Sunday, September 28, 2025

ಸತ್ಯ | ನ್ಯಾಯ |ಧರ್ಮ

ಕರೂರ್‌ | ನಟ, ರಾಜಕಾರಣಿ ವಿಜಯ್‌ ದಳಪತಿ ರ‍್ಯಾಲಿ: ಕಾಲ್ತುಳಿತದಿಂದ 30ಕ್ಕೂ ಹೆಚ್ಚು ಮಂದಿ ಸಾವು!

ತಮಿಳುನಾಡಿನ ಕರೂರ್‌ನಲ್ಲಿ ನಟ-ರಾಜಕಾರಣಿ ವಿಜಯ್‌ ದಳಪತಿ ಅವರ ರಾಜಕೀಯ ರ‍್ಯಾಲಿಯಲ್ಲಿ ಸಂಭವಿಸಿದ...

ಡಿಜಿಟಲ್‌ ಯುಗದಲ್ಲಿ ಭಗತ್‌ ಸಿಂಗ್‌-ನಾಸ್ತಿಕತೆ

"..ರಾಜಕೀಯ ಕ್ರಾಂತಿಕಾರಿ ಭಗತ್‌ ಸಿಂಗ್‌ ಮಾರ್ಕ್ಸ್‌ವಾದಿ ನೆಲೆಯ ನಾಸ್ತಿಕ ಚಿಂತಕನೂ ಹೌದು. ಆತನ ʼನಾನೇಕೆ ನಾಸ್ತಿಕʼ ಕೃತಿಯನ್ನು ಮಿಲೆನಿಯಂ ಸಮೂಹ (Gen Z) ಗಂಭೀರವಾಗಿ ಅಧ್ಯಯನ...

CM ಸಿಟಿ ರೌಂಡ್ಸ್ ಕಾರು ನಿಲ್ಲಿಸಿ ಅಧಿಕಾರಿಗಳಿಗೆ ತರಾಟೆ ?

ಬೆಂಗಳೂರು : ಅಧಿಕಾರಿಗಳು ರಸ್ತೆಯಲ್ಲಿ (Road) ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ? ರಸ್ತೆಗೆ ತ್ಯಾಜ್ಯ (Waste) ಸುರಿದಿರುವುದನ್ನು ಗಮನಿಸೋಕೆ ಆಗೋದಿಲ್ಲವಾ ಎಂದು ಬಿಬಿಎಂಪಿ (BBMP), ಬಿಡಿಎ (BDA)...

ಅಂಕಣಗಳು

ಜನರ ತೆರಿಗೆ ಹಣದಲ್ಲಿ ರಾಜಕಾರಣಿಗಳ ಪ್ರತಿಮೆ ಏಕೆ?: ಸುಪ್ರೀಂ ಕೋರ್ಟ್‌ ಪ್ರಶ್ನೆ

ಜನರ ತೆರಿಗೆ ಹಣದಿಂದ ರಾಜಕೀಯ ನಾಯಕರ ಪ್ರತಿಮೆಗಳನ್ನು ಏಕೆ ಸ್ಥಾಪಿಸಬೇಕು ಎಂದು...

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ: ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ನೋಟಿಸ್

ದೆಹಲಿ: 2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರಿಗೆ ಸುಪ್ರೀಂ...

ವಿವಾಹಿತ ಮಹಿಳೆಯ ಆಸ್ತಿ ಅತ್ತೆ ಮನೆಯವರ ಕುಟುಂಬಕ್ಕೆ ಸೇರಬೇಕು, ತವರು ಮನೆಗೆ ಅಲ್ಲ: ಸುಪ್ರೀಂ ಕೋರ್ಟ್ ತೀರ್ಪು

ದೆಹಲಿ: ಪತಿ ಮತ್ತು ಮಕ್ಕಳಿಲ್ಲದ ಹಿಂದೂ ಮಹಿಳೆಯೊಬ್ಬರು ಉಯಿಲು (Will) ಬರೆಯದೆ ಮರಣ ಹೊಂದಿದರೆ, ಆಕೆಯ ಆಸ್ತಿಯು ಆಕೆಯ ಅತ್ತೆಯ ಕುಟುಂಬದ (ಪತಿಯ ವಾರಸುದಾರರಿಗೆ)...

ಸಾಮಾಜಿಕ ಮಾಧ್ಯಮಗಳ ಮೇಲೆ ಕಡಿವಾಣ ಅಗತ್ಯ ಎಂದ ನ್ಯಾಯಾಲಯ: ‘X’ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೇಲೆ ನಿಯಂತ್ರಣ ಅನಿವಾರ್ಯ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಘನತೆಯನ್ನು ಕಾಪಾಡುವ ದೃಷ್ಟಿಯಿಂದ ಇದು ಅಗತ್ಯ ಎಂದು ಹೇಳಿರುವ ಕರ್ನಾಟಕ...

ಪ್ರಜ್ವಲ್ ರೇವಣ್ಣ ಪರ ವಕೀಲರಿಗೆ ಹೈಕೋರ್ಟ್ ತಪರಾಕಿ; ನಡೆದಿದ್ದೇನು ನೋಡಿ

ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್ ರೇವಣ್ಣ ಪರ ವಕೀಲರಿಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಾಲಯದ ಆದೇಶವನ್ನೇ ಪ್ರಶ್ನಿಸಿ ಹೈಕೋರ್ಟ್​​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ ಪರಿಣಾಮ...

ಮಾನನಷ್ಟ ಮೊಕದ್ದಮೆಯನ್ನು ಕ್ರಿಮಿನಲ್ ವ್ಯಾಪ್ತಿಯಿಂದ ಹೊರಗಿಡಬೇಕು: ಸುಪ್ರೀಂ ಕೋರ್ಟ್

ದೆಹಲಿ: ಮಾನನಷ್ಟ ಪ್ರಕರಣಗಳನ್ನು ಕ್ರಿಮಿನಲ್ ವ್ಯಾಪ್ತಿಯಿಂದ ಹೊರಗಿಡುವ ಸಮಯ ಬಂದಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. 'ದಿ ವೈರ್' ನ್ಯೂಸ್ ಪೋರ್ಟಲ್ ನಡೆಸುವ 'ಫೌಂಡೇಶನ್ ಫಾರ್...

ಆರೋಗ್ಯ

ರಾಜಕೀಯ

ವಿದೇಶ

ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ವಿರುದ್ಧ ಪ್ರತಿಭಟನೆ: ಖಾಲಿ ಕುರ್ಚಿಗಳಿಗೆ ಬೆಂಜಮಿನ್ ನೆತನ್ಯಾಹು ಭಾಷಣ!

ನ್ಯೂಯಾರ್ಕ್: ಶುಕ್ರವಾರ ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ (United Nations) ಸಾಮಾನ್ಯ ಸಭೆಯಲ್ಲಿ...

ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಇಸ್ರೇಲ್ ಪ್ರಧಾನಿಗೆ ಮುಖಭಂಗ; ಧಿಕ್ಕಾರ, ಘೋಷಣೆ ಕೂಗಿ ಹೊರನಡೆದ ಅನೇಕ ದೇಶಗಳು

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತಾನ್ಯಹು ತೀವ್ರ ಮುಖಭಂಗ...

ಮೋದಿ ನನ್ನ ಆಪ್ತಮಿತ್ರ ಎಂದ ಕೆಲವೇ ದಿನಗಳಲ್ಲಿ ಭಾರತದ ಔಷಧಗಳ ಮೇಲೆ ಶೇ.100 ರಷ್ಟು ತೆರಿಗೆ ಹೇರಿದ ಟ್ರಂಪ್

ಇತ್ತೀಚಿನ ದಿನಗಳಲ್ಲಿ ಸುಂಕ ಹೆಚ್ಚಳದಿಂದ ಹೆಚ್ಚು ಸುದ್ದಿ ಮಾಡುತ್ತಿರುವ ಅಮೇರಿಕಾ ಅಧ್ಯಕ್ಷ...

ಭೀಕರ ‘ರಾಗಸ’ ಚಂಡಮಾರುತ ; ತೈವಾನ್ ನಲ್ಲಿ ಬಾರೀ ದುರಂತ, 14 ಸಾವು, 130 ಕ್ಕೂ ಹೆಚ್ಚು ಮಂದಿ ನಾಪತ್ತೆ

ತೈವಾನ್ ನಲ್ಲಿ ಉಂಟಾದ ಭೀಕರ 'ರಾಗಸ' ಚಂಡಮಾರುತ ದುರಂತದಲ್ಲಿ 14 ಜನರು...

ಓದಲು ಹೋದವನನ್ನು ಯುದ್ಧಕ್ಕೆ ಕಳುಹಿಸಿದರು: ರಷ್ಯಾದಲ್ಲಿ ಕಾಣೆಯಾದ ಉತ್ತರಾಖಂಡ ಯುವಕ

ರುದ್ರಪುರ್: ರಷ್ಯಾದಲ್ಲಿ ಶಿಕ್ಷಣ ಪಡೆಯಲು ತೆರಳಿದ್ದ ಉತ್ತರಾಖಂಡದ ಯುವಕನೊಬ್ಬ ಯುದ್ಧದಲ್ಲಿ ಭಾಗವಹಿಸಲು...

ತನ್ನದೇ ಜನರ ಮೇಲೆ ಬಾಂಬ್ ದಾಳಿ ನಡೆಸಿದ ಪಾಕ್: ಖೈಬರ್ ಪಖ್ತುಂಖ್ವಾದಲ್ಲಿ 30 ಸಾವು

ಇಸ್ಲಾಮಾಬಾದ್: ಪಾಕಿಸ್ತಾನ ತನ್ನದೇ ಜನರ ಮೇಲೆ ಬಾಂಬ್ ದಾಳಿ ನಡೆಸಿದೆ. ಸೋಮವಾರ...

ಭಾರತ-ಪಾಕ್ ಸೇರಿ 7 ಯುದ್ಧ ನಿಲ್ಲಿಸಿದ್ದೇನೆ, ನನಗೆ ನೊಬೆಲ್ ಪ್ರಶಸ್ತಿ ಸಿಗಬೇಕು: ಡೊನಾಲ್ಡ್ ಟ್ರಂಪ್ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ-ಪಾಕಿಸ್ತಾನದ ಸಂಘರ್ಷ ಸೇರಿದಂತೆ...

ಹೆಚ್-1ಬಿ ವೀಸಾ ಶುಲ್ಕ ಏರಿಕೆ: ಅನಿವಾಸಿಗಳಲ್ಲಿ ಆತಂಕ, ಗೊಂದಲ ಮತ್ತು ಆಕ್ರೋಶ

ನ್ಯೂಯಾರ್ಕ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೆಚ್-1ಬಿ ವೀಸಾ ವಾರ್ಷಿಕ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಸಿನೆಮಾ ಟಿಕೆಟ್ ದರ ಗರಿಷ್ಠ ₹200 ರೂ ನಿಗದಿ ಮಾಡಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ರಾಜ್ಯದಲ್ಲಿ ಬಿಡುಗಡೆಯಾಗುವ ಎಲ್ಲಾ ಭಾಷೆಯ ಸಿನಿಮಾಗಳಿಗೆ ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲಾ ಥಿಯೇಟರ್...

ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಖ್ಯಾತ ನಟ ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಎನ್ನಿಸಿಕೊಂಡ ಮೋಹನ್ ಲಾಲ್...

ಫ್ಯಾಸಿಸ್ಟ್ ಗ್ಯಾಂಗ್ ಗೆ ಟಾರ್ಗೆಟ್ ಆಗ್ತಿರೋದು ಅಲ್ಪಸಂಖ್ಯಾತ ಸಮುದಾಯ : ಉದಯನಿಧಿ ಸ್ಟಾಲಿನ್

ದೇಶದಲ್ಲಿ ಒಂದು ಫ್ಯಾಸಿಸ್ಟ್ ಗ್ಯಾಂಗ್ ಇದೆ, ಅವರು ಜನರನ್ನು ಗೊಂದಲಕ್ಕೀಡು ಮಾಡಲು...

ದಸರಾ ಉದ್ಘಾಟನೆ ಆಯ್ಕೆ; ಸರ್ಕಾರದ ನಿರ್ಧಾರ ನಮಗೆ ಬೇಸರ ತಂದಿದೆ: ಪ್ರಮೋದಾ ದೇವಿ

ಈ ವರ್ಷ ಸರ್ಕಾರವು ನಡೆಸಲು ಉದ್ದೇಶಿಸಿರುವ ದಸರಾ ಆಚರಣೆಗಳು ಮತ್ತು ವಿಶೇಷವಾಗಿ...

ವೃತ್ತಿಪರತೆ-ಕರ್ತವ್ಯ ನಿಷ್ಠೆ ನನ್ನನ್ನು ಕೈ ಹಿಡಿದು ನಡೆಸಿವೆ: ಕೆ.ವಿ.ಪ್ರಭಾಕರ್

* ಈ ಸನ್ಮಾನ ಸಮಾಜವಾದದ ಆಲದ ಮರ ಸಿದ್ದರಾಮಯ್ಯ ಅವರಿಗೆ ಅರ್ಪಣೆ:...

ಜನ-ಗಣ-ಮನ

ಧರ್ಮಸ್ಥಳ ಪ್ರಕರಣ : “ನ್ಯಾಯ ಸಮಾವೇಶ”ದ ಮುಖ್ಯಾಂಶಗಳು; ಹೋರಾಟದ ಆಗ್ರಹಗಳೇನು..?

“ಧರ್ಮಸ್ಥಳದಲ್ಲಿ ದಲಿತರ ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ನಡೆದಿದೆ. ಅಲ್ಲಿರುವ ವ್ಯವಸ್ಥೆ...

ಬೊಗಸೆಗೆ ದಕ್ಕಿದ್ದು-52 : ಬಿದಿರು ಮೆಳೆ ಉತ್ಸವ, ಸಾಮೂಹಿಕ ಸಂಭೋಗ, ಬೆತ್ತಲೆ ತಿರುಗಾಟ…!

"..ಮಹಿಳಾ ಶೋಷಣೆಯ ಅಮಾನವೀಯ ಹೆರಿಗೆ, ಬೆತ್ತಲೆ ಸೇವೆ, ಅರೆಬೆತ್ತಲೆ ಸೇವೆ ಅಥವಾ...

“ಹಳಗನ್ನಡ ಪಠ್ಯಬೋಧನೆ ಬೇರಿಂದ ಅರಳುವ ಹೂವಿನಂತೆ”: ಹಿರಿಯ ವಿದ್ವಾಂಸ ಪ್ರೊ.ಎನ್.ಬೋರಲಿಂಗಯ್ಯ

ಕನ್ನಡ ಬೋಧಕರು ಹಳಗನ್ನಡ ಪಠ್ಯಗಳನ್ನು ವಿದ್ಯಾರ್ಥಿಗಳಿಗೆ ರಸಾಸ್ವಾದನೆ ಆಗುವಂತೆ ಬೋಧಿಸಿದರೆ ಬೇರುಗಳಿಂದ...

ಸಂಸತ್ತಿನ ಪೂರ್ವಸೂರಿಗಳು – 8 : ಸಮ ಸಮಾಜಕ್ಕಾಗಿ ಅನೇಕ ಹೋರಾಟಗಳನ್ನು ನಡೆಸಿದ ಎಸ್.ಎಂ. ಜೋಶಿ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

“ಕಡಲಮ್ಮನ ಸೆರಗಿನಲ್ಲಿ “

ಪೌರ್ಣಮಿಯ ಚಂದ್ರನೆದೆಗೆಯಾರೋ ಗುರಿ ಇಟ್ಟಿರುವಾಗ!ಮಂಗಳನ ಹಜಾರದಲ್ಲಿ ಆತಂಕ ನಡೆದಾಡಿದೆನಾನಿಲ್ಲಿ ಕಡಲಮ್ಮನ ಸೆರಗಿನಲ್ಲಿಪ್ರೇಮದ...

ವಿಶೇಷ

ಡಿಜಿಟಲ್‌ ಯುಗದಲ್ಲಿ ಭಗತ್‌ ಸಿಂಗ್‌-ನಾಸ್ತಿಕತೆ

"..ರಾಜಕೀಯ ಕ್ರಾಂತಿಕಾರಿ ಭಗತ್‌ ಸಿಂಗ್‌ ಮಾರ್ಕ್ಸ್‌ವಾದಿ ನೆಲೆಯ ನಾಸ್ತಿಕ ಚಿಂತಕನೂ ಹೌದು. ಆತನ ʼನಾನೇಕೆ ನಾಸ್ತಿಕʼ ಕೃತಿಯನ್ನು ಮಿಲೆನಿಯಂ ಸಮೂಹ (Gen Z) ಗಂಭೀರವಾಗಿ ಅಧ್ಯಯನ ಮಾಡಬೇಕಿದೆ.." ಚಿಂತಕರಾದ ನಾ ದಿವಾಕರ ಅವರ ಬರಹದಲ್ಲಿ ವರ್ತಮಾನದ ಡಿಜಿಟಲ್‌ ಯುಗದಲ್ಲಿ, ಮಿಲೆನಿಯಂ ಯುವ...

ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಇಸ್ರೇಲ್ ಪ್ರಧಾನಿಗೆ ಮುಖಭಂಗ; ಧಿಕ್ಕಾರ, ಘೋಷಣೆ ಕೂಗಿ ಹೊರನಡೆದ ಅನೇಕ ದೇಶಗಳು

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತಾನ್ಯಹು ತೀವ್ರ ಮುಖಭಂಗ ಎದುರಿಸಿದ್ದಾರೆ. ನೇತಾನ್ಯಹು ಭಾಷಣಕ್ಕೆ ಬರುತ್ತಿದ್ದಂತೆಯೇ ಪ್ರಪಂಚದ ಹಲವು ರಾಷ್ಟ್ರಗಳ ಪ್ರತಿನಿಧಿಗಳು ಸಭಾಂಗಣ...

ವಿವಾದಿತ 14 ಜಾತಿಗಳನ್ನು ಅಂತಿಮ ಪಟ್ಟಿಯಿಂದ ಕೈಬಿಡಲಾಗಿದೆ: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸ್ಪಷ್ಟನೆ

ಜಾತಿ ಪಟ್ಟಿಯಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ 14 ಜಾತಿಗಳನ್ನು ಕೈಬಿಡಲಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸ್ಪಷ್ಟ ಪಡಿಸಿದೆ. ಜಾತಿಯ ಮುಂದೆ...

“ಹಳಗನ್ನಡ ಪಠ್ಯಬೋಧನೆ ಬೇರಿಂದ ಅರಳುವ ಹೂವಿನಂತೆ”: ಹಿರಿಯ ವಿದ್ವಾಂಸ ಪ್ರೊ.ಎನ್.ಬೋರಲಿಂಗಯ್ಯ

ಕನ್ನಡ ಬೋಧಕರು ಹಳಗನ್ನಡ ಪಠ್ಯಗಳನ್ನು ವಿದ್ಯಾರ್ಥಿಗಳಿಗೆ ರಸಾಸ್ವಾದನೆ ಆಗುವಂತೆ ಬೋಧಿಸಿದರೆ ಬೇರುಗಳಿಂದ ಅರಳುವ ಹೂವಿನಂತೆ ಸುಗಂಧಭರಿತವಾಗಿರುತ್ತದೆ. ಹಾಗೆ ಮಾಡದೆ ಹಳಗನ್ನಡವನ್ನು ದೂರೀಕರಿಸಿದರೆ ಬೇರುಗಳನ್ನು ಕತ್ತರಿಸಿಕೊಂಡ...

ಸೆ.25 ರಂದು ಬೆಂಗಳೂರಿನಲ್ಲಿ ಬೃಹತ್ ನ್ಯಾಯ ಸಮಾವೇಶ

* ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯಿಂದ ಆಯೋಜನೆ* ಸಾವು, ಮಹಿಳೆಯರ ನಾಪತ್ತೆ, ಭೂಮಿ, ಬಡ್ಡಿ ವ್ಯವಹಾರ, ದಲಿತರ ಭೂಮಿ ಪ್ರಶ್ನೆಗಳ ಚರ್ಚೆ* ಸಮಾನ ಮನಸ್ಕ...

ಲೇಟೆಸ್ಟ್

ಕೋರೇಗಾಂವ್ – ಅಸ್ಪೃಶ್ಯರ ಮೊದಲ ಸ್ವಾತಂತ್ರ್ಯ ಸಂಗ್ರಾಮ

ಮನುಷ್ಯರು ಮನುಷ್ಯರನ್ನು ಮನುಷ್ಯರನ್ನಾಗಿ ಕಾಣದ ದೇಶದಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ ಶೋಷಣೆಯನ್ನು ಎದುರಿಸಿ ನಿಲ್ಲಲು ನಿರ್ಧರಿಸಿದ ಧೀರ ಮಹಾರ್‌ ಸಮುದಾಯದ ನಾಯಕ ಸಿದ್ಧನಾಕ ಮತ್ತವರ ಸಂಗಡಿಗರನ್ನು ಮಹಾರ್‌ ಯುದ್ಧದ ವಿಜಯದ ದಿನವಾದ ಜನವರಿ...

ತಿರುಗಾಡಿ ಬಂದೊ-10

ಕಳೆದ ಹತ್ತು ವಾರಗಳಿಂದ ನಿರಂತರವಾಗಿ ಮೂಡಿ ಬರುತ್ತಿದ್ದ ತಿರುಗಾಡಿ ಬಂದೋ ಅಂಕಣ ತನ್ನ ಕೊನೆಯ ಅಂಕಕ್ಕೆ ತಲುಪಿದೆ. ತಮ್ಮೆಲ್ಲ ಕೆಲಸಗಳ ನಡುವೆಯೂ ನಮಗಾಗಿ ವಾರ-ವಾರವೂ ತಪ್ಪದೆ ಲೇಖನ ಬರೆದುಕೊಟ್ಟ ರೋಹಿತ್‌ ಅಗಸರಹಳ್ಳಿಯವರಿಗೆ ಪೀಪಲ್‌...

ಹನ್ನೆರಡು ಆಫ್ಘನ್ ಹುಡುಗಿಯರು ಹಾಗೂ ಆನ್ನೇ ಫ್ರ್ಯಾಂಕ್

ಹಿಂಸೆ ಎನ್ನುವುದು ಕಾಲಾತೀತವಾದುದು. ಮನುಷ್ಯ ಎಷ್ಟೇ ಹಿಂಸಾತ್ಮಕ ಕಾಲಘಟ್ಟವನ್ನು ದಾಟಿ ಬಂದರೂ ಹಿಂಸೆಯ ಕುರಿತು ಅಸಹ್ಯ ಬೆಳೆಸಿಕೊಳ್ಳಲಾರ. ಆತ ಶಾಂತಿಯನ್ನು ಆಸ್ವಾದಿಸುವಷ್ಟೇ ತೀವ್ರವಾಗಿ ಹಿಂಸೆಯನ್ನೂ ಆನಂದಿಸಬಲ್ಲ ಎನ್ನುವುದಕ್ಕೆ ಮನುಷ್ಯ ಬದುಕಿನ ಉದ್ದಕ್ಕೂ ಸಾಕ್ಷಿಗಳು...

ಬಳಿಮೇಸ್ತಿ.

ಕುಂದಾಪುರದ ಗುಡ್ಡಿಯಂಗಡಿಯವರಾದ ಸಂತೋಷ್‌ ನಂಜನಗೂಡಿನ ಹೆಗ್ಗಡಹಳ್ಳಿಯ ಶಾಲೆಯೊಂದರಲ್ಲಿ ನಾಟಕದ ಮೇಷ್ಟ್ರು ಕುಂದಾಪುರ ಕನ್ನಡದಲ್ಲಿ ಅದ್ಭುತವಾಗಿ ಬರೆಯಬಲ್ಲ ಇವರಿಗೆ ನಂಜನಗೂಡು ಕಡೆಯ ಕನ್ನಡವೂ ಸಲೀಸು! ಹೀಗೆ ಎರಡೆರಡು ಕಡೆಯ ಕನ್ನಡವನ್ನು ಸುಲಲಿತವಾಗಿ ಬಳಸಿಕೊಳ್ಳಬಲ್ಲ ಇವರು...

ನ್ಯಾಯಾಲಯದಲ್ಲಿ ನ್ಯಾಯ ಸಿಗ್ತದೇಂತ ನಿಮಗೆ ಯಾರು ಹೇಳಿದ್ದು?!

ಇತ್ತೀಚಿನ ವರ್ಷಗಳಲ್ಲಿ ದೇಶದ ಗಮನ ಸೆಳೆದ ಪ್ರಕರಣಗಳಲ್ಲಿ ಸಿದ್ದೀಕ್‌ ಕಪನ್‌ ಅವರ ಪ್ರಕರಣವೂ ಒಂದು. ಉತ್ತರ ಪ್ರದೇಶದ ಹತ್ರಾಸ್‌ ಎನ್ನುವಲ್ಲಿ ನಡೆದ ದಲಿತ ಬಾಲಕಿಯ ಮೇಲಿನ ಅತ್ಯಾಚಾರದ ಪ್ರಕರಣವನ್ನು ವರದಿ ಮಾಡಲು ಹೊರಟಿದ್ದ...

ಜರ್ಮನಿಗೆ ಮರಳಿದ ನಾಝಿ ಆಡಳಿತ ಸಮಯದ ಮೆನೋರಾ ದೀಪ

1931ರಲ್ಲಿ ನಾಝಿ(ಹಿಟ್ಲರ್) ರಾಜಕಾರಣ ಜರ್ಮನಿಯಲ್ಲಿ ಬಲ ಪಡೆದುಕೊಳ್ಳುತ್ತಿದ್ದ ಸಮಯ. ಯೆಹೂದಿ ಸಮುದಾಯವು ತನ್ನ ಯೆಹೂದಿತನದ ಗುರುತುಗಳನ್ನು ಮರೆ ಮಾಚಿ ಓಡಾಡುತ್ತಿದ್ದ ಆ ಹೊತ್ತಿನಲ್ಲಿ  ಮೂರು ಮಕ್ಕಳ ತಾಯಿ ರಾಚೆಲ್ ಪೋಸ್ನರ್, ಶ್ಲೆಸ್ವಿಗ್-ಹೋಲ್ಸ್ಟೈನ್ ರಾಜ್ಯದ ಕೀಲ್ ನ...

ಸತ್ಯ-ಶೋಧ

You cannot copy content of this page