ಸುದೀಪ್​​ರನ್ನು ಪರಿಚಯಿಸಿದ್ದು ನಾನು – ಕಾಂಗ್ರೆಸ್ ನಾಯಕ ವಿಎಸ್ ಉಗ್ರಪ್ಪ

ಬೆಂಗಳೂರು: ಚಿತ್ರದುರ್ಗದಲ್ಲಿ ಮಂಗಳವಾರ ನಡೆದ ಮದಕರಿ ನಾಯಕ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅಬ್ಬರದ...

ಕಾಂಗ್ರೆಸ್‌ನ ಆಂತರಿಕ ಕಿತ್ತಾಟದಿಂದ ‘ಮೂರನೇ ಮುಖ್ಯಮಂತ್ರಿ’ – ಬಿ.ವೈ. ವಿಜಯೇಂದ್ರ

ಶಿವಮೊಗ್ಗ: ಕಾಂಗ್ರೆಸ್‌ನಲ್ಲಿ ಆಂತರಿಕ ಅಧಿಕಾರಕ್ಕಾಗಿನ ಪೈಪೋಟಿ ತೀವ್ರಗೊಂಡಿದೆ ಎಂದು ಆರೋಪಿಸಿರುವ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ರಾಜ್ಯಕ್ಕೆ ಮೂರನೇ ಮುಖ್ಯಮಂತ್ರಿ ಸಿಕ್ಕರೂ ಆಶ್ಚರ್ಯವಿಲ್ಲ ಎಂದು...

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ‘ವ್ಯಕ್ತಿತ್ವ ಹರಣದ ಸಂಚು’: ಸಿಬಿಐ ತನಿಖೆಯ ಸಾಧ್ಯತೆ ತಳ್ಳಿಹಾಕಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ವಿಚಾರವಾಗಿ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕರ್ನಾಟಕದ...

ಅಂಕಣಗಳು

ಸಿದ್ದರಾಮಯ್ಯ ವಿರುದ್ಧದ ಆಕ್ಷೇಪಾರ್ಹ ಪೋಸ್ಟ್ ಪ್ರಕರಣ: ಇಬ್ಬರನ್ನು ವಶಕ್ಕೆ ಪಡೆದ ಸಿಸಿಬಿ

ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು...

ಸುದೀಪ್​​ರನ್ನು ಪರಿಚಯಿಸಿದ್ದು ನಾನು – ಕಾಂಗ್ರೆಸ್ ನಾಯಕ ವಿಎಸ್ ಉಗ್ರಪ್ಪ

ಬೆಂಗಳೂರು: ಚಿತ್ರದುರ್ಗದಲ್ಲಿ ಮಂಗಳವಾರ ನಡೆದ ಮದಕರಿ ನಾಯಕ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅಬ್ಬರದ ಭಾಷಣ ಮಾಡಿದ್ದ ಮಾಜಿ ಸಂಸದ ವಿಎಸ್​ ಉಗ್ರಪ್ಪ ನಟ ಸುದೀಪ್​ ವಿರುದ್ಧ...

ಗಂಡನ ಕೊಂದು ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್ ಪತ್ನಿ ಮುಸ್ಕಾನ್,ಪ್ರಿಯಕರನಿಗೆ – ಮರಣದಂಡನೆ ಶಿಕ್ಷೆ

ಮೀರುತ್‌: ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಉತ್ತರ ಪ್ರದೇಶದ ಮೀರುತ್‌ನ ಸೌರಭ್‌ ರಜಪೂತ್ ಕೊಲೆ ಪ್ರಕರಣದಲ್ಲಿ ಅವರ ಪತ್ನಿ ಮುಸ್ಕಾನ್‌ ರಸ್ತೋಗಿ ಮತ್ತು...

ಕಾಂಗ್ರೆಸ್‌ನ ಆಂತರಿಕ ಕಿತ್ತಾಟದಿಂದ ‘ಮೂರನೇ ಮುಖ್ಯಮಂತ್ರಿ’ – ಬಿ.ವೈ. ವಿಜಯೇಂದ್ರ

ಶಿವಮೊಗ್ಗ: ಕಾಂಗ್ರೆಸ್‌ನಲ್ಲಿ ಆಂತರಿಕ ಅಧಿಕಾರಕ್ಕಾಗಿನ ಪೈಪೋಟಿ ತೀವ್ರಗೊಂಡಿದೆ ಎಂದು ಆರೋಪಿಸಿರುವ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ರಾಜ್ಯಕ್ಕೆ ಮೂರನೇ ಮುಖ್ಯಮಂತ್ರಿ ಸಿಕ್ಕರೂ ಆಶ್ಚರ್ಯವಿಲ್ಲ...

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ‘ವ್ಯಕ್ತಿತ್ವ ಹರಣದ ಸಂಚು’: ಸಿಬಿಐ ತನಿಖೆಯ ಸಾಧ್ಯತೆ ತಳ್ಳಿಹಾಕಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ವಿಚಾರವಾಗಿ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ...

ಆರೋಗ್ಯ

ರಾಜಕೀಯ

ವಿದೇಶ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ: 12 ಮಂದಿ ಸಾವು, 309 ಜನರಿಗೆ ಗಾಯ; ಹೊಣೆ ಹೊತ್ತ ಹೌತಿ ಬಂಡುಕೋರರು

ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿರುವ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ...

8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನೊಬೆಲ್ ನನಗೆ ಬರಬೇಕಿತ್ತು: ಆಯ್ಕೆ ಸಮಿತಿ ವಿರುದ್ಧ ಡೊನಾಲ್ಡ್ ಟ್ರಂಪ್ ಗರಂ

2026ರ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ತಮಗೆ ಸಿಗದಿರುವುದಕ್ಕೆ ಅಮೆರಿಕ ಅಧ್ಯಕ್ಷ...

ಭಾರತೀಯ ಮೂಲದ ನ್ಯಾಯತಜ್ಞೆ ನವ್ನೀತಂ ಪಿಳ್ಳೆಗೆ ನೊಬೆಲ್ ಶಾಂತಿ ಪ್ರಶಸ್ತಿ

ಒಸ್ಲೊ : ದಕ್ಷಿಣ ಆಫ್ರಿಕಾದ ಖ್ಯಾತ ನ್ಯಾಯತಜ್ಞೆ ಹಾಗೂ ವಿಶ್ವಸಂಸ್ಥೆಯ ಮಾಜಿ...

ಭಾರತದ ಅಸಲಿ ಬಾಸ್ ಅಂಬಾನಿನಾ? — ಎಲಾನ್ ಮಸ್ಕ್ ಕಿಡಿ; ಆರೋಪ ತಳ್ಳಿಹಾಕಿದ ಕೇಂದ್ರ ಸರ್ಕಾರ!

“ಸ್ಟಾರ್‌ಲಿಂಕ್‌ಗೆ ವಿಶ್ವದ 165 ದೇಶಗಳಲ್ಲಿ ಪರವಾನಗಿ ಇದೆ. ಕಳೆದ ಐದು ವರ್ಷಗಳಿಂದ...

ಗಾಜಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ – ಐದು ಮಂದಿ ದುರ್ಮರಣ

ಹಮಾಸ್ (Hamas) ಇಸ್ರೇಲ್ (Israel) ಮೇಲೆ ದಾಳಿ ನಡೆಸಿ ಮೂರು ವರ್ಷಗಳು...

ಫ್ರಾನ್ಸ್‌ನಲ್ಲಿ ವಿದ್ಯಾರ್ಥಿ ದಂಗೆ: ಬೀದಿಗಿಳಿದ ಲಕ್ಷಾಂತರ ಹೈಸ್ಕೂಲ್ ಮಕ್ಕಳು, ಮ್ಯಾಕ್ರನ್ ಸರ್ಕಾರ ತತ್ತರ

ಫ್ರಾನ್ಸ್‌ನಾದ್ಯಂತ ಶಾಲಾ-ಕಾಲೇಜುಗಳ ಮೂಲಸೌಕರ್ಯಗಳ ಕೊರತೆ ಮತ್ತು ಆಡಳಿತ ವೈಫಲ್ಯದ ವಿರುದ್ಧ ಹೈಸ್ಕೂಲ್...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಸುದೀಪ್​​ರನ್ನು ಪರಿಚಯಿಸಿದ್ದು ನಾನು – ಕಾಂಗ್ರೆಸ್ ನಾಯಕ ವಿಎಸ್ ಉಗ್ರಪ್ಪ

ಬೆಂಗಳೂರು: ಚಿತ್ರದುರ್ಗದಲ್ಲಿ ಮಂಗಳವಾರ ನಡೆದ ಮದಕರಿ ನಾಯಕ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅಬ್ಬರದ...

ಗಂಡನ ಕೊಂದು ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್ ಪತ್ನಿ ಮುಸ್ಕಾನ್,ಪ್ರಿಯಕರನಿಗೆ – ಮರಣದಂಡನೆ ಶಿಕ್ಷೆ

ಮೀರುತ್‌: ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಉತ್ತರ ಪ್ರದೇಶದ ಮೀರುತ್‌ನ...

ಕಾಂಗ್ರೆಸ್‌ನ ಆಂತರಿಕ ಕಿತ್ತಾಟದಿಂದ ‘ಮೂರನೇ ಮುಖ್ಯಮಂತ್ರಿ’ – ಬಿ.ವೈ. ವಿಜಯೇಂದ್ರ

ಶಿವಮೊಗ್ಗ: ಕಾಂಗ್ರೆಸ್‌ನಲ್ಲಿ ಆಂತರಿಕ ಅಧಿಕಾರಕ್ಕಾಗಿನ ಪೈಪೋಟಿ ತೀವ್ರಗೊಂಡಿದೆ ಎಂದು ಆರೋಪಿಸಿರುವ ಕರ್ನಾಟಕ...

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ‘ವ್ಯಕ್ತಿತ್ವ ಹರಣದ ಸಂಚು’: ಸಿಬಿಐ ತನಿಖೆಯ ಸಾಧ್ಯತೆ ತಳ್ಳಿಹಾಕಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ವಿಚಾರವಾಗಿ...

ಮೀಡಿಯಾ

ಇಂಡಿಯಾ ಮೈತ್ರಿಕೂಟದ ಒಗ್ಗಟ್ಟು ಎತ್ತ ಸಾಗುತ್ತಿದೆ ? ಜ್ಞಾನೇಶ್ ಕುಮಾರ್ ವಿರುದ್ಧ – 4 ಪಕ್ಷಗಳು ದೂರ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ವಿರುದ್ಧದ ತಮ್ಮ...

ಮೆಟ್ರೋ ಕಾಮಗಾರಿಗೆ 6 ಸಾವಿರ ಮರಗಳ ಬಲಿ – ನೆಟ್ಟ ಸಸಿಗಳ ದಾಖಲೆಗಳೇ ಇಲ್ಲ

ಬೆಂಗಳೂರು : ನಮ್ಮ ಮೆಟ್ರೋ(namma metro) ಕಾಮಗಾರಿಗಾಗಿ ಸಾವಿರಾರು ಮರಗಳನ್ನು ಕಡಿದು...

ಜನ-ಗಣ-ಮನ

ಸುದೀಪ್​​ರನ್ನು ಪರಿಚಯಿಸಿದ್ದು ನಾನು – ಕಾಂಗ್ರೆಸ್ ನಾಯಕ ವಿಎಸ್ ಉಗ್ರಪ್ಪ

ಬೆಂಗಳೂರು: ಚಿತ್ರದುರ್ಗದಲ್ಲಿ ಮಂಗಳವಾರ ನಡೆದ ಮದಕರಿ ನಾಯಕ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅಬ್ಬರದ...

ಗಂಡನ ಕೊಂದು ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್ ಪತ್ನಿ ಮುಸ್ಕಾನ್,ಪ್ರಿಯಕರನಿಗೆ – ಮರಣದಂಡನೆ ಶಿಕ್ಷೆ

ಮೀರುತ್‌: ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಉತ್ತರ ಪ್ರದೇಶದ ಮೀರುತ್‌ನ...

ಕಾಂಗ್ರೆಸ್‌ನ ಆಂತರಿಕ ಕಿತ್ತಾಟದಿಂದ ‘ಮೂರನೇ ಮುಖ್ಯಮಂತ್ರಿ’ – ಬಿ.ವೈ. ವಿಜಯೇಂದ್ರ

ಶಿವಮೊಗ್ಗ: ಕಾಂಗ್ರೆಸ್‌ನಲ್ಲಿ ಆಂತರಿಕ ಅಧಿಕಾರಕ್ಕಾಗಿನ ಪೈಪೋಟಿ ತೀವ್ರಗೊಂಡಿದೆ ಎಂದು ಆರೋಪಿಸಿರುವ ಕರ್ನಾಟಕ...

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ‘ವ್ಯಕ್ತಿತ್ವ ಹರಣದ ಸಂಚು’: ಸಿಬಿಐ ತನಿಖೆಯ ಸಾಧ್ಯತೆ ತಳ್ಳಿಹಾಕಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ವಿಚಾರವಾಗಿ...

ವಿಶೇಷ

ಜನನುಡಿ-2026ಕ್ಕೆ ಉದ್ಘಾಟಕರಾಗಿ ಹಿರಿಯ ಚಿಂತಕ ರಹಮತ್ ತರೀಕೆರೆ

ನವೆಂಬರ್ 28, 29ರಂದು ಮಂಗಳೂರಿನಲ್ಲಿ ಎರಡು ದಿನಗಳ ಸಾಂಸ್ಕೃತಿಕ ಸಮಾಗಮ ಮಂಗಳೂರು: ಸಾಮಾಜಿಕ, ಸಾಹಿತ್ಯಿಕ ಹಾಗೂ ಜನಪರ ವಿಚಾರಗಳ ಅಭಿವ್ಯಕ್ತಿಗೆ ವೇದಿಕೆಯಾಗಿರುವ ಜನನುಡಿ ಸಾಂಸ್ಕೃತಿಕ ಕಾರ್ಯಕ್ರಮವು ಈ ವರ್ಷ ಮತ್ತೆ ನಡೆಯಲಿದ್ದು, ನಾಡಿನ ಖ್ಯಾತ ಸಾಹಿತಿ, ವಿಮರ್ಶಕ ಹಾಗೂ ಚಿಂತಕ ಪ್ರೊ....

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು...

ಮತದಾರರ ಪಟ್ಟಿಯ ಸಣ್ಣ ವ್ಯತ್ಯಾಸ; ನಿವೃತ್ತ ಐಎಎಸ್ ಅಧಿಕಾರಿ ಎಬಿ ಇಬ್ರಾಹಿಂ ಗೆ ಚುನಾವಣಾ ಆಯೋಗ ನೋಟಿಸ್

"..35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ ಎ ಬಿ ಇಬ್ರಾಹಿಂ ಅವರಿಗೆ ನೋಟೀಸಿನಲ್ಲಿ ನಮೂದಿಸಿರುವ "ಸರಕಾರಿ ನೌಕರರಿಗೆ ಸುಳ್ಳು ಮಾಹಿತಿ ನೀಡುವುದು ಕ್ರಿಮಿನಲ್ ಅಪರಾಧ"ದ...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಲೇಟೆಸ್ಟ್

ಹಸಿವೆ, ಅಪೌಷ್ಟಿಕತೆಯಿಂದ ಜನ ಸಾಯಲು ಈ ಬಜೆಟ್‌ ಮಾಡಿದ್ದಾರೋ?

ಬೆಂಗಳೂರು: ಬೆಂಗಳೂರಿನಂತ ಮಹಾನಗರಗಳಲ್ಲಿ ರಸ್ತೆ ಬದಿಗಳಲ್ಲಿ, ಕಟ್ಟಡ ನಿರ್ಮಾಣಗಳಲ್ಲಿ ಕೆಲಸ ಮಾಡುವ ಪುರುಷ ಮತ್ತು ಮಹಿಳಾ ಕಾರ್ಮಿಕರನ್ನು ದಿನನಿತ್ಯ ನೋಡುತ್ತೀರಿ. ಅವರು ಬೇರೆ ಯಾವುದೋ ರಾಜ್ಯ, ಜಿಲ್ಲೆಗಳಿಂದ ತಮ್ಮ ಮಕ್ಕಳೊಂದಿಗೆ ಬಂದು ಕೆಲಸ...

ಡೊನಾಲ್ಡ್ ಟ್ರಂಪ್ ಅವರನ್ನು ಎದುರಿಸಬಲ್ಲ ಏಕೈಕ ವ್ಯಕ್ತಿ ಕಮಲಾ ಹ್ಯಾರಿಸ್: ರಶ್ದಿ

ನ್ಯೂಯಾರ್ಕ್: ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಕಮಲಾ ಹ್ಯಾರಿಸ್ ಅವರನ್ನು ಬೆಂಬಲಿಸಿರುವ ಮುಂಬೈ ಸಂಜಾತ ಲೇಖಕ ಸಲ್ಮಾನ್ ರಶ್ದಿ, ದೇಶವನ್ನು ನಿರಂಕುಶಾಧಿಕಾರದತ್ತ ಕೊಂಡೊಯ್ಯುವ ಡೊನಾಲ್ಡ್ ಟ್ರಂಪ್ ಅವರನ್ನು ತಡೆಯುವ ಶಕ್ತಿ ಇರುವ ಏಕೈಕ...

ಯುಪಿಐ ಮೂಲಕ ಹಣ ಪಾವತಿಗೆ ‘ಬೆಸ್ಕಾಂ’ ನಕಾರ ; ಹೈಕೋರ್ಟ್ ಚಾಟಿ

ಯುಪಿಐ ಮೂಲಕ ಠೇವಣಿ ಹಣ ಪಡೆಯಲು ನಿರಾಕರಿಸಿದ ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ನಿಯಮಿತದ (ಬೆಸ್ಕಾಂ) ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. “ತರಕಾರಿ ಸೇರಿ ಎಲ್ಲಾ ಅಂಗಡಿಯವರೂ ಯುಪಿಐ ಮೂಲಕ ಹಣ...

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ? ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು, ಜುಲೈ 29: ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಇಂದು ಮಾತನಾಡಿದರು. ಘೋಷಣೆ ಮಾಡಿದ್ದ ಅನುದಾನ ಕೊಟ್ಟಿಲ್ಲನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ...

ʼರಾಯನ್’ ಚಲನಚಿತ್ರವನ್ನು ಪೈರಸಿ ಮಾಡುತ್ತಿದ್ದಾಗ ತಮಿಳ್ ರಾಕರ್ಸ್: ಅಡ್ಮಿನ್ ಜೆಬ್‌ ಸೀಫನ್‌ ಬಂಧನ

ಕೊಚ್ಚಿ: ಥಿಯೇಟರ್‌ನಿಂದ ಸಿನಿಮಾಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳ ಮೂಲಕ ಪೈರಸಿ ಮಾಡುತ್ತಿದ್ದ ಕುಖ್ಯಾತ ತಮಿಳ್ ರಾಕರ್ಸ್ ಗ್ರೂಪ್ ಅಡ್ಮಿನ್ ಗಳಲ್ಲಿ ಒಬ್ಬನಾದ ಜೆಬ್ ಸ್ಟೀಫನ್ ರಾಜ್ (33)ನನ್ನು ಕೊಚ್ಚಿ ಸಿಟಿ ಸೈಬರ್ ಪೊಲೀಸರು...

ಮೀಸಲಾತಿ ಮಿತಿ ಹೆಚ್ಚಳ: ಬಿಹಾರ ಸರ್ಕಾರಕ್ಕೆ ಶಾಕ್‌ ನೀಡಿದ ಸುಪ್ರೀಮ್‌ ಕೋರ್ಟ್

ಬಿಹಾರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ದೊಡ್ಡ ಆಘಾತವನ್ನೇ ನೀಡಿದೆ. ಮೀಸಲಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟ್ನಾ ಹೈಕೋರ್ಟ್‌ ತೀರ್ಪಿಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್‌ನಲ್ಲಿ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ. ಬಿಹಾರ ಸರ್ಕಾರವು...

ಸತ್ಯ-ಶೋಧ