ಶಾಲೆಗಳಲ್ಲಿ ಅಶ್ಲೀಲ ಹಾಡು-ನೃತ್ಯಗಳಿಗೆ ಬ್ರೇಕ್: ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಆದೇಶ

ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಅಶ್ಲೀಲ...

ಮೇ 2ಕ್ಕೆ ಶೃಂಗೇರಿ ಮರು ಮತಎಣಿಕೆ : ರಾಜೇಗೌಡ vs ಜೀವರಾಜ್ ನಡುವಿನ ರೋಚಕ ಕದನಕ್ಕೆ ಮತ್ತೆ ವೇದಿಕೆ ಸಿದ್ಧ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ರಾಜಕೀಯ ವಲಯದಲ್ಲಿ ಮತ್ತೊಮ್ಮೆ ಕುತೂಹಲದ ಕಿಡಿ ಹೊತ್ತಿಕೊಂಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 201 ಮತಗಳ ಅಂತರದಿಂದ ಜಯಗಳಿಸಿದ್ದ...

ಟ್ರಂಪ್ ಒಬ್ಬ ‘ರೇಪಿಸ್ಟ್ ಮತ್ತು ದ್ರೋಹಿ’: ವೈಟ್ ಹೌಸ್ ಡಿನ್ನರ್ ದಾಳಿಯ ಆರೋಪಿ ಬರೆದಿದ್ದ ತನ್ನ ಕುಟುಂಬಕ್ಕೆ ಪತ್ರ ಬಹಿರಂಗ

ವಾಷಿಂಗ್ಟನ್: ವೈಟ್ ಹೌಸ್ ಕರಸ್ಪಾಂಡೆಂಟ್ಸ್ ಡಿನ್ನರ್ ಕಾರ್ಯಕ್ರಮದ ವೇಳೆ ನಡೆದಿದ್ದ ಗುಂಡಿನ ದಾಳಿ ಪ್ರಕರಣದ ಆರೋಪಿ ಕೋಲ್ ಟೊಮಾಸ್ ಅಲೆನ್ ಕುರಿತಾದ ಹೊಸ ಮತ್ತು ಆಘಾತಕಾರಿ...

ಅಂಕಣಗಳು

ಎಕ್ಸೈಜ್ ಪಾಲಿಸಿ ಪ್ರಕರಣ: ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಮುಂದೆ ಹಾಜರಾಗಲು ಕೇಜ್ರಿವಾಲ್ ನಕಾರ

ದೆಹಲಿ: ದೆಹಲಿ ಅಬಕಾರಿ ನೀತಿ (ಎಕ್ಸೈಜ್ ಪಾಲಿಸಿ) ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಸ್ವರ್ಣಕಾಂತ ಶರ್ಮಾ ಅವರ ಮುಂದೆ ತಾವು ವೈಯಕ್ತಿಕವಾಗಿ ಅಥವಾ...

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಹಿನ್ನಡೆ, ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ಹೈಕೋರ್ಟ್

ಗುವಾಹಟಿ: ಕಾಂಗ್ರೆಸ್‌ನ ಹಿರಿಯ ನಾಯಕ ಪವನ್ ಖೇರಾ ಅವರಿಗೆ ಗುವಾಹಟಿ ಹೈಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿಯ...

2006ರ ಮಾಲೆಗಾಂವ್ ಸ್ಫೋಟ ಪ್ರಕರಣ: ತನಿಖೆಯ ಹಾದಿ ತಪ್ಪಿದೆ, ಎನ್‌ಐಎ ವಿರುದ್ಧ ಬಾಂಬೆ ಹೈಕೋರ್ಟ್ ತೀವ್ರ ಆಕ್ರೋಶ

ಮುಂಬೈ: 2006ರ ಮಾಲೆಗಾಂವ್ ಸ್ಫೋಟ ಪ್ರಕರಣವು "ಡೆಡ್‌ ಎಂಡ್‌ ತಲುಪಿದಂತೆ ಕಾಣುತ್ತಿದೆ" ಎಂದು ಬಾಂಬೆ ಹೈಕೋರ್ಟ್ ಕಟುವಾಗಿ ಟೀಕಿಸಿದೆ. ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು...

ಈ ಬಾರಿ ಹಿಂದಿ ಭಾಷೆಗೆ ಅಂಕವೇ ಫಿಕ್ಸ್, ಮುಂದಿನ ಬಾರಿ ಸರ್ಕಾರದ ನಿಯಮ ಜಾರಿ: ಹೈಕೋರ್ಟ್ ನಿಲುವು

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಬೇಕೆಂದು ಕರ್ನಾಟಕ ಹೈಕೋರ್ಟ್ ಮತ್ತೊಮ್ಮೆ ಆದೇಶ ನೀಡಿದೆ. ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು...

ಆರೋಗ್ಯ

ರಾಜಕೀಯ

ವಿದೇಶ

ಟ್ರಂಪ್ ಒಬ್ಬ ‘ರೇಪಿಸ್ಟ್ ಮತ್ತು ದ್ರೋಹಿ’: ವೈಟ್ ಹೌಸ್ ಡಿನ್ನರ್ ದಾಳಿಯ ಆರೋಪಿ ಬರೆದಿದ್ದ ತನ್ನ ಕುಟುಂಬಕ್ಕೆ ಪತ್ರ ಬಹಿರಂಗ

ವಾಷಿಂಗ್ಟನ್: ವೈಟ್ ಹೌಸ್ ಕರಸ್ಪಾಂಡೆಂಟ್ಸ್ ಡಿನ್ನರ್ ಕಾರ್ಯಕ್ರಮದ ವೇಳೆ ನಡೆದಿದ್ದ ಗುಂಡಿನ...

ದಕ್ಷಿಣ ಸುಡಾನ್‌ನಲ್ಲಿ ವಿಮಾನ ಪತನ: 14 ಮಂದಿ ಸಾವು

ಜುಬಾ: ದಕ್ಷಿಣ ಸುಡಾನ್‌ನ ರಾಜಧಾನಿ ಜುಬಾದ ಹೊರವಲಯದಲ್ಲಿ ಸೋಮವಾರ ಪ್ರಯಾಣಿಕರ ವಿಮಾನವೊಂದು...

ರಕ್ಷಣಾ ಕ್ಷೇತ್ರವನ್ನು ಬೆಚ್ಚಿಬೀಳಿಸಿದ ವಿಜ್ಞಾನಿಗಳ ನಿಗೂಢ ಸಾವು: ಜಾಗತಿಕವಾಗಿ ಹರಡಿದೆ ಆತಂಕದ ಕಾರ್ಮೋಡ

ಪ್ರಪಂಚದಾದ್ಯಂತ ರಕ್ಷಣಾ ರಂಗದ ಉನ್ನತ ಮಟ್ಟದ ವಿಜ್ಞಾನಿಗಳ ಸಾಲು ಸಾಲು ಅಸಹಜ...

ಮೋದಿ ಸರ್ಕಾರ ಎಂದೂ ಟ್ರಂಪ್‌ ಮಾತನ್ನು ಮೀರಿಲ್ಲ: ಅಮೆರಿಕದಲ್ಲಿ ಬಿಜೆಪಿ ಹಿರಿಯ ನಾಯಕ ರಾಮ್ ಮಾಧವ್ ಹೇಳಿಕೆ

ನಹಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ಮೋದಿ ಸರ್ಕಾರ...

ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಟ್ರಂಪ್ ಘೋಷಣೆಯ ಕೆಲವೇ ಗಂಟೆಗಳಲ್ಲಿ ಉಲ್ಬಣಗೊಂಡ ಪರಿಸ್ಥಿತಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಲೆಬನಾನ್ ಮತ್ತು ಇಸ್ರೇಲ್ ನಡುವಿನ...

ಪಶ್ಚಿಮ ಏಷ್ಯಾ ಶಾಂತಿಗೆ ಮಾತುಕತೆಗೆ ಭಾರತ ಪಾತ್ರ ವಹಿಸಬಹುದು: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವನ್ನು ನಿಲ್ಲಿಸುವಲ್ಲಿ ಭಾರತ ಮಧ್ಯಸ್ಥಿಕೆ ವಹಿಸುವ ಸಾಧ್ಯತೆಯನ್ನು...

ಹೋರ್ಮುಜ್ ಸಮೀಪ ಇರಾನ್ ನೌಕೆ ವಶಕ್ಕೆ: ಅಮೇರಿಕಾ ವಿರುದ್ಧ ಪ್ರತಿಕಾರದ ಎಚ್ಚರಿಕೆ ನೀಡಿದ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದೆ. ಅಮೆರಿಕದ...

ವ್ರೆಸಲ್‌ ಮೇನಿಯಾ 42 ಸೋಲು : ಭಾವುಕರಾಗಿ ನಿವೃತ್ತಿಯ ಸೂಚನೆ ನೀಡಿದ ಬ್ರಾಕ್‌ ಲೆಸ್ನರ್

ಲಾಸ್‌ ವೇಗಾಸ್‌ . ಏಪ್ರಿಲ್‌ 20 : ಜಗತ್ತಿನ ಅತಿ ಹೆಚ್ಚು...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

DG&IGP ಡಾ. ಎಂ.ಎ. ಸಲೀಂಗೆ ಅವಧಿ ವಿಸ್ತರಣೆ: 2027ರವರೆಗೆ ರಾಜ್ಯ ಪೊಲೀಸ್ ನೇತೃತ್ವ ಮುಂದುವರಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಾ. ಎಂ.ಎ. ಸಲೀಂ ಅವರ...

“ಗ್ಯಾರಂಟಿ ಯೋಜನೆ”ಗಳನ್ನು ತೀವ್ರವಾಗಿ ಟೀಕಿಸಿದ್ದ ಬಿಜೆಪಿಯಿಂದಲೇ ತಮಿಳುನಾಡಿನಲ್ಲಿ ಭರ್ಜರಿ ಗ್ಯಾರಂಟಿಗಳ ಸುರಿಮಳೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳನ್ನು ನಿರಂತರವಾಗಿ ಟೀಕಿಸುತ್ತಿದ್ದ ಬಿಜೆಪಿ, ಇದೀಗ...

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಜನ-ಗಣ-ಮನ

ಕೊಪ್ಪದಲ್ಲಿ ಮೇ 3ರಂದು ಬೃಹತ್ ಸರ್ವ ಸಮಾಜೋತ್ಸವ : ಏಕತೆಯ ಸಂದೇಶ ಸಾರಲು ಮಲೆನಾಡು-ಕರಾವಳಿ ಜನಪರ ಒಕ್ಕೂಟದ ಮಹತ್ವದ ನಡೆ

ಕೊಪ್ಪ: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಮಲೆನಾಡು-ಕರಾವಳಿ ಜನಪರ ಒಕ್ಕೂಟದ ವತಿಯಿಂದ...

‘ಕರ್ತವ್ಯ’ ಆಪ್ ಮೂಲಕ ಹಾಜರಾತಿ: ಇನ್ಮುಂದೆ ಬಯೋಮೆಟ್ರಿಕ್ ಇಲ್ಲ.. ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಡಿಜಿಟಲ್ ವ್ಯವಸ್ಥೆ ಜಾರಿ

ಏಪ್ರಿಲ್.9 : ರಾಜ್ಯ ಸರ್ಕಾರಿ ನೌಕರರ ಹಾಜರಾತಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ...

ಕ ಸಾ ಪ ಚುನಾವಣೆ ಇಂದು ಹಣಕ್ಕೆ ಸಿಲುಕಿದೆ – ಮೇಟಿಕೇರಿ ಹಿರಿಯಣ್ಣ

ಚನ್ನರಾಯಪಟ್ಟಣ: ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಧ್ವನಿಯಾಗಿದ್ದು ಇಂತಹ ಜಾಗಕ್ಕೆ ಕನ್ನಡ...

ಸರ್ಕಾರಿ ಕಛೇರಿಗಳಲ್ಲಿ ಲೋಕಾಯುಕ್ತ ಸಹಾಯವಾಣಿ ಫಲಕ ಕಡ್ಡಾಯ: ಮುಖ್ಯ ಕಾರ್ಯದರ್ಶಿ ಸುತ್ತೋಲೆ

ಭ್ರಷ್ಟಾಚಾರ ನಿಯಂತ್ರಣಕ್ಕೆ ಸರ್ಕಾರದ ಹೊಸ ಹೆಜ್ಜೆ; ದೂರು ನೀಡಲು ಸಾರ್ವಜನಿಕರಿಗೆ ಅನುಕೂಲ ರಾಜ್ಯದಲ್ಲಿ...

ವಿಶೇಷ

ಕೊಪ್ಪದಲ್ಲಿ ಮೇ 3ರಂದು ಬೃಹತ್ ಸರ್ವ ಸಮಾಜೋತ್ಸವ : ಏಕತೆಯ ಸಂದೇಶ ಸಾರಲು ಮಲೆನಾಡು-ಕರಾವಳಿ ಜನಪರ ಒಕ್ಕೂಟದ ಮಹತ್ವದ ನಡೆ

ಕೊಪ್ಪ: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಮಲೆನಾಡು-ಕರಾವಳಿ ಜನಪರ ಒಕ್ಕೂಟದ ವತಿಯಿಂದ ಮೇ 3ರಂದು ಬೃಹತ್ ಸರ್ವ ಸಮಾಜೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಾವಿರಾರು ಜನರ ಭಾಗವಹಿಸುವಿಕೆ ನಿರೀಕ್ಷಿಸಲಾಗಿದೆ. ಈ ಸಲುವಾಗಿ ಶೃಂಗೇರಿ ತಾಲ್ಲೂಕಿನ ಕೂತುಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಮೇಶ್...

ಅಪಾಯಕಾರಿ “ಎಲ್ ನಿನೋ” ಪ್ರಭಾವ: ಭಾರತ ಎದುರಿಸಲಿದೆ ಮಹಾ ಬರಗಾಲ! – WMO ಎಚ್ಚರಿಕೆ

2026ರ ಮಧ್ಯಭಾಗದಲ್ಲಿ ಅಪಾಯಕಾರಿ ಎಲ್ ನಿನೋ ವಿದ್ಯಮಾನ ಮರಳಿ ಬರಲಿದೆ ಎಂದು ವಿಶ್ವ ಹವಾಮಾನ ಸಂಸ್ಥೆ (WMO) ಶುಕ್ರವಾರ ಗಂಭೀರ ಎಚ್ಚರಿಕೆ ನೀಡಿದೆ. ಇದೇ...

ಇಸ್ಲಾಮಾಬಾದ್‌ನಲ್ಲಿ ಅಮೆರಿಕಾ–ಇರಾನ್ ಶಾಂತಿ ಮಾತುಕತೆ ಆರಂಭ; ಲೆಬನಾನ್ ವಿಚಾರದಲ್ಲಿ ಭಿನ್ನಾಭಿಪ್ರಾಯ

ಇಸ್ಲಾಮಾಬಾದ್: ಕೊಲ್ಲಿ ಪ್ರದೇಶದಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಅಂತ್ಯಹಾಕುವ ಉದ್ದೇಶದಿಂದ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಅಮೆರಿಕಾ ಮತ್ತು ಇರಾನ್ ನಡುವೆ ಮಹತ್ವದ ಶಾಂತಿ ಮಾತುಕತೆಗಳು ಆರಂಭಗೊಂಡಿವೆ. ಈ...

ಕದನ ವಿರಾಮಕ್ಕೆ ಇಸ್ರೇಲ್ ಅಡ್ಡಗಾಲು: ಅಮೇರಿಕಾ ಗಳಿಸಿದ್ದಕ್ಕಿಂತ ಕಳೆದುಕೊಂಡದ್ದೇ ಹೆಚ್ಚು, ಇಕ್ಕಟ್ಟಿನಲ್ಲಿ ಟ್ರಂಪ್

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಹಲವು ಉದ್ದೇಶಗಳನ್ನು ಇಟ್ಟುಕೊಂಡು ಧುಮುಕಿದ್ದರೂ, ಅಪೇಕ್ಷಿತ ಫಲ ದೊರೆಯದ ಕಾರಣ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ಸಂದಿಗ್ಧ ಪರಿಸ್ಥಿತಿಯನ್ನು...

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After...

ಲೇಟೆಸ್ಟ್

ಬರ್ಕ್ಲಿಯಲ್ಲಿ ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆ; ಕಾನ್ಸುಲೇಟ್ ದೃಢೀಕರಣ

ಕ್ಯಾಲಿಫೋರ್ನಿಯಾದ Berkeley ನಗರದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಅವರ ಮೃತದೇಹ ಪತ್ತೆಯಾಗಿರುವುದಾಗಿ Consulate General of India, San Francisco ತಿಳಿಸಿದೆ. ಫೆಬ್ರವರಿ 15ರಂದು ಬೆಳಿಗ್ಗೆ 5.12ಕ್ಕೆ...

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು: ಮುಚ್ಚಲಾಗಿದ್ದ ಕೆಮಿಕಲ್ ಫ್ಯಾಕ್ಟರಿಯೊಂದರ ಕೆಮಿಕಲ್ ಟ್ಯಾಂಕರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವಿಗೀಡಾಗಿರುವ ಘಟನೆ ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಈ ಅಪಘಾತದಲ್ಲಿ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯ ಕಾರೇಕಟ್ಟೆ ಎಂಬಲ್ಲಿ...

ಹರ್ದೀಪ್‌ ಪುರಿ ಕುತ್ತಿಗೆಯ ಸುತ್ತ ಮತ್ತಷ್ಟು ಬಿಗಿಯಾದ ಎಪ್ಸ್ಟೀನ್‌ ಫೈಲ್ಸ್‌ ಉರುಳು!

ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಲೈಂಗಿಕ ಅಪರಾಧಿ ಎಪ್ಸ್ಟೀನ್ ಜೊತೆಗಿನ ಸಂಪರ್ಕದ ಸುಳಿಯಲ್ಲಿ ಸಿಲುಕುತ್ತಿದ್ದಾರೆ. ಲೈಂಗಿಕ ಅಪರಾಧದ ಹಿನ್ನೆಲೆಯುಳ್ಳ ಎಪ್ಸ್ಟೀನ್ ಜೊತೆ ಅವರು ಹಲವು ಬಾರಿ ಇ-ಮೇಲ್ ಮೂಲಕ...

ರೈತರಿಗೆ ಶಾಪವಾದ ಅಮೇರಿಕಾ ಟ್ರೇಡ್ ಡೀಲ್: ಒಪ್ಪಂದ ಜಾರಿಗೆ ಬರುವ ಮೊದಲೇ ಹತ್ತಿ, ಸೋಯಾಬೀನ್ ಬೆಲೆ ಪತನ

ಅಮೇರಿಕಾದೊಂದಿಗೆ ಮೋದಿ ಸರ್ಕಾರ ಮಾಡಿಕೊಂಡಿರುವ ವ್ಯಾಪಾರ ಒಪ್ಪಂದವು ರೈತರಿಗೆ ಬರಸಿಡಿಲಿನಂತೆ ಬಂದೆರಗಿದೆ. ಒಪ್ಪಂದವು ಇನ್ನೂ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರುವ ಮೊದಲೇ ಅದರ ದುಷ್ಪರಿಣಾಮಗಳು ರೈತರ ಮೇಲೆ ತಟ್ಟುತ್ತಿವೆ. ನಾಗ್ಪುರ ಭಾಗದಲ್ಲಿ ಅತಿ...

ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲೆ ಮಾರ್ಚ್ 9ರಂದು ಚರ್ಚೆ

ದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಪದವಿಯಿಂದ ತೆಗೆದುಹಾಕಲು ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲೆ ಪಾರ್ಲಿಮೆಂಟ್‌ನ ಬಜೆಟ್ ಅಧಿವೇಶನದ ಎರಡನೇ ಹಂತದ ಮೊದಲ ದಿನವಾದ ಮಾರ್ಚ್ 9 ರಂದು...

2.7 ಕೆಜಿ ಗ್ರಾಹಕರ ಚಿನ್ನಾಭರಣ ಕಳ್ಳತನ ಮಾಡಿದ ಬ್ಯಾಂಕ್ ಮ್ಯಾನೇಜರ್

'ಬೇಲಿಯೇ ಎದ್ದು ಹೊಲ ಮೇಯ್ದಂತೆ', ಬ್ಯಾಂಕ್ ಲಾಕರ್‌ಗಳಲ್ಲಿ ಗ್ರಾಹಕರು ಇಟ್ಟಿದ್ದ ಚಿನ್ನವನ್ನೇ ಬ್ಯಾಂಕ್ ಮ್ಯಾನೇಜರ್ ಒಬ್ಬರು ಲಪಟಾಯಿಸಿದ್ದಾರೆ. ಸುಮಾರು 2.7 ಕೆಜಿ ಚಿನ್ನಾಭರಣಗಳನ್ನು ಕದ್ದು, ಆ ಹಣವನ್ನು ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟಕ್ಕೆ...

ಸತ್ಯ-ಶೋಧ