ಇರಾನ್ ದೇಶವನ್ನು ಶಿಲಾಯುಗದತ್ತ ತಳ್ಳುತ್ತೇವೆ: ಡೊನಾಲ್ಡ್ ಟ್ರಂಪ್ ಬೆದರಿಕೆ

ವಾಷಿಂಗ್ಟನ್: ಇರಾನ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಘೋಷಿಸಿರುವ ಅಮೆರಿಕ...

ಗಲ್ಫ್ ರಾಷ್ಟ್ರಗಳಲ್ಲಿ ಪ್ರತಿದಿನ 20ಕ್ಕೂ ಹೆಚ್ಚು ಭಾರತೀಯ ವಲಸೆ ಕಾರ್ಮಿಕರ ಸಾವು: ವಿದೇಶಾಂಗ ಸಚಿವಾಲಯ

ದೆಹಲಿ: ಉತ್ತಮ ಬದುಕು ಅರಸಿ ಗಲ್ಫ್ ರಾಷ್ಟ್ರಗಳಿಗೆ ವಲಸೆ ಹೋಗುವ ಭಾರತೀಯ...

ಭಾರತದ ಉತ್ಪಾದನಾ ವಲಯಕ್ಕೆ ಯುದ್ಧದ ಬಿಸಿ: 45 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿತ

ಅಮೆರಿಕದ ಯುದ್ಧೋನ್ಮಾದ ಮತ್ತು ಹೆಚ್ಚಿನ ಸುಂಕದ ದರಗಳು ಭಾರತದ ತಯಾರಿಕಾ ವಲಯದ ಮೇಲೆ ತೀವ್ರ ಪರಿಣಾಮ ಬೀರುತ್ತಿವೆ. ವಿಶೇಷವಾಗಿ ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಹಿನ್ನೆಲೆಯಲ್ಲಿ ಮಾರ್ಚ್...

ಐಪ್ಯಾಕ್ ಮೇಲೆ ಇಡಿ ದಾಳಿ: ಬಂಗಾಳ ಚುನಾವಣೆ ಹೊತ್ತಲ್ಲೇ ಚುನಾವಣಾ ತಂತ್ರಗಾರಿಕೆ ಸಂಸ್ಥೆಯ ಕಚೇರಿಗಳಲ್ಲಿ ತಪಾಸಣೆ

ಹೈದರಾಬಾದ್: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಬೆನ್ನಲ್ಲೇ, ಪ್ರಖ್ಯಾತ ಚುನಾವಣಾ ತಂತ್ರಗಾರಿಕೆ ಸಂಸ್ಥೆಯಾದ ಐಪ್ಯಾಕ್ (I-PAC) ಕಚೇರಿಗಳ ಮೇಲೆ ಜಾರಿ...

ಅಂಕಣಗಳು

ಯುದ್ಧ ನಿಂತರೂ ರುಪಾಯಿ ಕುಸಿತ ನಿಲ್ಲಲ್ಲ: MUFG ವರದಿ

“ಭಾರತೀಯ ರೂಪಾಯಿ ದುರ್ಬಲವಾಗುವುದನ್ನು ನಾವು ನೋಡುತ್ತಿದ್ದೇವೆ. ಇರಾನ್ ಮತ್ತು ಮಧ್ಯಪ್ರಾಚ್ಯದ ಸಂಘರ್ಷ...

ಡಾಲರ್ ಎದುರು ರೂಪಾಯಿ ಪಾತಾಳಕ್ಕೆ ಜಿಗಿತ : 94.82 ರ ಹೊಸ ದಾಖಲೆಯ ಕನಿಷ್ಠ ಮಟ್ಟ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಉದ್ವಿಗ್ನತೆ, ಕದನ ವಿರಾಮದ ಅನಿಶ್ಚಿತತೆ ಹಾಗೂ ಜಾಗತಿಕ...

ಭಾರತದ ಉತ್ಪಾದನಾ ವಲಯಕ್ಕೆ ಯುದ್ಧದ ಬಿಸಿ: 45 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿತ

ಅಮೆರಿಕದ ಯುದ್ಧೋನ್ಮಾದ ಮತ್ತು ಹೆಚ್ಚಿನ ಸುಂಕದ ದರಗಳು ಭಾರತದ ತಯಾರಿಕಾ ವಲಯದ ಮೇಲೆ ತೀವ್ರ ಪರಿಣಾಮ ಬೀರುತ್ತಿವೆ. ವಿಶೇಷವಾಗಿ ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಹಿನ್ನೆಲೆಯಲ್ಲಿ...

ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ: ಎನ್‌ಜಿಒ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಂಬಂಧಿಸಿದ ನ್ಯಾಯಾಂಗ ನಿಂದನೆ ಪ್ರಕರಣದ ತುರ್ತು ವಿಚಾರಣೆ ನಡೆಸಬೇಕೆಂಬ ಎನ್‌ಜಿಒ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ....

ಧರ್ಮಸ್ಥಳ ಹಾರರ್ ವಿಡಿಯೋ: ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ಧರ್ಮಸ್ಥಳದಲ್ಲಿ ನಡೆದಿದೆಯೆಂದು ಹೇಳಲಾಗುತ್ತಿರುವ ಸಮೂಹ ಸಮಾಧಿ ಪ್ರಕರಣ ಕುರಿತು ವಿಡಿಯೋ ಪ್ರಕಟಿಸಿದ ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ದಾಖಲಾಗಿದ್ದ...

ಐಟಿ ನಿಯಮಗಳಿಗೆ ತಿದ್ದುಪಡಿ; ಕಂಟೆಂಟ್ ಕ್ರಿಯೇಟರ್‌ಗಳ ಮೇಲೂ ಸರ್ಕಾರದ ಕಣ್ಗಾವಲು: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯ ಆತಂಕ

ನವದೆಹಲಿ: ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಮತ್ತು ಪ್ರಚಲಿತ ವಿಚಾರಗಳನ್ನು ಹಂಚಿಕೊಳ್ಳುವ ಕ್ರಿಯೇಟರ್‌ಗಳನ್ನು ನಿಯಂತ್ರಣದ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿರುವ ಕ್ರಮವು ಅಭಿವ್ಯಕ್ತಿ ಸ್ವಾತಂತ್ರ್ಯದ...

ಆರೋಗ್ಯ

ರಾಜಕೀಯ

ವಿದೇಶ

ಇರಾನ್ ದೇಶವನ್ನು ಶಿಲಾಯುಗದತ್ತ ತಳ್ಳುತ್ತೇವೆ: ಡೊನಾಲ್ಡ್ ಟ್ರಂಪ್ ಬೆದರಿಕೆ

ವಾಷಿಂಗ್ಟನ್: ಇರಾನ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಘೋಷಿಸಿರುವ ಅಮೆರಿಕ...

ಹಾರ್ಮುಜ್ ಜಲಸಂಧಿಯ ಯುದ್ಧ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾದ ನೆರವು: ಇಂಧನ ಪೂರೈಕೆ ಹೆಚ್ಚಳಕ್ಕೆ ಸಿದ್ಧತೆ

ಜಾಗತಿಕ ರಾಜಕೀಯ ಅಸ್ಥಿರತೆಯ ನಡುವೆಯೂ ಭಾರತ ಮತ್ತು ರಷ್ಯಾ ನಡುವಿನ ಸಂಬಂಧಗಳು...

ಇರಾನ್ ವಿರುದ್ಧ ಅಮೆರಿಕಕ್ಕೆ ಸಂಪೂರ್ಣ ವಿಜಯ: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ

ವಾಷಿಂಗ್ಟನ್: ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ತನ್ನ ಗುರಿಗಳನ್ನು ಯಶಸ್ವಿಯಾಗಿ ತಲುಪಿದೆ...

ಬಹ್ರೇನ್‌ನಲ್ಲಿನ ಅಮೆಜಾನ್ ಡೇಟಾ ಸೆಂಟರ್ ಮೇಲೆ ಕ್ಷಿಪಣಿ ದಾಳಿ ಮಾಡಿದ ಇರಾನ್: ಸ್ಟಾರ್‌ ಲಿಂಕ್‌ ಮೇಲೂ ದಾಳಿ ಮಾಡುವುದಾಗಿ ಎಚ್ಚರಿಕೆ

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಯುದ್ಧವು ಈಗ ಅಮೆರಿಕದ ತಂತ್ರಜ್ಞಾನ ದೈತ್ಯ ಕಂಪನಿಗಳ...

ನ್ಯಾಟೋದಿಂದ ಅಮೆರಿಕ ಹೊರಬರುವ ಮುನ್ಸೂಚನೆ ಕೊಟ್ಟ ಟ್ರಂಪ್: ಜಾಗತಿಕ ಭದ್ರತೆಗೆ ದೊಡ್ಡ ಹೊಡೆತವೇ?

ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿರುವ...

ದೊಡ್ಡ ಮಟ್ಟದಲ್ಲಿ ಉದ್ಯೋಗ ಕಡಿತಕ್ಕೆ ಮುಂದಾದ ಒರಾಕಲ್: 30,000 ಸಿಬ್ಬಂದಿ ವಜಾ, 12,000 ಭಾರತೀಯರಿಗೆ ಸಂಕಷ್ಟ

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ದೈತ್ಯ ಒರಾಕಲ್ (Oracle) ಸಂಸ್ಥೆಯು ಮಂಗಳವಾರ ಏಕಾಏಕಿ...

ಖರ್ಗ್ ದ್ವೀಪದ ಮೇಲೆ ಅಮೆರಿಕ ಕಣ್ಣು: ಇರಾನ್ ಆರ್ಥಿಕತೆಗೆ ಭಾರಿ ಹೊಡೆತ ನೀಡಲು ಟ್ರಂಪ್ ಸಜ್ಜು

ಇರಾನ್ ಮೇಲಿನ ಒತ್ತಡವನ್ನು ತೀವ್ರಗೊಳಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರವು,...

ಇರಾನ್ ನೌಕಾಪಡೆ ಮುಖ್ಯಸ್ಥ ಅಲಿರೆಜಾ ತಂಗ್ಸಿರಿ ಸಾವು: ಅಧಿಕೃತವಾಗಿ ದೃಢಪಡಿಸಿದ ಟೆಹ್ರಾನ್

ಟೆಹ್ರಾನ್: ಕಳೆದ ವಾರ ಇಸ್ರೇಲ್ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ ತೀವ್ರವಾಗಿ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಕಾಬೂಲ್‌ನಲ್ಲಿ ಭೀಕರ ಸ್ಫೋಟ: ಆಸ್ಪತ್ರೆ ಮೇಲೆ ದಾಳಿ ಆರೋಪ – 400ಕ್ಕೂ ಹೆಚ್ಚು ಸಾವು, ಪಾಕ್ ನಿರಾಕರಣೆ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟವು...

ದೇಶದಲ್ಲಿ ಇಂಧನ ಕೊರತೆ ಇಲ್ಲ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ...

ಜನ-ಗಣ-ಮನ

ಅಡುಗೆ ಮನೆ ಆಯ್ತು, ಈಗ ಬೆಡ್ ರೂಮಿಗೂ ತಟ್ಟಿದ ಯುದ್ಧದ ಬಿಸಿ; ಕಾಂಡೋಮ್ ಉತ್ಪಾದನೆ ಮೇಲೆ ನೇರ ಪರಿಣಾಮ

ಗಲ್ಫ್ ಪ್ರದೇಶದಲ್ಲಿ ತೀವ್ರಗೊಂಡಿರುವ ಜಿಯೋಪಾಲಿಟಿಕಲ್ ಉದ್ವಿಗ್ನತೆ ಭಾರತದ ಕಾಂಡೋಮ್ ಉತ್ಪಾದನಾ ಕ್ಷೇತ್ರದ...

ಗಲ್ಫ್‌ ಯುದ್ಧದ ಹೊಡೆತ: ರಾಜ್ಯದಲ್ಲಿ ಈರುಳ್ಳಿ ಬೆಲೆ ಕುಸಿತ, ರೈತರು ಸಂಕಷ್ಟದಲ್ಲಿ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಾಜ್ಯದ ಕೃಷಿ ಕ್ಷೇತ್ರಕ್ಕೂ ತೀವ್ರ ಹೊಡೆತ...

“ಹೂ ಪ್ರೇಮದ ಯುಗಾದಿ ಮತ್ತು ಚಂದ್ರ”

ಗೀತಾ ನಾರಾಯಣ್ ಅವರ ಯುಗಾದಿ ವಿಶೇಷದ ನೀಳ್ಗವಿತೆ.. ತಪ್ಪದೇ ಓದಿ ನಡುರಾತ್ರಿ...

ವಿಶೇಷ

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After Blenheim ಎಂಬ ಪದ್ಯವನ್ನು ಬಿ.ಎಂ.ಶ್ರೀ ಬ್ಲೆನ್ ಹೀಮ್ ಕದನ ಎಂದು ಮರುಸೃಷ್ಟಿಸಿದ್ದಾರೆ. ಅದರ ಕೆಲವು...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳಿಗೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿದಾಳಿ ಆರಂಭಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವಿಧಿಸಿದ್ದ ವ್ಯಾಪಕ...

ಆಗುಂಬೆ ಘಾಟ್‌ ಸುರಂಗ ಮಾರ್ಗ ಯೋಜನೆಗೆ ಭೂ ವಿಜ್ಞಾನಿಗಳಿಂದ ಆಕ್ಷೇಪ; ಪಶ್ಚಿಮ ಘಟ್ಟಕ್ಕೆ ‘ಕೊನೆ ಮೊಳೆ’ಯ ಆತಂಕ

ಕರ್ನಾಟಕದ ಪಶ್ಚಿಮ ಘಟ್ಟಗಳ ಅಂಗಳದಲ್ಲಿ ನೆಲೆಸಿರುವ ಆಗುಂಬೆ ಪ್ರದೇಶವು ತನ್ನ ಅತಿವೃಷ್ಟಿ, ಜೈವ ವೈವಿಧ್ಯತೆ ಮತ್ತು ಪ್ರಕೃತಿ ಸೌಂದರ್ಯದ ಮೂಲಕ ವಿಶ್ವಪ್ರಸಿದ್ಧಿ ಪಡೆದಿದೆ. ಈ...

ಲೇಟೆಸ್ಟ್

ಹೊಟ್ಟೆಪಾಡಿಗಾಗಿ ದಾರಿ ತಪ್ಪುತ್ತಿರುವ ಯುವಜನರು

ಅಭಿವೃದ್ಧಿ ಮುಂದಿನ ಪೀಳಿಗೆಯ ಭವಿಷ್ಯದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಯುವಕರ ಪಾತ್ರ ಬಹಳ ಮುಖ್ಯವಾಗಿದೆ. ಆದರೆ ಯುವಕರು ತಮ್ಮ ಜವಾಬ್ದಾರಿಗಳನ್ನು ಮರೆತು ಮಾದಕ ವ್ಯಾಸನಿಗಳಾಗುತ್ತಿದ್ದಾರೆ. ಮದ್ಯದ ಚಟ, ಇಂಟರ್ನೆಟ್ ಚಟ, ಗೇಮಿಂಗ್ ಮುಂತಾದ ಚಟಗಳಿಗೆ...

ಮೋದಿಯಂಥ ಪ್ರಬಲ ನಾಯಕನ ಅಗತ್ಯತೆ ನಮ್ಮ ದೇಶಕ್ಕೆ ಇದೆಯೇ?

ಎಂ ನಾಗರಾಜ ಶೆಟ್ಟಿ ದೇಶಕ್ಕೆ ಪ್ರಬಲ ನಾಯಕ ಬೇಕು ಎನ್ನುವ ಅಭಿಪ್ರಾಯವನ್ನು ಜನ ಮಾನಸದಲ್ಲಿ ಬಿತ್ತಲಾಗಿದೆ. ಇದು ತಪ್ಪು. ಪ್ರಜಾಪ್ರಭುತ್ವದಲ್ಲಿ ಪ್ರಬಲ ನಾಯಕನ ಅವಶ್ಯಕತೆ ಇಲ್ಲ; ಇದು ಪ್ರಜಾಪ್ರಭುತ್ವದ ಅಶಯಕ್ಕೆ ವಿರುದ್ಧವಾದುದು. ಚುನಾವಣೆಯ ನಂತರ ಶಾಸಕರು,...

ವಿರೋಧ ಪಕ್ಷದವರು ಯಾರನ್ನೂ ಸಮಾಧಿ ಮಾಡುವುದಿಲ್ಲ; ರಾಜಕೀಯ ವಿರೋಧ ಮಾತ್ರ: ಸಿಎಂ ಸಿದ್ದರಾಮಯ್ಯ

ಮೈಸೂರು, ಮೇ 11: ವಿರೋಧ ಪಕ್ಷದವರು ಯಾರನ್ನೂ ಸಮಾಧಿ ಮಾಡುವುದಿಲ್ಲ ಪ್ರಧಾನಿಗಳನ್ನು ರಾಜಕೀಯವಾಗಿ ವಿರೋಧ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಪ್ರಧಾನಮಂತ್ರಿ ನರೇಂದ್ರ...

ಬಿಜೆಪಿ ಮುಖಂಡ ದೇವರಾಜೇ ಗೌಡನ ಮೇಲೆ ಅತ್ಯಾ*ಚಾರ ಪ್ರಕರಣ ದಾಖಲು

ಪ್ರಜ್ವಲ್ ರೇವಣ್ಣನ ಅಶ್ಲೀಲ ಪೆನ್ ಡ್ರೈವ್ ಪ್ರಕರಣದ ನಂತರ ರಾಜ್ಯಾದ್ಯಂತ ದೊಡ್ಡ ಸುದ್ದಿ ಮಾಡಿರುವ ದೇವರಾಜೇ ಗೌಡನಿಗೆ ಈಗ ಈ ಪ್ರಕರಣವೇ ತಿರುಗು ಬಾಣವಾಗಿ ಪರಿಣಮಿಸಿದೆ. ಪ್ರಜ್ವಲ್ ರೇವಣ್ಣನ ಪ್ರಕರಣದಲ್ಲಿ ಸಂತ್ರಸ್ತೆ ಎನ್ನಿಸಿಕೊಂಡ...

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್

ಹೊಸದೆಹಲಿ: ಜೂನ್ 1ರವರೆಗೆ ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ...

ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ, ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಮೇ 10- ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ...

ಸತ್ಯ-ಶೋಧ