Wednesday, October 1, 2025

ಸತ್ಯ | ನ್ಯಾಯ |ಧರ್ಮ

ಮುಂದಿನ ವರ್ಷಗಳಲ್ಲಿಯೂ ನಾನೇ ಮುಖ್ಯಮಂತ್ರಿಯಾಗಿರುವ ಭರವಸೆಯಿದೆ- ಸಿಎಂ

ಮೈಸೂರು, ಅಕ್ಟೋಬರ್ 1: ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ; ಬಿಜೆಪಿ ಸಮಾಜದಲ್ಲಿ ಅಸಮಾನತೆ ಬಯಸುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 1: ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು...

ಮತ್ತೊಂದು ಜಾಗತಿಕ ಮನ್ನಣೆ ಗಳಿಸಿದ ರಾಜ್ಯ ಸರ್ಕಾರದ ಗ್ಯಾರಂಟಿ ಸ್ಕೀಂ “ಶಕ್ತಿ ಯೋಜನೆ”; ಇಲಾಖೆ ಕಾರ್ಮಿಕರಿಗೆ ಧನ್ಯವಾದ ತಿಳಿಸಿದ ಸಚಿವರು

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದ ಪ್ರಮುಖ ಮಹಿಳಾ ಸಬಲೀಕರಣ ಉಪಕ್ರಮವಾದ ಶಕ್ತಿ ಯೋಜನೆ ಮತ್ತೊಮ್ಮೆ ಜಾಗತಿಕ ಮನ್ನಣೆ ಗಳಿಸಿದೆ. ದಾಖಲೆ ಮಟ್ಟದಲ್ಲಿ ಮಹಿಳಾ ಪ್ರಯಾಣದ...

GST ಸಂಗ್ರಹದಲ್ಲಿ ದಾಖಲೆ ಬರೆದ ಭಾರತ; ಶೇ. 9.1% ರಷ್ಟು ಏರಿಕೆ

ಸರಕು ಸೇವೆಗಳ GST ಸುಂಕದ ಇಳಿಕೆಯ ನಂತರವೂ ಸೆಪ್ಟೆಂಬರ್ ಒಂದೇ ತಿಂಗಳಲ್ಲಿ ದಾಖಲೆ ಮೊತ್ತದ ತೆರಿಗೆ ಸಂಗ್ರಹ ಆಗಿದೆ ಎಂದು ಅಂಕಿ ಅಂಶಗಳಿಂದ ಬೆಳಕಿಗೆ ಬಂದಿದೆ. GST...

ಅಂಕಣಗಳು

ಮಾನನಷ್ಟ ಮೊಕದ್ದಮೆಯನ್ನು ಕ್ರಿಮಿನಲ್ ವ್ಯಾಪ್ತಿಯಿಂದ ಹೊರಗಿಡಬೇಕು: ಸುಪ್ರೀಂ ಕೋರ್ಟ್

ದೆಹಲಿ: ಮಾನನಷ್ಟ ಪ್ರಕರಣಗಳನ್ನು ಕ್ರಿಮಿನಲ್ ವ್ಯಾಪ್ತಿಯಿಂದ ಹೊರಗಿಡುವ ಸಮಯ ಬಂದಿದೆ ಎಂದು...

ಜನರ ತೆರಿಗೆ ಹಣದಲ್ಲಿ ರಾಜಕಾರಣಿಗಳ ಪ್ರತಿಮೆ ಏಕೆ?: ಸುಪ್ರೀಂ ಕೋರ್ಟ್‌ ಪ್ರಶ್ನೆ

ಜನರ ತೆರಿಗೆ ಹಣದಿಂದ ರಾಜಕೀಯ ನಾಯಕರ ಪ್ರತಿಮೆಗಳನ್ನು ಏಕೆ ಸ್ಥಾಪಿಸಬೇಕು ಎಂದು...

ಮಹೇಶ್ ಶೆಟ್ಟಿ ತಿಮರೋಡಿಗೆ ತಾತ್ಕಾಲಿಕ ರಿಲೀಫ್: ಗಡಿಪಾರು ವಿಚಾರದಲ್ಲಿ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್

ಬೆಂಗಳೂರು: ಧರ್ಮಸ್ಥಳದ ಸೌಜನ್ಯಾ ಪರ ಹೋರಾಟ ಮತ್ತು 'ಬುರುಡೆ' ಪ್ರಕರಣಗಳಲ್ಲಿ ಮುಂಚೂಣಿಯಲ್ಲಿರುವ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರನ್ನು...

ವಿವಾಹಿತ ಮಹಿಳೆಯ ಆಸ್ತಿ ಅತ್ತೆ ಮನೆಯವರ ಕುಟುಂಬಕ್ಕೆ ಸೇರಬೇಕು, ತವರು ಮನೆಗೆ ಅಲ್ಲ: ಸುಪ್ರೀಂ ಕೋರ್ಟ್ ತೀರ್ಪು

ದೆಹಲಿ: ಪತಿ ಮತ್ತು ಮಕ್ಕಳಿಲ್ಲದ ಹಿಂದೂ ಮಹಿಳೆಯೊಬ್ಬರು ಉಯಿಲು (Will) ಬರೆಯದೆ ಮರಣ ಹೊಂದಿದರೆ, ಆಕೆಯ ಆಸ್ತಿಯು ಆಕೆಯ ಅತ್ತೆಯ ಕುಟುಂಬದ (ಪತಿಯ ವಾರಸುದಾರರಿಗೆ)...

ಸಾಮಾಜಿಕ ಮಾಧ್ಯಮಗಳ ಮೇಲೆ ಕಡಿವಾಣ ಅಗತ್ಯ ಎಂದ ನ್ಯಾಯಾಲಯ: ‘X’ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೇಲೆ ನಿಯಂತ್ರಣ ಅನಿವಾರ್ಯ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಘನತೆಯನ್ನು ಕಾಪಾಡುವ ದೃಷ್ಟಿಯಿಂದ ಇದು ಅಗತ್ಯ ಎಂದು ಹೇಳಿರುವ ಕರ್ನಾಟಕ...

ಪ್ರಜ್ವಲ್ ರೇವಣ್ಣ ಪರ ವಕೀಲರಿಗೆ ಹೈಕೋರ್ಟ್ ತಪರಾಕಿ; ನಡೆದಿದ್ದೇನು ನೋಡಿ

ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್ ರೇವಣ್ಣ ಪರ ವಕೀಲರಿಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಾಲಯದ ಆದೇಶವನ್ನೇ ಪ್ರಶ್ನಿಸಿ ಹೈಕೋರ್ಟ್​​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ ಪರಿಣಾಮ...

ಆರೋಗ್ಯ

ರಾಜಕೀಯ

ವಿದೇಶ

ಅಮೇರಿಕಾದಲ್ಲಿ ಹದಗೆಟ್ಟ ಆರ್ಥಿಕ, ರಾಜಕೀಯ ಸ್ಥಿತಿ ; ಡೊನಾಲ್ಡ್ ಟ್ರಂಪ್ ಸರ್ಕಾರ ಸಂಪೂರ್ಣ ಶಟ್‌ಡೌನ್

ಅಮೇರಿಕಾ ಹಿಂದೆಂದೂ ಕಾಣದ ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟು ಎದುರಿಸುತ್ತಿದೆ. ಒಂದು...

ಪಾಕ್ ಆಕ್ರಮಿತ ಕಾಶ್ಮೀರ: ಕಂಟೇನರ್‌ಗಳನ್ನು ನದಿಗೆ ಎಸೆದು ಪ್ರತಿಭಟನಾಕಾರರ ಆಕ್ರೋಶ

ಇಸ್ಲಾಮಾಬಾದ್: ಮೂಲಭೂತ ಹಕ್ಕುಗಳಿಗಾಗಿ ಆಗ್ರಹಿಸಿ ಬೀದಿಗಿಳಿದಿರುವ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ದ...

ಗಾಜಾ-ಇಸ್ರೇಲ್ ಸಂಘರ್ಷ ಅಂತ್ಯಕ್ಕೆ ಟ್ರಂಪ್‌ರ 20 ಅಂಶಗಳ ಯೋಜನೆ ಪ್ರಕಟ

ದುಬಾೖ: 2023ರ ಅಕ್ಟೋಬರ್ 7 ರಿಂದ ಪ್ರಾರಂಭವಾದ ಗಾಜಾ-ಇಸ್ರೇಲ್ ಸಂಘರ್ಷವನ್ನು ಕೊನೆಗೊಳಿಸಲು...

ಹಮಾಸ್‌ಗೆ 20 ಅಂಶಗಳ ಶಾಂತಿ ಯೋಜನೆ ಮುಂದಿಟ್ಟ ಅಮೇರಿಕಾ; ಒಪ್ಪಿಕೊಳ್ಳದಿದ್ದರೆ ಮತ್ತಷ್ಟು ತೀವ್ರ ಪರಿಣಾಮದ ಎಚ್ಚರಿಕೆ

ಗಾಜಾ ಯುದ್ಧವನ್ನು ಕೊನೆಗೊಳಿಸಲು 20 ಅಂಶಗಳ ಶಾಂತಿ ಯೋಜನೆಯನ್ನು ಮಂಡಿಸಿದ ಒಂದು ದಿನದ...

ಪಿಲಿಫೈನ್ಸ್‌ನಲ್ಲಿ 6.9 ತೀವ್ರತೆಯ ಭೂಕಂಪ; 25 ಕ್ಕೂ ಹೆಚ್ಚು ಸಾ*ವು

ಫಿಲಿಫೈನ್ಸ್‌ನಲ್ಲಿ ಸಂಭವಿಸಿದ 6.9 ತೀವ್ರತೆಯ ಭೂಕಂಪದ ಪರಿಣಾಮ ಹಲವಾರು ಸಾವುನೋವು ಉಂಟಾಗಿದೆ....

ಭಾರತೀಯ ಚಲನಚಿತ್ರೋದ್ಯಮಕ್ಕೆ ಆಘಾತ ನೀಡಿದ ಡೊನಾಲ್ಡ್ ಟ್ರಂಪ್: ಇನ್ಮುಂದೆ ವಿದೇಶಿ ಚಲನಚಿತ್ರಗಳ ಮೇಲೆ 100% ಸುಂಕ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಂದು ದಿಟ್ಟ ನಿರ್ಧಾರ ಪ್ರಕಟಿಸಿದ್ದಾರೆ....

ಬಿಷ್ಣೋಯ್ ಗ್ಯಾಂಗನ್ನುಉಗ್ರಗಾಮಿ ಸಂಘಟನೆಗಳ ಪಟ್ಟಿಗೆ ಸೇರಿಸಿದ ಕೆನಡಾ

ಬಿಷ್ಣೋಯ್ ಗ್ಯಾಂಗ್‌ಗೆ ಕೆನಡಾ ಸರ್ಕಾರವು ಭಾರಿ ಆಘಾತ ನೀಡಿದೆ. ಬಿಷ್ಣೋಯ್ ಗ್ಯಾಂಗನ್ನು...

ಲಂಡನ್‌ನ ಟಾವಿಸ್ಟಾಕ್ ಸ್ಕ್ವೇರ್‌ನಲ್ಲಿ ಗಾಂಧಿ ಪ್ರತಿಮೆ ವಿರೂಪ; ಹಿಂಸಾತ್ಮಕ ಕೃತ್ಯವನ್ನು ಖಂಡಿಸಿದ ಭಾರತೀಯ ರಾಯಭಾರ ಕಚೇರಿ

ಲಂಡನ್: ಲಂಡನ್‌ನ ಟಾವಿಸ್ಟಾಕ್ ಸ್ಕ್ವೇರ್‌ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ಸೋಮವಾರ ವಿರೂಪಗೊಳಿಸಿರುವ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಸಿನೆಮಾ ಟಿಕೆಟ್ ದರ ಗರಿಷ್ಠ ₹200 ರೂ ನಿಗದಿ ಮಾಡಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ರಾಜ್ಯದಲ್ಲಿ ಬಿಡುಗಡೆಯಾಗುವ ಎಲ್ಲಾ ಭಾಷೆಯ ಸಿನಿಮಾಗಳಿಗೆ ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲಾ ಥಿಯೇಟರ್...

ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಖ್ಯಾತ ನಟ ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಎನ್ನಿಸಿಕೊಂಡ ಮೋಹನ್ ಲಾಲ್...

ಫ್ಯಾಸಿಸ್ಟ್ ಗ್ಯಾಂಗ್ ಗೆ ಟಾರ್ಗೆಟ್ ಆಗ್ತಿರೋದು ಅಲ್ಪಸಂಖ್ಯಾತ ಸಮುದಾಯ : ಉದಯನಿಧಿ ಸ್ಟಾಲಿನ್

ದೇಶದಲ್ಲಿ ಒಂದು ಫ್ಯಾಸಿಸ್ಟ್ ಗ್ಯಾಂಗ್ ಇದೆ, ಅವರು ಜನರನ್ನು ಗೊಂದಲಕ್ಕೀಡು ಮಾಡಲು...

ದಸರಾ ಉದ್ಘಾಟನೆ ಆಯ್ಕೆ; ಸರ್ಕಾರದ ನಿರ್ಧಾರ ನಮಗೆ ಬೇಸರ ತಂದಿದೆ: ಪ್ರಮೋದಾ ದೇವಿ

ಈ ವರ್ಷ ಸರ್ಕಾರವು ನಡೆಸಲು ಉದ್ದೇಶಿಸಿರುವ ದಸರಾ ಆಚರಣೆಗಳು ಮತ್ತು ವಿಶೇಷವಾಗಿ...

ವೃತ್ತಿಪರತೆ-ಕರ್ತವ್ಯ ನಿಷ್ಠೆ ನನ್ನನ್ನು ಕೈ ಹಿಡಿದು ನಡೆಸಿವೆ: ಕೆ.ವಿ.ಪ್ರಭಾಕರ್

* ಈ ಸನ್ಮಾನ ಸಮಾಜವಾದದ ಆಲದ ಮರ ಸಿದ್ದರಾಮಯ್ಯ ಅವರಿಗೆ ಅರ್ಪಣೆ:...

ಜನ-ಗಣ-ಮನ

ಆ ಮರ ಬಿಟ್ಟ ಕಾಯಿ ನಾನು

ಖ್ಯಾತ ಮಲಯಾಳಂ ಕವಿ ಸಚ್ಚಿದಾನಂದ ಪಿಳ್ಳೈ ಅವರ ಮೂಲ ಬರಹದ, ಕನ್ನಡದ...

ಮಡಿವಂತ ಪ್ರಧಾನಿಯ ಬಗ್ಗೆ

ಬಟ್ರೋಲ್ಟ್ ಬ್ರೆಕ್ಟ್ ಅವರ ಮೂಲ ಬರಹದಲ್ಲಿ, ಕನ್ನಡ ಅನುವಾದ ಶಾ. ಬಾಲೂರಾವ್...

“ನನ್ನನ್ನು ಸುಡಿ”

ವಿಶ್ವ ಅನುವಾದ ದಿನದ ವಿಶೇಷವಾಗಿ ಬ್ರೆಕ್ಟ್ ಮೂಲ ಬರಹದ ಅನುವಾದ. ಕನ್ನಡಕ್ಕೆ...

ಬುದ್ಧನ ಕೊಲೆ

ಲಂಕಾ ದಹನದ ಕರಾಳ ಇತಿಹಾಸ ಜೂನ್ 1, 1981ರಲ್ಲಿ, ಶ್ರೀಲಂಕಾದ ತಮಿಳು ಪ್ರಾಬಲ್ಯದ...

ಲೊಕೇಶನ್

ವಿಶ್ವ ಅನುವಾದ ದಿನದ ವಿಶೇಷವಾಗಿ ಮನೋಜ್ ಕರ್ನೂರು ಅವರ ಮಲಯಾಳಂ ಪದ್ಯ,...

ವಿಶೇಷ

ಮತ್ತೊಂದು ಜಾಗತಿಕ ಮನ್ನಣೆ ಗಳಿಸಿದ ರಾಜ್ಯ ಸರ್ಕಾರದ ಗ್ಯಾರಂಟಿ ಸ್ಕೀಂ “ಶಕ್ತಿ ಯೋಜನೆ”; ಇಲಾಖೆ ಕಾರ್ಮಿಕರಿಗೆ ಧನ್ಯವಾದ ತಿಳಿಸಿದ ಸಚಿವರು

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದ ಪ್ರಮುಖ ಮಹಿಳಾ ಸಬಲೀಕರಣ ಉಪಕ್ರಮವಾದ ಶಕ್ತಿ ಯೋಜನೆ ಮತ್ತೊಮ್ಮೆ ಜಾಗತಿಕ ಮನ್ನಣೆ ಗಳಿಸಿದೆ. ದಾಖಲೆ ಮಟ್ಟದಲ್ಲಿ ಮಹಿಳಾ ಪ್ರಯಾಣದ ಬಳಿಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ಗೆ ಸೇರ್ಪಡೆ ನಂತರ ಈಗ ಮತ್ತೊಂದು...

ಹಮಾಸ್‌ಗೆ 20 ಅಂಶಗಳ ಶಾಂತಿ ಯೋಜನೆ ಮುಂದಿಟ್ಟ ಅಮೇರಿಕಾ; ಒಪ್ಪಿಕೊಳ್ಳದಿದ್ದರೆ ಮತ್ತಷ್ಟು ತೀವ್ರ ಪರಿಣಾಮದ ಎಚ್ಚರಿಕೆ

ಗಾಜಾ ಯುದ್ಧವನ್ನು ಕೊನೆಗೊಳಿಸಲು 20 ಅಂಶಗಳ ಶಾಂತಿ ಯೋಜನೆಯನ್ನು ಮಂಡಿಸಿದ ಒಂದು ದಿನದ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಮಾಸ್‌ಗೆ ಮತ್ತೊಂದು ಎಚ್ಚರಿಕೆ ನೀಡಿದ್ದಾರೆ....

ಲೊಕೇಶನ್

ವಿಶ್ವ ಅನುವಾದ ದಿನದ ವಿಶೇಷವಾಗಿ ಮನೋಜ್ ಕರ್ನೂರು ಅವರ ಮಲಯಾಳಂ ಪದ್ಯ, ಕನ್ನಡಕ್ಕೆ ಅನುವಾದ ವಿ.ಆರ್.ಕಾರ್ಪೆಂಟರ್ ಹೀಗೆ, ಈ ಕತೆಯನ್ನುಏಳನೆಯ ಪೆಗ್‌ನ ನಡುವಿನಒಂದು ಆಯಾಮಕ್ಕೆ ಬಿಗಿಯಲಾಗಿದೆ ಆ...

ಡಿಜಿಟಲ್‌ ಯುಗದಲ್ಲಿ ಭಗತ್‌ ಸಿಂಗ್‌-ನಾಸ್ತಿಕತೆ

"..ರಾಜಕೀಯ ಕ್ರಾಂತಿಕಾರಿ ಭಗತ್‌ ಸಿಂಗ್‌ ಮಾರ್ಕ್ಸ್‌ವಾದಿ ನೆಲೆಯ ನಾಸ್ತಿಕ ಚಿಂತಕನೂ ಹೌದು. ಆತನ ʼನಾನೇಕೆ ನಾಸ್ತಿಕʼ ಕೃತಿಯನ್ನು ಮಿಲೆನಿಯಂ ಸಮೂಹ (Gen Z) ಗಂಭೀರವಾಗಿ...

ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಇಸ್ರೇಲ್ ಪ್ರಧಾನಿಗೆ ಮುಖಭಂಗ; ಧಿಕ್ಕಾರ, ಘೋಷಣೆ ಕೂಗಿ ಹೊರನಡೆದ ಅನೇಕ ದೇಶಗಳು

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತಾನ್ಯಹು ತೀವ್ರ ಮುಖಭಂಗ ಎದುರಿಸಿದ್ದಾರೆ. ನೇತಾನ್ಯಹು ಭಾಷಣಕ್ಕೆ ಬರುತ್ತಿದ್ದಂತೆಯೇ ಪ್ರಪಂಚದ ಹಲವು ರಾಷ್ಟ್ರಗಳ ಪ್ರತಿನಿಧಿಗಳು ಸಭಾಂಗಣ...

ಲೇಟೆಸ್ಟ್

ಕಾಡಾನೆ ಸಮಸ್ಯೆ ಸಕಲೇಶಪುರದಲ್ಲಿ ಬೃಹತ್‌ ಪ್ರತಿಭಟನೆ

ಸಕಲೇಶಪುರ: ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯುವಂತೆ ಆಗ್ರಹಿಸಿ ವಳಲಹಳ್ಳಿ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಜನರು ಹಿರಿಯೂರು ಕೂಡಿಗೆ ಬಂದ್ ಮಾಡಿ ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ. ಕಳೆದ ಎರಡು ದಶಕಗಳಿಂದ ವಳಲಹಳ್ಳಿ ಗ್ರಾ.ಪಂ ಕಾಡಾನೆಗಳ...

ದಲಿತ ಯುವಕ ಉದಯ ಕಿರಣ್ ಸಾವಿಗೆ ಕಾರಣರಾದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು: ಸಿಪಿಎಂ ಪಕ್ಷ ಆಗ್ರಹ

ಮುಳಬಾಗಿಲು: ದಲಿತ ಯುವಕ ಬೈಕ್ ಓವರ್ ಟೆಕ್ ಮಾಡಿದ ಕಾರಣದಿಂದ ಸವರ್ಣೀಯರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಜಾತಿ ನಿಂದನೆಯಿಂದ ಅವಮಾನಗೊಂಡು ದಲಿತ ಯುವಕ ಸಾವೀಗೀಡಾಗಿದ್ದು, ಈ ಘಟನೆ ಸಂಬಂಧಿತ ಆರೋಪಿಗಳನ್ನು ಕೂಡಲೆ...

ಡಬಲ್ ಇಂಜಿನ್ ಸರ್ಕಾರದ ಆಡಳಿತದಲ್ಲಿ ಸಾಮಾಜಿಕ ನ್ಯಾಯ ಸಮಾಧಿಯಾಗುತ್ತಿದೆ: ವಿ.ಎಸ್. ಉಗ್ರಪ್ಪ

ಬೆಂಗಳೂರು: ರಾಜ್ಯ ಹಾಗೂ ರಾಷ್ಟ್ರದಲ್ಲಿ ಡಬಲ್ ಇಂಜಿನ್ ಸರ್ಕಾರ ಆಡಳಿತದಲ್ಲಿದ್ದು ಪ್ರಧಾನಿ  ಮೋದಿಯವರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕಾರದ ಅವಧಿಯಲ್ಲಿ ಸಾಮಾಜಿಕ ನ್ಯಾಯ ಸಮಾಧಿಯಾಗುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ವಿ.ಎಸ್...

ಮಹಾರಾಷ್ಟ್ರ ಗಡಿ ವಿವಾದ :ರಾಜ್ಯ ಸಿಎಂ ಪರವಾಗಿ ಡಿಕೆಶಿ ಪ್ರತಿಕ್ರಿಯೆ

ಬೆಂಗಳೂರು: ಮಹಾರಾಷ್ಟ್ರ ಜತೆಗಿನ ಗಡಿ ವಿವಾದದ ಬಗ್ಗೆ ಮುಖ್ಯಮಂತ್ರಿಗಳ ಮಾತಿಗೆ ಪ್ರಾಮುಖ್ಯತೆ ನೀಡುತ್ತೇನೆ. ಬೇರೆಯವರ ಮಾತಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಶುಕ್ರವಾರದಂದು ಮಾತನಾಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ರಿಕಿ ಪಾಂಟಿಂಗ್‌ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು!

ಪರ್ತ್‌: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟ್‌ ಆಟಗಾರ ಮತ್ತು ನಾಯಕ ರಿಕಿ ಪಾಂಟಿಂಗ್ ಅವರನ್ನು ಅನಾರೋಗ್ಯದ ಕಾರಣದಿಂದಾಗಿ ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಮಾಧ್ಯಮಗಳು ನೀಡಿರುವ ವರದಿ ಪ್ರಕಾರ, ಪರ್ತ್ನಲ್ಲಿ ಆಸ್ಟ್ರೇಲಿಯಾ ಮತ್ತು ವೆಸ್ಟ್...

ʼಕಾಡು ಹೂʼ: ಅಮೃತಾ ಪ್ರೀತಮ್ ಅವರ ಕಥೆ

ಭಾರತದ ಶ್ರೇಷ್ಠ ಕವಯತ್ರಿ, ಕಾದಂಬರಿಕಾರ್ತಿ, ಕತೆಗಾರ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಜ್ಞಾನಪೀಠ ಪ್ರಶಸ್ತಿ ಪಡೆದ ಪಂಜಾಬಿನ ಮೊದಲ ಬರಹಗಾರ್ತಿ ಅಮೃತಾ ಪ್ರೀತಂ ಅವರ Wild flower ಕತೆಯನ್ನು ಶಂಕರ ಎನ್‌ ಕೆಂಚನೂರು...

ಸತ್ಯ-ಶೋಧ

You cannot copy content of this page