Saturday, March 15, 2025

ಸತ್ಯ | ನ್ಯಾಯ |ಧರ್ಮ

RSS, BJP ವಿರುದ್ಧ ಟೀಕೆ: ತುಷಾರ್ ಗಾಂಧಿ ಬಂಧನಕ್ಕೆ ಬಿಜೆಪಿ ಒತ್ತಾಯ

ತಿರುವನಂತಪುರಂ: ತಮ್ಮ ವಿರುದ್ಧ ಅನುಚಿತ ಹೇಳಿಕೆಗಳನ್ನು ನೀಡಿದ ಮಹಾತ್ಮ ಗಾಂಧಿಯವರ ಮರಿಮೊಮ್ಮಗ...

ಗ್ರೀನ್ ಕಾರ್ಡ್ ಇದ್ದರೂ ನಿಮ್ಮ ಪೌರತ್ವ ಶಾಶ್ವತವಲ್ಲ: ಅಮೆರಿಕ ಉಪಾಧ್ಯಕ್ಷ

ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾದ ನಂತರ, ಅವರು ಅಕ್ರಮ ವಲಸಿಗರ ಮೇಲೆ...

ಉಪಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಅಪಘಾತ; ಗಂಭೀರ ಗಾಯ

ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಗಂಭೀರ ಗಾಯವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ...

ಅಕ್ರಮ ಚಿನ್ನ ವರ್ಗಾವಣೆ ಪ್ರಕರಣ; ರನ್ಯಾ ರಾವ್ ಜಾಮೀನು ಅರ್ಜಿ ವಜಾ

ಅಕ್ರಮವಾಗಿ ಚಿನ್ನ ವರ್ಗಾವಣೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ರನ್ಯಾ ರಾವ್ ಅವರಿಗೆ ಹೈಕೋರ್ಟ್ ಮತ್ತೊಂದು ಶಾಕ್ ನೀಡಿದೆ. ಪ್ರಕರಣದ ಅಡಿಯಲ್ಲಿ ವಿಚಾರಣೆ ನಡೆಸಿದ ಹೈಕೋರ್ಟ್...

ಅಂಕಣಗಳು

ಸಾವರ್ಕರ್ ಪ್ರಕರಣ: ಕೋರ್ಟಿಗೆ ಬಾರದ ರಾಹುಲ್ ಗಾಂಧಿಗೆ 200 ರೂ ದಂಡ

ಪ್ರಕರಣವೊಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ನ್ಯಾಯಾಲಯವು...

ಮಾರ್ಚ್ 8ಕ್ಕೆ ರಾಜ್ಯಾದ್ಯಂತ ‘ರಾಷ್ಟ್ರೀಯ ಲೋಕ ಅದಾಲತ್’ ; ಕಾನೂನು ವ್ಯಾಜ್ಯ ಶೀಘ್ರ ಇತ್ಯರ್ಥಕ್ಕೆ ಸುವರ್ಣಾವಕಾಶ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ...

ಒಂದು ವಾರದೊಳಗೆ ಸಂಭಾಲ್ ಮಸೀದಿಗೆ ಸುಣ್ಣ ಬಳಿಯುವಂತೆ ಎಎಸ್‌ಐಗೆ ಅಲಹಾಬಾದ್ ಹೈಕೋರ್ಟ್ ನಿರ್ದೇಶನ

ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿಗೆ ಸುಣ್ಣ ಬಳಿಯುವ ಕೆಲಸನ್ನು ಒಂದು ವಾರದೊಳಗೆ ಪೂರ್ಣಗೊಳಿಸುವಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನಿರ್ದೇಶನ...

ತಮಿಳುನಾಡಿನಲ್ಲಿ ಸರ್ಕಾರಿ ಉದ್ಯೋಗಗಳಿಗೆ ತಮಿಳು ಕಡ್ಡಾಯ: ಮದ್ರಾಸ್ ಹೈಕೋರ್ಟ್

ಚೆನ್ನೈ: ರಾಷ್ಟ್ರೀಯ ಶಿಕ್ಷಣ ನೀತಿ (NEP) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ತಮಿಳುನಾಡು ರಾಜ್ಯದ ನಡುವಿನ ವಿವಾದ ಮುಂದುವರೆದಿದೆ. ರಾಜ್ಯದ ರಾಜಕೀಯ, ಚಲನಚಿತ್ರ ರಂಗದ...

ಚಿತ್ರ ಪ್ರದರ್ಶನ ವಿಳಂಬಕ್ಕೆ ಕಾರಣವಾದ ಜಾಹೀರಾತುಗಳಿಗಾಗಿ ಪಿವಿಆರ್ ಸಿನಿಮಾಸ್‌ಗೆ 1 ಲಕ್ಷ ದಂಡ ವಿಧಿಸಿದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಪ್ರದರ್ಶನದ ಸಮಯ ಮೀರಿ ಚಿತ್ರ ಪ್ರದರ್ಶನಗೊಳ್ಳಲು ಕಾರಣವಾದ ಜಾಹೀರಾತುಗಳನ್ನು ಪ್ರದರ್ಶಿಸಿದ್ದಕ್ಕಾಗಿ ಓರಿಯನ್ ಮಾಲ್‌ನಲ್ಲಿರುವ ಪಿವಿಆರ್ ಸಿನಿಮಾಸ್ ಮತ್ತು ಪಿವಿಆರ್ ಐನಾಕ್ಸ್ ಲಿಮಿಟೆಡ್‌ಗೆ 1 ಲಕ್ಷ ರೂಪಾಯಿ...

ಸುಪ್ರೀಂ ಕೋರ್ಟ್‌ ತಲುಪಿದ ಕೇಂದ್ರ – ತಮಿಳುನಾಡು ನಡುವಿನ ಹಿಂದಿ ಜಟಾಪಟಿ

ಕೆಲವು ಸಮಯದಿಂದ, ರಾಷ್ಟ್ರೀಯ ಶಿಕ್ಷಣ ನೀತಿ (NEP) ಮತ್ತು "ತ್ರಿಭಾಷಾ ನೀತಿ"ಯ ಕುರಿತು ಕೇಂದ್ರ ಮತ್ತು ತಮಿಳುನಾಡು ಸರ್ಕಾರದ ನಡುವೆ ತೀವ್ರ ವಾದ-ವಿವಾದ ನಡೆಯುತ್ತಿದೆ. ಕೇಂದ್ರವು...

ಆರೋಗ್ಯ

ರಾಜಕೀಯ

ವಿದೇಶ

ಗ್ರೀನ್ ಕಾರ್ಡ್ ಇದ್ದರೂ ನಿಮ್ಮ ಪೌರತ್ವ ಶಾಶ್ವತವಲ್ಲ: ಅಮೆರಿಕ ಉಪಾಧ್ಯಕ್ಷ

ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾದ ನಂತರ, ಅವರು ಅಕ್ರಮ ವಲಸಿಗರ ಮೇಲೆ...

ರೈಲು ಅಪಹರಣದ ಹಿಂದೆ ಭಾರತದ ಕೈವಾಡವಿದೆ: ಪಾಕಿಸ್ತಾನ ಆರೋಪ

ಪಾಕಿಸ್ತಾನದ ಅತಿದೊಡ್ಡ ಪ್ರಾಂತ್ಯವಾದ ಬಲೂಚಿಸ್ತಾನದಲ್ಲಿ ''ಜಾಫರ್ ಎಕ್ಸ್‌ಪ್ರೆಸ್'' ಅನ್ನು ಅಪಹರಿಸಲಾಗಿತ್ತು. ಬಲೂಚಿಸ್ತಾನ್...

ಪಾಕ್ ರೈಲು ಅಪಹರಣ: ಕ್ವೆಟ್ಟಾಕ್ಕೆ ಸಾಗಿಸಲು ನೂರಾರು ‘ಶವಪೆಟ್ಟಿಗೆ’ಗಳನ್ನು ಸಿದ್ಧಪಡಿಸಿ ಪಾಕಿಸ್ತಾನವು

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದ ರೈಲು ಅಪಹರಣ ಘಟನೆ ಜಗತ್ತಿನಾದ್ಯಂತ ಸಂಚಲನ...

ರಷ್ಯಾ ಜೊತೆ 30 ದಿನಗಳ ಕದನ ವಿರಾಮಕ್ಕೆ ಒಪ್ಪಿದ ಉಕ್ರೇನ್

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮಂಗಳವಾರ, ರಷ್ಯಾದೊಂದಿಗೆ 30 ದಿನಗಳ ಕದನ ವಿರಾಮಕ್ಕೆ ಸಿದ್ಧವಾಗಿದೆ...

ರೈಲು ಅಪಹರಣ | ಪಾಕಿಸ್ತಾನ ಸೇನೆಯಿಂದ 100 ಒತ್ತೆಯಾಳುಗಳ ರಕ್ಷಣೆ, 16 ಉಗ್ರರ ಹತ್ಯೆ

ಮಂಗಳವಾರ ಬಲೂಚಿಸ್ತಾನದ ಬೋಲಾನ್ ಜಿಲ್ಲೆಯ ಬಳಿ ಕ್ವೆಟ್ಟಾದಿಂದ ಪೇಶಾವರಕ್ಕೆ ಪ್ರಯಾಣಿಸುತ್ತಿದ್ದ ಪ್ರಯಾಣಿಕ...

ಶ್ರೀಲಂಕಾ: ವೀಸಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 15 ಭಾರತೀಯರ ಗಡೀಪಾರು

ವೀಸಾ ಷರತ್ತುಗಳನ್ನು ಉಲ್ಲಂಘಿಸಿ ದೇಶದಲ್ಲಿ ಉಳಿದುಕೊಂಡಿದ್ದ 15 ಭಾರತೀಯ ಪ್ರಜೆಗಳನ್ನು ಶ್ರೀಲಂಕಾ ಗಡೀಪಾರು ಮಾಡಿದೆ...

ಗುಜರಾತ್‌ನ ವಂತಾರಾ ಮೃಗಾಲಯಕ್ಕೆ ವನ್ಯಜೀವಿಗಳ ರಫ್ತು ಬಗ್ಗೆ ತನಿಖೆ ನಡೆಸಲು ದಕ್ಷಿಣ ಆಫ್ರಿಕಾದ ಪ್ರಾಣಿ ಸಂರಕ್ಷಣಾ ಸಂಘಟನೆಗಳ ಒತ್ತಾಯ

ಗುಜರಾತ್‌ನ ಜಾಮ್‌ನಗರದಲ್ಲಿರುವ ವಂತಾರಾ ಪ್ರಾಣಿ ರಕ್ಷಣಾ ಮತ್ತು ಪುನರ್ವಸತಿ ಕೇಂದ್ರಕ್ಕೆ ಹಲವಾರು...

ಲಲಿತ್ ಮೋದಿ ಪಾಸ್‌ಪೋರ್ಟ್ ರದ್ದುಗೊಳಿಸಲು ವನವಾಟು ಪ್ರಧಾನಿ ಆದೇಶ

ಆರ್ಥಿಕ ಅಕ್ರಮಗಳ ಆರೋಪದ ಮೇಲೆ ವಿಚಾರಣೆಗೆ ಒಳಗಾದ ನಂತರ ಮೇ 2010...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಅಕ್ರಮ ಚಿನ್ನ ಸಾಗಾಟ ಪ್ರಕರಣ; ರನ್ಯಾ ರಾವ್ ತಂದೆ ಡಿಜಿಪಿ ರಾಮಚಂದ್ರ ರಾವ್ ಗೂ ಬಂತು ಸಂಕಷ್ಟ

ದುಬೈನಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ರನ್ಯಾ...

ಬಿಜೆಪಿ ಶಾಸಕ ಮುನಿರತ್ನಗೆ ಬಿಸಿ ಮುಟ್ಟಿಸಿದ ಹೈಕೋರ್ಟ್; ಪ್ರಕರಣ ರದ್ದು ಕೋರಿದ್ದ ಅರ್ಜಿ ವಜಾ

ವಂಚನೆ ಹಾಗೂ ಸುಲಿಗೆ ಪ್ರಕರಣದ ಊರುಳಲ್ಲಿ ಸಿಕ್ಕಿ ಹಾಕಿಕೊಂಡಿರುವ ಬಿಜೆಪಿ ಶಾಸಕ...

ಇಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್; ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಗೆ ಬಿಗ್ ರಿಲೀಫ್

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ನೀಡಿದ್ದ ಸಮನ್ಸ್ ರದ್ದುಗೊಳಿಸುವಂತೆ...

ಉತ್ತರ ಪ್ರದೇಶಕ್ಕೂ ಕಾಲಿಟ್ಟ ಕರ್ನಾಟಕದ “ನಂದಿನಿ” ; ಹತ್ರಾಸ್ ನಲ್ಲಿ ಕೋ-ಪ್ಯಾಕಿಂಗ್ ಮತ್ತು ಮಾರಾಟ ಶುರು

ಕುಂಭಮೇಳದಲ್ಲಿ 10 ಚಾಯ್ ಪಾಯಿಂಟ್ ಗಳ ತೆರೆಯುವುದರ ಮೂಲಕ ಉತ್ತರ ಪ್ರದೇಶದಲ್ಲಿ...

 ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 20 ಲಕ್ಷ ನಕಲಿ ಕಾರ್ಡ್‍ಗಳನ್ನುರದ್ದು- ಸಚಿವ ಸಂತೋಷ್‌ ಲಾಡ್‌

ಬೆಂಗಳೂರು: ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 20 ಲಕ್ಷ ನಕಲಿ ಕಾರ್ಡ್‍ಗಳನ್ನು ರದ್ದುಪಡಿಸಲಾಗಿದೆ ಎಂದು...

ಜನ-ಗಣ-ಮನ

ಅವಳ ಹೆಜ್ಜೆ ಕಿರುಚಿತ್ರೋತ್ಸವ: ಕಿರುಚಿತ್ರಗಳಿಗೆ ಮತ್ತು ಕಿರು ಚಿತ್ರಕತೆಗಳಿಗೆ ಆಹ್ವಾನ  

 ಬೆಂಗಳೂರು: ಮಹಿಳಾ ಸಮಾನತೆ ಕುರಿತು ಪ್ರತಿ ವರ್ಷ  ಹಲವಾರು ಚಟುವಟಿಕೆಗಳನ್ನು ಹಮ್ಮಿಕೊಳ್ಳುವ...

ಮಾನವರ ಪೂರ್ವಜರು ಮೊದಲು ಮಾಂಸ ತಿನ್ನಲು ಆರಂಭಿಸಿದ್ದು ಯಾವಾಗ? ಹಲ್ಲಿನ ಪಳೆಯುಳಿಕೆಗಳಿಂದ ಸಿಕ್ಕ ಸುಳಿವುಗಳು

ಹೋಮಿನಿನ್‌ಗಳಲ್ಲಿ ಮೆದುಳಿನ ಬೆಳವಣಿಗೆ ಮತ್ತು ವಿಕಾಸದ ಪ್ರಮುಖ ಚಾಲಕಗಳಲ್ಲಿ ನಿಯಮಿತ ಮಾಂಸ...

ಮತ್ತೊಂದು ಅಂತರಾಷ್ಟ್ರೀಯ ಮಹಿಳಾ ದಿನ: ಮತ್ತದೇ ಸಮಸ್ಯೆ ಸವಾಲುಗಳು..‌

"..ಪತ್ನಿಯಾದವಳು ಮಂಗಳಸೂತ್ರ, ಬೊಟ್ಟು ಧರಿಸದಿದ್ದರೆ ಗಂಡನಿಗೆ ಅವಳ ಮೇಲಿನ ಆಸಕ್ತಿ ಎಲ್ಲಿರುತ್ತದೆ...

“ಸರ್ಕಾರ ಭಾಷಾ ನೀತಿ ಜಾರಿಗೆ ಮುಂದಾಗಲಿ”: ಡಾ.ರಮೇಶ್ ಬೆಲಂಕೊಂಡ, ನಮ್ಮ ನಾಡು ನಮ್ಮ ಆಳ್ವಿಕೆ ತಂಡದ ಸದಸ್ಯರು

"ನಾವು ಭಾರತೀಯರು, ಹಾಗಾಗಿ, ನಾವು ಏನೂ ಹಿಂಜರಿಕೆಯಿಲ್ಲದೆ, ನಮ್ಮನ್ನು ಕರ್ನಾಟಕಕ್ಕೆ ಮಾತ್ರ...

ನಾಳೆ ತಾಯ್ತನದ ಸುತ್ತ ʼಸುಣ್ಣದ ಸುತ್ತುʼ ನಾಟಕ ಪ್ರದರ್ಶನ

ಬೆಂಗಳೂರು: ಹೆಜ್ಜೆ ತಂಡದಿಂದ ನಾಳೆ( ಮಾರ್ಚ್‌ ೦6)...

ವಿಶೇಷ

ಒಂದು ದೇಶ ಒಂದು ಚುನಾವಣೆ: RSS ಶತಮಾನೋತ್ಸವಕ್ಕೆ ಮೋದಿಯ ಕೊಡುಗೆಯೇ?

ದೆಹಲಿ: ಕೇಂದ್ರದ ಮೋದಿ ಸರ್ಕಾರವು ಒಂದು ರಾಷ್ಟ್ರ-ಒಂದು ಚುನಾವಣೆ (ONOE) ಗಾಗಿ ಶ್ರಮಿಸುತ್ತಿದೆ. ಇದನ್ನು ಹೇಗಾದರೂ ಮಾಡಿ ಜಾರಿಗೆ ತರಲು ಪ್ರಯತ್ನಿಸುತ್ತಿದೆ. ಆ ದಿಕ್ಕಿನಲ್ಲಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಅಗತ್ಯವಾದ ಅಡಿಪಾಯವನ್ನು ಸಿದ್ಧಪಡಿಸಲಾಗುತ್ತಿದೆ. ಇದರ ಭಾಗವಾಗಿ, ಭಾರತದ ಮಾಜಿ...

ಒತ್ತೆಯ ಹಿಡಿದು ಮತ್ತೊತ್ತೆಯ ಹಿಡಿಯೆ..

"..ಒತ್ತೆಯ ಹಿಡಿದು ಮತ್ತೊತ್ತೆಯ ಹಿಡಿಯೆಹಿಡಿದಡೆ ಬತ್ತಲೆ ನಿಲಿಸಿ ಕೊಲುವರಯ್ಯಪ್ರತ ಹೀನನರಿದು ಬೆರೆದಡೆಕಾದ ಕತ್ತಿಯಲ್ಲಿ ಕೈ ಕಿವಿ ಮೂಗ ಕೊಯ್ವರಯ್ಯಒಲ್ಲೆನೊಲ್ಲೆ ಒಲ್ಲೆನಾಗಿ ನಿಮ್ಮಾಣೆ ನಿರ್ಲಜ್ಜೇಶ್ವರ..." ನೀಲಪ್ಪ...

ಎಲ್ಲಾ ಹಿಂದೂಗಳು ಹೇಳಿದ್ದನ್ನೇ ಹೇಳಿರುವ ದೂತ ಸಮೀರ್..!

ರಾಜ್ಯದ ಜನರ ಮುಂದೆ ಬೆತ್ತಲಾದ ಅಧರ್ಮಿಗಳು..!ಹಿಂದೂಗಳೇ ಅಲ್ಲದವರಿಗೆ ಹಿಂದೂ ಸಂಘಟನೆಯ ಬೆಂಬಲ..!?ಹಿಂದೂ ಸಂಘಟನೆಯ ಮುಖವಾಣಿ ಹೊಸದಿಗಂತಕ್ಕೆ ಬೆಂಕಿ ಇಟ್ಟವರಿವರು..!ಎಲ್ಲಾ ಹಿಂದೂಗಳು ಹೇಳಿದ್ದನ್ನೇ ಹೇಳಿರುವ ದೂತ...

ಪ್ರಜಾಪ್ರಭುತ್ವದ ಆಶಯಗಳನ್ನು ಪೋಷಿಸುವ ಜಾಗದಲ್ಲಿಯೇ ಸಮಾನತೆ ಇಲ್ಲವಾಗಿದೆ-ಪೂಜಾ ಸಿಂಗೆ

‘ಶತಮಾನಗಳಿಂದ ಜಾತಿಯಿಂದ, ಹೆಣ್ಣು ಎಂಬ ಕಾರಣದಿಂದ ಇವತ್ತಿನವರೆಗೂ ಅವಳು ದ್ವಿತೀಯ ದರ್ಜೆಯ ಪ್ರಜೆಯೆ ಹೊರತು ಈ ಸಮಾಜದಲ್ಲಿ ಮಹಿಳೆಯು ಪ್ರಮುಖಳಾಗಿ ಕಾಣಿಸಿಕೊಳ್ಳುವುದೇ ಇಲ್ಲ’ ನಾಯಕತ್ವ ಪದದಲ್ಲಿ...

ಬೆಂಗಳೂರು ಏರ್ ಶೋಗೆ ಇಂದು ಅದ್ದೂರಿ ಚಾಲನೆ; ಏಳು ಲಕ್ಷಕ್ಕೂ ಹೆಚ್ಚಿನ ಜನರ ಭೇಟಿ ನಿರೀಕ್ಷೆ

ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ 4 ದಿನಗಳ ಕಾಲ ನಡೆಯಲಿರುವ 'ಬೆಂಗಳೂರು ಏರ್ ಶೋ' ಗೆ ಇಂದು ಅದ್ದೂರಿ ಚಾಲನೆ ಸಿಗಲಿದೆ. 4 ದಿನಗಳ...

ಲೇಟೆಸ್ಟ್

ಹೊಸ ದಾಖಲೆ ನಿರ್ಮಿಸಿದ ಧವನ್‌ ಪಡೆ: ವೆಸ್ಟ್‌ ಇಂಡೀಸ್‌ ʼಕ್ಲೀನ್‌ ಸ್ವೀಪ್‌ ʼ

ಪೋರ್ಟ್ ಆಫ್ ಸ್ಪೇನ್: ಏಕದಿನ ಕ್ರಿಕೆಟ್ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡದ ವಿರುದ್ದ 3-0 ಅಂತರದ ಕ್ಲೀನ್‌ಸ್ವೀಪ್ ಜಯಸಾಧಿಸಿದ ಭಾರತೀಯ ಕ್ರಿಕೆಟ್‌ ತಂಡ. ಮಳೆ ಬಾಧಿತ ಅಂತಿಮ ಏಕದಿನ ಪಂದ್ಯದಲ್ಲಿ ಡಕ್ವರ್ಥ್ ಲೂಯಿಸ್ ನಿಯಮದ...

ಹಿಂದೂ ಯುವಕರ ಹತ್ಯೆಯ ಲಾಭವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆಯೇ ಬಿಜೆಪಿ?

ದಕ್ಷಿಣ ಕನ್ನಡದ ಸುಳ್ಯ ತಾಲೂಕಿನಲ್ಲಿ ನಡೆದಿರುವ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಗೆ ಜನರ ಪ್ರತಿಭಟನೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಸೇರಿದಂತೆ ಬಿಜೆಪಿ ನಾಯಕರ ವಿರುದ್ದ ಜನರು...

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ

ಪುತ್ತೂರು: ಬೆಳ್ಳಾರೆಯಲ್ಲಿ ಮಂಗಳವಾರ ತಡ ರಾತ್ರಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಾಗಿದ್ದು, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು, ಮಂಗಳವಾರ...

’ಮಾದೇವ’ನಿಗೆ ಸೋನಲ್ ಮೊಂಥೆರೋ ಮತ್ತೆ ‘ರಾಬರ್ಟ್’ ಜೋಡಿಯ ಮೋಡಿ

ಮರಿ ಟೈಗರ್ ವಿನೋದ್ ಪ್ರಭಾಕರ್ ಬತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ...

ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ವಾಣಿಜ್ಯ ಮಂಡಳಿ ಸನ್ಮಾನ

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡಕ್ಕೆ ಮೂರು ಪ್ರಶಸ್ತಿಗಳು ಲಭಿಸಿವೆ. ವಿಶಿಷ್ಟ ಕಥಾಹಂದರದ 'ಡೊಳ್ಳು' ಸಿನಿಮಾಗೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ ವಿಭಾಗ ಹಾಗೂ ಸಿಂಕ್ ಸೌಂಡ್ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ದೊರೆತಿದೆ.  'ತಲೆದಂಡ'...

ವಿಕ್ರಾಂತ್‌ರೋಣನ ಅದ್ಭುತ ಲೋಕ 27ರಂದು 27 ದೇಶಗಳಲ್ಲಿ ಚಿತ್ರದ ಪ್ರಿವ್ಯೂ

 ವಿಕ್ರಾಂತ್‌ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ.  ಮೊನ್ನೆಯಷ್ಟೇ ದುಬೈನಲ್ಲಿ ಚಿತ್ರದ ವರ್ಲ್ಡ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರ ಈಗ 'ಸಿನೆಡಬ್ಸ್'  ಎಂಬ ಆಪ್‌ ಮೂಲಕ ಪ್ರೇಕ್ಷಕರು ವಿಕ್ರಾಂತ್‌ರೋಣ ಚಿತ್ರವನ್ನು...

ಸತ್ಯ-ಶೋಧ

You cannot copy content of this page