Saturday, February 14, 2026

ಸತ್ಯ | ನ್ಯಾಯ |ಧರ್ಮ

ತೆಲಂಗಾಣ ಪೌರ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ: 74 ಪುರಸಭೆಗಳು ಹಾಗೂ 4 ಪಾಲಿಕೆ ಕೈವಶ

ತೆಲಂಗಾಣದ ಒಟ್ಟು 116 ನಗರ ಸ್ಥಳೀಯ ಸಂಸ್ಥೆಗಳ (ULBs) ಚುನಾವಣೆಯಲ್ಲಿ ಕಾಂಗ್ರೆಸ್...

ಅಮೇರಿಕಾದೊಂದಿಗಿನ ಒಪ್ಪಂದದಿಂದ ಹತ್ತಿ ರೈತರು ಹಾಗೂ ಜವಳಿ ವಲಯದ ಮೇಲೆ ಪ್ರತಿಕೂಲ ಪರಿಣಾಮ: ರಾಹುಲ್ ಗಾಂಧಿ

ಭಾರತವು ಅಮೆರಿಕದೊಂದಿಗೆ ಮಾಡಿಕೊಂಡಿರುವ ವಾಣಿಜ್ಯ ಒಪ್ಪಂದದ ಸುಂಕದ ನಿಯಮಗಳ ಕುರಿತು ಪ್ರಧಾನಿ...

ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಮುಂದುವರೆಸುತ್ತೇವೆ, ಕೊಟ್ಟ ಮಾತನ್ನು ಸರ್ಕಾರ ಈಡೇರಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾವೇರಿ : ಫೆಬ್ರವರಿ - 14: ಸಮಾವೇಶ ಮಾಡುತ್ತಿರುವುದು ಸಾವಿರ ದಿನಾಚರಣೆ ಮೈಲಿಗಲ್ಲು ಅಲ್ಲ. ದೇಶದ ಬಡವರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ...

ಬಂಧನದ ಬೆನ್ನಲ್ಲೇ ಬೈರತಿ ಬಸವರಾಜುವಿಗೆ ಹಾರ್ಟ್ ಸಮಸ್ಯೆ: ಜಯದೇವ ಆಸ್ಪತ್ರೆಗೆ ದಾಖಲು

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಶದಲ್ಲಿರುವ ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜು ಅವರಿಗೆ ಹೃದಯ ಸಂಬಂಧಿ ತೊಂದರೆ ಕಾಣಿಸಿಕೊಂಡಿದೆ....

ಅಂಕಣಗಳು

ಪ.ಬಂಗಾಳ SIR ಅವ್ಯವಸ್ಥೆ: ಸುಪ್ರೀಂ ಕೋರ್ಟ್ ಕಳವಳ, ಚುನಾವಣಾ ಆಯೋಗಕ್ಕೆ ಗಂಭೀರ ಸೂಚನೆ

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ, ಚುನಾವಣಾ...

ಸುಪ್ರೀಂ ಕೋರ್ಟ್ | ಗರ್ಭಧಾರಣೆಯನ್ನು ಮುಂದುವರಿಸುವಂತೆ ಒತ್ತಾಯಿಸುವಂತಿಲ್ಲ; ಮಗುವನ್ನು ಪಡೆಯಬೇಕೋ, ಬೇಡವೋ ಎಂದು ನಿರ್ಧರಿಸುವ ಹಕ್ಕು ಮಹಿಳೆಯದು

ದೆಹಲಿ: ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಗರ್ಭಧಾರಣೆಯನ್ನು ಮುಂದುವರಿಸುವಂತೆ ಆಕೆಯನ್ನು ಒತ್ತಾಯಿಸುವಂತಿಲ್ಲ ಎಂದು...

ನ್ಯಾಯಮೂರ್ತಿಗಳ ವಿರುದ್ಧ 2016ರಿಂದ 8,600ಕ್ಕೂ ಹೆಚ್ಚು ದೂರುಗಳು: ಲೋಕಸಭೆಗೆ ಸರ್ಕಾರದ ಮಾಹಿತಿ

2016 ರಿಂದ ಭಾರತದ ಮುಖ್ಯ ನ್ಯಾಯಮೂರ್ತಿಗಳ (CJI) ಕಚೇರಿಗೆ ಹಾಲಿ ನ್ಯಾಯಮೂರ್ತಿಗಳ ವಿರುದ್ಧ ಒಟ್ಟು 8,600 ಕ್ಕೂ ಹೆಚ್ಚು ದೂರುಗಳು ಬಂದಿವೆ ಎಂದು ಶುಕ್ರವಾರ...

ಅದಾನಿ ಮಾನನಷ್ಟ ಪ್ರಕರಣ: ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಿದ ಗುಜರಾತ್ ನ್ಯಾಯಾಲಯ

ಗಾಂಧಿನಗರ: ಅದಾನಿ ಗ್ರೂಪ್ ಸಲ್ಲಿಸಿದ್ದ ಪಾರುವು ನಷ್ಟ (Defamation) ಪ್ರಕರಣದಲ್ಲಿ ಸ್ವತಂತ್ರ ಪತ್ರಕರ್ತ ರವಿ ನಾಯರ್ ಅವರಿಗೆ ಗುಜರಾತ್‌ನ ಮಾನ್ಸಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಒಂದು...

ದ್ವೇಷಪೂರಿತ ವಿಡಿಯೋ ವಿವಾದ: ಅಸ್ಸಾಂ ಸಿಎಂ ವಿರುದ್ಧದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ಮತೀಯ ದ್ವೇಷ ಪ್ರಚೋದಿಸುವಂತಹ ಭಾಷಣಗಳು ಹಾಗೂ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಲಾದ ವಿವಾದಾತ್ಮಕ ವಿಡಿಯೋವೊಂದರ ಹಿನ್ನೆಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ...

ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯ ಸಚಿವರ ದರ್ಜೆ! ನಿಗಮ-ಮಂಡಳಿ ನೇಮಕಾತಿಯಲ್ಲಿ ಬಹಿರಂಗವಾದ ಕಾಂಗ್ರೆಸ್–ಬಿಜೆಪಿ ‘ಅಡ್ಜಸ್ಟ್‌ಮೆಂಟ್ ರಾಜಕಾರಣ’

ಕಾಂಗ್ರೆಸ್ ಸರ್ಕಾರದ ನಿಗಮ–ಮಂಡಳಿ ನೇಮಕಾತಿಗಳಲ್ಲಿ ರಾಜಕೀಯ ಅಚ್ಚರಿ ಪ್ರಕರಣವೊಂದು ಬಹಿರಂಗವಾಗಿದೆ. ಇತ್ತೀಚೆಗೆ ಹೊರಡಿಸಿದ ಅಧಿಸೂಚನೆಯಲ್ಲಿ ಕ್ರಮ ಸಂಖ್ಯೆ 54ರಲ್ಲಿ ಶಿಕಾರಿಪುರದ ಬಿಜೆಪಿ ಮುಖಂಡ ಭೂಕಾಂತ್...

ಆರೋಗ್ಯ

ರಾಜಕೀಯ

ವಿದೇಶ

ಸಾಲ ಬಾಕಿ ಪ್ರಕರಣ: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಕೊನೆ ಎಚ್ಚರಿಕೆ: ಭಾರತಕ್ಕೆ ಬಂದರೆ ಮಾತ್ರ ಅರ್ಜಿ ವಿಚಾರಣೆ

ಮುಂಬೈ: ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರು ಭಾರತಕ್ಕೆ ಮರಳಿದರೆ ಮಾತ್ರ...

ಬಾಂಗ್ಲಾದೇಶದಲ್ಲಿ ಇಂದು ನಿರ್ಣಾಯಕ ಸಂಸದೀಯ ಚುನಾವಣೆ

ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ 15 ವರ್ಷಗಳ ಆಡಳಿತವು ಬೃಹತ್...

ರಷ್ಯಾ ತೈಲ ಖರೀದಿ ನಿಲ್ಲಿಸಲು ಭಾರತ ಯೋಜಿಸಿದೆ ಎಂದು ಟ್ರಂಪ್ ಹೊರತುಪಡಿಸಿ ಬೇರೆ ಯಾರೂ ಹೇಳಿಲ್ಲ: ರಷ್ಯಾ ಸಚಿವ ಲಾವ್ರೊವ್ ವ್ಯಂಗ್ಯ

ಭಾರತವು ತನ್ನ ದೀರ್ಘಕಾಲದ ಮಿತ್ರ ರಾಷ್ಟ್ರ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸಲು...

‘ಅಣು ಯುದ್ಧಗಳನ್ನು ತಡೆದಿದ್ದೇನೆ’: ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷವನ್ನು ನಿಲ್ಲಿಸಿದ್ದೇನೆ ಎಂದು ಟ್ರಂಪ್ ಮತ್ತೆ ಪ್ರತಿಪಾದನೆ

ನ್ಯೂಯಾರ್ಕ್/ವಾಷಿಂಗ್ಟನ್: ಕಳೆದ ವರ್ಷ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ತಡೆದಿದ್ದೇನೆ...

ಸಿಂಧೂ ಜಲ ಒಪ್ಪಂದ ವಿಚಾರಣೆ: ಹೇಗ್‌ ಪ್ರಕ್ರಿಯೆಗೆ ಭಾರತ ಬಾಯ್‌ಕಾಟ್

ಸಿಂಧೂ ಜಲ ಒಪ್ಪಂದ (Indus Waters Treaty – IWT) ರದ್ದತಿ...

ಹೊತ್ತಿ ಉರಿಯುತ್ತಿರುವ ಬಲೂಚಿಸ್ತಾನ: ಪಾಕ್ ಸೇನೆಯ ಮೇಲೆ ಬಲೂಚ್ ಲಿಬರೇಷನ್ ಆರ್ಮಿಯ ‘ಆಪರೇಷನ್ ಹೆರೋಫ್’ ದಾಳಿ

ದೆಹಲಿ: ಬಲೂಚಿಸ್ತಾನದಲ್ಲಿ ಹೆಚ್ಚುತ್ತಿರುವ ಹಿಂಸಾಚಾರವು ಪಾಕಿಸ್ತಾನದ ಪ್ರಸ್ತುತ ಪರಿಸ್ಥಿತಿಯನ್ನು ಪ್ರತಿಬಿಂಬಿಸುತ್ತಿದ್ದು, ಭದ್ರತಾ...

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ಡ್ರೋನ್ ದಾಳಿ: 15 ಗಣಿ ಕಾರ್ಮಿಕರ ಸಾವು

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ನಡೆಸಿದ ಡ್ರೋನ್ ದಾಳಿಯಲ್ಲಿ ಕನಿಷ್ಠ 15 ಗಣಿ...

ಚೀನಾದೊಂದಿಗೆ ವ್ಯಾಪಾರ ಒಪ್ಪಂದ: ಕೆನಡಾಗೆ 100% ಸುಂಕ ವಿಧಿಸುವ ಬೆದರಿಕೆ ನೀಡಿದ ಟ್ರಂಪ್

ಕೆನಡಾ ಚೀನಾದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದರೆ, ಕೆನಡಾದ ಎಲ್ಲಾ ಸರಕುಗಳ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಗಣರಾಜ್ಯೋತ್ಸವದ ಭದ್ರತಾ ಹಿನ್ನೆಲೆ: ರಾಜಸ್ಥಾನದಲ್ಲಿ 9,550 ಕೆಜಿ ಸ್ಫೋಟಕ ವಶ, ಓರ್ವನ ಬಂಧನ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆ ಕಳೆದ ಒಂದು ವಾರಕ್ಕೂ ಹೆಚ್ಚು ದಿನಗಳಿಂದ ರಾಷ್ಟ್ರ...

ಟಿವಿಕೆ ಪಕ್ಷಕ್ಕೆ ‘ಸೀಟಿ’, ಎಂಎನ್‌ಎಂಗೆ ‘ಬ್ಯಾಟರಿ ಟಾರ್ಚ್’ ಚಿಹ್ನೆ ಮಂಜೂರು

ಚೆನ್ನೈ: ನಟ ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)...

ನಿಲ್ಲದ ತಮಿಳುನಾಡು ರಾಜ್ಯಪಾಲ ಮತ್ತು ಸರ್ಕಾರದ ನಡುವಿನ ಸಂಘರ್ಷ; ಭಾಷಣ ಓದದೇ ಸಭಾತ್ಯಾಗ ಮಾಡಿದ ರಾಜ್ಯಪಾಲ ಆರ್‌.ಎನ್‌.ರವಿ

ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ನಡುವಿನ ಸಂಘರ್ಷ ಮತ್ತೊಮ್ಮೆ...

ಸಿಎಂ ಸೇರಿದಂತೆ 140 ಶಾಸಕರು ನನ್ನ ಬೆಂಬಲಕ್ಕೆ ಇದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಹಾಗೂ ನಾನು ಏನು ಮಾತನಾಡಿದ್ದೇವೆ ಎಂದು ನಮಗೆ ಗೊತ್ತು ಒಂದೇ ಬಾರಿಗೆ...

ಜನ-ಗಣ-ಮನ

ಅನಿಷ್ಟಕ್ಕೆಲ್ಲ ಸಂಸ್ಕೃತವೇ ಕಾರಣ: ಇದುವೇ ನೈಜ ಚಿತ್ರಣ

"..ಇಂಡಿಯಾ ಒಕ್ಕೂಟಕ್ಕೆ ಬ್ರಿಟಿಷರಿಂದ ಬಿಡುಗಡೆ ದೊರೆತು, ಸಂವಿಧಾನ ರಚನೆಯಾದಾಗ ಅದರ ಅನುಷ್ಠಾನ...

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ...

ಯುಜಿಸಿ ಸಮಾನತೆ ನಿಯಮಾವಳಿ ಸಂವಿಧಾನಬದ್ಧತೆಗೆ ಪ್ರಶ್ನೆ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ನವದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ನಿಯಮಾವಳಿ–2026ರ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾದ...

ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಬಳಕೆ ದೇಗುಲ ಪರಂಪರೆಗೆ ಅವಮಾನ!

- ಕರಾವಳಿಯ ಯಾವ ಯಾವ ದೇವಸ್ಥಾನಕ್ಕೆ ಯಾವ ಧ್ವಜ ?- ಧರ್ಮಸ್ಥಳ,...

ವಿಶೇಷ

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ ಸೀಮಿತಗೊಳಿಸುವುದು ಅವರ ಒಟ್ಟು ಸಾಹಿತ್ಯಕ ಸಾಧನೆಗೆ ಮಾಡುವ ಅಪಚಾರ. ಅವರು ಈ ನಾಡಿನ ನೋವು, ನಲಿವು, ಆಕ್ರೋಶ ಮತ್ತು ಹಾಸ್ಯದ ಪ್ರತಿರೂಪವಾಗಿದ್ದರು.." ಸಿದ್ದಲಿಂಗಯ್ಯನವರ ಜನ್ಮದಿನದ ವಿಶೇಷವಾಗಿ, ಲೇಖಕ...

ಕಿದ್ವಾಯಿ ಆಸ್ಪತ್ರೆ ರಾಷ್ಟ್ರಮಟ್ಟದಲ್ಲಿ 5ನೇ ಸ್ಥಾನ: ಕರ್ನಾಟಕಕ್ಕೆ ಮತ್ತೊಂದು ಗೌರವ

ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಯಲ್ಲಿ ದೇಶಾದ್ಯಂತ ತನ್ನದೇ ಆದ ವಿಶ್ವಾಸಾರ್ಹತೆ ಗಳಿಸಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ (Kidwai Memorial Institute of Oncology)...

ರಷ್ಯಾ ತೈಲ ಖರೀದಿ ವಿಚಾರ: ಭಾರತದ ಮೇಲೆ ಅಮೆರಿಕದ ಒತ್ತಡ ಮುಂದುವರಿಕೆ, H-1B ವೀಸಾ ಕುರಿತ ಹೊಸ ನಿರ್ಧಾರದಿಂದ ಮತ್ತೊಮ್ಮೆ ಆತಂಕ

ರಷ್ಯಾದಿಂದ ತೈಲ ಖರೀದಿಸುವ ವಿಚಾರದಲ್ಲಿ ಭಾರತ ತನ್ನ ನಿಲುವನ್ನು ಬದಲಾಯಿಸಬೇಕೆಂದು ಅಮೆರಿಕ ನಿರಂತರವಾಗಿ ಒತ್ತಡ ಹೇರುತ್ತಿರುವ ನಡುವೆಯೇ, ಭಾರತಕ್ಕೆ ಹೊಡೆತ ನೀಡುವ ಮತ್ತೊಂದು ಮಹತ್ವದ...

₹10,000 ಕೋಟಿಗೂ ಅಧಿಕ ಅಧಿಕೃತ ಬ್ಯಾಂಕ್ ಬ್ಯಾಲೆನ್ಸ್‌: ಬಿಜೆಪಿ ಪಕ್ಷದ ಹೊಸ ದಾಖಲೆ

ಬೆಂಗಳೂರು: 14 ಕೋಟಿಗೂ ಅಧಿಕ ನೋಂದಾಯಿತ ಸದಸ್ಯರನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತೀಯ ಜನತಾ ಪಕ್ಷ...

ಕರ್ನಾಟಕದ ‘ಬಿಗ್’ ದುರಂತ: ನಕಲಿ ಹೀರೋಗಿರಿಯ ಮೆರವಣಿಗೆ ಮತ್ತು ನಿಜವಾದ ಸಾಧಕರ ಅನಾಥ ಪ್ರಜ್ಞೆ!

"..ನಾವು "ರೀಲ್" ಹೀರೋಗಳನ್ನು ಮೆರೆಸುವುದರಲ್ಲಿ ಎಷ್ಟು ಮಗ್ನರಾಗಿದ್ದೇವೆ ಎಂದರೆ, "ರಿಯಲ್" ಹೀರೋಗಳು ನಮ್ಮ ಕಣ್ಣಮುಂದೆಯೇ ಕಳೆದುಹೋಗುತ್ತಿದ್ದಾರೆ. ಇದು ದೇಶದ ನೈತಿಕತೆಯ ಮೇಲೆ, ಪ್ರಜ್ಞೆಯ ಮೇಲೆ...

ಲೇಟೆಸ್ಟ್

ಕಾಂಗ್ರೆಸ್‌ನ ಗೊಂದಲ: ಒಂದೆಡೆ ಆಹ್ವಾನ ತಿರಸ್ಕಾರ, ಇನ್ನೊಂದೆಡೆ ಮಂದಿರ ಉದ್ಘಾಟನೆಯ ಸಂಭ್ರಮಾಚರಣೆ

ಕಾಂಗ್ರೆಸ್‌ ಪಕ್ಷದ ನಾಯಕತ್ವ ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ಪ್ರತಿಷ್ಠಾಪನಾ ಸಮಾರಂಭಕ್ಕೆ ಆಹ್ವಾನವನ್ನು “ಗೌರವಪೂರ್ಣವಾಗಿ” ನಿರಾಕರಿಸಿದ್ದರೂ, ಆ ಪಕ್ಷದ ಅನೇಕ ನಾಯಕರು ಮತ್ತು ಕಾರ್ಯಕರ್ತರು ರಾಮಮಂದಿರ ಪ್ರಾಣಪ್ರತಿಷ್ಟೆ ಕಾರ್ಯಕ್ರಮವನ್ನು ಆಚರಿಸಲು...

ದಾವಣಗೆರೆ: ರಸ್ತೆ ಅಪಘಾತದಲ್ಲಿ 3 ಸಾವು, 6 ಮಂದಿಗೆ ಗಾಯ

ಬೆಂಗಳೂರು: ದಾವಣಗೆರೆ ಜಿಲ್ಲೆಯಲ್ಲಿ ಸೋಮವಾರ ಬೊಲೆರೋ ವಾಹನ ಮಗುಚಿ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಆರು ಮಂದಿ ತೀವ್ರ ಗಾಯಗೊಂಡಿದ್ದಾರೆ. ಚಾಲಕ ಹಸುವಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದಾಗ ಈ ಅವಘಡ ಸಂಭವಿಸಿದೆ ಎಂದು...

ಸಿದ್ದರಾಮಯ್ಯ ಅಂದ್ರ ನನಗ ಖರೇನ ಅಂಜಿಕಿ ಬರ್ತೈತಿ: ಹೆಡಿಗಿ

ಪ್ರೆಸ್ ರಿಪೋರ್ಟರ್ ಪರಮೂ ಜೊತೆ ಕಾಲ್ಪನಿಕ ಸಂದರ್ಶನ (ವಕೃತಿಧಾಮದಲ್ಲಿ ಕೂಗುಮಾರಿ ಕುಮಾರ್ ಹೆಡಿಗಿ ಅವರು ಮಸಾಜ್ ಮಾಡಿಸಿಕೊಳ್ಳುತ್ತಿದ್ದಾರೆ. ಅಲ್ಲಿಗೆ ಪರಮೂ ಬರುವನು) ಪರಮೂ: ನಮಸ್ಕಾರ ಸಾರ್., ಕೂಗುಮಾರಿ ಹೆಡಿಗಿ: ಬರ್ರಿ ಪರಮೂ, ಏನ್ ಬಾಳ ದಿನಕ್ಕ ಬಂದ್ರೆಲ್ಲ. ಪರಮೂ:...

ಚುನಾವಣಾ ಪೂರ್ವ ಮೈತ್ರಿಗೆ ‘ನೋ’ ಎಂದ ಮಾಯಾವತಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ವರಿಷ್ಠೆ ಮಾಯಾವತಿ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಸೋಮವಾರ ಘೋಷಿಸಿದ್ದಾರೆ. ಇದರ ಜೊತೆಗೆ ಮೈತ್ರಿಯೊಂದಿಗೆ ಪಕ್ಷದ ಅನುಭವಗಳು ಎಂದಿಗೂ ಪ್ರಯೋಜನಕಾರಿಯಾಗುವುದಿಲ್ಲ ಎಂದು ಮಾಯಾವತಿ ಹೇಳಿದ್ದಾರೆ. ಇತ್ತ...

ರಾಜ್ಯದ ಹೆಣ್ಣು ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ಶುಚಿ ಯೋಜನೆಗೆ ಮರುಚಾಲನೆ

ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ರಾಜ್ಯದ ಹೆಣ್ಣು ಮಕ್ಕಳ ಸುರಕ್ಷತೆ ಮತ್ತು ಶುಚಿತ್ವಕ್ಕೆ ಹೆಚ್ಚು ಒತ್ತು ನೀಡುವ “ಶುಚಿ ಯೋಜನೆ’ಗೆ ಈಗ ರಾಜ್ಯ ಸರ್ಕಾರ ಮರುಜೀವ ನೀಡಿದೆ. ಮುಂದಿನ ಹದಿನೈದು ದಿನದೊಳಗೆ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು...

ಸೂರ್ಯನ ಆರಾಧನೆಯ ಸುಗ್ಗಿ ಹಬ್ಬ “ಸಂಕ್ರಾಂತಿ”

ಭಾರತ ದೇಶದಲ್ಲಿ ಪ್ರತಿಯೊಂದು ಪ್ರದೇಶದ ಹಾಗೂ ಅಲ್ಲಿ ವಾಸಿಸುವವರ ಧಾರ್ಮಿಕ ಜೀವನದಲ್ಲಿ ಹಬ್ಬ ಹರಿದಿನಗಳು ಆಚರಣೆಗಳು ಸರ್ವೇ ಸಾಮಾನ್ಯ. ಹಬ್ಬಗಳು ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ, ಸಹಜ ಪ್ರೀತಿಯನ್ನು ಬೆಳೆಸುವ ವಿಶೇಷ ಸಂದರ್ಭಗಳಾಗಿವೆ....

ಸತ್ಯ-ಶೋಧ

You cannot copy content of this page