI) ಆಂತರಿಕ ಕಾರ್ಯವೈಖರಿ ಮತ್ತು...

ಗಾಜಾ ನರಮೇಧದ ಆರೋಪ ಶತಮಾನದ ಅತಿದೊಡ್ಡ ಸುಳ್ಳು: ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ

ನ್ಯೂಯಾರ್ಕ್: ಗಾಜಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂಬ ಆರೋಪಗಳನ್ನು ಕಟುವಾಗಿ ತಳ್ಳಿಹಾಕಿರುವ...

ಭಾರತ – ಪಾಕ್ ಸೇರಿ 8 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಪುನರುಚ್ಚರಿಸಿದ ಟ್ರಂಪ್; ಭಾರತಕ್ಕೆ 100% ಸುಂಕದ ಬೆದರಿಕೆ

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ...

ರಷ್ಯಾ ಸಂಸತ್ ಚುನಾವಣೆಯಲ್ಲಿ 355ಕ್ಕೂ ಹೆಚ್ಚು ಸ್ಥಾನ ಗೆದ್ದು – ದಾಖಲೆ ಬರೆದ ಪುಟಿನ್

ಮಾಸ್ಕೋ: ಉಕ್ರೇನ್‌ ವಿರುದ್ಧ ಪೂರ್ಣ ಪ್ರಮಾಣದ ಯುದ್ಧ ಪ್ರಾರಂಭವಾದ ನಂತರ ನಡೆದ...

ಗ್ರೀನ್‌ಲ್ಯಾಂಡ್‌ನ ಭದ್ರತೆ ಮತ್ತು ನಿಯಂತ್ರಣ ಅಮೆರಿಕಕ್ಕೆ: ಡೆನ್ಮಾರ್ಕ್ ಜತೆ ‘ಶಾಶ್ವತ ಐತಿಹಾಸಿಕ ಒಪ್ಪಂದ’ ಘೋಷಿಸಿದ ಡೊನಾಲ್ಡ್ ಟ್ರಂಪ್

ಗ್ರೀನ್‌ಲ್ಯಾಂಡ್‌ನ ಸಂಪೂರ್ಣ ಭದ್ರತೆ ಹಾಗೂ ರಕ್ಷಣಾ ಅಗತ್ಯತೆಗಳ ಶಾಶ್ವತ ನಿಯಂತ್ರಣವನ್ನು ಯುನೈಟೆಡ್...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಶಾಂತಿ ವಿವಾದ | ನಾನು ಆ ಅರ್ಥದಲ್ಲಿ ಹೇಳಿರಲಿಲ್ಲ: ಸ್ಪಷ್ಟನೆ ನೀಡಿದ ನಟ ಸಂಜಯ್ ದತ್

ಮುಂಬೈ: ಖ್ಯಾತ ನಟ ಶೇಖರ್ ಸುಮನ್ ಅವರ ಪಾಡ್‌ಕ್ಯಾಸ್ಟ್‌ನಲ್ಲಿ "ನನಗೆ ಭಾರತದಲ್ಲಿ...

ಕಾಂಗ್ರೆಸ್ ಸರ್ಕಾರ ಚುನಾವಣೆ ಗೆಲ್ಲಲು ಹಣ, ಅಧಿಕಾರದ ದುರ್ಬಳಕೆ ಮಾಡುತ್ತಿದೆ: ಎಚ್.ಡಿ. ಕುಮಾರಸ್ವಾಮಿ ಆರೋಪ

ಬೆಂಗಳೂರು: ರಾಜ್ಯದಲ್ಲಿ ಚುನಾವಣೆಗಳನ್ನು ಗೆಲ್ಲಲು ಕಾಂಗ್ರೆಸ್ ಸರ್ಕಾರವು ಹಣ ಮತ್ತು ಅಧಿಕಾರವನ್ನು...

ನಮ್ಮನ್ನು ಬಂಧಿಸಲು ಸರ್ಕಾರ ಸಂಚು ರೂಪಿಸಿದೆ: ಸಿಜೆಪಿ ಮುಖಂಡ ಸೌರವ್ ದಾಸ್ ಆರೋಪ; ಅಮಿತ್ ಶಾ ವಿರುದ್ಧ ಗುಡುಗಿದ ಅಭಿಜಿತ್ ದೀಪ್ಕೆ

ದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ...

ಮೀಡಿಯಾ

ತಮಿಳುನಾಡು ಹೆದ್ದಾರಿಯಲ್ಲಿ ಹಿಂದಿ ಬಳಕೆ – ಇಬ್ಬರು ಅಧಿಕಾರಿಗಳ ಅಮಾನತು ಆದೇಶ

ತೂತುಕುಡಿ: ಸಾತಂಕುಳಂ ಮೂಲಕ ಸಾಗುವ ಆಳ್ವಾರ್‌ತಿರುನಗರಿ-ವಳ್ಳಿಯೂರು ರಾಜ್ಯ ಹೆದ್ದಾರಿ 93 ರಸ್ತೆಯಲ್ಲಿನ...

ಜ್ಞಾನೇಶ್ ವಿರುದ್ಧ ಮುಂಬೈನಲ್ಲಿ ಬೃಹತ್ ಪ್ರತಿಭಟನೆ -700 ಮಂದಿ ಬಂಧನ

ನವದೆಹಲಿ: ಮತದಾರರಿಗೆ ಸಂಬಂಧಿಸಿದ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಭಾರತದ ಚುನಾವಣಾ ಮುಖ್ಯಸ್ಥರ...

ಮೋದಿಜಿ ನಿಮಗೆ ಚಹಾ ಮಾರಾಟ ಮಾಡಿ ಅಂತ ನಾವು ಕೇಳಿದ್ದೆವಾ – ಅಭಿಜೀತ್ ದೀಪ್ಕೆ

ಮುಂಬೈ : ಗಾಂಧಿ ಜಯಂತಿ ದಿನವಾದ ನಿನ್ನೆ ಮುಂಬೈನ ಪ್ರತಿಷ್ಠಿತ ಶಿವಾಜಿ...

ಪಂಜಾಬ್ ಕಾಂಗ್ರೆಸ್ ನೂತನ ಅಧ್ಯಕ್ಷ ಪಟ್ಟ – ಪರ್ಗತ್ ಸಿಂಗ್ ನೇಮಕ

ಪಂಜಾಬ್ : ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ರಾಜಕೀಯದಲ್ಲಿ ಭಾರಿ ಬೆಳವಣಿಗೆಯಾಗಿದ್ದು,...

7,142.64 ಕೋಟಿ ರೂ ರಾಜ್ಯಕ್ಕೆ ಬರ ಪರಿಹಾರ ನೀಡಿ – ಡಿ ಕೆ ಶಿವಕುಮಾರ್ ಮನವಿ

ಬೆಂಗಳೂರು: ಕರ್ನಾಟಕ ರಾಜ್ಯವು ತೀವ್ರ ಬರ (Drought) ಪರಿಸ್ಥಿತಿಯನ್ನು ಎದುರಿಸುತ್ತಿದ್ದು,...

ಜನ-ಗಣ-ಮನ

ಶಾಂತಿ ವಿವಾದ | ನಾನು ಆ ಅರ್ಥದಲ್ಲಿ ಹೇಳಿರಲಿಲ್ಲ: ಸ್ಪಷ್ಟನೆ ನೀಡಿದ ನಟ ಸಂಜಯ್ ದತ್

ಮುಂಬೈ: ಖ್ಯಾತ ನಟ ಶೇಖರ್ ಸುಮನ್ ಅವರ ಪಾಡ್‌ಕ್ಯಾಸ್ಟ್‌ನಲ್ಲಿ "ನನಗೆ ಭಾರತದಲ್ಲಿ...

ಕಾಂಗ್ರೆಸ್ ಸರ್ಕಾರ ಚುನಾವಣೆ ಗೆಲ್ಲಲು ಹಣ, ಅಧಿಕಾರದ ದುರ್ಬಳಕೆ ಮಾಡುತ್ತಿದೆ: ಎಚ್.ಡಿ. ಕುಮಾರಸ್ವಾಮಿ ಆರೋಪ

ಬೆಂಗಳೂರು: ರಾಜ್ಯದಲ್ಲಿ ಚುನಾವಣೆಗಳನ್ನು ಗೆಲ್ಲಲು ಕಾಂಗ್ರೆಸ್ ಸರ್ಕಾರವು ಹಣ ಮತ್ತು ಅಧಿಕಾರವನ್ನು...

ನಮ್ಮನ್ನು ಬಂಧಿಸಲು ಸರ್ಕಾರ ಸಂಚು ರೂಪಿಸಿದೆ: ಸಿಜೆಪಿ ಮುಖಂಡ ಸೌರವ್ ದಾಸ್ ಆರೋಪ; ಅಮಿತ್ ಶಾ ವಿರುದ್ಧ ಗುಡುಗಿದ ಅಭಿಜಿತ್ ದೀಪ್ಕೆ

ದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಮತದಾರರ ಪಟ್ಟಿಯ ಸಣ್ಣ ವ್ಯತ್ಯಾಸ; ನಿವೃತ್ತ ಐಎಎಸ್ ಅಧಿಕಾರಿ ಎಬಿ ಇಬ್ರಾಹಿಂ ಗೆ ಚುನಾವಣಾ ಆಯೋಗ ನೋಟಿಸ್

"..35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ ಎ ಬಿ ಇಬ್ರಾಹಿಂ ಅವರಿಗೆ ನೋಟೀಸಿನಲ್ಲಿ ನಮೂದಿಸಿರುವ "ಸರಕಾರಿ ನೌಕರರಿಗೆ ಸುಳ್ಳು ಮಾಹಿತಿ ನೀಡುವುದು ಕ್ರಿಮಿನಲ್ ಅಪರಾಧ"ದ...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ಲೇಟೆಸ್ಟ್

ಮಗನಿಂದಲೇ ತಂದೆಯ ಹತ್ಯೆ? ಅರೇಹಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆ

ಹೃದಯಾಘಾತದಿಂದ ಸಾವು ಎಂದಿದ್ದ ಕುಟುಂಬದ ವಿರುದ್ಧ ಗ್ರಾಮಸ್ಥರು ಹತ್ಯೆ ಎಂದು ಆಪಾದಿಸಿದ್ದೇಕೆ? ಅರೇಹಳ್ಳಿ: ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಶಶಿಧರ(58 ವರ್ಷ) ಎಂಬುವವರನ್ನ ತನ್ನ ಹೆತ್ತ ಮಗನೆ...

ಮಹಿಳಾ ಶಿಕ್ಷಣಕ್ಕೆಹೆಚ್ಚಿನ ಆದ್ಯತೆ ನೀಡಬೇಕಿದೆ – ರಮೇಶ ಹಾಸನ್‌ 

ಹಾಸನದ ಹೊಳೆನರಸಿಪುರ ತಾಲ್ಲೂಕಿನ ಪೋಸ್ಟ್‌ ಮೆಟ್ರಿಕ್‌ ಹಾಸೆಲ್‌ ನಲ್ಲಿ ಸಾವಿತ್ರಿ ಬಾಯಿಪುಲೆ ರವರ ಜನ್ಮ ದಿನದ ಅಂಗವಾಗಿ ಎಸ್.ಎಫ್.ಐ ಸಂಘಟನೆಯ ವತಿಯಿಂದ  ವಿಚಾರ ಸಂಕೀರ್ಣವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಾಸ್ಥಾವಿಕವಾಗಿ ಮಾತನಾಡಿದ ಎಸ್.ಎಫ್.ಐ ನ ಜಿಲ್ಲಾ...

ಕರ್ನಾಟಕದ ಜನತೆಗೆ ಉತ್ತಮ ರೈಲು ಸಂಪರ್ಕ ಹಾಗೂ ವರ್ಧಿತ ಪ್ರಯಾಣಿಕರ ಸೌಕರ್ಯ – ವಿ.ಸೋಮಣ್ಣ

ಚಿಕ್ಕಮಗಳೂರಿನಿಂದ (ಟೈನ್ ಸಂಖ್ಯೆ 16239) ಬೆಳಗ್ಗೆ 8 ಗಂಟೆಗೆ ಹೊರಡುವ ರೈಲು, ಯಶವಂತಪುರಕ್ಕೆ ಮಧ್ಯಾಹ್ನ 2.30ಕೆ ಬರಲಿದೆ. ಇದು ಕೂಡ ಕಡೂರು ಜಂಕ್ಷನ್‌ನಲ್ಲಿ 15 ಮತ್ತು ಅರಸೀಕೆರೆಯಲ್ಲಿ 5 ನಿಮಿಷ ನಿಲ್ಲಲಿದೆ )  ಬೆಂಗಳೂರು/ಹಾಸನ/ಚಿಕ್ಕಮಗಳೂರು...

ಸಂಘಟನೆ-ಒಗ್ಗಟ್ಟು ಇಲ್ಲದಿದ್ದರೆ ಶೋಷಿತ ಸಮುದಾಯಗಳಿಗೆ ಶಕ್ತಿ ಬರುವುದಿಲ್ಲ: ಸಿ.ಎಂ.ಸಿದ್ದರಾಮಯ್ಯ

ದಾವಣಗೆರೆ ಜ 5: ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ಜಾತ್ಯತೀತ ದಾರ್ಶನಿಕ ಸಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. 537 ನೇ ಕನಕ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಕುರುಬ ಜಾತಿಯಲ್ಲಿ ಹುಟ್ಟಿ ಜಾತಿ...

ವಿರೋಧಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದುಆರೋಪ ಮಾಡಿದರೆ ಸಾಬೀತು ಮಾಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ, ಜನವರಿ 05: ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ಮನೆಗೊಂದು ಕಲಾಕೃತಿ ಇರಬೇಕು.: ಕಲಾಕೃತಿ ಕೊಂಡು ಕಲಾವಿದರನ್ನು ಬೆಂಬಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಬೆಂಗಳೂರು : ಜನವರಿ - 05: ಕಲಾಸಕ್ತರು ಚಿತ್ರಸಂತೆಗೆ ಭೇಟಿ ನೀಡಿ ಕಲಾಕೃತಿಯನ್ನು ಕೊಂಡು ಕಲಾವಿದರಿಗೆ ಬೆಂಬಲ ನೀಡಬೇಕು. ಮನೆಯಲ್ಲಿ ಕಲಾಕೃತಿಯಿದ್ದರೆ ಚಿತ್ರ ಸಂತೆ ಏರ್ಪಾಡು ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಸತ್ಯ-ಶೋಧ