ಜಾರ್ಖಂಡ್ ಇತಿಹಾಸದಲ್ಲೇ ಅತಿ ದೊಡ್ಡ ನಕ್ಸಲ್ ಶರಣಾಗತಿ: ಡಿಜಿಪಿ ತದಾಶಾ ಮಿಸ್ತ್ರಿ ಸಮ್ಮುಖದಲ್ಲಿ 27 ಮಾವೋವಾದಿಗಳು ಶರಣು

ಜಾರ್ಖಂಡ್ ರಾಜ್ಯದ ಭದ್ರತಾ ಇತಿಹಾಸದಲ್ಲೇ ಅತ್ಯಂತ ಪ್ರಮುಖ ಮೈಲಿಗಲ್ಲಾಗುವಂತಹ ಘಟನೆಯೊಂದರಲ್ಲಿ, ಇವತ್ತು...

ಗೌರವದ ರಕ್ಷಣೆ ಮುಖ್ಯ, ಆದರೆ ವಾಕ್ ಸ್ವಾತಂತ್ರ್ಯ ಹತ್ತಿಕ್ಕಲು ಸಾಧ್ಯವಿಲ್ಲ: ರಾಘವ್ ಚಡ್ಡಾ ಅರ್ಜಿ ವಿಚಾರಣೆಯಲ್ಲಿ ದೆಹಲಿ ಹೈಕೋರ್ಟ್ ಹೇಳಿಕೆ

ಪ್ರತಿಷ್ಠೆ ಹಾಗೂ ರಾಜಕೀಯ ವಿಮರ್ಶೆಯ ನಡುವೆ ಅತ್ಯಂತ ಸೂಕ್ಷ್ಮವಾದ ವ್ಯತ್ಯಾಸವಿರುತ್ತದೆ ಎಂದು ದೆಹಲಿ ಹೈಕೋರ್ಟ್ ಗುರುವಾರ ಮಹತ್ವದ ವ್ಯಾಖ್ಯಾನ ಮಾಡಿದೆ. ಈ ಪ್ರಕರಣವು ವ್ಯಕ್ತಿಯೊಬ್ಬರ ವೈಯಕ್ತಿಕ...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಜವಾಬ್ದಾರಿಯನ್ನು ಪ್ರಧಾನಿಗಳು ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೊರಬೇಕು: ಸಿಎಂ

ಬೆಂಗಳೂರು : ಮೇ -21: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿ ಇ ಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಅಂಕಣಗಳು

ಯುಎಪಿಎ ಕಾಯ್ದೆಯಡಿಯೂ ಜಾಮೀನು ನಿಂದಿತನ ಹಕ್ಕು: ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು

ಭಯೋತ್ಪಾದನಾ ನಿರೋಧಕ ಕಾಯ್ದೆ (UAPA) ಅಥವಾ ಇತರ ಯಾವುದೇ ಗಂಭೀರ ಸ್ವರೂಪದ...

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 37 ಕ್ಕೆ ಏರಿಕೆ: ಕೇಂದ್ರ ಸರ್ಕಾರದಿಂದ ಹೊಸ ಸುಗ್ರೀವಾಜ್ಞೆ ಜಾರಿ

ಸುಪ್ರೀಂಕೋರ್ಟ್‌ನಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ನ್ಯಾಯಮೂರ್ತಿಗಳ ಸಂಖ್ಯೆಯನ್ನು...

ಗೌರವದ ರಕ್ಷಣೆ ಮುಖ್ಯ, ಆದರೆ ವಾಕ್ ಸ್ವಾತಂತ್ರ್ಯ ಹತ್ತಿಕ್ಕಲು ಸಾಧ್ಯವಿಲ್ಲ: ರಾಘವ್ ಚಡ್ಡಾ ಅರ್ಜಿ ವಿಚಾರಣೆಯಲ್ಲಿ ದೆಹಲಿ ಹೈಕೋರ್ಟ್ ಹೇಳಿಕೆ

ಪ್ರತಿಷ್ಠೆ ಹಾಗೂ ರಾಜಕೀಯ ವಿಮರ್ಶೆಯ ನಡುವೆ ಅತ್ಯಂತ ಸೂಕ್ಷ್ಮವಾದ ವ್ಯತ್ಯಾಸವಿರುತ್ತದೆ ಎಂದು ದೆಹಲಿ ಹೈಕೋರ್ಟ್ ಗುರುವಾರ ಮಹತ್ವದ ವ್ಯಾಖ್ಯಾನ ಮಾಡಿದೆ. ಈ ಪ್ರಕರಣವು ವ್ಯಕ್ತಿಯೊಬ್ಬರ...

ರಷ್ಯಾ ತೈಲದ ಮೇಲಿನ ನಿರ್ಬಂಧಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ ಅಮೆರಿಕ: 30 ದಿನಗಳ ಕಾಲ ಖರೀದಿಗೆ ಗಡುವು

ಪ್ರಸ್ತುತ ಜಾಗತಿಕವಾಗಿ ಎದುರಾಗಿರುವ ಭೀಕರ ಇಂಧನ ಬಿಕ್ಕಟ್ಟಿನ ನಡುವೆ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಸಣ್ಣದೊಂದು ನಿರಾಳತೆ ನೀಡುವಂತಹ ನಿರ್ಧಾರವನ್ನು ಅಮೆರಿಕ ಕೈಗೊಂಡಿದೆ. ರಷ್ಯಾದಿಂದ ಕಚ್ಚಾ ತೈಲ...

ಬೀದಿ ನಾಯಿಗಳ ನಿಯಂತ್ರಣಕ್ಕೆ ಸುಪ್ರೀಂಕೋರ್ಟ್ ಕಠಿಣ ಆದೇಶ; ಸಾರ್ವಜನಿಕ ಸ್ಥಳಗಳಿಂದ ಸ್ಥಳಾಂತರಕ್ಕೆ ಸೂಚನೆ, ಅಪಾಯಕಾರಿ ನಾಯಿಗಳಿಗೆ ಕರುಣಾ ಮರಣಕ್ಕೆ ಅಸ್ತು

ಸಾರ್ವಜನಿಕ ಸ್ಥಳಗಳಿಂದ ಬೀದಿ ನಾಯಿಗಳನ್ನು ಕಡ್ಡಾಯವಾಗಿ ಬೇರೆಡೆಗೆ ಸ್ಥಳಾಂತರಿಸಬೇಕು ಮತ್ತು ತೀವ್ರವಾಗಿ ಜರ್ಜರಿತಗೊಂಡಿರುವ ಅಥವಾ ಅಪಾಯಕಾರಿ ನಾಯಿಗಳಿಗೆ ಅಗತ್ಯವಿದ್ದರೆ ಕರುಣಾ ಮరణ ನೀಡಬಹುದು ಎಂದು...

ದೆಹಲಿ ಗಲಭೆ ಪ್ರಕರಣ: ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯ ಆರೈಕೆಗಾಗಿ ಉಮರ್ ಖಾಲಿದ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯ ಆರೈಕೆ ಹಾಗೂ ಇತ್ತೀಚೆಗಷ್ಟೇ ನಿಧನರಾದ ತಮ್ಮ ಚಿಕ್ಕಪ್ಪನವರ 40ನೇ ದಿನದ ಪುಣ್ಯತಿಥಿ (ಚೆಹ್ಲಮ್) ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲು ತಮಗೆ 15...

ಆರೋಗ್ಯ

ರಾಜಕೀಯ

ವಿದೇಶ

ಕದನ ವಿರಾಮ ಒಪ್ಪಂದ ಮಣ್ಣುಪಾಲು: ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ಭೀಕರ ವೈಮಾನಿಕ ದಾಳಿ, 19 ಸಾವು

ಬೀರೂಟ್ అಮೆರಿಕದ ಮಧ್ಯಸ್ಥಿಕೆಯಲ್ಲಿ ಏರ್ಪಟ್ಟಿದ್ದ ಕದನ ವಿರಾಮ ಒಪ್ಪಂದವನ್ನು ಗಾಳಿಗೆ ತೂರಿರುವ...

ಇರಾನ್ ಮೇಲೆ ಅಮೇರಿಕಾ “ದಾಳಿ” ಸುದ್ದಿ: ಟ್ರಂಪ್ ಹೇಳಿಕೆಗೆ ಗಲ್ಫ್ ಪ್ರತಿನಿಧಿಗಳ ಕಳವಳ

ಪಶ್ಚಿಮ ಏಷ್ಯಾದ ರಾಜತಾಂತ್ರಿಕ ಜಗತ್ತು ಈ ವಾರ ಒಂದು ಅಭೂತಪೂರ್ವ ಗಲಿಬಿಲಿಗೆ...

ಆದಷ್ಟು ಬೇಗ ಯುದ್ಧ ಮುಗಿಯಲಿದೆ: ಇರಾನ್ ಒಪ್ಪಂದಕ್ಕೆ ಹಂಬಲಿಸುತ್ತಿದೆ, ತೈಲ ಬೆಲೆಗಳು ತೀವ್ರವಾಗಿ ಕುಸಿಯಲಿವೆ ಎಂದ ಟ್ರಂಪ್

ಇರಾನ್ ದೇಶವು ಶಾಂತಿ ಒಪ್ಪಂದ ಮಾಡಿಕೊಳ್ಳಲು ಅತ್ಯಂತ ಉತ್ಸುಕವಾಗಿದೆ ಮತ್ತು ಪ್ರಸ್ತುತ...

ರಷ್ಯಾ ಮೇಲೆ ಉಕ್ರೇನ್‌ನಿಂದ ಭೀಕರ ಡ್ರೋನ್‌ ದಾಳಿ: ಭಾರತೀಯ ಕಾರ್ಮಿಕ ಸೇರಿದಂತೆ ನಾಲ್ವರು ಸಾವು

ಭಾನುವಾರ ಮುಂಜಾನೆ ರಷ್ಯಾದ ರಾಜಧಾನಿ ಮಾಸ್ಕೋ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳನ್ನು...

ಇರಾನ್‌ನೊಂದಿಗೆ ಶಾಂತಿ ಒಪ್ಪಂದ “ಸಾಧ್ಯ” – ಟ್ರಂಪ್ ಘೋಷಣೆ; ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನಿರ್ಣಾಯಕ ಮಾತುಕತೆ

ಅಮೆರಿಕ ಮತ್ತು ಇರಾನ್ ನಡುವಿನ ಸಂಬಂಧದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ಇರಾನ್‌ನೊಂದಿಗೆ...

ನಕ್ಷೆಯಲ್ಲಿ ಜಮ್ಮು-ಕಾಶ್ಮೀರವನ್ನು ಪಾಕಿಸ್ತಾನದ ಭಾಗವಾಗಿ ತೋರಿಸಿ, ನಂತರ ಕ್ಷಮೆಯಾಚಿಸಿದ ನೇಪಾಳ ಏರ್‌ಲೈನ್ಸ್

ಕಾಠ್ಮಂಡು: ತನ್ನ 'ನೆಟ್‌ವರ್ಕ್ ಮ್ಯಾಪ್'ನಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಪಾಕಿಸ್ತಾನದ ಭಾಗವೆಂದು...

ಟ್ರಂಪ್ ಒಬ್ಬ ‘ರೇಪಿಸ್ಟ್ ಮತ್ತು ದ್ರೋಹಿ’: ವೈಟ್ ಹೌಸ್ ಡಿನ್ನರ್ ದಾಳಿಯ ಆರೋಪಿ ಬರೆದಿದ್ದ ತನ್ನ ಕುಟುಂಬಕ್ಕೆ ಪತ್ರ ಬಹಿರಂಗ

ವಾಷಿಂಗ್ಟನ್: ವೈಟ್ ಹೌಸ್ ಕರಸ್ಪಾಂಡೆಂಟ್ಸ್ ಡಿನ್ನರ್ ಕಾರ್ಯಕ್ರಮದ ವೇಳೆ ನಡೆದಿದ್ದ ಗುಂಡಿನ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

DG&IGP ಡಾ. ಎಂ.ಎ. ಸಲೀಂಗೆ ಅವಧಿ ವಿಸ್ತರಣೆ: 2027ರವರೆಗೆ ರಾಜ್ಯ ಪೊಲೀಸ್ ನೇತೃತ್ವ ಮುಂದುವರಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಾ. ಎಂ.ಎ. ಸಲೀಂ ಅವರ...

“ಗ್ಯಾರಂಟಿ ಯೋಜನೆ”ಗಳನ್ನು ತೀವ್ರವಾಗಿ ಟೀಕಿಸಿದ್ದ ಬಿಜೆಪಿಯಿಂದಲೇ ತಮಿಳುನಾಡಿನಲ್ಲಿ ಭರ್ಜರಿ ಗ್ಯಾರಂಟಿಗಳ ಸುರಿಮಳೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳನ್ನು ನಿರಂತರವಾಗಿ ಟೀಕಿಸುತ್ತಿದ್ದ ಬಿಜೆಪಿ, ಇದೀಗ...

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಜನ-ಗಣ-ಮನ

ಯಾವ ಸಿಹಿಯ ಪರಿಮಳವೂ “ಹೂಗಂಧ”ಕ್ಕೆ ಹೊಂದಲಾರದು!

ಅಲ್ಲಮನ "ಮದ್ದಳೆ"ಯ ಶಬುದವಿಲ್ಲಿ ಉಸಿರಾಡುತ್ತಿದೆ ಅದೆಷ್ಟು ಹದಮಳೆ,ಮೆದುಮಳೆ,ಅಬ್ಬರದ ಮಳೆಗಾಲ ಗಳು ಬಂದುಹೋದರು ಅವಳ...

ನೀಟ್ ಯುಜಿ 2026: ಅಕ್ರಮಗಳ ನಡುವೆಯೇ ಮರುಪರೀಕ್ಷೆ ಜೂನ್ 21ಕ್ಕೆ ನಿಗದಿ; 22 ಲಕ್ಷ ವಿದ್ಯಾರ್ಥಿಗಳಿಗೆ ಅವಕಾಶ

ದೇಶಾದ್ಯಂತ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಗಳ ನಡುವೆ ರದ್ದಾಗಿದ್ದ...

ಕೊಪ್ಪದಲ್ಲಿ ಮೇ 3ರಂದು ಬೃಹತ್ ಸರ್ವ ಸಮಾಜೋತ್ಸವ : ಏಕತೆಯ ಸಂದೇಶ ಸಾರಲು ಮಲೆನಾಡು-ಕರಾವಳಿ ಜನಪರ ಒಕ್ಕೂಟದ ಮಹತ್ವದ ನಡೆ

ಕೊಪ್ಪ: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಮಲೆನಾಡು-ಕರಾವಳಿ ಜನಪರ ಒಕ್ಕೂಟದ ವತಿಯಿಂದ...

‘ಕರ್ತವ್ಯ’ ಆಪ್ ಮೂಲಕ ಹಾಜರಾತಿ: ಇನ್ಮುಂದೆ ಬಯೋಮೆಟ್ರಿಕ್ ಇಲ್ಲ.. ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಡಿಜಿಟಲ್ ವ್ಯವಸ್ಥೆ ಜಾರಿ

ಏಪ್ರಿಲ್.9 : ರಾಜ್ಯ ಸರ್ಕಾರಿ ನೌಕರರ ಹಾಜರಾತಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ...

ವಿಶೇಷ

“ಕಾಕ್‌ರೋಚ್ ಜನತಾ ಪಾರ್ಟಿ”: ಭಾರತದ “ಜೆನ್ ಝೀ” ಡಿಜಿಟಲ್ ದನಿ

ಸುಪ್ರೀಂಕೋರ್ಟ್ ಜಡ್ಜ್ ಬಳಸಿದ ಒಂದೇ ಪದದಿಂದ ಹುಟ್ಟಿದ ಚಳುವಳಿ.. ಮುಂದೆ ತಲುಪುವ ಗುರಿ ಎಲ್ಲಿಗೆ? ಮೇ 2026ರ ಮಧ್ಯಭಾಗ ಅಂದ್ರೆ 15 ನೇ ತಾರೀಖಿನ ನಂತರದಲ್ಲಿ ಭಾರತದ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಚಿತ್ರ ಹೆಸರು ಅಲೆಯಂತೆ ಹರಡಿತು. "ಕಾಕ್‌ರೋಚ್ ಜನತಾ ಪಾರ್ಟಿ"....

ಯಾವ ಸಿಹಿಯ ಪರಿಮಳವೂ “ಹೂಗಂಧ”ಕ್ಕೆ ಹೊಂದಲಾರದು!

ಅಲ್ಲಮನ "ಮದ್ದಳೆ"ಯ ಶಬುದವಿಲ್ಲಿ ಉಸಿರಾಡುತ್ತಿದೆ ಅದೆಷ್ಟು ಹದಮಳೆ,ಮೆದುಮಳೆ,ಅಬ್ಬರದ ಮಳೆಗಾಲ ಗಳು ಬಂದುಹೋದರು ಅವಳ ಹೆಜ್ಜೆಯ ಚಹರೆಗಳು ಅಳಿದಿಲ್ಲಅಚ್ಚಬಿಳಿಯ ಪತಂಗಗಳ ಹಿಂಡು ನಿಂತುಹೋದ ತಟನಿಯ ಮೇಲೆ ಹಾರುತ್ತಲೇ...

ಷೇರು ಮಾರುಕಟ್ಟೆಯಲ್ಲಿ ದಾಖಲೆಯ 1,500 ಅಂಕ ಕುಸಿತ; ಬರೋಬ್ಬರಿ 10 ಲಕ್ಷ ಕೋಟಿ ಗುಳುಂ

ದೇಶದ ಷೇರು ಮಾರುಕಟ್ಟೆಯ ಇತಿಹಾಸದಲ್ಲಿ ಮಂಗಳವಾರ ಮತ್ತೊಂದು ಕಪ್ಪು ದಿನ ದಾಖಲಾಗಿದೆ. ಪಶ್ಚಿಮ ಏಷ್ಯಾದ ಭೌಗೋಳಿಕ ರಾಜಕೀಯ ಸಂಘರ್ಷ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ...

ತಮಿಳುನಾಡು ರಾಜಕೀಯ: ಎಐಎಡಿಎಂಕೆ ವಿಭಜನೆಯ ತಂತ್ರ ಹೆಣೆದ ಬಿಜೆಪಿ!

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ರಾಜ್ಯದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮತ್ತು ಗೊಂದಲ ಮನೆ ಮಾಡಿದೆ. ದಳಪತಿ ವಿಜಯ್ ಅವರ...

ಕೊಪ್ಪದಲ್ಲಿ ಸರ್ವ ಸಮಾಜೋತ್ಸವ : ವೈವಿಧ್ಯತೆಯಲ್ಲಿ ಏಕತೆ ಹುಡುಕುವ ಮಹೋತ್ಸವ – ಕೇವಲ ಕಾರ್ಯಕ್ರಮವಲ್ಲ, ಒಂದು ಜನಚಳವಳಿ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ನಗರದಲ್ಲಿ ಇಂದು ನಡೆಯಲಿರುವ ಸರ್ವ ಸಮಾಜೋತ್ಸವ ಕೇವಲ ಒಂದು ಉತ್ಸವವಲ್ಲ, ಇದು ಒಡೆದ ಮನಸ್ಸುಗಳನ್ನು ಒಂದುಗೂಡಿಸಲು ಹೊರಟಿರುವ ಚಿಂತನೆಯ ಚಳವಳಿ. ಮಲೆನಾಡು ಕರಾವಳಿ...

ಲೇಟೆಸ್ಟ್

ಭ್ರೂಣಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ಬಹುಮಾನ ಘೋಷಿಸಿದ ಸರ್ಕಾರ

ರಾಜ್ಯದಲ್ಲಿ ಭ್ರೂಣಲಿಂಗ ಪತ್ತೆ ಸೆಂಟರ್ ಗಳು, ಲಿಂಗಪತ್ತೆ ಸ್ಕಾನಿಂಗ್ ಸೆಂಟರ್ ಗಳು, ಗರ್ಭಪಾತ ಮಾಡುವ ಯಾವುದೇ ಆಸ್ಪತ್ರೆಗಳು, ಕ್ಲಿನಿಕ್ ಗಳು ಕಂಡುಬಂದರೆ ಗುಪ್ತ ಕಾರ್ಯಾಚರಣೆ ಮೂಲಕ ಮಾಹಿತಿ ನೀಡುವವರಿಗೆ ಆರೋಗ್ಯ ಇಲಾಖೆಯಿಂದ 1...

ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಿಡುಗಡೆ

ದೆಹಲಿ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ರೌಸ್ ಅವೆನ್ಯೂ ನ್ಯಾಯಾಲಯವು ಅವರಿಗೆ ಜಾಮೀನು ನೀಡಿ ಆದೇಶಿಸಿದೆ. ಇಂದು (ಶುಕ್ರವಾರ)...

ಬಿಜೆಪಿ, ಆರ್‌ಎಸ್‌ಎಸ್ ಶಿಕ್ಷಣ ಸಂಸ್ಥೆಗಳನ್ನು ಹೈಜಾಕ್ ಮಾಡಿವೆ: ರಾಹುಲ್ ಗಾಂಧಿ

ಹೊಸದೆಹಲಿ: ಬಿಜೆಪಿ ಮತ್ತು ಆರೆಸ್ಸೆಸ್ ದೇಶದ ಶಿಕ್ಷಣ ವ್ಯವಸ್ಥೆಯನ್ನು ಭ್ರಷ್ಟಗೊಳಿಸಿವೆ ಎಂದು ರಾಹುಲ್ ಗಾಂಧಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇವೆರಡೂ ಸೇರಿ ಶಿಕ್ಷಣ ಸಂಸ್ಥೆಗಳನ್ನು ಹೈಜಾಕ್ ಮಾಡಿವೆ ಎಂದು ಅವರು ಹೇಳಿದರು....

ವರ್ಗರಹಿತ, ಜಾತಿ ರಹಿತ ಸಮ ಸಮಾಜದ ಮೌಲ್ಯವನ್ನು ಮನುಕುಲದಲ್ಲಿ ಬಿತ್ತಿದ ಬಸವ ತತ್ವ ಶಾಶ್ವತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಳ್ಳಾರಿ ಜೂ 20: ವರ್ಗರಹಿತ, ಜಾತಿ ರಹಿತ ಸಮ ಸಮಾಜದ ಮೌಲ್ಯವನ್ನು ಮನುಕುಲದಲ್ಲಿ ಬಿತ್ತಿದ ಬಸವ ತತ್ವವೇ ಶಾಶ್ವತವಾದದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶ್ವಾಸಯೋಗ ಸಂಸ್ಥೆ ಮತ್ತು ಸಂತೋಷ್ ಲಾಡ್ ಫೌಂಡೇಷನ್ ಆಯೋಜಿಸಿದ್ದ...

ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸಬೇಕೋ ಬೇಡವೋ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬಳ್ಳಾರಿ, (ತೋರಣಗಲ್ಲು) ಜೂನ್ 20: ನಾವು ಗ್ಯಾರಂಟಿಗಳಿಗೆ 60,000 ಕೋಟಿ ಈ ವರ್ಷ ಒದಗಿಸಬೇಕು. ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸಬೇಕೋ ಬೇಡವೋ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ತೋರಣಗಲ್ಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯವರು...

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗೆ ಜಾಮೀನು ಮಂಜೂರು

ಅಬಕಾರಿ ನೀತಿ ಪರಿಷ್ಕರಣೆ ಅಕ್ರಮದಲ್ಲಿ ಬಂಧನದಲ್ಲಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ರೋಸ್ ಅವನೆನ್ಯೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...

ಸತ್ಯ-ಶೋಧ