Friday, January 9, 2026

ಸತ್ಯ | ನ್ಯಾಯ |ಧರ್ಮ

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರಗೆ ಸಿಬಿಐ ನೋಟಿಸ್, ವಿಚಾರಣೆಗೆ ಹಾಜರಾಗಲು ಸೂಚನೆ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ...

ಲ್ಯಾಂಡ್ ಫಾರ್ ಜಾಬ್ ಹಗರಣ: ಲಾಲೂ ಪ್ರಸಾದ್ ಯಾದವ್ ಮತ್ತು ಕುಟುಂಬದ ವಿರುದ್ಧ ದೆಹಲಿ ಕೋರ್ಟ್‌ನಿಂದ ಚಾರ್ಜ್ ಫ್ರೇಮ್

ದೆಹಲಿ: ಬಹುಚರ್ಚಿತ 'ಲ್ಯಾಂಡ್ ಫಾರ್ ಜಾಬ್' (ಉದ್ಯೋಗಕ್ಕಾಗಿ ಭೂಮಿ) ಹಗರಣಕ್ಕೆ ಸಂಬಂಧಿಸಿದಂತೆ...

ಕೇರಳ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಸಿಪಿಐ(ಎಂ) ಮಾಜಿ ನಾಯಕ ಮತ್ತು ಎಡಪಂಥೀಯ ಬೆಂಬಲಿಗ

ತಿರುವನಂತಪುರಂ: ಏಪ್ರಿಲ್‌ನಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಇದರ ಭಾಗವಾಗಿ ಸಿಪಿಐ(ಎಂ) ಮಾಜಿ ನಾಯಕ...

ರಾಜಕೀಯ ಪಕ್ಷಗಳು ಸಿದ್ಧಾಂತಗಳನ್ನು ಕೈಬಿಟ್ಟು, ಹಣ, ಸ್ನಾಯು ಬಲದ ಮೂಲಕ ನಾಯಕರ ಖರೀದಿಸುತ್ತಿವೆ: ಅಜಿತ್ ಪವಾರ್ ಅಸಮಾಧಾನ

ಪುಣೆ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಸಿದ್ಧಾಂತಗಳ ಬದ್ಧತೆ ಕುಸಿಯುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ರಾಜಕೀಯ ಪಕ್ಷಗಳು...

ಅಂಕಣಗಳು

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಣೆ; ಐವರಿಗೆ ಮುಕ್ತಿ

ಸುಪ್ರೀಂ ಕೋರ್ಟ್ ಇಂದು 2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗಂಡ ತಾನು ಹೆಂಡತಿಗೆ ಕೊಟ್ಟ ಹಣಕ್ಕೆ ಲೆಕ್ಕ ಕೇಳುವುದು ‘ಕ್ರೌರ್ಯ’ವಲ್ಲ: ಸುಪ್ರಿಂ ಕೋರ್ಟ್

ಪತಿಯು ಕೇವಲ ಆರ್ಥಿಕವಾಗಿ ಆಧಿಪತ್ಯದ ಧೋರಣೆ ತೋರುವುದನ್ನು 'ವೈವಾಹಿಕ ಕ್ರೌರ್ಯ' ಎಂದು...

ಕೋಗಿಲು ತೆರವು ಕಾರ್ಯಾಚರಣೆ: ಸಮಗ್ರ ಅಫಿಡವಿಟ್ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಕೋಗಿಲು ಲೇಔಟ್‌ನಲ್ಲಿ ನಡೆದ ಮನೆಗಳ ತೆರವು ಕಾರ್ಯಾಚರಣೆಯಿಂದ ಸಂತ್ರಸ್ತರಾದ 3,000ಕ್ಕೂ ಹೆಚ್ಚು ಜನರಿಗೆ ಸೂಕ್ತ ವಸತಿ ಮತ್ತು ಪುನರ್ವಸತಿ ಸೌಲಭ್ಯ ಒದಗಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ...

ಅಪ್ರಾಪ್ತ ಮಕ್ಕಳ ಮದುವೆ ತಡೆಗೆ ಕಠಿಣ ಶಿಕ್ಷೆ ಅಗತ್ಯ: ಹೈಕೋರ್ಟ್

ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮದುವೆ ಮಾಡಿಸುವ ಹಾಗೂ ಅದಕ್ಕೆ ಕುಮ್ಮಕ್ಕು ನೀಡುವ ಪೋಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಕರ್ನಾಟಕ ಹೈಕೋರ್ಟ್...

ನೀವು ದೇವರನ್ನೂ ಬಿಡಲಿಲ್ಲ!: ಶಬರಿಮಲೆ ಚಿನ್ನದ ಕಳ್ಳತನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಚಾಟಿ

ಶಬರಿಮಲೆ ದೇವಸ್ಥಾನದ ಚಿನ್ನದ ಲೇಪಿತ ತಾಮ್ರದ ವಸ್ತುಗಳು ಮತ್ತು ಕಲಾಕೃತಿಗಳ ದುರುಪಯೋಗಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. "ನೀವು ದೇವರನ್ನೂ ಬಿಡಲಿಲ್ಲ;...

ಬಿಟ್ ಕಾಯಿನ್ ಪ್ರಕರಣ : ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಹಾಗೂ ರಾಜೇಶ್ ಸತಿಜಾ ಅವರಿಗೆ ಇಡಿ ಸಮನ್ಸ್

ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಆರೋಪಪಟ್ಟಿಯನ್ನು ಪರಿಗಣಿಸಿದ ವಿಶೇಷ ಪಿಎಂಎಲ್‌ಎ ನ್ಯಾಯಾಲಯವು ಉದ್ಯಮಿ ರಾಜ್ ಕುಂದ್ರಾ ಹಾಗೂ ದುಬೈ ಮೂಲದ ಉದ್ಯಮಿ ರಾಜೇಶ್ ಸತಿಜಾ...

ಆರೋಗ್ಯ

ರಾಜಕೀಯ

ವಿದೇಶ

ಭಾರತದ ಮೇಲೆ 500% ಸುಂಕ? ರಷ್ಯಾ ತೈಲ ಖರೀದಿಗೆ ಕಡಿವಾಣ ಹಾಕಲು ಟ್ರಂಪ್ ಹೊಸ ಅಸ್ತ್ರ

ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಖರೀದಿಸುತ್ತಿರುವ ದೇಶಗಳ ಮೇಲೆ ಶೇಕಡಾ 500 ರಷ್ಟು...

‘ತಾಕತ್ತಿದ್ರೆ ಬಂದು ನನ್ನನ್ನು ಬಂಧಿಸು’: ಟ್ರಂಪ್‌ಗೆ ಕೊಲಂಬಿಯಾ ಅಧ್ಯಕ್ಷ ಗುಸ್ತಾವೊ ಪೆಟ್ರೊ ಸವಾಲು

ವೆನೆಜುವೆಲಾ ಅಧ್ಯಕ್ಷ ಮಡುರೊ ಅವರನ್ನು ಅಮೆರಿಕದ ಪಡೆಗಳು ಅಪಹರಿಸಿದ ರೀತಿಯನ್ನೇ ಖಂಡಿಸಿರುವ...

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ: 18 ದಿನಗಳಲ್ಲಿ ಆರು ಬಲಿ!

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿಗಳು ತೀವ್ರಗೊಂಡಿವೆ. ಹಿಂದೂ ಪತ್ರಕರ್ತನೊಬ್ಬನನ್ನು ಗುಂಡಿಕ್ಕಿ...

ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂಸಾಚಾರ: ಹಿಂದೂ ಪತ್ರಕರ್ತನ ಗುಂಡಿಕ್ಕಿ ಹತ್ಯೆ, ವಿಧವೆಯ ಮೇಲೆ ಸಾಮೂಹಿಕ ಅತ್ಯಾಚಾರ

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಭದ್ರತೆಯು ಗಾಳಿಯಲ್ಲಿನ ದೀಪದಂತಾಗಿದೆ. ಸೋಮವಾರ ಸಂಜೆ ಜೆಸ್ಸೋರ್ ಜಿಲ್ಲೆಯಲ್ಲಿ...

ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಓಹಿಯೋ ನಿವಾಸದ ಮೇಲೆ ಗುಂಡಿನ ದಾಳಿ; ಶಂಕಿತ ವಶಕ್ಕೆ

ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರ ಓಹಿಯೋದಲ್ಲಿನ ನಿವಾಸದ ಮೇಲೆ ಸೋಮವಾರ...

ವೆನೆಜುವೆಲಾದಲ್ಲಿ ಮತ್ತೆ ಸೇನಾ ದಾಳಿ ಸಾಧ್ಯತೆ: ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್ / ಕ್ಯಾರಕಾಸ್ : ವೆನೆಜುವೆಲಾದಲ್ಲಿ ಮತ್ತೊಮ್ಮೆ ಸೇನಾ ಹಸ್ತಕ್ಷೇಪ ನಡೆಸುವ...

ಉಮರ್ ಖಾಲಿದ್‌ಗೆ ನ್ಯಾಯಯುತ ವಿಚಾರಣೆ ನೀಡುವಂತೆ ಭಾರತಕ್ಕೆ ಯುಎಸ್ ಸಂಸದರ ಪತ್ರ

ಈಶಾನ್ಯ ದೆಹಲಿ ಗಲಭೆಯ ‘ದೊಡ್ಡ ಪಿತೂರಿ’ ಪ್ರಕರಣದ ಆರೋಪಿ ಉಮರ್ ಖಾಲಿದ್...

ನ್ಯೂಯಾರ್ಕ್‌ನ ನೂತನ ಮೇಯರ್ ಆಗಿ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಪ್ರಮಾಣವಚನ ಸ್ವೀಕಾರ

ನ್ಯೂಯಾರ್ಕ್: ಭಾರತೀಯ ಮೂಲದ 34 ವರ್ಷದ ಜೋಹ್ರಾನ್ ಮಮ್ದಾನಿ ಅವರು ಗುರುವಾರ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಮರ್ಯಾದಾಗೇಡು ಹತ್ಯೆ ವಿರುದ್ಧದ ವಿಶೇಷ ಅಭಿಯಾನ; ‘ಮಾನ್ಯಾ ಕಾಯ್ದೆ’ ಬಗ್ಗೆ ಸಿಎಂ ಸಿದ್ಧರಾಮಯ್ಯ ಭರವಸೆ

ರಾಜ್ಯದಲ್ಲಿ ಹೆಚ್ಚುತ್ತಿರುವ ಮರ್ಯಾದಾಗೇಡು ಹತ್ಯೆಗಳನ್ನು (Honor Killing) ತಡೆಯಲು ಪ್ರತ್ಯೇಕ ಕಠಿಣ...

ರಾಜ್ಯದಲ್ಲಿ ಬುಲ್ಡೋಜರ್‌ ಸದ್ದು: ಮಾದಕ ವಸ್ತು ಮಾರಾಟಗಾರರ ಮನೆಗಳ ಮೇಲೆಯೇ ಕ್ರಮಕ್ಕೆ ಸರ್ಕಾರ ಸಜ್ಜು

ಬೆಂಗಳೂರು: ದೇಶದಲ್ಲಿ ಇತ್ತಿಚೆಗೆ ಉತ್ತರ ಭಾರತದಲ್ಲಿ ಮಾತ್ರ ಹೆಚ್ಚಾಗಿ ಕೇಳಿಬರುತ್ತಿದ್ದ ಬುಲ್ಡೋಜರ್‌...

ಡಿ.ಕೆ. ಶಿವಕುಮಾರ್‌ಗೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನೋಟಿಸ್

ದೆಹಲಿ ಪೊಲೀಸ್‌ರ ಆರ್ಥಿಕ ಅಪರಾಧ ವಿಭಾಗ (ಇ.ಓ.ಡಬ್ಲ್ಯೂ) ಕರ್ನಾಟಕ ಉಪ ಮುಖ್ಯಮಂತ್ರಿ...

ರಾಜಧಾನಿಯಲ್ಲಿ ಸಿಸಿಬಿ ರೇಡ್, 23 ಕೋಟಿ ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು : ನಗರದಲ್ಲಿ ಸಿಸಿಬಿ (CCB) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ...

ಧರ್ಮಸ್ಥಳ ಪ್ರಕರಣ: ಇಂದು ಅಥವಾ ನಾಳೆ ಪ್ರಕರಣದ ವರದಿ ಕೋರ್ಟ್ ಗೆ ಸಲ್ಲಿಕೆ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ತಿಂಗಳುಗಳ ತನಿಖೆ ನಂತರ...

ಜನ-ಗಣ-ಮನ

ಉತ್ತರ ಕರ್ನಾಟಕದ ಜನಪದ ಕಲೆಗಳಲ್ಲಿ ಅಶ್ಲೀಲತೆ: ಕಲಾವಿದರಿಂದಲೇ ಆಕ್ರೋಶ, ನಿಯಂತ್ರಣಕ್ಕೆ ಆಗ್ರಹ

ಉತ್ತರ ಕರ್ನಾಟಕದ ಜನಪದ ಕಲೆಗಳು ತಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು...

ಸಂಸತ್ತಿನ ಪೂರ್ವಸೂರಿಗಳು – 18 : ವಿರೋಧಾಭಾಸಗಳ ಸಮ್ಮಿಲನ: ಜಾರ್ಜ್‌ ಫರ್ನಾಂಡಿಸ್

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಕೋರೆಗಾವ್ ಯುದ್ದದಲ್ಲಿ ಕನ್ನಡಿಗರು

"ಭೀಮಾ ಕೋರೆಗಾವ್ ವಿಜಯ ಸ್ತಂಭದ ಮೇಲಿರುವ ಹೆಸರುಗಳು ಮರಾಠಿ ಶೈಲಿಯಲ್ಲಿದ್ದರೂ ಅವರಲ್ಲಿ...

ಮರ್ಯಾದಾ ಹತ್ಯೆ ತಡೆಗೆ ಕಠಿಣ ಶಿಕ್ಷೆಯ ವಿಶೇಷ ಕಾಯ್ದೆ ಅಗತ್ಯ ; ಸಮಾನ ಮನಸ್ಕರ ವೇದಿಕೆಯಿಂದ ಡಿ.30ರಂದು ಸಿಎಂಗೆ ಮನವಿ ಸಲ್ಲಿಕೆ:

ಸಾಮಾಜಿಕ ಪಿಡುಗಾಗಿರುವ ಮರ್ಯಾದಾ ಹತ್ಯೆಗಳನ್ನು ಸಂಪೂರ್ಣವಾಗಿ ತಡೆಗಟ್ಟಲು ಕಠಿಣ ಶಿಕ್ಷೆಯೊಂದಿಗೆ ವಿಶೇಷ...

ವಿಶೇಷ

ಮಲಯಾಳಿ ಭಾಷಾ ಮಸೂದೆ ಕಾಸರಗೋಡು ಕನ್ನಡಿಗರಿಗೆ ಮಾರಕವೇ? ಲಾಭವೇ? ಸಿದ್ದರಾಮಯ್ಯ ರಾಜಕೀಯ ಏನು?

"ಕಾಸರಗೋಡು ಕನ್ನಡಿಗರ ಮಾತೃಭಾಷಾ ಸ್ವಾತಂತ್ರ್ಯವನ್ನು ‘ಮಲಯಾಳಿ ಭಾಷಾ ಮಸೂದೆ -2025’ ಕಸಿದುಕೊಳ್ಳುತ್ತದೆಯೇ? ‘ಮಲಯಾಳಿ ಭಾಷಾ ಮಸೂದೆ -2025’ ರ ಸೆಕ್ಷನ್ 5, 6, 7, 8 ರಲ್ಲಿ ಏನು ಹೇಳುತ್ತದೆ? ಸಿದ್ದರಾಮಯ್ಯ ರಾಜಕೀಯ ಏನು?" ಪತ್ರಕರ್ತ ನವೀನ್ ಸೂರಿಂಜೆಯವರ ಬರಹದಲ್ಲಿ,...

‘ಟಾಕ್ಸಿಕ್’ ಟ್ರೈಲರ್: ರಾಕಿಂಗ್ ಸ್ಟಾರ್ ಯಶ್‌ನ ಹೊಸ ಅವತಾರ, ಕನ್ನಡ ಚಿತ್ರರಂಗಕ್ಕೆ ಹಾಲಿವುಡ್ ಟಚ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಕನ್ನಡ ಚಿತ್ರರಂಗದಲ್ಲಿ ಹೊಸ ಸಂಚಲನ ಮೂಡಿಸಿದೆ. ಮಲಯಾಳಂ ಚಿತ್ರರಂಗದ ಖ್ಯಾತ...

ದೇವರಾಜ ಅರಸು ಮತ್ತು ಸಿದ್ದರಾಮಯ್ಯ: ಯಾರು ಪವರ್‌ಫುಲ್‌?

"..ದೇವರಾಜ ಅರಸು ಅವರೇ ಅದ್ವೀತೀಯ (Undisputed) ನಾಯಕ. ಸಿದ್ದರಾಮಯ್ಯನವರು ಅರಸು ಅವರ ಹಾದಿಯಲ್ಲಿ ನಡೆದರೂ, ಅರಸು ಅವರಲ್ಲಿದ್ದ "ರಚನಾತ್ಮಕ" (Structural Vision) ಮತ್ತು "ತ್ಯಾಗ...

ವೆನೆಜುವೆಲಾದಲ್ಲಿ ಮತ್ತೆ ಸೇನಾ ದಾಳಿ ಸಾಧ್ಯತೆ: ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್ / ಕ್ಯಾರಕಾಸ್ : ವೆನೆಜುವೆಲಾದಲ್ಲಿ ಮತ್ತೊಮ್ಮೆ ಸೇನಾ ಹಸ್ತಕ್ಷೇಪ ನಡೆಸುವ ಸಾಧ್ಯತೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಹಿರಂಗವಾಗಿ ಎಚ್ಚರಿಸಿದ್ದಾರೆ. ದೇಶದ ಮಧ್ಯಂತರ...

ಅಮಾನತುಗೊಂಡ ಮಹೇಶ್ ಜೋಶಿ ನೇತೃತ್ವದಲ್ಲಿ ಶೃಂಗೇರಿಯಲ್ಲಿ ಅಖಿಲ ಭಾರತ ಚುಟುಕು ಸಾಹಿತ್ಯ ಸಮ್ಮೇಳನ; ಸರ್ಕಾರಿ ನಿಯಮ ಉಲ್ಲಂಘನೆಯ ಗಂಭೀರ ಆರೋಪ

ಶೃಂಗೇರಿಯಲ್ಲಿ ದಿನಾಂಕ ಜನವರಿ 4ರಂದು ಭಾನುವಾರ ನಡೆಯಲಿರುವ ಅಖಿಲ ಭಾರತ ಕನ್ನಡ ಚುಟುಕು ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಸಮ್ಮೇಳನವನ್ನು...

ಲೇಟೆಸ್ಟ್

ರಾಜಕೀಯ ಪಕ್ಷಗಳಿಗೆ ನೀಡುವ ಎಲೆಕ್ಟೋರಲ್ ಬಾಂಡ್ ಬಗ್ಗೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಅನಾಮಧೇಯ ಕಾರ್ಪೊರೇಟ್ ದೇಣಿಗೆಗಳು ಸಂವಿಧಾನದ "ಆರ್ಟಿಕಲ್ 19 (1) (ಎ) ಅಡಿಯಲ್ಲಿ ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದೆ" ಎಂದು ಹೇಳುವ ಮೂಲಕ ಸರ್ವಾನುಮತದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್...

ಬಿಜೆಪಿ – ಜೆಡಿಎಸ್‌ ನಡುವೆ ಸೀಟ್‌ ಹಂಚಿಕೆ ಇನ್ನೂ ಫೈನಲ್‌ ಆಗಿಲ್ಲ – ಪ್ರಲ್ಹಾದ ಜೋಷಿ

ಮಂಡ್ಯ ಕ್ಷೇತ್ರದ ಕುರಿತು ಒತ್ತಿ ಹೇಳಿದ ಕೇಂದ್ರ ಸಚಿವರ ಮಾತಿನ ಇಂಗಿತದ ಸುತ್ತ ಹಲವು ಅನುಮಾನಗಳ ಹುತ್ತ ಹುಬ್ಬಳ್ಳಿ: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜೆಡಿಎಸ್‌ ನಡುವೆ ಸೀಟು...

ಹರ್ಯಾಣ ಸರ್ಕಾರದಿಂದ ರೈತರ ಪ್ರತಿಭಟನೆಗೆ ಕಿರಿಕಿರಿ:ಏಳು ಜಿಲ್ಲೆಗಳಲ್ಲಿ ಇಂಟರ್ನೆಟ್ ನಿಷೇಧ, ಎಕ್ಸ್ ಖಾತೆಗಳಿಗೆ ತಡೆ

ನವದೆಹಲಿ: ರೈತರ ಪ್ರತಿಭಟನೆಗೆ ಆರಂಭದಿಂದಲೂ ಒಂದಲ್ಲಾ ಒಂದು ರೀತಿಯಲ್ಲಿ ಕಿರಿಕಿರಿ ಮಾಡುತ್ತಿರುವ ಹರ್ಯಾಣ ಸರಕಾರವು ರಾಜ್ಯದ ಏಳು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ. ರೈತರ ದಿಲ್ಲಿ ಚಲೋ ಆಂದೋಲನದ ಸ್ಥಿತಿಗತಿಯನ್ನು ತಿಳಿಸುತ್ತಿದ್ದ ಹಲವಾರು ಪ್ರಮುಖರ...

ಗ್ಯಾರಂಟಿಗಳು: ಕೋಡಂಗಿ ಯಾರು? ಈರಬದ್ರ ಯಾರು?

ಬೊಗಸೆಗೆ ದಕ್ಕಿದ್ದು-9 ನಿಖಿಲ್ ಕೋಲ್ಪೆ ಸುಮ್ಮನೇ ಯೋಚಿಸುತ್ತೇನೆ: ನನ್ನ ಮಕ್ಕಳೂ ಸೇರಿದಂತೆ ನೂರಾರು ಮಕ್ಕಳನ್ನೂ, ಹೆಂಡತಿ, ತಾಯಿ, ತಂಗಿಯರೂ ಸೇರಿದಂತೆ ನೂರಾರು ಮಹಿಳೆಯರನ್ನೂ, ನೂರಾರು ಗೆಳೆಯರನ್ನೂ ನೋಡುತ್ತೇನೆ ನಿತ್ಯವೂ. ನನಗೆ ಆತಂಕವಾಗುವ ವಿಷಯ ಎಂದರೆ,...

ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಮೊನ್ನೆ ಬಿಜೆಪಿ ಸೇರಿದ್ದ ಅಶೋಕ್ ಚವ್ಹಾಣ್‌ಗೆ ಟಿಕೇಟ್

ನವದೆಹಲಿ: ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಎರಡು ದಿನಗಳ ಹಿಂದೆಯಷ್ಟೇ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಅಶೋಕ್ ಚವ್ಹಾಣ್ ಅವರಿಗೆ ಮಹಾರಾಷ್ಟ್ರದಿಂದ ಟಿಕೇಟ್‌ ನೀಡಲಾಗಿದೆ. ಮಹಾರಾಷ್ಟ್ರ ಮಾಜಿ...

ಗುಜರಾತ್ ನಲ್ಲಿ ದಲಿತ ವರನನ್ನು ಕುದುರೆಯಿಂದ ಕೆಳಗಿಳಿಸಿ ಜಾತಿ ದೌರ್ಜನ್ಯ: ಪೊಲೀಸರಿಂದ ಸಮರ್ಥನೆ

ಗಾಂಧಿನಗರ: ಮದುವೆಯ ಮೆರವಣಿಗೆ ವೇಳೆ ದಲಿತ ವರನನ್ನುಬಲವಂತವಾಗಿ ಕುದುರೆಯಿಂದ ಕೆಳಗಿಳಿಸಿ ಜಾತಿ ನಿಂದನೆ ಮಾಡಿರುವ ಘಟನೆ ಗುಜರಾತ್‌ನ ಗಾಂಧಿನಗರ ಜಿಲ್ಲೆಯ ಚಡಸಾನಾ ಗ್ರಾಮದಲ್ಲಿ ನಡೆದಿದೆ. ಈ ಕುರಿತು ವರನ ಸೋದರ ಸಂಬಂಧಿ ಮತ್ತು ಸಹೋದರ...

ಸತ್ಯ-ಶೋಧ

You cannot copy content of this page