Thursday, September 25, 2025

ಸತ್ಯ | ನ್ಯಾಯ |ಧರ್ಮ

ಮೈಸೂರಿನಲ್ಲಿ ಎಸ್.ಎಲ್.ಬೈರಪ್ಪನವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರದ ಕ್ರಮ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್ 25: ಪದ್ಮಭೂಷಣ ಎಸ್.ಎಲ್ ಬೈರಪ್ಪನವರು ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಬೈರಪ್ಪನವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ...

ಅಗ್ನಿ-ಪ್ರೈಮ್‌ ಕ್ಷಿಪಣಿಯ ಯಶಸ್ವಿ ಪರೀಕ್ಷೆ: ಡಿಆರ್‌ಡಿಒಗೆ ಮಹತ್ವದ ಮೈಲಿಗಲ್ಲು

ಬಾಲಸೋರ್: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಒಡಿಶಾದ ಬಾಲಸೋರ್‌ನಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್‌ ರೇಂಜ್‌ನಲ್ಲಿ ಅಗ್ನಿ-ಪ್ರೈಮ್‌ ಕ್ಷಿಪಣಿಯ ಯಶಸ್ವಿ ಪರೀಕ್ಷೆ ನಡೆಸಿದೆ. ಈ ಪರೀಕ್ಷೆಯು...

ಅಂಕಣಗಳು

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ: ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ನೋಟಿಸ್

ದೆಹಲಿ: 2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರಿಗೆ ಸುಪ್ರೀಂ...

ಸಾಮಾಜಿಕ ಮಾಧ್ಯಮಗಳ ಮೇಲೆ ಕಡಿವಾಣ ಅಗತ್ಯ ಎಂದ ನ್ಯಾಯಾಲಯ: ‘X’ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೇಲೆ ನಿಯಂತ್ರಣ ಅನಿವಾರ್ಯ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಘನತೆಯನ್ನು ಕಾಪಾಡುವ ದೃಷ್ಟಿಯಿಂದ ಇದು ಅಗತ್ಯ ಎಂದು ಹೇಳಿರುವ ಕರ್ನಾಟಕ...

ಪ್ರಜ್ವಲ್ ರೇವಣ್ಣ ಪರ ವಕೀಲರಿಗೆ ಹೈಕೋರ್ಟ್ ತಪರಾಕಿ; ನಡೆದಿದ್ದೇನು ನೋಡಿ

ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್ ರೇವಣ್ಣ ಪರ ವಕೀಲರಿಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಾಲಯದ ಆದೇಶವನ್ನೇ ಪ್ರಶ್ನಿಸಿ ಹೈಕೋರ್ಟ್​​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ ಪರಿಣಾಮ...

ಮಾನನಷ್ಟ ಮೊಕದ್ದಮೆಯನ್ನು ಕ್ರಿಮಿನಲ್ ವ್ಯಾಪ್ತಿಯಿಂದ ಹೊರಗಿಡಬೇಕು: ಸುಪ್ರೀಂ ಕೋರ್ಟ್

ದೆಹಲಿ: ಮಾನನಷ್ಟ ಪ್ರಕರಣಗಳನ್ನು ಕ್ರಿಮಿನಲ್ ವ್ಯಾಪ್ತಿಯಿಂದ ಹೊರಗಿಡುವ ಸಮಯ ಬಂದಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. 'ದಿ ವೈರ್' ನ್ಯೂಸ್ ಪೋರ್ಟಲ್ ನಡೆಸುವ 'ಫೌಂಡೇಶನ್ ಫಾರ್...

ಜನರ ತೆರಿಗೆ ಹಣದಲ್ಲಿ ರಾಜಕಾರಣಿಗಳ ಪ್ರತಿಮೆ ಏಕೆ?: ಸುಪ್ರೀಂ ಕೋರ್ಟ್‌ ಪ್ರಶ್ನೆ

ಜನರ ತೆರಿಗೆ ಹಣದಿಂದ ರಾಜಕೀಯ ನಾಯಕರ ಪ್ರತಿಮೆಗಳನ್ನು ಏಕೆ ಸ್ಥಾಪಿಸಬೇಕು ಎಂದು ತಮಿಳುನಾಡು ಸರ್ಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಪ್ರತಿಮೆ...

ಆರೋಗ್ಯ

ರಾಜಕೀಯ

ವಿದೇಶ

ಭೀಕರ ‘ರಾಗಸ’ ಚಂಡಮಾರುತ ; ತೈವಾನ್ ನಲ್ಲಿ ಬಾರೀ ದುರಂತ, 14 ಸಾವು, 130 ಕ್ಕೂ ಹೆಚ್ಚು ಮಂದಿ ನಾಪತ್ತೆ

ತೈವಾನ್ ನಲ್ಲಿ ಉಂಟಾದ ಭೀಕರ 'ರಾಗಸ' ಚಂಡಮಾರುತ ದುರಂತದಲ್ಲಿ 14 ಜನರು...

ಓದಲು ಹೋದವನನ್ನು ಯುದ್ಧಕ್ಕೆ ಕಳುಹಿಸಿದರು: ರಷ್ಯಾದಲ್ಲಿ ಕಾಣೆಯಾದ ಉತ್ತರಾಖಂಡ ಯುವಕ

ರುದ್ರಪುರ್: ರಷ್ಯಾದಲ್ಲಿ ಶಿಕ್ಷಣ ಪಡೆಯಲು ತೆರಳಿದ್ದ ಉತ್ತರಾಖಂಡದ ಯುವಕನೊಬ್ಬ ಯುದ್ಧದಲ್ಲಿ ಭಾಗವಹಿಸಲು...

ತನ್ನದೇ ಜನರ ಮೇಲೆ ಬಾಂಬ್ ದಾಳಿ ನಡೆಸಿದ ಪಾಕ್: ಖೈಬರ್ ಪಖ್ತುಂಖ್ವಾದಲ್ಲಿ 30 ಸಾವು

ಇಸ್ಲಾಮಾಬಾದ್: ಪಾಕಿಸ್ತಾನ ತನ್ನದೇ ಜನರ ಮೇಲೆ ಬಾಂಬ್ ದಾಳಿ ನಡೆಸಿದೆ. ಸೋಮವಾರ...

ಭಾರತ-ಪಾಕ್ ಸೇರಿ 7 ಯುದ್ಧ ನಿಲ್ಲಿಸಿದ್ದೇನೆ, ನನಗೆ ನೊಬೆಲ್ ಪ್ರಶಸ್ತಿ ಸಿಗಬೇಕು: ಡೊನಾಲ್ಡ್ ಟ್ರಂಪ್ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ-ಪಾಕಿಸ್ತಾನದ ಸಂಘರ್ಷ ಸೇರಿದಂತೆ...

ಹೆಚ್-1ಬಿ ವೀಸಾ ಶುಲ್ಕ ಏರಿಕೆ: ಅನಿವಾಸಿಗಳಲ್ಲಿ ಆತಂಕ, ಗೊಂದಲ ಮತ್ತು ಆಕ್ರೋಶ

ನ್ಯೂಯಾರ್ಕ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೆಚ್-1ಬಿ ವೀಸಾ ವಾರ್ಷಿಕ...

ಅಸ್ಸಾಂ ಗಾಯಕ ಜುಬಿನ್ ಗಾರ್ಗ್ ಸಿಂಗಾಪುರದಲ್ಲಿ ನಿಧನ

ಗುವಾಹಟಿ: ಅಸ್ಸಾಂನ ಪ್ರಖ್ಯಾತ ಗಾಯಕ ಜುಬಿನ್ ಗಾರ್ಗ್ (52) ಅವರು ಶುಕ್ರವಾರ...

ಗಾಜಾದಲ್ಲಿ ಕದನ ವಿರಾಮ ನಿರ್ಣಯಕ್ಕೆ ಅಮೆರಿಕದಿಂದ ವೀಟೋ ಅಧಿಕಾರ ಬಳಕೆ

ವಿಶ್ವಸಂಸ್ಥೆ: ಗಾಜಾದಲ್ಲಿ ತಕ್ಷಣದ ಕದನ ವಿರಾಮಕ್ಕಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ (UN...

ಭಾರತಕ್ಕೆ ಟ್ರಂಪ್ ಸರ್ಕಾರದಿಂದ ಮತ್ತೊಂದು ಆಘಾತ: ಇರಾನ್ ಬಂದರು ಮೇಲಿನ ನಿರ್ಬಂಧ ವಿನಾಯಿತಿ ರದ್ದು

ಹೊಸದಿಲ್ಲಿ: ಇರಾನ್‌ನ ಚಾಬಹಾರ್ ಬಂದರಿನಲ್ಲಿ ಕಾರ್ಯಾಚರಣೆಗಳ ನಿರ್ವಹಣೆಗಾಗಿ 2018 ರಲ್ಲಿ ನೀಡಲಾಗಿದ್ದ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಸಿನೆಮಾ ಟಿಕೆಟ್ ದರ ಗರಿಷ್ಠ ₹200 ರೂ ನಿಗದಿ ಮಾಡಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ರಾಜ್ಯದಲ್ಲಿ ಬಿಡುಗಡೆಯಾಗುವ ಎಲ್ಲಾ ಭಾಷೆಯ ಸಿನಿಮಾಗಳಿಗೆ ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲಾ ಥಿಯೇಟರ್...

ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಖ್ಯಾತ ನಟ ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಎನ್ನಿಸಿಕೊಂಡ ಮೋಹನ್ ಲಾಲ್...

ಫ್ಯಾಸಿಸ್ಟ್ ಗ್ಯಾಂಗ್ ಗೆ ಟಾರ್ಗೆಟ್ ಆಗ್ತಿರೋದು ಅಲ್ಪಸಂಖ್ಯಾತ ಸಮುದಾಯ : ಉದಯನಿಧಿ ಸ್ಟಾಲಿನ್

ದೇಶದಲ್ಲಿ ಒಂದು ಫ್ಯಾಸಿಸ್ಟ್ ಗ್ಯಾಂಗ್ ಇದೆ, ಅವರು ಜನರನ್ನು ಗೊಂದಲಕ್ಕೀಡು ಮಾಡಲು...

ದಸರಾ ಉದ್ಘಾಟನೆ ಆಯ್ಕೆ; ಸರ್ಕಾರದ ನಿರ್ಧಾರ ನಮಗೆ ಬೇಸರ ತಂದಿದೆ: ಪ್ರಮೋದಾ ದೇವಿ

ಈ ವರ್ಷ ಸರ್ಕಾರವು ನಡೆಸಲು ಉದ್ದೇಶಿಸಿರುವ ದಸರಾ ಆಚರಣೆಗಳು ಮತ್ತು ವಿಶೇಷವಾಗಿ...

ವೃತ್ತಿಪರತೆ-ಕರ್ತವ್ಯ ನಿಷ್ಠೆ ನನ್ನನ್ನು ಕೈ ಹಿಡಿದು ನಡೆಸಿವೆ: ಕೆ.ವಿ.ಪ್ರಭಾಕರ್

* ಈ ಸನ್ಮಾನ ಸಮಾಜವಾದದ ಆಲದ ಮರ ಸಿದ್ದರಾಮಯ್ಯ ಅವರಿಗೆ ಅರ್ಪಣೆ:...

ಜನ-ಗಣ-ಮನ

ಬೊಗಸೆಗೆ ದಕ್ಕಿದ್ದು-52 : ಬಿದಿರು ಮೆಳೆ ಉತ್ಸವ, ಸಾಮೂಹಿಕ ಸಂಭೋಗ, ಬೆತ್ತಲೆ ತಿರುಗಾಟ…!

"..ಮಹಿಳಾ ಶೋಷಣೆಯ ಅಮಾನವೀಯ ಹೆರಿಗೆ, ಬೆತ್ತಲೆ ಸೇವೆ, ಅರೆಬೆತ್ತಲೆ ಸೇವೆ ಅಥವಾ...

“ಹಳಗನ್ನಡ ಪಠ್ಯಬೋಧನೆ ಬೇರಿಂದ ಅರಳುವ ಹೂವಿನಂತೆ”: ಹಿರಿಯ ವಿದ್ವಾಂಸ ಪ್ರೊ.ಎನ್.ಬೋರಲಿಂಗಯ್ಯ

ಕನ್ನಡ ಬೋಧಕರು ಹಳಗನ್ನಡ ಪಠ್ಯಗಳನ್ನು ವಿದ್ಯಾರ್ಥಿಗಳಿಗೆ ರಸಾಸ್ವಾದನೆ ಆಗುವಂತೆ ಬೋಧಿಸಿದರೆ ಬೇರುಗಳಿಂದ...

ಸಂಸತ್ತಿನ ಪೂರ್ವಸೂರಿಗಳು – 8 : ಸಮ ಸಮಾಜಕ್ಕಾಗಿ ಅನೇಕ ಹೋರಾಟಗಳನ್ನು ನಡೆಸಿದ ಎಸ್.ಎಂ. ಜೋಶಿ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

“ಕಡಲಮ್ಮನ ಸೆರಗಿನಲ್ಲಿ “

ಪೌರ್ಣಮಿಯ ಚಂದ್ರನೆದೆಗೆಯಾರೋ ಗುರಿ ಇಟ್ಟಿರುವಾಗ!ಮಂಗಳನ ಹಜಾರದಲ್ಲಿ ಆತಂಕ ನಡೆದಾಡಿದೆನಾನಿಲ್ಲಿ ಕಡಲಮ್ಮನ ಸೆರಗಿನಲ್ಲಿಪ್ರೇಮದ...

ವಿಶೇಷ

ವಿವಾದಿತ 14 ಜಾತಿಗಳನ್ನು ಅಂತಿಮ ಪಟ್ಟಿಯಿಂದ ಕೈಬಿಡಲಾಗಿದೆ: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸ್ಪಷ್ಟನೆ

ಜಾತಿ ಪಟ್ಟಿಯಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ 14 ಜಾತಿಗಳನ್ನು ಕೈಬಿಡಲಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸ್ಪಷ್ಟ ಪಡಿಸಿದೆ. ಜಾತಿಯ ಮುಂದೆ ಇದ್ದಂತಹ ಕ್ರಿಶ್ಚಿಯನ್ ಪದ ಜಾತಿಗಣತಿ ಹಿನ್ನೆಲೆಯಲ್ಲಿ ತೀವ್ರ ವಿರೋಧಕ್ಕೆ ಕಾರಣವಾದ ನಂತರ ಆ ಜಾತಿಗಳನ್ನು...

“ಹಳಗನ್ನಡ ಪಠ್ಯಬೋಧನೆ ಬೇರಿಂದ ಅರಳುವ ಹೂವಿನಂತೆ”: ಹಿರಿಯ ವಿದ್ವಾಂಸ ಪ್ರೊ.ಎನ್.ಬೋರಲಿಂಗಯ್ಯ

ಕನ್ನಡ ಬೋಧಕರು ಹಳಗನ್ನಡ ಪಠ್ಯಗಳನ್ನು ವಿದ್ಯಾರ್ಥಿಗಳಿಗೆ ರಸಾಸ್ವಾದನೆ ಆಗುವಂತೆ ಬೋಧಿಸಿದರೆ ಬೇರುಗಳಿಂದ ಅರಳುವ ಹೂವಿನಂತೆ ಸುಗಂಧಭರಿತವಾಗಿರುತ್ತದೆ. ಹಾಗೆ ಮಾಡದೆ ಹಳಗನ್ನಡವನ್ನು ದೂರೀಕರಿಸಿದರೆ ಬೇರುಗಳನ್ನು ಕತ್ತರಿಸಿಕೊಂಡ...

ಸೆ.25 ರಂದು ಬೆಂಗಳೂರಿನಲ್ಲಿ ಬೃಹತ್ ನ್ಯಾಯ ಸಮಾವೇಶ

* ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯಿಂದ ಆಯೋಜನೆ* ಸಾವು, ಮಹಿಳೆಯರ ನಾಪತ್ತೆ, ಭೂಮಿ, ಬಡ್ಡಿ ವ್ಯವಹಾರ, ದಲಿತರ ಭೂಮಿ ಪ್ರಶ್ನೆಗಳ ಚರ್ಚೆ* ಸಮಾನ ಮನಸ್ಕ...

“ಕನ್ನಡದ ಆಸ್ತಿ, ಕನ್ನಡದ ಶಕ್ತಿ – ವಿಷ್ಣುವರ್ಧನ್  ರವರಿಗೆ ಕರ್ನಾಟಕ ರತ್ನ”

"..ಸಾಹಸಸಿಂಹ ವಿಷ್ಣುವರ್ಧನ್  ಅವರಿಗೆ ‘ಕರ್ನಾಟಕ ರತ್ನ’ – ಹದಿನೈದು ವರ್ಷದ ಹೋರಾಟಕ್ಕೆ ಜಯ, ಕನ್ನಡದ ಆಸ್ತಿಗೆ ಕಿರೀಟ".. ಯುವ ಬರಹಗಾರ ಲಿಖಿತ್ ಹೊನ್ನಾಪುರ ಅವರ...

ಸಂಸತ್ತಿನ ಪೂರ್ವಸೂರಿಗಳು – 8 : ಸಮ ಸಮಾಜಕ್ಕಾಗಿ ಅನೇಕ ಹೋರಾಟಗಳನ್ನು ನಡೆಸಿದ ಎಸ್.ಎಂ. ಜೋಶಿ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ ವೈರ್' ಪತ್ರಿಕೆಯ ಸರಣಿಯ ಭಾಗವಾಗಿದೆ. ಸ್ವಾತಂತ್ರ್ಯಾ ನಂತರದ ಸಂಸದರ ಜೀವನ ಮತ್ತು...

ಲೇಟೆಸ್ಟ್

ಅಪರಾತ್ರಿಯಲ್ಲಿ ಮಸೀದಿಯ ಮುಂದೆ ಮಂಡಿಯೂರಿದ ಅಪ್ಪ

(ಈ ವರೆಗೆ....) ಅಸ್ಪತ್ರೆಯಿಂದ ಮನೆಗೆ ಬಂದ ಲಕ್ಷ್ಮಿ ಚಿತ್ರ ವಿಚಿತ್ರವಾಗಿ ವರ್ತಿಸುತ್ತಾಳೆ. ಅವಳ ಮೈಗೆ ದೆವ್ವ ಸೇರಿದುದು ಎಲ್ಲರಿಗೂ ತಿಳಿಯುತ್ತದೆ. ಅದು ಹೇಗೆ ಮೈಗೆ ಬಂತೆಂಬುದನ್ನು ಹೇಳಿ ಲಕ್ಷ್ಮಿ ನಿದ್ದೆಗೆ ಜಾರುತ್ತಾಳೆ. ಮುಂದಿನದು ವಾಣಿ...

ತುಳು ಭಾಷಾ ಚಳುವಳಿಯ ಹಾದಿ | ಭಾಗ ೨

ತುಳುವಿಗೆ ಸಮರ್ಥ ರಾಜಕೀಯ ಪ್ರಾತಿನಿಧ್ಯದ ಕೊರತೆಯಿದೆ. ತುಳುವನ್ನು ಪ್ರತಿನಿಧಿಸುವ ಸಂಸದ ಮೊದಲಾದ ನಾಯಕರ ಮಾತುಗಳಲ್ಲಿ ತುಳುವಿನ ವೈಶಿಷ್ಟ್ಯವನ್ನು ಪ್ರಭಾವ ಪೂರ್ಣವಾಗಿ ಹೇಳಬಲ್ಲ ಸಾಮರ್ಥ್ಯ ಇಲ್ಲ. ತುಳು ಭಾಷೆಯ ಬಗೆಗಿನ ಚರ್ಚೆ ಹಿಂದೆ ಸರಿಯಲು...

ವಿಶ್ವ ಮಾತೃಭಾಷಾ ದಿನ | ತುಳು ಭಾಷಾ ಚಳವಳಿಯ ಹಾದಿ

ಕರಾವಳಿಗರ ಎದೆಯ ಭಾಷೆಯಾದ ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆಯನ್ನು ನೀಡಬೇಕು, ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿ ತುಳುವರು ನಡೆಸಿದ  ಹೋರಾಟಗಳು, ಚಳುವಳಿಗಳು ನಡೆದುಬಂದ ಹಾದಿಯನ್ನು ಅವಲೋಕಿಸುವ ಪ್ರಯತ್ನ...

ನಮ್ಮವನೇ ಆದ ಶಿವ, ನಮ್ಮೊಳಗಿನ ಶಿವ ‘ಶೂದ್ರಶಿವ’

‘ಶೂದ್ರಶಿವ’ ಎಂಬ ಹೆಸರಿನಲ್ಲೇ ಏನೋ ಒಂದು ವಿಶೇಷ ಅರ್ಥವಿದೆ, ಶಕ್ತಿಯಿದೆ, ಆಕರ್ಷಣೆಯಿದೆ. ಆತ ವೈದಿಕರ ಗಗನದ ಶಿವನಲ್ಲ, ಶೂದ್ರರ ನೆಲದ ಶಿವ. ನೀವು ಶಿವನನ್ನು ನಮ್ಮಿಂದ ದೂರ ಇಟ್ಟಾಗ ನಾವೇ ಕಂಡುಕೊಂಡ ನಮ್ಮ...

ಗೆಳೆಯ ನಿಖಿಲನಿಗೊಂದು ಪತ್ರ

ಯಾತನೆ, ಪರಿತಾಪ, ತಲ್ಲಣ, ಸೋಲು, ನಿರಾಶೆಗಳಿಲ್ಲದ ಬದುಕು ಯಾರದ್ದೂ ಇಲ್ಲ. ಅದರೆ ಅನೇಕ ಸನ್ನಿವೇಶಗಳು ಆತ್ಮಹತ್ಯೆಯ ಆಯ್ಕೆಯನ್ನು ಹೆಚ್ಚಿಸುತ್ತವೆ. ಆತ್ಮಹತ್ಯೆ ಮಾಡಿಕೊಳ್ಳುವವರ ಪ್ರೀತಿ ಪಾತ್ರರ ಮೇಲೆ ಅದು ಬೀರುವ  ಪರಿಣಾಮ ಮಾತ್ರ ಅಂತಿಂಥದ್ದಲ್ಲ....

ಅಂತರ್ ಧರ್ಮೀಯ ಪ್ರೇಮಿಗಳಲ್ಲಿ ಹೊಸ ಧೈರ್ಯ ಮೂಡಿಸಿದ ಸ್ವರಾ ಭಾಸ್ಕರ್ ಮದುವೆ

ಸ್ವರಾ ಭಾಸ್ಕರ್ ಅವರ ಅಂತರ್ ಧರ್ಮೀಯ ಪ್ರೇಮ ಮದುವೆ ಸಮಾಜಕ್ಕೆ ಅದ್ಭುತ ಸಂದೇಶವೊಂದನ್ನು ರವಾನಿಸಿದೆ. ಬೇರೆಯವರ ಬದುಕಿನಲ್ಲಿ ಕೈಹಾಕುವ ವಿಚ್ಛಿದ್ರಕಾರಿ ಶಕ್ತಿಗಳಿಗೆ ತಪರಾಕಿ ನೀಡಿ ಮುಖಭಂಗ ಉಂಟುಮಾಡುತ್ತಲೇ ‘ಹೆದರ ಬೇಡಿ ನಿಮ್ಮ ಬದುಕನ್ನು...

ಸತ್ಯ-ಶೋಧ

You cannot copy content of this page