ಹಿಂದೂ ಧರ್ಮ ಎಲ್ಲರನ್ನೂ ಒಳಗೊಳ್ಳುವಂತದ್ದು, ಅಬ್ರಾಹ್ಮಿಕ್‌ ಧರ್ಮಗಳು ಪ್ರತ್ಯೇಕತಾವಾದಿ ಮನಸ್ಥಿತಿಯನ್ನು ಹೊಂದಿವೆ: ಮದ್ರಾಸ್ ಹೈಕೋರ್ಟ್

ಧರ್ಮ ಪರಿವರ್ತನೆಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಯಾವುದೇ ಸಂಸ್ಥೆಗಳಿಗೆ ವಿದೇಶಿ ದೇಣಿಗೆ (ನಿಯಂತ್ರಣ)...

SIR ಬಗ್ಗೆ ನಮಗೇನೂ ಭಯವಿಲ್ಲ, ಬಿಜೆಪಿಗೇ ಗೊಂದಲ: ಸತೀಶ್ ಜಾರಕಿಹೊಳಿ

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ನಡೆಯುತ್ತಿರುವ Special Intensive Revision...

ಅಕ್ಕ ಕೇಳವ್ವ – 1 ; ಅಕ್ಕಾ ಕೇಳವ್ವ ನಾನೊಂದ ಕನಸ ಕಂಡೆ

"..ತಾಯಿ ಅಕ್ಕಮಹಾದೇವಿ, ತಾನು ಕಂಡ ಕನಸನ್ನು ಯಾವ ಮುಚ್ಚುಮರೆಯಿಲ್ಲದೆ ಬಿತ್ತರಿಸಿದ್ದು ಈಗಲೂ ಚಿರಂತರವಾಗಿಯೇ ಉಳಿದಿದೆ.." ಅಂಕಣಕಾರರಾದ ಲಲಿತಾ ಹೊಸಪ್ಯಾಟಿ ಅವರ ಬರಹದಲ್ಲಿ ಕಾಲ ನಿಲ್ಲುವುದಿಲ್ಲ ಅದು ಉರುಳುತ್ತಲೇ...

ಬದುಕಿರುವ 1,054 ಮತದಾರರನ್ನು ‘ಸತ್ತವರು’ ಎಂದು ಬಿಂಬಿಸಿದ ಆರೋಪ: ಶಾಸಕ ಯತ್ನಾಳ್ ವಿರುದ್ಧ ಕ್ರಮಕ್ಕೆ ಜಾಗೃತ ಕರ್ನಾಟಕ ಆಗ್ರಹ

ಬೆಂಗಳೂರು : ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬದುಕಿರುವ 1,054 ಮತದಾರರನ್ನು ಮೃತರೆಂದು ಬಿಂಬಿಸಿ, ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲು ಪ್ರಯತ್ನಿಸಿದ್ದಾರೆ...

ಅಂಕಣಗಳು

ಕೆಪಿಎಸ್‌ಸಿ ನೇಮಕಾತಿ ಹಗರಣ: ಅಮಾನತುಗೊಂಡಿದ್ದ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಬಿ.ವಿ. ಗೀತಾ ಇಡಿ ವಶಕ್ಕೆ

ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ...

ಹಿಂದೂ ಧರ್ಮ ಎಲ್ಲರನ್ನೂ ಒಳಗೊಳ್ಳುವಂತದ್ದು, ಅಬ್ರಾಹ್ಮಿಕ್‌ ಧರ್ಮಗಳು ಪ್ರತ್ಯೇಕತಾವಾದಿ ಮನಸ್ಥಿತಿಯನ್ನು ಹೊಂದಿವೆ: ಮದ್ರಾಸ್ ಹೈಕೋರ್ಟ್

ಧರ್ಮ ಪರಿವರ್ತನೆಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಯಾವುದೇ ಸಂಸ್ಥೆಗಳಿಗೆ ವಿದೇಶಿ ದೇಣಿಗೆ (ನಿಯಂತ್ರಣ) ಕಾಯ್ದೆಯ (FCRA) ಅಡಿಯಲ್ಲಿ ನೋಂದಣಿ ನೀಡಲು ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್...

SIR ಬಗ್ಗೆ ನಮಗೇನೂ ಭಯವಿಲ್ಲ, ಬಿಜೆಪಿಗೇ ಗೊಂದಲ: ಸತೀಶ್ ಜಾರಕಿಹೊಳಿ

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ನಡೆಯುತ್ತಿರುವ Special Intensive Revision (SIR) ಪ್ರಕ್ರಿಯೆ ಕುರಿತು ನಮಗೇನೂ ಭಯವಿಲ್ಲ. ಬದಲಾಗಿ ಬಿಜೆಪಿಯವರಿಗೇ ಗೊಂದಲ ಉಂಟಾಗಿದೆ...

ಅಕ್ಕ ಕೇಳವ್ವ – 1 ; ಅಕ್ಕಾ ಕೇಳವ್ವ ನಾನೊಂದ ಕನಸ ಕಂಡೆ

"..ತಾಯಿ ಅಕ್ಕಮಹಾದೇವಿ, ತಾನು ಕಂಡ ಕನಸನ್ನು ಯಾವ ಮುಚ್ಚುಮರೆಯಿಲ್ಲದೆ ಬಿತ್ತರಿಸಿದ್ದು ಈಗಲೂ ಚಿರಂತರವಾಗಿಯೇ ಉಳಿದಿದೆ.." ಅಂಕಣಕಾರರಾದ ಲಲಿತಾ ಹೊಸಪ್ಯಾಟಿ ಅವರ ಬರಹದಲ್ಲಿ ಕಾಲ ನಿಲ್ಲುವುದಿಲ್ಲ ಅದು...

ಬದುಕಿರುವ 1,054 ಮತದಾರರನ್ನು ‘ಸತ್ತವರು’ ಎಂದು ಬಿಂಬಿಸಿದ ಆರೋಪ: ಶಾಸಕ ಯತ್ನಾಳ್ ವಿರುದ್ಧ ಕ್ರಮಕ್ಕೆ ಜಾಗೃತ ಕರ್ನಾಟಕ ಆಗ್ರಹ

ಬೆಂಗಳೂರು : ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬದುಕಿರುವ 1,054 ಮತದಾರರನ್ನು ಮೃತರೆಂದು ಬಿಂಬಿಸಿ, ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲು...

ಆರೋಗ್ಯ

ರಾಜಕೀಯ

ವಿದೇಶ

ಫ್ರಾನ್ಸ್‌ನಲ್ಲಿ ವಿದ್ಯಾರ್ಥಿ ದಂಗೆ: ಬೀದಿಗಿಳಿದ ಲಕ್ಷಾಂತರ ಹೈಸ್ಕೂಲ್ ಮಕ್ಕಳು, ಮ್ಯಾಕ್ರನ್ ಸರ್ಕಾರ ತತ್ತರ

ಫ್ರಾನ್ಸ್‌ನಾದ್ಯಂತ ಶಾಲಾ-ಕಾಲೇಜುಗಳ ಮೂಲಸೌಕರ್ಯಗಳ ಕೊರತೆ ಮತ್ತು ಆಡಳಿತ ವೈಫಲ್ಯದ ವಿರುದ್ಧ ಹೈಸ್ಕೂಲ್...

ನೇಪಾಳ ಜಲಪ್ರಳಯ: 40 ದಿನಗಳ ಬಳಿಕ ಶೋಧ ಕಾರ್ಯಾಚರಣೆ ಸ್ಥಗಿತ, ಬೆಚ್ಚಿ ಬೀಳಿಸುವ ಅಂಕಿ ಅಂಶಗಳ ವರದಿ

ಕಠ್ಮಂಡು: ನೇಪಾಳದಲ್ಲಿ ಆಗಸ್ಟ್ 26ರಂದು ಸಂಭವಿಸಿದ ಭೀಕರ ಭೋಟೆಕೋಶಿ-ತ್ರಿಶೂಲಿ ಪ್ರವಾಹದ ಬಳಿಕ...

ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು

ಅಬುಜಾ: ಪಶ್ಚಿಮ ಆಫ್ರಿಕಾ ರಾಷ್ಟ್ರ ನೈಜೀರಿಯಾದಲ್ಲಿ ಸೋಮವಾರ ಸಂಭವಿಸಿದ ಭೀಕರ ಸೇನಾ...

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಯುಎಇ ಅಧ್ಯಕ್ಷರ ಸಲಹೆಗಾರರ ಶ್ಲಾಘನೆ

ದುಬೈ: ಸೌದಿ ಅರೇಬಿಯಾದ ತಬೂಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಫ್ಲೈದುಬೈ ವಿಮಾನ...

ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ – ಮತ್ತೋರ್ವ ಅರ್ಜಿದಾರ

ನವದೆಹಲಿ : ಭಾರತೀಯ ಚುನಾವಣಾ ಆಯೋಗದ (ECI) ಆಂತರಿಕ ಕಾರ್ಯವೈಖರಿ ಮತ್ತು...

ಗಾಜಾ ನರಮೇಧದ ಆರೋಪ ಶತಮಾನದ ಅತಿದೊಡ್ಡ ಸುಳ್ಳು: ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ

ನ್ಯೂಯಾರ್ಕ್: ಗಾಜಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂಬ ಆರೋಪಗಳನ್ನು ಕಟುವಾಗಿ ತಳ್ಳಿಹಾಕಿರುವ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಹಿಂದೂ ಧರ್ಮ ಎಲ್ಲರನ್ನೂ ಒಳಗೊಳ್ಳುವಂತದ್ದು, ಅಬ್ರಾಹ್ಮಿಕ್‌ ಧರ್ಮಗಳು ಪ್ರತ್ಯೇಕತಾವಾದಿ ಮನಸ್ಥಿತಿಯನ್ನು ಹೊಂದಿವೆ: ಮದ್ರಾಸ್ ಹೈಕೋರ್ಟ್

ಧರ್ಮ ಪರಿವರ್ತನೆಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಯಾವುದೇ ಸಂಸ್ಥೆಗಳಿಗೆ ವಿದೇಶಿ ದೇಣಿಗೆ (ನಿಯಂತ್ರಣ)...

SIR ಬಗ್ಗೆ ನಮಗೇನೂ ಭಯವಿಲ್ಲ, ಬಿಜೆಪಿಗೇ ಗೊಂದಲ: ಸತೀಶ್ ಜಾರಕಿಹೊಳಿ

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ನಡೆಯುತ್ತಿರುವ Special Intensive Revision...

ಅಕ್ಕ ಕೇಳವ್ವ – 1 ; ಅಕ್ಕಾ ಕೇಳವ್ವ ನಾನೊಂದ ಕನಸ ಕಂಡೆ

"..ತಾಯಿ ಅಕ್ಕಮಹಾದೇವಿ, ತಾನು ಕಂಡ ಕನಸನ್ನು ಯಾವ ಮುಚ್ಚುಮರೆಯಿಲ್ಲದೆ ಬಿತ್ತರಿಸಿದ್ದು ಈಗಲೂ...

ಆಕಾಶವಾಣಿ ಭವನಕ್ಕೆ ಅಕ್ರಮ ಪ್ರವೇಶ ಆರೋಪ: ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ ಇಂಡಿಯಾ ನಾಯಕರ ವಿರುದ್ಧ ದೆಹಲಿ ಪೊಲೀಸರಿಂದ ಎಫ್‌ಐಆರ್

ಚುನಾವಣಾ ಆಯೋಗದ ವಿರುದ್ಧ ಮಂಗಳವಾರ ‘ಇಂಡಿಯಾ’ (INDIA) ಒಕ್ಕೂಟ ನಡೆಸಿದ ಪ್ರತಿಭಟನೆಯ...

ಮೀಡಿಯಾ

ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್ ನಂದಿನ ಹಾಲು – ಲೀಟರ್‌ಗೆ 8 ರೂ ಏರಿಕೆ ?

ಬೆಂಗಳೂರು: ದಸರಾಗೂ ಮುನ್ನ ರಾಜ್ಯದ ಜನತೆಗೆ ಮತ್ತೆ ಹಾಲಿನ ದರ ಏರಿಕೆಯ...

ಇಂಡಿಯಾ ಒಕ್ಕೂಟದ ಪ್ರತಿಭಟನೆ ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ – ದೆಹಲಿ ಪೊಲೀಸರು

ನವದೆಹಲಿ: SIR ಮತ್ತು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್...

ಬೇಲೂರು : ಎರಡು ತಿಂಗಳಲ್ಲೇ ಕಿತ್ತುಬಂದ ರಸ್ತೆ ಗುಣಮಟ್ಟಕ್ಕೆ ಗುತ್ತಿಗೆದಾರರೇ ಹೊಣೆ – ಕಳಪೆ ಕಾಮಗಾರಿಗೆ ಜನಾಕ್ರೋಶ

ಬೇಲೂರು : ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ರಸ್ತೆ ಡಾಂಬರೀಕ ರಣಗೊಂಡು...

ಬಿಜೆಪಿಯ ಇಬ್ಬರು ಬಿಎಲ್ಎಗಳಿಂದ 5,698 ಹೆಸರು ತೆಗೆದುಹಾಕುವ ಆರೋಪ – FIR ದಾಖಲು

ಬೆಂಗಳೂರು: ಜಯನಗರದಲ್ಲಿ 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಪ್ರಯತ್ನ...

BJP ಶಾಸಕನ ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಕೆ – ವಿಡಿಯೋ ವೈರಲ್‌ – 2,700 ದಂಡ

ದಾಹೋದ್: ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಅಗ್ನಿಶಾಮಕ ದಳದ ವಾಹನವೊಂದು ಬಿಜೆಪಿ ಶಾಸಕರೊಬ್ಬರ...

ಜನ-ಗಣ-ಮನ

ಹಿಂದೂ ಧರ್ಮ ಎಲ್ಲರನ್ನೂ ಒಳಗೊಳ್ಳುವಂತದ್ದು, ಅಬ್ರಾಹ್ಮಿಕ್‌ ಧರ್ಮಗಳು ಪ್ರತ್ಯೇಕತಾವಾದಿ ಮನಸ್ಥಿತಿಯನ್ನು ಹೊಂದಿವೆ: ಮದ್ರಾಸ್ ಹೈಕೋರ್ಟ್

ಧರ್ಮ ಪರಿವರ್ತನೆಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಯಾವುದೇ ಸಂಸ್ಥೆಗಳಿಗೆ ವಿದೇಶಿ ದೇಣಿಗೆ (ನಿಯಂತ್ರಣ)...

SIR ಬಗ್ಗೆ ನಮಗೇನೂ ಭಯವಿಲ್ಲ, ಬಿಜೆಪಿಗೇ ಗೊಂದಲ: ಸತೀಶ್ ಜಾರಕಿಹೊಳಿ

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ನಡೆಯುತ್ತಿರುವ Special Intensive Revision...

ಅಕ್ಕ ಕೇಳವ್ವ – 1 ; ಅಕ್ಕಾ ಕೇಳವ್ವ ನಾನೊಂದ ಕನಸ ಕಂಡೆ

"..ತಾಯಿ ಅಕ್ಕಮಹಾದೇವಿ, ತಾನು ಕಂಡ ಕನಸನ್ನು ಯಾವ ಮುಚ್ಚುಮರೆಯಿಲ್ಲದೆ ಬಿತ್ತರಿಸಿದ್ದು ಈಗಲೂ...

ಆಕಾಶವಾಣಿ ಭವನಕ್ಕೆ ಅಕ್ರಮ ಪ್ರವೇಶ ಆರೋಪ: ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ ಇಂಡಿಯಾ ನಾಯಕರ ವಿರುದ್ಧ ದೆಹಲಿ ಪೊಲೀಸರಿಂದ ಎಫ್‌ಐಆರ್

ಚುನಾವಣಾ ಆಯೋಗದ ವಿರುದ್ಧ ಮಂಗಳವಾರ ‘ಇಂಡಿಯಾ’ (INDIA) ಒಕ್ಕೂಟ ನಡೆಸಿದ ಪ್ರತಿಭಟನೆಯ...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಮತದಾರರ ಪಟ್ಟಿಯ ಸಣ್ಣ ವ್ಯತ್ಯಾಸ; ನಿವೃತ್ತ ಐಎಎಸ್ ಅಧಿಕಾರಿ ಎಬಿ ಇಬ್ರಾಹಿಂ ಗೆ ಚುನಾವಣಾ ಆಯೋಗ ನೋಟಿಸ್

"..35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ ಎ ಬಿ ಇಬ್ರಾಹಿಂ ಅವರಿಗೆ ನೋಟೀಸಿನಲ್ಲಿ ನಮೂದಿಸಿರುವ "ಸರಕಾರಿ ನೌಕರರಿಗೆ ಸುಳ್ಳು ಮಾಹಿತಿ ನೀಡುವುದು ಕ್ರಿಮಿನಲ್ ಅಪರಾಧ"ದ...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ಲೇಟೆಸ್ಟ್

ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಪಾಲಿಸಿ: ಶಾಸಕ ಸ್ವರೂಪ್ ಪ್ರಕಾಶ್

ಹಾಸನ: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೬೩ನೇ ಪರಿನಿರ್ವಣ ದಿನದ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಸ್ಮರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನ ಕ್ಷೇತ್ರದ ಶಾಸಕ ಹೆಚ್.ಪಿ....

ಕಲ್ಲುಗಣಿ ಗುತ್ತಿಗೆ ರಾಜಧನ ಮತ್ತು ದಂಡ ವಸೂಲಿಗೆ ಓ.ಟಿ.ಎಸ್: ಸಂಪುಟ ಸಭೆಯಲ್ಲಿ ನಿರ್ಧಾರ

ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ವಿಧಿಸಿರುವ ದಂಡವನ್ನು One Time Settlement (OTS) ಮೂಲಕ ಅನುಷ್ಠಾನಗೊಳಿಸುವ ಕುರಿತು ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಚಿವ ಸಂಪುಟ ಉಪ...

ಎಲ್ಲ ವರ್ಗದವರ ಏಳಿಗೆಗೆ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದ ಮಹಾನ್ ಚೇತನ ಡಾ ಬಿ ಆರ್ ಅಂಬೇಡ್ಕರ್

ಬಳ್ಳಾರಿ,ಡಿ. ವಿಧಾನದ ಆಶಯಗಳನ್ನು ಪಾಲಿಸಲು ಎಲ್ಲ ವರ್ಗಕ್ಕೂ ಅವಕಾಶ ಕಲ್ಪಿಸಿದ ಮಹಾನ್ ಚೇತನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಎಂದು ವಿಜಯಪುರದ ಸಾಮಾಜಿಕ ಹೋರಾಟಗಾರ್ತಿ ಅಕ್ಷತಾ.ಕೆ.ಸಿ ಅವರು ಹೇಳಿದರು.ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ...

ಆಂದ್ರಪ್ರದೇಶ: ವಕ್ಫ್‌ ಮಂಡಳಿಯನ್ನು ಪುನರ್‌ ರಚಿಸಿದ ಚಂದ್ರಬಾಬು ನಾಯ್ಡು ಸರ್ಕಾರ

ಹೈದರಾಬಾದ್‌: ಒಂದು ವಾರದ ಹಿಂದೆಯಷ್ಟೆ ವಕ್ಫ್‌ ಮಂಡಳಿಯನ್ನು ವಿಸರ್ಜನೆ ಮಾಡಿದ್ದ ಆಂದ್ರ ಪ್ರದೇಶದ ಚಂದ್ರಬಾಬು ನಾಯ್ಡು ಸರ್ಕಾರ್‌, ಮತ್ತೆ ಶುಕ್ರವಾರ ಎಂಟು ಸದಸ್ಯರ ನೇಮಕದೊಂದಿಗೆ ರಾಜ್ಯ ವಕ್ಫ್ ಮಂಡಳಿಯನ್ನು ಪುನರ್‌ ರಚಿಸಿಸಿದೆ. ಅಲ್ಪಸಂಖ್ಯಾತರ...

ಉತ್ತರಪ್ರದೇಶ: ಮುಸ್ಲಿಂ ಬಾಲಕನ ಕೆನ್ನೆಗೆ ಹೊಡೆಯಲು ಸೂಚಿಸಿದ ಶಿಕ್ಷಕಿಗೆ ಜಾಮೀನು ನಿರಾಕರಣೆ

ಮುಝಾಫ್ಫರ್ ನಗರ್: ಎರಡನೆ ತರಗತಿಯ ಮುಸ್ಲಿಂ ಬಾಲಕನ ಕೆನ್ನೆಗೆ ಹೊಡೆಯಲು ಆತನ ಸಹಪಾಠಿಗಳಿಗೆ ಸೂಚಿಸಿ, ವ್ಯಾಪಕ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿದ್ದ ಶಿಕ್ಷಕಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ. ಈ...

ಯುಪಿಯಲ್ಲಿ ಒಂದೇ ದಿನ ಎರಡು ಮಾರಣಾಂತಿಕ ಅಪಘಾತ, 12 ಮಂದಿ ಸಾವು

ಉತ್ತರ ಪ್ರದೇಶದಲ್ಲಿ ಇಂದು ಎರಡು ಭೀಕರ ರಸ್ತೆ ಅಪಘಾತಗಳು ಸಂಭವಿಸಿವೆ. ಈ ಎರಡು ಅಪಘಾತಗಳಲ್ಲಿ ಒಟ್ಟು 12 ಮಂದಿ ಸಾವನ್ನಪ್ಪಿದ್ದಾರೆ. ಇಂದು ಮಧ್ಯಾಹ್ನ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಡಬಲ್ ಡೆಕ್ಕರ್ ಬಸ್...

ಸತ್ಯ-ಶೋಧ