ದ್ವಿತೀಯ ಪಿಯು ಫಲಿತಾಂಶ ಅರ್ಪಿತಾ ಹಾಸನ ಜಿಲ್ಲೆಗೆ ಪ್ರಥಮ ಸ್ಥಾನ

ಹಾಸನ : ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಅರ್ಪಿತಾ ಹೆಚ್.ಜಿ. ಜಿಲ್ಲೆಯಲ್ಲೇ...

ಐಟಿ ವಲಯದಲ್ಲಿ ಲೇ ಆಫ್ ಬಿರುಗಾಳಿ: ಮೂರೇ ತಿಂಗಳಲ್ಲಿ 80,000 ಸಾಫ್ಟ್‌ವೇರ್ ಇಂಜಿನಿಯರ್‌ಗಳಿಗೆ ಗೇಟ್ ಪಾಸ್

ಜಾಗತಿಕ ತಂತ್ರಜ್ಞಾನ ಉದ್ಯಮದಲ್ಲಿ ಉದ್ಯೋಗ ನಷ್ಟದ ಅಲೆ ತೀವ್ರ ಸ್ವರೂಪ ಪಡೆದುಕೊಂಡಿದ್ದು,...

ಮಹಿಳಾ ಮೀಸಲಾತಿ ಹೆಸರಿನಲ್ಲಿ ಜನಸಂಖ್ಯೆ ನಿಯಂತ್ರಣದಲ್ಲಿ ಯಶಸ್ವಿಯಾದ ದಕ್ಷಿಣದ ರಾಜ್ಯಗಳಿಗೆ ಶಿಕ್ಷೆ ನೀಡಬಾರದು: ಸಿಎಂ ಸ್ಟಾಲಿನ್

ಚೆನ್ನೈ: ಲೋಕಸಭೆಯಲ್ಲಿ ಶೇ. 33ರಷ್ಟು ಮಹಿಳಾ ಮೀಸಲಾತಿ ಜಾರಿಗೆ ತರುವ ಕೇಂದ್ರ ಸರ್ಕಾರದ ಆತುರದ ನಿರ್ಧಾರವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಗುರುವಾರ ತೀವ್ರವಾಗಿ ಪ್ರಶ್ನಿಸಿದ್ದಾರೆ....

ಭಾರತದಲ್ಲಿ ಹೆಚ್ಚಿದ ಆರ್ಥಿಕ ಅಸಮಾನತೆ: 1,688 ಅತಿ ಶ್ರೀಮಂತರ ಬಳಿ ದೇಶದ ಅರ್ಧದಷ್ಟು ಜಿಡಿಪಿ ಸಂಪತ್ತು!

ದೆಹಲಿ: ಭಾರತದಲ್ಲಿ ಶ್ರೀಮಂತ ಮತ್ತು ಬಡವರ ನಡುವಿನ ಕಂದಕವು ಬ್ರಿಟಿಷರ ಕಾಲದ ಅಸಮಾನತೆಯ ಮಟ್ಟಕ್ಕೆ ತಲುಪಿದೆ ಎಂದು ‘ವೆಲ್ತ್ ಟ್ರ್ಯಾಕರ್ ಇಂಡಿಯಾ 2026’ ವರದಿ ಎಚ್ಚರಿಸಿದೆ....

ಅಂಕಣಗಳು

ಐಟಿ ವಲಯದಲ್ಲಿ ಲೇ ಆಫ್ ಬಿರುಗಾಳಿ: ಮೂರೇ ತಿಂಗಳಲ್ಲಿ 80,000 ಸಾಫ್ಟ್‌ವೇರ್ ಇಂಜಿನಿಯರ್‌ಗಳಿಗೆ ಗೇಟ್ ಪಾಸ್

ಜಾಗತಿಕ ತಂತ್ರಜ್ಞಾನ ಉದ್ಯಮದಲ್ಲಿ ಉದ್ಯೋಗ ನಷ್ಟದ ಅಲೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, 2026ರ ಜನವರಿಯಿಂದ ಮಾರ್ಚ್ ಅಂತ್ಯದವರೆಗಿನ ಕೇವಲ ಮೂರೇ ತಿಂಗಳ ಅವಧಿಯಲ್ಲಿ ಸುಮಾರು...

ಶಬರಿಮಲೆ ಪ್ರಕರಣ: ಧರ್ಮ, ಮೂಢನಂಬಿಕೆ ಮತ್ತು ವಾಮಾಚಾರ; ಸುಪ್ರೀಂ ಕೋರ್ಟ್‌ನಲ್ಲಿ ಕುತೂಹಲಕಾರಿ ವಾದ-ಪ್ರತಿವಾದ

ದೆಹಲಿ: ಧಾರ್ಮಿಕ ಆಚರಣೆಗಳಲ್ಲಿರುವ ಮೂಢನಂಬಿಕೆಗಳನ್ನು ಎತ್ತಿ ತೋರಿಸುವ ಮತ್ತು ಅವುಗಳ ಮೇಲೆ ಕಾನೂನಾತ್ಮಕ ತೀರ್ಪು ನೀಡುವ ಹಕ್ಕು ನ್ಯಾಯಾಲಯಕ್ಕೆ ಇದೆ ಎಂದು ಸುಪ್ರೀಂ ಕೋರ್ಟ್...

ಶಬರಿಮಲೆ ಪ್ರಕರಣ: ಮಹಿಳೆಯನ್ನು ತಿಂಗಳ ಮೂರು ದಿನ ಅಸ್ಪೃಶ್ಯೆಯಂತೆ ನಡೆಸಿಕೊಳ್ಳಲಾಗದು – ನ್ಯಾ. ಬಿ.ವಿ. ನಾಗರತ್ನ

ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧದ ತಾರತಮ್ಯ ಮತ್ತು ಧಾರ್ಮಿಕ ಸ್ವಾತಂತ್ರ್ಯದ ವ್ಯಾಪ್ತಿಯ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಮೂರ್ತಿಗಳ ಪೀಠದ ಮುಂದೆ...

ರಾಮಾವತಾರ್ ಜಗ್ಗಿ ಹತ್ಯೆ ಪ್ರಕರಣ: ಮಾಜಿ ಸಿಎಂ ಅಜಿತ್ ಜೋಗಿ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

ರಾಯ್‌ಪುರ: ಛತ್ತೀಸ್‌ಗಢದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎನ್‌ಸಿಪಿ ನಾಯಕ ರಾಮಾವತಾರ್ ಜಗ್ಗಿ ಹತ್ಯೆ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ...

ಆರೋಗ್ಯ

ರಾಜಕೀಯ

ವಿದೇಶ

ಇರಾನ್-ಅಮೆರಿಕ ಕದನ ವಿರಾಮದ ಹಿಂದೆ ಚೀನಾದ ದೌತ್ಯ: ಪಾಕಿಸ್ತಾನಕ್ಕಿಂತ ಬೀಜಿಂಗ್ ಪಾತ್ರವೇ ಪ್ರಮುಖ?

ಇರಾನ್ ಮತ್ತು ಅಮೆರಿಕ ನಡುವೆ ಏರ್ಪಟ್ಟಿರುವ ಎರಡು ವಾರಗಳ ಈ ಮಹತ್ವದ...

ಅಮೆರಿಕ ನ್ಯಾಯಾಲಯದಲ್ಲಿ ಗೌತಮ್ ಅದಾನಿಗೆ ದೊಡ್ಡ ಮಟ್ಟದ ಜಯ; ಅರ್ಜಿ ವಿಚಾರಣೆಗೆ ಫೆಡರಲ್ ಕೋರ್ಟ್ ಸಮ್ಮತಿ

ನ್ಯೂಯಾರ್ಕ್: ಭಾರತದ ಖ್ಯಾತ ಉದ್ಯಮಿ ಗೌತಮ್ ಅದಾನಿ ಅವರಿಗೆ ಅಮೆರಿಕದ ನ್ಯಾಯಾಲಯದಲ್ಲಿ...

ಮಧ್ಯಪ್ರಾಚ್ಯ ಯುದ್ಧ: ಇರಾನ್-ಅಮೆರಿಕ ನಡುವೆ 14 ದಿನಗಳ ಕದನ ವಿರಾಮ; ಇಸ್ರೇಲ್ ಸಹ ಯುದ್ಧ ನಿಲ್ಲಿಸಲಿದೆಯೇ?

ವಾಷಿಂಗ್ಟನ್/ಟೆಹ್ರಾನ್: ಕಳೆದ ಕೆಲವು ದಿನಗಳಿಂದ "ಇಡೀ ನಾಗರಿಕತೆಯೇ ಸರ್ವನಾಶವಾಗಲಿದೆ" ಎಂಬ ಭೀಕರ...

ಹಾರ್ಮುಜ್ ಜಲಸಂಧಿ ವಿವಾದ : ಟ್ರಂಪ್ ಎಚ್ಚರಿಕೆ ಬಳಿಕ ಪರಮಾಣು ದಾಳಿಯ ನಡೆಗೆ ಶ್ವೇತಭವನ ನಿರಾಕರಣೆ

ಇರಾನ್ ಮತ್ತು ಇಸ್ರೇಲ್ ನಡುವೆ ಉಲ್ಬಣಗೊಂಡಿರುವ ಯುದ್ಧ ಪರಿಸ್ಥಿತಿಯ ನಡುವೆ, ಅಮೇರಿಕಾ...

ಟ್ರಂಪ್ ಮಹತ್ವದ ಘೋಷಣೆ: ಇರಾನ್ ಮತ್ತು ಅಮೆರಿಕ ನಡುವೆ ಎರಡು ವಾರಗಳ ಕಾಲ ಕದನ ವಿರಾಮ

ವಾಷಿಂಗ್ಟನ್/ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ತಲೆದೋರಿರುವ ಭೀಕರ ಯುದ್ಧದ ಪರಿಸ್ಥಿತಿಯ ನಡುವೆ ಅಮೆರಿಕ ಅಧ್ಯಕ್ಷ...

ಇರಾನ್ ನಾಗರಿಕರಿಗೆ ಇಸ್ರೇಲ್ ಎಚ್ಚರಿಕೆ: 12 ಗಂಟೆಗಳ ಕಾಲ ರೈಲು ಪ್ರಯಾಣದಿಂದ ದೂರವಿರಲು ಸೂಚನೆ

ಜೆರುಸಲೇಂ/ಟೆಹ್ರಾನ್: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಅತ್ಯಂತ ಭೀಕರ ಹಂತಕ್ಕೆ...

ಕದನ ವಿರಾಮಕ್ಕೆ ಇಸ್ರೇಲ್ ಅಡ್ಡಗಾಲು: ಅಮೇರಿಕಾ ಗಳಿಸಿದ್ದಕ್ಕಿಂತ ಕಳೆದುಕೊಂಡದ್ದೇ ಹೆಚ್ಚು, ಇಕ್ಕಟ್ಟಿನಲ್ಲಿ ಟ್ರಂಪ್

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಹಲವು ಉದ್ದೇಶಗಳನ್ನು ಇಟ್ಟುಕೊಂಡು ಧುಮುಕಿದ್ದರೂ, ಅಪೇಕ್ಷಿತ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಕಾಬೂಲ್‌ನಲ್ಲಿ ಭೀಕರ ಸ್ಫೋಟ: ಆಸ್ಪತ್ರೆ ಮೇಲೆ ದಾಳಿ ಆರೋಪ – 400ಕ್ಕೂ ಹೆಚ್ಚು ಸಾವು, ಪಾಕ್ ನಿರಾಕರಣೆ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟವು...

ದೇಶದಲ್ಲಿ ಇಂಧನ ಕೊರತೆ ಇಲ್ಲ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ...

ಜನ-ಗಣ-ಮನ

‘ಕರ್ತವ್ಯ’ ಆಪ್ ಮೂಲಕ ಹಾಜರಾತಿ: ಇನ್ಮುಂದೆ ಬಯೋಮೆಟ್ರಿಕ್ ಇಲ್ಲ.. ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಡಿಜಿಟಲ್ ವ್ಯವಸ್ಥೆ ಜಾರಿ

ಏಪ್ರಿಲ್.9 : ರಾಜ್ಯ ಸರ್ಕಾರಿ ನೌಕರರ ಹಾಜರಾತಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ...

ಕ ಸಾ ಪ ಚುನಾವಣೆ ಇಂದು ಹಣಕ್ಕೆ ಸಿಲುಕಿದೆ – ಮೇಟಿಕೇರಿ ಹಿರಿಯಣ್ಣ

ಚನ್ನರಾಯಪಟ್ಟಣ: ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಧ್ವನಿಯಾಗಿದ್ದು ಇಂತಹ ಜಾಗಕ್ಕೆ ಕನ್ನಡ...

ಸರ್ಕಾರಿ ಕಛೇರಿಗಳಲ್ಲಿ ಲೋಕಾಯುಕ್ತ ಸಹಾಯವಾಣಿ ಫಲಕ ಕಡ್ಡಾಯ: ಮುಖ್ಯ ಕಾರ್ಯದರ್ಶಿ ಸುತ್ತೋಲೆ

ಭ್ರಷ್ಟಾಚಾರ ನಿಯಂತ್ರಣಕ್ಕೆ ಸರ್ಕಾರದ ಹೊಸ ಹೆಜ್ಜೆ; ದೂರು ನೀಡಲು ಸಾರ್ವಜನಿಕರಿಗೆ ಅನುಕೂಲ ರಾಜ್ಯದಲ್ಲಿ...

ಅಡುಗೆ ಮನೆ ಆಯ್ತು, ಈಗ ಬೆಡ್ ರೂಮಿಗೂ ತಟ್ಟಿದ ಯುದ್ಧದ ಬಿಸಿ; ಕಾಂಡೋಮ್ ಉತ್ಪಾದನೆ ಮೇಲೆ ನೇರ ಪರಿಣಾಮ

ಗಲ್ಫ್ ಪ್ರದೇಶದಲ್ಲಿ ತೀವ್ರಗೊಂಡಿರುವ ಜಿಯೋಪಾಲಿಟಿಕಲ್ ಉದ್ವಿಗ್ನತೆ ಭಾರತದ ಕಾಂಡೋಮ್ ಉತ್ಪಾದನಾ ಕ್ಷೇತ್ರದ...

ವಿಶೇಷ

ಕದನ ವಿರಾಮಕ್ಕೆ ಇಸ್ರೇಲ್ ಅಡ್ಡಗಾಲು: ಅಮೇರಿಕಾ ಗಳಿಸಿದ್ದಕ್ಕಿಂತ ಕಳೆದುಕೊಂಡದ್ದೇ ಹೆಚ್ಚು, ಇಕ್ಕಟ್ಟಿನಲ್ಲಿ ಟ್ರಂಪ್

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಹಲವು ಉದ್ದೇಶಗಳನ್ನು ಇಟ್ಟುಕೊಂಡು ಧುಮುಕಿದ್ದರೂ, ಅಪೇಕ್ಷಿತ ಫಲ ದೊರೆಯದ ಕಾರಣ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಯುದ್ಧ ನಿಲ್ಲಿಸಲು ಅಮೆರಿಕ ಮುಂದಾದರೂ, ಮಿತ್ರರಾಷ್ಟ್ರ ಇಸ್ರೇಲ್ ಕದನ ವಿರಾಮಕ್ಕೆ ಅಡ್ಡಗಾಲು ಹಾಕುತ್ತಿದೆ...

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳಿಗೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿದಾಳಿ ಆರಂಭಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವಿಧಿಸಿದ್ದ ವ್ಯಾಪಕ...

ಲೇಟೆಸ್ಟ್

ವರುಣಾ ಕ್ಷೇತ್ರದ ನಾಲೆಗಳ ಅಭಿವೃದ್ಧಿಗೆ ₹2,000 ಕೋಟಿ

ಬೆಂಗಳೂರು: ಕರ್ನಾಟಕ ಬಜೆಟ್‌ 2024 ರ ಭಾಷಣವನ್ನು ಆರಂಭಿಸುವಾಗ ಸಿಎಂ ಸಿದ್ದರಾಮಯ್ಯರ ಮೇಲೆ ರಾಜ್ಯದ ಜನತೆಯಲ್ಲಿ ಅನೇಕ ನಿರೀಕ್ಷೆಗಳಿದ್ದವು. ದೇಶದಲ್ಲಿ ಇದುವರೆಗೆ ಅತ್ಯಂತ ಹೆಚ್ಚು ಬಜೆಟ್‌ ಮಂಡಿಸಿದ ಹಣಕಾಸು ಸಚಿವರ ಕೀರ್ತಿ ಸಿದ್ದರಾಮಯ್ಯ...

ಕುಡಿಯುವ ನೀರು, ಅಂತರ್ಜಲ ಅಭಿವೃದ್ಧಿಗೆ ₹970 ಕೋಟಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ ಭಾಷಣ (Karnataka Budget 2024) ಆರಂಭಿಸಿದಾಗ ಸದನ ಬಿಜೆಪಿ ನಾಯಕರ ಗದ್ದಲದಿಂದ ತುಂಬಿಹೋಗಿದ್ದು. ಇದರ ನಡುವೆಯೂ ಸಿಎಂ ಬಜೆಟ್ ಭಾಷಣ (budget speech))...

ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ: ಸದನದಲ್ಲಿ ಗದ್ದಲ

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ ಭಾಷಣ (Karnataka Budget 2024) ಆರಂಭಿಸುವಾಗ ಸದನದಲ್ಲಿ ಬಿಜೆಪಿ ನಾಯಕರ ಗದ್ದಲ, ಘೋಷಣೆಗಳು ಮೊಳಗಿದವು. ಇದರ ನಡುವೆಯೂ ಬಜೆಟ್ ಭಾಷಣ (budget speech)) ಮುಂದುವರೆಸಿದ್ದಾರೆ....

ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಇಲ್ಲದ ಇದೊಂದು ʼಅಡ್ಡಕಸುಬಿ ಬಜೆಟ್‌ʼ -ಆರ್‌ ಅಶೋಕ್‌ ಟೀಕೆ

ಬಜೆಟ್ ತಯಾರಿಕೆ ಎನ್ನುವುದು ಗಂಭೀರವಾದ ಪವಿತ್ರ ಸಾಂವಿಧಾನಿಕ ಕರ್ತವ್ಯ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್ ನೋಡಿದರೆ ಇದೊಂದು ‘’ಅಡ್ಡಕಸುಬಿ’’ ಬಜೆಟ್‌ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರವೂ ಇಲ್ಲ, ಅಭಿವೃದ್ಧಿಯೂ ಇಲ್ಲ,...

7.5 ಕೋಟಿಯಲ್ಲಿ ರಾಜ್ಯಾದ್ಯಂತ ಮಹಿಳೆಯರಿಗಾಗಿ 50 ಸಂಜೀವಿನಿ ಕೆಫೆಗಳು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಂದು ಬೆಳಗ್ಗೆ 10:15ಕ್ಕೆ ಬಂಗಾರದ ಮನುಷ್ಯ ಚಿತ್ರದ ಹಾಡು ʼಆಗದು ಎಂದು, ಕೈಲಾಗದು ಎಂದು ಕೈಕಟ್ಟಿ ಕುಳಿತರೆ…” ಎಂದು ಕರ್ನಾಟಕ ಬಜೆಟ್ ಭಾಷಣ (Karnataka Budget 2024) ಆರಂಭಿಸಿದ ಸಿಎಂ ಸಿದ್ದರಾಮಯ್ಯ ಅವರು...

ಆಗದು ಎಂದು, ಕೈಲಾಗದು ಎಂದು……. ಬಜೆಟ್ ಭಾಷಣ ಆರಂಭಿಸಿದ ಸಿ ಎಂ ಸಿದ್ದರಾಮಯ್ಯ

ಬೆಂಗಳೂರು: ಸದನದಲ್ಲಿ ಬಿಜೆಪಿ ಗದ್ದಲ, ಘೋಷಣೆಗಳ ನಡುವೆ ಸಿಎಂ ಸಿದ್ದರಾಮಯ್ಯ ಕರ್ನಾಟಕ ಬಜೆಟ್ 2024ರ ಭಾಷಣ ಆರಂಭಿಸಿದ್ದಾರೆ. ರಾಜ್‌ಕುಮಾರ್ ಅಭಿನಯದ ಬಂಗಾರದ ಮನುಷ್ಯ ಚಿತ್ರದ ಹಾಡು ʼಆಗದು ಎಂದು, ಕೈಲಾಗದು ಎಂದು ಕೈಕಟ್ಟಿ...

ಸತ್ಯ-ಶೋಧ