ರೇಣುಕಾಸ್ವಾಮಿ ಪ್ರಕರಣ : ಮಾಫಿ ಸಾಕ್ಷಿ ಪ್ರದೋಷ್ ವಿರುದ್ಧದ ಅರ್ಜಿ ವಜಾ; ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ್ ಹಾಗೂ...

ಜೀವಂತ ವ್ಯಕ್ತಿಗೆ ನಕಲಿ ಮರಣ ಪ್ರಮಾಣಪತ್ರ ಆರೋಪ: ಶಾಸಕ ಯತ್ನಾಳ್ ವಿರುದ್ಧ FIR

ವಿಜಯಪುರ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವೇಳೆ ಜೀವಂತ ವ್ಯಕ್ತಿಯೊಬ್ಬರನ್ನು...

ಡೀಸೆಲ್ ಖಾಲಿ ಬಸ್ ಸಂಚಾರ ಬಂದ್ – ಕುಷ್ಟಗಿ ಡಿಪೊ ಎದುರು ಪ್ರತಿಭಟನೆ

ಕೊಪ್ಪಳ: ಡೀಸೆಲ್ (Diesel) ಕೊರತೆಯಿಂದ ಕುಷ್ಟಗಿ ಸಾರಿಗೆ ಘಟಕದ ಕೆಲವು ಮಾರ್ಗಗಳಲ್ಲಿ ಬಸ್ ಸಂಚಾರ (Bus) ಸ್ಥಗಿತಗೊಂಡಿರುವುದನ್ನು ಖಂಡಿಸಿ ಶಾಸಕ ದೊಡ್ಡನಗೌಡ ಪಾಟೀಲ್ ನೇತೃತ್ವದಲ್ಲಿ ಬಿಜೆಪಿ...

ಕೆಪಿಎಸ್​​​​​​​​ಸಿ ಅಕ್ರಮ ನೇಮಕಾತಿ ಶಾಂತ ಹೊಸಮನಿಗೆ – ಜಾಮೀನು ನಿರಾಕರಣೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (KPSC) 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಂತ...

ಅಂಕಣಗಳು

ರಾಜಧಾನಿಯಲ್ಲಿ 5 ಹೊಸ ಪೊಲೀಸ್ ಕಮಿಷನರೇಟ್ ರಚನೆ – ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ(Bengaluru)  ಹೆಚ್ಚುತ್ತಿರುವ ಜನಸಂಖ್ಯೆ, ನಗರದ ವಿಸ್ತಾರ ಹಾಗೂ ಕಾನೂನು...

ಸತ್ಯಜಿತ್ ಸುರತ್ಕಲ್‌ರಿಂದ ಹಿಂದುತ್ವ ಮಾದರಿಯ MRPL ಗುತ್ತಿಗೆ ಕಾರ್ಮಿಕರ ಹೋರಾಟ!

"..ಹಿಂದುತ್ವವಾದಿ ಸತ್ಯಜಿತ್ ಸುರತ್ಕಲ್ ಅವರು ಎಂಆರ್‌ಪಿಎಲ್ ಕಾರ್ಮಿಕ ಹೋರಾಟವನ್ನು ‘ಬಿಜೆಪಿ/ಆರ್‌ಎಸ್‌ಎಸ್ ವಿರುದ್ಧದ...

ರೇಣುಕಾಸ್ವಾಮಿ ಪ್ರಕರಣ : ಮಾಫಿ ಸಾಕ್ಷಿ ಪ್ರದೋಷ್ ವಿರುದ್ಧದ ಅರ್ಜಿ ವಜಾ; ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ್ ಹಾಗೂ ಇತರ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಂದು ಹಿನ್ನಡೆಯಾಗಿದೆ. ಪ್ರಕರಣದ 14ನೇ ಆರೋಪಿ...

ಜೀವಂತ ವ್ಯಕ್ತಿಗೆ ನಕಲಿ ಮರಣ ಪ್ರಮಾಣಪತ್ರ ಆರೋಪ: ಶಾಸಕ ಯತ್ನಾಳ್ ವಿರುದ್ಧ FIR

ವಿಜಯಪುರ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವೇಳೆ ಜೀವಂತ ವ್ಯಕ್ತಿಯೊಬ್ಬರನ್ನು ಮೃತಪಟ್ಟಿದ್ದಾರೆಂದು ತೋರಿಸುವ ನಕಲಿ ಮರಣ ಪ್ರಮಾಣಪತ್ರವನ್ನು ಬಳಸಿ, ಅವರ ಹೆಸರನ್ನು ಮತದಾರರ...

ಡೀಸೆಲ್ ಖಾಲಿ ಬಸ್ ಸಂಚಾರ ಬಂದ್ – ಕುಷ್ಟಗಿ ಡಿಪೊ ಎದುರು ಪ್ರತಿಭಟನೆ

ಕೊಪ್ಪಳ: ಡೀಸೆಲ್ (Diesel) ಕೊರತೆಯಿಂದ ಕುಷ್ಟಗಿ ಸಾರಿಗೆ ಘಟಕದ ಕೆಲವು ಮಾರ್ಗಗಳಲ್ಲಿ ಬಸ್ ಸಂಚಾರ (Bus) ಸ್ಥಗಿತಗೊಂಡಿರುವುದನ್ನು ಖಂಡಿಸಿ ಶಾಸಕ ದೊಡ್ಡನಗೌಡ ಪಾಟೀಲ್ ನೇತೃತ್ವದಲ್ಲಿ...

ಕೆಪಿಎಸ್​​​​​​​​ಸಿ ಅಕ್ರಮ ನೇಮಕಾತಿ ಶಾಂತ ಹೊಸಮನಿಗೆ – ಜಾಮೀನು ನಿರಾಕರಣೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (KPSC) 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಆರೋಗ್ಯ

ರಾಜಕೀಯ

ವಿದೇಶ

ಫ್ರಾನ್ಸ್‌ನಲ್ಲಿ ವಿದ್ಯಾರ್ಥಿ ದಂಗೆ: ಬೀದಿಗಿಳಿದ ಲಕ್ಷಾಂತರ ಹೈಸ್ಕೂಲ್ ಮಕ್ಕಳು, ಮ್ಯಾಕ್ರನ್ ಸರ್ಕಾರ ತತ್ತರ

ಫ್ರಾನ್ಸ್‌ನಾದ್ಯಂತ ಶಾಲಾ-ಕಾಲೇಜುಗಳ ಮೂಲಸೌಕರ್ಯಗಳ ಕೊರತೆ ಮತ್ತು ಆಡಳಿತ ವೈಫಲ್ಯದ ವಿರುದ್ಧ ಹೈಸ್ಕೂಲ್...

ನೇಪಾಳ ಜಲಪ್ರಳಯ: 40 ದಿನಗಳ ಬಳಿಕ ಶೋಧ ಕಾರ್ಯಾಚರಣೆ ಸ್ಥಗಿತ, ಬೆಚ್ಚಿ ಬೀಳಿಸುವ ಅಂಕಿ ಅಂಶಗಳ ವರದಿ

ಕಠ್ಮಂಡು: ನೇಪಾಳದಲ್ಲಿ ಆಗಸ್ಟ್ 26ರಂದು ಸಂಭವಿಸಿದ ಭೀಕರ ಭೋಟೆಕೋಶಿ-ತ್ರಿಶೂಲಿ ಪ್ರವಾಹದ ಬಳಿಕ...

ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು

ಅಬುಜಾ: ಪಶ್ಚಿಮ ಆಫ್ರಿಕಾ ರಾಷ್ಟ್ರ ನೈಜೀರಿಯಾದಲ್ಲಿ ಸೋಮವಾರ ಸಂಭವಿಸಿದ ಭೀಕರ ಸೇನಾ...

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಯುಎಇ ಅಧ್ಯಕ್ಷರ ಸಲಹೆಗಾರರ ಶ್ಲಾಘನೆ

ದುಬೈ: ಸೌದಿ ಅರೇಬಿಯಾದ ತಬೂಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಫ್ಲೈದುಬೈ ವಿಮಾನ...

ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ – ಮತ್ತೋರ್ವ ಅರ್ಜಿದಾರ

ನವದೆಹಲಿ : ಭಾರತೀಯ ಚುನಾವಣಾ ಆಯೋಗದ (ECI) ಆಂತರಿಕ ಕಾರ್ಯವೈಖರಿ ಮತ್ತು...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ರೇಣುಕಾಸ್ವಾಮಿ ಪ್ರಕರಣ : ಮಾಫಿ ಸಾಕ್ಷಿ ಪ್ರದೋಷ್ ವಿರುದ್ಧದ ಅರ್ಜಿ ವಜಾ; ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ್ ಹಾಗೂ...

ಜೀವಂತ ವ್ಯಕ್ತಿಗೆ ನಕಲಿ ಮರಣ ಪ್ರಮಾಣಪತ್ರ ಆರೋಪ: ಶಾಸಕ ಯತ್ನಾಳ್ ವಿರುದ್ಧ FIR

ವಿಜಯಪುರ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವೇಳೆ ಜೀವಂತ ವ್ಯಕ್ತಿಯೊಬ್ಬರನ್ನು...

ಡೀಸೆಲ್ ಖಾಲಿ ಬಸ್ ಸಂಚಾರ ಬಂದ್ – ಕುಷ್ಟಗಿ ಡಿಪೊ ಎದುರು ಪ್ರತಿಭಟನೆ

ಕೊಪ್ಪಳ: ಡೀಸೆಲ್ (Diesel) ಕೊರತೆಯಿಂದ ಕುಷ್ಟಗಿ ಸಾರಿಗೆ ಘಟಕದ ಕೆಲವು ಮಾರ್ಗಗಳಲ್ಲಿ...

ಕೆಪಿಎಸ್​​​​​​​​ಸಿ ಅಕ್ರಮ ನೇಮಕಾತಿ ಶಾಂತ ಹೊಸಮನಿಗೆ – ಜಾಮೀನು ನಿರಾಕರಣೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (KPSC) 384 ಗೆಜೆಟೆಡ್ ಪ್ರೊಬೇಷನರಿ...

ರಾಜಧಾನಿಯಲ್ಲಿ 5 ಹೊಸ ಪೊಲೀಸ್ ಕಮಿಷನರೇಟ್ ರಚನೆ – ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ(Bengaluru)  ಹೆಚ್ಚುತ್ತಿರುವ ಜನಸಂಖ್ಯೆ, ನಗರದ ವಿಸ್ತಾರ ಹಾಗೂ ಕಾನೂನು...

ಮೀಡಿಯಾ

ರಾಜ್ಯದ 69 ಶಾಸಕರ ವೈದ್ಯಕೀಯ ವೆಚ್ಚ ₹7.40 ಕೋಟಿ – ಮರುಪಾವತಿ ಮಾಡಿದ ಸರ್ಕಾರ

ಬೆಂಗಳೂರು: ನಮ್ಮ ರಾಜಕಾರಣಿಗಳಿಗೆ ಸರ್ಕಾರಿ ಆಸ್ಪತ್ರೆ ಬೇಡ, ಆದರೆ ಸರ್ಕಾರದ ದುಡ್ಡು...

ಹಣದುಬ್ಬರ ಮತ್ತೆ ಬೆಲೆ ಏರಿಕೆ ಶಾಕ್ ? ಇಂಧನ, ಆಹಾರ – ಬೆಲೆ ಏರಿಕೆ

ಮುಂಬೈ: ದೇಶದಲ್ಲಿ ಆಹಾರ ಸೇರಿದಂತೆ ಹಲವು ಸರಕುಗಳ ಬೆಲೆ ಒತ್ತಡ ಹೆಚ್ಚುತ್ತಿರುವ...

ಜನ-ಗಣ-ಮನ

ರೇಣುಕಾಸ್ವಾಮಿ ಪ್ರಕರಣ : ಮಾಫಿ ಸಾಕ್ಷಿ ಪ್ರದೋಷ್ ವಿರುದ್ಧದ ಅರ್ಜಿ ವಜಾ; ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ್ ಹಾಗೂ...

ಜೀವಂತ ವ್ಯಕ್ತಿಗೆ ನಕಲಿ ಮರಣ ಪ್ರಮಾಣಪತ್ರ ಆರೋಪ: ಶಾಸಕ ಯತ್ನಾಳ್ ವಿರುದ್ಧ FIR

ವಿಜಯಪುರ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವೇಳೆ ಜೀವಂತ ವ್ಯಕ್ತಿಯೊಬ್ಬರನ್ನು...

ಡೀಸೆಲ್ ಖಾಲಿ ಬಸ್ ಸಂಚಾರ ಬಂದ್ – ಕುಷ್ಟಗಿ ಡಿಪೊ ಎದುರು ಪ್ರತಿಭಟನೆ

ಕೊಪ್ಪಳ: ಡೀಸೆಲ್ (Diesel) ಕೊರತೆಯಿಂದ ಕುಷ್ಟಗಿ ಸಾರಿಗೆ ಘಟಕದ ಕೆಲವು ಮಾರ್ಗಗಳಲ್ಲಿ...

ಕೆಪಿಎಸ್​​​​​​​​ಸಿ ಅಕ್ರಮ ನೇಮಕಾತಿ ಶಾಂತ ಹೊಸಮನಿಗೆ – ಜಾಮೀನು ನಿರಾಕರಣೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (KPSC) 384 ಗೆಜೆಟೆಡ್ ಪ್ರೊಬೇಷನರಿ...

ರಾಜಧಾನಿಯಲ್ಲಿ 5 ಹೊಸ ಪೊಲೀಸ್ ಕಮಿಷನರೇಟ್ ರಚನೆ – ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ(Bengaluru)  ಹೆಚ್ಚುತ್ತಿರುವ ಜನಸಂಖ್ಯೆ, ನಗರದ ವಿಸ್ತಾರ ಹಾಗೂ ಕಾನೂನು...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಮತದಾರರ ಪಟ್ಟಿಯ ಸಣ್ಣ ವ್ಯತ್ಯಾಸ; ನಿವೃತ್ತ ಐಎಎಸ್ ಅಧಿಕಾರಿ ಎಬಿ ಇಬ್ರಾಹಿಂ ಗೆ ಚುನಾವಣಾ ಆಯೋಗ ನೋಟಿಸ್

"..35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ ಎ ಬಿ ಇಬ್ರಾಹಿಂ ಅವರಿಗೆ ನೋಟೀಸಿನಲ್ಲಿ ನಮೂದಿಸಿರುವ "ಸರಕಾರಿ ನೌಕರರಿಗೆ ಸುಳ್ಳು ಮಾಹಿತಿ ನೀಡುವುದು ಕ್ರಿಮಿನಲ್ ಅಪರಾಧ"ದ...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ಲೇಟೆಸ್ಟ್

ತುಮಕೂರು-ಚಿತ್ರದುರ್ಗ-ದಾವಣಗೆರೆ ಮಾರ್ಗ 2027ರ ಜನವರಿಯೊಳಗೆ ರೈಲು ಸಂಚಾರಕ್ಕೆ ಕ್ರಮ; ವಿ.ಸೋಮಣ್ಣ

ದಾವಣಗೆರೆ.ಅ.2. (ಕರ್ನಾಟಕ ವಾರ್ತೆ): ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ರೈಲ್ವೆ...

ʼಅವರು ಹಿಂಗೆ ಹೇಳಿದ್ರು, ನೀವೇನು ಹೇಳ್ತೀರಾ?ʼ ಅಂತ ಮುಖಕ್ಕೆ ಮೈ ಹಿಡಿಯೋದೇ ಇವತ್ತಿನ ಪತ್ರಿಕೋದ್ಯಮ : ಸಿ ಎಂ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು ಅ 2: ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ: ಸಿ.ಎಂ.ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು. ವಾರ್ತಾ ಮತ್ತು ಸಾರ್ವಜನಿಕ‌ ಸಂಪರ್ಕ‌ ಇಲಾಖೆ ವಾರ್ತಾ ಸೌಧದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ,...

ಒಲಿಂಪಿಕ್ಸ್‌ ಟೈಮಲ್ಲಿ ಮೋದಿ ನನಗೆ ಫೋನ್‌ ಮಾಡಿದ್ರು, ಆದ್ರೆ ಅವರು ಹಾಕಿದ ಕಂಡೀಷನ್‌ ಕೇಳಿ ನಾನು ಮಾತಾಡ್ಲಿಲ್ಲ: ವಿನೇಶ್‌ ಫೋಗಟ್

ಹೊಸದೆಹಲಿ: ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅಕ್ಟೋಬರ್ 5 ರಂದು ನಡೆಯಲಿರುವ ಹರಿಯಾಣ ಚುನಾವಣೆಯಲ್ಲಿ ಅವರು ಜುಲಾನಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ರಾಷ್ಟ್ರೀಯ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ...

ಜಾರ್ಖಂಡ್ ರಾಜ್ಯದಲ್ಲಿ ರೈಲ್ವೇ ಹಳಿ ಬ್ಲಾಸ್ಟಿಂಗ್; ತಪ್ಪಿದ ದೊಡ್ಡ ಅಪಘಾತ..!

ಜಾರ್ಖಂಡ್‌ನ ಸಾಹಿಬ್‌ಗಂಜ್‌ ಬಳಿ ಅಪರಿಚಿತ ದುಷ್ಕರ್ಮಿಗಳು ರೈಲ್ವೆ ಹಳಿಯನ್ನು ಸ್ಫೋಟಿಸಿದ್ದಾರೆ. ಇದರಿಂದಾಗಿ ಆ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಗೊಂಡಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ, ಆಸ್ತಿಪಾಸ್ತಿ ನಷ್ಟವಾಗದ ಕಾರಣ ಎಲ್ಲರೂ ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ....

ನಾವು AI ಸರ್ವಾಧಿಕಾರಕ್ಕೆ ಬಲಿಯಾಗುತ್ತಿದ್ದೇವೆಯೇ? ಯುವಲ್ ಹರಾರಿಯ ಹೊಸ ಪುಸ್ತಕ ‘ನೆಕ್ಸಸ್’ನಲ್ಲಿದೆ ಉತ್ತರ

ಬೆಂಗಳೂರು: ಮಾಹಿತಿ ಜಾಲಗಳಲ್ಲಿ ಆಗಿರುವ ಏರಿಕೆ ಮತ್ತು ಪ್ರಪಂಚದ ಮೇಲೆ ಅವುಗಳ ಆಳವಾದ ಪ್ರಭಾವವನ್ನು ಕುರಿತು ಇಸ್ರೇಲಿ ಬರಹಗಾರ ಮತ್ತು ಇತಿಹಾಸಕಾರ ಯುವಲ್ ನೋಹ್ ಹರಾರಿ ಅವರ ಹೊಸ ಪುಸ್ತಕ ನಮ್ಮ ಗಮನ...

ಓಲಾ ಚಾಲಕನಿಂದ ಲೈಂಗಿಕ ಕಿರುಕುಳ- ಕಂಪನಿಯೇ ಪರಿಹಾರ ನೀಡಬೇಕು ಎಂದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಚಾಲಕನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಮಹಿಳೆಗೆ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಆತ ಕೆಲಸ ಮಾಡುವ ಎಎನ್‌ಐ ಟೆಕ್ನಾಲಜೀಸ್, ಕ್ಯಾಬ್ ಅಗ್ರಿಗೇಟರ್ ಓಲಾ ಮಾಲೀಕರು ಮತ್ತು ನಿರ್ವಾಹಕರಿಗೆ...

ಸತ್ಯ-ಶೋಧ