Friday, September 26, 2025

ಸತ್ಯ | ನ್ಯಾಯ |ಧರ್ಮ

ಬಿಹಾರ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಉಸ್ತುವಾರಿಗಳ ನೇಮಕ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯ...

ಬೈಕ್ ಟ್ಯಾಕ್ಸಿ ಸೇವೆ ನಿರ್ಬಂಧ ಹೈಕೋರ್ಟ್‌ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ

ಬೆಂಗಳೂರು: ಬೈಕ್ ಟ್ಯಾಕ್ಸಿ (Bike Taxi) ಸಂಬಂಧ ನೀತಿ ಬಗ್ಗೆ ಹೈಕೋರ್ಟ್‌ (High...

ಜಾತಿಗಣತಿ ಸಮೀಕ್ಷೆ ಮುಂದೂಡಿ ಕೆಲ ಸಚಿವರಿಂದ ಸರ್ಕಾರಕ್ಕೆ ಒತ್ತಾಯ

ಬೆಂಗಳೂರು : ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಜಾತಿಗಣತಿ ಸಮೀಕ್ಷೆ (Caste Survey) ಬಗ್ಗೆಯೂ ಸುದೀರ್ಘ ಚರ್ಚೆ ನಡೆಯಿತು. ಈ ಸಮೀಕ್ಷೆಯನ್ನು...

ಧರ್ಮಸ್ಥಳ ಪ್ರಕರಣ : “ನ್ಯಾಯ ಸಮಾವೇಶ”ದ ಮುಖ್ಯಾಂಶಗಳು; ಹೋರಾಟದ ಆಗ್ರಹಗಳೇನು..?

“ಧರ್ಮಸ್ಥಳದಲ್ಲಿ ದಲಿತರ ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ನಡೆದಿದೆ. ಅಲ್ಲಿರುವ ವ್ಯವಸ್ಥೆ ಮನುಸ್ಮೃತಿಯ ಆಧಾರದ ಮೇಲೆ ನಿಂತಿದೆ. ಅತ್ಯಾಚಾರ ಮತ್ತು ಕೊಲೆಗಳನ್ನು ಖಂಡಿಸಿದರೆ ಜೀವಬೆದರಿಕೆ ಹಾಕಲಾಗುತ್ತಿದೆ,”...

ಅಂಕಣಗಳು

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ: ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ನೋಟಿಸ್

ದೆಹಲಿ: 2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರಿಗೆ ಸುಪ್ರೀಂ...

ಸಾಮಾಜಿಕ ಮಾಧ್ಯಮಗಳ ಮೇಲೆ ಕಡಿವಾಣ ಅಗತ್ಯ ಎಂದ ನ್ಯಾಯಾಲಯ: ‘X’ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೇಲೆ ನಿಯಂತ್ರಣ ಅನಿವಾರ್ಯ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಘನತೆಯನ್ನು ಕಾಪಾಡುವ ದೃಷ್ಟಿಯಿಂದ ಇದು ಅಗತ್ಯ ಎಂದು ಹೇಳಿರುವ ಕರ್ನಾಟಕ...

ಪ್ರಜ್ವಲ್ ರೇವಣ್ಣ ಪರ ವಕೀಲರಿಗೆ ಹೈಕೋರ್ಟ್ ತಪರಾಕಿ; ನಡೆದಿದ್ದೇನು ನೋಡಿ

ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್ ರೇವಣ್ಣ ಪರ ವಕೀಲರಿಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಾಲಯದ ಆದೇಶವನ್ನೇ ಪ್ರಶ್ನಿಸಿ ಹೈಕೋರ್ಟ್​​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ ಪರಿಣಾಮ...

ಮಾನನಷ್ಟ ಮೊಕದ್ದಮೆಯನ್ನು ಕ್ರಿಮಿನಲ್ ವ್ಯಾಪ್ತಿಯಿಂದ ಹೊರಗಿಡಬೇಕು: ಸುಪ್ರೀಂ ಕೋರ್ಟ್

ದೆಹಲಿ: ಮಾನನಷ್ಟ ಪ್ರಕರಣಗಳನ್ನು ಕ್ರಿಮಿನಲ್ ವ್ಯಾಪ್ತಿಯಿಂದ ಹೊರಗಿಡುವ ಸಮಯ ಬಂದಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. 'ದಿ ವೈರ್' ನ್ಯೂಸ್ ಪೋರ್ಟಲ್ ನಡೆಸುವ 'ಫೌಂಡೇಶನ್ ಫಾರ್...

ಜನರ ತೆರಿಗೆ ಹಣದಲ್ಲಿ ರಾಜಕಾರಣಿಗಳ ಪ್ರತಿಮೆ ಏಕೆ?: ಸುಪ್ರೀಂ ಕೋರ್ಟ್‌ ಪ್ರಶ್ನೆ

ಜನರ ತೆರಿಗೆ ಹಣದಿಂದ ರಾಜಕೀಯ ನಾಯಕರ ಪ್ರತಿಮೆಗಳನ್ನು ಏಕೆ ಸ್ಥಾಪಿಸಬೇಕು ಎಂದು ತಮಿಳುನಾಡು ಸರ್ಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಪ್ರತಿಮೆ...

ಆರೋಗ್ಯ

ರಾಜಕೀಯ

ವಿದೇಶ

ಭೀಕರ ‘ರಾಗಸ’ ಚಂಡಮಾರುತ ; ತೈವಾನ್ ನಲ್ಲಿ ಬಾರೀ ದುರಂತ, 14 ಸಾವು, 130 ಕ್ಕೂ ಹೆಚ್ಚು ಮಂದಿ ನಾಪತ್ತೆ

ತೈವಾನ್ ನಲ್ಲಿ ಉಂಟಾದ ಭೀಕರ 'ರಾಗಸ' ಚಂಡಮಾರುತ ದುರಂತದಲ್ಲಿ 14 ಜನರು...

ಓದಲು ಹೋದವನನ್ನು ಯುದ್ಧಕ್ಕೆ ಕಳುಹಿಸಿದರು: ರಷ್ಯಾದಲ್ಲಿ ಕಾಣೆಯಾದ ಉತ್ತರಾಖಂಡ ಯುವಕ

ರುದ್ರಪುರ್: ರಷ್ಯಾದಲ್ಲಿ ಶಿಕ್ಷಣ ಪಡೆಯಲು ತೆರಳಿದ್ದ ಉತ್ತರಾಖಂಡದ ಯುವಕನೊಬ್ಬ ಯುದ್ಧದಲ್ಲಿ ಭಾಗವಹಿಸಲು...

ತನ್ನದೇ ಜನರ ಮೇಲೆ ಬಾಂಬ್ ದಾಳಿ ನಡೆಸಿದ ಪಾಕ್: ಖೈಬರ್ ಪಖ್ತುಂಖ್ವಾದಲ್ಲಿ 30 ಸಾವು

ಇಸ್ಲಾಮಾಬಾದ್: ಪಾಕಿಸ್ತಾನ ತನ್ನದೇ ಜನರ ಮೇಲೆ ಬಾಂಬ್ ದಾಳಿ ನಡೆಸಿದೆ. ಸೋಮವಾರ...

ಭಾರತ-ಪಾಕ್ ಸೇರಿ 7 ಯುದ್ಧ ನಿಲ್ಲಿಸಿದ್ದೇನೆ, ನನಗೆ ನೊಬೆಲ್ ಪ್ರಶಸ್ತಿ ಸಿಗಬೇಕು: ಡೊನಾಲ್ಡ್ ಟ್ರಂಪ್ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ-ಪಾಕಿಸ್ತಾನದ ಸಂಘರ್ಷ ಸೇರಿದಂತೆ...

ಹೆಚ್-1ಬಿ ವೀಸಾ ಶುಲ್ಕ ಏರಿಕೆ: ಅನಿವಾಸಿಗಳಲ್ಲಿ ಆತಂಕ, ಗೊಂದಲ ಮತ್ತು ಆಕ್ರೋಶ

ನ್ಯೂಯಾರ್ಕ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೆಚ್-1ಬಿ ವೀಸಾ ವಾರ್ಷಿಕ...

ಅಸ್ಸಾಂ ಗಾಯಕ ಜುಬಿನ್ ಗಾರ್ಗ್ ಸಿಂಗಾಪುರದಲ್ಲಿ ನಿಧನ

ಗುವಾಹಟಿ: ಅಸ್ಸಾಂನ ಪ್ರಖ್ಯಾತ ಗಾಯಕ ಜುಬಿನ್ ಗಾರ್ಗ್ (52) ಅವರು ಶುಕ್ರವಾರ...

ಗಾಜಾದಲ್ಲಿ ಕದನ ವಿರಾಮ ನಿರ್ಣಯಕ್ಕೆ ಅಮೆರಿಕದಿಂದ ವೀಟೋ ಅಧಿಕಾರ ಬಳಕೆ

ವಿಶ್ವಸಂಸ್ಥೆ: ಗಾಜಾದಲ್ಲಿ ತಕ್ಷಣದ ಕದನ ವಿರಾಮಕ್ಕಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ (UN...

ಭಾರತಕ್ಕೆ ಟ್ರಂಪ್ ಸರ್ಕಾರದಿಂದ ಮತ್ತೊಂದು ಆಘಾತ: ಇರಾನ್ ಬಂದರು ಮೇಲಿನ ನಿರ್ಬಂಧ ವಿನಾಯಿತಿ ರದ್ದು

ಹೊಸದಿಲ್ಲಿ: ಇರಾನ್‌ನ ಚಾಬಹಾರ್ ಬಂದರಿನಲ್ಲಿ ಕಾರ್ಯಾಚರಣೆಗಳ ನಿರ್ವಹಣೆಗಾಗಿ 2018 ರಲ್ಲಿ ನೀಡಲಾಗಿದ್ದ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಸಿನೆಮಾ ಟಿಕೆಟ್ ದರ ಗರಿಷ್ಠ ₹200 ರೂ ನಿಗದಿ ಮಾಡಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ರಾಜ್ಯದಲ್ಲಿ ಬಿಡುಗಡೆಯಾಗುವ ಎಲ್ಲಾ ಭಾಷೆಯ ಸಿನಿಮಾಗಳಿಗೆ ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲಾ ಥಿಯೇಟರ್...

ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಖ್ಯಾತ ನಟ ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಎನ್ನಿಸಿಕೊಂಡ ಮೋಹನ್ ಲಾಲ್...

ಫ್ಯಾಸಿಸ್ಟ್ ಗ್ಯಾಂಗ್ ಗೆ ಟಾರ್ಗೆಟ್ ಆಗ್ತಿರೋದು ಅಲ್ಪಸಂಖ್ಯಾತ ಸಮುದಾಯ : ಉದಯನಿಧಿ ಸ್ಟಾಲಿನ್

ದೇಶದಲ್ಲಿ ಒಂದು ಫ್ಯಾಸಿಸ್ಟ್ ಗ್ಯಾಂಗ್ ಇದೆ, ಅವರು ಜನರನ್ನು ಗೊಂದಲಕ್ಕೀಡು ಮಾಡಲು...

ದಸರಾ ಉದ್ಘಾಟನೆ ಆಯ್ಕೆ; ಸರ್ಕಾರದ ನಿರ್ಧಾರ ನಮಗೆ ಬೇಸರ ತಂದಿದೆ: ಪ್ರಮೋದಾ ದೇವಿ

ಈ ವರ್ಷ ಸರ್ಕಾರವು ನಡೆಸಲು ಉದ್ದೇಶಿಸಿರುವ ದಸರಾ ಆಚರಣೆಗಳು ಮತ್ತು ವಿಶೇಷವಾಗಿ...

ವೃತ್ತಿಪರತೆ-ಕರ್ತವ್ಯ ನಿಷ್ಠೆ ನನ್ನನ್ನು ಕೈ ಹಿಡಿದು ನಡೆಸಿವೆ: ಕೆ.ವಿ.ಪ್ರಭಾಕರ್

* ಈ ಸನ್ಮಾನ ಸಮಾಜವಾದದ ಆಲದ ಮರ ಸಿದ್ದರಾಮಯ್ಯ ಅವರಿಗೆ ಅರ್ಪಣೆ:...

ಜನ-ಗಣ-ಮನ

ಧರ್ಮಸ್ಥಳ ಪ್ರಕರಣ : “ನ್ಯಾಯ ಸಮಾವೇಶ”ದ ಮುಖ್ಯಾಂಶಗಳು; ಹೋರಾಟದ ಆಗ್ರಹಗಳೇನು..?

“ಧರ್ಮಸ್ಥಳದಲ್ಲಿ ದಲಿತರ ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ನಡೆದಿದೆ. ಅಲ್ಲಿರುವ ವ್ಯವಸ್ಥೆ...

ಬೊಗಸೆಗೆ ದಕ್ಕಿದ್ದು-52 : ಬಿದಿರು ಮೆಳೆ ಉತ್ಸವ, ಸಾಮೂಹಿಕ ಸಂಭೋಗ, ಬೆತ್ತಲೆ ತಿರುಗಾಟ…!

"..ಮಹಿಳಾ ಶೋಷಣೆಯ ಅಮಾನವೀಯ ಹೆರಿಗೆ, ಬೆತ್ತಲೆ ಸೇವೆ, ಅರೆಬೆತ್ತಲೆ ಸೇವೆ ಅಥವಾ...

“ಹಳಗನ್ನಡ ಪಠ್ಯಬೋಧನೆ ಬೇರಿಂದ ಅರಳುವ ಹೂವಿನಂತೆ”: ಹಿರಿಯ ವಿದ್ವಾಂಸ ಪ್ರೊ.ಎನ್.ಬೋರಲಿಂಗಯ್ಯ

ಕನ್ನಡ ಬೋಧಕರು ಹಳಗನ್ನಡ ಪಠ್ಯಗಳನ್ನು ವಿದ್ಯಾರ್ಥಿಗಳಿಗೆ ರಸಾಸ್ವಾದನೆ ಆಗುವಂತೆ ಬೋಧಿಸಿದರೆ ಬೇರುಗಳಿಂದ...

ಸಂಸತ್ತಿನ ಪೂರ್ವಸೂರಿಗಳು – 8 : ಸಮ ಸಮಾಜಕ್ಕಾಗಿ ಅನೇಕ ಹೋರಾಟಗಳನ್ನು ನಡೆಸಿದ ಎಸ್.ಎಂ. ಜೋಶಿ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

“ಕಡಲಮ್ಮನ ಸೆರಗಿನಲ್ಲಿ “

ಪೌರ್ಣಮಿಯ ಚಂದ್ರನೆದೆಗೆಯಾರೋ ಗುರಿ ಇಟ್ಟಿರುವಾಗ!ಮಂಗಳನ ಹಜಾರದಲ್ಲಿ ಆತಂಕ ನಡೆದಾಡಿದೆನಾನಿಲ್ಲಿ ಕಡಲಮ್ಮನ ಸೆರಗಿನಲ್ಲಿಪ್ರೇಮದ...

ವಿಶೇಷ

ವಿವಾದಿತ 14 ಜಾತಿಗಳನ್ನು ಅಂತಿಮ ಪಟ್ಟಿಯಿಂದ ಕೈಬಿಡಲಾಗಿದೆ: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸ್ಪಷ್ಟನೆ

ಜಾತಿ ಪಟ್ಟಿಯಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ 14 ಜಾತಿಗಳನ್ನು ಕೈಬಿಡಲಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸ್ಪಷ್ಟ ಪಡಿಸಿದೆ. ಜಾತಿಯ ಮುಂದೆ ಇದ್ದಂತಹ ಕ್ರಿಶ್ಚಿಯನ್ ಪದ ಜಾತಿಗಣತಿ ಹಿನ್ನೆಲೆಯಲ್ಲಿ ತೀವ್ರ ವಿರೋಧಕ್ಕೆ ಕಾರಣವಾದ ನಂತರ ಆ ಜಾತಿಗಳನ್ನು...

“ಹಳಗನ್ನಡ ಪಠ್ಯಬೋಧನೆ ಬೇರಿಂದ ಅರಳುವ ಹೂವಿನಂತೆ”: ಹಿರಿಯ ವಿದ್ವಾಂಸ ಪ್ರೊ.ಎನ್.ಬೋರಲಿಂಗಯ್ಯ

ಕನ್ನಡ ಬೋಧಕರು ಹಳಗನ್ನಡ ಪಠ್ಯಗಳನ್ನು ವಿದ್ಯಾರ್ಥಿಗಳಿಗೆ ರಸಾಸ್ವಾದನೆ ಆಗುವಂತೆ ಬೋಧಿಸಿದರೆ ಬೇರುಗಳಿಂದ ಅರಳುವ ಹೂವಿನಂತೆ ಸುಗಂಧಭರಿತವಾಗಿರುತ್ತದೆ. ಹಾಗೆ ಮಾಡದೆ ಹಳಗನ್ನಡವನ್ನು ದೂರೀಕರಿಸಿದರೆ ಬೇರುಗಳನ್ನು ಕತ್ತರಿಸಿಕೊಂಡ...

ಸೆ.25 ರಂದು ಬೆಂಗಳೂರಿನಲ್ಲಿ ಬೃಹತ್ ನ್ಯಾಯ ಸಮಾವೇಶ

* ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯಿಂದ ಆಯೋಜನೆ* ಸಾವು, ಮಹಿಳೆಯರ ನಾಪತ್ತೆ, ಭೂಮಿ, ಬಡ್ಡಿ ವ್ಯವಹಾರ, ದಲಿತರ ಭೂಮಿ ಪ್ರಶ್ನೆಗಳ ಚರ್ಚೆ* ಸಮಾನ ಮನಸ್ಕ...

“ಕನ್ನಡದ ಆಸ್ತಿ, ಕನ್ನಡದ ಶಕ್ತಿ – ವಿಷ್ಣುವರ್ಧನ್  ರವರಿಗೆ ಕರ್ನಾಟಕ ರತ್ನ”

"..ಸಾಹಸಸಿಂಹ ವಿಷ್ಣುವರ್ಧನ್  ಅವರಿಗೆ ‘ಕರ್ನಾಟಕ ರತ್ನ’ – ಹದಿನೈದು ವರ್ಷದ ಹೋರಾಟಕ್ಕೆ ಜಯ, ಕನ್ನಡದ ಆಸ್ತಿಗೆ ಕಿರೀಟ".. ಯುವ ಬರಹಗಾರ ಲಿಖಿತ್ ಹೊನ್ನಾಪುರ ಅವರ...

ಸಂಸತ್ತಿನ ಪೂರ್ವಸೂರಿಗಳು – 8 : ಸಮ ಸಮಾಜಕ್ಕಾಗಿ ಅನೇಕ ಹೋರಾಟಗಳನ್ನು ನಡೆಸಿದ ಎಸ್.ಎಂ. ಜೋಶಿ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ ವೈರ್' ಪತ್ರಿಕೆಯ ಸರಣಿಯ ಭಾಗವಾಗಿದೆ. ಸ್ವಾತಂತ್ರ್ಯಾ ನಂತರದ ಸಂಸದರ ಜೀವನ ಮತ್ತು...

ಲೇಟೆಸ್ಟ್

ನನ್ನ ನಾಳೆಯ ಹೆಣ್ಣು ಸಹ ಕಾಳಿಯಾಗುತ್ತಾಳೆ…

ಕಾಳಿ 'ಕೊಲ್ಲುತ್ತಿದ್ದಾಳೆ' ಎಂಬಂತೆ ಚಿತ್ರಿಸಿದ ವ್ಯಕ್ತಿಯ ಮನಸ್ಥಿತಿ ಹೇಗಿದ್ದಿರಬಹುದು? ಸದಾಕಾಲ ಹೆಣ್ಣನ್ನು ರಾಕ್ಷಸಿ ಎಂಬಂತೆ ಬಿಂಬಿಸಿ, ಅವಳ ಗೌರವಕ್ಕೆ ಕಪ್ಪು ಚುಕ್ಕೆ ಇಡುವ ಹುನ್ನಾರವಿತ್ತೋ? ಅಥವಾ ಗಣೇಶ, ಶಿವನಂತೆ ಕಾಳಿಯೂ ಸೌಮ್ಯವಾಗಿ ಬಿಂಬಿತವಾದರೆ...

ರಕ್ಕಸಿಯರ ಪ್ರೇಮ ಚರಿತೆ

ದೇಶ ಕಂಡ ಅದ್ಭುತ ಪೌರಾಣಿಕ ಪ್ರೇಮ ಕಥೆಗಳಲ್ಲಿ ಶಿವ-ಪಾರ್ವತಿ, ರಾಧಾ-ಕೃಷ್ಣ, ನಳ-ದಮಯಂತಿ ವಿಶ್ವಾಮಿತ್ರ-ಮೇನಕೆ, ಸಾವಿತ್ರಿ-ಸತ್ಯವಾನ, ರತಿ-ಮನ್ಮಥ ಮುಂತಾದವರ ಪ್ರೇಮ ಕಥೆಗಳು ಇಂದಿಗೂ ಮುನ್ನೆಲೆಯಲ್ಲಿವೆ. ಅದರೆ ಇವರಿಗಿಂತಲೂ ರೋಚಕ ಪ್ರೇಮ ಕಥೆಗಳು ಪುರಾಣಗಳಲ್ಲಿ ಕ್ರೂರವಾಗಿ...

ಪ್ರೀತಿ ಅಂದ್ರೆ ಇಷ್ಟೇನಾ….

ಎಂದಿನಂತೆ ಮತ್ತೊಂದು ಪ್ರೇಮಿಗಳ ದಿನ ಬಂದಿದೆ. ಪ್ರೀತಿ ಪ್ರೇಮ ಪ್ರಣಯದ ಬಗ್ಗೆ ಮಾತಾಡುವುದೆಂದರೆ ಯಾರಿಗೆ ಇಷ್ಟವಿಲ್ಲ ಹೇಳಿ? ಒತ್ತಡದ ಬದುಕಿನ ಈ ದಿನಗಳಲ್ಲಿ ದ್ವೇಷವನ್ನು ದ್ವೇಷಿಸುವ, ಪ್ರೀತಿಯನ್ನು ಪ್ರೀತಿಸುವ ಪ್ರೇಮದಿನವನ್ನು ಒಂದು ದಿನದ...

ನೈತಿಕತೆಯ ಕಟಕಟೆಯಲ್ಲಿ ಭಾರತದ ನ್ಯಾಯಾಂಗ

ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ತಾವು ನಿವೃತ್ತಿಗೊಂಡು ಕೇವಲ ಒಂದು ತಿಂಗಳಾಗುತ್ತಿದ್ದಂತೆಯೇ ರಾಜ್ಯಪಾಲರಾಗಿ ನೇಮಕಗೊಳ್ಳುತ್ತಿರುವುದು ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ. ಸರಕಾರವು ಅಂದರೆ ಆ ಸರಕಾರದ ಹಿಂದೆ ಇರುವ...

ಸದಭಿರುಚಿಯಿಲ್ಲದ ಉಬ್ಬುಶಿಲ್ಪ!

ಪರಶುರಾಮ ಥೀಂ ಪಾರ್ಕಿನಲ್ಲಿ ಸ್ಥಾಪನೆಯಾಗಿರುವ "ಪರಶುರಾಮನ ಕಾಲಬುಡದಲ್ಲಿ ನಿಂತಿರುವ ಭೂತಗಳು/ ದೈವಗಳು" ಉಬ್ಬು ಶಿಲ್ಪವನ್ನು ನೋಡಿ ಮನಸ್ಸಿಗೆ ತುಂಬಾ ಬೇಸರವಾಯಿತು.‌ ಈ ಭೂತಗಳು ಅಣಿ ಬಿಚ್ಚಿ ನಿಂತಿವೆ. ಅಣಿಯ ಅಕ್ಕ ಪಕ್ಕದಲ್ಲಿ ತಲೆಪಟ್ಟವನ್ನು...

ಸೈಬರ್‌  ಬ್ಲ್ಯಾಕ್‌ಮೇಲ್‌ನಿಂದ ಆ ಯುವ ವೈದ್ಯ ಸತ್ತೇ ಹೋದ!

ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳ ಹಾವಳಿ ಹೆಚ್ಚಾಗಿದ್ದು ಯುವ ಜನತೆಯನ್ನು ಗುರಿ ಮಾಡಿರುವ ಸೆಕ್ಸ್‌ ಟ್ರ್ಯಾಪ್‌ ಪ್ರಕರಣಗಳು ಹೆಚ್ಚುತ್ತಿವೆ. ಕೆಲವರು ಮಾನಕ್ಕೆ ಅಂಜಿ ಹಣ ನೀಡಿ ತಪ್ಪಿಸಿಕೊಂಡಿದ್ದರೆ ಮತ್ತೆ ಕೆಲವರು ಆತ್ಮಹತ್ಯೆ ಮಾಡಿಕೊಂಡಿರುವುದೇ...

ಸತ್ಯ-ಶೋಧ

You cannot copy content of this page