Wednesday, May 28, 2025

ಸತ್ಯ | ನ್ಯಾಯ |ಧರ್ಮ

ಮಳೆ ಹಾನಿ ಸರ್ಕಾರ ಗಾಢ ನಿದ್ರೆಯಲ್ಲಿದೆ ಯಾವುದೇ ಮಂತ್ರಿಗಳು ಇಲ್ಲಿಗೆ ಭೇಟಿ ನೀಡಿಲ್ಲ ಆರ್‌ ಆಶೋಕ್‌ ಗರಂ

ಹಾಸನ:ಮಳೆ ಹಾನಿ ಹಾಗೂ ಭೂಕುಸಿತದಿಂದ ತತ್ತರಿಸಿರುವ ಸಕಲೇಶಪುರ ತಾಲೂಕಿನ ವಿವಿಧ ಪ್ರದೇಶಗಳಿಗೆ...

ಬಾರಿ ಮಳೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂ ಕುಸಿತ ಸಂಸದರಿಂದ ಪರಿಶೀಲನೆ

ಹಾಸನ : ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂ ಕುಸಿತವಾಗಿರುವ ಪ್ರದೇಶಗಳಿಗೆ ಇಂದು ಸಂಸದರಾದ ಶ್ರೇಯಸ್ ಪಟೇಲ್‌ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಸಾರ್ವಜನಿಕರಿಗೆತೊಂದರೆಯಾಗದಂತೆ ಹಾಗೂ...

ಯುವ ಜನತೆ ಸಮಾಜದ ಬಗ್ಗೆ ಸಾಮಾಜಿಕ ಕಳಕಳಿಯನ್ನು ಮರೆತಂತಿದೆ – ಆರ್.ಪಿ. ವೆಂಕಟೇಶ್ ಮೂರ್ತಿ ಬೇಸರ

ಹಾಸನ : ಸಮಾಜ ಎತ್ತ ಸಾಗುತ್ತಿದೆ ತಿಳಿಯುತ್ತಿಲ್ಲ ಈಗಾಗಲೆ ಯುವ ಜನತೆ ಸಮಾಜದ ಬಗ್ಗೆ ಸಾಮಾಜಿಕ ಕಳಕಳಿಯನ್ನು ಮರೆತಂತಿದೆ ಎಂದು ಹಿರಿಯ ಪತ್ರಕರ್ತ ಹಾಗೂ ಹಸಿರುಭೂಮಿ...

ಅಂಕಣಗಳು

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ವಿರುದ್ಧ ಇಡಿ ಆರೋಪ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು...

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದರೂ,  ನಟಿ ರನ್ಯಾ ರಾವ್ ಬಂಧನದಲ್ಲಿ

ಕಂದಾಯ ಗುಪ್ತಚರ ನಿರ್ದೇಶನಾಲಯ ಆರೋಪಪಟ್ಟಿ ಸಲ್ಲಿಸಲು ವಿಫಲವಾದ ನಂತರ, ಕನ್ನಡ ನಟಿ...

ನ್ಯಾಯಮೂರ್ತಿ ಅಂಜಾರಿಯಾ ಸೇರಿದಂತೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಮೂವರ ಹೆಸರು ಶಿಫಾರಸು: ಸುಪ್ರೀಂ ಕೋರ್ಟ್ ಕೊಲಿಜಿಯಂ ಪ್ರಸ್ತಾವನೆ

ದೆಹಲಿ: ಇಬ್ಬರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮತ್ತು ಮತ್ತೊಬ್ಬ ಹೈಕೋರ್ಟ್ ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ಬಡ್ತಿ ನೀಡಲು ಕೊಲಿಜಿಯಂ ಶಿಫಾರಸು ಮಾಡಿದೆ. ಸುಪ್ರೀಂ ಕೋರ್ಟ್‌ನ...

ಯಶವಂತ್ ವರ್ಮಾ ಪ್ರಕರಣ; ತ್ರಿಸದಸ್ಯ ಸಮಿತಿ ವರದಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ!: ಆರ್‌ಟಿಐ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ದೆಹಲಿ: ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಸುಟ್ಟ ಕರೆನ್ಸಿ ನೋಟುಗಳ ಬೃಹತ್ ಬಂಡಲ್‌ಗಳು ಪತ್ತೆಯಾದ ಬಗ್ಗೆ ಸುಪ್ರೀಂ ಕೋರ್ಟ್ ನೇಮಿಸಿದ ಮೂವರು ಸದಸ್ಯರ...

ಮಾನನಷ್ಟ ಮೊಕದ್ದಮೆ: ರಾಹುಲ್‌ ಗಾಂಧಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ರಾಹುಲ್ ಗಾಂಧಿ | ಹಿರಿಯ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ಪ್ರಮುಖ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. 2018ರಲ್ಲಿ...

ಹೆರಿಗೆ ರಜೆ ಮಹಿಳಾ ಹಕ್ಕುಗಳ ಅವಿಭಾಜ್ಯ ಅಂಗ: ಸುಪ್ರೀಂ ಕೋರ್ಟ್

ಹೆರಿಗೆ ರಜೆ ಮಹಿಳೆಯರ ಹೆರಿಗೆ ಸೌಲಭ್ಯಗಳ ಅವಿಭಾಜ್ಯ ಅಂಗವಾಗಿದೆ ಮತ್ತು ಮಹಿಳೆಯರ ಸಂತಾನೋತ್ಪತ್ತಿ ಹಕ್ಕುಗಳ ನಿರ್ಣಾಯಕ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ತೀರ್ಪು...

ಆರೋಗ್ಯ

ರಾಜಕೀಯ

ವಿದೇಶ

ಗಾಜಾ: ಇಸ್ರೇಲ್ ದಾಳಿಯಲ್ಲಿ 85 ಸಾವು, ಹಸಿವಿನಿಂದ 29 ಸಾವು

ಗಾಜಾ: ಗಾಜಾ ಮೇಲೆ ಇಸ್ರೇಲ್ ದಾಳಿ ಮುಂದುವರೆದಿದೆ. ಈ ದಾಳಿಗಳ ಪರಿಣಾಮವಾಗಿ...

ಗಾಜಾ | ಆಹಾರವನ್ನು ಆಯುಧವನ್ನಾಗಿ ಪರಿವರ್ತಿಸುವುದು ಅಪರಾಧ: ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ

ಇಸ್ರೇಲ್ ಗಾಜಾದ ಮೇಲೆ ತೀವ್ರ ದಾಳಿಗಳನ್ನು ನಡೆಸುತ್ತಿದೆ. ಸಾಮಾನ್ಯ ನಾಗರಿಕರು ಹೆಚ್ಚಿನ...

ಶಿಕ್ಷಣ ಸಂಸ್ಥೆಗಳ ಮೇಲೆ ಪ್ರಹಾರ ಮುಂದುವರೆಸಿದ ಟ್ರಂಪ್ ಸರ್ಕಾರ; ಎಚ್ಚರ ತಪ್ಪಿ ನಡೆದರೆ ಇದೇ ದಾರಿ ಎಂದ ಅಮೇರಿಕ ಅಧ್ಯಕ್ಷ

ಶಿಕ್ಷಣ ಸಂಸ್ಥೆಗಳ ಸಾಮರ್ಥ್ಯವನ್ನು ಕುಗ್ಗಿಸುವ ಕೆಲಸದಲ್ಲಿ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್...

ಮೈಕ್ರೋಸಾಫ್ಟ್‌ ಮೇಲೆ ಪ್ಯಾಲಿಸ್ತೇನ್‌ ಪರ ಹೋರಾಟಗಳನ್ನು ಹತ್ತಿಕ್ಕುವ ಆರೋಪ!

ಅಮೇರಿಕಾದ ವಾಷಿಂಗ್ಟನ್‌ನ ಸೀಟಲ್‌ ಕೇಂದ್ರಿತ ದೈತ್ಯ ಟೆಕ್‌ ಕಂಪನಿ ʼಮೈಕ್ರೋಸಾಫ್ಟ್‌ʼ ತನ್ನ...

ಟ್ರಂಪ್ ಸರ್ಕಾರದ ಸಲಹಾ ಮಂಡಳಿಯಲ್ಲಿ ಲಷ್ಕರ್, ಖೈದಾ ಉಗ್ರರ ನೇಮಕ: ವಿವಾದಾತ್ಮಕ ನಿರ್ಧಾರ

ವಾಷಿಂಗ್ಟನ್ ಡಿಸಿ: ಅಮೆರಿಕದ ಟ್ರಂಪ್ ಸರ್ಕಾರವು ತನ್ನ ಆಡಳಿತದ ಸಲಹಾ ಮಂಡಳಿಯಲ್ಲಿ...

ಗಾಜಾ ಮೇಲೆ ಇಸ್ರೇಲ್ ದಾಳಿ: 103 ಸಾವು

ಗಾಜಾ, ಮೇ 18: ಇಸ್ರೇಲ್ ಪ್ಯಾಲೆಸ್ಟೈನ್ ಮೇಲೆ ತನ್ನ ದಾಳಿಯನ್ನು ತೀವ್ರಗೊಳಿಸಿದೆ....

ಗಾಜಾ ಮೇಲೆ ಇಸ್ರೇಲ್ ದಾಳಿ, 24 ಗಂಟೆಗಳಲ್ಲಿ 146 ಜನರ ಸಾವು

ಗಾಜಾ ಮೇಲೆ ಇಸ್ರೇಲಿ ದಾಳಿಗಳು ಮುಂದುವರೆದಿವೆ. ಕಳೆದ 24 ಗಂಟೆಗಳಲ್ಲಿ ಈ...

ಕೋವಿಡ್ 19 ಸಂಖ್ಯೆಯಲ್ಲಿ ಹೆಚ್ಚಳ ; ಏಷ್ಯಾದ ರಾಷ್ಟ್ರಗಳಲ್ಲಿ ಏರಿಕೆ

ಸಿಂಗಾಪುರ ಮತ್ತು ಹಾಂಗ್ ಕಾಂಗ್‌ನಂತಹ ಏಷ್ಯಾದ ದೇಶಗಳಲ್ಲಿ ಕಳೆದ ಕೆಲವು ವಾರಗಳಲ್ಲಿ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಟ್ರಾಫಿಕ್ ಪೊಲೀಸರ ಅಜಾಗರೂಕತೆಯಿಂದ ಮಗು ಸಾವು, ಮೂವರು ಪೊಲೀಸರ ಅಮಾನತು: ಸಚಿವ ಡಾ.ಜಿ ಪರಮೇಶ್ವರ್

ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ಅಜಾಗರೂಕತೆಯ ಕಾರಣಕ್ಕೆ ಮಗು ಮೃತಪಟ್ಟ ಘಟನೆಯಿಂದ ರಾಜ್ಯದೆಲ್ಲೆಡೆ...

ಬಿಜೆಪಿಯ 18 ಶಾಸಕರ ಅಮಾನತು ಆದೇಶ ಹಿಂದೆ ಪಡೆದ ಸರ್ಕಾರ

ಅಶಿಸ್ತಿನ ವರ್ತನೆ ಮತ್ತು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಬಿಜೆಪಿ ಪಕ್ಷದ...

ಬಮುಲ್ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ; ಡಿಕೆಸು ಕೆಎಂಎಫ್ ಅಧ್ಯಕ್ಷಗಾದಿಗೆ ಮತ್ತೊಂದು ಮೆಟ್ಟಿಲು ಸಲೀಸು

ಸಾಕಷ್ಟು ಕುತೂಹಲ ಕೆರಳಿಸಿದ್ದ, ದಿನೇ ದಿನೆ ರೋಚಕತೆ ಹುಟ್ಟಿಸಿದ್ದ ಬಮುಲ್ ಹಾಲು...

ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 47 ಕ್ಕೆ ಏರಿಕೆ ; ಮಾರ್ಗಸೂಚಿ ಪಾಲಿಸಲು ಆರೋಗ್ಯ ಇಲಾಖೆ ಮನವಿ

ರಾಜ್ಯದಲ್ಲಿ ಕೊರೊನಾ ವೈರಸ್​ಗೆ ಮೊದಲ ಸಾವಿನ ಬೆನ್ನಲ್ಲೇ ಸರ್ಕಾರ ಹೈ ಅಲರ್ಟ್...

‘ಇಡಿ’ ಎಲ್ಲಾ ಮಿತಿಗಳನ್ನೂ ಮೀರಿದೆ ; ತಮಿಳುನಾಡು ಸರ್ಕಾರದ ಮೇಲೆ ಇಡಿ ಕ್ರಮದ ಬಗ್ಗೆ ಸುಪ್ರೀಂಕೋರ್ಟ್ ಕಳವಳ

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರನ್ನೊಳಗೊಂಡ...

ಜನ-ಗಣ-ಮನ

ರಂಗಪಯಣದಿಂದ ಹೊಸ ನಾಟಕ: ಹೆಸರೇ ಇಲ್ಲದವರು

ರಂಗಪಯಣ ನಾಟಕ ತಂಡದ ಹೊಸ ನಾಟಕ ʼ ಹೆಸರೇ ಇಲ್ಲದವರುʼ ಮೇ...

3695 ಆನೆ ಸಂಪತ್ತು ರಾಜ್ಯದಲ್ಲಿದೆ: ಸಿ.ಎಂ.ಸಿದ್ದರಾಮಯ್ಯ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಬೆಂಗಳೂರು...

ಎಲ್ಲಾ ಬ್ಯಾಂಕ್ ಸಿಬ್ಬಂದಿಗೆ ಭಾಷಾ ಸಂವೇದನಾ ತರಬೇತಿಯನ್ನು ಕಡ್ಡಾಯಗೊಳಿಸಿ: ಸಿ.ಎಂ. ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಎಸ್‌ಬಿಐ ಬ್ಯಾಂಕ್‌ನ ಮ್ಯಾನೇಜರ್‌ ಹುದ್ದೆಯಲ್ಲಿರುವ ಮಹಿಳೆಯು ಕನ್ನಡಿಗರೊಂದಿಗೆ ದರ್ಪದಿಂದ ಮಾತನಾಡಿರುವದನ್ನ...

ಕನ್ನಡ ಲೇಖಕಿ ಬಾನು ಮುಷ್ತಾಕ್ ಅವರಿಗೆ ಪ್ರತಿಷ್ಠಿತ ‘ಬೂಕರ್ ಪ್ರಶಸ್ತಿ’ಯ ಗರಿ

ಕನ್ನಡತಿ ಬಾನು ಮುಷ್ತಾಕ್ ಅವರಿಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ 'ಬೂಕರ್ ಪ್ರಶಸ್ತಿ' ಲಭಿಸಿದೆ....

ಕನ್ನಡ ಅನುಷ್ಠಾನಕ್ಕೆ ಒತ್ತು ನೀಡಿ ಕನ್ನಡ ಭಾಷೆ ಬಳಸಿ ಉಳಿಸಿ – ಡಾ.ಪುರುಷೋತ್ತಮ ಬಿಳಿಮಲೆ

ಹಾಸನ : ಆಡಳಿತದಲ್ಲಿ ಕನ್ನಡ ಭಾಷೆಯನ್ನು ಶೇಕಡ ನೂರಕ್ಕೆ ನೂರರಷ್ಟು ಬಳಸುವ...

ವಿಶೇಷ

ಭೂಮಿಗಾಗಿ ಸಾಯಲು ಸಿದ್ಧ’: ಸಿಯಾಂಗ್ ಜಿಲ್ಲೆಯ ಗ್ರಾಮಸ್ಥರಿಂದ ಮೆಗಾ ಅಣೆಕಟ್ಟು ಯೋಜನೆ ವಿರುದ್ಧ ಪ್ರತಿಭಟನೆ

"..ಜಲವಿದ್ಯುತ್ ಯೋಜನೆಯ ಸಾಧ್ಯತಾ ವರದಿಗಾಗಿ ಸರಕಾರವು ಸಶಸ್ತ್ರ ಪಡೆಗಳನ್ನು ಮತ್ತು ಯಂತ್ರಗಳನ್ನು ತಂದಾಗ, ಅವು ಆ ಪ್ರದೇಶವನ್ನು ಸಮೀಪಿಸದಂತೆ ತಡೆಯಲು ಪ್ರತಿಭಟನಾ ನಿರತ ಗ್ರಾಮಸ್ಥರು ತೂಗು ಸೇತುವೆಯನ್ನೇ ಸುಟ್ಟುಹಾಕಿದರು.." ಆದಿರಾ ಪೆರಿಂಚೇರಿ ಅವರ ಬರಹದ ಅನುವಾದ “ಅಣೆಕಟ್ಟು ಬೇಡ, ಇಲ್ಲಿಂದ ತೊಲಗಿ.”...

ರಾಮನಗರ ಇನ್ಮುಂದೆ ‘ಬೆಂಗಳೂರು ದಕ್ಷಿಣ’ ಜಿಲ್ಲೆ.. ; ಏನೇನು ಬದಲಾವಣೆ?

ರಾಮನಗರ ಜಿಲ್ಲೆಯನ್ನು 'ಬೆಂಗಳೂರು ದಕ್ಷಿಣ ಜಿಲ್ಲೆ' ಎಂದು ಮರುನಾಮಕರಣ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಆ ಮೂಲಕ ರಾಮನಗರದ...

ಪಾಕ್ ವಿರುದ್ಧ ಸೇಡು; ಯೂಟ್ಯೂಬ್, ನ್ಯೂಸ್ ಚಾನಲ್ ನಿಷೇಧ ಹಾಕೋದು ಪ್ರತಿಕಾರದ ದಾರಿಯೇ?

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಉಭಯ ನೆರೆಯ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಭಾರತ ಈಗ ಪಾಕಿಸ್ತಾನದ ಆಪ್ ಮತ್ತು ಯೂಟ್ಯೂಬ್ ಚಾನಲ್...

ರಾಹುಲ್ ಗಾಂಧಿ ಹೋರಾಟಕ್ಕೆ ಬಗ್ಗಿದ ಕೇಂದ್ರ ಸರ್ಕಾರ : ಸಿಎಂ ಮೆಚ್ಚುಗೆ

ಕೊಟ್ಟ ಮಾತನ್ನು ತಪ್ಪಿ ನಡೆದು ಸುಳ್ಳುಗಳಿಂದ ಭಾರತೀಯರನ್ನು ಮರಳು ಮಾಡುವುದರಲ್ಲಿ ಮೋದಿ ನಿಸ್ಸೀಮರುಕಾಂಗ್ರೆಸ್ ಪಕ್ಷದ ಜಾತಿ ಗಣತಿಗೆ ಕೇಂದ್ರ ಸರ್ಕಾರ ಒಪ್ಪಿಗೆ: ಮಲ್ಲಿಕಾರ್ಜುನ ಖರ್ಗೆ,...

ಒತ್ತಡಕ್ಕೆ ಮಣಿದು ತನ್ನ ಬಂಧುಗಳು ತನ್ನ ವಿರುದ್ಧವೇ ಸುಳ್ಳು ಮತಾಂತರದ ದೂರು ದಾಖಲಿಸಿದ್ದರು : ಆದಿವಾಸಿ ಸಮುದಾಯದ ವ್ಯಕ್ತಿ

ಮನೆ ಕೆಡವುವುದಾಗಿ ಬೆದರಿಕೆ ಹಾಕಿ ಶಕ್ತಿ ಸಿಂಗ್‌ ಅವರ ಚಿಕ್ಕಮ್ಮ ಮತ್ತು ಆಕೆಯ ಮಗನ ಕೈಯಿಂದ ದೂರಿಗೆ ಸಹಿ ಹಾಕಿಸಲಾಗಿತ್ತು ಎಂಬ ಆರೋಪವಿದೆ. ಉತ್ತರ ಪ್ರದೇಶ,...

ಲೇಟೆಸ್ಟ್

ದಲಿತ ವ್ಯಕ್ತಿಯ ಮೇಲಿನ ಹಲ್ಲೆ ಭಜರಂಗ ದಳದ ಕಾರ್ಯಕರ್ತನ ಹಲ್ಲೆಯನ್ನು ಖಂಡಿಸಿ ಸಕಲೇಶಪುರದ ದಲಿತ ಪರ ಸಂಘಟನೆಗಳಿಂದ ಪ್ರತಿಭಟನೆ.

ಆಗಸ್ಟ್ 20 ರಂದು ಹಲಸುಲಿಗೆ ಗ್ರಾಮದಲ್ಲಿ ಜಾನುವಾರು ಸಾಗಾಟ ವಿಚಾರಕ್ಕೆ ಸಂಬಂಧಿಸಿದಂತೆ ಭಜರಂಗ ದಳದ ಕಾರ್ಯಕರ್ತನೊಬ್ಬ ಮಂಜುನಾಥ್ ಎಂಬವರ ಮೇಲೆ ಹಲ್ಲೆ ನಡೆಸಿ ಜಾತಿನಿಂದನೆ ಮಾಡಿದ್ದ. ಇದನ್ನು ಖಂಡಿಸಿ ಆಗಸ್ಟ್ 22 ರಂದು ಸಕಲೇಶಪುರ...

ಮಳೆಯಿಂದ ಹಾಗೂ ಈ ನಿರ್ಲಕ್ಷ್ಯ ಸರ್ಕಾರದಿಂದ ಜನರನ್ನು ಕಾಪಾಡಿ: ಮಹಮ್ಮದ್ ಹಾರಿಸ್ ನಲಪಾಡ್

ಬೆಂಗಳೂರು: ನಗರದಲ್ಲಿ ಭಾನುವಾರದಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದ ರಸ್ತೆಗಳು ನೀರಿನಿಂದ ಆವೃತವಾಗಿ ಸಂಪರ್ಕ ಕಡಿತಗೊಂಡಿದ್ದು, ಜನರು ಗೋಳಾಡುವಂತಾಗಿದೆ. ಹಾಗಾಗಿ ಈ ನಿರ್ಲಕ್ಷ್ಯ ಸರ್ಕಾರದಿಂದ ಹಾಗೂ ಮಳೆಯಿಂದ ಜನರನ್ನು ಕಾಪಾಡಿ ಎಂದು ಕರ್ನಾಟಕ ಪ್ರದೇಶ...

ಬುಡಕಟ್ಟು ಕಾರ್ಮಿಕರ ನಂಬಿಕೆ ಹುಸಿ ಮಾಡುತ್ತಿರುವ ಶಾಸಕರು

ಕೊಡಗು : ಕೊಡಗಿನ ಲೈನ್ ಮನೆ ವಾಸಿಗಳು ನಿವೇಶನ ಹಕ್ಕು ಪತ್ರಕ್ಕಾಗಿ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಕೈಗೊಂಡು ಸುಮಾರು ದಿನಗಳೇ ಆಗಿವೆ. ಪ್ರತಿಭಟನೆ ಶುರುವಾಗಿ ಇವತ್ತಿಗೆ 37 ದಿನಗಳು ಕಳೆದಿವೆ. ಮಾಯಾಮುಡಿ...

ಅಕ್ರಮ ಕಾರ್ಖಾನೆ ಮೇಲೆ ಎಫ್‌ಡಿಎ ದಾಳಿ: 900 ಕೆಜಿ ಕಲಬೆರಕೆ ಪನೀರ್ ವಶ

ಪುಣೆ: ಪುಣೆಯ ಮಂಜರಿ ಖುರ್ದ್‌ನಲ್ಲಿರುವ ಅಕ್ರಮ ಕಾರ್ಖಾನೆಯೊಂದರ ಮೇಲೆ ಪುಣೆ ಎಫ್‌ಡಿಎ (ಆಹಾರ ಮತ್ತು ಔಷಧ ಆಡಳಿತ) ದಾಳಿ ನಡೆಸಿ 1.98 ಲಕ್ಷ ರೂಪಾಯಿ ಮೌಲ್ಯದ ಸುಮಾರು 900 ಕೆಜಿ ಕಲಬೆರಕೆ ಪನೀರ್...

ದೇಶದಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಶೇ 41ರಷ್ಟು ಏರಿಕೆ: ಎನ್‌ಸಿಆರ್‌ಬಿ ವರದಿ

ನವದೆಹಲಿ: ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದ್ದು, ಆರ್ಥಿಕ ಸಮಸ್ಯೆ ಮತ್ತು ಉದ್ಯೋಗದ ಸಮಸ್ಯೆಯಿಂದಾಗಿ ದೇಶದಲ್ಲಿ ವಾರಕ್ಕೆ ಸುಮಾರು 50 ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಸಂಸ್ಥೆ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿದ...

ಅಕ್ಟೋಬರ್ ನಲ್ಲಿ 7ನೇ ವೇತನ ಆಯೋಗ ರಚನೆ : ಸಿಎಂ ಬೊಮ್ಮಾಯಿ

ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ (October) ತಿಂಗಳಲ್ಲಿ 7ನೇ ವೇತನ ಆಯೋಗವನ್ನು (7th pay commission) ರಚಿಸಲಾಗುವುದು ಎಂದು ಸಿಎಂ ಬೊಮ್ಮಾಯಿ (CM Bommai) ಅವರು...

ಸತ್ಯ-ಶೋಧ

You cannot copy content of this page