Saturday, February 14, 2026

ಸತ್ಯ | ನ್ಯಾಯ |ಧರ್ಮ

ಬಂಧನದ ಬೆನ್ನಲ್ಲೇ ಬೈರತಿ ಬಸವರಾಜುವಿಗೆ ಹಾರ್ಟ್ ಸಮಸ್ಯೆ: ಜಯದೇವ ಆಸ್ಪತ್ರೆಗೆ ದಾಖಲು

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಶದಲ್ಲಿರುವ ಮಾಜಿ...

ದೇಶದ ಶೇ. 40ರಷ್ಟು ಜನರಲ್ಲಿ ಫ್ಯಾಟಿ ಲಿವರ್ ಸಮಸ್ಯೆ: ಆಘಾತಕಾರಿ ಅಂಕಿಅಂಶ ಹೊರಹಾಕಿದ ಲ್ಯಾನ್ಸೆಟ್ ವರದಿ

ಭಾರತದಲ್ಲಿ ಯಕೃತ್ತು (ಲಿವರ್) ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವವರ ಸಂಖ್ಯೆಯು ಆತಂಕಕಾರಿ ಮಟ್ಟದಲ್ಲಿ...

ಮಣಿಪುರ ಹಿಂಸಾಚಾರ: ಎರಡು ವಾರಗಳಲ್ಲಿ ವರದಿ ನೀಡುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಆದೇಶ

ಮಣಿಪುರದಲ್ಲಿ ಪ್ರಸ್ತುತ ತಲೆದೋರಿರುವ ಪರಿಸ್ಥಿತಿಯ ಕುರಿತು ಎರಡು ವಾರಗಳ ಒಳಗಾಗಿ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಸಿಬಿಐಗೆ ಆದೇಶಿಸಿದೆ. ಇದರೊಂದಿಗೆ, ಈ ಹಿಂಸಾಚಾರಕ್ಕೆ ಸಂಬಂಧಿಸಿದ...

ಚಿತ್ರದುರ್ಗದ ವಸತಿ ಶಾಲೆಯಲ್ಲಿ 51 ವಿದ್ಯಾರ್ಥಿನಿಯರು ಅಸ್ವಸ್ಥ: ಕಲುಷಿತ ಆಹಾರ ಅಥವಾ ನೀರು ಸೇವನೆ ಶಂಕೆ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಅಥವಾ ನೀರು ಸೇವನೆಯಿಂದ ಸುಮಾರು 51 ವಿದ್ಯಾರ್ಥಿನಿಯರು...

ಅಂಕಣಗಳು

ಪ.ಬಂಗಾಳ SIR ಅವ್ಯವಸ್ಥೆ: ಸುಪ್ರೀಂ ಕೋರ್ಟ್ ಕಳವಳ, ಚುನಾವಣಾ ಆಯೋಗಕ್ಕೆ ಗಂಭೀರ ಸೂಚನೆ

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ, ಚುನಾವಣಾ...

ಸುಪ್ರೀಂ ಕೋರ್ಟ್ | ಗರ್ಭಧಾರಣೆಯನ್ನು ಮುಂದುವರಿಸುವಂತೆ ಒತ್ತಾಯಿಸುವಂತಿಲ್ಲ; ಮಗುವನ್ನು ಪಡೆಯಬೇಕೋ, ಬೇಡವೋ ಎಂದು ನಿರ್ಧರಿಸುವ ಹಕ್ಕು ಮಹಿಳೆಯದು

ದೆಹಲಿ: ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಗರ್ಭಧಾರಣೆಯನ್ನು ಮುಂದುವರಿಸುವಂತೆ ಆಕೆಯನ್ನು ಒತ್ತಾಯಿಸುವಂತಿಲ್ಲ ಎಂದು...

ನ್ಯಾಯಮೂರ್ತಿಗಳ ವಿರುದ್ಧ 2016ರಿಂದ 8,600ಕ್ಕೂ ಹೆಚ್ಚು ದೂರುಗಳು: ಲೋಕಸಭೆಗೆ ಸರ್ಕಾರದ ಮಾಹಿತಿ

2016 ರಿಂದ ಭಾರತದ ಮುಖ್ಯ ನ್ಯಾಯಮೂರ್ತಿಗಳ (CJI) ಕಚೇರಿಗೆ ಹಾಲಿ ನ್ಯಾಯಮೂರ್ತಿಗಳ ವಿರುದ್ಧ ಒಟ್ಟು 8,600 ಕ್ಕೂ ಹೆಚ್ಚು ದೂರುಗಳು ಬಂದಿವೆ ಎಂದು ಶುಕ್ರವಾರ...

ಅದಾನಿ ಮಾನನಷ್ಟ ಪ್ರಕರಣ: ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಿದ ಗುಜರಾತ್ ನ್ಯಾಯಾಲಯ

ಗಾಂಧಿನಗರ: ಅದಾನಿ ಗ್ರೂಪ್ ಸಲ್ಲಿಸಿದ್ದ ಪಾರುವು ನಷ್ಟ (Defamation) ಪ್ರಕರಣದಲ್ಲಿ ಸ್ವತಂತ್ರ ಪತ್ರಕರ್ತ ರವಿ ನಾಯರ್ ಅವರಿಗೆ ಗುಜರಾತ್‌ನ ಮಾನ್ಸಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಒಂದು...

ದ್ವೇಷಪೂರಿತ ವಿಡಿಯೋ ವಿವಾದ: ಅಸ್ಸಾಂ ಸಿಎಂ ವಿರುದ್ಧದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ಮತೀಯ ದ್ವೇಷ ಪ್ರಚೋದಿಸುವಂತಹ ಭಾಷಣಗಳು ಹಾಗೂ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಲಾದ ವಿವಾದಾತ್ಮಕ ವಿಡಿಯೋವೊಂದರ ಹಿನ್ನೆಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ...

ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯ ಸಚಿವರ ದರ್ಜೆ! ನಿಗಮ-ಮಂಡಳಿ ನೇಮಕಾತಿಯಲ್ಲಿ ಬಹಿರಂಗವಾದ ಕಾಂಗ್ರೆಸ್–ಬಿಜೆಪಿ ‘ಅಡ್ಜಸ್ಟ್‌ಮೆಂಟ್ ರಾಜಕಾರಣ’

ಕಾಂಗ್ರೆಸ್ ಸರ್ಕಾರದ ನಿಗಮ–ಮಂಡಳಿ ನೇಮಕಾತಿಗಳಲ್ಲಿ ರಾಜಕೀಯ ಅಚ್ಚರಿ ಪ್ರಕರಣವೊಂದು ಬಹಿರಂಗವಾಗಿದೆ. ಇತ್ತೀಚೆಗೆ ಹೊರಡಿಸಿದ ಅಧಿಸೂಚನೆಯಲ್ಲಿ ಕ್ರಮ ಸಂಖ್ಯೆ 54ರಲ್ಲಿ ಶಿಕಾರಿಪುರದ ಬಿಜೆಪಿ ಮುಖಂಡ ಭೂಕಾಂತ್...

ಆರೋಗ್ಯ

ರಾಜಕೀಯ

ವಿದೇಶ

ಸಾಲ ಬಾಕಿ ಪ್ರಕರಣ: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಕೊನೆ ಎಚ್ಚರಿಕೆ: ಭಾರತಕ್ಕೆ ಬಂದರೆ ಮಾತ್ರ ಅರ್ಜಿ ವಿಚಾರಣೆ

ಮುಂಬೈ: ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರು ಭಾರತಕ್ಕೆ ಮರಳಿದರೆ ಮಾತ್ರ...

ಬಾಂಗ್ಲಾದೇಶದಲ್ಲಿ ಇಂದು ನಿರ್ಣಾಯಕ ಸಂಸದೀಯ ಚುನಾವಣೆ

ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ 15 ವರ್ಷಗಳ ಆಡಳಿತವು ಬೃಹತ್...

ರಷ್ಯಾ ತೈಲ ಖರೀದಿ ನಿಲ್ಲಿಸಲು ಭಾರತ ಯೋಜಿಸಿದೆ ಎಂದು ಟ್ರಂಪ್ ಹೊರತುಪಡಿಸಿ ಬೇರೆ ಯಾರೂ ಹೇಳಿಲ್ಲ: ರಷ್ಯಾ ಸಚಿವ ಲಾವ್ರೊವ್ ವ್ಯಂಗ್ಯ

ಭಾರತವು ತನ್ನ ದೀರ್ಘಕಾಲದ ಮಿತ್ರ ರಾಷ್ಟ್ರ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸಲು...

‘ಅಣು ಯುದ್ಧಗಳನ್ನು ತಡೆದಿದ್ದೇನೆ’: ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷವನ್ನು ನಿಲ್ಲಿಸಿದ್ದೇನೆ ಎಂದು ಟ್ರಂಪ್ ಮತ್ತೆ ಪ್ರತಿಪಾದನೆ

ನ್ಯೂಯಾರ್ಕ್/ವಾಷಿಂಗ್ಟನ್: ಕಳೆದ ವರ್ಷ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ತಡೆದಿದ್ದೇನೆ...

ಸಿಂಧೂ ಜಲ ಒಪ್ಪಂದ ವಿಚಾರಣೆ: ಹೇಗ್‌ ಪ್ರಕ್ರಿಯೆಗೆ ಭಾರತ ಬಾಯ್‌ಕಾಟ್

ಸಿಂಧೂ ಜಲ ಒಪ್ಪಂದ (Indus Waters Treaty – IWT) ರದ್ದತಿ...

ಹೊತ್ತಿ ಉರಿಯುತ್ತಿರುವ ಬಲೂಚಿಸ್ತಾನ: ಪಾಕ್ ಸೇನೆಯ ಮೇಲೆ ಬಲೂಚ್ ಲಿಬರೇಷನ್ ಆರ್ಮಿಯ ‘ಆಪರೇಷನ್ ಹೆರೋಫ್’ ದಾಳಿ

ದೆಹಲಿ: ಬಲೂಚಿಸ್ತಾನದಲ್ಲಿ ಹೆಚ್ಚುತ್ತಿರುವ ಹಿಂಸಾಚಾರವು ಪಾಕಿಸ್ತಾನದ ಪ್ರಸ್ತುತ ಪರಿಸ್ಥಿತಿಯನ್ನು ಪ್ರತಿಬಿಂಬಿಸುತ್ತಿದ್ದು, ಭದ್ರತಾ...

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ಡ್ರೋನ್ ದಾಳಿ: 15 ಗಣಿ ಕಾರ್ಮಿಕರ ಸಾವು

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ನಡೆಸಿದ ಡ್ರೋನ್ ದಾಳಿಯಲ್ಲಿ ಕನಿಷ್ಠ 15 ಗಣಿ...

ಚೀನಾದೊಂದಿಗೆ ವ್ಯಾಪಾರ ಒಪ್ಪಂದ: ಕೆನಡಾಗೆ 100% ಸುಂಕ ವಿಧಿಸುವ ಬೆದರಿಕೆ ನೀಡಿದ ಟ್ರಂಪ್

ಕೆನಡಾ ಚೀನಾದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದರೆ, ಕೆನಡಾದ ಎಲ್ಲಾ ಸರಕುಗಳ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಗಣರಾಜ್ಯೋತ್ಸವದ ಭದ್ರತಾ ಹಿನ್ನೆಲೆ: ರಾಜಸ್ಥಾನದಲ್ಲಿ 9,550 ಕೆಜಿ ಸ್ಫೋಟಕ ವಶ, ಓರ್ವನ ಬಂಧನ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆ ಕಳೆದ ಒಂದು ವಾರಕ್ಕೂ ಹೆಚ್ಚು ದಿನಗಳಿಂದ ರಾಷ್ಟ್ರ...

ಟಿವಿಕೆ ಪಕ್ಷಕ್ಕೆ ‘ಸೀಟಿ’, ಎಂಎನ್‌ಎಂಗೆ ‘ಬ್ಯಾಟರಿ ಟಾರ್ಚ್’ ಚಿಹ್ನೆ ಮಂಜೂರು

ಚೆನ್ನೈ: ನಟ ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)...

ನಿಲ್ಲದ ತಮಿಳುನಾಡು ರಾಜ್ಯಪಾಲ ಮತ್ತು ಸರ್ಕಾರದ ನಡುವಿನ ಸಂಘರ್ಷ; ಭಾಷಣ ಓದದೇ ಸಭಾತ್ಯಾಗ ಮಾಡಿದ ರಾಜ್ಯಪಾಲ ಆರ್‌.ಎನ್‌.ರವಿ

ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ನಡುವಿನ ಸಂಘರ್ಷ ಮತ್ತೊಮ್ಮೆ...

ಸಿಎಂ ಸೇರಿದಂತೆ 140 ಶಾಸಕರು ನನ್ನ ಬೆಂಬಲಕ್ಕೆ ಇದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಹಾಗೂ ನಾನು ಏನು ಮಾತನಾಡಿದ್ದೇವೆ ಎಂದು ನಮಗೆ ಗೊತ್ತು ಒಂದೇ ಬಾರಿಗೆ...

ಜನ-ಗಣ-ಮನ

ಅನಿಷ್ಟಕ್ಕೆಲ್ಲ ಸಂಸ್ಕೃತವೇ ಕಾರಣ: ಇದುವೇ ನೈಜ ಚಿತ್ರಣ

"..ಇಂಡಿಯಾ ಒಕ್ಕೂಟಕ್ಕೆ ಬ್ರಿಟಿಷರಿಂದ ಬಿಡುಗಡೆ ದೊರೆತು, ಸಂವಿಧಾನ ರಚನೆಯಾದಾಗ ಅದರ ಅನುಷ್ಠಾನ...

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ...

ಯುಜಿಸಿ ಸಮಾನತೆ ನಿಯಮಾವಳಿ ಸಂವಿಧಾನಬದ್ಧತೆಗೆ ಪ್ರಶ್ನೆ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ನವದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ನಿಯಮಾವಳಿ–2026ರ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾದ...

ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಬಳಕೆ ದೇಗುಲ ಪರಂಪರೆಗೆ ಅವಮಾನ!

- ಕರಾವಳಿಯ ಯಾವ ಯಾವ ದೇವಸ್ಥಾನಕ್ಕೆ ಯಾವ ಧ್ವಜ ?- ಧರ್ಮಸ್ಥಳ,...

ವಿಶೇಷ

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ ಸೀಮಿತಗೊಳಿಸುವುದು ಅವರ ಒಟ್ಟು ಸಾಹಿತ್ಯಕ ಸಾಧನೆಗೆ ಮಾಡುವ ಅಪಚಾರ. ಅವರು ಈ ನಾಡಿನ ನೋವು, ನಲಿವು, ಆಕ್ರೋಶ ಮತ್ತು ಹಾಸ್ಯದ ಪ್ರತಿರೂಪವಾಗಿದ್ದರು.." ಸಿದ್ದಲಿಂಗಯ್ಯನವರ ಜನ್ಮದಿನದ ವಿಶೇಷವಾಗಿ, ಲೇಖಕ...

ಕಿದ್ವಾಯಿ ಆಸ್ಪತ್ರೆ ರಾಷ್ಟ್ರಮಟ್ಟದಲ್ಲಿ 5ನೇ ಸ್ಥಾನ: ಕರ್ನಾಟಕಕ್ಕೆ ಮತ್ತೊಂದು ಗೌರವ

ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಯಲ್ಲಿ ದೇಶಾದ್ಯಂತ ತನ್ನದೇ ಆದ ವಿಶ್ವಾಸಾರ್ಹತೆ ಗಳಿಸಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ (Kidwai Memorial Institute of Oncology)...

ರಷ್ಯಾ ತೈಲ ಖರೀದಿ ವಿಚಾರ: ಭಾರತದ ಮೇಲೆ ಅಮೆರಿಕದ ಒತ್ತಡ ಮುಂದುವರಿಕೆ, H-1B ವೀಸಾ ಕುರಿತ ಹೊಸ ನಿರ್ಧಾರದಿಂದ ಮತ್ತೊಮ್ಮೆ ಆತಂಕ

ರಷ್ಯಾದಿಂದ ತೈಲ ಖರೀದಿಸುವ ವಿಚಾರದಲ್ಲಿ ಭಾರತ ತನ್ನ ನಿಲುವನ್ನು ಬದಲಾಯಿಸಬೇಕೆಂದು ಅಮೆರಿಕ ನಿರಂತರವಾಗಿ ಒತ್ತಡ ಹೇರುತ್ತಿರುವ ನಡುವೆಯೇ, ಭಾರತಕ್ಕೆ ಹೊಡೆತ ನೀಡುವ ಮತ್ತೊಂದು ಮಹತ್ವದ...

₹10,000 ಕೋಟಿಗೂ ಅಧಿಕ ಅಧಿಕೃತ ಬ್ಯಾಂಕ್ ಬ್ಯಾಲೆನ್ಸ್‌: ಬಿಜೆಪಿ ಪಕ್ಷದ ಹೊಸ ದಾಖಲೆ

ಬೆಂಗಳೂರು: 14 ಕೋಟಿಗೂ ಅಧಿಕ ನೋಂದಾಯಿತ ಸದಸ್ಯರನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತೀಯ ಜನತಾ ಪಕ್ಷ...

ಕರ್ನಾಟಕದ ‘ಬಿಗ್’ ದುರಂತ: ನಕಲಿ ಹೀರೋಗಿರಿಯ ಮೆರವಣಿಗೆ ಮತ್ತು ನಿಜವಾದ ಸಾಧಕರ ಅನಾಥ ಪ್ರಜ್ಞೆ!

"..ನಾವು "ರೀಲ್" ಹೀರೋಗಳನ್ನು ಮೆರೆಸುವುದರಲ್ಲಿ ಎಷ್ಟು ಮಗ್ನರಾಗಿದ್ದೇವೆ ಎಂದರೆ, "ರಿಯಲ್" ಹೀರೋಗಳು ನಮ್ಮ ಕಣ್ಣಮುಂದೆಯೇ ಕಳೆದುಹೋಗುತ್ತಿದ್ದಾರೆ. ಇದು ದೇಶದ ನೈತಿಕತೆಯ ಮೇಲೆ, ಪ್ರಜ್ಞೆಯ ಮೇಲೆ...

ಲೇಟೆಸ್ಟ್

‘ಜನ ಸ್ಪಂದನ’ ಕಾರ್ಯಕ್ರಮ ಆಡಳಿತ ಕುಸಿತಕ್ಕೆ ಕನ್ನಡಿ ಹಿಡಿದಿದೆ: ಬಿಜೆಪಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಆಯೋಜಿಸಿರುವ ಜನಸ್ಪಂದನ ಕಾರ್ಯಕ್ರಮಕ್ಕೆ ನೆರೆದಿರುವ ಜನಂಸಖ್ಯೆಯೇ ಈ ಸರ್ಕಾರದ ವೈಫಲ್ಯವನ್ನು ಪ್ರತಿಬಿಂಬಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ ಗುರುವಾರ ಮಾತನಾಡಿ, ''ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಈ...

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಟೆಕ್ಕಿಯ ದರೋಡೆ, ನಾಲ್ವರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಬಿಸಿಸಿ ಲೇಔಟ್‌ನಲ್ಲಿ ಸ್ನೇಹಿತನ ಮನೆಗೆ ಹೋಗುತ್ತಿದ್ದ ಇಂಜಿನಿಯರ್ ಒಬ್ಬರನ್ನು ಆಟೋದಲ್ಲಿ ಬಂದ ನಾಲ್ವರು ತಡೆದು ದ್ವಿಚಕ್ರ ವಾಹನ ಸಮೇತ ಪರಾರಿಯಾಗಿದ್ದಾರೆ. ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಸ್ಥಳದಿಂದ...

ವಿಡಿಯೋ ಸ್ಟೋರಿ: ಫೇಸ್‌ಬುಕ್ ಲೈವ್‌ನಲ್ಲಿ ಶಿವಸೇನೆ-ಯುಬಿಟಿ ನಾಯಕ ಅಭಿಷೇಕ್ ಘೋಸಲ್ಕರ್ ಮೇಲೆ ಗುಂಡಿನ ದಾಳಿ

ಮಹಾರಾಷ್ಟ್ರದ ಮುಂಬೈನ ದಹಿಸರ್ ಪ್ರದೇಶದಲ್ಲಿ ಫೇಸ್‌ಬುಕ್ ಲೈವ್ ಸೆಷನ್‌ನಲ್ಲಿ ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಾಯಕ ಮತ್ತು ಮಾಜಿ ಕಾರ್ಪೊರೇಟರ್ ಅಭಿಷೇಕ್ ಘೋಸಲ್ಕರ್ ಅವರ‌ ಮೇಲೆ ನಿನ್ನೆ ರಾತ್ರಿ ಗುಂಡು ಹಾರಿಸಲಾಯಿತು. ನಂತರ ಈ...

ಕಾಂಗ್ರೆಸ್‌ ಕೂಡ 40 ಪರ್ಸೆಂಟೇಜ್ ಸರ್ಕಾರ: ಡಿ. ಕೆಂಪಣ್ಣ

ಬೆಂಗಳೂರು: ಭ್ರಷ್ಟಚಾರದಲ್ಲಿ ಕಾಂಗ್ರೆಸ್‌ ಬಿಜೆಪಿಯನ್ನು ಮೀರಿಸುವಂತಿದೆ. ಶೇ 40ರಷ್ಟು ಕಮಿಷನ್‌ ಕಾಂಗ್ರೆಸ್ ಸರ್ಕಾರದಲ್ಲೂ ಮುಂದುವರಿದಿದೆ. ಬಿಜೆಪಿ ಸರ್ಕಾರದಲ್ಲಿ ಶಾಸಕರೇ ನೇರವಾಗಿ ಕಮಿಷನ್‌ ತೆಗೆದುಕೊಳ್ಳುತ್ತಿದ್ದರು. ಈಗಿನ ಕಾಂಗ್ರೆಸ್ ಶಾಸಕರು ಅಧಿಕಾರಿಗಳ ಮೂಲಕ ಕಮಿಷನ್‌ ಸಂಗ್ರಹಿಸುತ್ತಿದ್ದಾರೆ...

ನನ್ನ ತೆರಿಗೆ ನನ್ನ ಹಕ್ಕು ಹೋರಾಟದ ಕುರಿತು ಸಿಎಂ ಸಿದ್ದರಾಮಯ್ಯನವರ ಪತ್ರಿಕಾ ಹೇಳಿಕೆ

ನರೇಂದ್ರ ಮೋದಿಯವರು ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದಾಗ ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಎದುರಾಗಿರಲಿಲ್ಲವೇ? ತೆರಿಗೆ ಹಂಚಿಕೆಯೂ ಸೇರಿದಂತೆ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ನಮ್ಮ ಸರ್ಕಾರ...

ಕೇಂದ್ರದ ಕಳಪೆ ಆರ್ಥಿಕ ನೀತಿಯಿಂದಾಗಿ ನಿರುದ್ಯೋಗ ಮತ್ತು ಕಡಿಮೆ ಆದಾಯ – ಶಶಿ ತರೂರ್ ತರಾಟೆ

"ಕಳೆದ ಒಂದು ದಶಕದಲ್ಲಿ ಕೇಂದ್ರ ಸರ್ಕಾರ ಅಸಮರ್ಪಕ ಆರ್ಥಿಕ ನೀತಿಗಳನ್ನು ತಂದು ದೇಶದ ಜನರಿನ್ನು ದುಃಖಕ್ಕೆ ತಳ್ಳಿದೆ, ಆದಾಯ ಕಡಿಮೆಯಾಗಿ, ನಿರುದ್ಯೋಗ ಹೆಚ್ಚಾಗಿ ದೇಶವನ್ನು ಸಂಕಷ್ಟಕ್ಕೆ ತಳ್ಳಲಾಗಿದೆ," ಎಂದು ಕಾಂಗ್ರೆಸ್ ನಾಯಕ ಶಶಿ...

ಸತ್ಯ-ಶೋಧ

You cannot copy content of this page