ಮತಗಳ್ಳತನಕ್ಕೆ ಅಡ್ಡದಾರಿ; ಅಧಿಕಾರವೊಂದೇ ಬಿಜೆಪಿ ಗುರಿ

"..ಮುಖ್ಯಮಂತ್ರಿಗಳು ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳುತ್ತದೆ ಎಂದು ಕಾಯದೇ ಬಿಜೆಪಿಯ ಅಕ್ರಮ...

SIR ವಿವಾದ: ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧದ ಅರ್ಜಿ ವಿಚಾರಣೆ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿ...

ನಮೂನೆ 6ರಲ್ಲಿನ ಯಾವುದೇ ಬದಲಾವಣೆಯನ್ನು ನಾವು ಅನುಮೋದಿಸಿಲ್ಲ: ಚುನಾವಣಾ ಆಯೋಗದ ಹೇಳಿಕೆ ತಳ್ಳಿಹಾಕಿದ ಸಿಜೆಐ ಸೂರ್ಯಕಾಂತ್

ದೆಹಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್ - SIR) ವೇಳೆ ಹೊಸ ಮತದಾರರ ನೋಂದಣಿಗೆ ಬಳಸುವ ‘ಫಾರ್ಮ್ 6’ ಗೆ ಹೆಚ್ಚುವರಿ ಘೋಷಣಾಪತ್ರವನ್ನು...

ಬಯಲು ಸಂತೆಯ ಮೌನ – 1 : ಕಳೆದು ಹೋದವರ ನೆರಳಿನಲಿ

"..ಬರುವಾಗ ಇಲ್ಲಿ ಎಲ್ಲರು ಅಪರಿಚಿತರೆ. ರಕ್ತಸಂಬಂಧ, ಸ್ನೇಹ, ಪ್ರೀತಿ, ಇವುಗಳ ವಿಷಾದದ ದಾರಿಯಲಿ ನೂರಾರು ಮೈಲು ನಡೆಯಬೇಕು. ವ್ಯಕ್ತಿ ಹತ್ತಿರವಿದ್ದಾಗ ವಿಶೇಷವಾಗಿ ಕಾಣಲಾರ. ಆದರೆ ಅದೇ...

ಅಂಕಣಗಳು

ಮತಗಳ್ಳತನಕ್ಕೆ ಅಡ್ಡದಾರಿ; ಅಧಿಕಾರವೊಂದೇ ಬಿಜೆಪಿ ಗುರಿ

"..ಮುಖ್ಯಮಂತ್ರಿಗಳು ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳುತ್ತದೆ ಎಂದು ಕಾಯದೇ ಬಿಜೆಪಿಯ ಅಕ್ರಮ ಕಾರ್ಯಾಚರಣೆ ವಿರುದ್ದ ಸ್ವತಂತ್ರ ತನಿಖೆಯನ್ನು ತೀವ್ರಗೊಳಿಸಬೇಕಿದೆ. ತಪ್ಪಿತಸ್ತರು ಮತ್ತು ಅವರ ಹಿಂದಿರುವವರನ್ನು...

SIR ವಿವಾದ: ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧದ ಅರ್ಜಿ ವಿಚಾರಣೆ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಪ್ರಶ್ನಿಸಿ...

ನಮೂನೆ 6ರಲ್ಲಿನ ಯಾವುದೇ ಬದಲಾವಣೆಯನ್ನು ನಾವು ಅನುಮೋದಿಸಿಲ್ಲ: ಚುನಾವಣಾ ಆಯೋಗದ ಹೇಳಿಕೆ ತಳ್ಳಿಹಾಕಿದ ಸಿಜೆಐ ಸೂರ್ಯಕಾಂತ್

ದೆಹಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್ - SIR) ವೇಳೆ ಹೊಸ ಮತದಾರರ ನೋಂದಣಿಗೆ ಬಳಸುವ ‘ಫಾರ್ಮ್ 6’ ಗೆ ಹೆಚ್ಚುವರಿ...

ಬಯಲು ಸಂತೆಯ ಮೌನ – 1 : ಕಳೆದು ಹೋದವರ ನೆರಳಿನಲಿ

"..ಬರುವಾಗ ಇಲ್ಲಿ ಎಲ್ಲರು ಅಪರಿಚಿತರೆ. ರಕ್ತಸಂಬಂಧ, ಸ್ನೇಹ, ಪ್ರೀತಿ, ಇವುಗಳ ವಿಷಾದದ ದಾರಿಯಲಿ ನೂರಾರು ಮೈಲು ನಡೆಯಬೇಕು. ವ್ಯಕ್ತಿ ಹತ್ತಿರವಿದ್ದಾಗ ವಿಶೇಷವಾಗಿ ಕಾಣಲಾರ. ಆದರೆ...

ಆರೋಗ್ಯ

ರಾಜಕೀಯ

ವಿದೇಶ

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಯುಎಇ ಅಧ್ಯಕ್ಷರ ಸಲಹೆಗಾರರ ಶ್ಲಾಘನೆ

ದುಬೈ: ಸೌದಿ ಅರೇಬಿಯಾದ ತಬೂಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಫ್ಲೈದುಬೈ ವಿಮಾನ...

ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ – ಮತ್ತೋರ್ವ ಅರ್ಜಿದಾರ

ನವದೆಹಲಿ : ಭಾರತೀಯ ಚುನಾವಣಾ ಆಯೋಗದ (ECI) ಆಂತರಿಕ ಕಾರ್ಯವೈಖರಿ ಮತ್ತು...

ಗಾಜಾ ನರಮೇಧದ ಆರೋಪ ಶತಮಾನದ ಅತಿದೊಡ್ಡ ಸುಳ್ಳು: ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ

ನ್ಯೂಯಾರ್ಕ್: ಗಾಜಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂಬ ಆರೋಪಗಳನ್ನು ಕಟುವಾಗಿ ತಳ್ಳಿಹಾಕಿರುವ...

ಭಾರತ – ಪಾಕ್ ಸೇರಿ 8 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಪುನರುಚ್ಚರಿಸಿದ ಟ್ರಂಪ್; ಭಾರತಕ್ಕೆ 100% ಸುಂಕದ ಬೆದರಿಕೆ

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ...

ರಷ್ಯಾ ಸಂಸತ್ ಚುನಾವಣೆಯಲ್ಲಿ 355ಕ್ಕೂ ಹೆಚ್ಚು ಸ್ಥಾನ ಗೆದ್ದು – ದಾಖಲೆ ಬರೆದ ಪುಟಿನ್

ಮಾಸ್ಕೋ: ಉಕ್ರೇನ್‌ ವಿರುದ್ಧ ಪೂರ್ಣ ಪ್ರಮಾಣದ ಯುದ್ಧ ಪ್ರಾರಂಭವಾದ ನಂತರ ನಡೆದ...

ಗ್ರೀನ್‌ಲ್ಯಾಂಡ್‌ನ ಭದ್ರತೆ ಮತ್ತು ನಿಯಂತ್ರಣ ಅಮೆರಿಕಕ್ಕೆ: ಡೆನ್ಮಾರ್ಕ್ ಜತೆ ‘ಶಾಶ್ವತ ಐತಿಹಾಸಿಕ ಒಪ್ಪಂದ’ ಘೋಷಿಸಿದ ಡೊನಾಲ್ಡ್ ಟ್ರಂಪ್

ಗ್ರೀನ್‌ಲ್ಯಾಂಡ್‌ನ ಸಂಪೂರ್ಣ ಭದ್ರತೆ ಹಾಗೂ ರಕ್ಷಣಾ ಅಗತ್ಯತೆಗಳ ಶಾಶ್ವತ ನಿಯಂತ್ರಣವನ್ನು ಯುನೈಟೆಡ್...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಮತಗಳ್ಳತನಕ್ಕೆ ಅಡ್ಡದಾರಿ; ಅಧಿಕಾರವೊಂದೇ ಬಿಜೆಪಿ ಗುರಿ

"..ಮುಖ್ಯಮಂತ್ರಿಗಳು ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳುತ್ತದೆ ಎಂದು ಕಾಯದೇ ಬಿಜೆಪಿಯ ಅಕ್ರಮ...

SIR ವಿವಾದ: ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧದ ಅರ್ಜಿ ವಿಚಾರಣೆ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿ...

ಬಯಲು ಸಂತೆಯ ಮೌನ – 1 : ಕಳೆದು ಹೋದವರ ನೆರಳಿನಲಿ

"..ಬರುವಾಗ ಇಲ್ಲಿ ಎಲ್ಲರು ಅಪರಿಚಿತರೆ. ರಕ್ತಸಂಬಂಧ, ಸ್ನೇಹ, ಪ್ರೀತಿ, ಇವುಗಳ ವಿಷಾದದ...

ಮೀಡಿಯಾ

ರಾಜಧಾನಿಯಲ್ಲಿ ಫಾರ್ಮ್-7 ದುರ್ಬಳಕೆ, ಬಿಜೆಪಿಯ ಬೂತ್ ಏಜೆಂಟ್ – ವಿರುದ್ಧ ಎಫ್‌ಐಆರ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ(SIR) ಚುನಾವಣಾ ಆಯೋಗದ...

ಕಾಂಗ್ರೆಸ್ ಪದಗ್ರಹಣದಲ್ಲಿ ಉಲ್ಟಾ ಧ್ವಜ, ಬಾವುಟದ ಜೋಡಣೆಯಲ್ಲಿ ಯಡವಟ್ಟು

ಕಾಂಗ್ರೆಸ್ (Congress) ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದ ವೇಳೆ ಸೇವಾದಳದ ಕಾರ್ಯಕರ್ತರಿಂದ...

ಶೌಚಾಲಯಕ್ಕೂ ಜಾತಿ ಅಡ್ಡಿ, ಸಭೆಯಲ್ಲಿ ಮಹಿಳೆಯ ಕಣ್ಣೀರು

ಚಿಕ್ಕಮಗಳೂರು : ಸರ್ಕಾರದ ಮೂಲಭೂತ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಿದ ಬಡ...

ಜೀವದ ಭಯವಿಲ್ಲ, ತನಿಖಾಧಿಕಾರಿಗಳ ಮುಂದೆ ಸತ್ಯ ಬಾಯ್ಬಿಟ್ಟ – ಹಮ್ಮಾಮಿ

ರಿಯಾದ್: 170ಕ್ಕೂ (Riyadh) ಅಧಿಕ ಪ್ರಯಾಣಿಕರಿದ್ದ ಫ್ಲೈದುಬೈ (Flydubai) ವಿಮಾನವನ್ನು ಪತನಗೊಳಿಸಲು...

ತಮಿಳುನಾಡು ಹೆದ್ದಾರಿಯಲ್ಲಿ ಹಿಂದಿ ಬಳಕೆ – ಇಬ್ಬರು ಅಧಿಕಾರಿಗಳ ಅಮಾನತು ಆದೇಶ

ತೂತುಕುಡಿ: ಸಾತಂಕುಳಂ ಮೂಲಕ ಸಾಗುವ ಆಳ್ವಾರ್‌ತಿರುನಗರಿ-ವಳ್ಳಿಯೂರು ರಾಜ್ಯ ಹೆದ್ದಾರಿ 93 ರಸ್ತೆಯಲ್ಲಿನ...

ಜನ-ಗಣ-ಮನ

ಮತಗಳ್ಳತನಕ್ಕೆ ಅಡ್ಡದಾರಿ; ಅಧಿಕಾರವೊಂದೇ ಬಿಜೆಪಿ ಗುರಿ

"..ಮುಖ್ಯಮಂತ್ರಿಗಳು ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳುತ್ತದೆ ಎಂದು ಕಾಯದೇ ಬಿಜೆಪಿಯ ಅಕ್ರಮ...

SIR ವಿವಾದ: ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧದ ಅರ್ಜಿ ವಿಚಾರಣೆ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿ...

ಬಯಲು ಸಂತೆಯ ಮೌನ – 1 : ಕಳೆದು ಹೋದವರ ನೆರಳಿನಲಿ

"..ಬರುವಾಗ ಇಲ್ಲಿ ಎಲ್ಲರು ಅಪರಿಚಿತರೆ. ರಕ್ತಸಂಬಂಧ, ಸ್ನೇಹ, ಪ್ರೀತಿ, ಇವುಗಳ ವಿಷಾದದ...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಮತದಾರರ ಪಟ್ಟಿಯ ಸಣ್ಣ ವ್ಯತ್ಯಾಸ; ನಿವೃತ್ತ ಐಎಎಸ್ ಅಧಿಕಾರಿ ಎಬಿ ಇಬ್ರಾಹಿಂ ಗೆ ಚುನಾವಣಾ ಆಯೋಗ ನೋಟಿಸ್

"..35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ ಎ ಬಿ ಇಬ್ರಾಹಿಂ ಅವರಿಗೆ ನೋಟೀಸಿನಲ್ಲಿ ನಮೂದಿಸಿರುವ "ಸರಕಾರಿ ನೌಕರರಿಗೆ ಸುಳ್ಳು ಮಾಹಿತಿ ನೀಡುವುದು ಕ್ರಿಮಿನಲ್ ಅಪರಾಧ"ದ...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ಲೇಟೆಸ್ಟ್

ಅಮಿತ್ ಶಾ ವಜಾಕ್ಕೆ ಆಗ್ರಹಿಸಿ ಜ.8 ರಂದು ಹಾಸನದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಹೋರಾಟ

ಹಾಸನ : ಭಾರತದ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಕುರಿತು ಅಪಮಾನಕರ ಮಾತುಗಳನ್ನಾಡಿರುವ ಕೇಂದ್ರ ಗೃಹ ಸಚಿವ, ಮನುವಾದಿ ಅಮಿತ್ ಶಾ ರವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಬಂಧಿಸುವAತೆ ಆಗ್ರಹಿಸಿ...

ಮೆಗಾ ಫುಡ್ ಪಾರ್ಕ್ಗೆ ಒಟ್ಟು ₹450 ಕೋಟಿ ಬಂಡವಾಳ – ಅಶೋಕ್ ಹೇಳಿಕೆ

ಹಾಸನ: ಜಿಲ್ಲೆಯಲ್ಲಿ ಮೆಗಾ ಫುಡ್ ಪಾರ್ಕ್ಗೆ ಒಟ್ಟು ವಿದೇಶಿ ನೇರ ಬಂಡವಾಳ ಹಣ ಮೊದಲ ಹಂತ 100 ಕೋಟಿ ಎರಡನೇ ಹಂತ 350 ಕೋಟಿ ಒಟ್ಟು 450 ಕೋಟಿ ರೂಗಳು ಹರಿದು ಬರುತ್ತಿದ್ದು,...

ಹತಾಶ ಬಿಜೆಪಿ ವೈಯಕ್ತಿಕ ಟೀಕೆಯ ಮಟ್ಟಕ್ಕೆ ಇಳಿದಿದೆ: ಕೇಜ್ರಿವಾಲ್

ದೆಹಲಿ: ರಾಜಕೀಯ ನಿಂದನೆ ಮತ್ತು ವೈಯಕ್ತಿಕ ಟೀಕೆಗಾಗಿ ಬಿಜೆಪಿಯನ್ನು ಎಎಪಿ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಟೀಕಿಸಿದ್ದಾರೆ. ಪ್ರಧಾನಿ ಮೋದಿ ತಮ್ಮ ಶುಕ್ರವಾರದ ಭಾಷಣದಲ್ಲಿ ಎಎಪಿ ಸರ್ಕಾರವನ್ನು ಟೀಕಿಸಿದ್ದರು. ಪ್ರಧಾನಿ ಭಾಷಣದ ಕುರಿತು ಕೇಜ್ರಿವಾಲ್ ಮಾಧ್ಯಮಗೋಷ್ಠಿ...

ನನ್ನ ಬಳಿ ಐಷಾರಾಮಿ ಬಂಗಲೆಯಿಲ್ಲ, ಆದರೆ ನಾವು ಬಡವರಿಗೆ ಕೋಟಿಗಟ್ಟಲೆ ಮನೆ ಕಟ್ಟಿಸಿಕೊಟ್ಟಿದ್ದೇವೆ: ಮೋದಿ

ದೆಹಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ನಿರ್ಮಿಸಲಾದ ಅನೇಕ ವಸತಿ ಸಂಕೀರ್ಣಗಳನ್ನು ಅವರು ಇಂದು...

ಘನತೆಗೆ ತಕ್ಕಂತೆ ನಡೆದುಕೊಳ್ಳಲಿ, ಸಣ್ಣತನ ಬೇಡ: ಸೂರಜ್ ರೇವಣ್ಣ ಶ್ರೇಯಸ್ ಪಟೇಲ್ ತಿರುಗೇಟು

ಹಾಸನ : "ಅಸೂಯೆಯಿಂದ ಈ ರೀತಿ ನಮ್ಮ ಕುಟುಂಬದ ಬಗ್ಗೆ ಮಾತನಾಡಿದ್ದಾರೆ. ದೇವೇಗೌಡರ ಕುಟುಂಬದಿಂದ ಬಂದವರು ಅದರ ಘನತೆಗೆ ತಕ್ಕಂತೆ ನಡೆದುಕೊಳ್ಳಬೇಕು. ಅವರು ವೈದ್ಯರಾಗಿದ್ದವರು, ಇಷ್ಟು ಸಣ್ಣತನದ ರಾಜಕಾರಣ ಮಾಡುತ್ತಿದ್ದಾರೆ. ಈಗಾಗಲೇ ಜನ...

ಶಿವ ದೇವಾಲಯ ವಿವಾದದ ನಡುವೆ ಅಜ್ಮೀರ್‌ ದರ್ಗಾಕ್ಕೆ ಚಾದರ್‌ ಹರಕೆ ನೀಡಿದ ಮೋದಿ!

ಅಜ್ಮೀರ್‌ ದರ್ಗಾ ಒಂದು ಶಿವ ದೇವಾಲಯ ಎನ್ನುವ ವಿವಾದದ ನಡುವೆಯೇ, ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷದಂತೆ ಈ ವರ್ಷವೂ ಗುರುವಾರದಂದು ಅಜ್ಮೀರ್ ಷರೀಫ್ ದರ್ಗಾಕ್ಕೆ 'ಚಾದರ್' ಹರಕೆ ಅರ್ಪಿಸಿದ್ದಾರೆ. ಚಾದರ್'...

ಸತ್ಯ-ಶೋಧ