ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಇಂದು ಇಂಡಿಯಾ ಮೈತ್ರಿಕೂಟದಿಂದ ಪಾದಯಾತ್ರೆ

ದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ಪದಚ್ಯುತಿಗೆ...

ಪಿಎಸ್‌ಐ ನೇಮಕಾತಿ ಹಗರಣ: ಆರೋಪಿ ಆರ್.ಡಿ. ಪಾಟೀಲ್ ಜಾಮೀನು ಅರ್ಜಿ ತಿರಸ್ಕೃತ

ನವದೆಹಲಿ: ಕರ್ನಾಟಕದ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರುದ್ರಗೌಡ ಪಾಟೀಲ್ ಅಲಿಯಾಸ್ ಆರ್.ಡಿ. ಪಾಟೀಲ್‌ಗೆ ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು ಮರೀಚಿಕೆಯಾಗಿದೆ. ಜಾಮೀನು ಕೋರಿ...

ಉಡುಪಿ ಶ್ರೀಕೃಷ್ಣ ಮಠದ ಬಳಿಯ ವಸತಿಗೃಹದಲ್ಲಿ ಮುಸ್ಲಿಂ ಮಹಿಳೆಗೆ ಕೊಠಡಿ ನಿರಾಕರಣೆ ಆರೋಪ: ಸಿಪಿಐ(ಎಂ) ಆಕ್ರೋಶ

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದ ಸಮೀಪವಿರುವ ವಸತಿಗೃಹವೊಂದರಲ್ಲಿ ಮುಸ್ಲಿಂ ಮಹಿಳೆಯೊಬ್ಬರಿಗೆ ಉಳಿದುಕೊಳ್ಳಲು ಕೊಠಡಿ ನೀಡಲು ನಿರಾಕರಿಸಲಾಗಿದೆ ಎಂದು ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ -...

ಅಂಕಣಗಳು

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಇಂದು ಇಂಡಿಯಾ ಮೈತ್ರಿಕೂಟದಿಂದ ಪಾದಯಾತ್ರೆ

ದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ಪದಚ್ಯುತಿಗೆ ಆಗ್ರಹಿಸಿ ವಿರೋಧ ಪಕ್ಷಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿವೆ. ‘ಇಂಡಿಯಾ ಮೈತ್ರಿಕೂಟ’ದ ಸಂಸದರು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಯತ್ನಿಸಿದ ಆರೋಪ ಪ್ರಕರಣ: ಬಿಜೆಪಿ ಮುಖಂಡ ಡಾ. ರವಿ ಪಾಟೀಲ್‌ಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಳಗಾವಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್ - SIR) ಪ್ರಕ್ರಿಯೆಯ ಸಂದರ್ಭದಲ್ಲಿ ‘ಫಾರ್ಮ್ 7’ ಅರ್ಜಿಗಳ ಮೂಲಕ 198 ಮುಸ್ಲಿಂ ಮತದಾರರ...

ಪಿಎಸ್‌ಐ ನೇಮಕಾತಿ ಹಗರಣ: ಆರೋಪಿ ಆರ್.ಡಿ. ಪಾಟೀಲ್ ಜಾಮೀನು ಅರ್ಜಿ ತಿರಸ್ಕೃತ

ನವದೆಹಲಿ: ಕರ್ನಾಟಕದ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರುದ್ರಗೌಡ ಪಾಟೀಲ್ ಅಲಿಯಾಸ್ ಆರ್.ಡಿ. ಪಾಟೀಲ್‌ಗೆ ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು ಮರೀಚಿಕೆಯಾಗಿದೆ. ಜಾಮೀನು...

ಉಡುಪಿ ಶ್ರೀಕೃಷ್ಣ ಮಠದ ಬಳಿಯ ವಸತಿಗೃಹದಲ್ಲಿ ಮುಸ್ಲಿಂ ಮಹಿಳೆಗೆ ಕೊಠಡಿ ನಿರಾಕರಣೆ ಆರೋಪ: ಸಿಪಿಐ(ಎಂ) ಆಕ್ರೋಶ

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದ ಸಮೀಪವಿರುವ ವಸತಿಗೃಹವೊಂದರಲ್ಲಿ ಮುಸ್ಲಿಂ ಮಹಿಳೆಯೊಬ್ಬರಿಗೆ ಉಳಿದುಕೊಳ್ಳಲು ಕೊಠಡಿ ನೀಡಲು ನಿರಾಕರಿಸಲಾಗಿದೆ ಎಂದು ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ...

ಆರೋಗ್ಯ

ರಾಜಕೀಯ

ವಿದೇಶ

ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು

ಅಬುಜಾ: ಪಶ್ಚಿಮ ಆಫ್ರಿಕಾ ರಾಷ್ಟ್ರ ನೈಜೀರಿಯಾದಲ್ಲಿ ಸೋಮವಾರ ಸಂಭವಿಸಿದ ಭೀಕರ ಸೇನಾ...

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಯುಎಇ ಅಧ್ಯಕ್ಷರ ಸಲಹೆಗಾರರ ಶ್ಲಾಘನೆ

ದುಬೈ: ಸೌದಿ ಅರೇಬಿಯಾದ ತಬೂಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಫ್ಲೈದುಬೈ ವಿಮಾನ...

ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ – ಮತ್ತೋರ್ವ ಅರ್ಜಿದಾರ

ನವದೆಹಲಿ : ಭಾರತೀಯ ಚುನಾವಣಾ ಆಯೋಗದ (ECI) ಆಂತರಿಕ ಕಾರ್ಯವೈಖರಿ ಮತ್ತು...

ಗಾಜಾ ನರಮೇಧದ ಆರೋಪ ಶತಮಾನದ ಅತಿದೊಡ್ಡ ಸುಳ್ಳು: ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ

ನ್ಯೂಯಾರ್ಕ್: ಗಾಜಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂಬ ಆರೋಪಗಳನ್ನು ಕಟುವಾಗಿ ತಳ್ಳಿಹಾಕಿರುವ...

ಭಾರತ – ಪಾಕ್ ಸೇರಿ 8 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಪುನರುಚ್ಚರಿಸಿದ ಟ್ರಂಪ್; ಭಾರತಕ್ಕೆ 100% ಸುಂಕದ ಬೆದರಿಕೆ

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ...

ರಷ್ಯಾ ಸಂಸತ್ ಚುನಾವಣೆಯಲ್ಲಿ 355ಕ್ಕೂ ಹೆಚ್ಚು ಸ್ಥಾನ ಗೆದ್ದು – ದಾಖಲೆ ಬರೆದ ಪುಟಿನ್

ಮಾಸ್ಕೋ: ಉಕ್ರೇನ್‌ ವಿರುದ್ಧ ಪೂರ್ಣ ಪ್ರಮಾಣದ ಯುದ್ಧ ಪ್ರಾರಂಭವಾದ ನಂತರ ನಡೆದ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಇಂದು ಇಂಡಿಯಾ ಮೈತ್ರಿಕೂಟದಿಂದ ಪಾದಯಾತ್ರೆ

ದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ಪದಚ್ಯುತಿಗೆ...

ಪಿಎಸ್‌ಐ ನೇಮಕಾತಿ ಹಗರಣ: ಆರೋಪಿ ಆರ್.ಡಿ. ಪಾಟೀಲ್ ಜಾಮೀನು ಅರ್ಜಿ ತಿರಸ್ಕೃತ

ನವದೆಹಲಿ: ಕರ್ನಾಟಕದ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರುದ್ರಗೌಡ...

ಉಡುಪಿ ಶ್ರೀಕೃಷ್ಣ ಮಠದ ಬಳಿಯ ವಸತಿಗೃಹದಲ್ಲಿ ಮುಸ್ಲಿಂ ಮಹಿಳೆಗೆ ಕೊಠಡಿ ನಿರಾಕರಣೆ ಆರೋಪ: ಸಿಪಿಐ(ಎಂ) ಆಕ್ರೋಶ

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದ ಸಮೀಪವಿರುವ ವಸತಿಗೃಹವೊಂದರಲ್ಲಿ ಮುಸ್ಲಿಂ ಮಹಿಳೆಯೊಬ್ಬರಿಗೆ...

ಪ್ರತಿಭಟನಾ ಸ್ಥಳಗಳಲ್ಲಿ ವರದಿ ಮಾಡುವ ಪತ್ರಕರ್ತರಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ದೆಹಲಿ ಪೊಲೀಸ್: ಐಡಿ ಕಾರ್ಡ್ ಪ್ರದರ್ಶನ, ಅಂತರ ಕಾಯ್ದುಕೊಳ್ಳುವುದು ಕಡ್ಡಾಯ

ದೆಹಲಿ: ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಪ್ರತಿಭಟನೆಗಳ ವರದಿಗಾರಿಕೆ ವೇಳೆ ಪೊಲೀಸರು ಮತ್ತು ಮಾಧ್ಯಮ...

ಮೀಡಿಯಾ

ನನಗೆ ಆಶೀರ್ವಾದ ಮಾಡಿದಂತೆ ಯತೀಂದ್ರಗೂ ಮಾಡಿ – ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ನನಗೆ ಆಶೀರ್ವಾದ ಮಾಡಿದಂತೆ ಯತೀಂದ್ರಗೂ ಆಶೀರ್ವಾದ ಮಾಡಬೇಕು ಎಂದು ಮಾಜಿ...

ಹಾಸನ ಪೆಂಡಾಲ್ ಗೌರಿ-ಗಣಪತಿ ವಿಸರ್ಜನೆ, ಸುಭಾನ್ವಿತಾಗೆ ಲತಾ – ಕುಮಾರಿ ನೋಟಿಸ್

ಹಾಸನ: ಸರ್ವ ಧರ್ಮೀಯರ ಸೌಹಾರ್ದತೆಯ ಸಂಕೇತವಾದ ಹಾಸನದ ಐತಿಹಾಸಿಕ ದೇವಿಗೆರೆಯ ಪೆಂಡಾಲ್...

ರಾಜಧಾನಿಯಲ್ಲಿ ಫಾರ್ಮ್-7 ದುರ್ಬಳಕೆ, ಬಿಜೆಪಿಯ ಬೂತ್ ಏಜೆಂಟ್ – ವಿರುದ್ಧ ಎಫ್‌ಐಆರ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ(SIR) ಚುನಾವಣಾ ಆಯೋಗದ...

ಕಾಂಗ್ರೆಸ್ ಪದಗ್ರಹಣದಲ್ಲಿ ಉಲ್ಟಾ ಧ್ವಜ, ಬಾವುಟದ ಜೋಡಣೆಯಲ್ಲಿ ಯಡವಟ್ಟು

ಕಾಂಗ್ರೆಸ್ (Congress) ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದ ವೇಳೆ ಸೇವಾದಳದ ಕಾರ್ಯಕರ್ತರಿಂದ...

ಜನ-ಗಣ-ಮನ

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಇಂದು ಇಂಡಿಯಾ ಮೈತ್ರಿಕೂಟದಿಂದ ಪಾದಯಾತ್ರೆ

ದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ಪದಚ್ಯುತಿಗೆ...

ಪಿಎಸ್‌ಐ ನೇಮಕಾತಿ ಹಗರಣ: ಆರೋಪಿ ಆರ್.ಡಿ. ಪಾಟೀಲ್ ಜಾಮೀನು ಅರ್ಜಿ ತಿರಸ್ಕೃತ

ನವದೆಹಲಿ: ಕರ್ನಾಟಕದ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರುದ್ರಗೌಡ...

ಉಡುಪಿ ಶ್ರೀಕೃಷ್ಣ ಮಠದ ಬಳಿಯ ವಸತಿಗೃಹದಲ್ಲಿ ಮುಸ್ಲಿಂ ಮಹಿಳೆಗೆ ಕೊಠಡಿ ನಿರಾಕರಣೆ ಆರೋಪ: ಸಿಪಿಐ(ಎಂ) ಆಕ್ರೋಶ

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದ ಸಮೀಪವಿರುವ ವಸತಿಗೃಹವೊಂದರಲ್ಲಿ ಮುಸ್ಲಿಂ ಮಹಿಳೆಯೊಬ್ಬರಿಗೆ...

ಪ್ರತಿಭಟನಾ ಸ್ಥಳಗಳಲ್ಲಿ ವರದಿ ಮಾಡುವ ಪತ್ರಕರ್ತರಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ದೆಹಲಿ ಪೊಲೀಸ್: ಐಡಿ ಕಾರ್ಡ್ ಪ್ರದರ್ಶನ, ಅಂತರ ಕಾಯ್ದುಕೊಳ್ಳುವುದು ಕಡ್ಡಾಯ

ದೆಹಲಿ: ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಪ್ರತಿಭಟನೆಗಳ ವರದಿಗಾರಿಕೆ ವೇಳೆ ಪೊಲೀಸರು ಮತ್ತು ಮಾಧ್ಯಮ...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಮತದಾರರ ಪಟ್ಟಿಯ ಸಣ್ಣ ವ್ಯತ್ಯಾಸ; ನಿವೃತ್ತ ಐಎಎಸ್ ಅಧಿಕಾರಿ ಎಬಿ ಇಬ್ರಾಹಿಂ ಗೆ ಚುನಾವಣಾ ಆಯೋಗ ನೋಟಿಸ್

"..35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ ಎ ಬಿ ಇಬ್ರಾಹಿಂ ಅವರಿಗೆ ನೋಟೀಸಿನಲ್ಲಿ ನಮೂದಿಸಿರುವ "ಸರಕಾರಿ ನೌಕರರಿಗೆ ಸುಳ್ಳು ಮಾಹಿತಿ ನೀಡುವುದು ಕ್ರಿಮಿನಲ್ ಅಪರಾಧ"ದ...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ಲೇಟೆಸ್ಟ್

ಮಹಾರಾಷ್ಟ್ರ ಮತ್ತು ಜಾರ್ಖಂಡ್ ನಲ್ಲಿ ಹಣದ ಹೊಳೆ! 558 ಕೋಟಿ ವಶ!

ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ಹಣದ ಹೊಳೆಯೇ ಹರಿಯುತ್ತಿದೆ. ಹಣವನ್ನು ಬಳಸಿ ವಿಧಾನಸಭಾ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಹಲವು ಪಕ್ಷಗಳು ಯತ್ನಿಸುತ್ತಿವೆ. ಇದರಿಂದಾಗಿ ಮೂಟೆಗಟ್ಟಲೆ ಹಣ ಸಾಗಣೆಯಾಗುತ್ತಿದೆ. ಇದನ್ನು ತಡೆಯಲು ಕೇಂದ್ರ ಚುನಾವಣಾ ಆಯೋಗ...

ದೆಹಲಿ ನ್ಯಾಯ ಯಾತ್ರೆ: 30 ದಿನ, 360 ಕಿ.ಮೀ. ಇಂದಿನಿಂದ ‘ನ್ಯಾಯ ಯಾತ್ರೆ’ ನಡಿಗೆ ಆರಂಭ

ದೆಹಲಿ ವಿಧಾನಸಭೆ ಚುನಾವಣೆಗೆ 3 ತಿಂಗಳಿಗಿಂತಲೂ ಕಡಿಮೆ ಸಮಯವಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಸಿದ್ಧತೆಯನ್ನು ತೀವ್ರಗೊಳಿಸಿದೆ. ದೆಹಲಿ ರಾಜ್ಯ ಕಾಂಗ್ರೆಸ್ ಇಂದು ರಾಜ್‌ಘಾಟ್‌ನಿಂದ ದೆಹಲಿ ನ್ಯಾಯ ಯಾತ್ರೆಯನ್ನು ಪ್ರಾರಂಭಿಸಲಿದೆ. ಈ ತಿಂಗಳ ಅವಧಿಯ...

ರಾಜಿ ಮಾಡಿಕೊಂಡ ಮಾತ್ರಕ್ಕೆ ಲೈಂಗಿಕ ಕಿರುಕುಳ ಪ್ರಕರಣ ರದ್ದಾಗಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವೆಂಬರ್ 7: ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮತ್ತೊಂದು ಮಹತ್ವದ ತೀರ್ಪು ನೀಡಿದೆ. ಸಂತ್ರಸ್ತೆ ಮತ್ತು ಆರೋಪಿಗಳು ರಾಜಿ ಮಾಡಿಕೊಳ್ಳುವವರೆಗೂ ಲೈಂಗಿಕ ಕಿರುಕುಳ ಪ್ರಕರಣ ರದ್ದಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಜಸ್ಥಾನದಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ...

ಸಂಸದ ತೇಜಸ್ವಿ ಸೂರ್ಯ ಹಾಗೂ ಎರಡು ಸುದ್ದಿತಾಣಗಳ ವಿರುದ್ಧ ಪ್ರಕರಣ ದಾಖಲು

ಹಾವೇರಿ: ವಕ್ಫ್‌ ವಿವಾದಕ್ಕೆ ಸಂಭಂಧಿಸಿದಂತೆ ಸುಳ್ಳು ಸುದ್ದಿ ಹಂಚಿಕೊಂಡ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹಾಗೂ ಎರಡು ಸುದ್ದಿ ತಾಣಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತು...

ಸಾಯದೆ ಬದುಕಿದ್ದರೆ ಖಂಡಿತಾ ವಿಚಾರಣೆಗೆ ಹಾಜರಾಗುತ್ತೇನೆ: ಸಾಧ್ವಿ ಪ್ರಜ್ಞಾ ಸಿಂಗ್

ಮಧ್ಯಪ್ರದೇಶದ ಭೋಪಾಲ್‌ನ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಅವರು ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ಟೀಕೆ ಮಾಡಿದ್ದಾರೆ. ಕಾಂಗ್ರೆಸ್‌ ಪಕ್ಷ ನನಗೆ ಚಿತ್ರಹಿಂಸೆ...

Amazon ಮತ್ತು Flipkart ಮಾರಾಟಗಾರರ ಕಚೇರಿಗಳ ಮೇಲೆ ಇಡಿ ದಾಳಿ

ಹೊಸದೆಹಲಿ: ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಂತಹ ಇ-ಕಾಮರ್ಸ್ ಕಂಪನಿಗಳೊಂದಿಗೆ ವ್ಯಾಪಾರ ಮಾಡುವ ಕೆಲವು ಮಾರಾಟಗಾರರ ಮೇಲೆ ಇಡಿ ಗುರುವಾರ ದಾಳಿ ನಡೆಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ತನಿಖೆಯ ಭಾಗವಾಗಿ ದೆಹಲಿ, ಹರಿಯಾಣ...

ಸತ್ಯ-ಶೋಧ