ಕೊಡಗಿನ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವತಿ ನಾಪತ್ತೆ – ತೀವ್ರ ಶೋಧ

ಕೊಡಗು : ಜಿಲ್ಲೆಯ ಮಡಿಕೇರಿ (Madikeri) ತಾಲೂಕಿನ ಕಕ್ಕಬ್ಬೆ (kakkabbe) ಗ್ರಾಮದ...

ಪೋಕ್ಸೊ ಕಾಯ್ದೆ ಖಾಸಗಿ ಆಸ್ಪತ್ರೆಗಳಿಗೆ – ಹೊಸ ರೂಲ್ಸ್‌

ಬೆಂಗಳೂರು : ಪೋಕ್ಸೋ ಕಾಯ್ದೆಯಡಿ (POCSO Act) ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ...

ಮೊದಲು ನರೇಂದ್ರ ಮೋದಿ ಮನೆಗೆ ಮುತ್ತಿಗೆ ಹಾಕಿ – ಸಿ.ಎಂ ಸಿದ್ದರಾಮಯ್ಯ

ಬಾಗಲಕೋಟೆ : ಗ್ಯಾಸ್ ಸಿಲಿಂಡರ್ ಅಭಾವ ಸರಿ ಮಾಡುವುದು ಕೇಂದ್ರದ ಕರ್ತವ್ಯ. ಆಟೋ ಚಾಲಕರು ನರೇಂದ್ರ ಮೋದಿಯವರ ಮನೆಗೆ (By Election) ಮುತ್ತಿಗೆ ಹಾಕಬೇಕು ಎಂದು...

CBSE 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ – ಭಾಷಾ ನೀತಿ

ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು (CBSE) ಶಾಲಾ ಶಿಕ್ಷಣದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. 2026ರ ಶೈಕ್ಷಣಿಕ ಸಾಲಿನಿಂದ ಜಾರಿಗೆ ಬರುವಂತೆ 6 ರಿಂದ 10ನೇ...

ಅಂಕಣಗಳು

ಯುದ್ಧ ನಿಂತರೂ ರುಪಾಯಿ ಕುಸಿತ ನಿಲ್ಲಲ್ಲ: MUFG ವರದಿ

“ಭಾರತೀಯ ರೂಪಾಯಿ ದುರ್ಬಲವಾಗುವುದನ್ನು ನಾವು ನೋಡುತ್ತಿದ್ದೇವೆ. ಇರಾನ್ ಮತ್ತು ಮಧ್ಯಪ್ರಾಚ್ಯದ ಸಂಘರ್ಷ...

ಡಾಲರ್ ಎದುರು ರೂಪಾಯಿ ಪಾತಾಳಕ್ಕೆ ಜಿಗಿತ : 94.82 ರ ಹೊಸ ದಾಖಲೆಯ ಕನಿಷ್ಠ ಮಟ್ಟ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಉದ್ವಿಗ್ನತೆ, ಕದನ ವಿರಾಮದ ಅನಿಶ್ಚಿತತೆ ಹಾಗೂ ಜಾಗತಿಕ...

ಭಾರತದ ಉತ್ಪಾದನಾ ವಲಯಕ್ಕೆ ಯುದ್ಧದ ಬಿಸಿ: 45 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿತ

ಅಮೆರಿಕದ ಯುದ್ಧೋನ್ಮಾದ ಮತ್ತು ಹೆಚ್ಚಿನ ಸುಂಕದ ದರಗಳು ಭಾರತದ ತಯಾರಿಕಾ ವಲಯದ ಮೇಲೆ ತೀವ್ರ ಪರಿಣಾಮ ಬೀರುತ್ತಿವೆ. ವಿಶೇಷವಾಗಿ ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಹಿನ್ನೆಲೆಯಲ್ಲಿ...

ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ: ಎನ್‌ಜಿಒ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಂಬಂಧಿಸಿದ ನ್ಯಾಯಾಂಗ ನಿಂದನೆ ಪ್ರಕರಣದ ತುರ್ತು ವಿಚಾರಣೆ ನಡೆಸಬೇಕೆಂಬ ಎನ್‌ಜಿಒ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ....

ಧರ್ಮಸ್ಥಳ ಹಾರರ್ ವಿಡಿಯೋ: ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ಧರ್ಮಸ್ಥಳದಲ್ಲಿ ನಡೆದಿದೆಯೆಂದು ಹೇಳಲಾಗುತ್ತಿರುವ ಸಮೂಹ ಸಮಾಧಿ ಪ್ರಕರಣ ಕುರಿತು ವಿಡಿಯೋ ಪ್ರಕಟಿಸಿದ ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ದಾಖಲಾಗಿದ್ದ...

ಐಟಿ ನಿಯಮಗಳಿಗೆ ತಿದ್ದುಪಡಿ; ಕಂಟೆಂಟ್ ಕ್ರಿಯೇಟರ್‌ಗಳ ಮೇಲೂ ಸರ್ಕಾರದ ಕಣ್ಗಾವಲು: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯ ಆತಂಕ

ನವದೆಹಲಿ: ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಮತ್ತು ಪ್ರಚಲಿತ ವಿಚಾರಗಳನ್ನು ಹಂಚಿಕೊಳ್ಳುವ ಕ್ರಿಯೇಟರ್‌ಗಳನ್ನು ನಿಯಂತ್ರಣದ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿರುವ ಕ್ರಮವು ಅಭಿವ್ಯಕ್ತಿ ಸ್ವಾತಂತ್ರ್ಯದ...

ಆರೋಗ್ಯ

ರಾಜಕೀಯ

ವಿದೇಶ

ಇರಾನ್ ದೇಶವನ್ನು ಶಿಲಾಯುಗದತ್ತ ತಳ್ಳುತ್ತೇವೆ: ಡೊನಾಲ್ಡ್ ಟ್ರಂಪ್ ಬೆದರಿಕೆ

ವಾಷಿಂಗ್ಟನ್: ಇರಾನ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಘೋಷಿಸಿರುವ ಅಮೆರಿಕ...

ಹಾರ್ಮುಜ್ ಜಲಸಂಧಿಯ ಯುದ್ಧ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾದ ನೆರವು: ಇಂಧನ ಪೂರೈಕೆ ಹೆಚ್ಚಳಕ್ಕೆ ಸಿದ್ಧತೆ

ಜಾಗತಿಕ ರಾಜಕೀಯ ಅಸ್ಥಿರತೆಯ ನಡುವೆಯೂ ಭಾರತ ಮತ್ತು ರಷ್ಯಾ ನಡುವಿನ ಸಂಬಂಧಗಳು...

ಇರಾನ್ ವಿರುದ್ಧ ಅಮೆರಿಕಕ್ಕೆ ಸಂಪೂರ್ಣ ವಿಜಯ: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ

ವಾಷಿಂಗ್ಟನ್: ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ತನ್ನ ಗುರಿಗಳನ್ನು ಯಶಸ್ವಿಯಾಗಿ ತಲುಪಿದೆ...

ಬಹ್ರೇನ್‌ನಲ್ಲಿನ ಅಮೆಜಾನ್ ಡೇಟಾ ಸೆಂಟರ್ ಮೇಲೆ ಕ್ಷಿಪಣಿ ದಾಳಿ ಮಾಡಿದ ಇರಾನ್: ಸ್ಟಾರ್‌ ಲಿಂಕ್‌ ಮೇಲೂ ದಾಳಿ ಮಾಡುವುದಾಗಿ ಎಚ್ಚರಿಕೆ

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಯುದ್ಧವು ಈಗ ಅಮೆರಿಕದ ತಂತ್ರಜ್ಞಾನ ದೈತ್ಯ ಕಂಪನಿಗಳ...

ನ್ಯಾಟೋದಿಂದ ಅಮೆರಿಕ ಹೊರಬರುವ ಮುನ್ಸೂಚನೆ ಕೊಟ್ಟ ಟ್ರಂಪ್: ಜಾಗತಿಕ ಭದ್ರತೆಗೆ ದೊಡ್ಡ ಹೊಡೆತವೇ?

ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿರುವ...

ದೊಡ್ಡ ಮಟ್ಟದಲ್ಲಿ ಉದ್ಯೋಗ ಕಡಿತಕ್ಕೆ ಮುಂದಾದ ಒರಾಕಲ್: 30,000 ಸಿಬ್ಬಂದಿ ವಜಾ, 12,000 ಭಾರತೀಯರಿಗೆ ಸಂಕಷ್ಟ

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ದೈತ್ಯ ಒರಾಕಲ್ (Oracle) ಸಂಸ್ಥೆಯು ಮಂಗಳವಾರ ಏಕಾಏಕಿ...

ಖರ್ಗ್ ದ್ವೀಪದ ಮೇಲೆ ಅಮೆರಿಕ ಕಣ್ಣು: ಇರಾನ್ ಆರ್ಥಿಕತೆಗೆ ಭಾರಿ ಹೊಡೆತ ನೀಡಲು ಟ್ರಂಪ್ ಸಜ್ಜು

ಇರಾನ್ ಮೇಲಿನ ಒತ್ತಡವನ್ನು ತೀವ್ರಗೊಳಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರವು,...

ಇರಾನ್ ನೌಕಾಪಡೆ ಮುಖ್ಯಸ್ಥ ಅಲಿರೆಜಾ ತಂಗ್ಸಿರಿ ಸಾವು: ಅಧಿಕೃತವಾಗಿ ದೃಢಪಡಿಸಿದ ಟೆಹ್ರಾನ್

ಟೆಹ್ರಾನ್: ಕಳೆದ ವಾರ ಇಸ್ರೇಲ್ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ ತೀವ್ರವಾಗಿ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಕಾಬೂಲ್‌ನಲ್ಲಿ ಭೀಕರ ಸ್ಫೋಟ: ಆಸ್ಪತ್ರೆ ಮೇಲೆ ದಾಳಿ ಆರೋಪ – 400ಕ್ಕೂ ಹೆಚ್ಚು ಸಾವು, ಪಾಕ್ ನಿರಾಕರಣೆ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟವು...

ದೇಶದಲ್ಲಿ ಇಂಧನ ಕೊರತೆ ಇಲ್ಲ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ...

ಜನ-ಗಣ-ಮನ

ಅಡುಗೆ ಮನೆ ಆಯ್ತು, ಈಗ ಬೆಡ್ ರೂಮಿಗೂ ತಟ್ಟಿದ ಯುದ್ಧದ ಬಿಸಿ; ಕಾಂಡೋಮ್ ಉತ್ಪಾದನೆ ಮೇಲೆ ನೇರ ಪರಿಣಾಮ

ಗಲ್ಫ್ ಪ್ರದೇಶದಲ್ಲಿ ತೀವ್ರಗೊಂಡಿರುವ ಜಿಯೋಪಾಲಿಟಿಕಲ್ ಉದ್ವಿಗ್ನತೆ ಭಾರತದ ಕಾಂಡೋಮ್ ಉತ್ಪಾದನಾ ಕ್ಷೇತ್ರದ...

ಗಲ್ಫ್‌ ಯುದ್ಧದ ಹೊಡೆತ: ರಾಜ್ಯದಲ್ಲಿ ಈರುಳ್ಳಿ ಬೆಲೆ ಕುಸಿತ, ರೈತರು ಸಂಕಷ್ಟದಲ್ಲಿ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಾಜ್ಯದ ಕೃಷಿ ಕ್ಷೇತ್ರಕ್ಕೂ ತೀವ್ರ ಹೊಡೆತ...

“ಹೂ ಪ್ರೇಮದ ಯುಗಾದಿ ಮತ್ತು ಚಂದ್ರ”

ಗೀತಾ ನಾರಾಯಣ್ ಅವರ ಯುಗಾದಿ ವಿಶೇಷದ ನೀಳ್ಗವಿತೆ.. ತಪ್ಪದೇ ಓದಿ ನಡುರಾತ್ರಿ...

ವಿಶೇಷ

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After Blenheim ಎಂಬ ಪದ್ಯವನ್ನು ಬಿ.ಎಂ.ಶ್ರೀ ಬ್ಲೆನ್ ಹೀಮ್ ಕದನ ಎಂದು ಮರುಸೃಷ್ಟಿಸಿದ್ದಾರೆ. ಅದರ ಕೆಲವು...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳಿಗೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿದಾಳಿ ಆರಂಭಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವಿಧಿಸಿದ್ದ ವ್ಯಾಪಕ...

ಆಗುಂಬೆ ಘಾಟ್‌ ಸುರಂಗ ಮಾರ್ಗ ಯೋಜನೆಗೆ ಭೂ ವಿಜ್ಞಾನಿಗಳಿಂದ ಆಕ್ಷೇಪ; ಪಶ್ಚಿಮ ಘಟ್ಟಕ್ಕೆ ‘ಕೊನೆ ಮೊಳೆ’ಯ ಆತಂಕ

ಕರ್ನಾಟಕದ ಪಶ್ಚಿಮ ಘಟ್ಟಗಳ ಅಂಗಳದಲ್ಲಿ ನೆಲೆಸಿರುವ ಆಗುಂಬೆ ಪ್ರದೇಶವು ತನ್ನ ಅತಿವೃಷ್ಟಿ, ಜೈವ ವೈವಿಧ್ಯತೆ ಮತ್ತು ಪ್ರಕೃತಿ ಸೌಂದರ್ಯದ ಮೂಲಕ ವಿಶ್ವಪ್ರಸಿದ್ಧಿ ಪಡೆದಿದೆ. ಈ...

ಲೇಟೆಸ್ಟ್

ಮತ್ತೆ ಅಖಾಡದಲ್ಲಿ ಪ್ರದೀಪ್ ಈಶ್ವರ್ ; ಡಾ.ಸುಧಾಕರ್ ಜಾತಕದಲ್ಲೆ ಸತತ 3 ಸೋಲಿನ ಭವಿಷ್ಯ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದಿಂದ ಮಾಜಿ ಸಚಿವ ಡಾ.ಸುಧಾಕರ್ ಅಭ್ಯರ್ಥಿ ಎಂದು ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷ ಶಾಸಕ ಪ್ರದೀಪ್ ಈಶ್ವರ್ ಅವರನ್ನು ಅಖಾಡಕ್ಕೆ ಇಳಿಸಿದೆ. ತನ್ನ ಮಾತಿನ ಚಾಟಿಯಿಂದಲೇ ಡಾ.ಸುಧಾಕರ್ ಗೆ...

ರಾಷ್ಟ್ರಪತಿ ಮುರ್ಮು ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋದ ಕೇರಳ ಸರ್ಕಾರ

ಮಾರ್ಚ್ 23 ರಂದು ಕೇರಳ ರಾಜ್ಯ ವಿಧಾನಸಭೆ ಅಂಗೀಕರಿಸಿದ ಏಳು ಮಸೂದೆಗಳ ಪೈಕಿ ನಾಲ್ಕು ಮಸೂದೆಗಳಿಗೆ ನೀಡಬೇಕಾದ ಒಪ್ಪಿಗೆಯನ್ನು ತಡೆಹಿಡಿದಿದ್ದಕ್ಕಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಕೇರಳ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ...

‘ದೆಹಲಿ ಸಿಎಂ ರಾಜೀನಾಮೆ ನೀಡುವುದಿಲ್ಲ’: ‘ಮೈ ಭಿ ಕೇಜ್ರಿವಾಲ್’ ಅಭಿಯಾನ ಪ್ರಾರಂಭ – ಎಎಪಿ ಹೇಳಿಕೆ ಬಿಡುಗಡೆ

ಹೊಸದಿಲ್ಲಿ: ಆಮ್ ಆದ್ಮಿ ಪಕ್ಷವು (ಎಎಪಿ) 'ಮೈ ಭಿ ಕೇಜ್ರಿವಾಲ್' ಅಭಿಯಾನವನ್ನು ನಡೆಸಲಿದ್ದು, ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಪಕ್ಷವು ಭಾನುವಾರ ನಡೆದ ಸಭೆಯಲ್ಲಿ ನಿರ್ಧರಿಸಿದೆ. ಅಬಕಾರಿ...

ವಯನಾಡ್‌ ತ್ರಿಕೋನ ಸ್ಪರ್ಧೆ: ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿಯಿಂದ ರಾಜ್ಯಾಧ್ಯಕ್ಷ ಸ್ಪರ್ಧೆ

ಕೊಚ್ಚಿನ್: ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ ಮತ್ತು ಸಿಪಿಐನ ಆ್ಯನಿ ರಾಜಾ ಈಗಾಗಲೇ ಸ್ಪರ್ಧೆಯಲ್ಲಿರುವ ವಯನಾಡ್‌ ಕ್ಷೇತ್ರದಲ್ಲಿ ಕೇರಳ ಬಿಜೆಪಿ ಅಲ್ಲಿನ ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ಅವರನ್ನು ಕಣಕ್ಕೆ ಇಳಿಸಿದೆ. ಹೀಗಾಗಿ...

ಮರಳಿ ಮನೆಗೆ : ಬಿಜೆಪಿ ಸೇರ್ಪಡೆಯಾದ ಗಣಿದಣಿ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ವಿರುದ್ಧ ಕಿಡಿಕಾರಿ ಹೊರ ರಾಜಕೀಯ ಪಕ್ಷ ಹುಟ್ಟು ಹಾಕಿದ್ದ ಗಣಿದಣಿ ಗಾಲಿ ಜನಾರ್ಧನ ರೆಡ್ಡಿ, ಈಗ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ...

ಗಂಡೆಂಬ ಬೇಡಿಕೆ : ಕಳ್ಳುಬಳ್ಳಿ 9

"ಹೆಣ್ಣು ಮರಿ ಹುಟ್ಟಿ ಬಂದರೆ ಮತ್ತೆಮತ್ತೆ ಮರಿ ಹಾಕುತ್ತದೆ.  ಅಗ ಮನೆ ತುಂಬಾ ಮರಿಗಳು ಎನ್ನುವ ಬೇಸರ ಇರಬಹುದೇನೋ?  ಅದೇ ಗಂಡಾದರೆ ಈ ಯಾವುದೇ ತಲೆಬಿಸಿ ಇರೋದೆಲ್ಲವಲ್ಲ.." ನಳಿನಾ ಚಿಕ್ಕಮಗಳೂರು ಅವರ ಕಳ್ಳುಬಳ್ಳಿ...

ಸತ್ಯ-ಶೋಧ