ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಇಂದು ಇಂಡಿಯಾ ಮೈತ್ರಿಕೂಟದಿಂದ ಪಾದಯಾತ್ರೆ

ದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ಪದಚ್ಯುತಿಗೆ...

ಪಿಎಸ್‌ಐ ನೇಮಕಾತಿ ಹಗರಣ: ಆರೋಪಿ ಆರ್.ಡಿ. ಪಾಟೀಲ್ ಜಾಮೀನು ಅರ್ಜಿ ತಿರಸ್ಕೃತ

ನವದೆಹಲಿ: ಕರ್ನಾಟಕದ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರುದ್ರಗೌಡ ಪಾಟೀಲ್ ಅಲಿಯಾಸ್ ಆರ್.ಡಿ. ಪಾಟೀಲ್‌ಗೆ ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು ಮರೀಚಿಕೆಯಾಗಿದೆ. ಜಾಮೀನು ಕೋರಿ...

ಉಡುಪಿ ಶ್ರೀಕೃಷ್ಣ ಮಠದ ಬಳಿಯ ವಸತಿಗೃಹದಲ್ಲಿ ಮುಸ್ಲಿಂ ಮಹಿಳೆಗೆ ಕೊಠಡಿ ನಿರಾಕರಣೆ ಆರೋಪ: ಸಿಪಿಐ(ಎಂ) ಆಕ್ರೋಶ

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದ ಸಮೀಪವಿರುವ ವಸತಿಗೃಹವೊಂದರಲ್ಲಿ ಮುಸ್ಲಿಂ ಮಹಿಳೆಯೊಬ್ಬರಿಗೆ ಉಳಿದುಕೊಳ್ಳಲು ಕೊಠಡಿ ನೀಡಲು ನಿರಾಕರಿಸಲಾಗಿದೆ ಎಂದು ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ -...

ಅಂಕಣಗಳು

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಇಂದು ಇಂಡಿಯಾ ಮೈತ್ರಿಕೂಟದಿಂದ ಪಾದಯಾತ್ರೆ

ದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ಪದಚ್ಯುತಿಗೆ ಆಗ್ರಹಿಸಿ ವಿರೋಧ ಪಕ್ಷಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿವೆ. ‘ಇಂಡಿಯಾ ಮೈತ್ರಿಕೂಟ’ದ ಸಂಸದರು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಯತ್ನಿಸಿದ ಆರೋಪ ಪ್ರಕರಣ: ಬಿಜೆಪಿ ಮುಖಂಡ ಡಾ. ರವಿ ಪಾಟೀಲ್‌ಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಳಗಾವಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್ - SIR) ಪ್ರಕ್ರಿಯೆಯ ಸಂದರ್ಭದಲ್ಲಿ ‘ಫಾರ್ಮ್ 7’ ಅರ್ಜಿಗಳ ಮೂಲಕ 198 ಮುಸ್ಲಿಂ ಮತದಾರರ...

ಪಿಎಸ್‌ಐ ನೇಮಕಾತಿ ಹಗರಣ: ಆರೋಪಿ ಆರ್.ಡಿ. ಪಾಟೀಲ್ ಜಾಮೀನು ಅರ್ಜಿ ತಿರಸ್ಕೃತ

ನವದೆಹಲಿ: ಕರ್ನಾಟಕದ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರುದ್ರಗೌಡ ಪಾಟೀಲ್ ಅಲಿಯಾಸ್ ಆರ್.ಡಿ. ಪಾಟೀಲ್‌ಗೆ ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು ಮರೀಚಿಕೆಯಾಗಿದೆ. ಜಾಮೀನು...

ಉಡುಪಿ ಶ್ರೀಕೃಷ್ಣ ಮಠದ ಬಳಿಯ ವಸತಿಗೃಹದಲ್ಲಿ ಮುಸ್ಲಿಂ ಮಹಿಳೆಗೆ ಕೊಠಡಿ ನಿರಾಕರಣೆ ಆರೋಪ: ಸಿಪಿಐ(ಎಂ) ಆಕ್ರೋಶ

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದ ಸಮೀಪವಿರುವ ವಸತಿಗೃಹವೊಂದರಲ್ಲಿ ಮುಸ್ಲಿಂ ಮಹಿಳೆಯೊಬ್ಬರಿಗೆ ಉಳಿದುಕೊಳ್ಳಲು ಕೊಠಡಿ ನೀಡಲು ನಿರಾಕರಿಸಲಾಗಿದೆ ಎಂದು ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ...

ಆರೋಗ್ಯ

ರಾಜಕೀಯ

ವಿದೇಶ

ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು

ಅಬುಜಾ: ಪಶ್ಚಿಮ ಆಫ್ರಿಕಾ ರಾಷ್ಟ್ರ ನೈಜೀರಿಯಾದಲ್ಲಿ ಸೋಮವಾರ ಸಂಭವಿಸಿದ ಭೀಕರ ಸೇನಾ...

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಯುಎಇ ಅಧ್ಯಕ್ಷರ ಸಲಹೆಗಾರರ ಶ್ಲಾಘನೆ

ದುಬೈ: ಸೌದಿ ಅರೇಬಿಯಾದ ತಬೂಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಫ್ಲೈದುಬೈ ವಿಮಾನ...

ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ – ಮತ್ತೋರ್ವ ಅರ್ಜಿದಾರ

ನವದೆಹಲಿ : ಭಾರತೀಯ ಚುನಾವಣಾ ಆಯೋಗದ (ECI) ಆಂತರಿಕ ಕಾರ್ಯವೈಖರಿ ಮತ್ತು...

ಗಾಜಾ ನರಮೇಧದ ಆರೋಪ ಶತಮಾನದ ಅತಿದೊಡ್ಡ ಸುಳ್ಳು: ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ

ನ್ಯೂಯಾರ್ಕ್: ಗಾಜಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂಬ ಆರೋಪಗಳನ್ನು ಕಟುವಾಗಿ ತಳ್ಳಿಹಾಕಿರುವ...

ಭಾರತ – ಪಾಕ್ ಸೇರಿ 8 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಪುನರುಚ್ಚರಿಸಿದ ಟ್ರಂಪ್; ಭಾರತಕ್ಕೆ 100% ಸುಂಕದ ಬೆದರಿಕೆ

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ...

ರಷ್ಯಾ ಸಂಸತ್ ಚುನಾವಣೆಯಲ್ಲಿ 355ಕ್ಕೂ ಹೆಚ್ಚು ಸ್ಥಾನ ಗೆದ್ದು – ದಾಖಲೆ ಬರೆದ ಪುಟಿನ್

ಮಾಸ್ಕೋ: ಉಕ್ರೇನ್‌ ವಿರುದ್ಧ ಪೂರ್ಣ ಪ್ರಮಾಣದ ಯುದ್ಧ ಪ್ರಾರಂಭವಾದ ನಂತರ ನಡೆದ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಇಂದು ಇಂಡಿಯಾ ಮೈತ್ರಿಕೂಟದಿಂದ ಪಾದಯಾತ್ರೆ

ದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ಪದಚ್ಯುತಿಗೆ...

ಪಿಎಸ್‌ಐ ನೇಮಕಾತಿ ಹಗರಣ: ಆರೋಪಿ ಆರ್.ಡಿ. ಪಾಟೀಲ್ ಜಾಮೀನು ಅರ್ಜಿ ತಿರಸ್ಕೃತ

ನವದೆಹಲಿ: ಕರ್ನಾಟಕದ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರುದ್ರಗೌಡ...

ಉಡುಪಿ ಶ್ರೀಕೃಷ್ಣ ಮಠದ ಬಳಿಯ ವಸತಿಗೃಹದಲ್ಲಿ ಮುಸ್ಲಿಂ ಮಹಿಳೆಗೆ ಕೊಠಡಿ ನಿರಾಕರಣೆ ಆರೋಪ: ಸಿಪಿಐ(ಎಂ) ಆಕ್ರೋಶ

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದ ಸಮೀಪವಿರುವ ವಸತಿಗೃಹವೊಂದರಲ್ಲಿ ಮುಸ್ಲಿಂ ಮಹಿಳೆಯೊಬ್ಬರಿಗೆ...

ಪ್ರತಿಭಟನಾ ಸ್ಥಳಗಳಲ್ಲಿ ವರದಿ ಮಾಡುವ ಪತ್ರಕರ್ತರಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ದೆಹಲಿ ಪೊಲೀಸ್: ಐಡಿ ಕಾರ್ಡ್ ಪ್ರದರ್ಶನ, ಅಂತರ ಕಾಯ್ದುಕೊಳ್ಳುವುದು ಕಡ್ಡಾಯ

ದೆಹಲಿ: ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಪ್ರತಿಭಟನೆಗಳ ವರದಿಗಾರಿಕೆ ವೇಳೆ ಪೊಲೀಸರು ಮತ್ತು ಮಾಧ್ಯಮ...

ಮೀಡಿಯಾ

ನನಗೆ ಆಶೀರ್ವಾದ ಮಾಡಿದಂತೆ ಯತೀಂದ್ರಗೂ ಮಾಡಿ – ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ನನಗೆ ಆಶೀರ್ವಾದ ಮಾಡಿದಂತೆ ಯತೀಂದ್ರಗೂ ಆಶೀರ್ವಾದ ಮಾಡಬೇಕು ಎಂದು ಮಾಜಿ...

ಹಾಸನ ಪೆಂಡಾಲ್ ಗೌರಿ-ಗಣಪತಿ ವಿಸರ್ಜನೆ, ಸುಭಾನ್ವಿತಾಗೆ ಲತಾ – ಕುಮಾರಿ ನೋಟಿಸ್

ಹಾಸನ: ಸರ್ವ ಧರ್ಮೀಯರ ಸೌಹಾರ್ದತೆಯ ಸಂಕೇತವಾದ ಹಾಸನದ ಐತಿಹಾಸಿಕ ದೇವಿಗೆರೆಯ ಪೆಂಡಾಲ್...

ರಾಜಧಾನಿಯಲ್ಲಿ ಫಾರ್ಮ್-7 ದುರ್ಬಳಕೆ, ಬಿಜೆಪಿಯ ಬೂತ್ ಏಜೆಂಟ್ – ವಿರುದ್ಧ ಎಫ್‌ಐಆರ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ(SIR) ಚುನಾವಣಾ ಆಯೋಗದ...

ಕಾಂಗ್ರೆಸ್ ಪದಗ್ರಹಣದಲ್ಲಿ ಉಲ್ಟಾ ಧ್ವಜ, ಬಾವುಟದ ಜೋಡಣೆಯಲ್ಲಿ ಯಡವಟ್ಟು

ಕಾಂಗ್ರೆಸ್ (Congress) ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದ ವೇಳೆ ಸೇವಾದಳದ ಕಾರ್ಯಕರ್ತರಿಂದ...

ಜನ-ಗಣ-ಮನ

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಇಂದು ಇಂಡಿಯಾ ಮೈತ್ರಿಕೂಟದಿಂದ ಪಾದಯಾತ್ರೆ

ದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ಪದಚ್ಯುತಿಗೆ...

ಪಿಎಸ್‌ಐ ನೇಮಕಾತಿ ಹಗರಣ: ಆರೋಪಿ ಆರ್.ಡಿ. ಪಾಟೀಲ್ ಜಾಮೀನು ಅರ್ಜಿ ತಿರಸ್ಕೃತ

ನವದೆಹಲಿ: ಕರ್ನಾಟಕದ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರುದ್ರಗೌಡ...

ಉಡುಪಿ ಶ್ರೀಕೃಷ್ಣ ಮಠದ ಬಳಿಯ ವಸತಿಗೃಹದಲ್ಲಿ ಮುಸ್ಲಿಂ ಮಹಿಳೆಗೆ ಕೊಠಡಿ ನಿರಾಕರಣೆ ಆರೋಪ: ಸಿಪಿಐ(ಎಂ) ಆಕ್ರೋಶ

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದ ಸಮೀಪವಿರುವ ವಸತಿಗೃಹವೊಂದರಲ್ಲಿ ಮುಸ್ಲಿಂ ಮಹಿಳೆಯೊಬ್ಬರಿಗೆ...

ಪ್ರತಿಭಟನಾ ಸ್ಥಳಗಳಲ್ಲಿ ವರದಿ ಮಾಡುವ ಪತ್ರಕರ್ತರಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ದೆಹಲಿ ಪೊಲೀಸ್: ಐಡಿ ಕಾರ್ಡ್ ಪ್ರದರ್ಶನ, ಅಂತರ ಕಾಯ್ದುಕೊಳ್ಳುವುದು ಕಡ್ಡಾಯ

ದೆಹಲಿ: ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಪ್ರತಿಭಟನೆಗಳ ವರದಿಗಾರಿಕೆ ವೇಳೆ ಪೊಲೀಸರು ಮತ್ತು ಮಾಧ್ಯಮ...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಮತದಾರರ ಪಟ್ಟಿಯ ಸಣ್ಣ ವ್ಯತ್ಯಾಸ; ನಿವೃತ್ತ ಐಎಎಸ್ ಅಧಿಕಾರಿ ಎಬಿ ಇಬ್ರಾಹಿಂ ಗೆ ಚುನಾವಣಾ ಆಯೋಗ ನೋಟಿಸ್

"..35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ ಎ ಬಿ ಇಬ್ರಾಹಿಂ ಅವರಿಗೆ ನೋಟೀಸಿನಲ್ಲಿ ನಮೂದಿಸಿರುವ "ಸರಕಾರಿ ನೌಕರರಿಗೆ ಸುಳ್ಳು ಮಾಹಿತಿ ನೀಡುವುದು ಕ್ರಿಮಿನಲ್ ಅಪರಾಧ"ದ...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ಲೇಟೆಸ್ಟ್

ಅರವಿಂದ್ ಕೇಜ್ರಿವಾಲ್ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ: ಆಪ್

ನವದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಶುಕ್ರವಾರ ಆರೋಪಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಮುಖಂಡ ಹಾಗೂ ಮುಖ್ಯಮಂತ್ರಿ ಅತಿಶಿ, ವಿಕಾಸಪುರಿಯಲ್ಲಿ...

ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಪ್ರಯತ್ನಿಸಿದ 90 ಸಾವಿರ ಭಾರತೀಯರ ಬಂಧನ, ಅವರಲ್ಲಿ ಅರ್ಧದಷ್ಟು ಜನರು ಗುಜರಾತಿಗಳು!

ಅಹಮದಾಬಾದ್, ಅಕ್ಟೋಬರ್ 25: ಭಾರತ ಬಿಟ್ಟು ಅಮೆರಿಕದಲ್ಲಿ ನೆಲೆಸುವ ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ಕೆಲವರು ಅಕ್ರಮ ಮಾರ್ಗಗಳನ್ನು ಆರಿಸಿಕೊಳ್ಳುತ್ತಿದ್ದಾರೆ. ಅನೇಕ ಜನರು ಅಪಾಯಕಾರಿ ರೀತಿಯಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಲ್ಲಿ ಸಾವಿರಾರು ಜನರು ಬಂಧನಕ್ಕೆ...

ಯಾವುದೇ ಧರ್ಮದವರಿರಲಿ, ಜಾತಿಯವರಿರಲಿ ಅವರನ್ನು ಪ್ರೀತಿಬೇಕು ಎನ್ನುವುದನ್ನು ಚನ್ನಮ್ಮ-ರಾಯಣ್ಣ ಕಲಿಸಿಕೊಟ್ಟಿದ್ದಾರೆ: ಸಿಎಂ

ಕಿತ್ತೂರು ಅ 25: ದೇಶ ಅಂದರೆ, ದೇಶದೊಳಗಿರುವ ಜನ. ಯಾವುದೇ ಧರ್ಮದವರಿರಲಿ, ಜಾತಿಯವರಿರಲಿ ಅವರನ್ನು ಪ್ರೀತಿಬೇಕು ಎನ್ನುವುದನ್ನು ಚನ್ನಮ್ಮ-ರಾಯಣ್ಣ ಕಲಿಸಿಕೊಟ್ಟಿದ್ದಾರೆ. ಇದನ್ನು ನಾವು-ನೀವೆಲ್ಲಾ ಪಾಲಿಸಬೇಕು ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. 200ನೇ ವರ್ಷದ...

ಎರಡನೇ ದಿನದ ಹಾಸನಾಂಬೆ ದೇಗುಲಕ್ಕೆ ಭಕ್ತರ ದಂಡು

ಹಾಸನ: ಹಾಸನಾಂಬೆ ಬಾಗಿಲು ತೆಗೆದು ಒಂದು ದಿನಗಳಾದರೇ ಸಾರ್ವಜನಿಕ ದರ್ಶನೊತ್ಸವ ಶುಕ್ರವಾರದಿಂದ ಆರಂಭಗೊಂಡಿದ್ದು, ಮೊದಲ ದಿನವೇ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದು ಪುನಿತರಾದರು. ಇಂದಿನಿಂದ ೯ ದಿನ ಭಕ್ತರಿಗೆ ಹಾಸನಾಂಬೆ...

ಮೂರು ಕ್ಷೇತ್ರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಗೆಲುವು – ಮಾಜಿ ಸಚಿವ ಎನ್ ಮಹೇಶ್

ಹಾಸನ : ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದ ಮತದದಾರು ಪ್ರಜ್ಞಾವಂತಿಕೆಯಿಂದ ಮತ ಹಾಕಬೇಕು. ಮೈತ್ರಿಯ ಮೂವರು ಅಭ್ಯರ್ಥಿಗಳು ಗೆಲುವು ಪಡೆಯಲಿದ್ದಾರೆ ಎಂದು ಮೊದಲ ಬಾರಿಗೆ ಅದಿ ದೇವತೆ ಹಾಸನಾಂಬೆ ದೇವಿ ದರ್ಶನವನ್ನು ಮಾಜಿ...

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 25: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥರಾಗಿದ್ದು, ಬಿಜೆಪಿ ನಮಗೆ ಎದುರಾಳಿಯಲ್ಲ. ಶಿಗ್ಗಾಂವಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ...

ಸತ್ಯ-ಶೋಧ